alex Certify ಸೋಲು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಹೀನಾಯವಾಗಿ ಸೋಲನುಭವಿಸಿದ ಸಚಿವ ಡಾ. ಕೆ. ಸುಧಾಕರ್

ಚಿಕ್ಕಬಳ್ಳಾಪುರ: ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಘಟಾನುಘಟಿ ಸಚಿವರು, ಪ್ರಭಾವಿ ನಾಯಕರು ಮಂಡಿಯೂರಿದ್ದಾರೆ. ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೀನಾಯ ಸೋಲನುಭವಿಸಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸಚಿವ ಸುಧಾಕರ್ Read more…

ವೃತ್ತಿ ಜೀವನದ ಕೊನೆಯ ಆಟದಲ್ಲಿ ಸಾನಿಯಾಗೆ ಸೋಲು: ಕಣ್ಣೀರಾದ ಮೂಗುತಿ ಸುಂದರಿ

ಆಸ್ಟ್ರೇಲಿಯಾ: ಆಸ್ಟ್ರೇಲಿಯನ್ ಓಪನ್‌ ಟೂರ್ನಿ ತಮ್ಮ ವೃತ್ತಿ ಜೀವನದ ಕೊನೆಯ ಗ್ರ್ಯಾಂಡ್‌ ಸ್ಲಾಂ ಟೂರ್ನಿ ಎಂದು ಸಾನಿಯಾ ಮಿರ್ಜಾ ಈಗಾಗಲೇ ಘೋಷಣೆ ಮಾಡಿದ್ದರು. ಆದರೆ ಕೊನೆಯ ಗ್ರ್ಯಾಂಡ್‌ ಸ್ಲಾಂನಲ್ಲಿ Read more…

BREAKING NEWS: ಎರಡನೇ ಪಂದ್ಯದಲ್ಲೂ ಭಾರತಕ್ಕೆ ಮುಖಭಂಗ: ಏಕದಿನ ಸರಣಿ ಗೆದ್ದ ಬಾಂಗ್ಲಾ

ಢಾಕಾ: ಮೊದಲ ಪಂದ್ಯದಲ್ಲಿ ಅನಿರೀಕ್ಷಿತ ಆಘಾತ ಅನುಭವಿಸಿದ್ದ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಎರಡನೇ ಪಂದ್ಯದಲ್ಲಿಯೂ ಸೋಲು ಕಂಡಿದೆ. 5 ರನ್ ಗಳಿಂದ ಬಾಂಗ್ಲಾದೇಶ ಎರಡನೇ ಪಂದ್ಯವನ್ನು Read more…

ಸಾಲು ಸಾಲಿನ ಸೋಲಿನ ನಂತರ ಅಕ್ಷಯ್‌ ಹೊಸ ಚಿತ್ರದ ಟೀಸರ್​ ರಿಲೀಸ್

ಮುಂಬೈ: ಬಾಲಿವುಡ್​ ನಟ ಅಕ್ಷಯ್ ಕುಮಾರ್​ ನಟಿಸಿರುವ ಯಾವ ಸಿನಿಮಾಗಳೂ 2022ರಲ್ಲಿ ಸಕ್ಸಸ್ ಆಗಲಿಲ್ಲ. ಈ ಹಿನ್ನೆಲೆಯಲ್ಲಿ ಪ್ರೇಕ್ಷಕರನ್ನು ಸೆಳೆಯಲು ಅವರು ಮೊದಲ ಬಾರಿಗೆ ಮರಾಠಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. Read more…

ನಂಬಿದ್ರೆ ನಂಬಿ ಬಿಟ್ರೆ ಬಿಡಿ…! ಚುನಾವಣೆಯಲ್ಲಿ ಸೋತ ಅಭ್ಯರ್ಥಿಗೆ 2 ಕೋಟಿ ರೂ. ನೀಡಿದ ಗ್ರಾಮಸ್ಥರು

