alex Certify ಸ್ಪಷ್ಟನೆ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯರ ಕುರಿತಾದ ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಿರುವುದು ದುರದೃಷ್ಟಕರ: ಸಚಿವ ಸುಧಾಕರ್

ಬೆಂಗಳೂರು: ನನ್ನ ಹೇಳಿಕೆಯ ಉದ್ದೇಶ ತಪ್ಪಾಗಿ ಅರ್ಥೈಸಿರುವುದು ದುರದೃಷ್ಟಕರ ಎಂದು ವಿವಾದಾತ್ಮಕ ಹೇಳಿಕೆ ಕುರಿತಾಗಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ಏಕಾಂಗಿಯಾಗಿ ಜೀವನ ನಡೆಸುವ ಮಹಿಳೆಯರ Read more…

BIG BREAKING: ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಕಾಂಗ್ರೆಸ್ ಸೇರ್ಪಡೆ ವದಂತಿಗೆ ಸ್ಪಷ್ಟನೆ

ನಾನು ಕಾಂಗ್ರೆಸ್ ಸೇರುವ ವಿಚಾರ ಸತ್ಯಕ್ಕೆ ದೂರವಾಗಿದೆ ಎಂದು ಹೊಸದುರ್ಗದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಹೇಳಿದ್ದಾರೆ. ಸುಳ್ಳುಸುದ್ದಿ ಹಬ್ಬಿಸಿ ರಾಜಕೀಯ ವಿರೋಧಿಗಳು ಷಡ್ಯಂತ್ರ ರೂಪಿಸಿದ್ದಾರೆ. ಕಾಂಗ್ರೆಸ್ ನಾಯಕರು Read more…

ಬಿಜೆಪಿ ಶಾಸಕರಿಗೆ ಡಿಕೆಶಿ ಗಾಳ ಎಂದು BSY ಹೇಳಿಕೆ ಬೆನ್ನಲ್ಲೇ ಪಕ್ಷ ತೊರೆಯಲ್ಲ ಎಂದ್ರು ಬೆಲ್ಲದ್

ನಾನು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ ಎಂದು ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ತಿಳಿಸಿದ್ದಾರೆ. ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿದ್ದೇನೆ. ನಾನು ಪಕ್ಷವನ್ನು ತೊರೆಯುತ್ತೇನೆ Read more…

BIG NEWS: ಸದ್ಯಕ್ಕೆ ಪ್ರಾಥಮಿಕ ಶಾಲೆಗಳ ಆರಂಭ ಇಲ್ಲ; ಸಚಿವ ಸುಧಾಕರ್ ಸ್ಪಷ್ಟನೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದೆ, ಕೇರಳದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ಗಣೇಶ ಹಬ್ಬ ಕೂಡ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಪ್ರಾಥಮಿಕ ಶಾಲೆಗಳನ್ನು Read more…

BIG NEWS: ‘ರೇಪ್’ ಹೇಳಿಕೆ ಕೊಟ್ಟು ‘ತಮಾಷೆ’ಗಾಗಿ ಮಾತನಾಡಿದೆ ಎಂದ ಗೃಹ ಸಚಿವ

ಬೆಂಗಳೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಜವಾಬ್ದಾರಿ ಹೇಳಿಕೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತೆ ಉಡಾಫೆ ಮಾತನಾಡಿದ್ದು, ತಮಾಷೆಯಾಗಿ ಮಾತನಾಡಿದ್ದಾಗಿ ಸಮರ್ಥಿಸಿಕೊಂಡಿದ್ದಾರೆ. ರೇಪ್ ನಡೆದಿದ್ದು Read more…

BIG NEWS: ಕೊನೆಗೂ ಪಾರ್ಲಿಮೆಂಟ್ ನಲ್ಲಿ ಪೆಗಾಸಸ್ ಬಗ್ಗೆ ಮೌನ ಮುರಿದ ಮೋದಿ ಸರ್ಕಾರ

ನವದೆಹಲಿ: ಸಂಸತ್ ಮುಂಗಾರು ಅಧಿವೇಶನ ಆರಂಭವಾದ 20 ದಿನದ ನಂತರ ಪೆಗಾಸಸ್ ಸ್ಪೈವೇರ್ ವಿವಾದದ ಮಧ್ಯೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೊನೆಗೂ ಮೌನ ಮುರಿದಿದ್ದು, ಸ್ಪಷ್ಟನೆ Read more…

