alex Certify ಸ್ಪೋಟ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ತಾಲಿಬಾನ್ ಆಡಳಿತದ ಕಾಬೂಲ್ ಮಸೀದಿಯಲ್ಲಿ ಸ್ಪೋಟ: 12 ಜನ ಸಾವು, 32 ಮಂದಿಗೆ ಗಾಯ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮಸೀದಿಯಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. 32 ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಉಲ್ಲೇಖಿಸಿ ಸ್ಪುಟ್ನಿಕ್ ವರದಿ ಮಾಡಿದೆ. ಘಟನೆಗೆ Read more…

BIG BREAKING: ಕಾಬೂಲ್ ಏರ್ಪೋರ್ಟ್ ಬಳಿ ಮತ್ತೊಂದು ಸ್ಪೋಟ

ಕಾಬೂಲ್: ಅಫ್ಘಾನಿಸ್ಥಾನ ರಾಜಧಾನಿ ಕಾಬೂಲ್ ವಿಮಾನ ನಿಲ್ದಾಣದ ಬಳಿ ಮತ್ತೊಂದು ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಭಾರಿ ಹಾನಿಯಾಗಿರುವ ಸಾಧ್ಯತೆ ಇದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಇತ್ತೀಚೆಗಷ್ಟೇ ಅಮೆರಿಕ ಹಾಗೂ Read more…

BIG NEWS: ಸೈನಿಕರ ಸಾವಿಗೆ ಸೇಡು ತೀರಿಸಿಕೊಳ್ಳಲು ಮುಂದಾದ ಅಮೆರಿಕ, ಉಗ್ರರ ಸದೆಬಡಿಯಲು ಮತ್ತೊಂದು ಯುದ್ಧ

ವಾಷಿಂಗ್ಟನ್: 13 ಮಂದಿ ಅಮೆರಿಕ ಯೋಧರ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳಲು ಅಮೆರಿಕ ಸೇನೆ ಮುಂದಾಗಿದ್ದು ಮತ್ತೊಂದು ಯುದ್ಧಕ್ಕೆ ಅಣಿಯಾಗುತ್ತಿದೆ. ಐಸಿಸಿ ಸದೆಬಡಿಯಲು ಮತ್ತಷ್ಟು ಸೇನೆಯನ್ನು ಆಫ್ಘಾನಿಸ್ತಾನಕ್ಕೆ ರವಾನಿಸಲಿದ್ದು, ಅಫ್ಘಾನಿಸ್ತಾನದಲ್ಲಿ Read more…

ಕಾಬೂಲ್ ಸ್ಫೋಟ, ಸೈನಿಕರ ಸಾವಿಗೆ ‘ದೊಡ್ಡಣ್ಣ’ ಕೆಂಡಾಮಂಡಲ: ಕಮಾಂಡೋಗಳನ್ನು ಕೊಂದವರನ್ನು ಸುಮ್ಮನೆ ಬಿಡಲ್ಲ; ಉಗ್ರರಿಗೆ ಬೈಡೆನ್ ವಾರ್ನಿಂಗ್

ವಾಷಿಂಗ್ಟನ್: ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರ್ನಿಂಗ್ ಮಾಡಿದ ಅಮೆರಿಕ ಅಧ್ಯಕ್ಷ ಜೋ ಬೈಡೆನ್, ನಾವು ಉಗ್ರರ ದಾಳಿಗಳಿಂದ ಕಂಗೆಡುವುವುದಿಲ್ಲ. ಜನರನ್ನು ಸುರಕ್ಷಿತವಾಗಿ ಸ್ಥಳಾಂತರ Read more…

‘ತಾಲಿಬಾನ್’ಗಳಿಂದ ಬೆಚ್ಚಿಬೀಳಿಸುವ ಕೃತ್ಯ: ರಕ್ತದ ಕೋಡಿ ಹರಿಸಿದ ‘ಉಗ್ರರು’ -ಕಾಬೂಲ್ ಏರ್ಪೋರ್ಟ್ ನಲ್ಲಿ ಹೆಣಗಳ ರಾಶಿ…?

