alex Certify ಸೌಂದರ್ಯ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ರುಚಿ ಜೊತೆ ಸೌಂದರ್ಯ ಹೆಚ್ಚಿಸುತ್ತೆ ಉಪ್ಪು

ಉಪ್ಪಿಗಿಂತ ರುಚಿ ಬೇರೆ ಇಲ್ಲ. ಇದು ಎಲ್ಲರಿಗೂ ತಿಳಿದಿರುವ ಸಂಗತಿ. ಅಡುಗೆಗೆ ಉಪ್ಪು ಬೇಕೇ ಬೇಕು. ಅನೇಕರು ಉಪ್ಪನ್ನು ಅಡುಗೆಗೆ ಮಾತ್ರ ಬಳಸ್ತಾರೆ. ಆದ್ರೆ ಒಂದು ಚಮಚ ಉಪ್ಪಿನಿಂದ Read more…

ಸೌಂದರ್ಯ ಇಮ್ಮಡಿಗೊಳಿಸುತ್ತೆ ಬಿಳಿ ಜೀನ್ಸ್ ಜೊತೆ ಧರಿಸುವ ಈ ಟಾಪ್

ಜೀನ್ಸ್ ಈಗ ಎಲ್ಲರಿಗೂ ಇಷ್ಟವಾಗುವ ಉಡುಗೆ. ಜೀನ್ಸ್ ಅನೇಕ ಹುಡುಗಿಯರಿಗೆ ಆರಾಮವೆನಿಸುತ್ತದೆ. ಸಾಮಾನ್ಯವಾಗಿ ನೀಲಿ ಇಲ್ಲ ಕಪ್ಪು ಬಣ್ಣದ ಜೀನ್ಸ್ ಧರಿಸಲು ಹುಡುಗಿಯರು ಇಷ್ಟಪಡ್ತಾರೆ. ಇತ್ತೀಚಿನ ದಿನಗಳಲ್ಲಿ ಬಿಳಿ Read more…

ಇಂಥಾ ಪುರುಷರನ್ನು ಇಷ್ಟಪಡ್ತಾರೆ ಮಹಿಳೆಯರು…..!

ಮಹಿಳೆಯರು ಪುರುಷರ ಯಾವ ಗುಣವನ್ನು ಕಂಡು ಫಿದಾ ಆಗುತ್ತಾರೆ ಎಂಬುದನ್ನು ಪತ್ತೆಹಚ್ಚಲು ಹತ್ತು ಹಲವು ಸಂಶೋಧನೆಗಳು ನಡೆದಿವೆ. ಕೆಲವರು ಸೌಂದರ್ಯ ಮುಖ್ಯ ಎಂದಿದ್ದರೆ ಇನ್ನು ಕೆಲವರು ಗುಣ ಮುಖ್ಯ Read more…

ಮನೆಯಲ್ಲೇ ಹೀಗೆ ಹೇಳಿ ಅನಗತ್ಯ ಕೂದಲಿಗೆ ಗುಡ್ ಬೈ

ದೇಹದ ಯಾವುದೇ ಭಾಗದಲ್ಲಿರುವ ಅನಗತ್ಯ ಕೂದಲು ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೈ-ಕಾಲುಗಳ ಮೇಲೆ ಕೂದಲು ಜಾಸ್ತಿಯಿದ್ದರೆ ಮುಜುಗರಕ್ಕೆ ಕಾರಣವಾಗುತ್ತದೆ. ಈಗ ಮಹಿಳೆಯರೊಂದೇ ಅಲ್ಲ ಪುರುಷರ ಕೂಡ ವ್ಯಾಕ್ಸಿಂಗ್ ಮಾಡಿಸಿಕೊಳ್ತಾರೆ. ಅನಗತ್ಯ Read more…

ಒಡೆದ ಹಿಮ್ಮಡಿಗೆ ಮದ್ದು ʼಮೇಣದ ಬತ್ತಿʼ

ಪಾದಗಳು ಬಿರುಕು ಬಿಡುವುದು ಸಾಮಾನ್ಯ ಸಮಸ್ಯೆ. ಮಹಿಳೆಯರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತದೆ. ಪಾದಗಳು ಬಿರುಕು ಬಿಡುವುದ್ರಿಂದ ನೋವು, ರಕ್ತ ಸೋರುವುದುಂಟು. ಸದಾ ಪಾದಗಳು ಸುಂದರವಾಗಿ ಕಾಣಬೇಕು, Read more…

