alex Certify ಹಣ ಜಮಾ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ 2 ಸಾವಿರ ರೂ. ಜಮಾ –ಹಣ ವರ್ಗಾವಣೆಗೆ ಮೋದಿ ಚಾಲನೆ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 8 ನೇ ಕಂತಿನ ಹಣವನ್ನು ಇಂದು ಬಿಡುಗಡೆ ಮಾಡಲಾಗುವುದು. 19 ಸಾವಿರ ಕೋಟಿ ರೂಪಾಯಿಯನ್ನು 9.5 ಕೋಟಿ ರೈತರ ಖಾತೆಗಳಿಗೆ Read more…

ಕಟ್ಟಡ ನಿರ್ಮಾಣ ಕಾರ್ಮಿಕರ ಖಾತೆಗೆ 1500 ಜಮಾ: ಲಾಕ್ಡೌನ್ ಜಾರಿ ಹಿನ್ನೆಲೆ ಮಹಾರಾಷ್ಟ್ರ ಸರ್ಕಾರ ನೆರವು

ಮುಂಬೈ: ಮಹಾರಾಷ್ಟ್ರದಲ್ಲಿ ಲಾಕ್ಡೌನ್ ಜಾರಿಯಲ್ಲಿರುವ ಕಾರಣ ಸಂಕಷ್ಟದಲ್ಲಿರುವ ನಿರ್ಮಾಣ ಕಾರ್ಮಿಕರಿಗೆ ಆರ್ಥಿಕ ನೆರವು ನೀಡಲು ಸರ್ಕಾರ ಮುಂದಾಗಿದೆ. ನಿರ್ಮಾಣ ಕಾರ್ಮಿಕರ ಖಾತೆಗಳಿಗೆ ತಲಾ 1500 ರೂಪಾಯಿ ಜಮಾ ಮಾಡಲಾಗಿದೆ. Read more…

ಶುಭ ಸುದ್ದಿ: ವಿದ್ಯಾರ್ಥಿಗಳ ಖಾತೆಗೆ ತಲಾ 1100 ರೂ. ಜಮಾ; ಸಮವಸ್ತ್ರ, ಶೂ, ಬ್ಯಾಗ್ ಖರೀದಿಗೆ ಉತ್ತರಪ್ರದೇಶ ಸರ್ಕಾರದಿಂದ ಪಾವತಿ

ಲಖ್ನೋ: ಶಾಲಾ ಮಕ್ಕಳ ಸಮವಸ್ತ್ರ, ಬ್ಯಾಗ್ ಖರೀದಿಸಲು ಪ್ರತಿ ವಿದ್ಯಾರ್ಥಿಗೆ 1100 ರೂ. ನೀಡಲಿದ್ದು, ಮಕ್ಕಳ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು‌. ಉತ್ತರಪ್ರದೇಶ ಸರ್ಕಾರ ಈ ಕುರಿತು Read more…

ರೈತ ಸಮುದಾಯಕ್ಕೆ ಶಾಕಿಂಗ್ ನ್ಯೂಸ್: ಕೈಸೇರದ ಕಿಸಾನ್ ಸಮ್ಮಾನ್ 2 ನೇ ಕಂತು

ಬೆಂಗಳೂರು: ಕೇಂದ್ರ ಸರ್ಕಾರ ರೈತರಿಗೆ ಅನುಕೂಲವಾಗುವಂತೆ ವಾರ್ಷಿಕ 6 ಸಾವಿರ ರೂಪಾಯಿ ನೆರವು ನೀಡಲಿದೆ. ಕಿಸಾನ್ ಸಮ್ಮಾನ್ ಯೋಜನೆಯ ರಾಜ್ಯದ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರ Read more…

ಕೃಷಿಕರ ಖಾತೆಗೆ 6 ಸಾವಿರ ರೂ. ಜಮಾ: ಇಲ್ಲಿದೆ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ

ನವದೆಹಲಿ: ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಯೋಜನೆಯ ಎಂಟನೇಯ ಹಾಗೂ  2020-21 ರ ಹಣಕಾಸು ವರ್ಷದ ಕೊನೆಯ ಕಂತು ಮಾರ್ಚ್ ಅಂತ್ಯದ ವೇಳೆಗೆ ರೈತರ ಖಾತೆಗೆ ಜಮಾ Read more…

ನವ ದಂಪತಿ ಖಾತೆಗೆ 55 ಸಾವಿರ ರೂ., ಪ್ರತಿ ತಿಂಗಳು ನಡೆಯಲಿದೆ ‘ಸಪ್ತಪದಿ’

