alex Certify ಸ್ವಾಮೀಜಿ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತರಳಬಾಳು ಹುಣ್ಣಿಮೆ ಮಹೋತ್ಸವ 1 ವರ್ಷ ಮುಂದೂಡಿಕೆ

ಚಿತ್ರದುರ್ಗ: ಬಳ್ಳಾರಿ ಜಿಲ್ಲೆ ಕೊಟ್ಟೂರಿನಲ್ಲಿ ಫೆಬ್ರವರಿ 19 ರಿಂದ 27 ರವರೆಗೆ ನಡೆಯಬೇಕಿದ್ದ ಸಿರಿಗೆರೆ ತರಳಬಾಳು ಮಠದ ತರಳಬಾಳು ಹುಣ್ಣಿಮೆ ಮಹೋತ್ಸವವನ್ನು ಒಂದು ವರ್ಷ ಮುಂದೂಡಲಾಗಿದೆ. ತರಳಬಾಳು ಮಠದ Read more…

BREAKING: 2 ಎ ಮೀಸಲಾತಿಗೆ ಸ್ವಾಮೀಜಿಗಳ ನೇತೃತ್ವದಲ್ಲಿ ರಸ್ತೆ ತಡೆ – ಸಿಎಂ, ಸರ್ಕಾರದ ವಿರುದ್ಧ ಆಕ್ರೋಶ, ಹೆದ್ದಾರಿ 4 ರಲ್ಲಿ ಸಂಚಾರ ಅಸ್ತವ್ಯಸ್ತ

ಚಿತ್ರದುರ್ಗ: ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಹೋರಾಟ ಮುಂದುವರೆಸಲಾಗಿದೆ. ಸ್ವಾಮೀಜಿಗಳ ನೇತೃತ್ವದಲ್ಲಿ ಪಾದಯಾತ್ರೆ ಕೈಗೊಂಡಿದ್ದ ಸಮುದಾಯದ ಜನ, ಸದನದಲ್ಲಿ ಮೀಸಲಾತಿ ನೀಡಲಾಗುವುದಿಲ್ಲ ಎಂದು ಹೇಳುತ್ತಿದ್ದಂತೆ Read more…

ಸಿಎಂ ವಿರುದ್ಧ ಪಂಚಮಸಾಲಿ ಶ್ರೀಗಳು ಗರಂ, ಇಂದಿನಿಂದ ಹೊಸ ಹೋರಾಟ:‘ಮೀಸಲಾತಿ’ ಪಾದಯಾತ್ರೆಗೆ ವಚನಾನಂದ ಶ್ರೀ ಸಾಥ್

ದಾವಣಗೆರೆ: ಸಿಎಂ ವಿರುದ್ಧ ಪಂಚಮಸಾಲಿ ಶ್ರೀಗಳು ಗರಂ ಆಗಿದ್ದಾರೆ. ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡುವಂತೆ ಮುಖ್ಯಮಂತ್ರಿಯವರಿಗೆ ಮನವಿ ಮಾಡುವುದಿಲ್ಲ ಆಗ್ರಹಿಸುತ್ತೇನೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ Read more…

ವಿಷ್ಣುವರ್ಧನ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೂರೇ ದಿನದಲ್ಲಿ ಪ್ರತಿಮೆ ನಿರ್ಮಾಣ

ಬೆಂಗಳೂರಿನಲ್ಲಿ ನಟ ದಿ. ವಿಷ್ಣುವರ್ಧನ್ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಷ್ಣುವರ್ಧನ್ ಅಭಿಮಾನಿಗಳು ಚಿಕ್ಕಬಳ್ಳಾಪುರದಲ್ಲಿ ನಿರ್ಮಲಾನಂದನಾಥ ಶ್ರೀಗಳನ್ನು ಭೇಟಿ ಮಾಡಿದ್ದಾರೆ. ಆದಿಚುಂಚನಗಿರಿ ಮಠದಲ್ಲಿ ಭೇಟಿಯಾಗಿ ಚರ್ಚಿಸಿ ಮೊದಲಿದ್ದ ಜಾಗದಲ್ಲಿ Read more…

‘ಮೀಸಲಾತಿ ವಿಚಾರವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ’

ಯಾದಗಿರಿ: ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀಗಳು ರಾಜೀನಾಮೆ ನೀಡು ಎಂದು ಸೂಚಿಸಿದಲ್ಲಿ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ Read more…

