alex Certify ಸೌಂದರ್ಯ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಚರ್ಮದ ಮೇಲಿರುವ ಕಲೆ ಮಾಯವಾಗಲು ಬಳಸಿ ಈ ಸೊಪ್ಪು

ಟೀ ಜೀವನದ ಒಂದು ಭಾಗವಾಗಿದೆ. ಅನೇಕರ ದಿನ ಆರಂಭವಾಗುವುದು ಟೀ ಮೂಲಕ. ಕೆಲವರು ಗ್ರೀನ್ ಟೀ ಸೇವನೆ ಇಷ್ಟ ಪಡುತ್ತಾರೆ. ಟೀ ಕುಡಿದು, ಬೆಂದ ಸೊಪ್ಪನ್ನು ಕಸಕ್ಕೆ ಹಾಕುತ್ತೇವೆ. Read more…

ಕೂದಲುದುರುವುದನ್ನು ತಡೆಗಟ್ಟಲು ಸೇವಿಸಿ ಈ ಆಹಾರ

ಕೂದಲು ಉದುರುವ ಸಮಸ್ಯೆ ಬಹುತೇಕ ಎಲ್ಲರನ್ನು ಕಾಡುತ್ತದೆ. ಒತ್ತಡದ ಜೀವನ, ಆಹಾರ ಶೈಲಿ ಹಾಗೂ ಅನುವಂಶೀಯತೆಯೂ ಇದಕ್ಕೆ ಕಾರಣವಾಗಿದೆ. ಕೆಲವೊಂದು ಆಹಾರ ಪದಾರ್ಥಗಳನ್ನು ಸೇವಿಸಿದರೆ ಕೂದಲುದುರುವುದನ್ನು ತಡೆಗಟ್ಟಬಹುದಾಗಿದೆ. ನೀವು Read more…

ಸೌಂದರ್ಯವರ್ಧಕವಾಗಿಯೂ ಅತ್ಯುತ್ತಮ ಪಪ್ಪಾಯ

ಫೇಸ್ ಪ್ಯಾಕ್ ಮಾಡಿಕೊಳ್ಳಲು ಅತ್ಯಧಿಕವಾಗಿ ಬಳಕೆಯಾಗುವ ಹಣ್ಣುಗಳಲ್ಲಿ ಪಪ್ಪಾಯ ಕೂಡಾ ಒಂದು. ಇದರ ಸೇವನೆಯಿಂದ ಹಲವು ಆರೋಗ್ಯದ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಕ್ಯಾನ್ಸರ್, ಅಸ್ತಮಾ ಮತ್ತು ಮಧುಮೇಹಿಗಳಿಗೆ ಇದರ ಸೇವನೆ Read more…

ರಾಜಸ್ತಾನದ ಪ್ರಮುಖ ಪ್ರವಾಸಿ ತಾಣಗಳಿಗೆ ಒಮ್ಮೆ ಹೋಗಿ ಬನ್ನಿ

ರಾಜಸ್ತಾನ ಎಂದರೆ ಮರುಭೂಮಿ. ಅಲ್ಲಿ ಬಿಸಿಲು ಜಾಸ್ತಿ. ಬೇಸಿಗೆ ಕಾಲದಲ್ಲಂತೂ ಅಲ್ಲಿಗೆ ಹೋಗಲು ಆಗಲ್ಲ ಎಂದು ಹೇಳುವುದನ್ನು ಕೇಳಿರುತ್ತೀರಿ. ಆದರೆ, ರಾಜಸ್ತಾನದಲ್ಲಿ ನೋಡಲೇಬೇಕಾದ ಹಲವು ಪ್ರಮುಖ ಪ್ರವಾಸಿ ಸ್ಥಳಗಳಿವೆ. ಅಲ್ಲಿಗೆ ಅಪಾರ ಸಂಖ್ಯೆಯ Read more…

