alex Certify ಸ್ವಾಮೀಜಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಂಡೆ ಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ಡೆತ್ ನೋಟ್ ನಲ್ಲಿ ಪ್ರಭಾವಿ ನಾಯಕನ ಹೆಸರು…!

ಬಂಡೆ ಮಠದ ಸ್ವಾಮೀಜಿಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇದೀಗ ಮತ್ತಷ್ಟು ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಸವಲಿಂಗ ಶ್ರೀಗಳು ತಮ್ಮ ಡೆತ್ ನೋಟ್ ನಲ್ಲಿ Read more…

ಸ್ವಾಮೀಜಿ ವಿರುದ್ಧ ಸೇಡು ತೀರಿಸಿಕೊಳ್ಳಲು ‘ಹನಿ ಟ್ರ್ಯಾಪ್’ ಗೆ ಮುಂದಾಗಿದ್ದಳಾ ಇಂಜಿನಿಯರಿಂಗ್ ವಿದ್ಯಾರ್ಥಿನಿ ?

ಕಂಚುಗಲ್ ಬಂಡೆ ಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕಣ್ಣೂರು ಮಠದ ಶ್ರೀ ಮೃತ್ಯುಂಜಯ ಸ್ವಾಮೀಜಿ, ತುಮಕೂರಿನ ವಕೀಲ ಮಹಾದೇವಯ್ಯ ಹಾಗೂ ದೊಡ್ಡಬಳ್ಳಾಪುರದ Read more…

ಬಯಲಾಯ್ತು ಬಂಡೆಮಠ ಸ್ವಾಮೀಜಿ ಸಾವಿನ ರಹಸ್ಯ..? ಮಹಿಳೆಯಿಂದ ಬ್ಲಾಕ್ ಮೇಲ್, ಪೀಠದಿಂದ ಕೆಳಗಿಳಿಸಲು ಸಂಚು…?

ರಾಮನಗರ: ರಾಮನಗರ ಜಿಲ್ಲೆಯ ಪ್ರತಿಷ್ಠಿತ ಮಠಗಳಲ್ಲಿ ಒಂದಾದ ಕಂಚುಗಲ್ ಬಂಡೆಮಠದ ಶ್ರೀ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಹಿಂದೆ ಹನಿಟ್ರ್ಯಾಪ್ ಶಂಕೆ ವ್ಯಕ್ತವಾಗಿದೆ. ಮಹಿಳೆಯಿಂದ ಬ್ಲಾಕ್ ಮೇಲ್ ಬಗ್ಗೆ ಸ್ವಾಮೀಜಿ Read more…

ಶ್ರೀಗಳ ಮೂರು ಪುಟಗಳ ಡೆತ್ ನೋಟಲ್ಲಿ ಬಯಲಾಯ್ತಾ ಸತ್ಯ….?

ರಾಮನಗರ- ಕಂಚುಗಲ್ ಬಂಡೆಮಠದ ಸ್ವಾಮೀಜಿ ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಗಣ್ಯವ್ಯಕ್ತಿಗಳು ಸೇರಿದಂತೆ ವಿವಿಧ ಮಠದ 50ಕ್ಕೂ ಹೆಚ್ಚು ಸ್ವಾಮೀಜಿಗಳ ಸಮ್ಮುಖದಲ್ಲಿ ಲಿಂಗಾಯತ ಸಂಪ್ರದಾಯದಂತೆ ಬಸವಲಿಂಗ ಸ್ವಾಮೀಜಿ Read more…

‘ಮಠದ ವಸತಿ ಶಾಲೆಯಲ್ಲಿರುವ ‘ಚಿಗುರು’ ಮುರುಘಾಶ್ರೀಗೆ ಜನಿಸಿದ ಮಾಹಿತಿ ಇದ್ದು ಡಿಎನ್ಎ ಪರೀಕ್ಷೆ, ಸಿಬಿಐ ತನಿಖೆ ನಡೆಸಬೇಕು’