BIG NEWS: ಹೆಣ್ಣು ಮಕ್ಕಳನ್ನು ಅತ್ಯಾಚಾರ ಮಾಡಿದರೂ, ಸಾಯಿಸಿದರೂ ಸುಮ್ಮನಿರಬೇಕಾ…?; ವಿವಾದಾತ್ಮಕ ಹೇಳಿಕೆ ಮತ್ತೆ ಸಮರ್ಥಿಸಿಕೊಂಡ ಈಶ್ವರಪ್ಪ

ಶಿವಮೊಗ್ಗ: ನಾನು ನಿನ್ನೆ ನೀಡಿದ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಒಂದು ಕಾಲದಲ್ಲಿ ನಮಗೆ ಶಕ್ತಿ ಇರಲಿಲ್ಲ, ಆದರೆ ಈಗ ಹಾಗಿಲ್ಲ, ನಮಗೆ ತೊಂದರೆಗಳಾಗುತ್ತಿದ್ದರೂ ಸಹಿಸಿಕೊಳ್ಳುವ ಕಾಲ ಇದಲ್ಲ ಎಂದು Read more…

BIG NEWS: ಬಿ.ಎಲ್. ಸಂತೋಷ್ ಭೇಟಿಯಾದ ರವಿ ಡಿ. ಚೆನ್ನಣ್ಣನವರ್; ರಾಜಕೀಯ ಎಂಟ್ರಿ ಬಗ್ಗೆ ಹೇಳಿದ್ದೇನು….?

ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ಚರ್ಚೆ ಜೋರಾಗಿದ್ದು, ಅದರಲ್ಲೂ ಬಿಜೆಪಿ ವರಿಷ್ಠ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಿ ಚರ್ಚಿಸಿರುವುದು ಕುತೂಹಲ Read more…

BIG NEWS: ಯಾರೇ ಸಿಎಂ ಆಗಿದ್ರೂ ಅವರ ಸಂಪುಟದಲ್ಲಿ ಮಂತ್ರಿಯಾಗುತ್ತಿರಲಿಲ್ಲ; ಮತ್ತೆ ಸ್ಪಷ್ಟಪಡಿಸಿದ ಶೆಟ್ಟರ್

ಬೆಂಗಳೂರು: ನಾನು ಬಸವರಾಜ್ ಬೊಮ್ಮಾಯಿ ಸಂಪುಟ ಸೇರುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿರುವ ಮಾಜಿ ಸಚಿವ ಜಗದೀಶ್ ಶೆಟ್ಟರ್, ಬೊಮ್ಮಾಯಿ ಮಾತ್ರವಲ್ಲ ಬೇರೆ ಯಾರೇ ಮುಖ್ಯಮಂತ್ರಿಯಾಗಿದ್ದರೂ ನಾನು ಸಚಿವನಾಗಿ Read more…

BREAKING: ಸಿಎಂ ಯಡಿಯೂರಪ್ಪ ಭೇಟಿ ಬಳಿಕ ಮಿತ್ರಮಂಡಳಿ ಸಚಿವರಿಂದ ಮಹತ್ವದ ಮಾಹಿತಿ

ಬೆಂಗಳೂರು: ವಿಧಾನಸೌಧದ ಮುಖ್ಯಮಂತ್ರಿಯವರ ಕಚೇರಿಯಿಂದ ಹೊರ ಬಂದ ಮಿತ್ರಮಂಡಳಿ ಸಚಿವರು ರಾಜೀನಾಮೆ ನೀಡಲು ಹೋಗಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಿಎಂ ಬೆಂಬಲಿಸಿ ಸರ್ಕಾರ ರಚನೆಗೆ ಕಾರಣರಾದ ಸಚಿವರು ರಾಜೀನಾಮೆ ನೀಡಲಿದ್ದಾರೆ Read more…

BIG BREAKING: ಹೈಕಮಾಂಡ್ ಹೇಳುವವರೆಗೂ ಸಿಎಂ ಆಗಿರುತ್ತೇನೆ; ವರಿಷ್ಠರ ಸೂಚನೆಗೆ ಕಾಯುತ್ತಿದ್ದೇನೆ ಎಂದ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ಹೈಕಮಾಂಡ್ ನನಗೆ ಈವರೆಗೂ ಯಾವುದೇ ಸೂಚನೆ ನೀಡಿಲ್ಲ. ಹೈಕಮಾಂಡ್ ಹೇಳುವವರೆಗೂ ಸಿಎಂ ಆಗಿರುತ್ತೇನೆ. ಜುಲೈ 25ರಂದು ಕೇಂದ್ರ ನೀಡುವ ಸಂದೇಶಕ್ಕಾಗಿ ಕಾಯುತ್ತಿದ್ದೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. Read more…

