alex Certify ಸ್ಪಷ್ಟನೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ಹಿಂಪಡೆಯುವ ಚರ್ಚೆ ವಿಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ಸಂಚಾರ ನಿಷೇಧವನ್ನು ಹಿಂಪಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದೆ ಎಂಬ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ Read more…

BIG NEWS: ಗ್ಯಾರಂಟಿ ಯೋಜನೆಯ ಪರಿಷ್ಕರಣೆಯ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ರದ್ದು ಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂಬ ಸುದ್ದಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟಪಡಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್ Read more…

BIG NEWS: ರೈತರ ಜಮೀನಿಗೆ ವಕ್ಫ್ ಬೋರ್ಡ್ ನೀಡಿರುವ ನೋಟಿಸ್ ವಾಪಾಸ್: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರೈತರ ಜಮೀನು ವಕ್ಫ್ ಬೋರ್ಡ್ ಗೆ ವರ್ಗಾವಣೆ ವಿವಾದ ಭಾರಿ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ, ರೈತರಿಗೆ ವಕ್ಫ್ ಬೋರ್ಡ್ ನಿಂದ ನೀಡಿರುವ ನೋಟಿಸ್ ವಾಪಾಸ್ Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್: ಎಂದಿನಂತೆ ನೋಂದಣಿ ಕಾರ್ಯ

ಬೆಂಗಳೂರು: ರಿಜಿಸ್ಟ್ರೇಷನ್ ಕಾಯ್ದೆ 1908 ರ ನಿಯಮ 22(8) ತಿದ್ದುಪಡಿ ವಿರೋಧಿಸಿ ಉಪ ನೋಂದಣಾಧಿಕಾರಿಗಳು ನೋಂದಣಿ ಸ್ಥಗಿತಗೊಳಿಸಿರುವುದಾಗಿ ಸಾಮಾಜಿಕ ಜಾಲತಾಣ ಮತ್ತು ಮಾದ್ಯಮಗಳಲ್ಲಿ ವರದಿಯಾದ ಹಿನ್ನೆಲೆಯಲ್ಲಿ ನೋಂದಣಿ ಮಹಾಪರಿವೀಕ್ಷಕರು Read more…

BIG NEWS: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ: ಕೋರ್ಟ್ ಅವಕಾಶ ಕೊಟ್ಟರೆ ಮಾತ್ರ ಕೇಸ್ ಹಿಂಪಡೆಯುತ್ತೇವೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಹುಬ್ಬಳ್ಳಿ: ರಾಜ್ಯ ಸರ್ಕಾರ ಹಳೇ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದ ಕ್ರಮ ವಿರೋಧಿಸಿ ವಿಪಕ್ಷ ಬಿಜೆಪಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದೆ. ಬಿಜೆಪಿ ಪ್ರತಿಭಟನೆಗೆ ಕಿಡಿಕಾರಿರುವ ಸಿಎಂ ಸಿದ್ದರಾಮಯ್ಯ, ಅನಗತ್ಯವಾಗಿ Read more…

ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಜೋಡಣೆ ಮಾಡದ ರೈತರ ಸಹಾಯಧನ ಕಡಿತ ಇಲ್ಲ: ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟನೆ

ಬೆಂಗಳೂರು: ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಜೋಡಣೆ ಮಾಡದ ರೈತರ ಸಹಾಯಧನ ಕಡಿತ ಮಾಡುವ ಚಿಂತನೆ ಇಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟಪಡಿಸಿದ್ದಾರೆ. ಕೃಷಿ Read more…

BREAKING NEWS: ತಿರುಪತಿ ಲಡ್ಡು ತಯಾರಿಕೆಯಲ್ಲಿ ಕೊಬ್ಬು ಬಳಕೆ ನಿಜ; ಲ್ಯಾಬ್ ವರದಿ ನೋಡಿ ನಮಗೂ ಆಘಾತವಾಗಿತ್ತು: ತಪ್ಪೊಪ್ಪಿಕೊಂಡ TTD

