alex Certify ಸ್ನಾನ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಅಕಾಲಿಕ ಮಳೆ ಹಿನ್ನೆಲೆಯಲ್ಲಿ ಆರೋಗ್ಯ ಸುರಕ್ಷತೆಗೆ ಮಾರ್ಗಸೂಚಿ ಬಿಡುಗಡೆ; ನಿಮಗೆ ತಿಳಿದಿರಲಿ ಈ ಮಾಹಿತಿ

ಮಾಂಡೋಸ್ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಅಕಾಲಿಕ ಮಳೆಯಾಗುತ್ತಿದ್ದು, ಡಿಸೆಂಬರ್ ತಿಂಗಳ ಚಳಿಯ ನಡುವೆ ಸುರಿಯುತ್ತಿರುವ ಈ ಮಳೆ ಸಾರ್ವಜನಿಕರಲ್ಲಿ ಅನಾರೋಗ್ಯ ಸಮಸ್ಯೆಯನ್ನುಂಟು ಮಾಡುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆ ಸಾರ್ವಜನಿಕರು, Read more…

WATCH | ಮಾಂಸ ಮತ್ತು ಡೈರಿ ಉತ್ಪನ್ನಗಳಲ್ಲಿ ನೀರು ಪೋಲು; ಅರಿವು ಮೂಡಿಸಲು ಪೆಟಾ ಸಂಸ್ಥಾಪಕಿಯಿಂದ ನಡು ರಸ್ತೆಯಲ್ಲೇ ಸ್ನಾನ

ಮಾಂಸ ಮತ್ತು ಡೈರಿ ಉತ್ಪನ್ನಗಳಿಗಾಗಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಇದು ಸಸ್ಯಹಾರ, ಧಾನ್ಯ, ಬೇಳೆಕಾಳುಗಳ ಉತ್ಪಾದನೆಗಿಂತ ಶೇಕಡ 50ರಷ್ಟು ಹೆಚ್ಚು ಎಂದು ಹೇಳಿರುವ ಪ್ರಾಣಿ ಸಂರಕ್ಷಣಾ ಸಂಸ್ಥೆ Read more…

ಚಳಿಗಾಲದಲ್ಲಿ ಹೀಗೂ ಮಾಡಬಹುದು ತಣ್ಣೀರ ಸ್ನಾನ: ವಿಡಿಯೋ ನೋಡಿ ನಕ್ಕು ನುಕ್ಕು ಸುಸ್ತಾದ ಜನ…!

ಚಳಿಗಾಲ ಶುರುವಾಗಿದೆ. ಹಲವೆಡೆಗಳಲ್ಲಿ ಮೈ ಕೊರೆಯುವಷ್ಟು ಚಳಿ ಇದೆ. ಇಂಥ ಸಮಯದಲ್ಲಿ ತಣ್ಣೀರ ಸ್ನಾನ ಮಾಡುವ ವಿಷಯ ಕೇಳಿದರೆನೇ ಮೈಯೆಲ್ಲಾ ನಡುಕ ಉಂಟಾಗುತ್ತದೆಯಲ್ಲವೆ? ಇದಕ್ಕಾಗಿಯೇ ಬಿಸಿ ಬಿಸಿ ನೀರಿನ Read more…

ಚಳಿಗಾಲದಲ್ಲಿ ಸ್ನಾನ ಮಾಡುವಾಗ ಈ ತಪ್ಪು ಮಾಡಿದ್ರೆ ಪ್ರಾಣಕ್ಕೇ ಅಪಾಯ….!

ಚಳಿಗಾಲದಲ್ಲಿ ತಾಪಮಾನ ತೀವ್ರವಾಗಿ ಕುಸಿದಾಗ ಪ್ರತಿದಿನ ಸ್ನಾನ ಮಾಡುವುದೇ ಕಷ್ಟ. ಹಾಗಾಗಿ ಎಲ್ಲರೂ ಗೀಸರ್ ಅಥವಾ ಹೀಟಿಂಗ್ ರಾಡ್ ಮೂಲಕ ಬಿಸಿ ನೀರಿನ ಸ್ನಾನ ಮಾಡಲು ಇಷ್ಟಪಡುತ್ತಾರೆ. ಚಳಿಯಲ್ಲಿ Read more…

