alex Certify ಸ್ಪಷ್ಟನೆ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 2 ಕ್ಷೇತ್ರಗಳಿಂದ ಸ್ಪರ್ಧೆ ವಿಚಾರ; ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

ತುಮಕೂರು: ಮಾಜಿ ಡಿಸಿಎಂ ಡಾ.‌ ಜಿ. ಪರಮೇಶ್ವರ್ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದ್ದು ಈ ಬಗ್ಗೆ ಸ್ವತಃ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಮಾಜಿ ಸಿಎಂ Read more…

ರೈಲ್ವೆಯಲ್ಲಿ 20 ಸಾವಿರ ಕಾನ್ಸ್ಟೇಬಲ್ ಹುದ್ದೆಗೆ ನೇಮಕಾತಿ ನಕಲಿ: ಸ್ಪಷ್ಟನೆ

ನವದೆಹಲಿ: ರೈಲ್ವೆ ಸುರಕ್ಷತಾ ಪಡೆ –ಆರ್.ಪಿ.ಎಫ್.ನಲ್ಲಿ 20000 ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ಹೇಳಲಾಗಿದ್ದು, ಇದು ನಕಲಿ ಅಧಿಸೂಚನೆಯಾಗಿದೆ ಎಂದು ರೈಲ್ವೆ ಸಚಿವಾಲಯ ಸ್ಪಷ್ಟಪಡಿಸಿದೆ. ಸಾಮಾಜಿಕ Read more…

BIG NEWS: ಚುನಾವಣಾ ಅಖಾಡದಿಂದ ಹಿಂದೆ ಸರಿದ ಯತೀಂದ್ರ ಸಿದ್ದರಾಮಯ್ಯ

ಮಂಡ್ಯ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟ ಮೇಲೆ ವರುಣಾ ಹಾಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಕುತೂಹಲ ಮೂಡಿತ್ತು. ಇದೀಗ ಯತೀಂದ್ರ Read more…

BIG NEWS: ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಸಿದ್ದರಾಮಯ್ಯ ಹೇಳಿಕೆ

ಚಿತ್ರದುರ್ಗ: ವಿಧಾನಸಭಾ ಚುನಾವಣೆ ಸ್ಪರ್ಧೆಗೆ ಕ್ಷೇತ್ರ ಗೊಂದಲದಲ್ಲಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ. ಇದೇ ವೇಳೆ ಸಿದ್ದರಾಮಯ್ಯ ನೀಡಿರುವ ಹೇಳಿಕೆ ರಾಜ್ಯ Read more…

ಕಾಂಗ್ರೆಸ್ ಸೇರ್ಪಡೆ ವಿಚಾರ; MLC ಸುನೀಲ್ ವಲ್ಯಾಪುರೆ ಸ್ಪಷ್ಟನೆ

ಕಲಬುರ್ಗಿ; ವಿಧಾನಸಭಾ ಚುನಾವಣೆ ಘೋಷಣೆಗೆ ಇನ್ನೇನು ಕೆಲ ದಿನಗಳು ಮಾತ್ರ ಬಾಕಿಯಿದ್ದು, ಟಿಕೆಟ್ ಆಕಾಂಕ್ಷಿಗಳ ಪಕ್ಷಾಂತರ ಪರ್ವ ಚುರುಕುಗೊಂಡಿದೆ. ಈ ನಡುವೆ ಎಂಎಲ್ ಸಿ ಸುನೀಲ್ ವಲ್ಯಾಪುರೆ ಕಾಂಗ್ರೆಸ್ Read more…

ಕ್ಷಮೆಯಾಚನೆಗೆ ಪಟ್ಟು ಹಿಡಿದ ಬಿಜೆಪಿ; ಆರೋಪಗಳಿಗೆ ಸ್ಪಷ್ಟನೆ ನೀಡಲು ಅನುಮತಿ ಕೋರಿ ಸ್ಪೀಕರ್ ಗೆ ರಾಹುಲ್ ಗಾಂಧಿ ಪತ್ರ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕ್ಷಮೆಯಾಚನೆಗೆ ಬಿಜೆಪಿ ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ. ಸಂಸತ್ ನಲ್ಲಿ Read more…