ಜೇನುತುಪ್ಪ ಬಳಸುವುದರಿಂದ ಸಿಗುತ್ತೆ ಈ ಎಲ್ಲಾ ಪ್ರಯೋಜನ

ಜೇನನ್ನು ಕೇವಲ ಸಿಹಿಯಾಗಿ ಮಾತ್ರ ಉಪಯೋಗಿಸುವುದಲ್ಲದೇ, ಇದರಿಂದ ಸಾಕಷ್ಟು ಪ್ರಯೋಜನಕಾರಿ ಅಂಶಗಳನ್ನು ಪಡೆಯಬಹುದಾಗಿದೆ. ಜೇನುನೊಣಗಳು ವಿವಿಧ ಹೂವುಗಳ ಪರಾಗ ಸ್ಪರ್ಶದಿಂದ ಮಕರಂದವನ್ನು ಹೀರಿ, ಜೇನುತುಪ್ಪವನ್ನು ಸಂಗ್ರಹಿಸುತ್ತವೆ. ಜೇನಿನಲ್ಲಿ ಸಾಕಷ್ಟು Read more…

ಬಸವನ ಹುಳುವಿನಿಂದ ಲಭ್ಯವಾಗುತ್ತೆ ಹೊಳೆಯುವ ತ್ವಚೆ

ನಿಮ್ಮ ಮುಖದ ಮೇಲೆ ಬಸವನ ಹುಳುಗಳು ತೆವಳುತ್ತಿರುವುದನ್ನು ಅಲೋಚಿಸಿ ನೋಡಿ. ಇದೊಂದು ಅಸಹ್ಯ ಕ್ರಿಯೆ ಎಂದುಕೊಂಡಿರಾ…? ಜಪಾನಿನಲ್ಲಿ ಇದು ಸೌಂದರ್ಯ ವರ್ಧಕ ಟಿಪ್ಸ್ ಎಂದರೆ ನೀವು ನಂಬುತ್ತೀರಾ…? ಅಲ್ಲಿ Read more…

ಕೋಮಲ ಕೈ ಪಡೆಯಲು ಹೀಗೆ ಮಾಡಿ

ಹವಾಮಾನ ಬದಲಾವಣೆ, ಮಣ್ಣು, ಧೂಳು ಹೀಗೆ ಅನೇಕ ಕಾರಣಗಳಿಂದ ಕೈ ಒರಟಾಗುತ್ತದೆ. ಇದನ್ನು ನಿರ್ಲಕ್ಷ್ಯಿಸಿದ್ರೆ ಚರ್ಮದ ಬಿಗಿತ ಹೆಚ್ಚಾಗುತ್ತದೆ. ಕೆಲವರಿಗೆ ಕೈಗಳಿಂದ ರಕ್ತ ಬರಲು ಶುರುವಾಗುತ್ತದೆ. ಒರಟು ಕೈಗಳಿಗೆ Read more…

ʼದಾಸವಾಳʼ ಹೊಂದಿದೆ ರೋಸ್ ವಾಟರ್ ಗಿಂತಲೂ ಹೆಚ್ಚು ಸೌಂದರ್ಯ ಗುಣ

ಸಾಮಾನ್ಯವಾಗಿ ಫೇಸ್ ಫ್ಯಾಕ್ ಗೆ ರೋಸ್ ವಾಟರ್ ಬಳಸ್ತಾರೆ. ಇದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ರೋಸ್ ವಾಟರ್ ಮಾತ್ರವಲ್ಲ ದಾಸವಾಳ ಕೂಡ ಸೌಂದರ್ಯ ವೃದ್ಧಿಸುವ ಕೆಲಸ ಮಾಡುತ್ತದೆ. ದಾಸವಾಳದ Read more…

