alex Certify ಸ್ಪೀಕರ್ ಕಾಗೇರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಳೆಯಿಂದ ಬಜೆಟ್ ಅಧಿವೇಶನ ಆರಂಭ; ಕೊನೆ ಅಧಿವೇಶನ ಶಾಸಕರು ಕಡ್ಡಾಯವಾಗಿ ಪಾಲ್ಗೊಳ್ಳಿ ಎಂದ ಸ್ಪೀಕರ್ ಕಾಗೇರಿ

ಬೆಂಗಳೂರು: ನಾಳೆಯಿಂದ ಫೆ.24 ರ ವರೆಗೆ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದು, ಇದು ವಿಧಾನಸಭೆಯ 15 ನೇ ಮತ್ತು ಕೊನೆಯ ಅಧಿವೇಶನವಾಗಿದೆ. ಶಾಸಕರು ನಿರ್ಲಕ್ಷ್ಯ ಮಾಡದೇ ಅಧಿವೇಶನಕ್ಕೆ ಹಾಜರಾಗುವಂತೆ Read more…

BREAKING NEWS: ರಾಜ್ಯದಲ್ಲಿ ಮತ್ತೊಂದು ಹೊಸ ಜಿಲ್ಲೆ ಉದಯ; ನೂತನ ಶಿರಸಿ ಜಿಲ್ಲೆ ರಚನೆ ಬಗ್ಗೆ ಸುಳಿವು ನೀಡಿದ ಸ್ಪೀಕರ್

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪ್ರತ್ಯೇಕ ಜಿಲ್ಲೆ ರಚನೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸುಳಿವು ನೀಡಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ Read more…

ಭಗವದ್ಗೀತೆ ಶಾಲಾ ಪಠ್ಯವಾಗುವ ಜತೆಗೆ ಕಡ್ಡಾಯವಾಗಿ ಕಲಿಸಬೇಕು: ಸ್ಪೀಕರ್ ಕಾಗೇರಿ

ದಾವಣಗೆರೆ: ಭಗವದ್ಗೀತೆ ಕಡ್ಡಾಯವಾಗಿ ಕಲಿಸಬೇಕು ಎಂದು ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ದಾವಣಗೆರೆಯಲ್ಲಿ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಆವರಣದಲ್ಲಿ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣಾ Read more…

BIG NEWS: ನನಗೆ ನ್ಯಾಯ ಕೊಡಿಸಿ ಎಂದು ಸದನದ ಬಾವಿಗಿಳಿದು ಕುಳಿತುಬಿಟ್ಟ ಶಾಸಕ; ಸದಸ್ಯರ ವರ್ತನೆಗೆ ಸ್ಪೀಕರ್ ಗರಂ

ಬೆಂಗಳೂರು: ಅನುದಾನ ಬಿಡುಗಡೆಯಲ್ಲಿ ಸಚಿವರಿಂದ ತಡೆ ನೀಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಹಗರಿಬೊಮ್ಮನಹಳ್ಳಿ ಕಾಂಗ್ರೆಸ್ ಶಾಸಕ ಭೀಮಾಶಂಕರ್, ವಿಧಾನಸಭೆಯ ಬಾವಿಗಿಳಿದು ಪ್ರತಿಭಟಿಸಿದ ಘಟನೆ ನಡೆದಿದೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ Read more…

ಸಿದ್ಧರಾಮಯ್ಯ ಪ್ರಶ್ನೆಗೆ ತಬ್ಬಿಬ್ಬಾಗಿ ಮುಜುಗರಕ್ಕೊಳಗಾದ ಸಚಿವ ಬಿ.ಸಿ. ಪಾಟೀಲ್

ವಿಧಾನಸಭೆಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಮುಜುಗರಕ್ಕೆ ಒಳಗಾಗಿದ್ದಾರೆ. ಬೆಳೆ ಹಾನಿ ಪರಿಹಾರದ ಬಗ್ಗೆ ಮಾಹಿತಿ ನೀಡಲು ಹೋದ ಅವರು ಮುಜುಗರಕ್ಕೆ ಒಳಗಾಗಿದ್ದಾರೆ. ಬಾದಾಮಿ ಕ್ಷೇತ್ರದಲ್ಲಿ ಬೆಳೆ ಹಾನಿ Read more…

