alex Certify ಸ್ವೀಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಸತ್ ನಲ್ಲಿ ಮೊಳಗಿದ ಕನ್ನಡ ಡಿಂಡಿಮ: ಕನ್ನಡದಲ್ಲಿ ರಾಜ್ಯದ ಸಂಸದರ ಪ್ರಮಾಣ

ನವದೆಹಲಿ: ಸೋಮವಾರ ಆರಂಭಗೊಂಡ 18ನೇ ಲೋಕಸಭೆ ಮೊದಲ ಅಧಿವೇಶನದಲ್ಲಿ ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಬಿಜೆಪಿ ಹಿರಿಯ ನಾಯಕ ಭತೃಹರಿ ಮೆಹತಾಬ್ Read more…

KSRTCಗೆ ಮಧ್ಯಪ್ರದೇಶದ ನಾಯಕತ್ವ ಪ್ರಶಸ್ತಿಯ ಗರಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆ.ಎಸ್.ಆರ್.ಟಿ.ಸಿ.) ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ ಮಧ್ಯಪ್ರದೇಶದ ನಾಯಕತ್ವ ಪ್ರಶಸ್ತಿ ಪಡೆದುಕೊಂಡಿದೆ. ಇಂದೋರ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವರ್ಲ್ಡ್ ಸಿಎಸ್ ಆರ್ Read more…

ಜೂ. 12 ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ಪ್ರಮಾಣ ವಚನ ಸ್ವೀಕಾರಕ್ಕೆ ಸುತ್ತೋಲೆ

ಬೆಂಗಳೂರು: ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು(ILO) ಪ್ರತಿ ವರ್ಷ ಜೂನ್ 12ನೇ ತಾರೀಖಿನ ದಿನವನ್ನು “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ” ಎಂದು 2002 ರಲ್ಲಿ ಘೋಷಣೆ ಮಾಡಿದೆ. ವಿಶ್ವ Read more…

ಪ್ರಥಮ ಪ್ರಜೆಗೇ ಈ ರೀತಿ ಆದ್ರೆ ಸಾಮಾನ್ಯ ಪ್ರಜೆಯ ಪಾಡೇನು..? ವಿವಾದಕ್ಕೆ ಕಾರಣವಾಯ್ತು ರಾಷ್ಟ್ರಪತಿ ಎದುರು ಕುಳಿತಿದ್ದ ಪ್ರಧಾನಿ ಮೋದಿ ನಡೆ

ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿಯವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಭಾರತರತ್ನ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಅನಾರೋಗ್ಯದ ಕಾರಣ ನವದೆಹಲಿಯ ಅಡ್ವಾಣಿ ನಿವಾಸಕ್ಕೆ ಭೇಟಿ ನೀಡಿದ ರಾಷ್ಟ್ರಪತಿಗಳು Read more…

ಬಿಜೆಪಿ ಭೀಷ್ಮ ಎಲ್.ಕೆ. ಅಡ್ವಾಣಿಗೆ ಭಾರತ ರತ್ನ: ದೆಹಲಿ ನಿವಾಸದಲ್ಲಿ ರಾಷ್ಟ್ರಪತಿಗಳಿಂದ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಹಿರಿಯ ರಾಜಕಾರಣಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ಪ್ರದಾನ ಮಾಡಿದರು. ಭಾರತೀಯ Read more…

ಮಾರ್ಟಿನ್ ಫ್ಯೂಚರ್ ಗೇಮಿಂಗ್ ನಿಂದ 37% ಸೇರಿ 656 ಕೋಟಿ ರೂ. ದೇಣಿಗೆ ಸ್ವೀಕರಿಸಿದ ಡಿಎಂಕೆ

ನವದೆಹಲಿ: ಚುನಾವಣಾ ಆಯೋಗವು ಚುನಾವಣಾ ಬಾಂಡ್‌ ಗಳ ಮೊದಲ ವಿವರವಾದ ಡೇಟಾ ಬಿಡುಗಡೆ ಮಾಡಿದ ಎರಡು ದಿನಗಳ ನಂತರ, ಭಾನುವಾರ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಎಂಕೆ Read more…

BIG NEWS: ಸರ್ಕಾರದಿಂದ ಕಾಂತರಾಜು ಆಯೋಗ ವರದಿ ಸ್ವೀಕಾರ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಜಾತಿ ಗಣತಿ ಕುರಿತು ಸಿದ್ಧಪಡಿಸಿರುವ ಕಾಂತರಾಜು ಆಯೋಗದ ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಲಿದೆ ಎಂದು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಬೆಂಗಳೂರಿನ ಪುಟ್ಟಣ್ಣ Read more…

ಸಿಎಂ ʻಜನತಾ ದರ್ಶನʼದಲ್ಲಿ ʻದೂರುಗಳ ಮಹಾಪೂರ : 3,812 ಅರ್ಜಿ ಸ್ವೀಕಾರ, ಇತ್ಯರ್ಥಕ್ಕೆ 15 ದಿನ ಗಡುವು