ಚಿತ್ರದುರ್ಗ: ಮುರುಘಾ ಮಠದ ವಸತಿ ಶಾಲೆಯಲ್ಲಿ ನಾಲ್ಕೂವರೆ ವರ್ಷದ ಹೆಣ್ಣು ಮಗು ಪತ್ತೆಯಾಗಿದ್ದು, ಅನಧಿಕೃತವಾಗಿ ಹೆಣ್ಣು ಮಗುವನ್ನು ಪೋಷಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ಬಯಲಾಗಿದೆ. ಚಿಗುರು ಹೆಸರಿನ ಮಗು Read more…

ಸ್ವಾಮೀಜಿಗಳು ಮದುವೆಯಾಗಿ ಮಠ ನಡೆಸಿಕೊಂಡು ಹೋಗುವುದು ಸೂಕ್ತ: ಪ್ರಣವಾನಂದ ಶ್ರೀ ಅಭಿಮತ

ಕಳೆದ ಕೆಲವು ವರ್ಷಗಳಿಂದ ಕೆಲ ಸ್ವಾಮಿಗಳ ವಿರುದ್ಧ ಲೈಂಗಿಕ ಕಿರುಕುಳದ ಪ್ರಕರಣಗಳು ಕೇಳಿ ಬರುತ್ತಿವೆ. ಬಿಡದಿಯ ಸ್ವಾಮಿ ನಿತ್ಯಾನಂದನಿಂದ ಆರಂಭವಾದ ಈ ವಿಚಾರ ನಿರಂತರವಾಗಿ ನಡೆದುಕೊಂಡು ಬಂದಿದೆ. ನಿತ್ಯಾನಂದನಿಗೂ Read more…

ಮುರುಘಾ ಸ್ವಾಮೀಜಿಯನ್ನು ಮಠಕ್ಕೆ ಕರೆತಂದ ಪೊಲೀಸರಿಂದ ಸ್ಥಳ ಮಹಜರು

ಚಿತ್ರದುರ್ಗದ ಮುರುಘಾ ಮಠದಲ್ಲಿ ಸ್ಥಳ ಮಹಜರು ಪ್ರಕ್ರಿಯೆ ನಡೆಸಲಾಗಿದೆ. ಚಿತ್ರದುರ್ಗದ ಗ್ರಾಮಾಂತರ ಠಾಣೆ ಪೋಲೀಸರು ಸ್ಥಳ ಮಹಜರು ಪ್ರಕ್ರಿಯೆ ಕೈಗೊಂಡಿದ್ದಾರೆ. ವಿಚಾರಣೆಗಾಗಿ ಡಿವೈಎಸ್ಪಿ ಕಚೇರಿಯಲ್ಲಿದ್ದ ಸ್ವಾಮೀಜಿಯನ್ನು ಮಠಕ್ಕೆ ಕರೆತಂದು Read more…

ಜೈಲು ಪಾಲಾದ ಸ್ವಾಮೀಜಿ: ಶ್ರೀಗಳ ಬಂಧನದ ನಡುವೆಯೂ ಮಠದಲ್ಲಿ ಸಾಮೂಹಿಕ ವಿವಾಹ

ಚಿತ್ರದುರ್ಗ: ಮುರುಘಾ ಮಠದ ಮುರುಘಾ ಶರಣರು ಅಪ್ರಾಪ್ತರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಜೈಲು ಪಾಲಾಗಿದ್ದು, ಇದರ ನಡುವೆ ಮುರುಘಾ ಮಠದಲ್ಲಿ ಸೆಪ್ಟೆಂಬರ್ 5 ರಂದು ಸಾಮೂಹಿಕ ವಿವಾಹ Read more…

SHOCKING: ಪ್ರತಿಷ್ಠಿತ ಮಠದ ಸ್ವಾಮೀಜಿಯಿಂದ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಆರೋಪ

ಮೈಸೂರು: ಪ್ರತಿಷ್ಠಿತ ಮಠವೊಂದರ ಸ್ವಾಮೀಜಿಯಿಂದ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆದ ಆರೋಪ ಕೇಳಿ ಬಂದಿದ್ದು, ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಮಹಿಳಾ ಸಾಂತ್ವನ ಮತ್ತು Read more…

ಪ್ರೀತಿಸಿದ ಹುಡುಗಿ ಜೊತೆ ಮಠದ ಸ್ವಾಮೀಜಿ ಪರಾರಿ…!

