alex Certify ಹಣ ಜಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಸರಾ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸಿಹಿ ಸುದ್ದಿ: ಖಾತೆಗೆ 2 ತಿಂಗಳ ಹಣ ಜಮಾ

ಬೆಳಗಾವಿ: ತಾಂತ್ರಿಕ ಕಾರಣಗಳಿಂದಾಗಿ ವಿಳಂಬವಾಗಿದ್ದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮಿ Read more…

ರಾಜ್ಯದ ರೈತರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗುಡ್ ನ್ಯೂಸ್

ಧಾರವಾಡ: ಪ್ರಧಾನಮಂತ್ರಿಗಳ ಆತ್ಮನಿರ್ಭರ, ವಿಕಸಿತ ಭಾರತ ಯೋಜನೆಗಳ ಮೂಲಕ ಸ್ವಾವಲಂಬಿ, ಸಮೃದ್ಧಿ ಭಾರತ ನಿರ್ಮಾಣಕ್ಕೆ ಶ್ರಮಿಸುತ್ತಿದ್ದಾರೆ. ನಾನು ರೈತನ ಮಗ. ರಾಜ್ಯದ ರೈತರೊಂದಿಗೆ ನಾವಿದ್ದೇವೆ ಎಂದು ಕೇಂದ್ರ ಬೃಹತ Read more…

ರೈತರ ಖಾತೆಗೆ ಕೊಬ್ಬರಿ ಖರೀದಿ ಹಣ ಜಮಾ

ತುಮಕೂರು: ರೈತರ ಖಾತೆಗೆ ಕೊಬ್ಬರಿ ಖರೀದಿ ಹಣ ಪಾವತಿಸಲಾಗಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಹಣ ಮಾತ್ರ ತಲುಪಿದ್ದು, ರಾಜ್ಯ ಸರ್ಕಾರದ ಮೊತ್ತ ಇನ್ನೂ ಬಾಕಿ ಇದೆ. ಏಪ್ರಿಲ್ Read more…

ರೈತರೇ ಗಮನಿಸಿ : ʻಪಿಎಂ ಕಿಸಾನ್ ಯೋಜನೆʼ ಹಣ ಬಂದಿಲ್ವಾ? ಬೇಗ ಈ ಕೆಲಸ ಮಾಡಿ

ರೈತರು ಈಗ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 16 ನೇ ಕಂತಿಗಾಗಿ ಕಾಯುತ್ತಿದ್ದಾರೆ. ಈ ಯೋಜನೆಯಡಿ, ದೇಶದ ರೈತರು 2,000 ರೂ.ಗಳ ಸಹಾಯವನ್ನು ಪಡೆಯುತ್ತಾರೆ. ಆದರೆ ಕೆಲವು Read more…

ಗೃಹಲಕ್ಷ್ಮಿ ಗೆ ಅರ್ಜಿ ಸಲ್ಲಿಸಿ 2,000 ರೂ.ಗೆ ಕಾಯುತ್ತಿರುವ ಯಜಮಾನಿಯರಿಗೆ ಗುಡ್ ನ್ಯೂಸ್ : ಒಂದೇ ಸಲ 3 ಕಂತಿನ ಹಣ ಖಾತೆಗೆ ಜಮಾ!

ಬೆಂಗಳೂರು:  ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ನಿಯಮಿತವಾಗಿ ಹಣ ಪಾವತಿಯಾಗದಿರುವ ಬಗ್ಗೆ ಹಲವಾರು ದೂರುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಮುಂದಿನ ಹದಿನೈದು ದಿನಗಳಲ್ಲಿ Read more…

ಬ್ಯಾಂಕ್ ಖಾತೆ ಇದ್ದು `ಗೃಹಲಕ್ಷ್ಮಿ’ ಹಣ ಸಿಗದವರಿಗೆ ಗುಡ್ ನ್ಯೂಸ್ : ಈ ರೀತಿ ಮಾಡಿದ್ರೆ ಬರುತ್ತೆ ಹಣ!