ಆಫ್ಘಾನಿಸ್ತಾನ ರಾಜಧಾನಿ ಕಾಬೂಲ್ ಏರ್ಪೋರ್ಟ್ ಹಾಗೂ ಅಮೆರಿಕ ಮಿತ್ರಪಡೆಗಳನ್ನು ಗುರಿಯಾಗಿಸಿಕೊಂಡು ತಾಲಿಬಾನ್ ಭಯೋತ್ಪಾದಕರು ಭಾರಿ ದಾಳಿ ನಡೆಸಿದ್ದಾರೆ. ಆಫ್ಘನ್ನರು ದೇಶದಿಂದ ಪಲಾಯನ ಮಾಡದಂತೆ ತಡೆಯಲು ಫೈರಿಂಗ್ ಮಾಡುತ್ತಿದ್ದ ತಾಲಿಬಾನ್ Read more…

BIG BREAKING: ಕಾಬೂಲ್ ನಲ್ಲಿ ಅಮೆರಿಕ ಯೋಧರ ಗುರಿಯಾಗಿಸಿ ಆತ್ಮಾಹುತಿ ದಾಳಿ? ಸ್ಪೋಟದಲ್ಲಿ 13 ಮಂದಿ ಸಾವು

ಕಾಬೂಲ್: ಆಫ್ಘಾನಿಸ್ಥಾನ ವಿಮಾನ ನಿಲ್ದಾಣದ ಗೇಟ್ ಬಳಿ ಸ್ಫೋಟ ಸಂಭವಿಸಿದ್ದು, ಮೊದಲು ಇಟಲಿ ವಿಮಾನವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ನಂತರ ಉಗ್ರರು ಆತ್ಮಾಹುತಿ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. Read more…

BIG BREAKING NEWS: ಕಾಬೂಲ್ ಏರ್ಪೋರ್ಟ್ ಬಳಿ ಭಾರಿ ಸ್ಪೋಟ, ಆತ್ಮಾಹುತಿ ದಾಳಿ ಶಂಕೆ

ಕಾಬೂಲ್: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ವಿಮಾನ ನಿಲ್ದಾಣದ ಹೊರಗೆ ಭಾರಿ ಸ್ಫೋಟ ಸಂಭವಿಸಿದೆ ಎಂದು ಪೆಂಟಗಾನ್ ಹೇಳಿದೆ. ವಕ್ತಾರ ಜಾನ್ ಕಿರ್ಬಿ ಅವರು, ಸ್ಫೋಟದಲ್ಲಿ ಸಾವು ನೋವುಗಳ ಬಗ್ಗೆ Read more…

SHOCKING: ಬ್ಲೂಟೂತ್ ಇಯರ್ ಫೋನ್ ಸ್ಪೋಟದಿಂದ ಯುವಕ ಸಾವು

ಜೈಪುರ: ಬ್ಲೂಟೂತ್ ಇಯರ್ ಫೋನ್ ಸ್ಪೋಟದಿಂದ ಯುವಕ ಸಾವು ಕಂಡ ಘಟನೆ ನಡೆದಿದ್ದು, ದೇಶದಲ್ಲಿಯೇ ಇದು ಮೊದಲ ಪ್ರಕರಣವೆಂದು ಹೇಳಲಾಗಿದೆ. ರಾಜಸ್ತಾನದ ಜೈಪುರ ಜಿಲ್ಲೆಯ ಉದಯಪುರ ಗ್ರಾಮದ ಯುವಕನೊಬ್ಬ Read more…

ಆಟವಾಡುವಾಗಲೇ ಆಘಾತಕಾರಿ ಘಟನೆ: ಮೊಬೈಲ್ ಬ್ಯಾಟರಿ ಸ್ಪೋಟಿಸಿ ಬಾಲಕನಿಗೆ ಗಾಯ

ಹಾವೇರಿ: ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹುರಳಿಕುಪ್ಪಿ ಗ್ರಾಮದ ಮೊಬೈಲ್ ಬ್ಯಾಟರಿ ಸ್ಫೋಟಗೊಂಡು 10 ವರ್ಷದ ಬಾಲಕ ಗಾಯಗೊಂಡಿದ್ದಾನೆ. ಕಾರ್ತಿಕ್ ಕಲಾದಗಿ ಗಾಯಗೊಂಡ ಬಾಲಕ ಎಂದು ಹೇಳಲಾಗಿದೆ. ಆತನ Read more…

