alex Certify ಸೌಲಭ್ಯ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಖಾತೆಯಲ್ಲಿ ಹಣವೇ ಇಲ್ಲದಿದ್ದರೂ ವಿತ್‌ಡ್ರಾ ಮಾಡಬಹುದು 10 ಸಾವಿರ ರೂಪಾಯಿ….!

ನಿಮ್ಮ ಬ್ಯಾಂಕ್ ಖಾತೆಯಲ್ಲಿ ಹಣವೇ ಇಲ್ಲದಿದ್ದರೂ ನೀವು 10 ಸಾವಿರ ರೂಪಾಯಿವರೆಗೂ ವಿತ್‌ಡ್ರಾ ಮಾಡಬಹುದು. ಪ್ರಧಾನ ಮಂತ್ರಿ ಜನ್ ಧನ್ ಯೋಜನೆ ಅಡಿಯಲ್ಲಿ ಇಂಥದ್ದೊಂದು ಅವಕಾಶವಿದೆ. ಇದಲ್ಲದೇ ಖಾತೆದಾರರಿಗೆ Read more…

BIG NEWS: ಮಹಿಳಾ ನೌಕರರಿಗೆ ‘ಮಾತೃತ್ವ’ ಸೌಲಭ್ಯದ ಬಗ್ಗೆ ಕೇರಳ ಹೈಕೋರ್ಟ್ ‘ಮಹತ್ವ’ದ ಆದೇಶ

ಕೊಚ್ಚಿ: ಮಹಿಳಾ ಉದ್ಯೋಗಿಗಳ ವೃತ್ತಿಜೀವನದ ಮೇಲೆ ಮಾತೃತ್ವ ಪರಿಣಾಮ ಬೀರದಂತೆ ಉದ್ಯೋಗದಾತರು ನೋಡಿಕೊಳ್ಳಬೇಕು ಎಂದು ಕೇರಳ ಹೈಕೋರ್ಟ್ ಸೂಚಿಸಿದೆ. ಮೂವರು ಗುತ್ತಿಗೆ ಉದ್ಯೋಗಿಗಳಿಗೆ ಹೆರಿಗೆ ಸೌಲಭ್ಯ ನೀಡಲು ಕೇರಳ Read more…

ಅಗ್ನಿಶಾಮಕ, ಗೃಹರಕ್ಷಕ ದಳ ಸಿಬ್ಬಂದಿಗೆ ಗುಡ್ ನ್ಯೂಸ್

ಬೆಂಗಳೂರು: ಅಗ್ನಿಶಾಮಕ ಸಿಬ್ಬಂದಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗೃಹರಕ್ಷಕ ದಳ ಸಿಬ್ಬಂದಿಗೆ ದಿನಭತ್ಯೆಯನ್ನು 600 ರೂಪಾಯಿಗೆ ಹೆಚ್ಚಿಸಿದ್ದೇವೆ. Read more…

ಕಾರ್ಮಿಕರಿಗೆ ಗುಡ್ ನ್ಯೂಸ್: ಇ-ಶ್ರಮ್ ಕಾರ್ಡ್ ನಿಂದ ಹಲವು ಸೌಲಭ್ಯ

ನವದೆಹಲಿ: ಇ-ಶ್ರಮ್ ಕಾರ್ಡ್ ಮೂಲಕ ಸರ್ಕಾರ ಅಸಂಘಟಿತ ವರ್ಗದ ಜನರಿಗೆ ಸಾಕಷ್ಟು ನೆರವು ನೀಡುತ್ತಿದೆ, ಇ-ಶ್ರಮ್ ಕಾರ್ಡ್ ಯೋಜನೆಗೆ ಸಂಬಂಧಿಸಿದ ಜನರ ಖಾತೆಗಳಿಗೆ ಮುಂದಿನ ಕಂತು 500 ರೂ.ಗಳನ್ನು Read more…