ಎರಡು ವರ್ಷಗಳ ಹಿಂದಷ್ಟೇ ಸನ್ಯಾಸತ್ವ ಸ್ವೀಕರಿಸಿ ಮಠಾಧಿಪತಿಯಾಗಿದ್ದ ಸ್ವಾಮೀಜಿಯೊಬ್ಬರು ತಾವು ಪ್ರೀತಿಸಿದ ಹುಡುಗಿ ಜೊತೆ ರಾತ್ರೋರಾತ್ರಿ ಪರಾರಿಯಾಗಿರುವ ಘಟನೆ ನಡೆದಿದೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲೂರಿನ ಗದ್ದುಗೆ Read more…

ಭೋವಿ ಗುರುಪೀಠದ ಶ್ರೀಗಳು, ಶಾಸಕರಿಗೆ ಬೆದರಿಕೆ ಹಾಕಿದ್ದ ವೈದ್ಯ ಅರೆಸ್ಟ್

ಚಿತ್ರದುರ್ಗ: ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳು ಮತ್ತು ಶಾಸಕರಾದ ಚಂದ್ರಪ್ಪ ಹಾಗೂ ಗೂಳಿಹಟ್ಟಿ ಶೇಖರ್ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ವೈದ್ಯನನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ Read more…

BREAKING NEWS: ಮಲ್ಲಿಕಾರ್ಜುನ ಶ್ರೀಗಳ ಕಾರ್ ಮರಕ್ಕೆ ಡಿಕ್ಕಿ, ಚಾಲಕ ಸಾವು

ಗದಗ: ಮಲ್ಲಿಕಾರ್ಜುನ ಶ್ರೀಗಳ ಕಾರ್ ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಚಾಲಕ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ನರಗುಂದ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಮಲ್ಲಿಕಾರ್ಜುನ ಶ್ರೀಗಳ ಕಾರ್ ಚಾಲಕ Read more…

ಮಗು ಮಾರಾಟ, ಸ್ವಾಮೀಜಿ ಸೇರಿ ಮೂವರ ವಿರುದ್ಧ ದೂರು ದಾಖಲು

ಹೊಸಪೇಟೆ: ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಮಗು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಠಾಧೀಶ ಸೇರಿ ಮೂವರ ವಿರುದ್ಧ ದೂರು ದಾಖಲಾಗಿದೆ. ನಿಚ್ಚವ್ವನಹಳ್ಳಿ ಹಾಲಸ್ವಾಮಿ ಮಠದ ಹಾಲಸ್ವಾಮಿ, ಕಂಚಿಕೇರಿಯ ಗುರುರಾಜ್ Read more…

ನಾಳೆಯಿಂದ ಸಿರಿಗೆರೆ ಮಠದಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ

ಚಿತ್ರದುರ್ಗ: ಫೆಬ್ರವರಿ 14 ರಿಂದ 19 ರವರೆಗೆ ಸಿರಿಗೆರೆ ಸಂಸ್ಥಾನದಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ ನಡೆಯಲಿದೆ. ವಿಜಯನಗರ ಜಿಲ್ಲೆ ಕೊಟ್ಟೂರಿನಲ್ಲಿ 9 ದಿನಗಳ ಕಾಲ ನಡೆಯಬೇಕಿದ್ದ ತರಳಬಾಳು ಹುಣ್ಣಿಮೆ Read more…

ಗೊಮ್ಮಟೇಶ್ವರನ ಬಗ್ಗೆ ಅವಹೇಳನಕಾರಿ ಹೇಳಿಕೆ: ಆಯೂಬ್ ಖಾನ್ ವಿರುದ್ಧ ಸರ್ಕಾರದಿಂದ ಕ್ರಮಕ್ಕೆ ಸ್ವಾಮೀಜಿ ಆಗ್ರಹ

