Tag: ಸ್ಪೀಕರ್ ಯು.ಟಿ.ಖಾದರ್

ಇನ್ನು ಮುಂದೆ ಪ್ರತಿ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ: ಸಿಎಂ ಘೋಷಣೆ

ಬೆಂಗಳೂರು: ಇನ್ನು ಮುಂದೆ ಪ್ರತಿ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ ನಡೆಸಲಾಗುವುದು ಎಂದು ಮುಖ್ಯಮಂತ್ರಿ…

ಲಕ್ಷ್ಮಿ ಹೆಬ್ಬಾಳ್ಕರ್ -ಸಿ.ಟಿ. ರವಿ ಪ್ರಕರಣ: ಸ್ಪೀಕರ್ ಯು.ಟಿ. ಖಾದರ್ ಪ್ರತಿಕ್ರಿಯೆ

ಮೈಸೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ…

ಪ್ರಯಾಗ್ ರಾಜ್ ಮಹಾಕುಂಭಮೇಳದಲ್ಲಿ ಸ್ಪೀಕರ್ ಯು.ಟಿ. ಖಾದರ್ ಭಾಗಿ

ಲಖನೌ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕರ್ನಾಟಕ ವಿಧಾಣಸಭೆ ಅಧ್ಯಕ್ಷ…

ಸುವರ್ಣಸೌಧದಲ್ಲಿನ ಸಾವರ್ಕರ್ ಫೋಟೋ ತೆಗೆಯುವ ಬಗ್ಗೆ ಸ್ಪೀಕರ್ ಯು.ಟಿ. ಖಾದರ್ ಮಹತ್ವದ ಹೇಳಿಕೆ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ವಿಧಾನಸಭೆಯಲ್ಲಿ ಬಿಜೆಪಿ ಅವಧಿಯಲ್ಲಿ ಅಳವಡಿಸಿದ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್…

ಬೆಳಗಾವಿ ವಿಧಾನಮಂಡಲ ಚಳಿಗಾಲ ಅಧಿವೇಶನ: ಅಗತ್ಯ ಸಿದ್ಧತೆಗೆ ಸ್ಪೀಕರ್ ಯು.ಟಿ.ಖಾದರ್ ಸೂಚನೆ

ಬೆಳಗಾವಿ: ಪ್ರಸಕ್ತ ಸಾಲಿನ ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ಜರುಗಲಿರುವ ವಿಧಾನಮಂಡಳದ ಚಳಿಗಾಲ ಅಧೀವೇಶನವನ್ನು ಕಳೆದ ಬಾರಿಯಂತೆ…

ಮುಡಾ ಹಗರಣ ಚರ್ಚೆಗೆ ಆಗ್ರಹಿಸಿ ವಿಪಕ್ಷಗಳ ಪ್ರತಿಭಟನೆ: ಕೆಟ್ಟ ಸಂಪ್ರದಾಯ ಮುಂದುವರೆಸಲ್ಲ; ನಿಯಮಗಳ ವಿರುದ್ಧ ನಡೆಯುವುದೂ ಇಲ್ಲ; ಸ್ಪೀಕರ್ ಖಡಕ್ ಹೇಳಿಕೆ

ಬೆಂಗಳೂರು: ಮುಡಾ ಅಕ್ರಮ ಪ್ರಕರಣವನ್ನು ಸದನದಲ್ಲಿ ಚರ್ಚೆ ನಡೆಸಲು ಅವಕಾಶ ನೀಡುವಂತೆ ಆಗ್ರಹಿಸಿ ಬಿಜೆಪಿ ಹಾಗೂ…

ವಿನೂತನ ಪ್ರಯೋಗಕ್ಕೆ ನಾಂದಿ ಹಾಡಿದ ಸ್ಪೀಕರ್ ಖಾದರ್: ವಿಧಾನಸಭೆಯಲ್ಲಿ ಕಲಾಪ ವೀಕ್ಷಿಸಿದ ಪೌರಕಾರ್ಮಿಕರು

ಬೆಂಗಳೂರು: ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಅವರು ವಿನೂತನ ಪ್ರಯೋಗಕ್ಕೆ ನಾಂದಿ ಹಾಡಿದ್ದು, ಪೌರಕಾರ್ಮಿಕರಿಗೆ ಗೌರವ…

ಬೆಳಗಾವಿಯಲ್ಲಿ ಶಾಸಕರ ಭವನ ನಿರ್ಮಾಣ: ಸ್ಪೀಕರ್ ಖಾದರ್

ಬೆಳಗಾವಿ(ಸುವರ್ಣಸೌಧ): ಬೆಳಗಾವಿಯ ಸುವರ್ಣ ಸೌಧದ ಆವರಣದಲ್ಲಿ ಶಾಸಕರ ಭವನ ನಿರ್ಮಾಣಕ್ಕೆ ಬದ್ಧರಾಗಿದ್ದೇವೆ ಎಂದು ವಿಧಾನಸಭೆಯ ಅಧ್ಯಕ್ಷ…

ರಾಜ್ಯದ ಹೆಚ್ಚುವರಿ ಭಾಷೆಯಾಗಿ ತುಳು ಸೇರ್ಪಡೆಗೆ ಸ್ಪೀಕರ್ ಖಾದರ್ ಸಲಹೆ

ಬೆಂಗಳೂರು: ಕಂಬಳ ಮತ್ತು ಯಕ್ಷಗಾನ ದಕ್ಷಿಣ ಕನ್ನಡ ಜಿಲ್ಲೆಯ ಎರಡು ಕಣ್ಣುಗಳು ಎಂದು ವಿಧಾನಸಭೆ ಅಧ್ಯಕ್ಷ…

BIG NEWS: ಸ್ಪೀಕರ್ ವಿರುದ್ಧ ಬಿಜೆಪಿ ಸದಸ್ಯರಿಂದ ಅವಿಶ್ವಾಸ ಗೊತ್ತುವಳಿ ನೊಟೀಸ್

ಬೆಂಗಳೂರು: ಸ್ಪೀಕರ್ ಯು.ಟಿ.ಖಾದರ್ ಸದನದ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಸ್ಪೀಕರ್ ವಿರುದ್ಧ…