ತಿರುಮಲ: ತಿರುಪತಿ ಲಡ್ಡು ಪ್ರಸಾದದಲ್ಲಿ ದೊಡ್ಡ ಪ್ರಮಾದವೇ ಆಗಿದ್ದು, ಕಲಬೆರಕೆ ತುಪ್ಪ, ಕೊಬ್ಬುಗಳನ್ನು ಬಳಸಿರುವುದು ನಿಜ ಎಂಬುದನ್ನು ಸ್ವತಃ ಟಿಟಿಡಿ ಕೂಡ ಒಪ್ಪಿಕೊಂಡಿದೆ. ನಿಜಕ್ಕೂ ಇದು ಕೋಟಿ ಕೋಟಿ Read more…

ನನ್ನ ಹೆಸರು ನೋಡಿ ಶಾಕ್ ಆಯ್ತು: ನನಗೂ, ‘ಫೈರ್’ ಸಂಘಟನೆಗೂ ಸಂಬಂಧವಿಲ್ಲ: ನಟ ಸುದೀಪ್ ಸ್ಪಷ್ಟನೆ

ಬೆಂಗಳೂರು: ಫಿಲಂ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಈಕ್ವಾಲಿಟಿ(ಫೈರ್) ಸಂಘಟನೆಗೂ, ನನಗೂ ಸಂಬಂಧವಿಲ್ಲ. ಆ ಸಂಘಟನೆ ಪತ್ರದಲ್ಲಿ ನನ್ನ ಹೆಸರು ಇರುವುದು ತಿಳಿದು ಶಾಕ್ ಆಯ್ತು ಎಂದು ನಟ Read more…

BREAKING : ಯಾವುದೇ ಡೌಟ್ ಬೇಡ, ನಾನೇ ‘ಸಿಎಂ’ ಆಗಿ ಮುಂದುವರೆಯುತ್ತೇನೆ : CM ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರವಾಗಿ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಎಂ ಹುದ್ದೆ ಖಾಲಿ ಇಲ್ಲ, ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಕಾರು ಅಪಘಾತದ ಬಗ್ಗೆ ನಿರ್ದೇಶಕ ನಾಗಶೇಖರ್ ಸ್ಪಷ್ಟನೆ

ಬೆಂಗಳೂರು: ‘ಮೈನಾ’ ಸಿನಿಮಾ ಖ್ಯಾತಿಯ ನಿರ್ದೇಶಕ, ನಟ ನಾಗಶೇಖರ್ ಕಾರು ಅಪಘಾತವಾಗಿದ್ದು, ಘಟನೆಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಬೆಂಗಳೂರಿನ ಜ್ಞಾನಭಾರತಿ ಕ್ಯಾಂಪಸ್ ಬಳಿ ಈ ಘಟನೆ ನಡೆದಿದೆ. ಕಾರು ಅಪಘಾತದ Read more…

ಯಾವುದೇ ಪ್ರಾಸಿಕ್ಯೂಷನ್ ಅರ್ಜಿ ಬಾಕಿ ಇಲ್ಲ: ರಾಜಭವನ ಸ್ಪಷ್ಟನೆ

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕ್ರಮ ಖಂಡಿಸಿ ಹಾಗೂ ಬಿಜೆಪಿ, ಜೆಡಿಎಸ್ ನಾಯಕರ Read more…

2 ಸಾವಿರ ಹೊಸ ಉದ್ಯೋಗಿಗಳಿಗೆ ಇನ್ಫೋಸಿಸ್ ನಲ್ಲಿ ಕೆಲಸ: ಸಿಇಒ ಸಲೀಲ್ ಪರೇಖ್

ನವದೆಹಲಿ: ಆಫರ್ ನೀಡಿರುವ 2000 ಜನರಿಗೆ ಕೆಲಸ ಕೊಡುವುದಾಗಿ ಇನ್ಫೋಸಿಸ್ ಸಿಇಒ ಸಲೀಲ್ ಪರೇಖ್ ತಿಳಿಸಿದ್ದಾರೆ. 2000 ಹೊಸ ಉದ್ಯೋಗಿಗಳಿಗೆ ಆಫರ್ ನೀಡಲಾಗಿದ್ದರೂ ಅವರನ್ನು ಕೆಲಸಕ್ಕೆ ಸೇರಿಸಿಕೊಳ್ಳದೆ ಎರಡು Read more…