ಹಾಸನ: ಗೊಮ್ಮಟೇಶ್ವರನ ಬಗ್ಗೆ ಅವಹೇಳನಕಾರಿ ಹೇಳಿಕೆಯಿಂದ ನೋವಾಗಿದೆ. ಇಂತಹ ಹೇಳಿಕೆ ನೀಡಿದ್ದ ಅಯೂಬ್ ಖಾನ್ ವಿರುದ್ಧ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿ ಎಂದು ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ Read more…

ರಾಜೀನಾಮೆಗೆ ಆಗ್ರಹಿಸಿ ಸಭಾಪತಿ ಹೊರಟ್ಟಿ ವಿರುದ್ಧ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ

ಧಾರವಾಡದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಶ್ರೀ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಹರಿಹರ ರಾಜನಹಳ್ಳಿ ವಾಲ್ಮೀಕಿ ಪೀಠದ ಸ್ವಾಮೀಜಿ ನೇತೃತ್ವದಲ್ಲಿ ಧಾರವಾಡದ ಡಿಸಿ Read more…

ದೇವರ ಶಾಪದಿಂದ ಮುಂದಿನ ಬಾರಿ ಬಿಜೆಪಿಗೆ ಸೋಲು: ದಿಗಂಬರೇಶ್ವರ ಮಠದ ಕಲ್ಲಿನಾಥ ಶ್ರೀ ಹೇಳಿಕೆ

ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಬನಶಂಕರಿ ದೇವಿ ಜಾತ್ರೆಯಲ್ಲಿ ಭಾಗವಹಿಸಿದ್ದ ವಿಜಯಪುರ ಜಿಲ್ಲೆಯ ಕೊಲ್ಹಾರದ ದಿಗಂಬರೇಶ್ವರ ಮಠದ ಕಲ್ಲಿನಾಥ ಶ್ರೀ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರವು Read more…

ನದಿಯಲ್ಲಿ ಸಂಕ್ರಾಂತಿ ಸ್ನಾನದ ವೇಳೆಯಲ್ಲೇ ಸ್ವಾಮೀಜಿಗೆ ಹೃದಯಾಘಾತ

ಕಲಬುರ್ಗಿ: ಕಲಬುರ್ಗಿ ಜಿಲ್ಲೆ ಕಮಲಾಪುರ ತಾಲೂಕಿನ ಮಹಾಗಾಂವ ಕಳ್ಳಿಮಠದ ಶ್ರೀ ಗುರುಲಿಂಗ ಶಿವಾಚಾರ್ಯರು ನದಿಯಲ್ಲಿ ಸಂಕ್ರಾಂತಿ ಸ್ನಾನ ಮಾಡುವ ವೇಳೆಯಲ್ಲಿ ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದಾರೆ. ಮಕರ ಸಂಕ್ರಾಂತಿ ಪ್ರಯುಕ್ತ ಶಹಾಬಾದ Read more…

ಮಠದ ಮೇಲೆ ಕಲ್ಲು ತೂರಾಟ; ಸ್ವಾಮೀಜಿಗೆ ಹಲ್ಲೆ ಯತ್ನ

ಕಲಬುರಗಿ : ಮಠದ ಮೇಲೆ ಕಲ್ಲು ತೂರಾಟ ನಡೆಸಿ ಸ್ವಾಮೀಜಿಯ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ Read more…

ಈ ರಾಜ್ಯ ಹಿಂದೆಂದೂ ಕಾಣದಂತಹ ದೊಡ್ಡ ಕೋಮುವಾದಿ ಸಿಎಂ ಅಂದರೆ ಬೊಮ್ಮಾಯಿ – ನಟ ಚೇತನ್ ಹೇಳಿಕೆ

ದಾವಣಗೆರೆ: ಸಿಎಂ ಬಸವರಾಜ್ ಬೊಮ್ಮಾಯಿ ಒಬ್ಬ ಕೋಮುವಾದಿ ಎಂದು ನಟ ಚೇತನ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಅವರ ತಂದೆ ಎಸ್.ಆರ್. ಬೊಮ್ಮಾಯಿ ಅವರು ಜನಪರ Read more…

