BIG NEWS: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ವಿಚಾರ; ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ
ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆ ಎಂಬ ಚರ್ಚೆಗಳು ಆರಂಭವಾಗಿದ್ದು, ಈ ವಿಚಾರವಾಗಿ…
BIG NEWS: ಚುನಾವಣೆಯಿಂದ ನಿವೃತ್ತಿ ಅಷ್ಟೇ, ರಾಜಕೀಯದಿಂದ ಅಲ್ಲ : ಸಿಎಂ ಸ್ಪಷ್ಟನೆ
ಬೆಂಗಳೂರು: ನಾವು ಜನರ ಪ್ರೀತಿ, ವಿಶ್ವಾಸ ಉಳಿಸಿಕೊಳ್ಳುವ ಕೆಲಸ ಮಾಡುತ್ತೇವೆ. ನಾನು ಅವಕಾಶ ವಂಚಿತರ ಪರವಾಗಿ…
BIG NEWS: ʼಅನ್ನಭಾಗ್ಯʼ ಯೋಜನೆ; 1 ವಾರ ಟೈಂ ಕೇಳಿದ ಮೂರು ಏಜೆನ್ಸಿಗಳು; ಸಚಿವ ಕೆ.ಹೆಚ್. ಮುನಿಯಪ್ಪ ಮಾಹಿತಿ
ಬೆಂಗಳೂರು: ಅನ್ನಭಾಗ್ಯ ಯೋಜನೆ ಅಕ್ಕಿ ವಿಚಾರವಾಗಿ ಕೇಂದ್ರ ಸರ್ಕಾರದ ಮೂರು ಏಜೆನ್ಸಿಗಳಿಗೆ ಸಲಹೆಗಳನ್ನು ನೀಡಿದ್ದೆವು. ಅವರು…
BIG NEWS: ರಾಜೀನಾಮೆ ನೀಡಿದ್ದೇನೆ ಎಂದ ಕೆಲ ಹೊತ್ತಲ್ಲೇ ಉಲ್ಟಾ ಹೊಡೆದ ಬಿಜೆಪಿ ರಾಜ್ಯಾಧ್ಯಕ್ಷ; ನಾನು ರಾಜೀನಾಮೆ ಕೊಟ್ಟಿಲ್ಲ ಎಂದು ಸ್ಪಷ್ಟನೆ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದೇನೆ ಎಂದು ಹೇಳಿಲ್ಲ, ನನ್ನ ಹೇಳಿಕೆಯನ್ನು ತಪ್ಪಾಗಿ…
BIG NEWS: ವಿದ್ಯುತ್ ಬಿಲ್ ವಿಚಾರ; ಸ್ಪಷ್ಟನೆ ನೀಡಿದ ಬೆಸ್ಕಾಂ; ಗೊಂದಲಗಳಿದ್ದರೆ ಈ ಕೆಳಗಿನ ಸಹಾಯವಾಣಿಗೆ ಕರೆ ಮಾಡಲು ಮಾಹಿತಿ
ಬೆಂಗಳೂರು: ವಿದ್ಯುತ್ ಬಿಲ್ ವಿಚಾರಕ್ಕೆ ಸಂಬಂಧಿಸಿದಂತೆ ಬೆಸ್ಕಾಂ ಸ್ಪಷ್ಟನೆ ನೀಡಿದೆ. ಜೂನ್ ತಿಂಗಳ ವಿದ್ಯುತ್ ಬಿಲ್…
ಸರ್ಕಾರಿ ನೌಕರರಿಗೆ ಶೇ. 17ರಷ್ಟು ಮಧ್ಯಂತರ ಪರಿಹಾರ: ವಿವಿ, ಸ್ಥಳೀಯ ಸಂಸ್ಥೆ ನೌಕರರಿಗೂ ಸೌಲಭ್ಯ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಂಜೂರು ಮಾಡಲಾದ ಶೇಕಡ 17 ರಷ್ಟು ತಾತ್ಕಾಲಿಕ ಪರಿಹಾರವನ್ನು ವಿಶ್ವವಿದ್ಯಾಲಯಗಳು,…
BREAKING: ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಮತ್ತಷ್ಟು ವಿಳಂಬ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ
ಚಿಕ್ಕಮಗಳೂರು: ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಈ ಕುರಿತು ಮಹಿಳಾ…
ಮದ್ಯಪ್ರಿಯರಿಗೆ ಸಿಹಿ ಸುದ್ದಿ: ಮದ್ಯದ ದರ ಹೆಚ್ಚಳ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ
ಬೆಂಗಳೂರು: ಸರ್ಕಾರದಿಂದ ಮದ್ಯದ ದರ ಹೆಚ್ಚಳ ಮಾಡಿಲ್ಲ. ಈ ಕುರಿತಾಗಿ ಯಾವುದೇ ಅಧಿಕೃತ ಆದೇಶ ಕೂಡ…
ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡದ ಕಾರಣ ಬಹಿರಂಗ
ನವದೆಹಲಿ: ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡಲು ಭಾರತೀಯ ಆಹಾರ ನಿಗಮ ನಿರಾಕರಿಸಿರುವುದಕ್ಕೆ ರಾಜಕೀಯ ಆರೋಪ, ಪ್ರತ್ಯಾರೋಪ…
BIG NEWS: ಸುರ್ಜೇವಾಲಾಗೂ ಬಿಬಿಎಂಪಿ ಸಭೆಗೂ ಸಂಬಂಧವಿಲ್ಲ; ನಿನ್ನೆ ಯಾವ ಮೀಟಿಂಗೂ ನಡೆಸಿಲ್ಲ ಎಂದ ಡಿಸಿಎಂ
ಬೆಂಗಳೂರು: ಬಿಜೆಪಿ ನಾಯಕರು ಯಾರಿಗೆ ಬೇಕಾದರೂ ದೂರು ನೀಡಲಿ. ನಾವು ನಿನ್ನೆ ಯಾವುದೇ ಮೀಟಿಂಗ್ ಮಾಡಿಯೇ…