alex Certify ಸ್ಯಾಂಡಲ್ ವುಡ್ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಆರೋಪ ಕೇಸ್: ಮತ್ತಿಬ್ಬರು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ರವಿಶಂಕರ್ ಹಾಗೂ ವಿರೇನ್ ಖನ್ನಾ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ Read more…

ಸಿಸಿಬಿ ಪೊಲೀಸರ ಕ್ರಮಕ್ಕೆ ಸಂಜನಾ ಪರ ವಕೀಲರ ತಕರಾರು

ಬೆಂಗಳೂರು: ನಟಿ ಸಂಜನಾ ಗಲ್ರಾಣಿ ವಿಚಾರದಲ್ಲಿ ಸಿಸಿಬಿ ನಡೆಯ ಬಗ್ಗೆ ತಕರಾರು ತೆಗೆದಿರುವ ಸಂಜನಾ ಪರ ವಕೀಲ ಶ್ರೀನಿವಾಸರಾವ್, ನಟಿಗೆ ಜಾಮೀನು ತಪ್ಪಿಸುವ ಉದ್ದೇಶದಿಂದಲೇ 1ನೇ ಎಸಿಎಂಎಂ ನ್ಯಾಯಾಲಯಕ್ಕೆ Read more…

ಸ್ಟಾರ್ ದಂಪತಿಗಳ ಸಿಸಿಬಿ ವಿಚಾರಣೆ ಅಂತ್ಯ: ದಿಗಂತ್ ಹಾಗೂ ಐಂದ್ರಿತಾಗೆ ಸದ್ಯಕ್ಕೆ ರಿಲೀಫ್

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಗಂತ್ ಹಾಗೂ ನಟಿ ಐಂದ್ರಿತಾ ಅವರ ಸಿಸಿಬಿ ವಿಚಾರಣೆ ಅಂತ್ಯಗೊಂಡಿದ್ದು, ಸಿಸಿಬಿ ಕಚೇರಿಯಿಂದ ದಪತಿಗಳು Read more…

ಬಿಗ್ ಬ್ರೇಕಿಂಗ್: ಸಿಸಿಬಿ ವಿಚಾರಣೆ ವೇಳೆ ಸ್ಟಾರ್ ದಂಪತಿಗಳು ಹೇಳಿದ್ದೇನು…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣ ಸಂಬಂಧ ಸಿಸಿಬಿ ವಿಚಾರಣೆಗೆ ಹಾಜರಾಗಿರುವ ಸ್ಟಾರ್ ದಂಪತಿಗಳಾದ ನಟ ದಿಂಗತ್ ಹಾಗೂ ಐಂದ್ರಿತಾ ರೇ ನಾವು ಪಾರ್ಟಿಗಳಿಗೆ ಹೋಗುತ್ತಿದ್ದುದು Read more…

ಪರಪ್ಪನ ಅಗ್ರಹಾರದಲ್ಲಿರುವ ತುಪ್ಪದ ಬೆಡಗಿಗೆ ಹೊಸ ಬಟ್ಟೆ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿಯವರಿಗೆ ಜೈಲಾಧಿಕಾರಿಗಳು ಹೊಸ ಬಟ್ಟೆಯನ್ನು ತಂದುಕೊಟ್ಟಿದ್ದಾರೆ. ಕಳೆದ ಎರಡು ದಿನಗಳಿಂದ ಪರಪ್ಪನ Read more…

ಸಿಸಿಬಿಯಿಂದ ದಿಗಂತ್‌ – ಐಂದ್ರಿತಾ ವಿಚಾರಣೆ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಗಂತ್ ಮತ್ತು ಐಂದ್ರಿತಾ ರೇಯವರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಡ್ರಗ್ಸ್ ಮಾಫಿಯಾ ಪ್ರಕರಣ Read more…

ಬಿಗ್‌ ನ್ಯೂಸ್:‌ ಸಿಸಿಬಿ ವಿಚಾರಣೆಗೆ ಹಾಜರಾದ ಸ್ಟಾರ್ ದಂಪತಿ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಗಂತ್ ಮತ್ತು ಐಂದ್ರಿತಾ ರೇ ವಿಚಾರಣೆಗಾಗಿ ಸಿಸಿಬಿ ಕಚೇರಿಗೆ ಆಗಮಿಸಿದ್ದಾರೆ. ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ Read more…

ಸ್ಯಾಂಡಲ್ ವುಡ್ ʼತಾರಾ ದಂಪತಿʼಗೆ ಕಾದಿದೆಯಾ ಗಂಡಾಂತರ…?

