alex Certify ಸೌಂದರ್ಯ | Kannada Dunia | Kannada News | Karnataka News | India News - Part 18
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ರಕ್ಕಿಂಗ್ ಪ್ರಿಯರಿಗೆ ಕೈಬೀಸಿ ಕರೆವ ಸ್ಪಾಟ್ ‘ಮುಳ್ಳಯ್ಯನಗಿರಿ’ ಬೆಟ್ಟ

ಕಣ್ಣು ಹಾಯಿಸಿದಷ್ಟು ದೂರ ಹಸಿರು, ಬೆಟ್ಟ ಗುಡ್ಡಗಳು, ತಣ್ಣನೆ ಬೀಸುವ ಗಾಳಿ ಜೊತೆಗೆ ಮಂಜಿನ ಮುಸುಕು. ಹೌದು…..ಇದು ಕಾಫಿ ನಾಡು ಚಿಕ್ಕಮಗಳೂರಿನಲ್ಲಿರುವ ಮುಳ್ಳಯ್ಯನಗಿರಿ ಬೆಟ್ಟ. ಚಿಕ್ಕಮಗಳೂರಿನಿಂದ 20 ಕಿಲೋಮೀಟರ್ Read more…

ದಟ್ಟವಾದ ಗಡ್ಡ ಬೆಳೆಸಲು ಇಲ್ಲಿದೆ ಸಿಂಪಲ್ ‘ಟಿಪ್ಸ್’

ಉದ್ದದ ಗಡ್ಡ, ದೊಡ್ಡ ಮೀಸೆ ಈಗ ಫ್ಯಾಷನ್. ಮುಖದ ಮೇಲಿನ ಕೂದಲು ಹಾರ್ಮೋನ್ ಬದಲಾವಣೆ, ಅನುವಂಶಿಕ ಮತ್ತು ಅವರ ವಯಸ್ಸಿನ ಮೇಲೆ ಅವಲಂಬಿತವಾಗಿರುತ್ತದೆ. ಮೀಸೆ ಚಿಗುರಿದ ಹುಡುಗನನ್ನು ಹುಡುಗಿಯರು Read more…

ಇಂದು ನಟಿ ಸೌಂದರ್ಯ ಜನ್ಮದಿನ

2004 ಏಪ್ರಿಲ್ 17ರಂದು ವಿಮಾನ ಅಪಘಾತದಲ್ಲಿ ನಿಧನರಾದ ಬಹುಭಾಷಾ ನಟಿ ಸೌಂದರ್ಯ ಜನ್ಮದಿನವಿಂದು. ಸೌಂದರ್ಯ 1992ರಲ್ಲಿ ‘ಗಂದರ್ವ’ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸೌಂದರ್ಯ ಕನ್ನಡ ಮಾತ್ರವಲ್ಲದೇ Read more…

ಯುವತಿಯರ ಅಚ್ಚು ಮೆಚ್ಚಿನ ಫ್ಯಾನ್ಸಿ ʼಕಾಲ್ಗೆಜ್ಜೆʼ

ಇಂದಿನ ಈ ಫ್ಯಾಷನ್ ಜಗತ್ತಿನಲ್ಲಿ ಯುವತಿಯರ ಅಚ್ಚು ಮೆಚ್ಚಿನ ಕಾಲ್ಗೆಜ್ಜೆ ಇದೀಗ ಮತ್ತಷ್ಟು ಅಲಂಕಾರಗೊಂಡು ಫ್ಯಾನ್ಸಿ ರೂಪವನ್ನು ಪಡೆಯುತ್ತಿವೆ. ಯುವತಿಯರಿಂದ ಹಿಡಿದು ಮಧ್ಯ ವಯಸ್ಕ ಮಹಿಳೆಯರವರೆಗೂ ಮೆಚ್ಚುಗೆ ಪಡೆದುಕೊಂಡಿವೆ Read more…