ಬೆಂಗಳೂರು: ರಾಜ್ಯ ಸರ್ಕಾರ ಮುಜರಾಯಿ ಇಲಾಖೆಯಿಂದ ಸಪ್ತಪದಿ ಯೋಜನೆ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಜನರಿಗೆ ಅನುಕೂಲವಾಗುವಂತೆ ಬದಲಾವಣೆ ಮಾಡಲಾಗಿದ್ದು, ಪ್ರತಿ ತಿಂಗಳು ವಿವಾಹ ನಡೆಯಲಿದೆ. ಫೆಬ್ರವರಿಯಲ್ಲಿ 17 ಮತ್ತು Read more…

ಖಾತೆಗೆ ಹಣ ಜಮಾ: ವಿದ್ಯಾರ್ಥಿಗಳಿಗೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲು ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಬಿ.ಎಸ್. Read more…

ಬ್ಯಾಂಕ್ ಖಾತೆಗೆ ಹಣ ಜಮಾ: ಮಾಸಾಶನ ಫಲಾನುಭವಿಗಳಿಗೆ ಸಚಿವ ಅಶೋಕ್ ಸಿಹಿ ಸುದ್ದಿ

ಬೆಂಗಳೂರು: ವಿಧವಾ ವೇತನ, ವೃದ್ಧಾಪ್ಯ ವೇತನ, ವಿಕಲಚೇತನರ ವೇತನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿ ವೇತನಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ ಎಂದು ಕಂದಾಯ Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಕ್ರಿಸ್ಮಸ್ ದಿನದಿಂದ ಖಾತೆಗೆ 2 ಸಾವಿರ ರೂ. ನೇರ ನಗದು ವರ್ಗಾವಣೆಗೆ ಮೋದಿ ಚಾಲನೆ

 ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕ್ರಿಸ್ಮಸ್ ದಿನದಂದು ರೈತರ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ 80 ಮಿಲಿಯನ್ ರೈತರಿಗೆ 18,000 Read more…

ರೈತರಿಗೆ ಕ್ರಿಸ್ಮಸ್ ಕೊಡುಗೆ: ಖಾತೆಗೆ 2000 ರೂ. ನೇರ ನಗದು ವರ್ಗಾವಣೆಗೆ ಮೋದಿ ಚಾಲನೆ

 ನವದೆಹಲಿ: ರೈತರ ಖಾತೆಗೆ ನೇರ ನಗದು ವರ್ಗಾವಣೆ ಮಾಡುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕ್ರಿಸ್ಮಸ್ ದಿನದಂದು 80 ಮಿಲಿಯನ್ ರೈತರಿಗೆ 18,000 ಕೋಟಿ ರೂಪಾಯಿ ಜಮಾ Read more…

ರೈತರಿಗೆ ಪ್ರಧಾನಿ ಮೋದಿಯಿಂದ ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ಜಮಾ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿ ಕೇಂದ್ರ ಸರ್ಕಾರ ರೈತರ ಖಾತೆಗೆ ವಾರ್ಷಿಕ ಮೂರು ಕಂತುಗಳಲ್ಲಿ 6000 ರೂ. ಜಮಾ ಮಾಡಲಿದೆ. ದೇಶದ 14.5 ಕೋಟಿ ರೈತರು Read more…

ಜನ್ ಧನ್ ಖಾತೆ ಹೊಂದಿದವರಿಗೆ ಕೇಂದ್ರದಿಂದ 1500 ರೂ. ಜಮಾ

ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಬಡವರ ಖಾತೆಗಳಿಗೆ ಮೂರು ತಿಂಗಳ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸುಮಾರು 80 ಲಕ್ಷ ಜನ್ ಧನ್ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ 2 ಸಾವಿರ ರೂ. ಜಮಾ, ಕಿಸಾನ್ ಸಮ್ಮಾನ್ ಯೋಜನೆ ಕಂತು ವರ್ಗಾವಣೆಗೆ ಸಿದ್ಧತೆ

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. 7 ನೇ ಕಂತಿನ ಹಣ ವರ್ಗಾವಣೆ Read more…

ರೈತರ ಖಾತೆಗೆ ಸರ್ಕಾರದಿಂದ ನೇರವಾಗಿ ನಗದು ವರ್ಗಾವಣೆ: ಸಿಎಂ ಯೋಗಿ ಚಾಲನೆ

ಲಖ್ನೋ: ಉತ್ತರ ಪ್ರದೇಶದಲ್ಲಿ 3.4 ಲಕ್ಷ ರೈತರ ರೈತರ ಖಾತೆಗೆ 113 ಕೋಟಿ ರೂಪಾಯಿ ಪಾವತಿ ಮಾಡಲಾಗಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 19 ಜಿಲ್ಲೆಗಳಲ್ಲಿ ನೆರೆ ಸಂತ್ರಸ್ತರಾಗಿರುವ Read more…