ಚುನಾವಣಾ ಸಂದರ್ಭದಲ್ಲಿ ಅಭ್ಯರ್ಥಿಗಳು ಮತದಾರರಿಗೆ ಆಮಿಷ ಒಡ್ಡುವುದು ಸಾಮಾನ್ಯ ಸಂಗತಿ. ಹಣ ಮಾತ್ರವಲ್ಲದೆ ಚಿನ್ನ, ಬೆಳ್ಳಿ, ಕುಕ್ಕರ್ ಮೊದಲಾದ ವಸ್ತುಗಳನ್ನು ಸಹ ನೀಡಿರುವುದು ಈಗಾಗಲೇ ಅನೇಕ ಬಾರಿ ಬಹಿರಂಗವಾಗಿದೆ. Read more…

ಟಿ-20ಯಲ್ಲಿ ಭಾರತವನ್ನು ಸೋಲಿಸಿದರೆ ಜಿಂಬಾಬ್ವೆ ಯುವಕನನ್ನು ಮದ್ವೆಯಾಗುತ್ತೇನೆ ಎಂದ ಪಾಕ್​ ನಟಿ…..!

ಆಸ್ಟ್ರೇಲಿಯಾ: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡ ತನ್ನ ಕಳಪೆ ಪ್ರದರ್ಶನದಿಂದಾಗಿ ಟೂರ್ನಿಯಿಂದ ಹೊರಬೀಳುವ ಆತಂಕದಲ್ಲಿದೆ. ಟೂರ್ನಿಯ ಸೂಪರ್‌-12ರ ಹಂತ ಸದ್ಯ ತೀವ್ರ ಕುತೂಹಲದಿಂದ ಸಾಗುತ್ತಿದೆ. ಯಾವ Read more…

ದಕ್ಷಿಣ ಆಫ್ರಿಕಾದ ವಿರುದ್ಧ ಭಾರತ ಸೋತರೂ ಮನಗೆದ್ದ ವಿಮಾನದ ಪೈಲೆಟ್​: ಹೀಗೊಂದು ಸ್ಕೋರ್​ ಬೋರ್ಡ್​

ಕಳೆದ ಭಾನುವಾರ ಆಸ್ಟ್ರೇಲಿಯಾದಲ್ಲಿ ನಡೆದ ಟಿ-20 ಪಂದ್ಯದಲ್ಲಿ ಭಾರತದ ವಿರುದ್ಧದ ಪ್ರಮುಖ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 5 ವಿಕೆಟ್‌ಗಳ ಜಯ ಸಾಧಿಸಿತು. ಐಡೆನ್ ಮಾಕ್ರಮ್ ಮತ್ತು ಡೇವಿಡ್ ಮಿಲ್ಲರ್ Read more…

ಪಾಕ್​ ವಿರುದ್ಧ ಗೆದ್ದು ಬೀಗಿದ ಕೊಹ್ಲಿಗೆ ಹೀಗೊಂದು ಅಪರೂಪದ ಅಭಿನಂದನೆ: ಮರಳು ಕಲೆಯಲ್ಲಿ ವಿರಾಟ್​ ದರ್ಶನ

ಬಲೂಚಿಸ್ತಾನ: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಪಾಕಿಸ್ತಾನ ವಿರುದ್ಧದ ಟಿ20 ವಿಶ್ವಕಪ್ ಪಂದ್ಯದಲ್ಲಿ ತಮ್ಮ ಅದ್ಭುತ ಕೌಶಲ ಪ್ರದರ್ಶಿಸುತ್ತಿದ್ದಂತೆಯೇ ಅವರ ಅಭಿಮಾನಿಗಳ ಸಂಖ್ಯೆ ಇಮ್ಮಡಿಯಾಗತೊಡಗಿದೆ. ಕೊಹ್ಲಿ Read more…

ಟಿ20 ವಿಶ್ವಕಪ್ ನಲ್ಲಿ ಅಚ್ಚರಿ ಫಲಿತಾಂಶ: ಜಿಂಬಾಬ್ವೆ ಎದುರು ಒಂದೇ ಒಂದು ರನ್ ನಿಂದ ಸೋಲು ಕಂಡ ಪಾಕಿಸ್ತಾನ

ಟಿ20 ವಿಶ್ವಕಪ್‌ ನಲ್ಲಿ ಪಾಕಿಸ್ತಾನವನ್ನು ಜಿಂಬಾಬ್ವೆ ಒಂದು ರನ್‌ನಿಂದ ಸೋಲಿಸಿದೆ. ಗುರುವಾರ ಪರ್ತ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಪುರುಷರ ಟಿ20 ವಿಶ್ವಕಪ್‌ನ ಸೂಪರ್ 12 ಮುಖಾಮುಖಿಯಲ್ಲಿ ಜಿಂಬಾಬ್ವೆ ಕೇವಲ Read more…