BIG NEWS: ಹೈಕಮಾಂಡ್ ಎಲ್ಲಿ ಹೇಳುತ್ತೋ ಅಲ್ಲೇ ಸ್ಪರ್ಧೆ; ಯಾವ ಟೆನ್ಶನ್ನೂ ಇಲ್ಲ ಎಂದ ಸಿದ್ದರಾಮಯ್ಯ

ಬೆಂಗಳೂರು: ಕೋಲಾರ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ರಾಹುಲ್ ಗಾಂಧಿ ಸೂಚಿಸಿರುವ ಬೆನ್ನಲ್ಲೇ ಮತ್ತೆ ಸ್ಪರ್ಧೆ ಕ್ಷೇತ್ರದ ಗೊಂದಲದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ನನಗೆ ಯಾವುದೇ ಟೆನ್ಶನ್ನೂ ಇಲ್ಲ. ಹೈಕಮಾಂಡ್ Read more…

ವಿಧಾನಸಭೆ ಚುನಾವಣೆ: ಮೈತ್ರಿ ಬಗ್ಗೆ ಡಿಕೆಶಿ ಮಹತ್ವದ ಹೇಳಿಕೆ; ಯಾವುದೇ ಪಕ್ಷದ ಜತೆ ಕಾಂಗ್ರೆಸ್ ಹೊಂದಾಣಿಕೆ ಇಲ್ಲ

ನವದೆಹಲಿ: ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಸಿಇಸಿ ಸಭೆಯ ಬಳಿಕ ಮಾತನಾಡಿದ ಅವರು, ಒಂಟಿಯಾಗಿ Read more…

BIG NEWS: ಈ ಕಾರಣಕ್ಕೆ ಅವರು ನಮ್ಮ ಸ್ನೇಹಿತರು ಎಂದಿರಬಹುದು; ಸೋಮಣ್ಣ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದ ಸಿಎಂ

ಕೊಪ್ಪಳ: ನಮ್ಮದು ಹಾಗೂ ಸೋಮಣ್ಣ ಅವರದ್ದು 35 ವರ್ಷಗಳ ಸಂಬಂಧ. ಸಚಿವ ಸೋಮಣ್ಣ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಸಚಿವ ಸೋಮಣ್ಣ Read more…

BIG NEWS: ಧಾರ್ಮಿಕ ನಿಂದನೆ ಮಾಡಿಲ್ಲ; ಈಶ್ವರಪ್ಪ ಸಮರ್ಥನೆ

ಮಂಗಳೂರು: ಮೈಕ್ ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ? ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ನಾನು ಧಾರ್ಮಿಕ ನಿಂದನೆ ಮಾಡಿಲ್ಲ Read more…

ಪ್ರತ್ಯೇಕ ಪ್ರಕರಣದಲ್ಲಿ ಶಿಕ್ಷೆಯಾದ್ರೂ ಏಕಕಾಲಕ್ಕೆ ಜಾರಿ: ಹೈಕೋರ್ಟ್ ಸ್ಪಷ್ಟನೆ

ಬೆಂಗಳೂರು: ಪ್ರತ್ಯೇಕ ಪ್ರಕರಣದಲ್ಲಿ ಶಿಕ್ಷೆಯಾದರೂ ಏಕಕಾಲಕ್ಕೆ ಜಾರಿ ಮಾಡಿ ಜೀವಾವಧಿ ಶಿಕ್ಷೆಯ ಅವಧಿಯೊಳಗೆ ಉಳಿದ ಶಿಕ್ಷೆ ಅವಧಿ ಸೇರಿಸಿ ಎಂದು ಹೈಕೋರ್ಟ್ ಸೂಚಿಸಿದೆ. ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ Read more…