ರೈಲಿಗೆ ಬರುವವರಿಗೆ ನಿಲ್ದಾಣದಲ್ಲಿಯೇ ಪುಕ್ಕಟೆ ಸ್ನಾನ….! ವೈರಲ್​ ವಿಡಿಯೋಗೆ ನಕ್ಕು ಸುಸ್ತಾದ ನೆಟ್ಟಿಗರು

ದೇಶದ ವಿವಿಧ ರೈಲು ನಿಲ್ದಾಣಗಳ ಅವ್ಯವಸ್ಥೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಲೇ ಇರುತ್ತವೆ. ಅಂಥದ್ದೇ ಒಂದು ವಿಡಿಯೋ ಒಂದು ಹಿನ್ನೆಲೆ ಸಂಗೀತದ ಜತೆಗೆ ವೈರಲ್​ ಆಗುತ್ತಿದ್ದು, ನಗೆಗಡಲಿನಲ್ಲಿ Read more…

‘ವಿಶ್ವದ ಅತಿ ಕೊಳಕು ಮನುಷ್ಯ’ ಇನ್ನಿಲ್ಲ

ದಶಕಗಟ್ಟಲೆ ಸ್ನಾನ ಮಾಡದೆ ವಿಶ್ವದ ಅತಿ ಕೊಳಕು ಮನುಷ್ಯ ಎಂದು ಬಿರುದಾಂಕಿತನಾಗಿದ್ದ ಇರಾನಿನ ಅಮೌ ಹಾಜಿ ವಿಧಿವಶರಾಗಿದ್ದಾರೆ. 94 ವರ್ಷದ ಈ ವ್ಯಕ್ತಿ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಫಾರ್ಸ್ Read more…

ದೀಪಾವಳಿ ಹಬ್ಬದಂದು ಮೊಸರಿನಿಂದ ಹೀಗೆ ಮಾಡಿದರೆ ದೂರವಾಗುತ್ತೆ ಆರ್ಥಿಕ ಸಮಸ್ಯೆ

ದೀಪಾವಳಿ ಹಬ್ಬದಂದು ಮನೆಯಲ್ಲಿ ಏಳಿಗೆಯಾಗಬೇಕೆಂದು ಧನಲಕ್ಷ್ಮೀಯ ಪೂಜೆ ಮಾಡುತ್ತಾರೆ. ಇದರಿಂದ ಮನೆಯಲ್ಲಿ ಸಮೃದ್ಧಿ ನೆಲೆಸುತ್ತದೆ ಎಂಬುದು ನಂಬಿಕೆ. ಹಾಗಾಗಿ ನಿಮ್ಮ ಮನೆಯಲ್ಲಿ ಲಕ್ಷ್ಮೀ ಶಾಶ್ವತವಾಗಿ ನೆಲೆ ನಿಲ್ಲಲು ದೀಪಾವಳಿ Read more…

ದೀಪಾವಳಿ ಅಮವಾಸ್ಯೆಯಂದು ಸಂಭವಿಸಲಿದೆ ದೊಡ್ಡ ಸೂರ್ಯಗ್ರಹಣ

ವರ್ಷದ ಎರಡನೇ ಸೂರ್ಯಗ್ರಹಣ ಅಕ್ಟೋಬರ್ 25 ರಂದು ಸಂಭವಿಸಲಿದೆ. ದೀಪಾವಳಿ ಅಮವಾಸ್ಯೆದಿನ ಸೂರ್ಯಗ್ರಹಣವಾಗಲಿದ್ದು,  ಭಾಗಶಃ ಸೂರ್ಯ ಗ್ರಹಣವಾಗಿರುತ್ತದೆ ಎಂದು ತಜ್ಞರು ಹೇಳಿದ್ದಾರೆ. ಮಂಗಳವಾರ ತುಲಾ ರಾಶಿಯಲ್ಲಿ ಈ ಗ್ರಹಣ Read more…

