alex Certify ಹಣ | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಎಂ ಕಿಸಾನ್ 11ನೇ ಕಂತು ಶೀಘ್ರ ಜಮಾ; ಇ-ಕೆವೈಸಿ ಇಲ್ಲದೆ ಕ್ರೆಡಿಟ್ ಆಗಲ್ಲ ಹಣ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿಯ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳಿಗೆ ಹನ್ನೊಂದನೇ ಕಂತಿನ ಹಣವನ್ನು ನೇರ ಖಾತೆಗೆ ಶೀಘ್ರವೇ ಜಮಾ ಮಾಡಲಾಗುತ್ತಿದೆ. ಪಿಎಂ ಕಿಸಾನ್ ಅಧಿಕೃತ ವೆಬ್‌ಸೈಟ್ ಪ್ರಕಾರ Read more…

ಬೀಗ ಮುರಿದು ಶಾಲೆ ನುಗ್ಗಿದ ಕಳ್ಳ ಏನೂ ಸಿಗದ ಬೇಸರದಲ್ಲಿ ಕತೆ ಬರೆದ…!

ಕಳ್ಳತನ ಪ್ರಕರಣಗಳಲ್ಲಿ ಒಮ್ಮೊಮ್ಮೆ ವಿಲಕ್ಷಣ ಘಟನೆಗಳು ವರದಿಯಾಗುತ್ತಿರುತ್ತವೆ. ಮನೆಗೆ ನುಗ್ಗಿದ ಕಳ್ಳರು ಸ್ವತಃ ಅಡುಗೆ ತಯಾರಿಸಿಕೊಂಡು ಅಲ್ಲಿಯೇ ಊಟ ಮಾಡಿದ ಹಲವು ಪ್ರಕರಣಗಳ ಕುರಿತು ಕೇಳಿರುತ್ತೀರಿ. ಆದರೆ ಇಲ್ಲೊಂದು Read more…

ಬೆಚ್ಚಿಬೀಳಿಸುವಂತಿದೆ ಈ ಆನ್‌ ಲೈನ್‌ ವಂಚನೆ; ನೀವು ಓದಲೇಬೇಕು ಈ ಸ್ಟೋರಿ

ಸಿಮ್ ವಿನಿಮಯದ ಸಂಭವನೀಯ ಪ್ರಕರಣವೊಂದರಲ್ಲಿ ಜೈಪುರ ಮೂಲದ ಉದ್ಯಮಿಯೊಬ್ಬರು 64 ಲಕ್ಷ ರೂ. ಕಳೆದುಕೊಂಡಿದ್ದಾರೆ. ವರದಿಗಳ ಪ್ರಕಾರ, ಉದ್ಯಮಿಯ ಬ್ಯಾಂಕ್ ಖಾತೆಯಿಂದ 64 ಲಕ್ಷ ರೂ. ಗಳನ್ನು ದೋಚಲಾಗಿದೆ. Read more…

ಈ ಕಂಪನಿಯಲ್ಲಿ ಹೂಡಿಕೆ ಮಾಡಿದ್ದವರಿಗೆ ಈಗ ಹಣದ ಹೊಳೆ…!

ಇತ್ತೀಚಿನ ದಿನಗಳಲ್ಲಿ, ಹಲವಾರು ಪೆನ್ನಿ ಸ್ಟಾಕ್‌ಗಳು ಭಾರೀ ಲಾಭ ತರುತ್ತಿವೆ. ಕೆಲವೇ ತಿಂಗಳುಗಳ ಅವಧಿಯಲ್ಲಿ ಹೂಡಿಕೆದಾರರಿಗೆ ದೊಡ್ಡ ಆದಾಯವನ್ನು ನೀಡುವ ಪೆನ್ನಿ ಸ್ಟಾಕ್‌ಗಳಲ್ಲಿನ ಹೂಡಿಕೆಯು ರಿಸ್ಕಿ ವ್ಯವಹಾರವಾಗಿದ್ದರೂ, ದೊಡ್ಡ Read more…

ಕುಡಿಯುವ ನೀರಿಗಾಗಿ ಈ ವ್ಯಕ್ತಿ ಮಾಡುವ ಖರ್ಚು ಕೇಳಿದ್ರೆ ಶಾಕ್ ಆಗ್ತೀರಾ……!

