alex Certify ಸ್ಪಷ್ಟನೆ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಟಿಇಟಿ ಹಾಲ್ ಟಿಕೆಟ್ ನಲ್ಲಿ ಅಶ್ಲೀಲ ಫೋಟೋ: ಶಿಕ್ಷಣ ಇಲಾಖೆ ಸ್ಪಷ್ಟನೆ

ಬೆಂಗಳೂರು: ಶಿಕ್ಷಕರ ಅರ್ಹತಾ ಪರೀಕ್ಷೆಯ ಹಾಲ್ ಟಿಕೆಟ್ ನಲ್ಲಿ ಅಶ್ಲೀಲ ಫೋಟೋ ಮುದ್ರಣವಾಗಿರುವುದು ತಡವಾಗಿ ಬಳಕೆಗೆ ಬಂದಿದೆ. ಪ್ರವೇಶ ಪತ್ರದಲ್ಲಿ ಅಶ್ಲೀಲ ಚಿತ್ರ ಬಂದಿರುವುದಕ್ಕೆ ಇಲಾಖೆ ಹೊಣೆಯಲ್ಲ, ಇಲಾಖೆಯಿಂದ Read more…

BIG NEWS: ಹೆಡ್ ಬುಷ್ ಚಿತ್ರ ವಿವಾದಕ್ಕೆ ತೆರೆ

ಬೆಂಗಳೂರು: ಹೆಡ್ ಬುಷ್ ಚಿತ್ರ ವಿವಾದಕ್ಕೆ ಸಂಬಂಧಿಸಿದಂತೆ ವಿವಾದಿತ ಸಂಭಾಷಣೆಗೆ ಬೀಪ್ ಹಾಕಲು ಚಿತ್ರತಂಡ ತೀರ್ಮಾನಿಸಿದೆ ಎಂದು ನಟ ಧನಂಜಯ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಟ ಧನಂಜಯ್, Read more…

BIG NEWS: ಜಿ.ಟಿ.ದೇವೇಗೌಡ ಯೂಟರ್ನ್; JDS ಬಿಟ್ಟು ಎಲ್ಲೂ ಹೋಗಲ್ಲ; ಸ್ಪಷ್ಟಪಡಿಸಿದ ಹಿರಿಯ ಶಾಸಕ

ಮೈಸೂರು: ಜೆ ಡಿ ಎಸ್ ತೊರೆದು ಕಾಂಗ್ರೆಸ್ ಸೇರಲು ಸಿದ್ಧತೆ ನಡೆಸಿದ್ದ ಹಿರಿಯ ಶಾಸಕ ಜಿ.ಟಿ.ದೇವೇಗೌಡ ಉಲ್ಟಾ ಹೊಡೆದಿದ್ದು, ಜೆಡಿಎಸ್ ಬಿಟ್ಟು ಬೇರೆ ಎಲ್ಲೂ ಹೋಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. Read more…

BIG NEWS: ನಿಷೇಧಿತ ಸಂಘಟನೆ ಪರ ಪ್ರತಿಭಟನೆಯೂ ಅಪರಾಧ; DG-IGP ಪ್ರವೀಣ್ ಸೂದ್ ಎಚ್ಚರಿಕೆ

ಬೆಂಗಳೂರು: ಈಗಾಗಲೇ ದೇಶದಲ್ಲಿ ಪಿ ಎಫ್ ಐ ಹಾಗೂ ಅದರ ಸಹವರ್ತಿ ಸಂಘಟನೆಗಳನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಮುಂದಿನ ದಿನಗಳಲ್ಲಿ ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಪ್ರತ್ಯೇಕ ಆದೇಶ Read more…

BIG NEWS: ಕರ್ನಾಟಕ ಪೊಲೀಸ್ ಇಲಾಖೆಯಿಂದ ಮಹತ್ವದ ಮಾಧ್ಯಮ ಪ್ರಕಟಣೆ

ಬೆಂಗಳೂರು: ಪೊಲೀಸ್ ಕಾಯ್ದೆ ತಿದ್ದುಪಡಿ ವಿಧೇಯಕದ ವಿಚಾರವಾಗಿ ಕರ್ನಾಟಕ ಪೊಲೀಸ್ ಇಲಾಖೆ ಮಹತ್ವದ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ. ಟೈಪಿಂಗ್ ದೋಷವಿರುವ ಕಾರಣ ಪೊಲೀಸ್ ಕಾಯ್ದೆ ತಿದ್ದುಪಡಿ ಕರಡು Read more…

