alex Certify ಸ್ಯಾಂಡಲ್ ವುಡ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಆಗಸ್ಟ್ 12 ರಂದು ವಿಶ್ವಾದ್ಯಂತ ತೆರೆ ಕಾಣಲಿದೆ ‘ಗಾಳಿಪಟ-2’

ಬಹುನಿರೀಕ್ಷಿತ ‘ಗಾಳಿಪಟ-2’ ಚಿತ್ರ ಆಗಸ್ಟ್ 12 ರಂದು ವಿಶ್ವಾದ್ಯಂತ ತೆರೆ ಕಾಣಲಿದೆ ಎಂದು ಸಿನಿಮಾ ಪ್ರಚಾರ ತಂಡದ ಕಲಾವಿದರಾದ ನಯನಾ ಶರತ್ ಮತ್ತು ಮಡೇನೂರು ಮನು ತಿಳಿಸಿದರು. ಅವರು Read more…

ಸ್ನೇಹಿತೆ ತುಟಿಗೆ ಚುಂಬಿಸಿ ಹೊಗೆ ಬಿಟ್ಟ ನಿಶ್ವಿಕಾ ನಾಯ್ಡು; ಗೋವಾದಲ್ಲಿ ಸ್ಯಾಂಡಲ್ ವುಡ್ ನಟಿಯ ಹುಕ್ಕಾ ಪಾರ್ಟಿ ಕಂಡು ಶಾಕ್ ಆದ ಅಭಿಮಾನಿಗಳು

ಪಕ್ಕಾ ಹೋಮ್ಲಿ ಲುಕ್ ನಲ್ಲಿ, ಮನೆ ಮಗಳಂತ ಪಾತ್ರಗಳಲ್ಲಿ ಅಭಿನಯಿಸಿ ಅಭಿಮಾನಿಗಳ ಹೃದಯ ಗೆದ್ದ ನಟಿ ನಿಶ್ವಿಕಾ ನಾಯ್ಡು, ಹುಕ್ಕಾ ಸೇದಿ ಸುದ್ದಿಯಾಗಿದ್ದಾರೆ. ಗೋವಾದ ಕ್ಯಾಸಿನೋದಲ್ಲಿ ಹುಕ್ಕಾ ಪಾರ್ಟಿಯಲ್ಲಿ Read more…

BIG NEWS: ನಟ ದಿಗಂತ್ ಕತ್ತಿಗೆ ಪೆಟ್ಟು; ಗೋವಾದಿಂದ ಬೆಂಗಳೂರು ಆಸ್ಪತ್ರೆಗೆ ಏರ್ ಲಿಫ್ಟ್

ಬೆಂಗಳೂರು: ಸ್ಯಾಂಡಲ್ ವುಡ್ ನಟ ದಿಗಂತ್ ಕತ್ತಿಗೆ ಗಂಭೀರವಾಗಿ ಗಾಯವಾಗಿದ್ದು, ಅವರನ್ನು ಗೋವಾದಿಂದ ಬೆಂಗಳೂರಿನ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿದೆ. ನಟ ದಿಗಂತ್ ಪತ್ನಿ ಐಂದ್ರಿತಾ ಜತೆ ಗೋವಾಗೆ Read more…

BIG BREAKING; ಯುವ ನಟನ ಬರ್ಬರ ಹತ್ಯೆ; ಬೆಚ್ಚಿ ಬಿದ್ದ ಸ್ಯಾಂಡಲ್ ವುಡ್

ಬೆಂಗಳೂರು: ಕನ್ನಡ ಚಿತ್ರರಂಗದ ಯುವ ನಟ ಸತೀಶ್ ವಜ್ರನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಆರ್.ಆರ್.ನಗರದಲ್ಲಿ ನಡೆದಿದೆ. ಮನೆಯಲ್ಲಿಯೇ ದುಷ್ಕರ್ಮಿಗಳು ಸತೀಶ್ ನನ್ನು ಹತ್ಯೆಗೈದಿದ್ದು, ಚಾಕುವಿನಿಂದ Read more…