‘ಚುನಾವಣೆಯಲ್ಲಿ ಯಡಿಯೂರಪ್ಪ ಜೊತೆ ಹೋದ್ರೆ ಬಿಜೆಪಿ ಲಗಾಟಿ ಹೊಡೆಯುತ್ತೆ’

ಬೆಳಗಾವಿ: ಯಡಿಯೂರಪ್ಪ ಅವರನ್ನು ಕರೆದುಕೊಂಡು ಓಡಾಡಿದರೆ ರಾಜ್ಯದಲ್ಲಿ ಬಿಜೆಪಿ ಲಗಾಟಿ ಹೊಡೆಯುತ್ತೆ ಎಂದು ಪಕ್ಷದ ಶಾಸಕ ಬಸವನಗೌಡ ಪಾಟೀಲ ಯತ್ನಾಳ ವ್ಯಂಗ್ಯವಾಡಿದ್ದಾರೆ. ಬೆಳಗಾವಿ ಜಿಲ್ಲೆ ಮೂಡಲಗಿಯ ಕಲ್ಲೋಳಿಯಲ್ಲಿ ಪಂಚಮಸಾಲಿ Read more…

ಓಟದ ಮಧ್ಯದಲ್ಲಿ ಹೊರಬಂದ ಖಾಸಗಿ ಅಂಗ; ರೇಸ್‌ನಿಂದ ಹೊರಬಿದ್ದ ಅಥ್ಲೀಟ್

ಕೊಲಂಬಿಯಾದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ನಲ್ಲಿ ಅಥ್ಲೆಟ್ ಒಬ್ಬರು ಅಚ್ಚರಿಯ ಕಾರಣಕ್ಕೆ ರೇಸ್‌ ನಿಂದ ಹೊರಬೀಳುವಂತಾಗಿದೆ. ಓಟದ ಮಧ್ಯದಲ್ಲಿ ಅವರ ಶಿಶ್ನ ಹೊರಬಂದ ನಂತರ ಅಥ್ಲೀಟ್ 400 Read more…

ಪ್ಲೇಆಫ್ ಗೆ RCB: ಯಾರು ಸೋತು, ಯಾರು ಗೆಲ್ಲಬೇಕು…? ಹೀಗಿದೆ ಲೆಕ್ಕಾಚಾರ

ಮುಂಬೈ: ಗುರುವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟಾನ್ಸ್ ತಂಡವನ್ನು ಎಂಟು ವಿಕೆಟ್‌ಗಳಿಂದ ಮಣಿಸುವ ಮೂಲಕ ಬೃಹತ್ ಮೊತ್ತ ಚೇಸ್ ಮಾಡಿ Read more…

BIG NEWS: ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲಿನಲ್ಲಿ ಇವಿಎಂ ಪಾತ್ರದ ಬಗ್ಗೆ ಚಿಂತನಾ ಶಿಬಿರದಲ್ಲಿ ಭಾರೀ ಚರ್ಚೆ

ಉದಯಪುರ(ರಾಜಸ್ಥಾನ): ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ನವ ಸಂಕಲ್ಪ್ ಚಿಂತನ್ ಶಿಬಿರದಲ್ಲಿ ಇತ್ತೀಚಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಸೋಲುಗಳ ಕುರಿತು ಚಿಂತನ-ಮಂಥನ ನಡೆದಿದ್ದು, ಈ ವೇಳೆ ವಿದ್ಯುನ್ಮಾನ ಮತಯಂತ್ರಗಳ(ಇವಿಎಂ) Read more…

ಮಧ್ಯರಾತ್ರಿ ಅಧಿಕಾರ ಕಳೆದುಕೊಳ್ಳುವ ಮೊದಲೇ ಅಧಿಕೃತ ಮನೆ ಖಾಲಿ ಮಾಡಿದ ಇಮ್ರಾನ್ ಖಾನ್

ಇಸ್ಲಾಮಾಬಾದ್: ಪಾಕ್ ಪ್ರಧಾನಿ ಇಮ್ರಾನ್ ಖಾನ್ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ನಿರ್ಣಾಯಕ ಅವಿಶ್ವಾಸ ಮತವನ್ನು ಕಳೆದುಕೊಳ್ಳುವ ನಿಮಿಷಗಳ ಮೊದಲು ಪ್ರಧಾನಿಯವರ ಅಧಿಕೃತ ನಿವಾಸವನ್ನು ಖಾಲಿ ಮಾಡಿದ್ದಾರೆ. ಇಮ್ರಾನ್ ಖಾನ್ ತಮ್ಮ Read more…