ಬೆಂಗಳೂರು: ಸ್ಯಾಂಡಲ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟಾರ್ ದಂಪತಿಗಳಾದ ದಿಂಗತ್ ಹಾಗೂ ಐಂದ್ರಿತಾ ರೇ ಅವರಿಗೆ ಸಿಸಿಬಿ ನೋಟೀಸ್ ನೀಡಿದ್ದು, ಇಂದು ವಿಚಾರಣೆಗೆ ಹಾಜರಾಗಲಿದ್ದಾರೆ. Read more…

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆಯಲ್ಲಿ ಸ್ಟಾರ್ ಸಹೋದರರ ಹೆಸರು

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಇದೀಗ ಡ್ರಗ್ಸ್ ದಂಧೆಯಲ್ಲಿ ಮತ್ತಿಬ್ಬರ ಹೆಸರು ಬಹಿರಂಗವಾಗಿದೆ. ಇಬ್ಬರು ಸ್ಟಾರ್ ಸಹೋದರರು Read more…

ಡೋಪಿಂಗ್ ಟೆಸ್ಟ್ ನಲ್ಲಿ ಬಯಲಾಗುತ್ತಾ ನಶೆ ರಾಣಿಯರ ಡ್ರಗ್ಸ್ ನಂಟು…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ 6 ಆರೋಪಿಗಳನ್ನು ಇಂದು ಡೋಪಿಂಗ್ ಟೆಸ್ಟ್ ಗೆ ಒಳಪಡಿಸಲಾಗಿದೆ. ಪ್ರಕರಣ ಸಂಬಂಧ ಸಿಸಿಬಿ ವಶದಲ್ಲಿರುವ ನಟಿ Read more…

ತಾನಾಗೇ ಬಂದು ಸಿಸಿಬಿ ಮುಂದೆ ಶರಣಾದ ಡ್ರಗ್ಸ್ ಮಾಫಿಯಾ ಆರೋಪಿ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬ ತಾನಾಗಿಯೇ ಸಿಸಿಬಿ ಮುಂದೆ ಶರಣಾಗಿರುವ ಘಟನೆ ನಡೆದಿದೆ. ಡ್ರಗ್ಸ್ ಜಾಲದ ಜತೆ ತನಗೂ ನಂಟಿದೆ Read more…

ಮೇಘನಾ ರಾಜ್ ಕ್ಷಮೆ ಯಾಚಿಸಿದ ಇಂದ್ರಜಿತ್ ಲಂಕೇಶ್

ಬೆಂಗಳೂರು: ನಿರ್ದೇಶಕ ಇಂದ್ರಜಿತ್ ಲಂಕೇಶ್ ಡ್ರಗ್ಸ್ ವಿಚಾರವಾಗಿ ದಿ. ಚಿರಂಜೀವಿ ಸರ್ಜಾ ಹೆಸರು ಬಳಕೆ ಮಾಡಿದ ಬಳಿಕ ಚಿರು ಪತ್ನಿ ನಟಿ ಮೇಘನಾ ರಾಜ್ ಚಲನಚಿತ್ರವಾಣಿಜ್ಯ ಮಂಡಳಿಗೆ ದೂರು Read more…

ನಟಿ ರಾಗಿಣಿಗೆ ಉಪಹಾರ ತಂದ ಪೋಷಕರು

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯಿಂದ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದು, ಸಿಸಿಬಿ ಕಚೇರಿಗೆ ತೆರಳುವ ಸಿದ್ಧತೆ ನಡೆಸಿದ್ದಾರೆ. Read more…