BIG BREAKING: ರಾಜೀನಾಮೆ ಸುಳಿವು ನೀಡಿದ ಸಿಎಂ; ರಾಷ್ಟ್ರೀಯ ನಾಯಕರು ನೀಡುವ ಸೂಚನೆಗೆ ಬದ್ಧ ಎಂದ ಬಿ.ಎಸ್.ವೈ.

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಹುತೇಕ ಪಕ್ಕಾ ಆಗಿದ್ದು, ಇದೇ ಮೊದಲ ಬಾರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಬಗ್ಗೆ ಬಹಿರಂಗ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಪೆಗಾಸಸ್ ಹ್ಯಾಕ್ ಬಗ್ಗೆ ಕೇಂದ್ರ ಸರ್ಕಾರದಿಂದ ಮಹತ್ವದ ಹೇಳಿಕೆ

ನವದೆಹಲಿ: ಭಾರತವು ತನ್ನ ಎಲ್ಲಾ ನಾಗರಿಕರಿಗೆ ಗೌಪ್ಯತೆ ಮೂಲಭೂತ ಹಕ್ಕು ಎಂದು ಖಚಿತಪಡಿಸುವಲ್ಲಿ ಬದ್ಧವಾಗಿದೆ ಎಂದು ಸರ್ಕಾರ ತಿಳಿಸಿದೆ. ರಾಜಕಾರಣಿಗಳು, ಪತ್ರಕರ್ತರು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಬೇಹುಗಾರಿಕೆ Read more…

BIG BREAKING: ವಿರೋಧಿ ಬಣಕ್ಕೆ ಸಿಎಂ ಖಡಕ್ ಸಂದೇಶ; ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದ ಬಿ.ಎಸ್.ವೈ.

ನವದೆಹಲಿ: ದೆಹಲಿಯಿಂದಲೇ ವಿರೋಧಿ ಬಣಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಖಡಕ್ ಸಂದೇಶ ರವಾನಿಸಿದ್ದು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವರಿಷ್ಠರು ಬುಲಾವ್ ನೀಡಿರುವ Read more…

BIG BREAKING: ದರ್ಶನ್ ಹಲ್ಲೆ ಆರೋಪಕ್ಕೆ ಸ್ಫೋಟಕ ತಿರುವು; ಠುಸ್ ಆಯ್ತಾ ಇಂದ್ರಜಿತ್ ಲಂಕೇಶ್ ಬಾಂಬ್…!

ಮೈಸೂರು: ಹೋಟೆಲ್ ಸಿಬ್ಬಂದಿ ಮೇಲೆ ನಟ ದರ್ಶನ್ ಹಲ್ಲೆ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದ್ದು, ಹಲ್ಲೆಗೊಳಗಾಗಿದ್ದಾರೆ ಎನ್ನಲಾದ ಸಿಬ್ಬಂದಿಯೇ ಸ್ಪಷ್ಟನೆ ನೀಡಿದ್ದು, ದರ್ಶನ್ ನನ್ನ ಮೇಲೆ ಹಲ್ಲೆ ನಡೆಸಿಲ್ಲ Read more…

BIG NEWS: KRS ಬಿರುಕು ಬಿಟ್ಟಿದೆ ಎಂದು ನಾನು ಹೇಳಿಲ್ಲ; ಉಲ್ಟಾ ಹೊಡೆದ ಸಂಸದೆ ಸುಮಲತಾ

ಮೈಸೂರು: ಕೆ.ಆರ್.ಎಸ್ ಡ್ಯಾಂ ಬಿರುಕು ಹೇಳಿಕೆ ವಿವಾದ ಮುಂದುವರೆದಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಲು ಮುಂದಾಗಿರುವ ಸಂಸದೆ ಸುಮಲತಾ ನನ್ನ ಹೆಳಿಕೆಯನ್ನು ಬೇರೆ ರೀತಿ ಅರ್ಥೈಸಲಾಗುತ್ತಿದೆ ಎಂದು ಹೇಳಿದ್ದಾರೆ. Read more…