ಸೌಂದರ್ಯ ವೃದ್ಧಿಸಲು ಬೆಸ್ಟ್ ಬಾಳೆಹಣ್ಣು

ಬಾಳೆ ಹಣ್ಣು ತಿನ್ನುವುದರಿಂದ ದೇಹದ ಆರೋಗ್ಯ ಸುಧಾರಣೆಯಾಗುವಂತೆ, ಸೌಂದರ್ಯವರ್ಧಕ ಉತ್ಪನ್ನವಾಗಿ ಬಳಸುವುದರ ಮೂಲಕವೂ ಸೌಂದರ್ಯ ವೃದ್ಧಿಸಿಕೊಳ್ಳಬಹುದು. ಹೇಗೆ ಅಂತ ನೋಡಿ. * ಇದರಲ್ಲಿ ಇರುವ ಪೊಟ್ಯಾಸಿಯಂ ಗುಣ ಒಣ Read more…

‘ಆನ್ಲೈನ್’ ನಲ್ಲಿ ಸೌಂದರ್ಯ ವರ್ಧಕ ಖರೀದಿಸುವ ಮುನ್ನ

ಇತ್ತೀಚಿನ ದಿನಗಳಲ್ಲಿ ಆನ್ಲೈನ್ ಶಾಪಿಂಗ್ ಹೆಚ್ಚು ಮಹತ್ವ ಪಡೆದಿದೆ. ಬಟ್ಟೆ, ಮನೆ ವಸ್ತುಗಳಿಗೆ ಆನ್ಲೈನ್ ಶಾಪಿಂಗ್ ಉತ್ತಮ. ಆದ್ರೆ ಸೌಂದರ್ಯ ವರ್ಧಕದ ವಿಷ್ಯ ಬಂದಾಗ ಒಮ್ಮೆ ಆಲೋಚನೆ ಮಾಡಬೇಕಾಗುತ್ತದೆ. Read more…

ಹೀಗೆ ಮಾಡಿದಲ್ಲಿ ನಿಮ್ಮದಾಗುತ್ತೆ ಆಕರ್ಷಕ ‘ಉಗುರು’

ಉಗುರು ವ್ಯಕ್ತಿತ್ವದ ಅವಿಭಾಜ್ಯ ಅಂಗ. ಉಗುರು ಸುಂದರವಾಗಿಲ್ಲ, ಹೊಳಪಿಲ್ಲವೆಂದ್ರೆ ಇದು ಆತ್ಮವಿಶ್ವಾಸವನ್ನು ಕಡಿಮೆ ಮಾಡುವ ಸಾಧ್ಯತೆಯಿದೆ. ಉಗುರನ್ನು ಸುಂದರಗೊಳಿಸುವ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಸಾಕಷ್ಟಿವೆ. ಆದ್ರೆ ಅದೆಲ್ಲಕ್ಕಿಂತ ಮನೆಯಲ್ಲಿರುವ ವಸ್ತುಗಳನ್ನು Read more…

ಕೂದಲ ಸೌಂದರ್ಯ ದುಪ್ಪಟ್ಟಾಗಲು ಹೀಗೆ ಬಳಸಿ ವೀಳ್ಯದೆಲೆ

ಸುಂದರ ಮುಖ ಹಾಗೂ ದಟ್ಟ, ಕಪ್ಪು ಕೂದಲನ್ನು ಪ್ರತಿಯೊಬ್ಬರು ಬಯಸ್ತಾರೆ. ಇದಕ್ಕಾಗಿ ದುಬಾರಿ ಉತ್ಪನ್ನಗಳನ್ನು ಖರೀದಿ ಮಾಡ್ತಾರೆ. ಆದ್ರೆ ಮನೆಯಲ್ಲಿಯೇ ಸಿಗುವ ಸುಲಭ ಪದಾರ್ಥದಿಂದ ನಿಮ್ಮ ಸೌಂದರ್ಯ ವೃದ್ಧಿಸಿಕೊಳ್ಳಬಹುದು. Read more…

ಕೈಗಳ ಬಗ್ಗೆ ಹೀಗೆ ಕಾಳಜಿ ವಹಿಸಿದ್ರೆ ಹೆಚ್ಚುತ್ತೆ ಅಂದ

ಮುಖದ ಸೌಂದರ್ಯವನ್ನು ಹೆಚ್ಚಿಸಲು ದುಬಾರಿ ಸೌಂದರ್ಯ ಉತ್ಪನ್ನಗಳನ್ನು ಬಳಸುತ್ತೇವೆ. ಆದರೆ ಕೈಗಳ ಬಗ್ಗೆ ಕಾಳಜಿ ವಹಿಸುವುದಿಲ್ಲ. ಕೈಗಳು ಬಹಳ ಬೇಗ ಕಾಂತಿ ಕಳೆದುಕೊಳ್ಳುತ್ತದೆ. ಕೈಗಳ ಅಂದ ಹೆಚ್ಚಿಸಲು ಈ Read more…