ಎಲ್ಲರ ಬ್ಯಾಂಕ್ ಖಾತೆಗೆ ಮೋದಿ ಸರ್ಕಾರದಿಂದ 3 ಸಾವಿರ ರೂ. ಜಮಾ: ಮಾನ್ ಧನ್ ಯೋಜನೆ ವದಂತಿ

ನವದೆಹಲಿ: ಕೊರೋನಾ ವೈರಸ್ ತಡೆಗೆ ಲಾಕ್ಡೌನ್ ಜಾರಿಯಾದ ನಂತರ ಹಣಕಾಸು ವಿಚಾರವಾಗಿ ಸಾಕಷ್ಟು ತಪ್ಪು ಮಾಹಿತಿಗಳು, ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಅದೇ ರೀತಿ ಪ್ರಧಾನಮಂತ್ರಿ ಮಾನ್ ಧನ್ Read more…

ಗುಡ್ ನ್ಯೂಸ್: LPG ಮಾದರಿಯಲ್ಲಿ ವಿದ್ಯುತ್ ಗ್ರಾಹಕರ ಖಾತೆಗೆ ಸಬ್ಸಿಡಿ ಜಮಾ

ನವದೆಹಲಿ: ಎಲ್ಪಿಜಿ ರೀತಿಯಲ್ಲೇ ಗ್ರಾಹಕರಿಗೆ ನೇರವಾಗಿ ವಿದ್ಯುತ್ ಸಬ್ಸಿಡಿ ನೀಡುವ ನಿಯಮ ಜಾರಿಗೆ ತರಲಾಗುತ್ತಿದೆ. ಕೇಂದ್ರ ಸರ್ಕಾರ ವಿದ್ಯುತ್ ಗ್ರಾಹಕರ ಹಕ್ಕು ನಿಯಮಾವಳಿ ಜಾರಿಗೆ ಸಿದ್ಧತೆ ನಡೆಸಿದೆ. ವಿದ್ಯುತ್ Read more…

ಕೃಷಿಕರಿಗೆ ಖುಷಿ ಸುದ್ದಿ: 50 ಲಕ್ಷ ರೈತರ ಖಾತೆಗೆ ತಲಾ 2 ಸಾವಿರ ರೂ. ಮೊದಲ ಕಂತು ಜಮಾ

ಬೆಂಗಳೂರು: ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 50 ಲಕ್ಷ ರೈತರ ಖಾತೆಗಳಿಗೆ 1 ಸಾವಿರ ಕೋಟಿ ರೂಪಾಯಿ ಹಣವನ್ನು ಮೊದಲ ಕಂತಿನಲ್ಲಿ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ Read more…

ಫಲಾನುಭವಿಗಳ ಖಾತೆಗೆ ಸರ್ಕಾರದಿಂದ 5000 ರೂ. ಜಮಾ, ಮೆಸೇಜ್ ಬಂತಾ..?

ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರಕಾರ ಘೋಷಿಸಿದ 5000 ರೂ. ಪರಿಹಾರ ಧನವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ನಿನ್ನೆಯಿಂದ Read more…

ಮೃತವ್ಯಕ್ತಿಯ ಖಾತೆಯಲ್ಲಿದ್ದ ಹಣ ಕಂಡು ಕುಟುಂಬಸ್ಥರಿಗೆ ಶಾಕ್

ಗುಂಡ್ಲುಪೇಟೆ: ಮೃತವ್ಯಕ್ತಿಯ ಖಾತೆಗೆ 20 ಸಾವಿರ ರೂ. ಮಾಸಾಶನದ ಹಣ ಜಮಾ ಆಗಿದೆ. ಕಂದಾಯ ಇಲಾಖೆಯ ಜನನ ಮತ್ತು ಮರಣ ನೋಂದಣಿ ಶಾಖೆಯಲ್ಲಿ ವ್ಯಕ್ತಿ ಮೃತಪಟ್ಟ ಬಗ್ಗೆ ದಾಖಲೆಯಿದ್ದು Read more…

‘ಆಧಾರ್’ ಕಾರ್ಡ್ ಸೇರಿ ಅಗತ್ಯ ದಾಖಲೆ ನೀಡಿದ ಕಾರ್ಮಿಕರ ಖಾತೆಗೆ 5 ಸಾವಿರ ರೂ. ಜಮಾ

ಮಡಿಕೇರಿ: ರಾಜ್ಯ ಸರ್ಕಾರದ ಆದೇಶದನ್ವಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೊಂದಾಯಿತ ಕಟ್ಟಡ ಕಾರ್ಮಿಕ ಫಲಾನುಭವಿಗಳ ಖಾತೆಗೆ ಒಂದು ಬಾರಿಗೆ 5000 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...