ಇ-ಶ್ರಮ್ ಕಾರ್ಡ್ ಹೊಂದಿದ ಕಾರ್ಮಿಕರಿಗೆ ಗುಡ್ ನ್ಯೂಸ್: ಸಿಗಲಿದೆ ಹಲವು ಸೌಲಭ್ಯ

ನವದೆಹಲಿ: ಅಸಂಘಟಿತ ವರ್ಗದ ಜನರಿಗೆ ಇ-ಶ್ರಮ್ ಕಾರ್ಡ್ ಮೂಲಕ ಸರ್ಕಾರ ಸಾಕಷ್ಟು ಸಹಾಯ ಮಾಡುತ್ತಿದೆ, ಇ-ಶ್ರಮ್ ಕಾರ್ಡ್ ಯೋಜನೆಗೆ ಸಂಬಂಧಿಸಿದ ಜನರ ಖಾತೆಗಳಿಗೆ ಮುಂದಿನ ಕಂತು 500 ರೂ.ಗಳನ್ನು Read more…

ಆಟೋ, ಕಾರ್ ಸೇರಿ ವಾಹನ ಚಾಲಕರು, ಅಸಂಘಟಿತ ಕಾರ್ಮಿಕರಿಗೆ ಗುಡ್ ನ್ಯೂಸ್

ಧಾರವಾಡ: ರಾಜ್ಯದಲ್ಲಿ ಶೀಘ್ರವೇ ಚಾಲಕರ ಕಲ್ಯಾಣ ಮಂಡಳಿ ಸ್ಥಾಪನೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸಂಘಟಿತ ಕಾರ್ಮಿಕರನ್ನು ನೋಂದಣಿ ಮಾಡಿಕೊಂಡು Read more…

ಶುಭ ಸುದ್ದಿ: 1527 ಕಾಯಿಲೆಗೆ ನಗದು ರಹಿತ ಚಿಕಿತ್ಸೆಗೆ ‘ಆರೋಗ್ಯ ಸಿರಿ’ ಯೋಜನೆ ಜಾರಿ; ಸರ್ಕಾರಿ ನೌಕರರಿಗೆ ಸೌಲಭ್ಯ

ಬೆಂಗಳೂರು: ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬದವರಿಗೆ 1527 ವೈದ್ಯಕೀಯ ಚಿಕಿತ್ಸೆ, ಶಸ್ತ್ರ ಚಿಕಿತ್ಸೆಗಳ ನಗದುರಹಿತ ಸೌಲಭ್ಯ ನೀಡಲು ಸರ್ಕಾರ ಆರೋಗ್ಯ ಸಿರಿ ಯೋಜನೆಯನ್ನು ರೂಪಿಸಿದ್ದು, ಶೀಘ್ರವೇ Read more…

ನೇಕಾರರಿಗೆ ಗುಡ್ ನ್ಯೂಸ್: ರೈತರ ಮಕ್ಕಳಿಗೆ ಸ್ಕಾಲರ್ ಶಿಪ್, ಕಿಸಾನ್ ಸಮ್ಮಾನ್ ರೀತಿ ನೇಕಾರರಿಗೂ ಸೌಲಭ್ಯ

ರೈತರ ಮಕ್ಕಳಿಗೆ ಸ್ಕಾಲರ್ ಶಿಪ್, ಕಿಸಾನ್ ಸಮ್ಮಾನ್ ರೀತಿ ನೇಕಾರರಿಗೂ ಸೌಲಭ್ಯ ವಿಸ್ತರಿಸಲು ಸರ್ಕಾರ ಮುಂದಾಗಿದೆ. ನೇಕಾರ ಸಮ್ಮಾನ್ ಯೋಜನೆ ಜಾರಿ ಬಗ್ಗೆ ಶೀಘ್ರವೇ ಅಧಿಕೃತ ಆದೇಶ ಹೊರಬೀಳಲಿದೆ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಸರ್ಕಾರಿ ಸೌಲಭ್ಯ ಪಡೆಯಲು ಒಂದೇ ನಂಬರ್: ಆಧಾರ್ ಮಾದರಿ ಕುಟುಂಬಕ್ಕೊಂದು ಐಡಿ