BIG NEWS: ವಿದ್ಯಾರ್ಥಿ ಸಾವು ಪ್ರಕರಣ; ಸ್ಪಷ್ಟನೆ ನೀಡಿದ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯ

ಬೆಂಗಳೂರು: ಪ್ರತಿಭಟನಾನಿರತ ವಿದ್ಯಾರ್ಥಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯ ಸ್ಪಷ್ಟನೆ ನೀಡಿದ್ದು, ಪ್ರತಿಭಟನೆ ವೇಳೆ ಆತ ಮೃತಪಟ್ಟಿಲ್ಲ ಎಂದು ತಿಳಿಸಿದೆ. ವಿಶ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿ Read more…

ಬೆಚ್ಚಿಬೀಳಿಸುವಂತಿದೆ ದೆಹಲಿ-ಲೇಹ್ ವಿಮಾನ ಟಿಕೆಟ್​ ದರ….! ಇದರ ಹಿಂದಿದೆ ಈ ಕಾರಣ

ನವದೆಹಲಿ: ದೆಹಲಿ-ಲೇಹ್ ವಿಮಾನಗಳ ಟಿಕೆಟ್​ ದರಗಳು ಈ ಫೆಬ್ರವರಿಯಲ್ಲಿ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಸಾಮಾನ್ಯವಾಗಿ 3 ಸಾವಿರ ರೂಪಾಯಿ ಇದ್ದ ಟಿಕೆಟ್​ ದರವು ಈಗ 10 ಪಟ್ಟು ಹೆಚ್ಚಾಗಿದೆ. ಕಳೆದೆರಡು Read more…

BIG NEWS: ದುರುದ್ದೇಶದಿಂದ ಹೇಳಿದ್ದಲ್ಲ, ರಾಜಕೀಯದಲ್ಲಿ ವಾಗ್ದಾಳಿ ಒಂದು ಅವಿಭಾಜ್ಯ ಅಂಗ; ಹೇಳಿಕೆ ಸಮರ್ಥಿಸಿಕೊಂಡ ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಮಂಡ್ಯದಲ್ಲಿ ಟಿಪ್ಪು -ಸಿದ್ದರಾಮಯ್ಯ ಅವರನ್ನು ಹೋಲಿಸಿ ಆಡಿರುವ ಮಾತುಗಳು ಸಾಂದರ್ಭಿಕ ಪ್ರಸ್ತಾಪವೇ ವಿನಃ ಯಾವುದೇ ದುರುದ್ದೇಶದ ಮಾತುಗಳಲ್ಲ. ಇದು ರಾಜಕೀಯದಲ್ಲಿ ವಾಗ್ದಾಳಿ ಒಂದು ಅವಿಭಾಜ್ಯ ಅಂಗ ಎಂದು Read more…

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರಿಪರೇಟರಿ ಪರೀಕ್ಷೆ ಶುಲ್ಕ ಹೆಚ್ಚಳ ಇಲ್ಲ

ಬೆಂಗಳೂರು: ಎಸ್.ಎಸ್.ಎಲ್.ಸಿ. ಪ್ರಿಪರೇಟರಿ ಪರೀಕ್ಷೆ ಶುಲ್ಕ ಹೆಚ್ಚಳ ಮಾಡಿಲ್ಲವೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಪ್ರಸಕ್ತ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ Read more…

BIG NEWS: ನಾನು ಯಾರಿಗೂ ಅಗೌರವ ತೋರಿಲ್ಲ, ಕ್ಷಮೆ ಕೇಳುವ ತಪ್ಪೂ ಮಾಡಿಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ನನ್ನಿಂದ ಬ್ರಾಹ್ಮಣರಿಗೆ ಅವಮಾನವಾಗಿಲ್ಲ, ಕ್ಷಮೆ ಕೇಳುವ ತಪ್ಪನ್ನು ನಾನು ಮಾಡಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ನಾನು ಯಾವುದೇ ಸಮುದಾಯಕ್ಕೆ ಅಗೌರವ Read more…