ಹುಡುಗಿಯರ ಹಾಸ್ಟೆಲ್ ನಲ್ಲಿ ರಹಸ್ಯವಾಗಿ ಸ್ನಾನದ ದೃಶ್ಯ ಸೆರೆಹಿಡಿದ ಸಿಬ್ಬಂದಿ

ಕಾನ್ಪುರ: ಕಾನ್ಪುರದ ಹಾಸ್ಟೆಲ್ ಹುಡುಗಿಯರು ಸ್ನಾನ ಮಾಡುವಾಗ ಸಿಬ್ಬಂದಿ ರಹಸ್ಯವಾಗಿ ವಿಡಿಯೋ ಮಾಡಿಕೊಂಡಿದ್ದಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ ತಮ್ಮ ಹಾಸ್ಟೆಲ್ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊಬ್ಬರು ತಾವು ಸ್ನಾನ Read more…

ಮಕ್ಕಳ ತಲೆಕೂದಲು ದಟ್ಟವಾಗಲು ಹೀಗೆ ಮಾಡಿ

ನವಜಾತ ಶಿಶುವಿನ ತಲೆಯಲ್ಲಿ ಕೂದಲಿಲ್ಲ ಎಂಬ ಕೊರಗಿದ್ದರೆ ಅದಕ್ಕೆ ಎರಡು ಕಾರಣಗಳಿರಬಹುದು. ಮೊದಲನೆಯದು ಅನುವಂಶಿಯತೆ, ಎರಡನೆಯದು ಪೋಷಕಾಂಶಗಳ ಕೊರತೆ. ಇದಕ್ಕೆ ಅನಾವಶ್ಯಕವಾಗಿ ಚಿಂತಿಸಬೇಕಿಲ್ಲ. ಮಗು ಬೆಳೆಯುತ್ತಿದ್ದಂತೆ ಕೂದಲೂ ಉದ್ದಕ್ಕೆ Read more…

ನೀವೂ ರಾತ್ರಿ ಮಲಗುವ ಮುನ್ನ ಸ್ನಾನ ಮಾಡ್ತೀರಾ…?

ನೈರ್ಮಲ್ಯದ ದೃಷ್ಟಿಯಿಂದ ಒಂದೇ ಅಲ್ಲ ಆರೋಗ್ಯದ ದೃಷ್ಟಿಯಿಂದಲೂ ಸ್ನಾನ ಒಳ್ಳೆಯದು. ಪ್ರತಿಯೊಬ್ಬರೂ ಪ್ರತಿ ದಿನ ಸ್ನಾನ ಮಾಡಬೇಕು. ಸ್ನಾನದ ವಿಚಾರದಲ್ಲಿ ಆಲೋಚನೆಗಳು ಬೇರೆ ಬೇರೆಯಾಗಿವೆ. ಕೆಲವರು ಬೆಳಿಗ್ಗೆ ಸ್ನಾನ Read more…

ತಾಂತ್ರಿಕನ ಮಾತು ನಂಬಿ ಸಾರ್ವಜನಿಕವಾಗಿ ಬೆತ್ತಲೆ ಸ್ನಾನ ಮಾಡುವಂತೆ ಪತಿ ತಾಕೀತು; ನೊಂದ ಪತ್ನಿಯಿಂದ ಪೊಲೀಸರಿಗೆ ದೂರು

ಪತಿಯೊಬ್ಬ ತಾಂತ್ರಿಕನ ಮಾತು ಕೇಳಿ ತನ್ನ ಪತ್ನಿಗೆ ಸಾರ್ವಜನಿಕವಾಗಿ ಬೆತ್ತಲೆ ಸ್ನಾನ ಮಾಡುವಂತೆ ತಾಕೀತು ಮಾಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪೂನಾದಲ್ಲಿ ನಡೆದಿದೆ.‌ ನಿನ್ನ ಪತ್ನಿ ಜಲಪಾತವೊಂದರ ಬಳಿ Read more…

ಇಲ್ಲಿದೆ ‘ಒತ್ತಡ’ ನಿವಾರಿಸಿಕೊಳ್ಳುವ ಸುಲಭ ವಿಧಾನ

ಇಂದಿನ ಜನರ ಜೀವನದಲ್ಲಿ ಒತ್ತಡ ಒಂದು ಸಾಮಾನ್ಯ ಸಮಸ್ಯೆಯಾಗಿದೆ. ಚಿಕ್ಕವರಿಂದ ಹಿಡಿದು ದೊಡ್ಡವರವರೆಗೂ ಹೆಚ್ಚಿನವರು ಈ ಸಮಸ್ಯೆಯನ್ನು ಅನುಭವಿಸುತ್ತಾರೆ. ಒತ್ತಡ ಹೆಚ್ಚಾದಾಗ ಬೊಜ್ಜು, ಮಧುಮೇಹ, ಮುಂತಾದ ಆರೋಗ್ಯ ಸಮಸ್ಯೆಗಳು Read more…