ತೆರೆ ಮೇಲೆ ಒಟ್ಟಿಗೆ ಕಾಣಿಸಿಕೊಳ್ಳಲಿದೆ ಹ್ಯಾಟ್ರಿಕ್ ಹೀರೋ – ಸೂಪರ್ ಸ್ಟಾರ್ ಜೋಡಿ

ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಜೊತೆಗೆ ಇದೇ ಮೊದಲ ಬಾರಿಗೆ ನಟಿಸುತ್ತಿದ್ದಾರೆ. ರಜನಿಕಾಂತ್ ನಟಿಸುತ್ತಿರುವ ತಲೈವರ್ 169 ಚಿತ್ರದಲ್ಲಿ ಶಿವಣ್ಣ Read more…

ಡಾ. ರಾಜ್​ಕುಮಾರ್​ ಮತ್ತು ಪಾರ್ವತಮ್ಮನವರು ಹೇಳಿಕೊಟ್ಟ ಬದುಕಿನ ಪಾಠಗಳು

ಇಂದು ಕನ್ನಡದ ಕಣ್ಮಣಿ, ವರನಟ  ಡಾ. ರಾಜ್ ಅವರ ಜನ್ಮದಿನ. ಮುತ್ತುರಾಜನನ್ನು ನೆನಪಿಸಿಕೊಳ್ಳುವ ಈ ದಿನ ಆ ಮುತ್ತನ್ನು ಸದಾ ಜೋಪಾನವಾಗಿಟ್ಟುಕೊಂಡಿದ್ದ ಅವರ ಮುತ್ತಿನಂಥ ಮಡದಿ ಪಾರ್ವತಮ್ಮನವರನ್ನು ಸಹ Read more…

ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಆರೋಗ್ಯ ಸಚಿವ ಡಾ. ಸುಧಾಕರ್

ರಾಜಕೀಯಕ್ಕೂ ಸಿನಿರಂಗಕ್ಕೂ ಅವಿನಾಭಾವ ಸಂಬಂಧ. ಇತ್ತಿಚೆಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಯಾಂಡಲ್ ವುಡ್ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದರು. ಇದರ ಬೆನ್ನಲ್ಲೇ ಇದೀಗ ಆರೋಗ್ಯ ಸಚಿವ ಡಾ. ಸುಧಾಕರ್ Read more…

ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ಸ್ಯಾಂಡಲ್ ವುಡ್ ನಟಿ ಅಮೂಲ್ಯ

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಅಮೂಲ್ಯ ಮನೆಯಲ್ಲಿ ಡಬಲ್ ಸಂಭ್ರಮ ಮನೆ ಮಾಡಿದೆ. ನಟಿ ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಅಮೂಲ್ಯ ಪತಿ ಜಗದೀಶ್ ಆರ್.ಚಂದ್ರ Read more…

BIG NEWS: ಹಿರಿಯ ನಟ ರಾಜೇಶ್ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ಕಲಾತಪಸ್ವಿ ಖ್ಯಾತಿಯ ರಾಜೇಶ್ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರೆ. 82 ವರ್ಷದ ಹಿರಿಯ ನಟ ರಾಜೇಶ್ ತೀವ್ರ ಅನಾರೋಗ್ಯಕ್ಕೀಡಾಗಿದ್ದು, ವೆಂಟಿಲೇಟರ್ Read more…

BIG NEWS: ನಟಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ; ಖ್ಯಾತ ನಿರ್ಮಾಪಕ ಹರ್ಷವರ್ಧನ್ ಅರೆಸ್ಟ್

ಬೆಂಗಳೂರು: ನಟಿಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ, ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ’ವಿಷನ್-2023’ ಸಿನಿಮಾ ನಾಯಕ ಕಮ್ ನಿರ್ಮಾಪಕ ಹರ್ಷವರ್ಧನ್ ಅಲಿಯಾಸ್ ವಿಜಯ ಭಾರ್ಗವನನ್ನು ಪೊಲೀಸರು ಬಂಧಿಸಿದ್ದಾರೆ. ಸಿನಿಮಾದಲ್ಲಿ ಸಹನಟಿಯಾಗಿ ಅಭಿನಯಿಸುತ್ತಿದ್ದ Read more…