ಬೆನ್ನ ಮೇಲಿನ ಮಚ್ಚೆ ಮತ್ತು ಕಪ್ಪು ಕಲೆಗಳಿಗೆ ಈ ಮನೆಮದ್ದಿನಲ್ಲಿದೆ ಪರಿಹಾರ !

ಕೆಲವೊಮ್ಮೆ ಮಚ್ಚೆಗಳು ಮತ್ತು ಕಪ್ಪು ಎಳ್ಳನ್ನು ಹೋಲುವ ಚುಕ್ಕಿಗಳು ನಮ್ಮ ದೇಹದ ತುಂಬೆಲ್ಲಾ ಕಾಣಿಸಿಕೊಳ್ಳುತ್ತವೆ. ಇವು ನಮ್ಮ ಸೌಂದರ್ಯಕ್ಕೇ ಕಪ್ಪು ಚುಕ್ಕೆಯಾಗುತ್ತವೆ. ದೇಹದ ಯಾವುದೇ ಭಾಗದಲ್ಲಿ ಇಂತಹ ಹತ್ತಾರು Read more…

ನಿಮ್ಮ ತ್ವಚೆ ಸೌಂದರ್ಯ ʼರಕ್ಷಣೆʼ ನಿಮ್ಮ ಕೈಯಲ್ಲಿ….!

ಸೌಂದರ್ಯವನ್ನು ರಕ್ಷಿಸಿಕೊಳ್ಳುವುದು ಮತ್ತು ಹಾಳುಗೆಡಹುವುದು ನಮ್ಮ ಕೈಯಲ್ಲೇ ಇರುತ್ತದೆ. ಕೆಲವು ಅಭ್ಯಾಸಗಳನ್ನು ಕೈಬಿಡುವ ಮೂಲಕ ನಮ್ಮ ತ್ವಚೆಯನ್ನು ನಾವೇ ಕಾಪಾಡಿಕೊಳ್ಳಬಹುದು. ಹೇಗೆನ್ನುತ್ತೀರಾ? ಫೇಶಿಯಲ್ ಸ್ಕ್ರಬ್ ಗಳು ನಮ್ಮ ತ್ವಚೆಯ Read more…

ಮದುವೆ ದಿನ ಸೌಂದರ್ಯವರ್ಧಿಸಿಕೊಂಡು ಆಕರ್ಷಕವಾಗಿ ಕಾಣಲು ಮಾಡಿ ಈ ಕೆಲಸ

ಮದುವೆ ದಿನ ಎಲ್ಲರೂ ಆಕರ್ಷಕವಾಗಿ ಕಾಣಲು ಬಯಸ್ತಾರೆ. ಸುಂದರವಾಗಿ ಕಾಣಲು ಬಟ್ಟೆಯೊಂದೇ ಅಲ್ಲ ಚರ್ಮದ ಹೊಳಪೂ ಮಹತ್ವ ಪಡೆಯುತ್ತದೆ. ಇದು ತಿಳಿದಿರುವವರು ಮದುವೆಗೆ 5-10 ದಿನ ಬಾಕಿ ಇರುವಾಗ Read more…

ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ʼಕಡಲೆಕಾಯಿʼ ಸೌಂದರ್ಯ ವರ್ಧಕವೂ ಹೌದು

ಬಡವರ ಬಾದಾಮಿ ಎಂದು ಶೇಂಗಾವನ್ನು ಕರೆಯಲಾಗುತ್ತದೆ. ಕಡಲೆಕಾಯಿಯನ್ನು ಟೈಮ್ ಪಾಸ್ ಎಂದೂ ಕರೆಯಲಾಗುತ್ತದೆ. ಕಡಲೆಕಾಯಿಯನ್ನು ಮೊದಲ ಬಾರಿ ಆಫ್ರಿಕಾದಲ್ಲಿ ಬೆಳೆಯಲಾಯಿತು. ಅಡುಗೆಗೆ ಇದನ್ನು ಅನೇಕರು ಪ್ರತಿನಿತ್ಯ ಬಳಸುತ್ತಾರೆ. ಶೇಂಗಾದಿಂದ Read more…