ನಟಿ ರಾಗಿಣಿ ವಿರುದ್ಧ ಪ್ರತ್ಯೇಕ ಎಫ್ಐಆರ್ ದಾಖಲು

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ವಿರುದ್ಧ ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದ್ದು, ಅವರ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಿರುವುದಾಗಿ ಬೆಂಗಳೂರು Read more…

ಪ್ರಶಾಂತ್ ಸಂಬರಗಿ ಒಬ್ಬ ಹಂದಿ ಎಂದ ನಟಿ ಸಂಜನಾ

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ವಾಗ್ದಾಳಿ ನಡೆಸಿರುವ ನಟಿ ಸಂಜನಾ ಗಲ್ರಾಣಿ, ಆತ ಯಾರೆಂಬುದೇ ನನಗೆ ಗೊತ್ತಿಲ್ಲ. ಆತ ಒಬ್ಬ ಹಂದಿ ಎಂದು ಕಿಡಿಕಾರಿದ್ದಾರೆ. ಪ್ರಶಾಂತ್ Read more…

ಡ್ರಗ್ಸ್ ಕೇಸ್: ಖ್ಯಾತ ನಟಿ ರಾಗಿಣಿ ಆಪ್ತ ಅರೆಸ್ಟ್ – 5 ದಿನ ಕಸ್ಟಡಿಗೆ ಪಡೆದ ಸಿಸಿಬಿ

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ನಂಟು ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡ ಸಿಸಿಬಿ ಪೊಲೀಸರು ಖ್ಯಾತ ನಟಿ ರಾಗಿಣಿ ಆಪ್ತ ರವಿಶಂಕರ್ ನನ್ನು ಬಂಧಿಸಿದ್ದಾರೆ. ಈಗಾಗಲೇ ಸಿಸಿಬಿ ವಶದಲ್ಲಿರುವ ರವಿಶಂಕರ್ Read more…

ಸಾಕ್ಷಿಯಿಲ್ಲದೆ ನನ್ನ ಹೆಸರು ಏಕೆ ಹೇಳ್ತೀರಿ ಎಂದ ಸಂಜನಾ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷಿಗಳಿಲ್ಲದೇ ನನ್ನ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡುವುದು ತಪ್ಪು. ಸುಮ್ಮನೇ ಈ ವಿಚಾರದಲ್ಲಿ ನನ್ನ Read more…

ನಟಿಯರಾದ ಸಂಜನಾ, ರಾಗಿಣಿ ಬಗ್ಗೆ ಪ್ರಶಾಂತ್ ಸಂಬರಗಿ ಹೇಳಿದ್ದೇನು…?

ಬೆಂಗಳೂರು: ಫಿಲ್ಮ್ ಚೇಂಬರ್ ಏನು ನಿರಾಶ್ರಿತ ಕೇಂದ್ರನಾ? ಇಲ್ಲ ಯೋಗಾ ಸೆಂಟರಾ? ಎಂದು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಫಿಲ್ಮ್ ಚೇಂಬರ್ ವಿರುದ್ಧ ಕಿಡಿಕಾರಿದ್ದಾರೆ. ಸ್ಯಾಂಡಲ್ ವುಡ್ ಗೆ Read more…

ಸ್ಯಾಂಡಲ್ ವುಡ್ ನಲ್ಲಿ ಶೇ.5ರಷ್ಟು ಜನ ಡ್ರಗ್ಸ್ ಜಾಲದಲ್ಲಿದ್ದಾರೆ

ಕನ್ನಡ ಚಿತ್ರರಂಗ ಶೇ.95ರಷ್ಟು ಸ್ವಚ್ಛವಾಗಿದೆ. ಶೇ.5 ರಷ್ಟು ಜನ ಮಾತ್ರ ಈ ಡ್ರಗ್ಸ್ ಜಾಲದಲ್ಲಿ ಸಿಲುಕಿದ್ದಾರೆ. ನನ್ನ ಬಳಿಯಿರುವ ಎಲ್ಲಾ ಮಾಹಿತಿಗಳನ್ನು ನಾನು ಸಿಸಿಬಿ ಪೊಲೀಸರಿಗೆ ನೀಡಿದ್ದೇನೆ ಎಂದು Read more…