ಮದುವೆಯ ದಿನ ಸುಂದರವಾಗಿ ಕಾಣಲು ಇದರ ಬಗ್ಗೆ ಇರಲಿ ಹೆಚ್ಚು ಗಮನ

ಮದುವೆಯ ದಿನ ಸುಂದರವಾಗಿ ಕಾಣಬೇಕು ಎಂಬ ಹಂಬಲ ಎಲ್ಲಾ ಹೆಣ್ಣುಮಕ್ಕಳಿರುತ್ತದೆ. ಅಂತವರು ಮದುವೆಯ ದಿನ ಹತ್ತಿರ ಬರುತ್ತಿರುವಾಗ ತಮ್ಮ ಸೌಂದರ್ಯದ ಬಗ್ಗೆ ಕಾಳಜಿ ವಹಿಸಬೇಕು. ನೀವು ಸೇವಿಸುವ ಆಹಾರದ Read more…

ಜೀವಕ್ಕೆ ಕುತ್ತು ತರಬಹುದು ತುಟಿ ಸೌಂದರ್ಯ ಹೆಚ್ಚಿಸುವ ಲಿಪ್ಸ್ಟಿಕ್

ತುಟಿ ರಂಗು ಹೆಚ್ಚಿಸುವ ಲಿಪ್ಸ್ಟಿಕ್ ಹೆಣ್ಣುಮಕ್ಕಳ ಅಚ್ಚುಮೆಚ್ಚು. ಅನೇಕ ಹುಡುಗಿಯರು ಮ್ಯಾಚಿಂಗ್ ಲಿಪ್ಸ್ಟಿಕ್ ಬಳಕೆ ಮಾಡ್ತಾರೆ. ಪ್ರತಿ ದಿನ ಲಿಪ್ಸ್ಟಿಕ್ ಹಚ್ಚುವ ಹುಡುಗಿಯರು ಅದ್ರಿಂದಾಗುವ ಸೈಡ್ ಇಫೆಕ್ಟ್ ಬಗ್ಗೆ Read more…

ಹುಡುಗ್ರು ಹುಡುಗಿಯರ ತುಟಿ ನೋಡುವುದು ಈ ಕಾರಣಕ್ಕೆ

ಹುಡುಗಿಯರ ಪ್ರತಿಯೊಂದು ಅಂಗವೂ ತುಂಬಾ ಸುಂದರವಾಗಿರುತ್ತದೆ. ಕೆಲವು ಅಂಗಗಳು ತುಂಬಾ ಆಕರ್ಷಕವಾಗಿರುತ್ತವೆ. ಹುಡುಗಿಯರ ಕಣ್ಣು ಹಾಗೂ ತುಟಿ ಹುಡುಗ್ರನ್ನು ಬಹಳ ಬೇಗ ಆಕರ್ಷಿಸುತ್ತವೆ. ಹುಡುಗಿಯರು ತುಟಿಗೆ ಹಚ್ಚುವ ಬಣ್ಣ, Read more…

ʼಶಾರೀರಿಕ ಸಂಬಂಧʼ ಹೊಂದುವ ಮೊದಲು ಯುವತಿಯರು ಕದ್ದು ಮಾಡ್ತಾರೆ ಈ ಕೆಲಸ

ವಿವಾಹಿತ ಜೀವನವನ್ನು ಸುಖಕರ ಹಾಗೂ ಸಂತೋಷವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬರ ಕೆಲಸ. ನಂಬಿಕೆ, ವಿಶ್ವಾಸ ಸಂಬಂಧವನ್ನು ಗಟ್ಟಿ ಮಾಡುತ್ತದೆ. ಇದ್ರ ಜೊತೆಗೆ ಶಾರೀರಿಕ ಸಂಬಂಧ ಕೂಡ ಸಂಬಂಧವನ್ನು ಬಲಗೊಳಿಸುವಲ್ಲಿ ಮಹತ್ವದ ಕೆಲಸ Read more…

