alex Certify ಸ್ಪಷ್ಟನೆ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವಿವಾದದ ಬೆನ್ನಲ್ಲೇ ಎಚ್ಚೆತ್ತ ಉಮೇಶ್ ಕತ್ತಿ; ಬಿಪಿಎಲ್ ಕಾರ್ಡ್ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ

ಬೆಂಗಳೂರು; ಬಿಪಿಎಲ್ ಕಾರ್ಡ್ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆ ಎಚ್ಚೆತ್ತ ಸಚಿವ ಉಮೇಶ್ ಕತ್ತಿ, ಸ್ಪಷ್ಟನೆ ನೀಡಿದ್ದು, ಬಿಪಿಎಲ್ ಕಾರ್ಡ್ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ Read more…

‘ಸಲಾರ್’ ರೀಮೇಕ್ ಚಿತ್ರವೇ..? ಪ್ರಶಾಂತ್ ನೀಲ್ ಹೇಳಿದ್ದೇನು..?

ಬಾಹುಬಲಿ ಪ್ರಭಾಸ್ ಹಾಗೂ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ ಬಹುನಿರೀಕ್ಷಿತ ಸಲಾರ್ ಚಿತ್ರ ರೀಮೇಕ್ ಇರಬಹುದಾ…? ಸ್ಯಾಂಡಲ್ ವುಡ್ ನ ಹಿಟ್ ಚಿತ್ರವೊಂದರ Read more…

60 ವರ್ಷ ವಯಸ್ಸು ಅಥವಾ 33 ವರ್ಷ ಸೇವೆ: ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನ ಮಿತಿ ಬಗ್ಗೆ ವದಂತಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿಗೆ ಸಂಬಂಧಿಸಿದಂತೆ 33 ವರ್ಷಗಳ ಸೇವೆ ಅಥವಾ 60 ವರ್ಷ ವಯಸ್ಸು ಯಾವುದು ಮೊದಲೋ ಅದನ್ನು ಪರಿಗಣಿಸಿ ಸೇವಾ ನಿವೃತ್ತಿಗೊಳಿಸುವ ಬಗ್ಗೆ Read more…

BIG NEWS: ಕೊರೋನಾ ಲಸಿಕೆಯಿಂದ ಸಾವು ಸಂಭವಿಸಿಲ್ಲ, ಸ್ಪಷ್ಟನೆ

ಬಳ್ಳಾರಿ: ಕೊರೋನಾ ಲಸಿಕೆಯ ಆರಂಭದ ದಿನವೇ ಲಸಿಕೆ ಪಡೆದುಕೊಂಡಿದ್ದ ಬಳ್ಳಾರಿ ಜಿಲ್ಲೆ ಸಂಡೂರು ಸರ್ಕಾರಿ ಆಸ್ಪತ್ರೆಯ ಡಿ ದರ್ಜೆ ನೌಕರ ಸೋಮವಾರ ಕರ್ತವ್ಯದ ವೇಳೆಯಲ್ಲೇ ಮೃತಪಟ್ಟಿದ್ದಾರೆ. ಆದರೆ, ಅವರ Read more…

BREAKING NEWS: ಶಾಲೆ ಆರಂಭದ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ – ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಬೆಂಗಳೂರು: ಜನವರಿ 1ರಿಂದ ಶಾಲೆ-ಕಾಲೇಜು ಆರಂಭವಾಗಲಿದ್ದು, ಈ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಈಗಾಗಲೇ ಜನವರಿ Read more…

ಬಿಜೆಪಿ-ಜೆಡಿಎಸ್ ವಿಲೀನ ಪ್ರಶ್ನೆಯೆ ಇಲ್ಲ: ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಬೆಂಗಳೂರು: ಬಿಜೆಪಿ-ಜೆಡಿಎಸ್ ವಿಲೀನ ಪ್ರಶ್ನೆಯೇ ಇಲ್ಲ. ಇದೊಂದು ಸುಳ್ಳು ಸುದ್ದಿ ಎಂದು ಹೇಳುವ ಮೂಲಕ ಸಿಎಂ ಬಿ.ಎಸ್. ಯಡಿಯೂರಪ್ಪ ತಮ್ಮ ನಾಯಕತ್ವ ವಿಚಾರದ ಬಗ್ಗೆಯೂ ಎದ್ದಿರುವ ಗೊಂದಲದ ಬಗ್ಗೆ Read more…

‘ಗುಪ್ಕರ್ ಗ್ಯಾಂಗ್’ ಬಗ್ಗೆ ಅಮಿತ್ ಶಾ ಟೀಕೆ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಕಾಂಗ್ರೆಸ್