ಕುತೂಹಲ ಮೂಡಿಸಿದ ಕಿಚ್ಚ ಸುದೀಪ್, ಇಂದ್ರಜಿತ್ ಲಂಕೇಶ್ ಸಿದ್ಧಗಂಗಾ ಮಠದ ಭೇಟಿ

ತುಮಕೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ಪೂಜೆ ಸಲ್ಲಿಸಿದರು. ನಾಳೆ ಕಿಚ್ಚ ಸುದೀಪ್ ಅವರ Read more…

ಅಭಿಮಾನಿಗಳು ನಮ್ಮನ್ನೇ ಅನುಸರಿಸಿದರೆ ಗತಿಯೇನು….?: ನಟಿ ತಾರಾ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ನಂಟಿನ ಆರೋಪ ಕೇಸ್ ಗೆ ಸಂಬಂಧಿಸಿದಂತೆ ನಾನು ಸಿಎಂ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ Read more…

ಇವರು ಸಾಮಾಜಿಕ ದುಷ್ಕೃತ್ಯಗಳ ರಾಯಭಾರಿಗಳಲ್ಲವೇ ಎಂದು ಪ್ರಶ್ನಿಸಿದ ನಟ ಚೇತನ್

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ವಿಚಾರವಾಗಿ ಪ್ರತಿಕ್ರಿಯಿಸಿರುವ ನಟ ಚೇತನ್, ಪ್ರಸ್ತುತ ಎಲ್ಲರ ಗಮನ ಮಾದಕ ವಸ್ತುಗಳನ್ನು ಖಾಸಗಿಯಾಗಿ ಬಳಸುವ ಚಲನಚಿತ್ರ ಸಿಬ್ಬಂದಿ ಮತ್ತು ನಟರನ್ನು ಬಹಿರಂಗಪಡಿಸುವುದರ Read more…

ಡ್ರಗ್ಸ್ ಜಾಲದಲ್ಲಿನ ಸ್ಯಾಂಡಲ್ ವುಡ್ ಸ್ಟಾರ್ ಗಳ ಹೆಸರು ಕೇಳಿ ಸಿಸಿಬಿ ಅಧಿಕಾರಿಗಳಿಗೆ ಶಾಕ್

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಸಿಸಿಬಿ ವಿಚಾರಣೆ ಅಂತ್ಯಗೊಂಡಿದೆ. ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ಕನ್ನಡ ಚಿತ್ರರಂಗದ Read more…

ಡ್ರಗ್ಸ್ ಮಾಫಿಯಾ ಕರ್ನಾಟಕಕ್ಕೆ ಕಳಂಕ ಎಂದ ಚಾಲೆಂಜಿಂಗ್ ಸ್ಟಾರ್

ದಾವಣಗೆರೆ: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ನಂಟಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ತನಿಖೆಯೂ ನಡೆಯುತ್ತಿದೆ. ಯಾರೆಲ್ಲ ಇದ್ದಾರೆ ಎಂಬುದು ತನಿಖೆಯಿಂದ ಹೊರಬರಲಿ. ವಿಚಾರಣೆ ನಡೆಯುತ್ತಿರುವ ವೇಳೆ Read more…

2025 ರ ವೇಳೆಗೆ ಸ್ಯಾಂಡಲ್ ವುಡ್ ನಲ್ಲಿ ಅಲ್ಲಲ್ಲೇ ಕುಡಿದು ಅಲ್ಲಲ್ಲೇ ಬೀಳ್ತಾರೆ ಎಂದ ನಿರ್ದೇಶಕ

2025ರ ವೇಳೆಗೆ ಇಡೀ ಸ್ಯಾಂಡಲ್ ವುಡ್ ಹಾಳಾಗಿ ಬಿಡುತ್ತೆ. ಬಹುತೇಕರು ಅಲ್ಲಲ್ಲೇ ಕುಡಿದು ಅಲ್ಲಲ್ಲೇ ಬೀಳ್ತಾರೆ ಎಂದು ನಿರ್ದೇಶಕ ರವಿ ಶ್ರೀವತ್ಸ ಹೇಳಿಕೆ ನೀಡಿದ್ದಾರೆ. ಸ್ಯಾಂಡಲ್ ವುಡ್ ಗೆ Read more…