ʼಸ್ನಾನʼಕ್ಕೂ ಇದೆ ಅದೃಷ್ಟ ಒಲಿಸಿಕೊಳ್ಳುವ ಶಕ್ತಿ

ಸ್ವಚ್ಛತೆ ಹಾಗೂ ಸೌಂದರ್ಯಕ್ಕಾಗಿ ಪ್ರತಿದಿನ ಸ್ನಾನ ಮಾಡುವ ಅವಶ್ಯಕತೆ ಇದೆ. ಹಾಗೆ ಈ ಸ್ನಾನಕ್ಕೆ ನಮ್ಮ ಅದೃಷ್ಟವನ್ನು ಬದಲಾಯಿರುವ ಶಕ್ತಿ ಇದೆ. ಸ್ನಾನ ಮಾಡುವಾಗ ಕೆಲವೊಂದು ಪದ್ಧತಿಗಳನ್ನು ಅನುಸರಿಸಿದ್ರೆ Read more…

ನೀರು ಉಳಿಸಲು ಯುವತಿ 10 ದಿನಕ್ಕೊಮ್ಮೆ ಮಾಡ್ತಿದ್ದಾಳೆ ಸ್ನಾನ; ವಿಡಿಯೋ ನೋಡಿ ಮೂಗುಮುರಿದ ಜನ

ನಿತ್ಯ ಮುಂಜಾನೆ ಸ್ನಾನ ಮಾಡಿ ಫ್ರೆಶ್ ಆಗೋದು ಬಹುತೇಕ ಎಲ್ಲರ ಅಭ್ಯಾಸ. ಇದು ಒಂದು ದಿನ ತಪ್ಪಿದರೂ ಸಹ ಮನಸ್ಸಿಗೆ ಏನೋ ಒಂದು ರೀತಿಯ ಕಿರಿಕಿರಿ ಅನುಭವವಾಗುತ್ತದೆ. ಆದರೆ Read more…

ಇಂತಹ ಕೆಲಸ ಮಾಡಿದ ಮೇಲೆ ಅಪ್ಪಿತಪ್ಪಿಯೂ ‘ದೇವರ ಪೂಜೆ’ ಮಾಡಬೇಡಿ

ದೇವರನ್ನು ಶೃದ್ಧಾ-ಭಕ್ತಿಯಿಂದ ಪೂಜಿಸಬೇಕು. ಯಾವುದೇ ಅಪೇಕ್ಷೆಗಳಿಲ್ಲದೇ ದೇವರನ್ನು ಪೂಜಿಸಿದರೆ ಅಂತವರಿಗೆ ದೇವರು ಬೇಗ ಒಲಿಯುತ್ತಾನೆ ಎಂದು ಹೇಳುತ್ತಾರೆ. ದೇವರ ಪೂಜೆ ಮಾಡುವವರು ಶುದ್ಧವಾಗಿರಬೇಕು. ಪ್ರತಿಯೊಬ್ಬರು ದೇವರ ಪೂಜೆ ಮಾಡುವಾಗ Read more…

ಸೋಮಾರಿಗಳಿಗೆ ಈ ಕಂಪನಿ ನೀಡ್ತಿದೆ ಭರ್ಜರಿ ಆಫರ್‌, ಜೊತೆಗಿವೆ ಎರಡು ಷರತ್ತುಗಳು

ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದು ಸಖತ್ ವೈರಲ್ ಆಗುತ್ತಿದೆ. ಉದ್ಯೋಗ ಜಾಹೀರಾತಿಗೆ ಸಂಬಂಧಪಟ್ಟ ಫೋಟೋ ಇದು. ಈ ಜಾಹೀರಾತಿನಲ್ಲಿರೋ ಎರಡು ಷರತ್ತುಗಳನ್ನು ನೋಡಿ ಎಲ್ಲರೂ ಶಾಕ್‌ ಆಗಿದ್ದಾರೆ. ಅಷ್ಟಕ್ಕೂ ಅಲ್ಲೇನಿದೆ Read more…