ಚಂಡೀಗಢ ವಿವಿ ವಿದ್ಯಾರ್ಥಿನಿ ತನ್ನದೇ ಆಕ್ಷೇಪಾರ್ಹ ವಿಡಿಯೋ ಮಾಡಿದ್ದಾಳೆ: ಬೇರೆಯವರ ದೃಶ್ಯ ಸೆರೆ ಹಿಡಿದಿಲ್ಲ

ನವದೆಹಲಿ: ಆಕ್ಷೇಪಾರ್ಹ ವಿಡಿಯೋ ಸೋರಿಕೆಯಾಗಿಲ್ಲ, ಆರೋಪಿ ಹುಡುಗಿ ತನ್ನದೇ ವಿಡಿಯೋ ಮಾಡಿದ್ದಾಳೆ ಎಂದು ಮೊಹಾಲಿ ಪೊಲೀಸರು ಹೇಳಿದ್ದಾರೆ ಚಂಡೀಗಢ ವಿಶ್ವವಿದ್ಯಾನಿಲಯದಲ್ಲಿ ಕೆಲವು ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವೀಡಿಯೋಗಳು ಸೋರಿಕೆಯಾಗಿರುವುದನ್ನು ಗಮನದಲ್ಲಿಟ್ಟುಕೊಂಡು Read more…

BIG NEWS: ಬಳ್ಳಾರಿ ವಿಮ್ಸ್ ದುರಂತ ಪ್ರಕರಣ; ವಿದ್ಯುತ್ ಕಡಿತದಿಂದ ರೋಗಿಗಳ ಸಾವಾಗಿಲ್ಲ; ಆರೋಗ್ಯ ಸಚಿವ ಡಾ. ಸುಧಾಕರ್ ಸ್ಪಷ್ಟನೆ

ಬಳ್ಳಾರಿ: ಬಳ್ಳಾರಿ ವಿಮ್ಸ್ ನಲ್ಲಿ ಮೂವರು ರೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಮ್ಸ್ ನಿರ್ದೇಶಕರು ವರದಿ ನೀಡಿದ್ದಾರೆ. ಷಡ್ಯಂತ್ರ ಆರೋಪದ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ Read more…

BIG NEWS: ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ವಿಚಾರ; ಸ್ಪಷ್ಟನೆ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸ್ಥಗಿತಗೊಳಿಸಲಾಗಿದ್ದ ವಾಹನಗಳ ಟೋಯಿಂಗ್ ಮತ್ತೆ ಆರಂಭವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ Read more…

ಮಕ್ಕಳ ಕಳ್ಳರು ಬಂದಿದ್ದಾರೆ ಎನ್ನುವುದು ವದಂತಿ: ಎಸ್.ಪಿ. ಸ್ಪಷ್ಟನೆ

ರಾಜ್ಯದಲ್ಲಿ ಮಕ್ಕಳ ಕಳ್ಳರು ಬಂದಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ  ಸುಳ್ಳು ವದಂತಿ ಹರಡಿದ್ದು, ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿರುವ ಕಾರಣ ಜಿಲ್ಲೆಯ ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು ಎಂದು ಕೊಪ್ಪಳ Read more…

BIG NEWS: ‘ನಮಗಿದು ಕೊನೆ ಚುನಾವಣೆ’; ನಿಖಿಲ್ ಹೇಳಿಕೆಗೆ ಮಾಜಿ ಸಿಎಂ H.D. ಕುಮಾರಸ್ವಾಮಿ ಹೇಳಿದ್ದೇನು ?