ಅಧಿಕಾರ ಉಳಿಸಿಕೊಳ್ಳಲು ಪ್ರಯತ್ನಿಸಿದ ಇಮ್ರಾನ್ ಖಾನ್ ಗೆ ತಡರಾತ್ರಿ ಬಿಗ್ ಶಾಕ್

ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಬಹುಮತ ಸಾಬೀತುಪಡಿಸುವಲ್ಲಿ ವಿಫಲರಾಗಿ ಅಧಿಕಾರ ಕಳೆದುಕೊಂಡಿದ್ದಾರೆ. ಸಂಸತ್ತಿನಲ್ಲಿ ನಡೆದ ಅವಿಶ್ವಾಸ ನಿರ್ಣಯದ ಹೈಡ್ರಾಮಾ ಬಳಿಕ ಮತದಾನ ನಡೆದಿದ್ದು, ಪ್ರಧಾನಮಂತ್ರಿ ಇಮ್ರಾನ್ ಖಾನ್ Read more…

BIG NEWS: ಕಾಂಗ್ರೆಸ್ ಹೀನಾಯ ಸೋಲು; ಇಂದು ಸೋನಿಯಾ, ರಾಹುಲ್, ಪ್ರಿಯಾಂಕಾ ಗಾಂಧಿ ರಾಜೀನಾಮೆ ಸಾಧ್ಯತೆ

ನವದೆಹಲಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ನಲ್ಲಿ ಉನ್ನತ ಸ್ಥಾನಗಳನ್ನು ಹೊಂದಿರುವ ಗಾಂಧಿ ಕುಟುಂಬದ ಎಲ್ಲ ಮೂವರು ಸದಸ್ಯರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ Read more…

BIG BREAKING: 5 ರಾಜ್ಯಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು; ಸೋನಿಯಾ, ರಾಹುಲ್, ಪ್ರಿಯಾಂಕಾ ಗಾಂಧಿ ಅಚ್ಚರಿ ನಿರ್ಧಾರ –ನೈತಿಕ ಹೊಣೆಹೊತ್ತು ನಾಳೆಯೇ ರಾಜೀನಾಮೆ

ನವದೆಹಲಿ: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ನ ಕಳಪೆ ಸಾಧನೆಗೆ ನೈತಿಕ ಹೊಣೆ ಹೊತ್ತು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಅವರ ಮಕ್ಕಳಾದ ರಾಹುಲ್ ಗಾಂಧಿ Read more…

ಚುನಾವಣೆಯಲ್ಲಿ ಕಾಂಗ್ರೆಸ್‍ ಗೆ ಹೀನಾಯ ಸೋಲು: ಟ್ವಿಟ್ಟರ್ ನಲ್ಲಿ ರಾಹುಲ್ ಗಾಂಧಿಯ ಮೀಮ್‍ಗಳ ಸುರಿಮಳೆ..!

2022ರ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್‌ನ ಹೀನಾಯ ಸೋಲಿನ ಬಳಿಕ ಪಕ್ಷದ ಮುಖಂಡ ರಾಹುಲ್ ಗಾಂಧಿ ಮೀಮ್‌ಗಳೊಂದಿಗೆ ಭಾರಿ ಟ್ರೋಲ್ ಆಗಿದ್ದಾರೆ. ಎಎಪಿ ಅಭ್ಯರ್ಥಿ ಅಜಿತ್ ಪಾಲ್ ಸಿಂಗ್ ಕೊಹ್ಲಿ Read more…

ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಸೇರಿ ಬಿಜೆಪಿಗೆ ಪ್ರಚಂಡ ಜಯ: ಡಿಸಿಎಂ ಸೇರಿ 11 ಸಚಿವರಿಗೆ ಬಿಗ್ ಶಾಕ್