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಶಾಕ್: ಹಿರಿಯ ನಿರ್ದೇಶಕ ಕೆ.ವಿ. ರಾಜು ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ. ರಾಜು ಅನಾರೋಗ್ಯದಿಂದ ವಿಧಿವಶರಾಗಿದ್ದು, ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತವುಂಟಾಗಿದೆ. ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೆ.ವಿ. ರಾಜು, ಬೆಂಗಳೂರಿನ ರಾಜಾಜಿನಗರ ನಿವಾಸದಲ್ಲಿಯೇ Read more…

ಹಿರಿಯ ನಟ ಶಿವರಾಮ್ ಗೆ ಬ್ರೇನ್ ಡ್ಯಾಮೇಜ್….! ಆರೋಗ್ಯ ಸ್ಥಿತಿ ಬಗ್ಗೆ ಪುತ್ರ ರವಿಶಂಕರ್ ಹೇಳಿದ್ದೇನು….?

ಬೆಂಗಳೂರು: ಹಿರಿಯ ನಟ ಶಿವರಾಮ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಬ್ರೇನ್ ತೀವ್ರವಾಗಿ ಡ್ಯಾಮೇಜ್ ಆಗಿದೆ ಎಂದು ವೈದ್ಯರು ತಿಳಿಸಿದ್ದಾಗಿ ಶಿವರಾಮ್ Read more…

ಸ್ಯಾಂಡಲ್ ವುಡ್ ಗೆ ಈ ʼಅವತಾರʼದಲ್ಲಿ ಬರ್ತಿದ್ದಾನೆ ಅಧ್ಯಕ್ಷ

ಕಾಮಿಡಿ ಕಿಂಗ್ ಶರಣ್ ಮತ್ತೆ ಬರ್ತಿದ್ದಾರೆ. ಅಧ್ಯಕ್ಷ, ರ್ಯಾಂಬೋ, ವಿಕ್ಟರಿ ನಂತ್ರ ʼಅವತಾರ ಪುರುಷʼನಾಗಿ ಪ್ರೇಕ್ಷಕರ ಎದುರಿಗೆ ಬರ್ತಿದ್ದಾರೆ. ಶರಣ್ ಸಿನಿಮಾ ಅಂದ್ರೆ ಕಾಮಿಡಿಗೆ ಆದ್ಯತೆ. ಡಿಫರೆಂಟ್ ಸ್ಟೋರಿ Read more…

BIG NEWS: ಫೋರ್ಬ್ಸ್ ನಿಯತಕಾಲಿಕೆಯಲ್ಲಿ ಯಶ್‌ – ರಶ್ಮಿಕಾ

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ಯಶ್ ಅವರು ಅವರನ್ನು ದಕ್ಷಿಣ ಭಾರತದ ಚಿತ್ರರಂಗದ ಅತ್ಯಂತ ಪ್ರಭಾವಶಾಲಿ ಸಾಮಾಜಿಕ ಮಾಧ್ಯಮ ತಾರೆಯರೆಂದು ‘ಫೋರ್ಬ್ಸ್’ ನಿಯತಕಾಲಿಕ ತಿಳಿಸಿದೆ. ಇದು Read more…

BIG NEWS: ಹಿರಿಯ ನಟ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಸತ್ಯಜಿತ್ ತೀವ್ರ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುಗೆ ದಾಖಲಿಸಿ ಚಿಕಿತ್ಸೆ Read more…