ಬೆಂಗಳೂರು: 2023 ಜೆಡಿಎಸ್ ಗೆ ಕೊನೆ ಚುನಾವಣೆ ಎಂಬ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟೀಕರಣ ನೀಡಿದ್ದಾರೆ. ವಿಧಾನಸೌಧದಲ್ಲಿ Read more…

BIG NEWS: BBMP ಚುನಾವಣೆ ಮುಂದೂಡಲು ಹೈಕೋರ್ಟ್ ಮೊರೆ ವಿಚಾರ; ಶಾಸಕ ಸತೀಶ್ ರೆಡ್ಡಿ ಸ್ಪಷ್ಟನೆ

ಬೆಂಗಳೂರು: ಬಿಬಿಎಂಪಿ ಚುನಾವಣೆ ಹಾಗೂ ವಾರ್ಡ್ ವಿಂಗಡಣೆ ವಿಚಾರವಾಗಿ ಚುನಾವಣೆ ಮುಂದೂಡುವಂತೆ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈ ವಿಚಾರವಾಗಿ ಇದೀಗ Read more…

BDA ಬದಲಿ ಸೈಟ್ ವಿಚಾರವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಮುಖ್ಯ ಮಾಹಿತಿ

ಬೆಂಗಳೂರು: ಬಿಡಿಎ ಬದಲಿ ನಿವೇಶನ ಪಡೆಯಲು ಯಾವುದೇ ಪ್ರಭಾವ ಬಳಸಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ. 17 ವರ್ಷಗಳ ಹಿಂದೆ ಬಿಡಿಎನಿಂದ ಮಂಜೂರಾಗಿದ್ದ ನಿವೇಶನವನ್ನು ವಿವಿಧ Read more…

ಕೇಂದ್ರ ಸರ್ಕಾರಿ ನೌಕರರ ಡಿಎ ಹೆಚ್ಚಳ ವದಂತಿ….! ಇಲ್ಲಿದೆ ಸುದ್ದಿ ಹಿಂದಿನ ಅಸಲಿ ಸತ್ಯ

ಕೇಂದ್ರ ಸರಕಾರಿ ನೌಕರರ ತುಟ್ಟಿ ಭತ್ಯೆಯನ್ನು (ಡಿಎ) ಶೇ.34 ರಿಂದ ಶೇ.38ಕ್ಕೆ ಏರಿಸಲಾಗಿದೆ ಎಂಬ ಪ್ರಕಟಣೆಯೊಂದು ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ. ಆದ್ರೆ ಈ ಪ್ರಕಟಣೆ ನಕಲಿ ಎಂದು ಕೇಂದ್ರ ಸರ್ಕಾರ Read more…

ಲಿಂಗಾಯತ ಧರ್ಮ ಪಶ್ಚಾತ್ತಾಪ ವಿಚಾರ: ರಂಭಾಪುರಿ ಶ್ರೀ ಬಳಿ ಯಾವುದೇ ನೋವು ತೋಡಿಕೊಂಡಿಲ್ಲ: ಸಿದ್ಧರಾಮಯ್ಯ

ಹಾಸನ: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರಕ್ಕೆ ಸಿದ್ಧರಾಮಯ್ಯ ಪಶ್ಚಾತ್ತಾಪಪಟ್ಟಿದ್ದಾರೆ ಎಂದು ರಂಭಾಪುರಿ ಶ್ರೀಗಳು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ನಾನು ರಂಭಾಪುರಿ ಶ್ರೀಗಳ Read more…

BIG NEWS: ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ; ಈ ಚರ್ಚೆಯನ್ನು ಇಲ್ಲಿಗೆ ನಿಲ್ಲಿಸಿ ಎಂದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಆರಂಭವಾಗಿದ್ದ ಚರ್ಚೆಗೆ ತೆರೆ ಎಳೆದಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ನಾಯಕತ್ವ ಬದಲಾವಣೆ ಚರ್ಚೆಯಲ್ಲಿ ಸತ್ಯಾಂಶವಿಲ್ಲ. ಅಂತಹ ಯಾವುದೇ ವಿಚಾರವೂ ಬಿಜೆಪಿಯಲ್ಲಿ ನಡೆದಿಲ್ಲ Read more…

BIG NEWS: ಮಂಗಳೂರು ಪಬ್ ಮೇಲೆ ದಾಳಿ ಪ್ರಕರಣ; ಕಾರ್ಯಕರ್ತರು ಪಬ್ ಒಳಗೆ ಹೋಗಿಲ್ಲ; ಸ್ಪಷ್ಟನೆ ನೀಡಿದ ಕಮೀಷನರ್ ಶಶಿಕುಮಾರ್