ಸೌಂದರ್ಯ ರಕ್ಷಣೆಗೂ ಸಹಕಾರಿʼಹಾಗಲಕಾಯಿʼ

ಹಾಗಲಕಾಯಿ ಎಂದರೆ ಮುಖ ಕಿವುಚುವವರೇ ಜಾಸ್ತಿ. ಇದನ್ನು ತಿಂದರೆ ಮಧುಮೇಹ ನಿಯಂತ್ರಣದಲ್ಲಿರುತ್ತದೆ ಎಂದು ಹೇಳಲಾಗುತ್ತದೆ. ಆದರೆ ಕಹಿಯಾದ ಈ ಹಾಗಲಕಾಯಿ ಮುಖದ ಸೌಂದರ್ಯಕ್ಕೂ ತನ್ನದೇ ಆದ ಕೊಡುಗೆ ನೀಡಿದೆ. Read more…

‘ಗುಲಾಬಿ ಬಣ್ಣದ ಲಿಪ್ಸ್’ ನಿಮ್ಮದಾಗಬೇಕಾ….? ಇಲ್ಲಿದೆ ಸರಳ ಉಪಾಯ

ಗುಲಾಬಿ ತುಟಿಗಳು ಯಾರಿಗೆ ಬೇಡ ಹೇಳಿ. ಹೊಳೆಯುವ ಚೆಂದದ ತುಟಿ ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಲಿಪ್ಟ್ಸಿಕ್, ಲಿಪ್ ಬಾಮ್ ಅಂತಾ ಮಾರುಕಟ್ಟೆಯಲ್ಲಿ ಸಿಗುವ ಸೌಂದರ್ಯವರ್ಧಕಗಳನ್ನೆಲ್ಲ ಬಳಸ್ತಾರೆ. ಇದು ಕ್ಷಣಿಕ Read more…

‘ಆರೋಗ್ಯ’ದ ಜೊತೆ ಸೌಂದರ್ಯವನ್ನೂ ಹೆಚ್ಚಿಸುತ್ತವೆ ಈ ಎಲೆಗಳು

ಮೊಡವೆ, ಕಲೆಗಳನ್ನು ಹೋಗಲಾಡಿಸಿ ಚರ್ಮದ ಅಂದವನ್ನು ಹೆಚ್ಚಿಸಲು ಹೆಚ್ಚಿನ ಮಂದಿ ರಾಸಾಯನಿಕ ಬೆರೆಸಿದ ಉತ್ಪನ್ನ ಬಳಸುತ್ತಾರೆ. ಇಂತಹ  ಸೌಂದರ್ಯ ವರ್ಧಕಗಳಿಂದ ಕೆಲವರಿಗೆ ಅಲರ್ಜಿ ಉಂಟಾಗುತ್ತದೆ. ಹಾಗಾಗಿ ಇವುಗಳ ಬದಲು Read more…

ಆರೋಗ್ಯದ ಜೊತೆಗೆ ಸೌಂದರ್ಯಕ್ಕೂ ಬಳಸಬಹುದು ಉಪ್ಪು

ಉಪ್ಪು ಅಡಿಗೆ ಮನೆಯಲ್ಲಿ ಮಾತ್ರ ರಾಜನಲ್ಲ. ಸೌಂದರ್ಯ ಮೀಮಾಂಸೆಯಲ್ಲೂ ಉಪ್ಪಿಗೆ ಮಹತ್ತರವಾದ ಸ್ಥಾನವಿದೆ. ದೇಹದ ಆರೋಗ್ಯಕ್ಕೂ ಸೌಂದರ್ಯಕ್ಕೂ ಉಪ್ಪನ್ನು ಹೇಗೆ ಬಳಸಬಹುದು ಎಂಬುದನ್ನು ತಿಳಿಯೋಣ ಬನ್ನಿ. ಸ್ನಾನ ಮಾಡುವಾಗ Read more…

ಮುಖದ ಕಲೆಗಳ ನಿವಾರಣೆಗೆ ಬೆಸ್ಟ್ ‘ಮುಲ್ತಾನಿ ಮಿಟ್ಟಿ’