ಜಿಂದಾಲ್ ಕಂಪನಿಗೆ 3,666 ಎಕರೆ ಭೂಮಿ: ಬಿಎಸ್ ವೈ ನೇತೃತ್ವದ ಸರ್ಕಾರದ ಆದೇಶದಂತೆ, ಹೈಕೋರ್ಟ್ ಸೂಚನೆಯಂತೆ ಜಾರಿ: ಎಂ.ಬಿ. ಪಾಟೀಲ್ ಸ್ಪಷ್ಟನೆ

ಬೆಂಗಳೂರು: ಜಿಂದಾಲ್ ಕಂಪನಿಗೆ ಭೂಮಿ ಮಾರಾಟ ವಿಚಾರವಾಗಿ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿನ ತೀರ್ಮಾನದಂತೆ ಹೈಕೋರ್ಟ್ ನೀಡಿರುವ ಆದೇಶದಂತೆ ಜಾರಿ ಮಾಡಲು Read more…

BIG NEWS: ಡೈರಿ ಉತ್ಪನ್ನಗಳಿಗೆ A1, A2 ಹಾಲು ಲೇಬಲಿಂಗ್ ನಿಯಮಾವಳಿ ಬಗ್ಗೆ FSSAI ಮಹತ್ವದ ಸೂಚನೆ

ನವದೆಹಲಿ: ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ(FSSAI) A1 ಅಥವಾ A2 ಎಂದು ಲೇಬಲ್ ಮಾಡಲಾದ ತುಪ್ಪ ಮತ್ತು ಹಾಲು ಸೇರಿದಂತೆ ಹಾಲು ಮತ್ತು ಡೈರಿ ಉತ್ಪನ್ನಗಳ Read more…

ಹುಮಾಯೂನ್ ನಿಂದ ರಕ್ಷಾ ಬಂಧನ ಆರಂಭದ ದಂತಕಥೆ ಹೇಳಿ ಟ್ರೋಲ್ ಗೆ ಒಳಗಾಗಿದ್ದ ಸುಧಾ ಮೂರ್ತಿ ಸ್ಪಷ್ಟನೆ

ಇನ್ಫೋಸಿಸ್ ಫೌಂಡೇಷನ್ ಅಧ್ಯಕ್ಷೆ, ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಅವರು ಸೋಮವಾರ ಹಂಚಿಕೊಂಡ ವೀಡಿಯೊ ಆನ್‌ಲೈನ್‌ನಲ್ಲಿ ಚರ್ಚೆಗೆ ಕಾರಣವಾದ ನಂತರ ಸ್ಪಷ್ಟೀಕರಣವನ್ನು ನೀಡಿದ್ದಾರೆ. ರಕ್ಷಾ ಬಂಧನದ ಮೂಲವನ್ನು ಮೊಘಲ್ Read more…

BIG NEWS: ಗೃಹಲಕ್ಷ್ಮೀ ಸೇರಿದಂತೆ ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿವೆಯೇ? ಎಂಬ ಚರ್ಚೆ ಆರಂಭವಾಗಿದ್ದು, ಈ ಬಗ್ಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ Read more…

BIG NEWS: ಗ್ಯಾರಂಟಿ ಯೋಜನೆ ಬದಲಾವಣೆ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡುವಂತೆ ಸಚಿವ ಸತೀಶ್ ಜಾರಕಿಹೊಳಿ ಹೈಕಮಾಂಡ್ ನಾಯಕರಿಗೆ ಮನವಿ ಮಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಗ್ಯಾರಂಟಿ ಯೋಜನೆಯಲ್ಲಿ ಯಾವುದೇ ಬದಲಾವಣೆ Read more…