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಡಿ ಈಗಾಗಲೇ ರಾಜ್ಯದ ಹಲವು ಮಹಿಳೆಯರಿಗೆ 2 ನೇ ಕಂತು ಖಾತೆಗೆ ಜಮಾ ಆಗಿದ್ದು, ಬ್ಯಾಂಕ್ ಖಾತೆ Read more…

Gruha Lakshmi Scheme : `ಗೃಹಲಕ್ಷ್ಮಿ’ ಹಣ ಬಾರದೇ ಇರುವ ಯಜಮಾನಿಯರಿಗೆ ಗುಡ್ ನ್ಯೂಸ್ : ಈ ಖಾತೆಗೆ ಜಮಾ ಆಗುತ್ತೆ 2,000 ರೂ.!

ಉಡುಪಿ : ಖಾತೆಗೆ ಹಣ ಬಾರದೇ ಇರುವ ಯಜಮಾನಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿಸುದ್ದಿನೀಡಿದ್ದು, ಅಂಚೆ ಕಚೇರಿಯಲ್ಲಿ ಖಾತೆ ತೆರೆದು ಗೃಹಲಕ್ಷ್ಮಿ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ. Read more…

`ಗೃಹಲಕ್ಷ್ಮಿ’ ಹಣ ಬಂದಿಲ್ಲ ಅಂತ ತಲೆ ಕೆಡೆಸಿಕೊಳ್ಳಬೇಡಿ! ಈ ಕೆಲಸ ಮಾಡಿದ್ರೆ ಒಂದೇ ಸಲ ಬರಲಿದೆ 4,000 ರೂ.!

ಬೆಂಗಳೂರು:  ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಡಿ ಪಡಿತರ ಚೀಟಿ ಹೊಂದಿದ ‘ಕುಟುಂಬದ ಯಜಮಾನಿ’ ಎಂದು ಗುರುತಿಸಲ್ಪಟ್ಟ ಮಹಿಳೆಯರಿಗೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ  ರೂ.2000/- ಗಳನ್ನು ಡಿಬಿಟಿ Read more…

Gruha Lakshmi Scheme : `ಮೆಸೇಜ್’ ಬಂದಿದ್ರೂ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ ಆಗಿಲ್ವಾ? ಇದೇ ಕಾರಣ!

ಬೆಂಗಳೂರು : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಡಿ ಪಡಿತರ ಚೀಟಿ ಹೊಂದಿದ ‘ಕುಟುಂಬದ ಯಜಮಾನಿ’ ಎಂದು ಗುರುತಿಸಲ್ಪಟ್ಟ ಮಹಿಳೆಯರಿಗೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಆಗಸ್ಟ್ Read more…

Gruha Lakshmi Scheme : ಯಜಮಾನಿಯರಿಗೆ ಗುಡ್ ನ್ಯೂಸ್ : ಈ ದಿನ ಖಾತೆಗೆ `ಗೃಹಲಕ್ಷ್ಮಿ’ 2 ನೇ ಕಂತಿನ ಹಣ ಜಮಾ

ಬೆಂಗಳೂರು :  ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ ಮನೆಯ ಯಜಮಾನಿಯರಿಗೆ ಮೊದಲ ಕಂತಿನ ಹಣ Read more…

ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್ ತಿಂಗಳ ಪಡಿತರ, ಅಕ್ಕಿ ಹಣ ಖಾತೆಗೆ ಜಮಾ

ಬೆಂಗಳೂರು : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಸೆಪ್ಟೆಂಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ.  ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ Read more…

ಖಾತೆಗೆ ‘ಗೃಹಲಕ್ಷ್ಮಿ’ ಹಣ ಜಮಾ ಆಗದ ಮಹಿಳೆಯರಿಗೆ ಗುಡ್ ನ್ಯೂಸ್: ಎಲ್ಲಾ ಫಲಾನುಭವಿಗಳಿಗೂ ಹಣ ಪಾವತಿ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಹಣ ಜಮೆಯಾಗದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಎಲ್ಲಾ ಫಲಾನುಭವಿಗಳಿಗೂ ಹಣ Read more…