ಗಣೇಶ ಚತುರ್ಥಿಯ ಸಂಭ್ರಮದಲ್ಲಿ ಸ್ಯಾಂಡಲ್ ವುಡ್ ನಟಿಯರು

ಇಂದು ಗಣೇಶ ಹಬ್ಬದ ಪ್ರಯುಕ್ತ ಸ್ಯಾಂಡಲ್ ವುಡ್ ನ ನಟ ನಟಿಯರು ತಮ್ಮ ಮುಂಬರುವ ಸಿನಿಮಾ ಪೋಸ್ಟರ್ ಹಂಚಿಕೊಳ್ಳುತ್ತಿದ್ದಾರೆ ಹಾಗೂ ಗಣೇಶ ಚತುರ್ಥಿಯನ್ನು ಸರಳವಾಗಿ ತಮ್ಮ ಮನೆಯಲ್ಲೇ ಆಚರಿಸುತ್ತಿದ್ದಾರೆ. Read more…

ನಾ ನಿನ್ನ ಬಿಡಲಾರೆ, ಆಟೋ ರಾಜ ಚಿತ್ರದ ಖ್ಯಾತಿಯ ನಿರ್ಮಾಪಕ ಜಯರಾಮ್ ಇನ್ನಿಲ್ಲ

ಬೆಂಗಳೂರು: ‘ಆಟೋ ರಾಜ’, ‘ನಾ ನಿನ್ನ ಬಿಡಲಾರೆ’, ‘ಗಲಾಟೆ ಸಂಸಾರ’ದಂತಹ ಕನ್ನಡದ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದ ಹಿರಿಯ ನಿರ್ಮಾಪಕ ಸಿ.ಜಯರಾಮ್ ವಿಧಿವಶರಾಗಿದ್ದಾರೆ. ಕನ್ನಡದ ಅನೇಕ ಸ್ಟಾರ್ Read more…

BIG NEWS: ಹಿರಿಯ ಪತ್ರಕರ್ತ, ನಟ ಸುರೇಶ್ ಚಂದ್ರ ವಿಧಿವಶ

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ, ಪತ್ರಕರ್ತ ಸುರೇಶ್ ಚಂದ್ರ ವಿಧಿವಶರಾಗಿದ್ದಾರೆ. 80ರ ದಶಕದಿಂದ ಸಿನಿಮಾ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸಿದ್ದ ಸುರೇಶ್ ಚಂದ್ರ 50ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. 1 Read more…

BREAKING NEWS: ಸ್ಯಾಂಡಲ್ವುಡ್ ಹಿರಿಯ ನಟಿ ಬಿ. ಜಯಾ ವಿಧಿವಶ

ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ಪೋಷಕ ನಟಿ ಬಿ. ಜಯಾ ನಿಧನರಾಗಿದ್ದಾರೆ. 300 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ಅವರು ಹಾಸ್ಯ ಪಾತ್ರಗಳ ಮೂಲಕ ಗಮನಸೆಳೆದಿದ್ದರು. ರಂಗಭೂಮಿ ಹಿನ್ನೆಲೆಯಿಂದ ಬಂದಿದ್ದ Read more…

BREAKING: ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್, ‘ಕೋಟಿ ರಾಮು’ ಮೃತಪಟ್ಟ ಬೆನ್ನಲ್ಲೇ ಮತ್ತೊಬ್ಬ ನಿರ್ಮಾಪಕ ನಿಧನ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತವಾಗಿದೆ. ನಿರ್ಮಾಪಕ ಚಂದ್ರಶೇಖರ್ ಶ್ವಾಸಕೋಶ ತೊಂದರೆಯಿಂದ ಮೃತಪಟ್ಟಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಕೋಟಿ ನಿರ್ಮಾಪಕ ರಾಮು ಮೃತಪಟ್ಟಿದ್ದರು. ಇಂದು ನಿರ್ಮಾಪಕ ಚಂದ್ರಶೇಖರ್ Read more…