ತ್ವಚೆ ಆರೈಕೆ ಮಾಡುವ ಮುನ್ನ ನಿಮಗಿದು ತಿಳಿದಿರಲಿ

ತ್ವಚೆಯ ಆರೈಕೆ ಬಗ್ಗೆ ನೀವು ಹೆಚ್ಚು ತಲೆಕೆಡಿಸಿಕೊಳ್ಳುವ ಅವಶ್ಯಕತೆಯೇ ಇಲ್ಲ. ಏಕೆನ್ನುತ್ತೀರಾ, ಕೆಲವು ಸರಳವಾದ ಟಿಪ್ಸ್ ಗಳನ್ನು ಅನುಸರಿಸಿದರೆ ಸಾಕು, ಸರಳ ಸುಂದರ ಮುಖ ನಿಮ್ಮದಾಗುತ್ತದೆ. ಯಾವುದಾದರೂ ಹೊಸ Read more…

ಮದುವೆ ತಯಾರಿಯಲ್ಲಿರುವ ಹುಡುಗರಿಗೂ ಬೇಕು ಬ್ಯೂಟಿ ಟ್ರೀಟ್ಮೆಂಟ್

ಮದುವೆ ಮುಹೂರ್ತ ನಿಗದಿಯಾಗ್ತಿದ್ದಂತೆ ಹುಡುಗಿ ಸೌಂದರ್ಯದ ಬಗ್ಗೆ ಮತ್ತಷ್ಟು ಕಾಳಜಿ ವಹಿಸ್ತಾಳೆ. ಬ್ಯೂಟಿ ಪಾರ್ಲರ್ ನಲ್ಲಿ ಸಮಯ ಕಳೆಯುತ್ತಾಳೆ. ಕೈ, ಕಾಲು, ಮುಖ, ಕೂದಲು ಅಂತಾ ಚೆಂದ ಕಾಣಲು Read more…

ಪ್ರತಿ ರಾತ್ರಿ ಮರೆಯದೆ ಈ ಕೆಲಸ ಮಾಡಿದ್ರೆ ಸದಾ ಯಂಗ್‌ ಆಗಿರ್ತೀರಾ

ಸುಂದರವಾಗಿ ಕಾಣೋದಿಕ್ಕೆ ಏನೆಲ್ಲ ಕಸರತ್ತು ಮಾಡ್ತೇವೆ. ವಯಸ್ಸನ್ನು ಮುಚ್ಚಿಡಲು ಮೇಕಪ್ ಮೇಲೆ ಮೇಕಪ್ ಮಾಡ್ತೇವೆ. ಹಗಲಿನಲ್ಲಿ ನಮ್ಮ ಸೌಂದರ್ಯದ ಬಗ್ಗೆ ಅತಿ ಕಾಳಜಿ ವಹಿಸುವ ನಾವು ರಾತ್ರಿ ಮಾತ್ರ Read more…

ಮನೆಯಲ್ಲಿರುವ ವಸ್ತುಗಳಿಂದಲೇ ಕಾಂತಿಯುತ ʼತ್ವಚೆʼ ಪಡೆಯಲು ಇಲ್ಲಿದೆ ಸರಳ ಟಿಪ್ಸ್

ಸುಂದರ ತ್ವಚೆ ಹೊಂದುವುದು ಪ್ರತಿಯೊಬ್ಬರ ಕನಸು. ಅದರಲ್ಲೂ ಹುಡುಗಿಯರು ಸುಂದರವಾಗಿ ಕಾಣಲು ಏನೆಲ್ಲ ಕಸರತ್ತು ಮಾಡ್ತಾರೆ. ಬ್ಯೂಟಿ ಪಾರ್ಲರ್ ಗೆ ಹೋಗುವುದರಿಂದ ಹಿಡಿದು ಮನೆಯಲ್ಲಿಯೇ ಸಾಕಷ್ಟು ಪ್ರಯೋಗಗಳನ್ನು ಮಾಡ್ತಾರೆ. Read more…