BIG NEWS: BJPಯಲ್ಲಿ 8 ಜನ ಡಿಸಿಎಂ ಆಗುವ ಬಗ್ಗೆಯೂ ಚರ್ಚೆಯಾಗಿದೆ; ಅವರು ಯಾರೆಂದೂ ಗೊತ್ತಿದೆ; ಮತ್ತೊಂದು ಬಾಂಬ್ ಸಿಡಿಸಿದ HDK

ಬೆಂಗಳೂರು: ಪ್ರಹ್ಲಾದ್ ಜೋಶಿ ಸಿಎಂ ಮಾಡಲು ಆರ್ ಎಸ್ ಎಸ್ ಹುನ್ನಾರ ವಿಚಾರವಾಗಿ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನಾನು ಪ್ರಹ್ಲಾದ್ ಜೋಶಿ Read more…

ಮೃತ ವಿಚ್ಛೇದಿತರ ಸೋದರ, ಸೋದರಿ ಅನುಕಂಪದ ನೌಕರಿಗೆ ಅರ್ಹರು: ಸಿಬ್ಬಂದಿ ಇಲಾಖೆ ಸ್ಪಷ್ಟನೆ

ಬೆಂಗಳೂರು: ಮೃತ ನೌಕರ ಮಕ್ಕಳಿಲ್ಲದ ವಿಚ್ಛೇದಿತನಾಗಿದ್ದರೆ ಆತನ ಸಹೋದರರು ಅನುಕಂಪದ ನೌಕರಿಗೆ ಅರ್ಹರು ಎಂದು ಹೇಳಲಾಗಿದೆ. ವಿಚ್ಛೇದಿತ ಸರ್ಕಾರಿ ಉದ್ಯೋಗಿ ಸೇವೆಯಲ್ಲಿರುವಾಗಲೇ ಮೃತಪಟ್ಟಲ್ಲಿ ಅವರಿಗೆ ಮಕ್ಕಳಿಲ್ಲದಿದ್ದರೆ ಅವರನ್ನು ಅವಿವಾಹಿತ Read more…

BIG NEWS: ಆಡಿಯೋ ವೈರಲ್ ವಿಚಾರ; ಸ್ಪಷ್ಟನೆ ನೀಡಿದ ಶಾಸಕ ಶಿವಲಿಂಗೇಗೌಡ

ಹಾಸನ: ಜೆಡಿಎಸ್ ಶಾಸಕ ಶಿವಲಿಂಗೇಗೌಡ ಜೆಡಿಎಸ್ ಕಾರ್ಯಕರ್ತರೊಬ್ಬರಿಗೆ ಹಣ ನೀಡಿದ ವಿಚಾರ ಹಾಗೂ ಕಾರ್ಯಕರ್ತನೊಂದಿಗಿನ ಸಂಭಾಷಣೆಯ ಆಡಿಯೋ ಇತ್ತೀಚೆಗೆ ಬಹಿರಂಗವಾಗಿತ್ತು. ಜೆಡಿಎಸ್ ಕಾರ್ಯಕರ್ತನಿಗೆ 50,000 ರೂಪಾಯಿ ಕೊಟ್ಟಿದ್ದಾರೆ ಎನ್ನಲಾಗಿತ್ತು. Read more…

BIG NEWS: ಯಾರೇ ಬಂದರೂ ಕೋಲಾರದಲ್ಲಿ ನಾನೇ ಗೆಲ್ಲುವುದು; ಬಿಜೆಪಿಗೆ ಟಾಂಗ್ ನೀಡಿದ ಸಿದ್ದರಾಮಯ್ಯ

ಮೈಸೂರು: ವಿಧಾನಸಭಾ ಚುನಾವಣೆ ಅಖಾಡ ಕ್ಷಣ ಕ್ಷಣಕ್ಕೂ ರಂಗೇರುತ್ತಿದ್ದು, ಆಡಳಿತ ಹಾಗೂ ವಿಪಕ್ಷ ನಾಯಕರು ಮತದಾರರ ಓಲೈಕೆಗಾಗಿ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಈ ನಡುವೆ ಮಾಜಿ ಸಿಎಂ, ವಿಪಕ್ಷ Read more…