ಆಧಾರ್ ಸಂಖ್ಯೆ ಮಾದರಿಯಲ್ಲಿಯೇ ಪ್ರತಿ ಕುಟುಂಬಕ್ಕೆ ಒಂದು ಐಡಿ ನಂಬರ್ ನೀಡಲಿದ್ದು, ಇದರಿಂದ ಸರ್ಕಾರದ ಸೇವೆ, ಸೌಲಭ್ಯ ಪಡೆಯಬಹುದಾಗಿದೆ. ಇ -ಆಡಳಿತ ಕೇಂದ್ರ ಕುಟುಂಬಕ್ಕೆ ಒಂದು ಐಡಿ ನಂಬರ್ Read more…

BIG NEWS: 5 ಎಕರೆ ಜಮೀನು ಇದ್ದವರಿಗೆ EWS ಮೀಸಲಾತಿ ಇಲ್ಲ: ಕೇಂದ್ರ ಸರ್ಕಾರದಿಂದ ಸುಪ್ರೀಂ ಕೋರ್ಟ್ ಗೆ ಮಾಹಿತಿ

ನವದೆಹಲಿ: ಐದು ಎಕರೆ ಜಮೀನು ಹೊಂದಿದವರಿಗೆ ಮೇಲ್ವರ್ಗದ ಮೀಸಲು(EWS) ಇಲ್ಲವೆಂದು ಕೇಂದ್ರಸರ್ಕಾರ ಹೇಳಿದೆ. ಮೇಲ್ವರ್ಗದ ಮೀಸಲಾತಿಗೆ 8 ಲಕ್ಷ ರೂಪಾಯಿ ಆದಾಯದ ಮಿತಿ ಪರಿಗಣಿಸಲಾಗಿದೆ. ಈ ಕುರಿತಾಗಿ ತ್ರಿಸದಸ್ಯ Read more…

ಅಸಂಘಟಿತ ಕಾರ್ಮಿಕರಿಗೆ ಗುಡ್ ನ್ಯೂಸ್: ಪಿಂಚಣಿ, ಉಚಿತ ಆರೋಗ್ಯ ಸೇವೆ, ಆರ್ಥಿಕ ನೆರವು ಸೇರಿ ಹಲವು ಸೌಲಭ್ಯ ಪಡೆಯಲು ನೋಂದಣಿ ಮಾಡಿಸಿ

ಚಿಕ್ಕಬಳ್ಳಾಪುರ: ಅಸಂಘಟಿತ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಅದರಲ್ಲಿ ಇ-ಶ್ರಮ್ ಯೋಜನೆಯು ಅತಿ ಪ್ರಮುಖವಾಗಿದ್ದು, ಈ ಯೋಜನೆಯಡಿ ಜಿಲ್ಲೆಯಲ್ಲಿರುವ ಎಲ್ಲಾ ಅಸಂಘಟಿತ ಕಾರ್ಮಿಕರನ್ನು Read more…

ಜನ್ ಧನ್ ಖಾತೆದಾರರಿಗೆ ಗುಡ್ ನ್ಯೂಸ್: 10 ಸಾವಿರ ರೂ. OD ಸೌಲಭ್ಯ

ನವದೆಹಲಿ: ನೀವು ಪ್ರಧಾನ ಮಂತ್ರಿ ಜನ್-ಧನ್ ಯೋಜನೆಯ(PMJDY) ಖಾತೆದಾರರಾಗಿದ್ದರೆ ಹಲವಾರು ಹಣಕಾಸಿನ ಪ್ರಯೋಜನಗಳ ಬಗ್ಗೆ ಮಾಹಿತಿ ಇಲ್ಲಿದೆ. ಈ ಶೂನ್ಯ ಬ್ಯಾಲೆನ್ಸ್ ಖಾತೆಯಲ್ಲಿ ನೀವು 10,000 ರೂ. ವರೆಗೆ Read more…

ಭರ್ಜರಿ ಗುಡ್ ನ್ಯೂಸ್: ಖಾತೆಯಲ್ಲಿ ಹಣವಿಲ್ಲದಿದ್ರೂ 10 ಸಾವಿರ ರೂ.; ಜನ್ ಧನ್ ಖಾತೆದಾರರಿಗೆ ಸೌಲಭ್ಯ