ನೀರು ಮುತ್ತಾಗಿ ಬೀಳುವ ಮುತ್ಯಾಲ ಮಡುವು

ಮಳೆಗಾಲದಲ್ಲಿ ಜಲಪಾತಗಳಿಗೆ ಜೀವಕಳೆ ಬರುತ್ತದೆ. ಬೇಸಿಗೆಯಲ್ಲಿ ಬತ್ತಿ ಹೋಗುವ ಅನೇಕ ಜಲಪಾತಗಳು ಮಳೆಗಾಲದಲ್ಲಿ ಜೀವಕಳೆ ಪಡೆಯುತ್ತವೆ. ಜಲಪಾತಗಳನ್ನು ವೀಕ್ಷಿಸಲು ಮಳೆಗಾಲ ಸೂಕ್ತವಾದ ಸಮಯ. ಹಾಗಾಗಿ ಮಳೆಗಾಲದಲ್ಲಿ ಪ್ರಕೃತಿಯ ಸೊಬಗು, Read more…

ಅಬ್ಬಾ….! ಮೂಕವಿಸ್ಮಿತರನ್ನಾಗಿಸುತ್ತೆ ಪ್ರಕೃತಿ ಸೌಂದರ್ಯದ ಈ ವಿಡಿಯೋ

ದೇಶದ ಈಶಾನ್ಯ ಪ್ರದೇಶವು ತನ್ನ ಪ್ರಾಕೃತಿಕ ಸೌಂದರ್ಯದಿಂದ ಹೆಸರುವಾಸಿಯಾಗಿದೆ. ಬೆಟ್ಟಗುಡ್ಡಗಳ ರಾಜ್ಯ ಮಿಜ಼ೋರಾಂ ಸಹ ಇದಕ್ಕೆ ಹೊರತಲ್ಲ. ರಾಜಧಾನಿ ಐಜಾಲ್‌ ಬಳಿ ಇರುವ ಘಟ್ಟ ಪ್ರದೇಶವೊಂದರಲ್ಲಿ ಮೋಡಗಳು ಬೆಟ್ಟಗಳ Read more…

ಬಹುತೇಕ ಪುರುಷರು ಗೂಗಲ್ ನಲ್ಲಿ ಸರ್ಚ್ ಮಾಡ್ತಾರೆ ಈ ವಿಷ್ಯ..!

ಇತ್ತೀಚಿನ ದಿನಗಳಲ್ಲಿ ಗೂಗಲ್ ಸರ್ಚ್ ಬಳಕೆದಾರರ ಸಂಖ್ಯೆ ಹೆಚ್ಚಾಗಿದೆ. ಪ್ರತಿಯೊಂದು ಸಮಸ್ಯೆ,‌ ಪ್ರಶ್ನೆಗೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸುತ್ತಾರೆ. Frommars.com ವೆಬ್‌ಸೈಟ್, ಪುರುಷರ ಮನಸ್ಸನ್ನು ತಿಳಿಯುವ ಪ್ರಯತ್ನ Read more…

ಹೆರಿಗೆ ನಂತ್ರ ಅನುಷ್ಕಾರಂತೆ ನಿಮ್ಮ ಕೂದಲೂ ಉದುರುತ್ತಿದ್ದರೆ ಹೀಗೆ ಮಾಡಿ

ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದಾರೆ. ಮಗುವಿಗೆ ಜನ್ಮ ನೀಡಿದ ನಂತ್ರ ಎಲ್ಲರಂತೆ ನಟಿಗೂ ಕೂದಲುದುರುವ ಸಮಸ್ಯೆ ಎದುರಾಗಿದೆ. ಇನ್ಸ್ಟ್ರಾಗ್ರಾಮ್ ನಲ್ಲಿ ಅನುಷ್ಕಾ ಈ ಬಗ್ಗೆ Read more…

ಸುಂದರ ಹುಡುಗಿಯ ಮುಗ್ದ ನಗುವಿನ ಮತ್ತಷ್ಟು ವಿಡಿಯೋ ವೈರಲ್

ರೋಟಿ ಮಾಡುತ್ತಾ ವಿಡಿಯೋದಲ್ಲಿ ವೈರಲ್ ಆದ ಸುಂದರ ಹುಡುಗಿಯೊಬ್ಬಳ ಇನ್ನಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಬೆಚ್ಚಿಬೀಳಿಸುವಂತಿದೆ ಕೈ ಕೊಟ್ಟ ಪ್ರಿಯತಮನ ವಿರುದ್ದ ಸೇಡು ತೀರಿಸಿಕೊಳ್ಳಲು ಯುವತಿ Read more…