ಮಂಗಳೂರು: ಮಂಗಳೂರಿನ ಬಲ್ಮಠದ ರಿಸೈಕಲ್-ದಿ- ಲಾಂಚ್ ಪಬ್ ನಲ್ಲಿ ಕಾಲೇಜು ವಿದ್ಯಾರ್ಥಿಗಳು ತಡರಾತ್ರಿ ಪಾರ್ಟಿ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು ಪಾರ್ಟಿಗೆ ತಡೆಯೊಡ್ಡಿ, ವಿದ್ಯಾರ್ಥಿಗಳನ್ನು ಹೊರಗೆ Read more…

BIG NEWS: ಶಿಕಾರಿಪುರದಿಂದಲೇ ನಾನು ಸ್ಪರ್ಧಿಸಬೇಕೆಂದಿಲ್ಲ; ಸೂಕ್ತ ಸಮಯದಲ್ಲಿ ಹೈಕಮಾಂಡ್ ನಿಂದಲೇ ತೀರ್ಮಾನ ಎಂದ ಬಿ.ವೈ.‌ ವಿಜಯೇಂದ್ರ

ಕೊಪ್ಪಳ: ಶಿಕಾರಿಪುರ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆ ಎಂಬ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಸ್ಪಷ್ಟನೆ ನೀಡಿರುವ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪಕ್ಷ ಸೂಕ್ತ ಸಮಯದಲ್ಲಿ, ಸೂಕ್ತರಾದ ವ್ಯಕ್ತಿಯನ್ನು ಆಯ್ಕೆ Read more…

BIG NEWS: ಕಿಚ್ಚ ಸುದೀಪ್ ಗೆ ಕೊರೋನಾ ವದಂತಿ: ಶುದ್ಧ ಸುಳ್ಳು ಎಂದು ಜಾಕ್ ಮಂಜು ಸ್ಪಷ್ಟನೆ

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರಿಗೆ ವೈರಲ್ ಫೀವರ್ ಇರುವುದರಿಂದ ವಿಶ್ರಾಂತಿಯಲ್ಲಿದ್ದಾರೆ. ಇತ್ತೀಚೆಗೆ ಕ್ರಿಕೆಟ್ ಆಡುವಾಗ ಮಳೆಯಲ್ಲಿ ನೆನೆದಿದ್ದರು. ಹಾಗಾಗಿ, ಜ್ವರ ಬಂದಿದ್ದು, ವಿಶ್ರಾಂತಿಯಲ್ಲಿದ್ದಾರೆ ಎಂದು ಸುದೀಪ್ ಆಪ್ತ Read more…

ಆಹಾರ ಧಾನ್ಯಕ್ಕೆ GST ಇಲ್ಲ: ದೇಶಾದ್ಯಂತ ಭಾರಿ ವಿರೋಧದ ಬೆನ್ನಲ್ಲೇ ಕೇಂದ್ರದ ಸ್ಪಷ್ಟನೆ

ನವದೆಹಲಿ: ಹಾಲಿನ ಉತ್ಪನ್ನಗಳಾದ ಮೊಸರು, ಮಜ್ಜಿಗೆ, ಸಿಹಿ ಲಸ್ಸಿ ಧಾನ್ಯಗಳು, ಅಕ್ಕಿ, ಅವಲಕ್ಕಿ, ಮಂಡಕ್ಕಿ ಮೇಲೆ ಶೇಕಡ 5 ರಷ್ಟು ಜಿಎಸ್‌ಟಿ ವಿಧಿಸಿರುವುದಕ್ಕೆ ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾಗಿದೆ. Read more…

BIG NEWS: ಸರ್ಕಾರಿ ಕಚೇರಿಗಳಲ್ಲಿ ಫೋಟೋ, ಚಿತ್ರೀಕರಣ ನಿಷೇಧ ವಾಪಸ್ ವಿಚಾರ; ಸ್ಪಷ್ಟನೆ ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಚಿತ್ರೀಕರಣ, ಫೋಟೋ ನಿಷೇಧ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟೀಕರಣ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಸರ್ಕಾರಿ ಕಚೇರಿಗಳಲ್ಲಿ Read more…