ಒಡಿಶಾ ಬ್ಯಾಂಕ್ ಗ್ರಾಹಕರ ಖಾತೆಗೆ ಅಪರಿಚಿತ ಮೂಲಗಳಿಂದ ಲಕ್ಷಾಂತರ ರೂಪಾಯಿ ಜಮ; ಹಣ ಪಡೆಯಲು ಬ್ಯಾಂಕ್ ಗೆ ಮುಗಿ ಬಿದ್ದ ಜನ

ಒಡಿಶಾ: ಇದ್ದಕ್ಕಿದ್ದಂತೆ ನಿಮ್ಮ ಬ್ಯಾಂಕ್ ಖಾತೆಗೆ ಲಕ್ಷಾಂತರ ರೂಪಾಯಿ ಜಮಾ ಆಗಿದೆ ಎಂಬುದು ಗೊತ್ತಾದರೆ ಏನು ಮಾಡುತ್ತೀರಿ? ತಕ್ಷಣ ಬ್ಯಾಂಕ್ ಗೆ ಹೋಗಿ ಎಲ್ಲಾ ಹಣವನ್ನು ಡ್ರಾ ಮಾಡಿಕೊಳ್ಳಲು Read more…

Gruha Lakshmi Scheme : 70 ಲಕ್ಷ ಮಹಿಳೆಯರ ಖಾತೆಗೆ ಇನ್ನೂ ಜಮಾ ಆಗಿಲ್ಲ `ಗೃಹಲಕ್ಷ್ಮೀ’ ಹಣ!

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಾದ ಮಹಿಳೆಯರಿಗೆ 2,000 ರೂಪಾಯಿ ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದ 70 ಲಕ್ಷ ಮಹಿಳೆಯರ ಖಾತೆಗೆ ಇನ್ನು ಹಣ Read more…

ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ: ಖಾತೆಗೆ ಎರಡನೇ ಕಂತಿನ ಹಣ ಪಾವತಿ

ಬೆಂಗಳೂರು: ಅನ್ನಭಾಗ್ಯ ಯೋಜನೆ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರರಿಗೆ ಎರಡನೇ ಕಂತಿನ ಹಣ ಸಂದಾಯ ಮಾಡಲಾಗುತ್ತಿದೆ. ರಾಜ್ಯದ್ಯಂತ 1.03 ಕೋಟಿ ಕಾರ್ಡ್ ಗಳಿದ್ದು, 3.69 ಕೋಟಿ ಫಲಾನುಭವಿಗಳಿಗೆ Read more…

ಜನ್ ಧನ್ ಯೋಜನೆ ಖಾತೆಗಳಿಗೆ 2 ಲಕ್ಷ ಕೋಟಿ ರೂ.ಗೂ ಅಧಿಕ ಹಣ ಜಮಾ

ನವದೆಹಲಿ: ಪ್ರಧಾನ ಮಂತ್ರಿ ಜನ್ ಧನ್ ಯೋಜನೆ ಪ್ರಾರಂಭವಾದಾಗಿನಿಂದ 49 ಕೋಟಿಗೂ ಹೆಚ್ಚು ಖಾತೆಗಳನ್ನು ತೆರೆಯಲಾಗಿದೆ. ಜನ್ ಧನ್ ಖಾತೆಗಳಿಗೆ ಎರಡು ಲಕ್ಷ ಕೋಟಿಗೂ ಹೆಚ್ಚು ಹಣ ಜಮೆಯಾಗಿದೆ Read more…

ರೈತರ ಖಾತೆಗೆ ಇಂದು 2,000 ರೂ. ಜಮಾ: ಹಣ ಬಂದ ಬಗ್ಗೆ ತಿಳಿಯಲು ಇಲ್ಲಿದೆ ಮಾಹಿತಿ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14ನೇ ಕಂತು ಇಂದು ರೈತರ ಖಾತೆಗೆ ಜಮಾ ಆಗಲಿದೆ. 17,000 ಕೋಟಿ ರೂ.ಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಬಿಡುಗಡೆ Read more…

ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್: ಮನೆಯೊಡತಿ ಖಾತೆಗೆ 2000 ರೂ.: ಗಡುವು ಇಲ್ಲದೇ ಮನೆ ಬಾಗಿಲಲ್ಲೇ ನೋಂದಣಿಗೆ ಅವಕಾಶ