BREAKING NEWS: ಜಮ್ಮು ವಿಮಾನ ನಿಲ್ದಾಣದಲ್ಲಿ ಸ್ಫೋಟ

ಜಮ್ಮು: ಭಾನುವಾರ ಬೆಳಗಿನ ಜಾವ 1.40 ಸುಮಾರಿಗೆ ಜಮ್ಮು ವಿಮಾನ ನಿಲ್ದಾಣದಲ್ಲಿ ಸ್ಫೋಟ ಸಂಭವಿಸಿದೆ. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ವಿಧಿವಿಜ್ಞಾನ ತಂಡ ತಜ್ಞರು ಭೇಟಿ ನೀಡಿ ಪರಿಶೀಲನೆ Read more…

ಡಿಟೋನೇಟರ್ ಸ್ಪೋಟಗೊಂದು ಇಬ್ಬರು ಮಕ್ಕಳಿಗೆ ಗಾಯ, ಬಾಂಬ್ ನಿಷ್ಕ್ರಿಯದಳ ಪರಿಶೀಲನೆ

ಹಾಸನ: ಡಿಟೋನೇಟರ್ ಸ್ಫೋಟಗೊಂಡು ಇಬ್ಬರು ಮಕ್ಕಳು ಗಾಯಗೊಂಡ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನೇನಹಳ್ಳಿಯಲ್ಲಿ ನಡೆದಿದೆ. ಅಭಿಷೇಕ್(12), ಕೃತಿಕಾ(8) ಗಾಯಗೊಂಡವರು ಎಂದು ಹೇಳಲಾಗಿದೆ. ಎತ್ತಿನಹೊಳೆ ಕಾಮಗಾರಿಗಾಗಿ ತಂದಿದ್ದ Read more…

ಗೂಡಂಗಡಿಯಲ್ಲಿ ಸಿಲಿಂಡರ್ ಸ್ಪೋಟ: ಮಾವ – ಸೊಸೆ ಸಜೀವ ದಹನ

ಗೂಡಂಗಡಿಯಲ್ಲಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಮಾವ -‌ ಸೊಸೆ ಸಜೀವ ದಹನವಾಗಿರುವ ದಾರುಣ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. 30ವರ್ಷದ ಕೃಷ್ಣಮೂರ್ತಿ ಹಾಗೂ ಅವರ ಅಕ್ಕನ ಮಗಳು 11 Read more…

BREAKING NEWS: ಕೆಮಿಕಲ್ ಇಂಡಸ್ಟ್ರಿಯಲ್ಲಿ ಗ್ಯಾಸ್ ಸೋರಿಕೆಯಾಗಿ ಸ್ಪೋಟ; ಇಬ್ಬರು ಕಾರ್ಮಿಕರ ಸಾವು

ಆಂಧ್ರಪ್ರದೇಶದ ಕಾಕಿನಾಡದಲ್ಲಿ ಕೆಮಿಕಲ್ ಇಂಡಸ್ಟ್ರಿಯಲ್ಲಿ ಸ್ಪೋಟ ಸಂಭವಿಸಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಏರ್ ಗ್ಯಾಸ್ ಸೋರಿಕೆಯಾಗಿ ಸ್ಫೋಟ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಆರು ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ. Read more…

ಸ್ಪೋಟಕ್ಕೆ ಸರ್ಕಾರದ ವೈಫಲ್ಯವೇ ಕಾರಣ, ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಿದ್ಧರಾಮಯ್ಯ ವಾಗ್ದಾಳಿ

ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಬಳಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ದುರಂತಕ್ಕೆ ಸರ್ಕಾರದ ವೈಫಲ್ಯವೇ ಕಾರಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ Read more…

LPG ಸಿಲಿಂಡರ್‌ ಬಳಕೆದಾರರಿಗೆ ತಿಳಿದಿರಲೇ ಬೇಕು ಈ ಬಹು ಮುಖ್ಯ ಮಾಹಿತಿ

ಗ್ಯಾಸ್ ಸಿಲಿಂಡರ್ ಸ್ಪೋಟಗಳು ಆಗಾಗ ನಡೆಯುತ್ತಲೇ ಇರುತ್ತವೆ. ಸಾಕಷ್ಟು ಜನರ ಜೀವ ಈ ಸಿಲಿಂಡರ್ ಸ್ಪೋಟಕ್ಕೆ ಬಲಿಯಾಗಿರೋದನ್ನು ನೋಡಿದ್ದೇವೆ. ಇನ್ನಷ್ಟು ಜನರಿಗೆ ಗಂಭೀರ ಸ್ವರೂಪದ ಗಾಯಗಳೂ ಆಗಿವೆ. ಎಲ್‌ಪಿಜಿಗೆ Read more…