ನವದೆಹಲಿ: ಪಿಎಂ ಜನ್ ಧನ್ ಖಾತೆದಾರರು ಯಾವುದೇ ಬ್ಯಾಲೆನ್ಸ್ ಇಲ್ಲದೆ 10,000 ರೂ. ಲಾಭ ಪಡೆಯಬಹುದಾಗಿದೆ. ನೀವು ಪ್ರಧಾನ ಮಂತ್ರಿ ಜನ್-ಧನ್ ಯೋಜನೆಯ(PMJDY) ಖಾತೆದಾರರಾಗಿದ್ದರೆ, ಹಲವಾರು ಹಣಕಾಸಿನ ಪ್ರಯೋಜನಗಳ Read more…

ಮುಖ್ಯಮಂತ್ರಿ ರೈತ ವಿದ್ಯಾನಿಧಿ ನಿರೀಕ್ಷೆಯಲ್ಲಿದ್ದ ರೈತರ ಮಕ್ಕಳಿಗೆ ಶಾಕ್: ಪಹಣಿ ನಿಯಮದಿಂದ ಅನೇಕರಿಗೆ ಸಿಗದ ಸೌಲಭ್ಯ…?

ಬೆಂಗಳೂರು: ರಾಜ್ಯ ಸರ್ಕಾರ ರೈತರ ಮಕ್ಕಳಿಗೆ ಶಿಕ್ಷಣಕ್ಕೆ ಅನುಕೂಲವಾಗುವಂತೆ ಮುಖ್ಯಮಂತ್ರಿ ರೈತರ ವಿದ್ಯಾನಿಧಿ ವಿದ್ಯಾರ್ಥಿವೇತನ ಯೋಜನೆ ಜಾರಿಗೊಳಿಸಿದೆ. ಆದರೆ, ಇದಕ್ಕಾಗಿ ಪಹಣಿ ಕಡ್ಡಾಯಗೊಳಿಸಿರುವ ಕಾರಣ ಅನೇಕ ಅರ್ಹ ಫಲಾನುಭವಿಗಳಿಗೆ Read more…

ವಿಮಾನ ಖರೀದಿಗೂ ಸಿಗುತ್ತೆ ಸಾಲ….!

ವಿಮಾನದಲ್ಲಿ ಪ್ರಯಾಣ ಬೆಳೆಸುವುದು ಅನೇಕರ ಕನಸು. ಕೆಲವರು ವಿಮಾನ ಖರೀದಿ ಕಸನು ಕಾಣ್ತಾರೆ. ವಿಮಾನ ಖರೀದಿ ಮಾಡುವುದು ಕಷ್ಟವಾದ್ರೂ ಅಸಾಧ್ಯವೇನಲ್ಲ. ವಿಮಾನ ಖರೀದಿಗೆ ಸಾಲ ಪಡೆಯಬಹುದು. ಖಾಸಗಿ ವಿಮಾನ Read more…

ʼಜೀವ ವಿಮೆʼ ತೆಗೆದುಕೊಳ್ಳುವ ಮುನ್ನ ನಿಮಗೆ ತಿಳಿದಿರಲಿ ಈ ವಿಷಯ

ಜೀವ ವಿಮೆ ಮಹತ್ವ ಎಲ್ಲರಿಗೂ ತಿಳಿದಿದೆ. ಕೊರೊನಾ ಕಾಲದಲ್ಲಿ ಇದು ಅನೇಕರಿಗೆ ನೆರವಾಗಿದೆ. ಸಾವನ್ನ ತಪ್ಪಿಸಲು ಸಾಧ್ಯವಿಲ್ಲ. ಆದ್ರೆ ಸಾವಿನ ಆರ್ಥಿಕ ನೋವನ್ನು ವಿಮೆ ಸ್ವಲ್ಪ ಮಟ್ಟಿಗೆ ಕಡಿಮೆ Read more…