ಹೊಳೆಯುವ ದಂತ ಪಡೆಯಲು ಇಲ್ಲಿದೆ ಮನೆ ‘ಮದ್ದು’

ನಗು ಅನ್ನೋದು ನಮ್ಮ ಬದುಕಲ್ಲಿ ಬಹಳ ಮುಖ್ಯ. ನಗು ನೋವನ್ನು ಮರೆಸುತ್ತೆ, ಅಸಾಧ್ಯ ಎನಿಸುವಂತಹ ಕೆಲಸವೂ ಸಾಧ್ಯವಾಗೋದು ನಗುವಿನಿಂದ್ಲೇ. ನಗು ಅದ್ಭುತವಾಗಿರಬೇಕಂದ್ರೆ ಹಲ್ಲುಗಳು ಚೆನ್ನಾಗಿರಬೇಕು. ಹೊಳೆಯುವ ದಂತಪಂಕ್ತಿ ನಮ್ಮದಾಗಿರ್ಬೇಕು. Read more…

‘ಲೈಂಗಿಕ ಜೀವನ’ ಹಾಳು ಮಾಡುತ್ತೆ ಹಾಸಿಗೆಯಲ್ಲಿ ಮಾಡುವ ಈ ತಪ್ಪು

ಪ್ರತಿಯೊಂದು ಕೆಲಸಕ್ಕೂ ಒಂದು ಸಮಯವಿರುತ್ತದೆ. ಹಾಗೆ ಅದ್ರದ್ದೆ ಆದ ಕೆಲವು ಕಟ್ಟುಪಾಡುಗಳಿವೆ. ಊಟವಿರಲಿ ಇಲ್ಲ ಸೆಕ್ಸ್ ಇರಲಿ. ಕೆಲವೊಮ್ಮೆ ಹಾಸಿಗೆಯಲ್ಲಿ ಮಾಡುವ ಒಂದು ಸಣ್ಣ ತಪ್ಪು ಲೈಂಗಿಕ ಜೀವನವನ್ನು Read more…

ಕತ್ರೀನಾಳ ʼಸೌಂದರ್ಯʼದ ಹಿಂದಿದೆ ಈ ಗುಟ್ಟು

ನಟಿ ಕತ್ರೀನಾ ಕೈಫ್ ಫಿಟ್ನೆಸ್ ಹಾಗೂ ಬ್ಯೂಟಿ ಎರಡನ್ನೂ ಚೆನ್ನಾಗಿ ಕಾಪಾಡಿಕೊಂಡಿದ್ದಾಳೆ. ಬಹುಶಃ ಇದಕ್ಕಾಗಿ ಬಗೆಬಗೆಯ ಕ್ರೀಮ್, ಬ್ಯೂಟಿ ಟ್ರೀಟ್ಮೆಂಟ್ ಮಾಡಿಸಿಕೊಳ್ತಿದ್ದಾಳೆ ಅನ್ನೋ ಭಾವನೆ ಎಲ್ಲರಲ್ಲೂ ಇದೆ. ಆದ್ರೆ Read more…

‘ಸೌಂದರ್ಯ’ ವೃದ್ಧಿಗೆ ಮನೆಯಲ್ಲೇ ಇದೆ ಮದ್ದು

ಸೌಂದರ್ಯ ವೃದ್ಧಿಗೆ ಬೆಲೆಬಾಳುವ ಕ್ರೀಮ್‌, ಪೌಡರ್‌ ಬೇಕಾಗಿಲ್ಲ. ಸರಳವಾದ ಮನೆಮದ್ದು ಬಳಸಿ ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಬಹುದು. ಕೆಲ ಸಿಂಪಲ್ ಟಿಪ್ಸ್ ಗಳನ್ನು ಪಾಲಿಸಿದರೆ ಸಹಜವಾಗಿ ಬದಲಾವಣೆಯನ್ನು ಕಾಣಬಹುದು. ಹೊಳೆಯುವ Read more…