ಸಿಸಿಬಿಯಿಂದ ಇಂದ್ರಜಿತ್ ವಿಚಾರಣೆ ಆರಂಭ; ಯಾರ ಒತ್ತಡವೂ ನನಗಿಲ್ಲ ಎಂದ ನಿರ್ದೇಶಕ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಸಿಸಿಬಿ ಮುಂದೆ ಹಾಜರಾಗಿದ್ದು, ವಿಚಾರಣೆ ಆರಂಭವಾಗಿದೆ. ಸಿಸಿಬಿ ಕಚೇರಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ Read more…

ಆಗ ಭಿಕ್ಷುಕರಂತೆ ಸಂಭಾವನೆ ಪಡೆದು ರೇಷನ್ ಅಂಗಡಿ ಮುಂದೆ ಕ್ಯೂ, ಈಗ ಎರಡೇ ಚಿತ್ರಕ್ಕೆ ಕುಬೇರನ ಮಕ್ಕಳು: ಡ್ರಗ್ಸ್ ನಂಟಿನ ಬಗ್ಗೆ ಜಗ್ಗೇಶ್

ನಿರ್ಮಾಪಕರ ಮನೆ ಮುಂದೆ ಭಿಕ್ಷುಕರಂತೆ ಕಾದು ಸಂಭಾವನೆ ಪಡೆದು ರೇಷನ್ ಅಂಗಡಿ ಮುಂದೆ ಅಕ್ಕಿ, ಸೀಮೆ ಎಣ್ಣೆಗೆ ಕ್ಯೂ ನಿಂತವರು ನಾವು. ಇವತ್ತು 2 ಸಿನಿಮಾಗೇ ಕುಬೇರನ ಮಕ್ಕಳಾಗಿದ್ದಾರೆ. Read more…

ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ಬಗ್ಗೆ ನಟ ಆದಿ ಲೋಕೇಶ್ ಸ್ಫೋಟಕ ಮಾಹಿತಿ

ಚಿತ್ರರಂಗದಲ್ಲಿ ಕೆಲವರು ಡ್ರಗ್ಸ್ ತೆಗೆದುಕೊಳ್ಳುತ್ತಾರೆ ಎಂದು ಸ್ಯಾಂಡಲ್ ವುಡ್ ನಟ ಆದಿ ಲೋಕೇಶ್ ಹೇಳಿದ್ದಾರೆ. ಶೂಟಿಂಗ್ ಸಂದರ್ಭದಲ್ಲಿ ಸಹ ಕಲಾವಿದರಲ್ಲಿ ಕೆಲವರು ಡ್ರಗ್ಸ್ ತೆಗೆದುಕೊಂಡಿರುವುದನ್ನು ನಾನು ನೋಡಿದ್ದೇನೆ ಎಂದು Read more…

ಡ್ರಗ್ಸ್ ಮಾಫಿಯಾ: ಸ್ಯಾಂಡಲ್ ವುಡ್ ನ 20 ತಾರೆಯರ ಲಿಸ್ಟ್ ಸಿದ್ಧ ಪಡಿಸಿದ ಅಧಿಕಾರಿಗಳು

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿರುವ ಎನ್ ಸಿಬಿ ಅಧಿಕಾರಿಗಳು ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ಸ್ಯಾಂಡಲ್ ವುಡ್ Read more…

ಉಪ್ಪು ತಿಂದವ ನೀರು ಕುಡಿಯಲೇಬೇಕು ಎಂದ ನವರಸ ನಾಯಕ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ಮಾಫಿಯಾ ಬಗ್ಗೆ ನವರಸ ನಾಯಕ ಜಗ್ಗೇಶ್, ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಸದಾ ತಮ್ಮದೇ ಶೈಲಿಯಲ್ಲಿ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಪ್ರಯತ್ನ ಮಾಡುವ ನಟ ಜಗ್ಗೇಶ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...