ಕಲುಷಿತ ವಾತಾವರಣ, ಆರೋಗ್ಯದ ಜೊತೆಗೆ ತ್ವಚೆಯ ಸೌಂದರ್ಯವನ್ನು ಕೂಡ ಹಾಳು ಮಾಡುತ್ತದೆ. ಧೂಳು, ಹೊಗೆಯಿಂದ ಮುಖದ ಸೌಂದರ್ಯ ಕಳೆಗುಂದುತ್ತದೆ. ಇದರಿಂದ ಪಾರಾಗಲು ಉಪಯೋಗವಾಗುವಂತ ಕೆಲವು ಸೌಂದರ್ಯ ಸಂಬಂಧಿ ಸಲಹೆಗಳು Read more…

ಇದನ್ನು ಮುಖಕ್ಕೆ ಹಚ್ಚಿಕೊಂಡರೆ ತಪ್ಪಿದ್ದಲ್ಲ ತೊಂದರೆ

ಮೊಡವೆ, ಒಣ ಚರ್ಮ ಸೇರಿದಂತೆ ಅನೇಕ ಸಮಸ್ಯೆಗಳು ಸಾಮಾನ್ಯ. ಈ ಸಮಸ್ಯೆ ಹೊತ್ತು ಕೆಲವರು ಆಸ್ಪತ್ರೆಗೆ ಹೋದ್ರೆ ಮತ್ತೆ ಕೆಲವರು ಮನೆ ಮದ್ದನ್ನು ಮಾಡ್ತಾರೆ. ಆದ್ರೆ ಮನೆಮದ್ದಿನಲ್ಲಿ ಸ್ವಲ್ಪ Read more…

ಸೌಂದರ್ಯವನ್ನು ಹಾಳು ಮಾಡುವ ಕಣ್ಣಿನ ಕೆಳಗಿರುವ ಕಪ್ಪು ಕಲೆಗೆ ಹೀಗೆ ಹೇಳಿ ಗುಡ್ ಬೈ

ಆಕರ್ಷಕ ಕಣ್ಣು ಎಲ್ಲರ ಗಮನ ಸೆಳೆಯುತ್ತದೆ. ಕಣ್ಣಿನ ಸುತ್ತ ಕಪ್ಪು ಕಲೆಗಳಿದ್ದರೆ ಅದು ಮುಖದ ಸೌಂದರ್ಯವನ್ನು ಹಾಳು ಮಾಡುತ್ತದೆ. ಕಣ್ಣಿನ ಸುತ್ತ ಕಾಣಿಸಿಕೊಳ್ಳುವ ಕಪ್ಪು ಕಲೆಗಳನ್ನು ಮನೆ ಮದ್ದಿನ Read more…

ಮುಖದ ಸೌಂದರ್ಯ ದುಪ್ಪಟ್ಟುಗೊಳಿಸುತ್ತೆ ಈ ನೈಸರ್ಗಿಕ ಪದಾರ್ಥ

ಆಕರ್ಷಕ, ಹೊಳಪಿನ ಮುಖವನ್ನು ಎಲ್ಲರೂ ಬಯಸ್ತಾರೆ. ಕೆಲಸದ ಒತ್ತಡದಲ್ಲಿ ಮುಖದ ಆರೈಕೆಗೆ ಹೆಚ್ಚು ಗಮನ ನೀಡಲು ಅನೇಕರಿಗೆ ಸಾಧ್ಯವಾಗುವುದಿಲ್ಲ. ಪುರುಷರು ಸೌಂದರ್ಯದ ಬಗ್ಗೆ ಹೆಚ್ಚು ಗಮನ ನೀಡುವುದಿಲ್ಲ. ಆದ್ರೆ Read more…