ವಿದೇಶ ಪ್ರಯಾಣಕ್ಕೆ ಐಟಿ ಪ್ರಮಾಣ ಪತ್ರ ಎಲ್ಲರಿಗೂ ಕಡ್ಡಾಯವಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ವಿದೇಶ ಪ್ರಯಾಣಕ್ಕೆ ಐಟಿ ಪ್ರಮಾಣ ಪತ್ರ ಎಲ್ಲರಿಗೂ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ವಿದೇಶ ಪ್ರಯಾಣಕ್ಕೆ ಮುನ್ನ ತೆರಿಗೆ ಪಾವತಿಯ ಪ್ರಮಾಣ ಪತ್ರ ಸಲ್ಲಿಸುವುದು Read more…

ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರ ಏರಿಕೆ ಇಲ್ಲವೆಂದು ಸಚಿವರ ಸ್ಪಷ್ಟನೆ

ಬೆಂಗಳೂರು: ಸದ್ಯಕ್ಕೆ ಬಸ್ ಟಿಕೆಟ್ ದರ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ Read more…

ದೇವದಾರಿ ಗಣಿಗಾರಿಕೆ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಮಾಹಿತಿ

ಬೆಂಗಳೂರು: ಕೆಐಒಸಿಎಲ್ ನ ದೇವದಾರಿ ಗಣಿಗಾರಿಕೆಗೂ ನನಗೂ ಯಾವುದೇ ಸಂಬಂಧವಿಲ್ಲ ಈ ಕುರಿತಾದ ಕಡತವನ್ನು ನಾನು ಆರ್ಥಿಕ ಇಲಾಖೆಗೆ ಕಳುಹಿಸಿದ್ದೇನೆ ಅಷ್ಟೇ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು Read more…

ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್

ಹೊಸಪೇಟೆ: ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಮುಂದುವರೆಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹೊಸಪೇಟೆಯಲ್ಲಿ ವಿಜಯನಗರ ಜಿಲ್ಲೆ ಕೆಡಿಪಿ ಸಭೆಯಲ್ಲಿ ಶುಕ್ರವಾರ ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರು ಮಂಗಳಮುಖಿಯರನ್ನು Read more…

ಅಧಿಕಾರಿಗಳ ವರ್ಗಾವಣೆ ವಿಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಯಾವುದೇ ಇಲಾಖೆಗಳ ಅಧಿಕಾರ ವರ್ಗಾವಣೆ ಸದ್ಯಕ್ಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರುಗಳಿಗೆ ಖಡಕ್ ಆಗಿ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಅಧಿಕಾರಿಗಳ ವರ್ಗಾವಣೆಗೆ ಒಪ್ಪಿಗೆ ನೀಡುವಂತೆ ಸಚಿವರುಗಳು Read more…

ಪೆಟ್ರೋಲ್-ಡೀಸೆಲ್ ದರ ಏರಿಕೆ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ತೈಲ ಬೆಲೆ ಕಡಿಮೆ ಇದೆ; ಮತ್ತೆ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ Read more…

BIG NEWS: ಚುನಾವಣೆಗೂ ತೈಲ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲ; ಸಿಎಂ ಸ್ಪಷ್ಟನೆ

ವಿಜಯಪುರ: ಎಂಪಿ ಚುನಾವಣೆ ಸೋಲಿನ ಸೇಡಿಗೆ ತೈಲ ದರ ಏರಿಕೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಚುನಾವಣೆಗೂ ತೈಲ ಬೆಲೆ ಏರಿಕೆಗೂ ಯಾವುದೇ Read more…

ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಗ್ಯಾರಂಟಿ ಯೋಜನೆ ಸ್ಥಗಿತ ಆತಂಕದಲ್ಲಿದ್ದ ಜನತೆಗೆ ಸಿಎಂ ಸಿಹಿ ಸುದ್ದಿ

ಮೈಸೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾದ ನಂತರ ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸಬೇಕು, ಪುನರ್ ಪರಿಶೀಲಿಸಬೇಕೆಂಬ ಚರ್ಚೆ ಆಡಳಿತ ಪಕ್ಷದ ಶಾಸಕರು, ನಾಯಕರಿಂದಲೇ ಕೇಳಿ ಬಂದಿದೆ. ಆದರೆ, ಯಾವುದೇ Read more…

ಕೊಲೆ ಕೇಸ್ ನಲ್ಲಿ ನಟ ದರ್ಶನ್ ಪಾರು ಮಾಡಲು ಪ್ರಭಾವಿಗಳ ಒತ್ತಡ ಬಗ್ಗೆ ಸಿಎಂ ಪ್ರತಿಕ್ರಿಯೆ

ಮೈಸೂರು: ನಟ ದರ್ಶನ್ ಮೇಲಿನ ಕೊಲೆ ಆರೋಪ ಪ್ರಕರಣದಲ್ಲಿ ಯಾವ ಪ್ರಭಾವಿಗಳೂ ನನ್ನನ್ನು ಭೇಟಿಯಾಗಲು ಬಂದಿಲ್ಲ. ಬಿಜೆಪಿಯವರು ಬೇಕೆಂದೇ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. Read more…

BIG NEWS: ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧಿಸದಂತೆ ಒತ್ತಡ ವದಂತಿ ಬಗ್ಗೆ ಡಿಸಿಎಂ ಡಿಕೆಶಿ ಮಹತ್ವದ ಹೇಳಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧಿಸದಂತೆ ಒತ್ತಡ ಹಾಕಲಾಗಿತ್ತು ಎಂಬುದರ ಕುರಿತಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ದರ್ಶನ್ ಬಂಧಿಸದಂತೆ Read more…

NEET ಪರೀಕ್ಷೆಯಲ್ಲಿ ಭಾರಿ ಅಕ್ರಮ, ಪ್ರಶ್ನೆ ಪತ್ರಿಕೆ ಸೋರಿಕೆ ವದಂತಿ ಬಗ್ಗೆ NTA ಮಹತ್ವದ ಹೇಳಿಕೆ

ನವದೆಹಲಿ: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(NEET-UG) 2024 ರ ಸಂಪೂರ್ಣ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ ಮತ್ತು ದೇಶದಾದ್ಯಂತ ಪರೀಕ್ಷೆಯ ಸಮಗ್ರತೆಗೆ ಧಕ್ಕೆಯಾಗಿಲಿಲ್ಲ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ Read more…

ಕೇರಳ ರಾಜರಾಜೇಶ್ವರಿ ದೇಗುಲದಲ್ಲಿ ಶತ್ರು ಸಂಹಾರ ಪೂಜೆ ಮಾಡಲ್ಲ: ಡಿಸಿಎಂ ಡಿಕೆಶಿ ಸ್ಪಷ್ಟನೆ

ಬೆಂಗಳೂರು: ಕೇರಳ ರಾಜರಾಜೇಶ್ವರಿ ದೇವಾಲಯದಲ್ಲಿ ಶತ್ರು ಸಂಹಾರ ಪೂಜೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ನಾನು ದೇವಿ ರಾಜರಾಜೇಶ್ವರಿಯ ಭಕ್ತನಾಗಿದ್ದು, ಈ ದೇವಸ್ಥಾನದಲ್ಲಿ ಶತ್ರು Read more…

BIG NEWS: ಚನ್ನಗಿರಿ ಠಾಣೆಯಲ್ಲಿ ಆರೋಪಿ ಸಾವು ಪ್ರಕರಣ; ಲಾಕಪ್ ಡೆತ್ ಅಲ್ಲ; ಸಿಎಂ ಸ್ಪಷ್ಟನೆ

ಮೈಸೂರು: ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಆರೋಪಿ ಸಾವು ಪ್ರಕರಣ ಲಾಕಪ್ ಡೆತ್ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚನ್ನಗಿರಿಯಲ್ಲಿ ನಡೆದಿರುವುದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...