BREAKING NEWS: ಬಿಜೆಪಿ ಕಾರ್ಯಕ್ರಮದಲ್ಲಿ ಬಲೂನ್ ಸ್ಫೋಟ – ಮಾಜಿ ಸಚಿವ, ಸಂಸದರ ಪತ್ನಿ ಸೇರಿ 6 ಮಂದಿ ಗಾಯ

ಹರಿಯಾಣದ ರೋಹ್ಟಕ್ ನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ನೈಟ್ರೋಜನ್ ತುಂಬಿದ ಬಲೂನ್ ಸ್ಪೋಟಗೊಂಡಿದ್ದು ಆರು ಮಂದಿ ಗಾಯಗೊಂಡಿದ್ದಾರೆ. ರೋಹ್ಟಕ್ ನಲ್ಲಿ ಬಿಜೆಪಿ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಬಲೂನ್ ಸ್ಪೋಟಗೊಂಡಿದೆ. Read more…

BIG BREAKING NEWS: ಹುಣಸೋಡು ಸ್ಪೋಟಕ್ಕೆ ಜಿಲೆಟಿನ್, ಡಿಟೋನೇಟರ್ ಬಳಕೆ ದೃಢ

ಶಿವಮೊಗ್ಗ ತಾಲೂಕಿನ ಹುಣಸೋಡು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಸ್ಪೋಟಕ್ಕೆ ಜಿಲೆಟಿನ್ ಕಡ್ಡಿ, ಡಿಟೋನೇಟರ್ ಬಳಕೆಯಾಗಿರುವುದು ದೃಢಪಟ್ಟಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿದ್ದು Read more…

ನಾವು ಸತ್ತ ಮೇಲೆ ಬರ್ತಾರೆನೋ… ಅಳಲು ಕೇಳದೇ ಹೋದ ಸಿಎಂ ವಿರುದ್ಧ ಹುಣಸೋಡು ಗ್ರಾಮಸ್ಥರ ಆಕ್ರೋಶ

ಶಿವಮೊಗ್ಗ: ನಾವು ಸತ್ತ ಮೇಲೆ ಮುಖ್ಯಮಂತ್ರಿ ಬರುತ್ತಾರೆಯೇ ಎಂದು ಹುಣಸೋಡು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗ್ಗೆಯಿಂದ ನೋವು ಹೇಳಿಕೊಳ್ಳಲು ಕಾಯುತ್ತಿದ್ದೇವೆ. ಆದರೆ, ಸಿಎಂ ಕೇವಲ ಕಾಟಾಚಾರದ ಭೇಟಿ ನೀಡಿದ್ದಾರೆ Read more…

BIG NEWS: ಶಿವಮೊಗ್ಗ ದುರ್ಘಟನೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಕಲ್ಲುಕ್ವಾರೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದು ಗಣಿ Read more…

ಪಟಾಕಿ ಗೋದಾಮಿನಲ್ಲಿ ನಡೆದಿದೆ ನಡೆಯಬಾರದ ಘಟನೆ: ಇಬ್ಬರು ಸಜೀವ ದಹನ

ಪಲ್ಲಿಪಾಲಯಂ ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ ಉಂಟಾಗಿದ್ದು ಇಬ್ಬರು ಸಜೀವ ದಹನವಾಗಿದ್ದಾರೆ. ತಮಿಳುನಾಡಿನ ನಾಮಕಲ್ ಜಿಲ್ಲೆಯ ಪಲ್ಲಿಪಾಲಯಂ ಪಟಾಕಿ ಗೋದಾಮಿನಲ್ಲಿ ಈ ಘಟನೆ ನಡೆದಿದೆ. ಪಟಾಕಿ ಗೋದಾಮಿನಲ್ಲಿ ಉಂಟಾದ Read more…