ಸ್ವಾಮೀಜಿಗಳ ಬೇಡಿಕೆ ಕೇಳಿ ಕಕ್ಕಾಬಿಕ್ಕಿಯಾದ ಗೃಹ ಸಚಿವರು

ಬೆಳಗಾವಿ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬಳಿ ಇಬ್ಬರು ಸ್ವಾಮೀಜಿಗಳು ಬಂದಿದ್ದರು. ಬಹುಶಃ, ಇಲಾಖೆಗೆ ಸಂಬಂಧ ಪಟ್ಟಂತೆ ಯಾವುದೋ ಸಹಕಾರ ಕೋರಲು ಬಂದಿರಬಹುದು ಎಂದು ಅವರು Read more…

BREAKING: ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿ ಮೃತದೇಹ ಪತ್ತೆ

ರಾಮನಗರ: ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಕುದೂರು ಪೊಲೀಸ್ ಠಾಣೆ ವ್ಯಾಪ್ತಿಯ ಸೋಲೂರು ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿಯ ಮೃತದೇಹ ಪತ್ತೆಯಾಗಿದೆ. ಚಿಲುಮೆ ಮಠದ ಬಸವಲಿಂಗ ಸ್ವಾಮೀಜಿ Read more…

ನಾವು ಮೊಟ್ಟೆ ತಿಂದು ಸ್ನಾನ ಮಾಡಿ ಬಂದು, ನಿಮಗೆ ದಕ್ಷಿಣೆ ಹಾಕಿಲ್ವಾ…? ಎಂದು ಪ್ರಶ್ನಿಸಿದ ವಿದ್ಯಾರ್ಥಿನಿ….!

ಗಂಗಾವತಿ : ನಾವು ಮೊಟ್ಟೆ ತಿಂದು ಸ್ನಾನ ಮಾಡಿ ಬಂದು ನಿಮಗೆ ದಕ್ಷಿಣೆ ಹಾಕಿಲ್ವಾ? ಮಠ, ದೇವಸ್ಥಾನಗಳಿಗೆ ಬಂದು ಪೂಜೆ ಮಾಡಿಲ್ವಾ? ಎಂದು ವಿದ್ಯಾರ್ಥಿನಿಯೊಬ್ಬಳು ಮಠಾಧೀಶರನ್ನು ಪ್ರಶ್ನಿಸಿದ್ದಾಳೆ. ವಿದ್ಯಾರ್ಥಿಗಳಲ್ಲಿ Read more…

‘BSY ಬದಲಾವಣೆ ಮಾಡಿದ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ಸಚಿವ ಬಿ. ಶ್ರೀರಾಮುಲು ಆಯ್ಕೆ ಮಾಡಿ’

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೈಕಮಾಂಡ್ ನಿರ್ಧಾರಕ್ಕೆ ಬದ್ಧವೆಂದು ಹೇಳಿದ್ದು, ಈ ಮೂಲಕ ರಾಜೀನಾಮೆ ಸುಳಿವು ನೀಡಿದ್ದಾರೆ. ಯಡಿಯೂರಪ್ಪ ಅವರ ನಂತರ ಹೈಕಮಾಂಡ್ ಯಾರಿಗೆ ನಾಯಕತ್ವ ವಹಿಸಲಿದೆ ಎಂಬ Read more…

BIG NEWS: ಮಠಾಧೀಶರು ಜನರಿಗೆ ಯಾವ ಸಂದೇಶ ರವಾನಿಸುತ್ತಿದ್ದಾರೆ..?; ಏಕ ವ್ಯಕ್ತಿ ನಾಯಕತ್ವದ ಪರ ನಿಂತಿರುವುದು ಎಷ್ಟು ಸರಿ; ಸ್ವಾಮೀಜಿಗಳ ನಡೆಗೆ ಹೆಚ್.ವಿಶ್ವನಾಥ್ ಕಿಡಿ

ಮೈಸೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಪರ ಬೆಂಬಲಕ್ಕೆ ನಿಂತಿರುವ ಮಠಾಧೀಶರ ವಿರುದ್ಧ ಕಿಡಿ ಕಾರಿರುವ ಎಂ ಎಲ್ ಸಿ ಹೆಚ್.ವಿಶ್ವನಾಥ್, ಸಿಎಂ ಯಡಿಯೂರಪ್ಪ ಬದಲಾವಣೆಗೆ ಮುಖ್ಯ ಕಾರಣ ಭ್ರಷ್ಟಾಚಾರ. ಮಠಾಧೀಶರುಗಳು Read more…

ಶ್ರೀರಾಮುಲು ಮುಗಿಸಲು ಯತ್ನ, ದಿನಕ್ಕೆ 100 ಕೋಟಿ ಲೂಟಿ: ಮತ್ತೆ ಬೆಂಕಿಯುಗುಳಿದ ಯತ್ನಾಳ್ ದಾಖಲೆ ಬಿಡುಗಡೆ ಮಾಡುವುದಾಗಿ ಹೇಳಿಕೆ

ಮೈಸೂರು: ರಾಜ್ಯವನ್ನು ಲೂಟಿ ಮಾಡುತ್ತಿದ್ದು, ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ದುಷ್ಟರನ್ನು ನಾಶಮಾಡುವಂತೆ ಪ್ರಾರ್ಥನೆ ಮಾಡಿದ್ದೇನೆ ಎಂದು ಚಾಮುಂಡೇಶ್ವರಿಯ ದರ್ಶನ ಪಡೆದ ನಂತರ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. Read more…

ಮೀಸಲಾತಿ ವಿಚಾರದಲ್ಲಿ ಕಿವಿಗೆ ಹೂವಿಡುತ್ತಿರುವ ಸಿಎಂ ಯಡಿಯೂರಪ್ಪ: ಸ್ವಾಮೀಜಿ

ದಾವಣಗೆರೆ: ಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಿವಿಗೆ ಹೂವಿಡುತ್ತಿದ್ದಾರೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಹೇಳಿದ್ದಾರೆ. ವಾಲ್ಮೀಕಿ ಸಮುದಾಯಕ್ಕೆ ಶೇಕಡ 7.5 ರಷ್ಟು Read more…

ಮೀಸಲಾತಿ ಬಗ್ಗೆ ಸಿಎಂ ಸಿಹಿ ಸುದ್ದಿ: ಹೋರಾಟ ಅಂತ್ಯಗೊಳಿಸಿದ ಸ್ವಾಮೀಜಿ

ಬೆಂಗಳೂರು: 6 ತಿಂಗಳೊಳಗೆ ಆಯೋಗದ ವರದಿ ಪಡೆದು ಮೀಸಲಾತಿ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪಂಚಮಸಾಲಿ ಶ್ರೀಗಳು ಸತ್ಯಾಗ್ರಹ ಸ್ಥಗಿತಗೊಳಿಸಿದ್ದಾರೆ. Read more…

ಮೀಸಲಾತಿ ವಿಚಾರದಲ್ಲಿ ಸರ್ಕಾರದಿಂದ ಸಿಹಿ ಸುದ್ದಿ: ಸ್ವಾಮೀಜಿ

ಬಳ್ಳಾರಿ: ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ನೀಡುವ ಕುರಿತಾಗಿ ಸರ್ಕಾರದಿಂದ ಶೀಘ್ರವೇ ಸಿಹಿಸುದ್ದಿ ಸಿಗಲಿದೆ ಎಂದು ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದ್ದಾರೆ. ಹೂವಿನಹಡಗಲಿ ಶ್ರೀಪೀಠದ Read more…

2 ಎ ಮೀಸಲಾತಿಗೆ ಪಂಚಮಸಾಲಿ ಬೃಹತ್ ಸಮಾವೇಶ: ಲಕ್ಷಾಂತರ ಜನ ಭಾಗಿ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಇಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು. ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಕೂಡಲಸಂಗಮದಿಂದ ಜನವರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...