ಪವಿತ್ರ ಗಂಗಾನದಿಯಲ್ಲಿ ಮಿಂದೇಳಲು ಸೇತುವೆಯಿಂದ ಹಾರಿದ 70ರ ವೃದ್ದೆ; ವಿಡಿಯೋ ನೋಡಿ ದಂಗಾದ ಜನ

‘ಗಂಗಾ ಸ್ನಾನ – ತುಂಗಾ ಪಾನ’ ಎಂಬ ನಾಣ್ಣುಡಿಯಿದೆ. ಹೀಗಾಗಿ ಜೀವನದಲ್ಲಿ ಒಮ್ಮೆಯಾದರೂ ಪವಿತ್ರ ಗಂಗಾನದಿಯಲ್ಲಿ ಸ್ನಾನ ಮಾಡಬೇಕೆಂಬ ಕಾರಣಕ್ಕೆ ಯಾತ್ರೆ ಹೋಗುತ್ತಾರೆ. ಅಲ್ಲಿಗೆ ಹೋದ ಸಂದರ್ಭದಲ್ಲಿ ಗಂಗೆಯಲ್ಲಿ Read more…

‘ಡ್ರೈ ಸ್ಕಿನ್’ ಸಮಸ್ಯೆ ದೂರಮಾಡುತ್ತೆ ಮನೆಯಲ್ಲಿಯೇ ತಯಾರಿಸಿದ ಈ ಬಾಡಿ ಲೋಶನ್

ಚಳಿಗಾಲದಲ್ಲಿ ಬಿಸಿ ನೀರಿನ ಸ್ನಾನ ಮಾಡುವುದರಿಂದ ಚರ್ಮದ ಮಾಯಿಶ್ಚರೈಸರ್ ಕಳೆದು ಹೋಗಿ ಚರ್ಮವು ಬೇಗ ಒಣಗುತ್ತದೆ. ಹಾಗಾಗಿ ಸ್ನಾನ ಮಾಡಿದ ತಕ್ಷಣ ಮನೆಯಲ್ಲಿಯೇ ತಯಾರಿಸಿದ ಈ ಬಾಡಿಲೋಷನ್ ನ್ನು Read more…

ಸ್ನಾನ ಮಾಡುವುದರಿಂದ ಸಿಗುತ್ತೆ ‘ಆಧ್ಯಾತ್ಮಿಕ’ ಲಾಭ

ಶರೀರವನ್ನು ಶುದ್ಧವಾಗಿಡಲು ಸ್ನಾನ ಮಾಡಲಾಗುತ್ತದೆ. ಸ್ನಾನ ಮಾಡುವುದರಿಂದ ವ್ಯಕ್ತಿಯ ದೇಹ ಹಾಗೂ ಮನಸ್ಸು ರೋಗಮುಕ್ತವಾಗಿರುತ್ತದೆ. ಸ್ನಾನ ಮಾಡುವುದರಿಂದ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಸೌಂದರ್ಯ ವೃದ್ಧಿಯಾಗುವ ಜೊತೆಗೆ ಚರ್ಮ ಹೊಳಪು ಪಡೆಯುತ್ತದೆ. Read more…

ಅಚ್ಚರಿಯಾದ್ರೂ ಇದು ಶಾಕಿಂಗ್‌ ಸತ್ಯ….! ಈ ಬಾಲಕಿಗೆ ನೀರೆಂದ್ರೆ ʼಅಲರ್ಜಿʼ

ನೀರು ನಮ್ಮ ಜೀವನಾಡಿಗಳಲ್ಲಿ ಒಂದಾಗಿದೆ. ನೀರಿಲ್ಲದೆ ನಾವು ಬದುಕಲು ಸಾಧ್ಯವಿಲ್ಲ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ. ಆದರೆ, ಇಲ್ಲೊಬ್ಬ ಬಾಲಕಿಗೆ ನೀರೆಂದ್ರೆ ಅಲರ್ಜಿಯಂತೆ..! ಹೌದು, ಅಮೆರಿಕಾದ ಟೆಕ್ಸಾಸ್ ನ Read more…