ಗಿಫ್ಟ್‌ ಕಾರ್ಡ್‌ ಗಳಿಗೂ ಅನ್ವಯವಾಗುತ್ತಾ ಟಿಡಿಎಸ್‌ ? ಐಟಿ ಇಲಾಖೆ ನೀಡಿದೆ ಈ ಸ್ಪಷ್ಟನೆ

ವರ್ಚುವಲ್ ಡಿಜಿಟಲ್ ಅಸೆಟ್ (ವಿಡಿಎ) ಮತ್ತು 10,000 ರೂ.ಗಿಂತ ಹೆಚ್ಚಿನ ವಹಿವಾಟಿಗೆ ಕ್ರಿಪ್ಟೋಕರೆನ್ಸಿ ಮೇಲೆ ಟಿಡಿಎಸ್ (ಮೂಲದಲ್ಲಿ ಕಡಿತಗೊಳಿಸಲಾದ ತೆರಿಗೆ) ಹಾಕುವ ಹೊಸ ನಿಯಮ ಜುಲೈ 1ರಿಂದ ಜಾರಿಗೆ Read more…

BIG NEWS: ವಿದ್ಯುತ್ ದರ ಹೆಚ್ಚಳ; ಸ್ಪಷ್ಟನೆ ನೀಡಿದ ಇಂಧನ ಸಚಿವ ಸುನೀಲ್ ಕುಮಾರ್

ಬೆಂಗಳೂರು; ವಿದ್ಯುತ್ ದರ ಏರಿಕೆ ವಿಚಾರವಾಗಿ ಸ್ಪಷ್ಟನೆ ನೀಡಿರುವ ಇಂಧನ ಸಚಿವ ಸುನೀಲ್ ಕುಮಾರ್, ವಿದ್ಯುತ್ ದರ ಹೆಚ್ಚಳ ಮಾಡುವುದು ರಾಜ್ಯ ಸರ್ಕಾರವಲ್ಲ. ಕೆ ಇ ಆರ್ ಸಿ Read more…

BREAKING: ವಿದ್ಯುತ್ ದರ ಹೆಚ್ಚಳದ ಆತಂಕದಲ್ಲಿದ್ದ ಜನತೆಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ ಪ್ರಸ್ತಾಪ ಇಲ್ಲ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ವಿದ್ಯುತ್ ದರ ಹೆಚ್ಚಳ ಮಾಡಲು ರಾಜ್ಯ ಸರ್ಕಾರ Read more…

BIG BREAKING: ನಮ್ಮ ನಿರ್ಧಾರ ಅಚಲ, ಇದರಲ್ಲಿ ಬದಲಾವಣೆ ಇಲ್ಲ; ಉದ್ಧವ್ ಠಾಕ್ರೆಗೆ ಖಡಕ್ ಸಂದೇಶ ರವಾನಿಸಿದ ಶಿಂಧೆ ಟೀಂ

ಮುಂಬೈ: ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಮಹಾ ವಿಕಾಸ ಅಘಾಡಿ ಸರ್ಕಾರಕ್ಕೆ ಕ್ಷಣ ಕ್ಷಣಕ್ಕೂ ಪತನ ಭೀತಿ ಹೆಚ್ಚುತ್ತಿದ್ದು, ಈ ನಡುವೆ ಸರ್ಕಾರದ ವಿರುದ್ಧ ಬಂಡಾಯವೆದ್ದಿರುವ ಸಚಿವ ಏಕನಾಥ್ Read more…

BIG NEWS: ಅಧಿಕಾರಕ್ಕಾಗಿ BJP ಜತೆ ಮೈತ್ರಿ ಇಲ್ಲ; NCP ನಿಲುವು ಸ್ಪಷ್ಟ ಪಡಿಸಿದ ಜಯಂತ್ ಪಾಟೀಲ್

ಮುಂಬೈ: ಆಂತರಿಕ ಕಲಹದಿಂದಾಗಿ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ ಸರ್ಕಾರ ಪತನದ ಅಂಚಿನಲ್ಲಿದ್ದು, ಮತ್ತೊಂದೆಡೆ ಬಿಜೆಪಿ ನಾಯಕರು ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿದ್ದಾರೆ. Read more…

BIG NEWS: ನನ್ನ ಮಗ ಡ್ರಗ್ಸ್ ತೆಗೆದುಕೊಳ್ಳಲು ಸಾಧ್ಯವಿಲ್ಲ; ಸಿದ್ಧಾಂತ್ ಕಪೂರ್ ತಂದೆ ಬಾಲಿವುಡ್ ನಟ ಶಕ್ತಿ ಕಪೂರ್ ಹೇಳಿಕೆ