ಬೆಂಗಳೂರು :  ಜನರ ಬಳಿಗೇ ಆಡಳಿತವನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಜನರಿಂದಲೇ ನೇರವಾಗಿ ಅಹವಾಲು ಸ್ವೀಕರಿಸಿ ಸ್ಪಂದಿಸುವ ‘ಜನಸ್ಪಂದನ’ ಕಾರ್ಯಕ್ರಮವನ್ನು ನಡೆಸಿದ್ದಾರೆ. Read more…

BIG NEWS: ಜಾತಿ ಗಣತಿ ಜಾರಿ ವಿಚಾರದಲ್ಲಿ ನನ್ನ ನಿರ್ಧಾರ ಅಚಲ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಜಾತಿ ಗಣತಿ ಜಾರಿ ವಿಚಾರದಲ್ಲಿ ನನ್ನ ನಿರ್ಧಾರ ಅಚಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ‘ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನಡೆಸಿದ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ Read more…

BIGG NEWS : ಶೀಘ್ರದಲ್ಲೇ `ಜಾತಿ ಗಣತಿ ವರದಿ’ ಸ್ವೀಕಾರ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಜಾತಿ ಗಣತಿ ವರದಿ ಸ್ವೀಕಾರಕ್ಕೆ ನಾವು ಬದ್ಧರಾಗಿದ್ದು, ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಜಾತಿಗಣತಿ ವರದಿ ಸಲ್ಲಿಕೆಯಾಗಲಿದೆ ಎಂದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

ಸಾರ್ವಜನಿಕರೇ ಗಮನಿಸಿ : ರೂ.10 ಮುಖಬೆಲೆಯ `ನಾಣ್ಯ’ ಅಧಿಕೃತವಾಗಿ ಸ್ವೀಕರಿಸುವಂತೆ ಸೂಚನೆ

ಬಳ್ಳಾರಿ : ಆರ್.ಬಿ.ಐ.ವು ಸಾರ್ವಜನಿಕರ ವಹಿವಾಟಿನ ಅಗತ್ಯಗಳನ್ನು ಪೂರೈಸುವ ಸಲುವಾಗಿ ಕಾಲಕಾಲಕ್ಕೆ ನಾಣ್ಯಗಳನ್ನು ಪರಿಚಯಿಸುತ್ತಿದೆ. ಪ್ರಸ್ತುತ ರೂ.10 ಮುಖ ಬೆಲೆಯ ನಾಣ್ಯ ಚಲಾವಣೆಯಲ್ಲಿದ್ದು, ಅಧಿಕೃತವಾಗಿ ಅವುಗಳನ್ನು ಸ್ವೀಕರಿಸಬೇಕು ಎಂದು Read more…

ಅವಕಾಶ ವಂಚಿತರ ಏಳಿಗೆಗೆ ಜಾತಿ ಗಣತಿ ವರದಿ ಸ್ವೀಕಾರ: ಸಿಎಂ

ಬೆಂಗಳೂರು: ಅವಕಾಶ ವಂಚಿತರ ಹೇಳಿಕೆಗೆ ಸಹಕಾರಿಯಾಗುವ ಜಾತಿ ಗಣತಿ ವರದಿ ಸ್ವೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೇತೋಹಳ್ಳಿಯಲ್ಲಿ ಶ್ರೀ ಕಾಗಿನೆಲೆ ಮಹಾಸಂಸ್ಥಾನ Read more…

‘ಇಲ್ಲಿ ಕ್ರಿಪ್ಟೋ ಸ್ವೀಕರಿಸಲಾಗುವುದು’: ಬೆಂಗಳೂರು ಚಹಾ ಮಾರಾಟಗಾರನ ಫಲಕ ವೈರಲ್​

ಕೈಗಾರಿಕೋದ್ಯಮಿ ಹರ್ಷ್ ಗೋಯೆಂಕಾ ಆಗಾಗ್ಗೆ ತಮ್ಮ ಟ್ವಿಟರ್​ ಖಾತೆಯಲ್ಲಿ ಕುತೂಹಲ ಎನಿಸುವ ಪೋಸ್ಟ್​ಗಳನ್ನು ಶೇರ್​ ಮಾಡುತ್ತಲೇ ಇರುತ್ತಾರೆ. ಅವರು ಶೇರ್​ ಮಾಡುವ ವಿಡಿಯೋ ಅಥವಾ ಪೋಸ್ಟ್​ಗಳು ಸಾಕಷ್ಟು ವೈರಲ್​ Read more…

BIG NEWS: ʼಪದ್ಮಭೂಷಣʼ ಸ್ವೀಕರಿಸಿದ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ

ನವದೆಹಲಿ: ದೇಶದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿಯನ್ನು ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಇಂದು ಸ್ವೀಕರಿಸಿದರು. ಸ್ಯಾನ್ ಫ್ರಾನ್ಸಿಸ್ಕೋದ ಭಾರತದ ಕಾನ್ಸುಲ್ ಜನರಲ್ ಡಾ ಟಿವಿ Read more…

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಪ್ರಮಾಣ ವಚನ

ನವದೆಹಲಿ: ನ್ಯಾಯಮೂರ್ತಿ ಯು.ಯು. ಲಲಿತ್ ಅವರು ರಾಷ್ಟ್ರಪತಿ ಭವನದಲ್ಲಿ ಭಾರತದ 49 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕಾತಿ ಪತ್ರಕ್ಕೆ ಸಹಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...