ಲಕ್ಷ್ಮಿ ಕೃಪೆಗೆ ಪಾತ್ರರಾಗಲು ಈ ಕೆಲಸಗಳನ್ನು ಮಾಡಿ

ಲಕ್ಷ್ಮಿ ಕೃಪೆಗೆ ಪಾತ್ರರಾದವರ ಮನೆಯಲ್ಲಿ ಸಂಪತ್ತಿನ ಜೊತೆಗೆ ಸುಖ, ಸಂತೋಷಕ್ಕೆ ಎಂದೂ ಕೊರತೆಯುಂಟಾಗುವುದಿಲ್ಲ. ಹಾಗಾಗಿಯೇ ಮಹಾಲಕ್ಷ್ಮಿಯನ್ನು ಒಲಿಸಿಕೊಳ್ಳಲು ಭಕ್ತರು ಇನ್ನಿಲ್ಲದ ಪ್ರಯತ್ನ ಮಾಡ್ತಾರೆ. ಪುರಾಣ, ಗ್ರಂಥಗಳಲ್ಲಿ ಮಹಾಲಕ್ಷ್ಮಿಯನ್ನು ಒಲಿಸಿಕೊಳ್ಳಲು Read more…

ದಟ್ಟವಾದ ಕೂದಲು ಬೆಳೆಸಲು ಇಲ್ಲಿದೆ ಈಸಿ ಟಿಪ್ಸ್

ಒತ್ತಡದ ಜೀವನದಲ್ಲಿ ಯಾವುದಕ್ಕೂ ಸರಿಯಾಗಿ ಸಮಯ ಸಿಗುವುದಿಲ್ಲ. ಆರೋಗ್ಯ, ಸೌಂದರ್ಯ, ಕೂದಲು ಆರೈಕೆಯನ್ನು ಕೂಡ ಸರಿಯಾಗಿ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ನಮ್ಮ ಆಹಾರ, ಜೀವನ ಶೈಲಿಯಿಂದಾಗಿ ಕೂದಲು ಉದುರಲು ಶುರುವಾಗುತ್ತದೆ. Read more…

ವಯಸ್ಸಿನ ಗುಟ್ಟು ಬಿಟ್ಟು ಕೊಡಲ್ಲ ಈ ‘ಮನೆ ಮದ್ದು’

ವಯಸ್ಸಾಗಿರೋದು ಮುಖದಲ್ಲಿ ಗೊತ್ತಾಗಿಬಿಡುತ್ತೆ. ಚರ್ಮ ನಿಧಾನವಾಗಿ ಸುಕ್ಕುಗಟ್ಟಲು ಶುರುವಾಗುತ್ತದೆ. ಇದೊಂದೆ ಅಲ್ದೆ ಇನ್ನೂ ಅನೇಕ ಸಮಸ್ಯೆಗಳು ಮುಖದ ಸೌಂದರ್ಯವನ್ನು ಹಾಳು ಮಾಡುತ್ತವೆ. ಸಣ್ಣಪುಟ್ಟ ಮನೆ ಮದ್ದಿನಿಂದಲೇ ಮುಖದ ಮೇಲೆ Read more…

ಮುಖದ ಅಂದ ಹೆಚ್ಚಿಸಲು ಇಲ್ಲಿವೆ‌ ʼಸೂಪರ್ʼ ಟಿಪ್ಸ್

ಚರ್ಮ ನಿಮ್ಮ ಸೌಂದರ್ಯದ ಗುಟ್ಟನ್ನು ಹೇಳುತ್ತದೆ. ಮೃದುವಾದ ಹೊಳಪಿನ ತ್ವಚೆ ತಮ್ಮದಾಗಬೇಕು ಅನ್ನೋ ಆಸೆ ಎಲ್ಲರಲ್ಲೂ ಇರುತ್ತೆ. ಕೇವಲ ಕ್ರೀಮ್, ಮಾಯಿಶ್ಚರೈಸರ್ ಹಚ್ಚೋದ್ರಿಂದ ನಿಮ್ಮ ಚರ್ಮ ಅಂದ ಪಡೆದುಕೊಳ್ಳಲು Read more…

ಚಿಮಕಲು ಮಚ್ಚೆಯಿಂದ ಮುಕ್ತಿ ಪಡೆಯಲು ಇದೆ ಮನೆ ಮದ್ದು

ತುಟಿಯ ಬದಿಯಲ್ಲೊಂದು ಸಣ್ಣ ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ದುಪ್ಪಟ್ಟು ಮಾಡುತ್ತದೆ. ಆದ್ರೆ ಮುಖದ ಅನೇಕ ಭಾಗದಲ್ಲಿ ಮಚ್ಚೆಗಳು ಕಾಣಿಸಿಕೊಂಡ್ರೆ ತಲೆನೋವು ಶುರುವಾಗುತ್ತದೆ. ಕೆಲವರ ಮುಖ, ಕೈ, ಮೈ, Read more…