ನವದೆಹಲಿ: ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಗುಪ್ಕರ್ ಗ್ಯಾಂಗ್ ಮೈತ್ರಿ ಮಾಡಿಕೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರ ವಾಗ್ದಾಳಿ ನಡೆಸಿದ ಬೆನ್ನಲ್ಲೇ Read more…

BIG NEWS: ಶಾಲೆ ಪುನಾರಂಭ ಕುರಿತಾಗಿ ಸಿಎಂ ಯಡಿಯೂರಪ್ಪ ಸ್ಪಷ್ಟ ಮಾಹಿತಿ

ಶಾಲೆ ಆರಂಭಿಸುವ ಕುರಿತಾದ ಊಹಾಪೋಹಕ್ಕೆ ಕಿವಿಗೊಡಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ವದಂತಿಗಳಿಗೆ ಕಿವಿಗೊಡಬಾರದು ಎಂದು ಪೋಷಕರಿಗೆ ಮನವಿ ಮಾಡಿದ್ದಾರೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ Read more…

BIG NEWS: ಶಾಲೆ ಆರಂಭ ಕುರಿತಾಗಿ ಸರ್ಕಾರಕ್ಕೆ ಧಾವಂತವಿಲ್ಲ, ಪೋಷಕರಿಗೆ ಆತಂಕ ಬೇಡ – ಸಚಿವ ಸುರೇಶ್ ಕುಮಾರ್

ಯಾವುದೇ ಕಾರಣಕ್ಕೂ ಶಾಲೆಗಳನ್ನು ತೆರೆಯುವ ಧಾವಂತವಿಲ್ಲ. ನಮ್ಮ ಸರ್ಕಾರಕ್ಕೆ ಅಥವಾ ಶಿಕ್ಷಣ ಇಲಾಖೆಗೆ ಯಾವುದೇ ಧಾವಂತವಿಲ್ಲ. ನಮಗೆ ಮಕ್ಕಳ ಆರೋಗ್ಯ, ಸುರಕ್ಷತೆ ಅತ್ಯಂತ ಮುಖ್ಯವಾಗಿದೆ ಎಂದು ಶಿಕ್ಷಣ ಸಚಿವ Read more…

ಸಿಎಂ ಪುತ್ರ ವಿಜಯೇಂದ್ರ ಹಸ್ತಕ್ಷೇಪ: ಸಚಿವ ಶ್ರೀರಾಮುಲು ಸ್ಪಷ್ಟನೆ

ಕಲ್ಬುರ್ಗಿ: ಸಿಎಂ ಯಡಿಯೂರಪ್ಪ ಅವರ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎನ್ನುವ ಆರೋಪಗಳ ಕುರಿತಾಗಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಸ್ಪಷ್ಟನೆ Read more…

ಕೊರೊನಾ ಉಲ್ಬಣ: ಸೆ. 25 ರಿಂದ ದೇಶಾದ್ಯಂತ ಮತ್ತೊಂದು ಹಂತದ ಲಾಕ್ಡೌನ್ ಜಾರಿ ವದಂತಿ – ಇಲ್ಲಿದೆ ಈ ಕುರಿತ ನಿಜ ಸಂಗತಿ

ನವದೆಹಲಿ: ಸೆಪ್ಟಂಬರ್ 25 ರಿಂದ ಮತ್ತೊಂದು ಸುತ್ತಿನ ಲಾಕ್ಡೌನ್ ಜಾರಿ ಮಾಡಲಾಗುತ್ತದೆ. ದೇಶದಲ್ಲಿ ಕೊರೊನಾ ಸೋಂಕಿತರ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಂದು ಹಂತದಲ್ಲಿ ಲಾಕ್ ಡೌನ್ ಜಾರಿ ಮಾಡಲು Read more…

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಕೊರೊನಾ ಸಾಂಕ್ರಮಿಕ ರೋಗದ ಕಾರಣದಿಂದ ಉಂಟಾದ ಆರ್ಥಿಕ ಬಿಕ್ಕಟ್ಟಿನ ನಡುವೆ ಖರ್ಚು-ವೆಚ್ಚಗಳಿಗೆ ಕಡಿವಾಣ ಹಾಕಲು ಆರ್ಥಿಕ ಇಲಾಖೆ ಸುತ್ತೋಲೆ ಹೊರಡಿಸಿದ್ದು ಸರ್ಕಾರಿ ಉದ್ಯೋಗಗಳ ನೇಮಕಾತಿ ಮೇಲೆ ಪರಿಣಾಮ Read more…

ನಾಳೆಯೇ SSLC ಫಲಿತಾಂಶ ಪ್ರಕಟ ವದಂತಿ: ಸಚಿವರ ಸ್ಪಷ್ಟನೆ

ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ಸುದ್ದಿ ಹರಡಿದ್ದು, ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...