ಲಖ್ನೋ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ವಿಜಯ ದಾಖಲಿಸಿದರೂ ಯೋಗಿ ಆದಿತ್ಯನಾಥ್ ಸರ್ಕಾರದ 11 ಮಂತ್ರಿಗಳು ಗೆಲ್ಲಲು ವಿಫಲರಾಗಿದ್ದಾರೆ. ಚುನಾವಣಾ ಆಯೋಗದ ವೆಬ್‌ಸೈಟ್ ಪ್ರಕಾರ, ಫಲಿತಾಂಶ ಪ್ರಕಟವಾದ 402 Read more…

ಕಾಂಗ್ರೆಸ್ ಭದ್ರಕೋಟೆಯಲ್ಲೇ ಬಾಲಿವುಡ್ ಸ್ಟಾರ್ ಸೋನು ಸೂದ್ ಸೋದರಿಗೆ ಬಿಗ್ ಶಾಕ್: ಆಪ್ ಸುನಾಮಿಗೆ ಕೊಚ್ಚಿ ಹೋದ ಘಟಾನುಘಟಿ ನಾಯಕರು

ನವದೆಹಲಿ: ಬಾಲಿವುಡ್ ನಟ ಸೋನು ಸೂದ್ ಅವರ ಸಹೋದರಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಮಾಳವಿಕಾ ಸೂದ್ ಅವರು ಪಂಜಾಬ್ ನ ಮೋಗಾ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. ಎಎಪಿಯ ಡಾ Read more…

ಟಿ20 ಪಂದ್ಯ: ನ್ಯೂಜಿಲೆಂಡ್ ವಿರುದ್ಧ ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಸೋಲು

ಕ್ವೀನ್ಸ್‌ ಟೌನ್: ನ್ಯೂಜಿಲೆಂಡ್‌ನ ಕ್ವೀನ್ಸ್‌ ಟೌನ್‌ನಲ್ಲಿ ನಡೆದ ಟಿ20 ಸರಣಿಯಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ನ್ಯೂಜಿಲೆಂಡ್ ವಿರುದ್ಧ 18 ರನ್‌ ಗಳಿಂದ ಸೋತಿದೆ. 156 ರನ್ ಗುರಿ Read more…

ಭಾರತದ ಫೈನಲ್ ಕನಸು ಭಗ್ನ…! ಫೈನಲ್ ಗೆ ಲಗ್ಗೆಯಿಟ್ಟ ಜಪಾನ್

ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ನಲ್ಲಿ ಭಾರತ ಪುರುಷರ ತಂಡ ಜಪಾನ್ ವಿರುದ್ಧ ಸೋಲು ಕಂಡಿದೆ. ಹಾಲಿ ಚಾಂಪಿಯನ್ ಭಾರತವು 2ನೇ ಸೆಮಿಫೈನಲ್ ಪಂದ್ಯದಲ್ಲಿ 3-5ರ ಸೆಟ್ Read more…

ಸಿದ್ಧರಾಮಯ್ಯರಿಗೆ ಹೆಜ್ಜೆ ಹೆಜ್ಜೆಗೂ ಕಾಡ್ತಿದೆ ಚಾಮುಂಡೇಶ್ವರಿ ಸೋಲು, ಇನ್ನೂ ಮರೆಯದ ಮಾಜಿ ಸಿಎಂ ಮತ್ತೆ ಗರಂ

ಮೈಸೂರು: ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿಪಕ್ಷನಾಯಕ ಸಿದ್ದರಾಮಯ್ಯ ಅವರು ಇನ್ನೂ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಸೋಲು ಮರೆತಿಲ್ಲ. ಇಂದು ಮತ್ತೆ ಚಾಮುಂಡೇಶ್ವರಿ ಕ್ಷೇತ್ರದ ಸೋಲು ನೆನಪಿಸಿಕೊಂಡು Read more…

RCB ಡ್ರೆಸ್ಸಿಂಗ್ ರೂಮ್ ವಿಡಿಯೋ ವೈರಲ್: ಕೊಹ್ಲಿ ಮಾತು ಕೇಳಿ ಭಾವುಕರಾದ ಅಭಿಮಾನಿಗಳು

ಈ ಬಾರಿ ವಿರಾಟ್ ಪಡೆ ಐಪಿಎಲ್ ನಲ್ಲಿ ಕಪ್ ಎತ್ತಲಿದೆ ಎಂಬ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆಯಾಗಿದೆ. ವಿರಾಟ್ ಕೊಹ್ಲಿ ನೇತೃತ್ವದ ಆರ್ಸಿಬಿ ತಂಡ ಐಪಿಎಲ್ ನಿಂದ ಹೊರ Read more…

