ದೈನಂದಿನ ʼಆಹಾರʼದಲ್ಲಿ ಸುಣ್ಣಕ್ಕೂ ಇರಲಿ ಜಾಗ
ಕ್ಯಾಲ್ಸಿಯಂನ ಸ್ವಾಭಾವಿಕ ಶಕ್ತಿ ಹೊಂದಿರುವ ಸುಣ್ಣದ ಸೇವನೆಯಿಂದ ಸುಮಾರು 60 ರಿಂದ 70 ಕಾಯಿಲೆಗಳನ್ನು ಗುಣ…
ತಾಜಾ ಹಣ್ಣುಗಳಿಗೆ ಉಪ್ಪು ಹಾಕಿಕೊಂಡು ತಿನ್ನುವ ಬಗ್ಗೆ ಆರೋಗ್ಯ ತಜ್ಞರ ಏನು ಹೇಳುತ್ತಾರೆ….?
ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದನ್ನು ಪ್ರತಿನಿತ್ಯ ತಿಂದರೆ ಅನೇಕ ರೋಗಗಳು ನಮ್ಮಿಂದ ದೂರವಾಗುತ್ತವೆ ಎನ್ನುತ್ತಾರೆ…
ಮಕ್ಕಳಿಗೆ ʼಹಣ್ಣುʼ ಹಾಗೇ ಸೇವಿಸಲು ಬೇಸರವೇ….? ಈ ರೀತಿ ಸವಿಯಲು ಕೊಡಿ
ಹಣ್ಣುಗಳು ಆರೋಗ್ಯಕ್ಕೆ ಉತ್ತಮ ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಅವುಗಳನ್ನು ಸರಿಯಾದ ಕ್ರಮದಲ್ಲಿ ತಿಂದರೆ ಅದರಿಂದ…
ಹುಣಸೆ ಹಣ್ಣಿನಿಂದಾಗುತ್ತೆ ಹಲವು ಪ್ರಯೋಜನ
ಅಡುಗೆಗೆ ರುಚಿ ಕೊಡುವ ಹುಣಸೆ ಹಣ್ಣು ನಮ್ಮ ದೇಹಕ್ಕೂ ಹಲವಾರು ಲಾಭಗಳನ್ನು ಮಾಡುತ್ತದೆ. ಈ ಹುಣಸೆಹಣ್ಣಿನಲ್ಲಿ…
ಆರೋಗ್ಯದ ಬದಲು ಅನಾರೋಗ್ಯಕ್ಕೆ ಕಾರಣವಾಗುತ್ತೆ ಈ ʼಬಾಳೆ ಹಣ್ಣುʼ
ಬಾಳೆ ಹಣ್ಣು ಆರೋಗ್ಯಕ್ಕೆ ಒಳ್ಳೆಯದು. ಬಾಳೆ ಹಣ್ಣಿನಲ್ಲಿ ಸಾಕಷ್ಟು ಪೋಷಕಾಂಶವಿದೆ. ಆದ್ರೆ ಬಾಳೆ ಹಣ್ಣು ಸೇವನೆ…
ಪೈನಾಪಲ್ ತಿನ್ನಿ ಈ ಸಮಸ್ಯೆಗಳಿಗೆಲ್ಲಾ ‘ಗುಡ್ ಬೈ’ ಹೇಳಿ
ಸಿಹಿ ಹುಳಿ ಮಿಶ್ರಣವಿರುವ ಪೈನಾಪಲ್ ಹಣ್ಣನ್ನು ಇಷ್ಟಪಡದವರು ಯಾರೂ ಇರಲಿಕ್ಕಿಲ್ಲ. ಹೊರಗಿನಿಂದ ಮುಳ್ಳುಮುಳ್ಳಾಗಿ ಕಂಡರೂ ಒಳಗಿನ…
ಮನೆಯಲ್ಲಿರುವ ಹಣ್ಣುಗಳನ್ನು ಕೀಟದಿಂದ ರಕ್ಷಿಸಲು ಹೀಗೆ ಮಾಡಿ
ಮನೆಯಲ್ಲಿ ಆಹಾರವನ್ನು ಸುರಕ್ಷಿತವಾಗಿಡುವುದು ಸವಾಲಿನ ಕೆಲಸ. ಸಣ್ಣ ಸಣ್ಣ ಕೀಟಗಳು ಆಹಾರ, ಹಣ್ಣಿನ ಮೇಲೆ ಕುಳಿತುಕೊಳ್ಳುತ್ತವೆ.…
ಈ ಹಸಿ ತರಕಾರಿಯಲ್ಲಿದೆ ʼಆರೋಗ್ಯʼದ ಗುಟ್ಟು…..!
ಕೆಲವು ತರಕಾರಿಗಳನ್ನು ಹಸಿಯಾಗಿ ತಿನ್ನುವುದರಿಂದ ರೋಗ ನಿಮ್ಮ ಬಳಿ ಸುಳಿಯದಂತೆ ಎಚ್ಚರ ವಹಿಸಬಹುದು. ಅವುಗಳ ಬಗ್ಗೆ…
ತೂಕ ಇಳಿಸಿಕೊಳ್ಳಲು ಬಯಸುವವರಿಗೆ ನೆರವಾಗುತ್ತೆ ಈ ʼಹಣ್ಣುʼ
ಪ್ರತಿಯೊಬ್ಬರನ್ನೂ ಒಂದಲ್ಲ ಒಂದು ಬಾರಿಯಾದರೂ ಗ್ಯಾಸ್ಟ್ರಿಕ್ ಸಮಸ್ಯೆ ಕಾಡಿರುತ್ತದೆ. ಬೇಸಿಗೆಯಲ್ಲಿ ಸಿಗುವ ಕರಬೂಜ ಹಣ್ಣಿನಲ್ಲಿ ಗ್ಯಾಸ್ಟ್ರಿಕ್…
ಪಪ್ಪಾಯ ಹಣ್ಣು ಅತಿ ಹೆಚ್ಚು ಸೇವಿಸುವುದರಿಂದ ಉಂಟಾಗುತ್ತೆ ಈ ಪರಿಣಾಮ
ಹಣ್ಣುಗಳು ಆರೋಗ್ಯಕ್ಕೆ ಬಹಳ ಒಳ್ಳೆಯದು. ಆದ್ರೆ ಅತಿಯಾದ್ರೆ ಅಮೃತವೂ ವಿಷ. ಹಾಗೆ ಪಪ್ಪಾಯಿ ಹಣ್ಣನ್ನು ಅತಿಯಾಗಿ…