ಕೊರೊನಾ ಪಾಸಿಟಿವ್: ರಂಭಾಪುರಿ ಶ್ರೀ, ಸಚಿವ ಕೆ.ಎಸ್. ಈಶ್ವರಪ್ಪ ಚೇತರಿಕೆಗೆ ಸಿಎಂ ಹಾರೈಕೆ

ಬಾಳೆಹೊನ್ನೂರು ಶ್ರೀ ರಂಭಾಪುರಿ ಮಠದ ಶ್ರೀ ಪ್ರಸನ್ನ ರೇಣುಕ ವೀರಸೋಮೇಶ್ವರ ಜಗದ್ಗುರುಗಳಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಸೋಮವಾರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಂಡು Read more…

ಶಾಕಿಂಗ್ ನ್ಯೂಸ್: ಕೊರೋನಾ ಸೋಂಕಿನಿಂದ ಹೊನ್ನಾಳಿ ರಾಂಪುರ ಮಠದ ಸ್ವಾಮೀಜಿ ನಿಧನ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ರಾಂಪುರ ಮಠದ ಹಾಲಸ್ವಾಮಿ ಅವರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೆಲವು ದಿನಗಳಿಂದ Read more…

ಬಿಗ್ ನ್ಯೂಸ್: ಆಯುರ್ವೇದ ಚಿಕಿತ್ಸೆಗೆ ಪಟ್ಟು ಹಿಡಿದಿದ್ದ ಸ್ವಾಮೀಜಿ ‘ಕೊರೊನಾ’ ಸೋಂಕಿನಿಂದ ಗುಣಮುಖ

ಶಿವಮೊಗ್ಗದ ಕಲ್ಲು ಗಂಗೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ವಿವೇಕಾನಂದ ಸರಸ್ವತಿ ಸ್ವಾಮೀಜಿ ಕೊರೊನಾ ಸೋಂಕು ಪೀಡಿತರಾಗಿದ್ದು, ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂದರ್ಭದಲ್ಲಿ ಸ್ವಾಮೀಜಿಯವರು ತಾವು ಬಾಲ್ಯದಿಂದಲೂ Read more…

ಬಟಾ ಬಯಲಾಯ್ತು ನಗ್ನ ಸತ್ಯ: ನರ್ಸ್ ಜೊತೆ ಮತ್ತೊಬ್ಬ ಸ್ವಾಮೀಜಿ ರಾಸಲೀಲೆ ವಿಡಿಯೋ ವೈರಲ್..?

ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಮಠವೊಂದರ ಸ್ವಾಮೀಜಿಯೊಬ್ಬರ ಕಾಮಕಾಂಡ ಬಯಲಾಗಿದೆ. ಮಹಿಳೆಯೊಂದಿಗೆ ಸ್ವಾಮೀಜಿಯೊಬ್ಬ ರಾಸಲೀಲೆ ನಡೆಸಿರುವ ಆರೋಪ ಕೇಳಿಬಂದಿದೆ. ಸ್ವಾಮೀಜಿಯೊಂದಿಗೆ ರಾಸಲೀಲೆ ನಡೆಸಿದ ಮಹಿಳೆ ವಿಡಿಯೋ ಮಾಡಿಕೊಂಡು ಮತ್ತೊಬ್ಬ Read more…

ಚಿಕಿತ್ಸೆ ಕುರಿತಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ‘ಕೊರೊನಾ’ ಸೋಂಕು ಪೀಡಿತ ಸ್ವಾಮೀಜಿ

ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದ ಕಲ್ಲಗಂಗೂರಿನ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ಶ್ರೀ ವಿನಯಾನಂದ ಸರಸ್ವತಿ ಅವರನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ವಾಮೀಜಿಯವರಿಗೆ ಅಲೋಪತಿ Read more…

ಕೊರೊನಾ ಸೋಂಕು ಪೀಡಿತರಾಗಿರುವ ಸ್ವಾಮೀಜಿಗೆ ಟ್ರಾವೆಲ್ ಹಿಸ್ಟರಿಯೇ ಇಲ್ಲ…!

ಆರಂಭದ ದಿನಗಳಲ್ಲಿ ಯಾವುದೇ ಕೊರೊನಾ ಸೋಂಕು ಪೀಡಿತರು ಇಲ್ಲದೇ ಇದ್ದ ಕಾರಣ ಹಸಿರು ವಲಯದಲ್ಲಿದ್ದ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 83 ಕ್ಕೆ ಏರಿಕೆಯಾಗಿದ್ದು, ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...