ಬೆಳಗ್ಗೆ ಎದ್ದ ತಕ್ಷಣ ಮುಖದಲ್ಲಿ ಊತ ಕಾಣಿಸಿಕೊಳ್ಳುತ್ತದೆಯೇ…..? ಇಲ್ಲಿದೆ ಸುಲಭದ ಪರಿಹಾರ

ಅನೇಕರಿಗೆ ಬೆಳಗ್ಗೆ ಎದ್ದ ತಕ್ಷಣ ಮುಖ ಊದಿಕೊಂಡಿರುತ್ತದೆ. ಇದಕ್ಕೆ ಹಲವು ಕಾರಣಗಳಿರಬಹುದು. ದೀರ್ಘಕಾಲದವರೆಗೆ ಮೊಬೈಲ್ ಫೋನ್ ಬಳಸುವುದರಿಂದ ಮತ್ತು ಟಿವಿ ನೋಡುವುದರಿಂದಲೂ ಈ ರೀತಿ ಆಗುತ್ತದೆ. ಮುಖದ ಊತವನ್ನು Read more…

ತಲೆ ಕೂದಲಿಗೆ ಎಣ್ಣೆ ಹಾಕಿದ್ಮೇಲೆ ಮಾಡಲೇಬೇಡಿ ಈ ತಪ್ಪು

ಕೂದಲನ್ನು ಪೋಷಿಸುವ ಕೆಲಸವನ್ನು ಎಣ್ಣೆ ಮಾಡುತ್ತದೆ. ಮಾರುಕಟ್ಟೆಯಲ್ಲಿ ಕೂದಲಿಗೆ ಹಾಕಲು ಬೇರೆ ಬೇರೆ ತೈಲಗಳು ಸಿಗ್ತಿವೆ. ಕೂದಲು ದಟ್ಟವಾಗಿ, ಗಟ್ಟಿಯಾಗಿ, ಹೊಳಪಾಗಿ ಕಾಣಲು ಕೂದಲಿಗೆ ಎಣ್ಣೆ ಹಚ್ಚಲಾಗುತ್ತದೆ. ಚಿಕ್ಕ Read more…

ಬೆಳ್ಳುಳ್ಳಿಯಿಂದ ಸೌಂದರ್ಯ ವೃದ್ಧಿ ಹೇಗೆ….? ಇಲ್ಲಿದೆ ಟಿಪ್ಸ್

ಪ್ರಾಚೀನ ಕಾಲದಿಂದಲೂ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಬೆಳ್ಳುಳ್ಳಿಯನ್ನು ಬಳಸಲಾಗುತ್ತದೆ. ಇದು ಆಂಟಿ ಬಯೋಟಿಕ್, ಆಂಟಿ ಫಂಗಲ್, ನಂಜು ನಿರೋಧಕ ಗುಣಗಳನ್ನು ಹೊಂದಿದೆ. ಇದನ್ನು ಸೌಂದರ್ಯ ಚಿಕಿತ್ಸೆಗಳಿಗೆ ಬಳಸಲಾಗುತ್ತದೆ. Read more…

ಸದಾ ಯಂಗ್ ಆಗಿ ಕಾಣಲು ಮುಖಕ್ಕೆ ಹಚ್ಚಿ ಈ ʼಪೇಸ್ಟ್ʼ

ಯಂಗ್ ಆಗಿ ಕಾಣಬೇಕು ಅನ್ನೋದು ಎಲ್ಲರ ಆಸೆ. ಇದಕ್ಕಾಗಿ ಸಾವಿರಾರು ರೂಪಾಯಿ ಹಣ ಖರ್ಚು ಮಾಡೋರು ಇದ್ದಾರೆ. ಆದರೆ ಇಂದು ನಾವು ಸುಲಭವಾದ ಉಪಾಯ ಹೇಳ್ತೇವೆ ಕೇಳಿ. ಜಪಾನಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...