BIG NEWS: ಅಪಘಾತ ಪ್ರಕರಣ; ನನ್ನ ಮಗ ಡ್ರೈವಿಂಗ್ ಮಾಡುತ್ತಿರಲಿಲ್ಲ; ಮಂತ್ರಿ ಮಗನ ಹೆಸರು ಕೇಳಿಬಂದಾಗ ಚರ್ಚೆ ಸಹಜ ಎಂದ ಡಿಸಿಎಂ ಸವದಿ

ಬೆಂಗಳೂರು: ಪುತ್ರ ಚಿದಾನಂದ್ ಕಾರು ಅಪಘಾತ ಪ್ರಕರಣದಲ್ಲಿ ರೈತ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ, ನನ್ನ ಮಗ ಡ್ರೈವಿಂಗ್ ಮಾಡಲ್ಲ. ಕಾರನ್ನು Read more…

ಶ್ರೀರಾಮುಲುಗೆ ಕಳಂಕ ತರುವ ಕೆಲಸ ಮಾಡಿಲ್ಲ: ಪಿಎ ರಾಜಣ್ಣ ಸ್ಪಷ್ಟನೆ

ಬೆಂಗಳೂರು: ಸಚಿವ ಶ್ರೀರಾಮುಲು ಪಿಎ ರಾಜಣ್ಣ ವಿರುದ್ಧ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಸಿಬಿ ವಿಚಾರಣೆಯ ಬಳಿಕ ರಾಜಣ್ಣ ಸ್ಪಷ್ಟನೆ ನೀಡಿದ್ದಾರೆ. 20 ವರ್ಷದಿಂದ ಶ್ರೀರಾಮುಲು ಅವರ ನೆರಳಲ್ಲಿ Read more…

BIG BREAKING: SSLC ಪರೀಕ್ಷೆ ವಿಚಾರದಲ್ಲಿ ಸುಧಾಕರ್, ಸುರೇಶ್ ಕುಮಾರ್ ಜಟಾಪಟಿ: ಸಿಎಂ ಮಧ್ಯಪ್ರವೇಶ -ಸ್ಪಷ್ಟನೆ

ಬೆಂಗಳೂರು: ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಎಸ್ಎಸ್ಎಲ್ಸಿ ಪರೀಕ್ಷೆ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿಲ್ಲ. ಸುರೇಶ್ ಕುಮಾರ್ ಅವರು ನನ್ನ ಜೊತೆಗೆ ಚರ್ಚೆ ನಡೆಸಿದ್ದಾರೆ ಎಂದು ಮುಖ್ಯಮಂತ್ರಿ Read more…

2nd PU ಫಲಿತಾಂಶದಲ್ಲಿ ಮತ್ತೆ ಬದಲಾವಣೆ; ಹಳೇ ಮಾದರಿ ಅನುಸರಿಸಲು ನಿರ್ಧಾರ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮತ್ತೆ ಬದಲಾವಣೆ ಮಾಡಲಾಗಿದೆ. ಗ್ರೇಡ್ ಬದಲು ಅಂಕಗಳನ್ನೇ ಪರಿಗಣಿಸಲು ಪಿಯು ಬೋರ್ಡ್ ನಿರ್ಧರಿಸಿರುವುದಾಗಿ ಪದವಿಪೂರ್ವ ಇಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್ ಮಾಹಿತಿ ನೀಡಿದ್ದಾರೆ. Read more…

BIG NEWS: ನಾಯಕತ್ವ ಬದಲಾವಣೆ ಚರ್ಚೆ ಅಂತ್ಯವಾಗಿದೆ; ಯಡಿಯೂರಪ್ಪನವರೇ ಸರ್ವ ಸಮ್ಮತ ನಾಯಕ; ಗೊಂದಲಕ್ಕೆ ತೆರೆ ಎಳೆದ ಆರ್. ಅಶೋಕ್