ಬೆಂಗಳೂರು: ಜುಲೈ 19ರಂದು ಸಂಜೆ ವಿಧಾನಸೌಧದ ಬ್ಯಾಂಕ್ ಹಾಲ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಪ್ರತಿ Read more…

ಆಧಾರ್ ಲಿಂಕ್ ಆಗದ ಬ್ಯಾಂಕ್ ಖಾತೆಗೂ 2 ಸಾವಿರ ರೂ. ಗೃಹಲಕ್ಷ್ಮಿ ಯೋಜನೆ ಹಣ ಪಾವತಿ

ಬೆಂಗಳೂರು: ಆಧಾರ್ ಜೋಡಣೆ ಆಗದ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂಪಾಯಿ ಹಣ ಪಾವತಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read more…

ಶುಭ ಸುದ್ದಿ: 10 ದಿನದೊಳಗೆ 4.42 ಕೋಟಿ ಬಿಪಿಎಲ್, 1.28 ಕೋಟಿ ಅಂತ್ಯೋದಯ ಕುಟುಂಬಗಳ ಖಾತೆಗೆ 5 ಕೆಜಿ ಅಕ್ಕಿ ಹಣ ಜಮಾ

ಬೆಂಗಳೂರು: ಅನ್ನಭಾಗ್ಯ ಯೋಜನೆಯ 5 ಕೆಜಿ ಹೆಚ್ಚುವರಿ ಬದಲಿಗೆ ನಗದು ನೀಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ Read more…

ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ನಾಳೆಯಿಂದಲೇ ಖಾತೆಗೆ ಹಣ ಜಮಾ!

ಬೆಂಗಳೂರು : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಜುಲೈ 10 ರ  ನಾಳೆಯಿಂದಲೇ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಆಹಾರ Read more…

‘ಗೃಹಲಕ್ಷ್ಮಿ’ ಜಾರಿಗೆ ಮುನ್ನವೇ ಗೃಹಿಣಿಯರ ಖಾತೆಗೆ ಅನ್ನಭಾಗ್ಯ ಹಣ ಜಮಾ: ಆಧಾರ್ ಜೋಡಣೆ ಕಡ್ಡಾಯ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡಲು ಸರ್ಕಾರ ನಿರ್ಧರಿಸಿದ್ದು, ಈ ಹಣವನ್ನು ಬಿಪಿಎಲ್ ಕಾರ್ಡ್ ಹೊಂದಿದ ಯಜಮಾನ/ನಿ ಖಾತೆಗೆ ಜಮಾ ಮಾಡಲಾಗುತ್ತದೆ. ಅನ್ನಭಾಗ್ಯ Read more…

ಪೌತಿ ಖಾತೆದಾರರಿಗೆ ಬಿಗ್ ಶಾಕ್: ಅರ್ಜಿ ಸಲ್ಲಿಸಿದರೂ ಸಿಗದ ಪಿಎಂ ಕಿಸಾನ್ ಹಣ

ಬೆಂಗಳೂರು: ಪೌತಿ ಖಾತೆದಾರರಿಗೆ ಪಿಎಂ ಕಿಸಾನ್ ಯೋಜನೆ ಹಣ ಸಿಗದೇ ಪರದಾಡುವಂತಾಗಿದೆ. ಪತಿ ನಿಧನದ ನಂತರ ಪತ್ನಿ ಅರ್ಜಿ ಸಲ್ಲಿಸಿದ್ದರೆ ಸಹಾಯಧನ ಬರುತ್ತಿಲ್ಲ. ಅರ್ಜಿ ಸ್ವೀಕೃತವಾಗಿದ್ದರೂ ತಾಂತ್ರಿಕ ಕಾರಣದಿಂದ Read more…

ರೈತರಿಗೆ ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ಜಮಾ: ಇಂದು ಪ್ರಧಾನಿ ಮೋದಿ ಬಿಡುಗಡೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೋಳಿ ಮತ್ತು ರಾಬಿ ಕಟಾವಿಗೆ ಮುಂಚಿತವಾಗಿ ಇಂದು ಪಿಎಂ-ಕಿಸಾನ್ ಯೋಜನೆಯಡಿ 13 ನೇ ಕಂತು ಬಿಡುಗಡೆ ಮಾಡಲಿದ್ದಾರೆ. 8 ಕೋಟಿಗೂ Read more…