ಹೊರಗಡೆ ಹೊರಟಾಗ ಬಾಯಾರಿದ್ರೆ, ಅಂಗಡಿಯಿಂದ ದುಡ್ಡು ಕೊಟ್ಟು ನೀರಿನ ಬಾಟಲಿ ಖರೀದಿಸುವುದು ಸಾಮಾನ್ಯ. ಬೆಂಗಳೂರಿನಂತಹ ನಗರಗಳಲ್ಲಿ 2ರೂ. 5ರೂ.ಗೆ ಕುಡಿಯುವ ನೀರು ದೊರಕುತ್ತದೆ. ಹೆಚ್ಚಿನ ಮಂದಿ ಇದನ್ನೇ ಬಳಸುತ್ತಾರೆ. Read more…

ದಂಗಾಗಿಸುತ್ತೆ ಎಲ್‌ಐಸಿಯಲ್ಲಿ ಕ್ಲೈಮ್ ಮಾಡದೇ ಉಳಿದಿರೋ ಮೊತ್ತ..!

ನವದೆಹಲಿ: ಸರ್ಕಾರಿ ಸ್ವಾಮ್ಯದ ವಿಮಾ ಭೀಮ್ ಎಲ್‌ಐಸಿಯು ಫೆ.16 2021ರ ಸೆಪ್ಟೆಂಬರ್‌ವರೆಗೆ 21,539 ಕೋಟಿ ರೂ. ಕ್ಲೈಮ್ ಮಾಡದ ಹಣವನ್ನು ಹೊಂದಿದೆ ಎಂದು ಕರಡು ಪ್ರತಿಯಲ್ಲಿ ತಿಳಿಸಲಾಗಿದೆ. ಕರಡು Read more…

ಮನೆಯಲ್ಲೇ ಕುಳಿತು ಇನ್ಸ್ಟಾಗ್ರಾಮ್ ಮೂಲಕ ನೀವೂ ಹಣ ಗಳಿಸಿ

ಇನ್ಸ್ಟಾಗ್ರಾಮ್ ಇತ್ತೀಚಿನ ದಿನಗಳಲ್ಲಿ ಹೆಚ್ಚು ಪ್ರಸಿದ್ಧಿ ಪಡೆಯುತ್ತಿದೆ. ಇನ್ಸ್ಟಾಗ್ರಾಮ್ ನಲ್ಲಿ ಫೋಟೋ,ವಿಡಿಯೋ ಹಂಚಿಕೆ ಮಾಡುವುದು ಮಾತ್ರವಲ್ಲ ಅದ್ರಲ್ಲಿ ಗಳಿಕೆ ಕೂಡ ಮಾಡಬಹುದು. ಇನ್ಸ್ಟಾಗ್ರಾಮ್ ನಲ್ಲಿ ಹಣ ಗಳಿಸಲು ಫಾಲೋವರ್ಸ್ Read more…

ಎದೆ ಹಾಲು ಮಾರಾಟ ಮಾಡಿ ಲಕ್ಷಾಂತರ ರೂ. ಗಳಿಸಿದ್ದಾಳೆ ಈ ಮಹಿಳೆ

ನವಜಾತ ಶಿಶುಗಳಿಗೆ ತಾಯಿಯ ಹಾಲು ಅಮೃತ. ಆರು ತಿಂಗಳವರೆಗೆ ಸ್ತನ್ಯಪಾನ ಮಾಡಿಸುವಂತೆ ವೈದ್ಯರು ಸಲಹೆ ನೀಡ್ತಾರೆ. ಇತ್ತೀಚಿನ ದಿನಗಳಲ್ಲಿ ಎದೆ ಹಾಲಿನ ಲೈಬ್ರರಿ ಕೂಡ ಮಾಡಲಾಗ್ತಿದೆ. ಈ ಮಧ್ಯೆ Read more…