ಪುದೀನಾ ಎಲೆ ವೃದ್ಧಿಸುತ್ತೆ ಮುಖದ ʼಸೌಂದರ್ಯʼ

ಆಹಾರಕ್ಕೆ ಬಳಸುವ ಪುದೀನಾ ಎಲೆ ಚರ್ಮಕ್ಕೆ ಹೊಸ ತಾಜಾತನ ಕೊಡುವ ಶಕ್ತಿ ಹೊಂದಿದೆ. ಅಷ್ಟೇ ಅಲ್ಲ ಕೂದಲ ಸೌಂದರ್ಯಕ್ಕೂ ಇದರ ಕೊಡುಗೆ ಇದೆ. ಪುದೀನಾದಿಂದ ಹೇಗೆ ಸೌಂದರ್ಯ ರಕ್ಷಣೆ Read more…

ಮೂರು ದಿನ ಹಾಲಿಗೆ ಇದನ್ನು ಬೆರೆಸಿ ಕುಡಿದು ಚಮತ್ಕಾರ ನೋಡಿ

ವಯಸ್ಸಾದಂತೆ ದೇಹದಲ್ಲಿ ಅನೇಕ ಬದಲಾವಣೆಯಾಗ್ತವೆ. ದೌರ್ಬಲ್ಯ, ಆಯಾಸ, ಮೂಳೆಗಳಲ್ಲಿ ನೋವು ಸಾಮಾನ್ಯ. ದೇಹದಲ್ಲಿ ಕ್ಯಾಲ್ಸಿಯಂ ಕೊರತೆ ಇದಕ್ಕೆ ಕಾರಣ. ಕೆಲ ಆಹಾರ ಸೇವನೆ ಮೂಲಕ ಈ ಸಮಸ್ಯೆಯಿಂದ ದೂರವಾಗಬಹುದು. Read more…

ನಿಸರ್ಗ ಸೌಂದರ್ಯ, ವಾಸ್ತುಕಲೆಯ ಅಪೂರ್ವ ಸಂಗಮ ‘ಮಹಾಬಲಿಪುರಂ’

ನಿಸರ್ಗ ಸೌಂದರ್ಯ ಮತ್ತು ಪ್ರಾಚೀನ ವಾಸ್ತು ಕಲೆಯ ಅದ್ಭುತ ಸಂಗಮವಾಗಿರುವ ಮಹಾಬಲಿಪುರಂ ಚೆನ್ನೈನಿಂದ ಸುಮಾರು 60 ಕಿಲೋ ಮೀಟರ್ ದೂರದಲ್ಲಿದೆ. ಮಾಮಲ್ಲಪುರಂ ಹಿಂದೆ ಪ್ರಮುಖ ಪಟ್ಟಣವಾಗಿತ್ತು. ಪಲ್ಲವರ ಆಳ್ವಿಕೆಯಲ್ಲಿ Read more…

ಮುಖದ ಸುಕ್ಕು ಹೋಗಲಾಡಿಸಲು ನಿಮ್ಮ ಜೀವನ ಶೈಲಿಯಲ್ಲಿ ಮಾಡಿಕೊಳ್ಳಿ ಈ ಬದಲಾವಣೆ

ಕೆಲವರಿಗೆ ಹಣೆಯ ಮೇಲೆ ನೆರಿಗೆಗಳು ಮೂಡುತ್ತವೆ. ವಯಸ್ಸು, ಸೂರ್ಯನ ಶಾಖ ಹೀಗೆ ಈ ಚರ್ಮದ ಸಮಸ್ಯೆಯ ಹಿಂದೆ ಹಲವು ಕಾರಣಗಳಿವೆ. ನಿಮ್ಮ ಹಣೆಯ ಚರ್ಮವನ್ನು ಬಿಗಿಗೊಳಿಸಲು ಮತ್ತು ಸುಕ್ಕುಗಳನ್ನು Read more…