BIG NEWS: ಹುಚ್ಚಾಸ್ಪತ್ರೆಯಲ್ಲಿ ಕಿರುಚಾಡಿದಂತೆ ಏನಿದು ? JDS ಶಾಸಕ ಅನ್ನದಾನಿ ವಿರುದ್ಧ ಸ್ಪೀಕರ್ ಗರಂ

ಬೆಂಗಳೂರು: ವಿಧಾನಸಭೆಯಲ್ಲಿ ಇಂದು ʼಹಿಂದಿ ದಿವಸ್ʼ ಆಚರಣೆ ವಿಚಾರ ಭಾರಿ ಚರ್ಚೆಗೆ ಕಾರಣವಾಗಿದ್ದು, ಜೆಡಿಎಸ್ ಸದಸ್ಯರು ಹಿಂದಿ ಹೇರಿಕೆ ಸರಿಯಲ್ಲ ಎಂದು ಪ್ರತಿಭಟನೆ ನಡೆಸಿದರು. ಈ ವೇಳೆ ಜೆಡಿಎಸ್ Read more…

BIG NEWS: ಸ್ಪೀಕರ್ ಕಾಗೇರಿ ರಾಜ್ಯ ಸರ್ಕಾರದ ಕೈಗೊಂಬೆ; RSS ಸೂಚನೆಯಂತೆ ಸಿಎಂ ಬೊಮ್ಮಾಯಿ ಕೆಲಸ; ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ವಿಧಾನಸಭೆ ಕಲಾಪವನ್ನು ಸ್ಪೀಕರ್ ಕಾಗೇರಿ ಮುಂದೂಡಿದ್ದಾರೆ. ಜನರ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶವನ್ನೇ ನೀಡುತ್ತಿಲ್ಲ. ಸಿಎಂ ಬೊಮ್ಮಾಯಿ ಅವರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯೇ ಇಲ್ಲ ಎಂದು ವಿಪಕ್ಷ Read more…

BIG NEWS: ಸರ್ಕಾರದ ಅಧಿಕಾರಶಾಹಿ ಧೋರಣೆ ವಿರುದ್ಧ ಗುಡುಗಿದ ಸ್ಪೀಕರ್ ಕಾಗೇರಿ

ಬೆಂಗಳೂರು: ವಿಧಾನಸಭಾ ಸ್ಪೀಕರ್ ಆಗಿ 2 ವರ್ಷಗಳಲ್ಲಿ ಅನೇಕ ಕಠಿಣ ನಿಲುವುಗಳನ್ನು ತೆಗೆದುಕೊಂಡಿದ್ದೇನೆ. ಸಭಾಧ್ಯಕ್ಷನಾಗಿ ನಿಸ್ಪಕ್ಷಪಾತ ಧೋರಣೆ ಅನುಸರಿಸಿದ್ದೇನೆ. ಸದಸ್ಯರನ್ನು ಜವಾಬ್ದಾರಿಯಿಂದ ನಿಭಾಯಿಸಿದ್ದೇನೆ. ಕನಿಷ್ಠ 60 ದಿನ ಅಧಿವೇಶನ Read more…

ಸಾಲ ಮನ್ನಾ: ರೈತ ಸಮುದಾಯಕ್ಕೆ ಮತ್ತೊಂದು ‘ಗುಡ್ ನ್ಯೂಸ್’

ಬೆಂಗಳೂರು: ಸಾಲ ಮನ್ನಾ ಗೊಂದಲ ಇತ್ಯರ್ಥಪಡಿಸುವಂತೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚನೆ ನೀಡಿದ್ದಾರೆ. ವಿಧಾನಸೌಧದ ತಮ್ಮ ಕೊಠಡಿಗೆ ಸಚಿವರನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...