ಬೆವರು ಗುಳ್ಳೆ ನಿವಾರಿಸಲು ಇಲ್ಲಿದೆ ಸರಳ ಮಾರ್ಗ

ಸಾಮಾನ್ಯವಾಗಿ ಬೆವರು ಗುಳ್ಳೆ ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಬೇಸಿಗೆ ಇರುವ ಕಾರಣ ಒಂದಲ್ಲ ಒಂದು ಚರ್ಮ ಸಂಬಂಧಿತ ಸಮಸ್ಯೆ ಅನೇಕರಿಗೆ ಕಾಣಿಸಿಕೊಳ್ಳುತ್ತದೆ. ಇದಕ್ಕೆ ಮನೆಯಲ್ಲೇ ಸಿಗುವ ವಸ್ತುಗಳಿಂದ ಹೇಗೆ Read more…

ಬೇಸಿಗೆಯಲ್ಲಿ ಕಾಡುವ ದೇಹ ದುರ್ವಾಸನೆಗೆ ಇಲ್ಲಿದೆ ʼಪರಿಹಾರʼ

ಬಿಸಿಲಿನ ತಾಪಕ್ಕೆ ಮೈ ಬೆವರುವುದು ಸಾಮಾನ್ಯ. ಕೆಲವರ ಬೆವರು ದುರ್ಗಂಧ ಬೀರುತ್ತಿರುತ್ತದೆ. ಇದಕ್ಕೂ ಮದ್ದಿದೆ. ಅತಿಯಾಗಿ ಬೆವರುವುದರಿಂದ ಬಟ್ಟೆ ಒದ್ದೆಯಾಗಿ ಕಿರಿಕಿರಿ ಆಗಬಹುದು, ಇನ್ನು ಕೆಲವೊಮ್ಮೆ ಬೆವರಿನ ಕೆಟ್ಟ Read more…

ಇಂತಹ ಕೆಲಸ ಮಾಡಿದ ಮೇಲೆ ಅಪ್ಪಿತಪ್ಪಿಯೂ ʼದೇವರ ಪೂಜೆʼ ಮಾಡಬೇಡಿ

ದೇವರನ್ನು ಶೃದ್ಧಾ-ಭಕ್ತಿಯಿಂದ ಪೂಜಿಸಬೇಕು. ಯಾವುದೇ ಅಪೇಕ್ಷೆಗಳಿಲ್ಲದೇ ದೇವರನ್ನು ಪೂಜಿಸಿದರೆ ಅಂತವರಿಗೆ ದೇವರು ಬೇಗ ಒಲಿಯುತ್ತಾನೆ ಎಂದು ಹೇಳುತ್ತಾರೆ. ದೇವರ ಪೂಜೆ ಮಾಡುವವರು ಶುದ್ಧವಾಗಿರಬೇಕು. ಪ್ರತಿಯೊಬ್ಬರು ದೇವರ ಪೂಜೆ ಮಾಡುವಾಗ Read more…

ಅಲರ್ಜಿಯಿಂದ ಪಾರಾಗಲು ಅನುಸರಿಸಿ ಈ ʼಉಪಾಯʼ

ಮಕ್ಕಳ ತ್ವಚೆ ಬಹಳ ಕೋಮಲವಾಗಿರುವುದರಿಂದ ಧೂಳು, ಇನ್ನಿತರ ಕಾರಣಗಳಿಂದ ಬಹಳ ಬೇಗ ಅರ್ಲಜಿಯಾಗುತ್ತದೆ. ಈ ಸಮಸ್ಯೆಯನ್ನು ದೂರವಾಗಿಸಲು ಈ ಟಿಪ್ ಫಾಲೋ ಮಾಡಿ. ಮಗುವಿಗೆ ಪ್ರತಿದಿನ ಸ್ನಾನ ಮಾಡಿಸುವ Read more…

ರಾತ್ರಿ ʼಸ್ನಾನʼ ಮಾಡೋದ್ರಿಂದ ಏನು ಲಾಭ ಗೊತ್ತಾ…?