ಕೊರೋನಾ ಸೋಂಕಿನಿಂದ ಸ್ಯಾಂಡಲ್ ವುಡ್ ನಿರ್ಮಾಪಕ ಸಾವು

ಬೆಂಗಳೂರು: ಸ್ಯಾಂಡಲ್ವುಡ್ ಯುವ ನಿರ್ಮಾಪಕ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ನಿರ್ಮಾಪಕ ಮಂಜುನಾಥ್ ಅವರು ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ‘ಕೆಮಿಸ್ಟ್ರಿ ಆಫ್ ಕರಿಯಪ್ಪ’, ‘ಜೀರೋ Read more…

ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಅವಕಾಶ: ಸರ್ಕಾರದ ನಿರ್ಧಾರ ಗೌರವಿಸುತ್ತೇನೆ ಎಂದ ಕಿಚ್ಚ ಸುದೀಪ್

ಬೆಂಗಳೂರು: ಹೆಚ್ಚುತ್ತಿರುವ ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹೊಸ ಗೈಡ್ ಲೈನ್ಸ್ ಜಾರಿಗೆ ತಂದಿದ್ದು, ಥಿಯೇಟರ್ ಗಳಲ್ಲಿ ಶೇ.50ರಷ್ಟು ಮಾತ್ರ ಆಸನ ವ್ಯವಸ್ಥೆಗೆ ಅವಕಾಶ ನೀಡಿದೆ. ಸರ್ಕಾರದ ಈ Read more…

40 ವರ್ಷಗಳ ಕಲಾಸೇವೆಗೆ ಅವಮಾನ; ಬೇಸತ್ತ ʼನವರಸ ನಾಯಕʼ ನಿಂದ ಕಠಿಣ ನಿರ್ಧಾರ

ಬೆಂಗಳೂರು: ದರ್ಶನ್ ಅಭಿಮಾನಿಗಳ ಮುತ್ತಿಗೆ, 40 ವರ್ಷಗಳ ಚಿತ್ರರಂಗದ ಬದುಕಿಗೆ ಅಪಮಾನ ಮಾಡಿದ ಘಟನೆಗಳಿಂದ ತೀವ್ರವಾಗಿ ನೊಂದಿರುವ ನವರಸನಾಯಕ ಜಗ್ಗೇಶ್ ತಮ್ಮ ಮುಂದಿನ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಇನ್ಮುಂದೆ ಎಲ್ಲಾ Read more…

ಮತ್ತೊಂದು ವಿಡಿಯೋ ಹಂಚಿಕೊಂಡ ನಟ ಧ್ರುವ ಸರ್ಜಾ; ಎಲ್ಲರ ಚಿತ್ರದ ಬಗ್ಗೆಯೂ ಮಾತನಾಡಿದ ಆಕ್ಷನ್ ಪ್ರಿನ್ಸ್

ಬೆಂಗಳೂರು: ಕೇಂದ್ರ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ವ್ಯವಸ್ಥೆಗೆ ಅನುವು ಮಾಡಿದರೂ ರಾಜ್ಯ ಸರ್ಕಾರ ಶೇ.50 ರಷ್ಟು ಅವಕಾಶ ನೀಡುವುದಾಗಿ ಹೇಳಿದ ಬೆನ್ನಲ್ಲೇ ಸ್ಯಾಂಡಲ್ ವುಡ್ ಸರ್ಕಾರದ ವಿರುದ್ಧ Read more…

BIG NEWS: ನಾನೇನು ಎಂಬುದು ಎಲ್ಲರಿಗೂ ಗೊತ್ತಿದೆ – ಘಟನೆಯಿಂದ ನನ್ನ ಕುಟುಂಬ ನೊಂದಿದೆ; ನಟಿ ರಾಗಿಣಿ

ಬೆಂಗಳೂರು: ನಾನು ಕನ್ನಡ ಚಿತ್ರರಂಗಕ್ಕೆ ಬಂದು 12 ವರ್ಷ ಆಗಿದೆ. ನಾನೇನು ಎಂಬುದು ಎಲ್ಲರಿಗೂ ಗೊತ್ತಿದೆ. ಈ ಪ್ರಕರಣದಲ್ಲಿ ಏನಾಗಿದೆ ಎಂಬುದೂ ಗೋತ್ತಿದೆ ಎಂದು ಹೇಳುವ ಮೂಲಕ ಡ್ರಗ್ಸ್ Read more…