ಜಲಪಾತಗಳ ಆಗರ ಯಲ್ಲಾಪುರ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಜಲಪಾತಗಳ ತಾಲ್ಲೂಕು ಎಂದೇ ಹೆಸರುವಾಸಿ. ಹುಬ್ಬಳ್ಳಿಯಿಂದ ಸುಮಾರು 65 ಕಿಲೋ ಮೀಟರ್ ದೂರದಲ್ಲಿ ಯಲ್ಲಾಪುರ ಇದೆ. ಯಲ್ಲಾಪುರ ತಾಲ್ಲೂಕಿನ ಮಾಗೋಡು ಫಾಲ್ಸ್ ರಮಣೀಯ Read more…

‘ಡಾರ್ಕ್ ಸರ್ಕಲ್’ ಸಮಸ್ಯೆಗೆ ಮನೆಯಲ್ಲಿಯೇ ಇದೆ ಔಷಧಿ

ಸೂರ್ಯನ ಕಿರಣ, ಕೆಟ್ಟ ಆಹಾರ ಪದ್ದತಿ, ನಿದ್ರೆ ಕೊರತೆ, ಒತ್ತಡ ಕಣ್ಣಿನ ಕೆಳ ಭಾಗ ಕಪ್ಪಾಗಲು ಕಾರಣವಾಗುತ್ತದೆ. ಇದ್ರಿಂದ ಮುಖ ವಯಸ್ಸಾದಂತೆ ಕಾಣಲು ಶುರುವಾಗುತ್ತದೆ. ಮುಖ ಸೌಂದರ್ಯ ಕಳೆದುಕೊಳ್ಳುತ್ತದೆ. Read more…

ಕಣ್ಮನ ಸೆಳೆಯುವ ಪ್ರವಾಸಿ ತಾಣ: ಕೈ ಬೀಸಿ ಕರೆಯುವ ʼಚಾರ್ಮಾಡಿ ಘಾಟ್ʼ

ಮೊದಲ ಮುಂಗಾರು ಮಳೆಗೆ ಪಶ್ಚಿಮಘಟ್ಟ ನಳನಳಿಸುತ್ತಿದೆ. ಚಾರ್ಮಾಡಿ ಘಾಟ್ ಸೌಂದರ್ಯ ಇಮ್ಮಡಿಸಿದೆ. ಮುಗಿಲಲ್ಲಿ ಮಂಜಿನಾಟವಿದ್ದರೆ, ಹಸಿರು ಹೊದ್ದ ಬೆಟ್ಟಗಳಲ್ಲಿ ಜಲಧಾರೆ ಕಣ್ಮನ ಸೆಳೆಯುತ್ತವೆ. ನೋಡುವ ಕಣ್ಣುಗಳಿಗೆ ಪರಮಾನಂದ ವಾಗುತ್ತದೆ. Read more…

ಪ್ರಕೃತಿಪ್ರಿಯರ ಹುಚ್ಚು ಹಿಡಿಸುತ್ತಿದೆ ಅರುಣಾಚಲ ಸೌಂದರ್ಯ ಸಾರುವ ಫೋಟೋ

ಹಿಮಾಲಯದ ಪೂರ್ವದ ತಪ್ಪಲಿನಲ್ಲಿರುವ ಅರುಣಾಚಲ ಪ್ರದೇಶ ಯಾವಾಗಲೂ ತನ್ನ ಪ್ರಕೃತಿ ಸೌಂದರ್ಯದಿಂದ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಲೇ ಇರುತ್ತದೆ. ಮೇಹುಲ್ ಚೋಕ್ಸಿ ಅಪಹರಣದ ಹಿಂದಿದ್ದಳಾ ಮಹಿಳೆ….? ಇದೀಗ ರಾಜ್ಯದ Read more…

ಮಾಧುರಿ ದೀಕ್ಷಿತ್ ರಂತ ಕೂದಲು ನಿಮ್ಮದಾಗಬೇಕಾ….?