ರೈತರಿಗೆ ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ‘ಕಿಸಾನ್ ಸಮ್ಮಾನ್’ ಹಣ ಜಮಾ ಶೀಘ್ರ

ರೈತರು ಈ ವಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 13 ನೇ ಕಂತು ಪಡೆಯುವ ಸಾಧ್ಯತೆಯಿದೆ. ಫೆಬ್ರವರಿ 24 ರಂದು ಫಲಾನುಭವಿ ರೈತರಿಗೆ 13 ನೇ Read more…

ರೇಷನ್ ಕಾರ್ಡ್ ಲಿಂಕ್ ಮಾಡಿದ ರೈತರ ಖಾತೆಗೆ 4 ಸಾವಿರ ರೂ. ಜಮಾ

ನವದೆಹಲಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ(ಪಿಎಂ ಕಿಸಾನ್ ಸಮ್ಮಾನ್ ನಿಧಿ) ಮತ್ತೆ ಬದಲಾವಣೆಯಾಗಿದೆ. ಈಗ ಕಿಸಾನ್ ಯೋಜನೆ(ಪಿಎಂ ಕಿಸಾನ್ ಕಂತು) ನೋಂದಣಿಗೆ ಪಡಿತರ ಚೀಟಿಯನ್ನು ಕಡ್ಡಾಯಗೊಳಿಸಲಾಗಿದೆ. ನೀವೂ Read more…

ರೈತರಿಗೆ ಗುಡ್ ನ್ಯೂಸ್: ಖಾತೆಗೆ ವಾರ್ಷಿಕ 10 ಸಾವಿರ ರೂ.; ಕಿಸಾನ್ ಸಮ್ಮಾನ್ ಯೋಜನೆಯಡಿ 10 ಕಂತು ಜಮೆ

ಶಿವಮೊಗ್ಗ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ 1,51,614 ರೈತರಿಗೆ 22,960.26 ಲಕ್ಷ ರೂ. ಕೇಂದ್ರದಿಂದ ಹಾಗೂ 1,42,770 ರೈತರಿಗೆ 8,239.32 ಲಕ್ಷ ರೂ.ರಾಜ್ಯ ಸರ್ಕಾರದಿಂದ Read more…

ಖಾತೆಗೆ ಹಣ ಜಮಾ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್, ಎಲ್ಲಾ ಸರಿ ಇದ್ರೂ ಬಂದಿಲ್ಲ ಹಣ

ಬೆಂಗಳೂರು: ಮೂರು ವರ್ಷದ ಹಿಂದೆ ಪ್ರಧಾನಿ ಮೋದಿ ಜಾರಿಗೆ ತಂದ ಮಹತ್ವಕಾಂಕ್ಷಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ರಾಜ್ಯದ ಹೆಚ್ಚಿನ ರೈತರಿಗೆ ಸರಿಯಾಗಿ ತಲುಪಿಲ್ಲ. ಇದುವರೆಗೆ ಕಿಸಾನ್ ಸಮ್ಮಾನ್ Read more…

ರೈತರ ಖಾತೆಗೆ 6 ಸಾವಿರ ರೂ. ಜಮಾ: ಯೋಜನೆಗೆ ನೋಂದಾಯಿಸಲು ಕೃಷಿಕರಿಗೆ ಮಾಹಿತಿ

ಮಡಿಕೇರಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ ಕಿಸಾನ್) ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ 6 ಸಾವಿರ ರೂ. ಪ್ರತಿ 4 Read more…

ಕಾರ್ಮಿಕರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ ಹಣ ಜಮಾ, ಆಹಾರದ ಕಿಟ್ ವಿತರಣೆಗೆ ಕ್ರಮ

ಬೆಂಗಳೂರು: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಪ್ಯಾಕೇಜ್ ನೀಡಲಾಗಿದೆ. ಸುಮಾರು 25 ಲಕ್ಷ ಕಟ್ಟಡ ಕಾರ್ಮಿಕರ ಖಾತೆಗೆ ತಲಾ 3 ಸಾವಿರ ರೂಪಾಯಿಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...