ʼಗ್ರೀನ್ ಟೀʼ ದೂರ ಮಾಡುತ್ತೆ ಕಣ್ಣುಗಳ ಸುತ್ತಲಿನ ಕಪ್ಪು

ಕಣ್ಣುಗಳು ದೇಹದ ಪ್ರಮುಖ ಭಾಗಗಳಲ್ಲಿ ಒಂದು. ಮಿತಿ ಮೀರಿದ ಮೊಬೈಲ್, ಟಿವಿ ಬಳಕೆ ಕಣ್ಣಿನ ಸೌಂದರ್ಯವನ್ನು ಹಾಳು ಮಾಡುತ್ತದೆ. ಕಣ್ಣಿನ ಸುತ್ತ ಕಪ್ಪು ಕಲೆಗಳು ಕಾಣಿಸಿಕೊಳ್ಳಲು ಶುರುವಾಗುತ್ತದೆ. ಒಮ್ಮೆ Read more…

ಕಣ್ಣಿನ ಆರೋಗ್ಯ ಹಾಗೂ ಸೌಂದರ್ಯ ವೃದ್ಧಿಗೆ ಇಲ್ಲಿದೆ ಸರಳ ಉಪಾಯ

ಇಂದಿನ ಜೀವನಶೈಲಿ ಹಾಗೂ ಕಂಪ್ಯೂಟರ್, ಟಿವಿ ನಮ್ಮ ದೇಹದ ಮೇಲೆ ಮಾತ್ರವಲ್ಲದೆ ಕಣ್ಣುಗಳ ಮೇಲೂ ಪರಿಣಾಮ ಬೀರುತ್ತದೆ. ಆಯಾಸದಿಂದಾಗಿ, ತಡರಾತ್ರಿವರೆಗೆ ಕೆಲಸ ಮಾಡುವರಿಗೆ ಕಣ್ಣುಗಳ ಸುತ್ತ ಉರಿಯೂತ ಮತ್ತು Read more…

ಕೂದಲುದುರುವ, ಹೊಟ್ಟಿನ ಸಮಸ್ಯೆಗೆ ‘ಪರಿಹಾರ’ ನೀಡಬಲ್ಲದು ಶುಂಠಿ

ಅಡುಗೆಯಲ್ಲಿ ಶುಂಠಿ ಇದ್ದರೆ ಅದರ ರುಚಿಯೇ ಬೇರೆ. ಶುಂಠಿ ಆಹಾರದ ಸುವಾಸನೆಯನ್ನೂ ಹೆಚ್ಚಿಸುತ್ತದೆ. ಕೇವಲ ಆಹಾರಕ್ಕೊಂದೆ ಅಲ್ಲ ಇದು ಸೌಂದರ್ಯವರ್ಧಕವೂ ಹೌದು. ಉದ್ದ ಹಾಗೂ ದಟ್ಟ ಕೂದಲು ಪಡೆಯೋಕೆ Read more…

ಉಗುರುಗಳು ಸ್ವಾಸ್ಥ್ಯ ಕಾಪಾಡಲು ಇಲ್ಲಿದೆ 8 ಸೂತ್ರ…..!

ಉಗುರುಗಳು ನೋಡೋಕೆ ಚೆನ್ನಾಗಿ ಇದ್ವು ಅಂದ್ರೆ ನಿಮ್ಮ ಪಾದ ಹಾಗೂ ಹಸ್ತ ಕೂಡ ಚೆನ್ನಾಗೇ ಕಾಣಿಸುತ್ತೆ. ಆದರೆ ಅತಿಯಾದ ನೇಲ್​ಪಾಲಿಶ್​ ಬಳಕೆ, ಜಿಮ್​ನಲ್ಲಿ ಅತಿ ಹೆಚ್ಚು ಎಕ್ಸಸೈಸ್​, ವಿಟಮಿನ್​ Read more…

ಮಳೆಗಾಲದಲ್ಲಿ ತ್ವಚೆಯ ಆರೈಕೆಗೆ ಇಲ್ಲಿದೆ ಸುಲಭ ಟಿಪ್ಸ್

ಮಳೆಗಾಲ ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುವಂತಹ ಸಮಯ. ತುಂತುರು ಮಳೆಯನ್ನು ಜನರು ಸಖತ್ತಾಗೇ ಎಂಜಾಯ್ ಮಾಡ್ತಾರೆ. ಆದ್ರೆ ವರುಣ ದೇವ ತನ್ನ ಜೊತೆಗೆ ಕೆಲವೊಂದು ಸಮಸ್ಯೆಗಳನ್ನು ಕೂಡ ಹೊತ್ತು ತರ್ತಾನೆ. Read more…