ಬಾಲಿವುಡ್ ನಟಿ ಮಾಧುರಿ ದೀಕ್ಷಿತ್, ನಟನೆ ಹಾಗೂ ಡಾನ್ಸ್ ವಿಷ್ಯದಲ್ಲಿ ಮಾತ್ರ ಅಭಿಮಾನಿಗಳ ಮನಸ್ಸು ಕದ್ದಿಲ್ಲ. ಮಾಧುರಿ ದೀಕ್ಷಿತ್ ಫಿಟ್ನೆಸ್ ವಿಷ್ಯದಲ್ಲೂ ಎಲ್ಲರ ಗಮನ ಸೆಳೆದಿದ್ದಾರೆ. 50 ವರ್ಷದ Read more…

ಲಾಕ್ಡೌನ್ ಸಂದರ್ಭದಲ್ಲಿ ಮನೆಯಲ್ಲೇ ಸುಲಭವಾಗಿ ಮಾಡಿ ಪೆಡಿಕ್ಯೂರ್

ಲಾಕ್ಡೌನ್ ಕಾರಣದಿಂದಾಗಿ ಬ್ಯೂಟಿ ಪಾರ್ಲರ್‌ಗೆ ಹೋಗಲು ಸಾಧ್ಯವಿಲ್ಲ. ಹಾಗಂತ ನಿಮ್ಮ ಸೌಂದರ್ಯದ ಬಗ್ಗೆ ನೀವು ನಿರ್ಲಕ್ಷ್ಯ ಮಾಡಬೇಕೆಂದಲ್ಲ. ಮನೆಯಲ್ಲಿಯೇ ನಿಮ್ಮ ಸೌಂದರ್ಯ ವೃದ್ಧಿಸಿಕೊಳ್ಳಬಹುದು. ಅನೇಕ ದಿನಗಳಿಂದ ಕಾಲುಗಳ ಬಗ್ಗೆ Read more…

ಲಾಕ್ ಡೌನ್ ನಲ್ಲಿ ನಿಮ್ಮ ಕೂದಲ ಆರೋಗ್ಯ ರಕ್ಷಣೆ ಹೀಗಿರಲಿ

ಕೊರೊನಾದಿಂದ ರಕ್ಷಣೆ ಪಡೆಯಲು ದೇಶದ ಅನೇಕ ರಾಜ್ಯಗಳಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಇದ್ರಿಂದಾಗಿ ವರ್ಕ್ ಫ್ರಂ ಹೋಮ್ ಮಾಡುವವರ ಸಂಖ್ಯೆ ಹೆಚ್ಚಿದೆ. ಮನೆಯಲ್ಲಿ ಕೆಲಸ ಮಾಡುವುದ್ರಿಂದ ಒತ್ತಡ ಹೆಚ್ಚು. Read more…

ನೀವೂ ಕಾಂಟಾಕ್ಟ್ ಲೆನ್ಸ್ ಬಳಸುತ್ತೀರಾ…..? ಈ ಬಗ್ಗೆ ಇರಲಿ ಗಮನ

ಪ್ರತಿ ದಿನವೂ ಫ್ಯಾಷನ್ ಬದಲಾಗ್ತಿದೆ. ಬದಲಾಗುವ ಫ್ಯಾಷನ್ ಗೆ ಜನರು ಹೊಂದಿಕೊಳ್ತಿದ್ದಾರೆ. ದೃಷ್ಟಿ ದೋಷವಿರುವವರು ಸಾಮಾನ್ಯವಾಗಿ ಕನ್ನಡಕ ಧರಿಸಲು ಇಷ್ಟಪಡುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಲೇಸರ್ ಚಿಕಿತ್ಸೆ ಪ್ರಸಿದ್ಧಿ ಪಡೆದಿದೆ. Read more…

ಮೂಗಿನ ಮೇಲೆ ಕನ್ನಡಕದ ಕಲೆಯಾಗಿದ್ದರೆ ನಿವಾರಿಸಲು ಇಲ್ಲಿದೆ ಸುಲಭ ಉಪಾಯ

ಕನ್ನಡಕ ಹಾಕಿಕೊಳ್ಳುವ ಕೆಲವರ ಮೂಗಿನ ಮೇಲೆ ಕಲೆಯಾಗೋದು ಸಾಮಾನ್ಯ. ಇದ್ರಿಂದ ಮುಖದ ಸೌಂದರ್ಯ ಹಾಳಾಗುತ್ತದೆ. ಕಪ್ಪು ಕಲೆಯಿಂದ ಬಳಲುತ್ತಿರುವವರು ಬ್ಯೂಟಿ ಪಾರ್ಲರ್ ಸುತ್ತಿ ಹಣ ಖರ್ಚು ಮಾಡಬೇಕಾಗಿಲ್ಲ. ಸರಳ, Read more…