ಕನ್ನಡ ಚಿತ್ರರಂಗಕ್ಕೆ ಬಂದು 25 ವರ್ಷ: ಮನದಾಳದ ಮಾತು ಹಂಚಿಕೊಂಡ ಕಿಚ್ಚ ಸುದೀಪ್

ದುಬೈ: ಕನ್ನಡ ಚಿತ್ರರಂಗಕ್ಕೆ ಬಂದು 25 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ತಮ್ಮ ಸಿನಿ ಜರ್ನಿಯ ಕುರಿತಾಗಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮನಬಿಚ್ಚಿ ಮಾತನಾಡಿದ್ದಾರೆ. ಜುಲೈ 16 ರಂದು Read more…

ಪ್ರಾಣಿ ಪೀಡಕರ ವಿರುದ್ಧ ಆಕ್ರೋಶ – ಪ್ರಪಂಚದಲ್ಲಿ ಮನುಷ್ಯನಿಗಿಂತ ಕ್ರೂರ ಜೀವಿ ಬೇರೊಂದಿಲ್ಲ: ರಮ್ಯಾ ಕಿಡಿ

ಬೆಂಗಳೂರು: ಇತ್ತೀಚೆಗೆ ತಮಿಳುನಾಡಿನಲ್ಲಿ ಕಿಡಿಗೇಡಿಗಳು ಟೈಯರ್ ಗೆ ಬೆಂಕಿ ಹಚ್ಚಿ ಆನೆ ಮೇಲೆ ಎಸೆದು ಹತ್ಯೆ ಮಾಡಿದ್ದರು. ಮಾನವನ ಈ ಕ್ರೂರ ಅಟ್ಟಹಾಸ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ Read more…

ಮತ್ತೊಮ್ಮೆ ಜೋಡಿಯಾಗಲಿದ್ದಾರೆ ನಿರ್ದೇಶಕ ಸಂತೋಷ್ ಆನಂದ್ ರಾಮ್ – ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್

ಬೆಂಗಳೂರು: ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದಲ್ಲಿ ಮೂಡಿಬರುತ್ತಿರುವ ’ಯುವರತ್ನ’ ಚಿತ್ರ ಬಿಡುಗಡೆಗೂ ಮುನ್ನವೇ ಚಿತ್ರತಂಡದಿಂದ ಮತ್ತೊಂದು ಸಿಹಿ ಸುದ್ದಿ ಹೊರಬಿದ್ದಿದೆ. Read more…

ರಿಷಬ್ ಶೆಟ್ಟಿ ಅಭಿನಯದ ’ಹೀರೋ’ ಟ್ರೈಲರ್ ಬಿಡುಗಡೆ

ಬೆಂಗಳೂರು: ಸಂಕ್ರಾಂತಿ ಹಬ್ಬಕ್ಕೆ ಸ್ಯಾಂಡಲ್ ವುಡ್ ನಿರ್ದೇಶಕ ರಿಷಬ್ ಶೆಟ್ಟಿ ಅಭಿಮಾನಿಗಳಿಗೆ ಉಡುಗೊರೆ ನೀಡಿದ್ದು, ರಿಷಬ್ ಶೆಟ್ಟಿ ನಟಿಸಿ ನಿರ್ಮಿಸಿರುವ ಹೀರೋ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಲಾಕ್ ಡೌನ್ Read more…

ಫೇಸ್ ಬುಕ್ ಲೈವ್ ನಲ್ಲಿ ಬರುತ್ತಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್

ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜನವರಿ 10 ರ ಬೆಳಿಗ್ಗೆ 11 ಗಂಟೆಗೆ ಫೇಸ್ ಬುಕ್ ಲೈವ್ ನಲ್ಲಿ ಬರುತ್ತಿದ್ದಾರೆ. ತಮ್ಮ ಅಭಿಮಾನಿಗಳಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...