  ಜೀವನ ಶೈಲಿ ಸಂಪೂರ್ಣ ಬದಲಾಗಿದೆ. ಬೆಳಗಿನಿಂದ ರಾತ್ರಿಯವರೆಗೆ ಎಲ್ಲರೂ ಬ್ಯುಸಿ. ಒತ್ತಡದಲ್ಲಿ ಕೆಲಸ ಮಾಡುವ ಜನರ ಮೇಲೆ ಕಲುಷಿತ ವಾತಾವರಣ ಆರೋಗ್ಯವನ್ನು ಇನ್ನಷ್ಟು ಹದಗೆಡಿಸುತ್ತದೆ. ಸುಸ್ತಾಗಿ ಮನೆಗೆ Read more…

ʼಎಳ್ಳೆಣ್ಣೆʼ ಬಳಸುವುದರಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ

ಎಳ್ಳಿನಿಂದ ಹೊರತೆಗೆದ ಎಣ್ಣೆ ಎಳ್ಳೆಣ್ಣೆಗೆ ಅನಾದಿ ಕಾಲದಿಂದಲೂ ಔಷಧೀಯ ಮಹತ್ವವಿದೆ. ಹಿಂದೆ ಇದು ನೋವು ನಿವಾರಕ ಔಷಧಿಯಾಗಿಯೂ ಬಳಕೆಯಾಗುತ್ತಿತ್ತು. ಸ್ನಾನ ಮಾಡಿ ಬಂದು ತಲೆ ಒಣಗಿಸಿಕೊಂಡ ಬಳಿಕ ನೆತ್ತಿಗೆ Read more…

ಬೆವರು ಗುಳ್ಳೆಗೆ ಇಲ್ಲಿದೆ ʼಮದ್ದುʼ

ಬೇಸಿಗೆ ಬಂತೆಂದರೆ ಹೆಚ್ಚಿನವರಿಗೆ ಬೆವರು ಕಜ್ಜಿ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇದನ್ನು ಬೆವರು ಸಾಲೆ ಎಂದೂ ಕರೆಯಲಾಗುತ್ತದೆ. ಬೇಸಿಗೆ ಬಂತೆಂದರೆ ಈ ಸಮಸ್ಯೆ ಕಂಡು ಬರುತ್ತದೆ. ಹೆಚ್ಚಾಗಿ ಆಟವಾಡುವ ಮಕ್ಕಳಲ್ಲಿ Read more…

ದೇಹದ ದುರ್ಗಂಧಕ್ಕೆ ಇಲ್ಲಿದೆ ‘ಪರಿಹಾರ’

ಬೇಸಿಗೆಯಲ್ಲಿ ವಿಪರೀತ ಬೆವರು ಮೈ ಅಕ್ಕಪಕ್ಕದವರಿಗೆ ವಾಸನೆ ಬರುವಷ್ಟು ಭೀಕರವಾಗಿರುತ್ತದೆ. ಶಾಲೆಗೆ ತೆರಳುವ ಮಕ್ಕಳ ಮೈಯಂತೂ ಸಂಜೆ ವೇಳೆಗೆ ದುರ್ನಾತ ಬೀರುತ್ತದೆ. ಕಚೇರಿಗೆ ತೆರಳುವವರು ಆಫೀಸಿನಲ್ಲಿ ಮುಜುಗರ ಎದುರಿಸುವ Read more…

ಕೂದಲಿಗೆ ಎಣ್ಣೆ ಹಚ್ಚಿದಾಗ ಈ ವಿಷಯ ನೆನಪಿನಲ್ಲಿಡಿ

ತಲೆಗೆ ಎಣ್ಣೆ ಹಚ್ಚಿದ ನಂತರ ಹೆಚ್ಚು ಕೂದಲು ಉದುರುತ್ತದೆ ಎಂದು ಬಹುತೇಕರು ಹೇಳಿರುವುದನ್ನು ಕೇಳಿರುತ್ತೀರಿ. ಇದು ಏಕೆಂಬ ಪ್ರಶ್ನೆ ನಿಮ್ಮನ್ನೂ ಕಾಡಿರಬೇಕಲ್ಲವೇ?. ಕೂದಲಿಗೆ ಎಣ್ಣೆ ಹಚ್ಚುವುದರಿಂದ ಕೂದಲು ಸೊಂಪಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...