ಬೆಂಗಳೂರು: ವರಿಷ್ಠರು ಸೂಚಿಸಿದರೆ ರಾಜೀನಾಮೆ ನೀಡಲು ಸಿದ್ಧ ಎಂಬ ಸಿಎಂ ಬಿ.ಎಸ್. ಯಡಿಯೂರಪ್ಪನವರ ಹೇಳಿಕೆ ಬೆನ್ನಲ್ಲೇ ಬಿಜೆಪಿ ರಾಜ್ಯ ನಾಯಕರು ಯಡಿಯೂರಪ್ಪನವರನ್ನು ಸಮಾಧಾನಪಡಿಸುವ ಯತ್ನ ನಡೆಸಿದ್ದಾರೆ. ಹೈಕಮಾಂಡ್ ಸೂಚಿಸಿದ Read more…

BIG BREAKING: ಕೋವಿಶೀಲ್ಡ್, ಕೊವ್ಯಾಕ್ಸಿನ್ ಲಸಿಕೆ ಮಿಕ್ಸಿಂಗ್ ಬಗ್ಗೆ ಸರ್ಕಾರದಿಂದ ಮಹತ್ವದ ಮಾಹಿತಿ –ಯಾವುದೇ ಬದಲಾವಣೆ ಇಲ್ಲವೆಂದು ಸ್ಪಷ್ಟನೆ

ನವದೆಹಲಿ: ಲಸಿಕೆಗಳ ಮಿಶ್ರಣ ಇಲ್ಲವೇ ಇಲ್ಲ. ಎಲ್ಲರಿಗೂ 2 ಡೋಸ್ ಕೋವಿಶೀಲ್ಡ್, ಕೊವ್ಯಾಕ್ಸಿನ್ ಲಸಿಕೆ ಸಿಗುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಲಸಿಕೆಗಳ ಮಿಶ್ರಣದ ಬಗ್ಗೆ ವೈಜ್ಞಾನಿಕ ಪುರಾವೆಗಳು ಸಾಬೀತಾಗುವವರೆಗೆ Read more…

BIG NEWS: ಇನ್ನೂ ಅಂತಿಮ ತೀರ್ಮಾನವಾಗಿಲ್ಲ; ಪರಿಸ್ಥಿತಿ ನೋಡಿಕೊಂಡು ಲಾಕ್ ಡೌನ್ ವಿಸ್ತರಣೆ ನಿರ್ಧಾರ ಎಂದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಇನ್ನೂ ಯಾವುದೇ ಅಂತಿಮ ತೀರ್ಮಾನ ಕೈಗೊಳ್ಳಲಾಗಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪರಿಸ್ಥಿತಿಗೆ ಅನುಗುಣವಾಗಿ Read more…

BIG BREAKING: ಭಾರತ್ ಬಯೋಟೆಕ್ ನಿಂದಲೇ ಬಯಲಾಯ್ತು ಕೊವ್ಯಾಕ್ಸಿನ್ ಲಸಿಕೆ ಕೊರತೆ ರಹಸ್ಯ, ಲಸಿಕೆ ಉತ್ಪಾದಿಸಿ ಬಿಡುಗಡೆಗೆ ಬೇಕಿದೆ 4 ತಿಂಗಳು

ನವದೆಹಲಿ: ದೇಶದಲ್ಲಿ ವಿವಿಧ ವಯೋಮಿತಿಯವರಿಗೆ ಕೊರೋನಾ ಲಸಿಕೆ ನೀಡಲಾಗ್ತಿದೆ. ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆ ನೀಡುತ್ತಿದ್ದು, ಬಹುತೇಕ ಕಡೆಗಳಲ್ಲಿ ಕೊವ್ಯಾಕ್ಸಿನ್ ಲಸಿಕೆ ಕೊರತೆ ಕಂಡು ಬಂದಿದೆ. ಕೊವ್ಯಾಕ್ಸಿನ್ ಲಸಿಕೆ Read more…

ಹಾಸ್ಯ ನಟ ಕುರಿ ಪ್ರತಾಪ್ ಬಗ್ಗೆ ಹರಿದಾಡಿದ ಸುದ್ದಿ ನಂಬಬೇಡಿ, ಸ್ಪಷ್ಟನೆ

ಸಾಮಾಜಿಕ ಜಾಲತಾಣಗಳಲ್ಲಿ ಕೊರೋನಾ ಸೋಂಕಿನಿಂದ ಉಸಿರಾಟದ ಸಮಸ್ಯೆಯಾಗಿ ಖ್ಯಾತ ಹಾಸ್ಯ ನಟ ಕುರಿ ಪ್ರತಾಪ್ ಅವರ ಆರೋಗ್ಯ ಗಂಭೀರವಾಗಿದೆ ಎಂಬ ವದಂತಿ, ನಕಲಿ ಸುದ್ದಿಗಳು ಹರಿದಾಡಿವೆ. ಅಲ್ಲದೆ, ಕುರಿಪ್ರತಾಪ್ Read more…