ಹುಡುಗರು ಹುಡುಗಿಯರತ್ತ ಆಕರ್ಷಣೆಗೊಳ್ಳಲು ಇದೇ ಕಾರಣವಂತೆ….!

ಚೆಂದದ ಹುಡುಗಿಯರನ್ನು ಹುಡುಗರು ನೋಡ್ತಾರೆ. ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಹಾಗಿದ್ದೂ ಮೊದಲ ನೋಟದಲ್ಲಿ ಹುಡುಗರು ಏನನ್ನು ನೋಡ್ತಾರೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ಹುಡುಗಿಯರಿಗಿರುತ್ತದೆ. ಸಾಮಾಜಿಕ ಜಾಲತಾಣ ಯುಟ್ಯೂಬ್ Read more…

ಬೇಸಿಗೆಯಲ್ಲೂ ಹೊಳೆಯುತ್ತಿರಲಿ ನಿಮ್ಮ ಮುಖದ ಕಾಂತಿ

ಬಿಸಿಲು, ಧಗೆ, ಸೆಕೆ. ಈಗ ಎಲ್ಲರ ಬಾಯಿಯಲ್ಲೂ ಇದೇ ಮಾತು. ಬೇಸಿಗೆಯಲ್ಲಿ ಮನೆಯಿಂದ ಹೊರ ಬೀಳೋದೇ ಕಷ್ಟ. ಬಿಸಿಲ ಧಗೆ ಚರ್ಮದ ಕಾಂತಿಯನ್ನು ಹಾಳು ಮಾಡುತ್ತದೆ. ಮುಖವನ್ನು ಎಷ್ಟು Read more…

‘ಟಾಲ್ಕಮ್ ಪೌಡರ್‌’ ನ ಇನ್ನಷ್ಟು ಉಪಯೋಗಗಳು

ಬೆವರಿನ ವಾಸನೆ ಹೋಗಲಾಡಿಸಿ ಸುವಾಸನೆ ಹೆಚ್ಚಿಸಲು ಮಾತ್ರ ಟಾಲ್ಕಮ್ ಪೌಡರ್ ಬಳಸುವುದಿಲ್ಲ. ಮೇಕಪ್ ಸೆಟ್ ಮಾಡಲು ಟಾಲ್ಕಮ್ ಪೌಡರ್ ಬಳಸಲಾಗುತ್ತದೆ. ಹುಬ್ಬುಗಳು ಹಾಗೂ ಕಣ್ಣು ರೆಪ್ಪೆಗಳಿಗೆ ಮೇಕಪ್ ಮಾಡುವ Read more…

ಹಣೆ ಸಣ್ಣದಾಗಿಸಲು 5 ಲಕ್ಷ ರೂ. ಖರ್ಚು ಮಾಡಿದ ಮಾಡೆಲ್

ತನ್ನ ಹಣೆಯ ಅಂದದ ಬಗ್ಗೆ ಬಹಳ ತಲೆ ಕೆಡಿಸಿಕೊಂಡಿದ್ದ 26 ವರ್ಷದ ಮಾಡೆಲ್ ಒಬ್ಬರು ಅದರ ಸರ್ಜರಿಗೆಂದೇ ಐದು ಸಾವಿರ ಪೌಂಡ್ (5 ಲಕ್ಷ ರೂ.) ವ್ಯಯಿಸಿ, ಹಣೆಯನ್ನು Read more…

ಫಳ ಫಳ ಹೊಳೆಯುವ ಹಲ್ಲು ನಿಮ್ಮದಾಗಬೇಕಾ….?