ಹಬ್ಬದ ಋತುವಿನಲ್ಲಿ ಚಿಂತೆ ಇಲ್ಲದೆ ಶಾಪಿಂಗ್ ಮಾಡಿ, ಆಮೇಲೆ ಹಣ ಪಾವತಿಸಿ

ದೇಶದ ಹಲವು ಕಂಪನಿಗಳು ಬೈ ನೌ ಪೇ ಲೇಟರ್ ಸೌಲಭ್ಯವನ್ನು ಒದಗಿಸುತ್ತಿವೆ. ಇತ್ತೀಚಿನ ದಿನಗಳಲ್ಲಿ ಇದು ಹೆಚ್ಚು ಜನಪ್ರಿಯವಾಗುತ್ತಿದೆ. ದೈತ್ಯ ಇ-ಕಾಮರ್ಸ್ ಕಂಪನಿ ಅಮೆಜಾನ್ ಕೂಡ ಬೈ ನೌ Read more…

ತಿಂಗಳಿಗೆ 5 ಸಾವಿರ ರೂ.ವರೆಗೆ ಪಿಂಚಣಿ: ಅಟಲ್ ಪೆನ್ಷನ್ ಯೋಜನೆ ಖಾತೆದಾರರಿಗೆ ಗುಡ್ ನ್ಯೂಸ್

ನವದೆಹಲಿ: ಅಟಲ್ ಪೆನ್ಷನ್ ಯೋಜನೆಯಡಿ ಖಾತೆ ತೆರೆಯುವವರಿಗೆ ಡಿಜಿಟಲ್ ಸೌಲಭ್ಯ ವಿಸ್ತರಿಸಲಾಗಿದೆ. ಆಧಾರ್ ಸಂಖ್ಯೆ ಬಳಸಿಕೊಂಡು ಇ –ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬಹುದಾಗಿದೆ. ಅಟಲ್ ಪೆನ್ಷನ್ ಯೋಜನೆ ಖಾತೆದಾರರು ಇ-ಕೆವೈಸಿ Read more…

ದೇಶದ ಜನತೆಗೆ ಗುಡ್ ನ್ಯೂಸ್: 64 ಸಾವಿರ ಕೋಟಿ ರೂ.ನ ಆಯುಷ್ಮಾನ್ ಆರೋಗ್ಯ ಮೂಲಸೌಕರ್ಯ ಯೋಜನೆಗೆ ಚಾಲನೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಬೃಹತ್ ಆರೋಗ್ಯ ಸೇವೆಗೆ ಚಾಲನೆ ನೀಡಿದ್ದಾರೆ. 64 ಸಾವಿರ ಕೋಟಿ ರೂಪಾಯಿ ವೆಚ್ಚದ ಆಯುಷ್ಮಾನ್ ಆರೋಗ್ಯ ಮೂಲಸೌಕರ್ಯ ಯೋಜನೆಯನ್ನು ಪ್ರಧಾನಿ Read more…

ಸಣ್ಣ, ಅತಿಸಣ್ಣ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಉತ್ಪನ್ನ ಸಂಗ್ರಹಣೆ, ಅಡಮಾನ ಸಾಲ ಸೌಲಭ್ಯ

ಬೆಂಗಳೂರು: ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ಅನುಕೂಲವಾಗುವಂತೆ ಗೋದಾಮು ವಿನಾಯಿತಿ ಸೌಲಭ್ಯ ಕಲ್ಪಿಸಲಾಗುವುದು. ಕೃಷಿ ಉತ್ಪನ್ನಗಳ ಬೆಲೆ ಕುಸಿತದ ಸಂದರ್ಭದಲ್ಲಿ ಕೃಷಿ ಉತ್ಪನ್ನಗಳನ್ನು ಸಂಗ್ರಹಿಸಿಡಲು ಅನುಕೂಲವಾಗುವಂತೆ ರೈತರಿಗೆ Read more…