ಜೇಬಿನಲ್ಲಿದ್ದ ಮೊಬೈಲ್ ಸ್ಪೋಟ: ಆಸ್ಪತ್ರೆ ಸೇರಿದ ಯುವಕ

ಜೇಬಿನಲ್ಲಿದ್ದ ಮೊಬೈಲ್ ಸ್ಪೋಟಗೊಂಡ ಪರಿಣಾಮ ಬೈಕಿನಲ್ಲಿ ತೆರಳುತ್ತಿದ್ದ ಯುವಕ ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕುಪ್ಪಗಡ್ಡೆ ಗ್ರಾಮದ ಬಳಿ ನಡೆದಿದೆ. ತವನಂದಿಯ 22 Read more…

ಕಾರ್ಮೋಡದ ನಡುವೆ ಉದಯಿಸಿದ ಬೆಳ್ಳಿಗೆರೆ ಈ ಜಾರ್ಜ್

ನಗರ ಪ್ರದೇಶದ ಮಿತಿಯಲ್ಲಿ ಅಪಾಯಕಾರಿ ರಾಸಾಯನಿಕಗಳ ಸಂಗ್ರಹವಿಟ್ಟುಕೊಂಡರೆ ಅದೆಂಥಾ ಅಪಾಯಕಾರಿ ಮುನ್ಸೂಚನೆ ಎಂದು ಬೈರೂತ್‌ ಬಾಂಬ್ ಸ್ಪೋಟದ ಘಟನೆಯಿಂದ ತಿಳಿದುಕೊಂಡಿದ್ದೇವೆ. ಸ್ಫೋಟದ ವೇಳೆ ತೆಗೆದುಕೊಂಡ ಸಾಕಷ್ಟು ವಿಡಿಯೋಗಳು ವೈರಲ್ Read more…

ಭೀಕರ ಶಬ್ದಕ್ಕೆ ಬೆಚ್ಚಿಬಿದ್ದು ಓಡಿದ್ಲು ಫೋಟೋ ತೆಗೆಸಿಕೊಳ್ಳುತ್ತಿದ್ದ ವಧು

ಬೈರೂತ್ ಬಂದರಿನ‌ ಗೋದಾಮಿನಲ್ಲಿ ಮಂಗಳವಾರ ಸಂಭವಿಸಿದ ಭಾರಿ ಸ್ಫೋಟಕ್ಕೆ ಇಡೀ ಲೆಬನಾನ್ ಬೆಚ್ಚಿ ಬಿದ್ದಿದೆ.‌ ಲೆಬನಾನ್ ರಾಜಧಾನಿ ಬೈರೂತ್ ನ ಬಂದರಿನಲ್ಲಿ ಘಟನೆ ನಡೆದಿದ್ದು, 75 ಜನ ಮೃತಪಟ್ಟಿದ್ದಾರೆ.‌ Read more…

ಬೆಳಗಾವಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಪೋಟ, ವೈದ್ಯ ಸೇರಿ ಮೂವರಿಗೆ ಗಾಯ

ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಪೋಟವಾಗಿ ವೈದ್ಯ ಸೇರಿ ಮೂವರು ಗಾಯಗೊಂಡಿದ್ದಾರೆ. ತುರ್ತು ಚಿಕಿತ್ಸಾ ಘಟಕದಲ್ಲಿ ಆಕ್ಸಿಜನ್ ಖಾಲಿಯಾಗಿದ್ದ ಕಾರಣ ಬದಲಿ ಸಿಲಿಂಡರ್ ಜೋಡಿಸುವಾಗ ತಾಂತ್ರಿಕ ದೋಷದಿಂದ Read more…

ಮುಂದಿನ ತಿಂಗಳು ಕೊರೋನಾ ಸ್ಫೋಟ: ಇಲ್ಲಿದೆ ಆಘಾತಕಾರಿ ಮಾಹಿತಿ

ಚಿಕ್ಕಬಳ್ಳಾಪುರ: ಜುಲೈನಲ್ಲಿ ಕೊರೊನಾ ಸೋಂಕು ತೀವ್ರವಾಗಿ ಏರಿಕೆಯಾಗಲಿದೆ ಎಂದು ಪರಿಣಿತರು ಮಾಹಿತಿ ನೀಡಿದ್ದಾರೆ. ಜುಲೈ ತಿಂಗಳಲ್ಲಿ ಕೊರೊನಾ ಸೋಂಕು ತೀವ್ರ ಏರಿಕೆ ಬಗ್ಗೆ ತಜ್ಞರು ಅಂದಾಜು ಮಾಡಿದ್ದಾರೆ. ಪರಿಸ್ಥಿತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...