IPL: ನುಚ್ಚು ನೂರಾಯ್ತು ಕೋಟ್ಯಂತರ ಕನಸು, ಹೊರಬಿದ್ದ RCB, ಈ ಸಲವೂ ಸಿಗದ ಕಪ್

ಶಾರ್ಜಾ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಕಪ್ ಗೆಲ್ಲುವ ಕನಸು ಈ ಬಾರಿಯೂ ಈಡೇರಿಲ್ಲ. ಎಲಿಮಿನೇಟರ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಗಳಿಂದ Read more…

ಕಂಚಿನ ಪದಕ ಕೈ ತಪ್ಪಿದರೂ ಇತಿಹಾಸ ರಚಿಸಿದ ಮಹಿಳಾ ಹಾಕಿ ತಂಡ

ಟೋಕಿಯೊ ಒಲಂಪಿಕ್ಸ್ ನಲ್ಲಿ ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಕಂಚಿನ ಪದಕ ಕೈತಪ್ಪಿದೆ. ರೋಚಕ ಕಂಚಿನ ಪದಕ ಹೋರಾಟದಲ್ಲಿ ಬ್ರಿಟನ್ 4-3 ಅಂತರದಲ್ಲಿ ಗೆಲುವು ಸಾಧಿಸಿದೆ. ಕಂಚಿನ ಪದಕ Read more…

ಬಿಗ್ ನ್ಯೂಸ್: ಕುಸ್ತಿ ಪಂದ್ಯ ಸೋತ ನಂತ್ರ ಆತ್ಮಹತ್ಯೆಗೆ ಶರಣಾದ ಬಬಿತಾ ಫೋಗಟ್ ಸಹೋದರ ಸಂಬಂಧಿ

ಕ್ರೀಡಾ ಲೋಕದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕುಸ್ತಿ ಪಂದ್ಯಾವಳಿಯ ಅಂತಿಮ ಪಂದ್ಯದಲ್ಲಿ ಸೋತ ನಂತರ ಭಾರತದ ಮಹಿಳಾ ಕುಸ್ತಿಪಟು ರಿತಿಕಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಿತಿಕಾ, ಬಬಿತಾ ಫೋಗಟ್ ಮತ್ತು Read more…

ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಸೋಲಿಗೆ ನಾನೇ ಕಾರಣ: ರಮೇಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಸೋಲಲು ನಾನೇ ಕಾರಣ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಜಿಲ್ಲೆಯ Read more…

BIG NEWS: ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ ಸಿದ್ದರಾಮಯ್ಯ ಹೇಳಿಕೆ

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮೈಸೂರಿನಲ್ಲಿ ಆಯೋಜಿಸಿದ್ದ ಗ್ರಾಮ ಜನಾಧಿಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಾಮುಂಡೇಶ್ವರಿ ವಿಧಾನಸಭಾ Read more…

ಬಿಡೆನ್ ಗೆಲುವು ಘೋಷಣೆಯಾಗುವ ಹೊತ್ತಿಗೆ ಗಾಲ್ಫ್ ಆಡುತ್ತಿದ್ದ ಟ್ರಂಪ್…!

ವಾಷಿಂಗ್ಟನ್: ನಾಲ್ಕು ದಿನಗಳ ಅನಿಶ್ಚಿತತೆಯ ಬಳಿಕ ಅಮೆರಿಕಾದ ಅಧ್ಯಕ್ಷರಾಗಿ ಜೊ ಬಿಡೆನ್ ಆಯ್ಕೆಯನ್ನು ಅಧಿಕೃತವಾಗಿ ಶನಿವಾರ ಘೋಷಿಸಲಾಗಿದೆ. ಬಿಡನ್ ಅವರು ವೈಟ್ ಹೌಸ್ ರೇಸ್ ಗೆದ್ದು ಅಮೆರಿಕಾ ಸಂಯುಕ್ತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...