ಪ್ರತಿಯೊಬ್ಬ ಭಾರತೀಯರಿಗೆ ಸಿಗಲಿದೆ ಆರೋಗ್ಯ ವಿಮೆ: ಸರ್ಕಾರ ರೂಪಿಸಿದೆ ಹೊಸ ಯೋಜನೆ

ದೇಶದ ಜನರಿಗೆ ಕೇಂದ್ರ ಸರ್ಕಾರ ಖುಷಿ ಸುದ್ದಿಯೊಂದನ್ನು ನೀಡಿದೆ. ವೈದ್ಯಕೀಯ ವಿಮೆಯ ಸೌಲಭ್ಯಗಳಿಂದ ವಂಚಿತರಾಗಿರುವ 40 ಕೋಟಿಗೂ ಅಧಿಕ ಜನರಿಗೆ ಸರ್ಕಾರ ಹೊಸ ಆರೋಗ್ಯ ಯೋಜನೆಯನ್ನು ಸಿದ್ಧಪಡಿಸಿದೆ. ಸರ್ಕಾರ Read more…

ಬೆಂಗಳೂರು ಏರ್‌ಪೋರ್ಟ್ ಬಳಿ ದೇಶದಲ್ಲೇ ಮಾದರಿ ಹೈಟೆಕ್ ಸಿಟಿ ನಿರ್ಮಾಣ: ಸಕಲ ಸೌಲಭ್ಯಗಳ ರೀಟೇಲ್ ಡೈನಿಂಗ್ ಎಂಟರ್‌ಟೈನ್‌ಮೆಂಟ್ ಗ್ರಾಮ ನಿರ್ಮಾಣ ಶುರು..!

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದಲ್ಲಿ ತಲೆ ಎತ್ತುತ್ತಿರುವ ‘ಏರ್‌ಪೋರ್ಟ್ ಸಿಟಿ’ ಭಾಗವಾಗಿ ‘ರೀಟೇಲ್ ಡೈನಿಂಗ್ ಎಂಟರ್‌ಟೈನ್‌ಮೆಂಟ್(ಆರ್‌ಡಿಇ) ಗ್ರಾಮ (ಮನರಂಜನಾ ಗ್ರಾಮ) ನಿರ್ಮಿಸಲು ಡಿಪಿ ಆರ್ಕಿಟೆಕ್ಟ್ ಸಿಂಗಾಪುರ Read more…

ರೈತರಿಗೆ ಗುಡ್ ನ್ಯೂಸ್: ವಿವಿಧ ಸೌಲಭ್ಯ ಪಡೆಯಲು ಇಲ್ಲಿದೆ ಮಾಹಿತಿ

ಬೀದರ್: ರೈತರಿಗೆ ಅನುಕೂಲವಾಗುವಂತೆ ಸರ್ಕಾರದಿಂದ ಫ್ರೂಟ್ ತಂತ್ರಾಂಶ ನೀಡಲಾಗಿದ್ದು, ರೈತರು ಈ ಪೋರ್ಟಲ್ ಬಗ್ಗೆ ಅರಿತು ಅನುಕೂಲತೆಗಳನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ತಿಳಿಸಿದ್ದಾರೆ. ಫ್ರೂಟ್ ತಂತ್ರಾಂಶ Read more…

ಭಾಗ್ಯಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಭಾಗ್ಯಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿಗಳ ಶೀಘ್ರವೇ ಸೌಲಭ್ಯ ಒದಗಿಸಲಾಗುವುದು ಎಂದು ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ. ಬಿಜೆಪಿ ಸದಸ್ಯ ಮಸಾಲೆ ಜಯರಾಮ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, Read more…

ಗುಡ್ ನ್ಯೂಸ್: ಅಸಂಘಟಿತ ಕಾರ್ಮಿಕರು ‘ಇ-ಶ್ರಮ್’ ಪೋರ್ಟಲ್‌ನಲ್ಲಿ ನೋಂದಾಯಿಸಿ ಸೌಲಭ್ಯ ಪಡೆಯಿರಿ

ಬೆಂಗಳೂರು: ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ದೇಶದ ಅಸಂಘಟಿತ ಕಾರ್ಮಿಕರ ದತ್ತಾಂಶವನ್ನು ಸಂಗ್ರಹಿಸಲು ಪ್ರಾರಂಭಿಸಿರುವ ‘ಇ-ಶ್ರಮ್’ ಪೋರ್ಟಲ್‌ನಲ್ಲಿ ಅರ್ಹ ಅಸಂಘಟಿತ ಕಾರ್ಮಿಕರು ನೋಂದಾಯಿಸಿಕೊಂಡು ಸರ್ಕಾರಗಳ ಸಾಮಾಜಿಕ ಸುರಕ್ಷೆ Read more…