‘ಜನ್ ಧನ್’ ಸೇರಿ ‘ಶೂನ್ಯ’ ಬ್ಯಾಲೆನ್ಸ್ ಖಾತೆ ಗ್ರಾಹಕರಿಗೆ ಗುಡ್ ನ್ಯೂಸ್: ವಹಿವಾಟು ಶುಲ್ಕದ ಬಗ್ಗೆ SBI ಸ್ಪಷ್ಟನೆ

ಶೂನ್ಯ ಬ್ಯಾಲೆನ್ಸ್ ಖಾತೆಗಳಲ್ಲಿನ ವಹಿವಾಟು ಶುಲ್ಕಗಳ ಕುರಿತಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ಸ್ಪಷ್ಟನೆ ನೀಡಿದೆ. ಐಐಟಿ ಬಾಂಬೆ ನಡೆಸಿದ ಅಧ್ಯಯನದ ಫಲಿತಾಂಶದ ಆಧಾರದ ಮೇಲೆ ಇತ್ತೀಚಿನ ಮಾಧ್ಯಮಗಳ Read more…

BIG NEWS: ಊಹಾಪೋಹದ ಸುದ್ದಿ ಹರಡಿದ್ರೆ ಕಾನೂನು ಕ್ರಮ; ಗೃಹ ಸಚಿವರ ಖಡಕ್ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವೆ ಮತ್ತೆ ಲಾಕ್ ಡೌನ್ ಜಾರಿ ಬಗ್ಗೆ ಚರ್ಚೆ ನಡೆದಿದ್ದು, ದಿನಕ್ಕೊಂದು ಸುದ್ದಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ Read more…

ತಪ್ಪು ಹೇಳಿಕೆಗಳನ್ನು ನೀಡುವುದು ಬೇಡ; ಲಾಕ್ ಡೌನ್ ಬಗ್ಗೆ ಸಿಎಂ ಸ್ಪಷ್ಟನೆ

ಬೀದರ್: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮತ್ತೆ ಲಾಕ್ ಡೌನ್ ಜಾರಿಯಾಗುವ ಸಾಧ್ಯತೆ ಇದೆ ಎಂಬ ಚರ್ಚೆ ನಡೆಯುತ್ತಿದೆ. ಅಲ್ಲದೇ ಕೋವಿಡ್ ತಾಂತ್ರಿಕ ಸಲಹಾ ಸಮಿತಿ Read more…

BIG NEWS: ಆನ್ ಲೈನ್ ಪರೀಕ್ಷೆ ಬಗ್ಗೆ ಡಿಸಿಎಂ ಅಶ್ವತ್ಥನಾರಾಯಣ ಸ್ಪಷ್ಟನೆ

ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಆಲ್ ಲೈನ್ ಪರೀಕ್ಷೆಗಳನ್ನು ನಡೆಸಬೇಕು ಎಂಬ ಒತ್ತಾಯಗಳು ಕೇಳಿಬಂದಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಿಸಿಎಂ ಅಶ್ವತ್ಥ ನಾರಾಯಣ, Read more…

ಉಲ್ಟಾ ಹೊಡೆದ ಈಶ್ವರಪ್ಪ; ಮಾಧ್ಯಮಗಳ ವಿರುದ್ಧವೇ ತಿರುಗಿಬಿದ್ದ ಗ್ರಾಮೀಣಾಭಿವೃದ್ಧಿ ಸಚಿವ

ಬೆಂಗಳೂರು: ನನ್ನ ಇಲಾಖೆಯಲ್ಲಿನ ಸಮಸ್ಯೆಗಳ ಬಗ್ಗೆ ನಾನು ಸಿಎಂ ಗಮನಕ್ಕೆ ತಂದಿದ್ದೆ. ಈ ಬಗ್ಗೆ ರಾಷ್ಟ್ರೀಯ ನಾಯಕರ ಗಮನಕ್ಕೂ ತಂದಿದ್ದೆ ಹೊರತು ಯಾರ ವಿರುದ್ಧವೂ ದೂರು ನೀಡಿಲ್ಲ. ದೂರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...