ಹಲ್ಲು ಕೂಡ ವ್ಯಕ್ತಿಯ ಸೌಂದರ್ಯವನ್ನು ಹೆಚ್ಚಿಸುತ್ತದೆ. ಸುಂದರ, ಹೊಳೆಯುವ ಹಲ್ಲು ಮುಂದಿರುವವರನ್ನು ಆಕರ್ಷಿಸುತ್ತದೆ. ಆದ್ರೆ ಕೆಲವರ ಹಲ್ಲು ಬಿಳಿ ಬದಲು ಹಳದಿ ಬಣ್ಣದಲ್ಲಿರುತ್ತದೆ. ಎಲ್ಲರೆದುರು ಹಳದಿ ಬಣ್ಣದ ಹಲ್ಲುಳ್ಳವರು Read more…

ಸೌಂದರ್ಯಕ್ಕೆ ಮಾರಕ ಮುಖದ ಮೇಲೆ ಮೂಡುವ ನೆರಿಗೆಗಳು

ವಯಸ್ಸು ಏರುತ್ತಿದ್ದಂತೆ ಮುಖದಲ್ಲಿ ಕಾಣಿಸಿಕೊಳ್ಳೋ ನೆರಿಗೆಗಳು ಹೆಣ್ಣುಮಕ್ಕಳ ಆತಂಕಕ್ಕೆ ಕಾರಣವಾಗುತ್ತದೆ. ಕೆಲವೊಮ್ಮೆ ಅತಿಯಾದ ಮಾನಸಿಕ ಒತ್ತಡ ಹಾಗೂ ಕಡಿಮೆ ಗುಣಮಟ್ಟದ ಕಾಸ್ಮೆಟಿಕ್ಸ್ ಬಳಕೆಯಿಂದಲೂ ಮುಖದ ಚರ್ಮ ಬಿಗಿ ಕಳೆದುಕೊಂಡು Read more…

22 ವರ್ಷಗಳಿಂದ ನಿತ್ಯ ಮೇಕಪ್‌ ಮಾಡಿಕೊಳ್ಳುತ್ತಿದ್ದ ಪತ್ನಿ ಈಗ ಬಿಟ್ಟಿರುವುದಕ್ಕೆ ಬೇಸರಗೊಂಡಿದ್ದಾನೆ ಪತಿ…!

ಯಾವುದಾದರೂ ಕಾರ್ಯಕ್ರಮಕ್ಕೆ ಹೋಗಲು ರೆಡಿಯಾಗಲು ಮಹಿಳೆಯರಿಗೆ ಗಂಟೆಗಟ್ಟಲೇ ಟೈಂ ಬೇಕು ಎನ್ನುವುದು ಗಂಡಸರ ಸಾಮಾನ್ಯ ದೂರು. ಮೇಕಪ್‌ ಮಾಡಿಕೊಳ್ಳಲು ಕುಳಿತರೆ ಅವರನ್ನು ಎಬ್ಬಿಸುವುದು ಭಾರೀ ಕಷ್ಟ ಎಂಬುದು ಹಳೆಯ Read more…

ಸ್ಟೈಲಿಶ್ ಲುಕ್ ನೀಡೋ ‘ಸನ್ ಗ್ಲಾಸ್’ ಗಳಿಗೆ ಮಾರು ಹೋಗುವ ಮುನ್ನ

ಹದಿಹರೆಯದವರಿಗೆ ಗಾಗಲ್ಸ್ ಎಂದರೆ ಅಚ್ಚುಮೆಚ್ಚು. ಗ್ಲಾಮರ್ ನೀಡುವ ಗಾಗಲ್ಸ್ ಧರಿಸಿ ಸುಂದರವಾಗಿ ಕಾಣಬೇಕೆಂಬ ಹಂಬಲದಿಂದ ಸನ್ ಗ್ಲಾಸ್ ಖರೀದಿಸುತ್ತಾರೆ. ಬಿಸಿಲಿನಿಂದ ತಮ್ಮ ಕಣ್ಣುಗಳನ್ನು ರಕ್ಷಿಸಿಕೊಳ್ಳಲು ಸೆಲೆಬ್ರಿಟಿಗಳನ್ನು ಅನುಕರಿಸಿ ಮಾರುಕಟ್ಟೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...