ಗ್ರಾಮೀಣ ಜನತೆಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಕ್ಷೇತ್ರ ಶಿಗ್ಗಾವಿ ಮತ್ತು ಸವಣೂರ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಈ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, Read more…

ಹಬ್ಬದ ಋತುವಿನಲ್ಲಿ PNB ಗ್ರಾಹಕರಿಗೆ ಬಂಪರ್‌ ಕೊಡುಗೆ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಗ್ರಾಹಕರಿಗೆ ಖುಷಿ ಸುದ್ದಿಯೊಂದಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಬ್ಬದ ಋತುವಿನಲ್ಲಿ ಗ್ರಾಹಕರಿಗೆ ಉಡುಗೊರೆ ನೀಡಿದೆ. ಚಿಲ್ಲರೆ ಉತ್ಪನ್ನಗಳ ಮೇಲಿನ ಎಲ್ಲಾ ಸೇವಾ ಶುಲ್ಕ ಮತ್ತು Read more…

ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್: ಉಚಿತವಾಗಿ ಇ –ಶ್ರಮ್ ಪೋರ್ಟಲ್ ನಲ್ಲಿ ನೋಂದಾಯಿಸಿ ಸೌಲಭ್ಯ ಪಡೆಯಲು ಅವಕಾಶ

ಕಾರ್ಮಿಕ ಶ್ರಮಿಕ್ ಕಾರ್ಡ್ ನೋಂದಣಿ ಬಗ್ಗೆ ಮಾಹಿತಿ ಇಲ್ಲಿದೆ. ಭಾರತ ಸರ್ಕಾರವು ಕೋಟಿಗಟ್ಟಲೆ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ರಾಷ್ಟ್ರೀಯ ಡೇಟಾಬೇಸ್ ಅನ್ನು ಪ್ರಾರಂಭಿಸಿದೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರ Read more…

ನೀವು ಬಯಸಿದ ಸಮಯದಲ್ಲಿ ಸಿಗಲಿದೆ ಸಿಲಿಂಡರ್: ಪಾವತಿಸಬೇಕು ಇಷ್ಟು ಶುಲ್ಕ

ಎಲ್ಪಿಜಿ ಸಿಲಿಂಡರ್ ಬುಕ್ ಮಾಡುವುದು ಈಗ ಮತ್ತಷ್ಟು ಸುಲಭವಾಗಿದೆ. ಮೊದಲು ಬುಕ್ ಮಾಡುವುದಕ್ಕೆ ಹೆಚ್ಚಿನ ಸಮಯ ಬೇಕಿತ್ತು. ಹಾಗೆ ಬುಕ್ಕಿಂಗ್ ಆದ ಒಂದು ವಾರಗಳ ನಂತ್ರ ಸಿಲಿಂಡರ್ ಮನೆಗೆ Read more…

ಪೊಲೀಸರಿಗೆ ರಜೆ, ಹೊಸ ಆದೇಶ: ಸಾಂದರ್ಭಿಕ ರಜೆ ಕಡಿತ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ರಜೆ ಸೌಲಭ್ಯ ಕುರಿತಂತೆ ಹೊಸ ಆದೇಶವನ್ನು ಡಿಜಿಪಿ ಪ್ರವೀಣ್ ಸೂದ್ ಹೊರಡಿಸಿದ್ದಾರೆ. ಭಾನುವಾರ, ಎರಡನೇ ಮತ್ತು ನಾಲ್ಕನೇ ಶನಿವಾರ ರಜೆ ಪಡೆಯುವ ಸಿಬ್ಬಂದಿಗೆ 15 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...