ʼಗಂಗಾ ವಿಲಾಸ್ʼ ಕ್ರೂಸ್ ಸಿಲುಕಿಕೊಂಡ ಸುದ್ದಿ ಕುರಿತು ಅಧಿಕಾರಿಗಳ ಸ್ಪಷ್ಟನೆ

ನವದೆಹಲಿ: ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ಎಂ.ವಿ. ಗಂಗಾ ವಿಲಾಸ್ ಕ್ರೂಸ್ ಸಿಕ್ಕಿಹಾಕಿಕೊಂಡಿಲ್ಲ. ಇದು ಸಿಲುಕಿಕೊಂಡಿದೆ ಎಂದು ಹೇಳುವ ವರದಿಗಳು ಸಂಪೂರ್ಣ ಸುಳ್ಳು Read more…

BIG NEWS: ವಿಧಾನಸೌಧದಲ್ಲಿ 10.5 ಲಕ್ಷ ಹಣ ಪತ್ತೆ ಪ್ರಕರಣ; PWD ಎಇ ಪರ ವಕೀಲರು ಹೇಳಿದ್ದೇನು ?

ಬೆಂಗಳೂರು: ವಿಧಾನಸೌಧದಲ್ಲಿ 10.5 ಲಕ್ಷ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಹಾಯಕ ಇಂಜಿನಿಯರ್ ಜಗದೀಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಎಇ ಜಗದೀಶ್ ಪರ ವಕೀಲ Read more…

BIG NEWS: ಪ್ರತ್ಯೇಕ ಬಸ್ ಯಾತ್ರೆ; ರಾಜ್ಯ ಪ್ರವಾಸದ ಬಗ್ಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

ಬಾಗಲಕೋಟೆ: ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ರಾಜ್ಯ ಕಾಂಗ್ರೆಸ್ ನಾಯಕರು ಜಿಲ್ಲಾ ಪ್ರವಾಸ, ಬಸ್ ಯಾತ್ರೆಗಳನ್ನು ಕೈಗೊಂಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. Read more…

BIG NEWS: ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಇಲ್ಲ: ಸಿಎಂ ಬೊಮ್ಮಾಯಿ

ಮೈಸೂರು: ಗುಜರಾತ್ ನಲ್ಲಿ ಬಿಜೆಪಿ ದಾಖಲೆಯ ಜಯ ಸಾಧಿಸಿ ಸತತ 7ನೇ ಬಾರಿಗೆ ಅಧಿಕಾರಕ್ಕೇರಿದ್ದು, ರಾಜ್ಯದಲ್ಲಿಯೂ ಮತ್ತೆ ಅಧಿಕಾರಕ್ಕೆರಲು ಭಾರಿ ಸಿದ್ಧತೆ ಮಾಡಿಕೊಂಡಿದೆ. ಬಿಜೆಪಿ ಗುಜರಾತ್ ಗೆಲುವಿನ ಹುಮ್ಮಸ್ಸಿನಲ್ಲಿದ್ದು, ಕರ್ನಾಟಕದಲ್ಲಿಯೂ Read more…

BIG NEWS: ದೇವಾಲಯಗಳಲ್ಲಿ ಸಲಾಂ ಆರತಿ ಹೆಸರು ಬದಲಾವಣೆ ವಿಚಾರ; ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ

ನವದೆಹಲಿ: ರಾಜ್ಯದ ಯಾವುದೇ ದೇವಾಲಯಗಳಲ್ಲಿ ಆರತಿ ಪದ್ಧತಿ ರದ್ದಾಗಿಲ್ಲ. ಸಲಾಂ ಆರತಿ ಹೆಸರಿನಲ್ಲಿ ಬದಲಾವಣೆ ಮಾಡಲಾಗುತ್ತಿದೆ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ನಾಗ, ತಿಮ್ಮ, ಬೊಮ್ಮ… ಇವರೆಲ್ಲ ಯಾರು ಎಂದು ನನಗೆ ಗೊತ್ತಿಲ್ಲ ಎಂದ ಸಚಿವ ಸೋಮಣ್ಣ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ರೌಡಿ ರಾಜಕೀಯ ಕೆಸರೆರಚಾಟ ಮುಂದುವರೆದಿದೆ. ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ವಸತಿ ಸಚಿವ ವಿ.ಸೋಮಣ್ಣ ನಿವಾಸಕ್ಕೆ ಭೇಟಿ ನೀಡಿರುವುದು ಹೊಸ ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ Read more…

ಹುಲಿ ಚಿತ್ರ ತೆಗೆದು ಸುದ್ದಿಯಾಗಿದ್ದ ನಟಿ ರವೀನಾ ಟಂಡನ್​ ನೀಡಿದ್ದಾರೆ ಈ ಸ್ಪಷ್ಟನೆ

ಕಳೆದ 22ರಂದು ಬಾಲಿವುಡ್​ ನಟಿ ರವೀನಾ ಟಂಡನ್ ಅವರು ಸಾತ್ಪುರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತೆಗೆದ ಹುಲಿ ಫೋಟೋ ಕುರಿತು ಭಾರಿ ವೈರಲ್​ ಆಗಿತ್ತು. Read more…

BIG NEWS: JDS ಸೇರ್ಪಡೆ ವಿಚಾರ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸ್ಪಷ್ಟನೆ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ಕಾರ್ಯಕ್ರಮಗಳಿಂದ ದೂರವುಳಿದಿದ್ದು, ಪಕ್ಷ ತೊರೆದು ಜೆಡಿಎಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಈ ಬಗ್ಗೆ ಇದೀಗ ಸ್ವತಃ ರಮೇಶ್ Read more…

ಆತ್ಮ ರಕ್ಷಣೆಗಾಗಿ ನಡೆಸಿದ ಹಲ್ಲೆ ಅಪರಾಧವಲ್ಲ: ಹೈಕೋರ್ಟ್

ಬೆಂಗಳೂರು: ಆತ್ಮ ರಕ್ಷಣೆಗಾಗಿ ನಡೆಸಿದ ಹಲ್ಲೆ ಅಪರಾಧವಲ್ಲ ಎಂದು ಜಮೀನು ವ್ಯಾಜ್ಯದಲ್ಲಿ ಹಲ್ಲೆ ಪ್ರಕರಣದ ವಿಚಾರಣೆ ವೇಳೆ ಹೈಕೋರ್ಟ್ ಸ್ಪಷ್ಟಪಡಿಸಿದೆ. ಆತ್ಮ ರಕ್ಷಣೆಗಾಗಿ ಪ್ರತಿ ದಾಳಿ ನಡೆಸುವ ಸಂದರ್ಭದಲ್ಲಿ Read more…

BIG NEWS: ನನ್ನ ಹೇಳಿಕೆಗೆ ಈಗಲೂ ಬದ್ಧ; ಹಿಂದೂ ಧರ್ಮ ಅಶ್ಲೀಲ ಎಂದಿಲ್ಲ; ಹಿಂದೂ ಪದದ ಬಗ್ಗೆ ಹೇಳಿದ್ದೇನೆ; ಮತ್ತೆ ಸಮರ್ಥಿಸಿಕೊಂಡ ಸತೀಶ್ ಜಾರಕಿಹೊಳಿ

ಬೆಳಗಾವಿ: ಹಿಂದೂ ಪದ ಅಶ್ಲೀಲ ಎಂದು ಅವಹೇಳನಕಾರಿ ಹೇಳಿಕೆ ನೀಡಿರುವ ಶಾಸಕ ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆಯನ್ನು ಮತ್ತೆ ಸಮರ್ಥಿಸಿಕೊಂಡಿದ್ದು, ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ಕ್ಷಮೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...