ಬೆಂಗಳೂರು: ಡ್ರಗ್ಸ್ ಪಾರ್ಟಿಯಲ್ಲಿ ಸಿಕ್ಕಿಬಿದ್ದು, ಬೆಂಗಳೂರು ಪೊಲೀಸರಿಂದ ಬಂಧಿಸಲ್ಪಟ್ಟಿರುವ ಬಾಲಿವುಡ್ ನಟ ಶಕ್ತಿ ಕಪೂರ್ ಮಗ ನಟ ಸಿದ್ಧಾಂತ್ ಕಪೂರ್ ಪರ ಇದೀಗ ತಂದೆ ಸಮಜಾಯಿಷಿ ನೀಡಿದ್ದು, ತನ್ನ Read more…

BIG NEWS: ನನಗೆ ಕೊಲೆ ಬೆದರಿಕೆ ಬಂದಿದ್ದು ನಿಜ; ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಸ್ಪಷ್ಟನೆ

ಬೆಂಗಳೂರು: ಬಹುಭಾಷಾ ನಟಿ ಅನುಷ್ಕಾ ಶೆಟ್ಟಿ ಸಹೋದರನ ಹತ್ಯೆಗೆ ಸಂಚು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅನುಷ್ಕಾ ಸಹೋದರ ಗುಣರಂಜನ್ ಶೆಟ್ಟಿ, ತನಗೆ ಕೊಲೆ ಬೆದರಿಕೆ ಬಂದಿರುವುದು ನಿಜ ಎಂದು Read more…

BIG NEWS: ಪಠ್ಯ ಪರಿಷ್ಕರಣೆ ವಿವಾದ; ಜವಾಬ್ದಾರಿ ಸಿಕ್ಕಾಗ ತಪ್ಪು ಮಾಡದೇ ಜಾಗರೂಕರಾಗಿರಬೇಕು; ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಧಾರವಾಡ: ಪಠ್ಯ ಪರಿಷ್ಕರಣೆಯಂತಹ ಜವಾಬ್ದಾರಿ ಸಿಕ್ಕಾಗ ಜಾಗರೂಕತೆಯಿಂದ ಇರಬೇಕು. ತಪ್ಪುಗಳಾಗದಂತೆ ನೋಡಿಕೊಳ್ಳಬೇಕು ಎಂದು ಹೇಳುವ ಮೂಲಕ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪರೋಕ್ಷವಾಗಿ ರೋಹಿತ್ ಚಕ್ರತೀರ್ಥ ವಿರುದ್ಧ ಅಸಮಾಧಾನ Read more…

ಕುವೆಂಪುಗಾಗಲಿ, ನಾಡಗೀತೆಗಾಗಲಿ ನಾನು ಅವಮಾನ ಮಾಡಿಲ್ಲ; ನಿಜವಾದ ತಪ್ಪಿತಸ್ಥರು ಯಾರು ಅವರಿಗೆ ಶಿಕ್ಷೆಯಾಗಲಿ; ಸ್ಪಷ್ಟನೆ ನೀಡಿದ ರೋಹಿತ್ ಚಕ್ರತೀರ್ಥ

ಬೆಂಗಳೂರು: ನಾನು ಕುವೆಂಪು ಬಗ್ಗೆ ಯಾವುದೇ ಅಪಮಾನ ಮಾಡಿಲ್ಲ, ನಾಡಗೀತೆಗೆ ಅಪಮಾನ ಮಾಡಿದವರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಲಿ ಎಂದು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ Read more…

ಕುವೆಂಪು ಪಾಠ ಕೈ ಬಿಟ್ಟು ಕನ್ನಡ ಪಠ್ಯ ರಚಿಸಲು ಸಾಧ್ಯವೇ…? ಶಿಕ್ಷಣ ಸಚಿವರಿಗೆ ತಿರುಗೇಟು ನೀಡಿದ ಬರಗೂರು ರಾಮಚಂದ್ರಪ್ಪ

ಬೆಂಗಳೂರು: ಈ ಹಿಂದಿನ ಪಠ್ಯ ಪರಿಷ್ಕರಣೆ ಸಮಿತಿ ಬಗ್ಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಟೀಕೆಗೆ ತಿರುಗೇಟು ನೀಡಿರುವ ಬರಗೂರು ರಾಮಚಂದ್ರಪ್ಪ, ಕುವೆಂಪು ಬಿಟ್ಟು ಕನ್ನಡ ಪಠ್ಯ ರಚಿಸಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...