ಇಲ್ಲಿದೆ ಸ್ಲಿಮ್‌ ಹಾಗೂ ಫಿಟ್‌ ಆಗಿರುವ ಜಪಾನ್‌ ಮಹಿಳೆಯರ ಸೌಂದರ್ಯದ ರಹಸ್ಯ….!

ಸ್ಲಿಮ್‌ ಆಗಿ ಫಿಟ್‌ ಆಗಿರಬೇಕು ಅನ್ನೋದು ಪ್ರತಿಯೊಬ್ಬರ ಆಸೆ. ಅದರಲ್ಲೂ ಮಹಿಳೆಯರು ಸೌಂದರ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸ್ತಾರೆ. ಹೆಚ್ಚು ಸುಂದರವಾಗಿ, ತೆಳ್ಳಗಿರುವರೆಂದರೆ ಜಪಾನ್‌ನ ಮಹಿಳೆಯರು. ಈ ದೇಶದ Read more…

ಕೊರಿಯಾದ ಹುಡುಗಿಯರ ಸೌಂದರ್ಯದ ಗುಟ್ಟು ನಿಮಗೆ ಗೊತ್ತಾ

ಕೊರಿಯನ್ನರ ತ್ವಚೆಯನ್ನು ನೀವು ಗಮನಿಸಿರಬಹುದು. ಯಾವುದೇ ಮೇಕಪ್ ಇಲ್ಲದೆಯೂ ಅವರ ತ್ವಚೆ ಬಲ್ಬ್ ನಂತೆ ಹೊಳೆಯುತ್ತಿರುತ್ತದೆ. ವಿಶ್ವಾದ್ಯಂತ ಕೊರಿಯನ್ ಮಹಿಳೆಯರು ತಮ್ಮ ತ್ವಚೆಯ ಕಾರಣಕ್ಕೆ ಜನಪ್ರಿಯರಾಗಿದ್ದಾರೆ ಮತ್ತು ಅವರಿಗೆ Read more…

ಮುಖದ ಕಾಂತಿ ಹೆಚ್ಚಿಸಲು ಬೆಸ್ಟ್ ನುಗ್ಗೆ ಎಲೆ

ನಮ್ಮ ಮನೆಯ ಹಿತ್ತಿಲಿನಲ್ಲೇ ಸಿಗುವ ಅದೆಷ್ಟೋ ಸೊಪ್ಪುಗಳು ನಮ್ಮ ಆರೋಗ್ಯ ಮತ್ತು ಸೌಂದರ್ಯಕ್ಕೆ ಪೂರಕವಾಗಿವೆ. ಆದರೆ ನಾವು ಅದನ್ನು ನಿರ್ಲಕ್ಷಿಸಿ ಮಾರುಕಟ್ಟೆಯಲ್ಲಿ ಸಿಗುವ ಸೌಂದರ್ಯ ವರ್ಧಕಗಳ ಮೊರೆ ಹೋಗುತ್ತೇವೆ. Read more…

ಮಹಿಳೆಯರು ಮೆಹಂದಿ ಹಾಕುವುದರ ಮಹತ್ವವೇನು….?

ಗಿಡ ಮರಗಳು ಬೆಳೆದು ಬೆಟ್ಟ ಗುಡ್ಡಗಳು ಹಸಿರಾಗುವುದೇ ಮಳೆಗಾಲದಲ್ಲಿ. ಹಬ್ಬಗಳೂ ಸಹ ಇದೇ ಮಾಸದಲ್ಲಿ ಬರುವ ಕಾರಣ ಎಲ್ಲರೂ ಶ್ರಾವಣಕ್ಕಾಗಿ ಕಾಯ್ತಾ ಇರ್ತಾರೆ. ಎಲ್ಲೆಡೆ ಹಸಿರು ತುಂಬಿರುವ ಶ್ರಾವಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...