ಎಲ್ಐಸಿ ಈ ಯೋಜನೆಯಲ್ಲಿ ದಿನಕ್ಕೆ 262 ರೂ. ಹೂಡಿಕೆ ಮಾಡಿ 20 ಲಕ್ಷ ರೂ. ಪಡೆಯಿರಿ

ಭಾರತದಲ್ಲಿ ಮಾತ್ರವಲ್ಲದೆ ವಿಶ್ವದ ಅತಿದೊಡ್ಡ ವಿಮಾ ಯೋಜನೆಯಲ್ಲಿ ಒಂದಾದ ಭಾರತದ ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ (ಎಲ್ಐಸಿ)ಯ ಹೂಡಿಕೆದಾರರಿಗೆ ಬಹು ಪಾಲಿಸಿ ಆಯ್ಕೆಗಳನ್ನು ನೀಡುತ್ತದೆ. ಈ ಎಲ್ಐಸಿ  ಯೋಜನೆಗಳು ಪಾಲಿಸಿದಾರರಿಗೆ Read more…

ಠೇವಣಿದಾರರು ಮೃತಪಟ್ಟ ವೇಳೆ ಖಾತೆಯಲ್ಲಿದ್ದ ಹಣ ಯಾರಿಗೆ ಸಿಗುತ್ತೆ…? ಇಲ್ಲಿದೆ ಮಾಹಿತಿ

ಭಾರತ ಬ್ಯಾಂಕಿಂಗ್ ನಲ್ಲಿ ಹೊಸ ಎತ್ತರ ತಲುಪುತ್ತಿದೆ ಎನ್ನುವುದಕ್ಕೆ ಕಳೆದ ಕೆಲವೇ ವರ್ಷಗಳಲ್ಲಿ 44.58ಕೋಟಿ ಜನಧನ್ ಬ್ಯಾಂಕ್ ಖಾತೆಗಳು ತೆರೆದಿರುವುದೇ ಅತಿ ದೊಡ್ಡ ನಿದರ್ಶನ. ತಮ್ಮ ಉಳಿತಾಯದ ಹಣವನ್ನು Read more…

BIG NEWS: ಇ-ರುಪಿ ಮಿತಿ 10 ಸಾವಿರದಿಂದ 1 ಲಕ್ಷ ರೂ. ಗಳಿಗೆ ಹೆಚ್ಚಳ

ಇ-ರುಪಿ ಪೂರ್ವಪಾವತಿ ಡಿಜಿಟಲ್ ವೌಚರ್‌‌ಗಳ ಗರಿಷ್ಠ ಮಿತಿಯನ್ನು 10,000 ರೂ.ಗಳಿಂದ ಒಂದು ಲಕ್ಷ ರೂಪಾಯಿಗೆ ಏರಿಸಿರುವ ಭಾರತೀಯ ರಿಸರ್ವ್ ಬ್ಯಾಂಕ್, ಇದೇ ವ್ಯವಸ್ಥೆಯಲ್ಲಿ ಬಹು ವ್ಯವಹಾರಗಳನ್ನು ಮಾಡಲು ಅವಕಾಶ Read more…

BIG NEWS: ಏಪ್ರಿಲ್‌ನಿಂದ ನೇರವಾಗಿ ಫಲಾನುಭವಿಗಳ ಖಾತೆಗೆ ಕೇಂದ್ರ ಅನುದಾನಿತ ಯೋಜನೆಗಳ ಸಂಪೂರ್ಣ ಹಣ

ಭಾರತ್‌ನೆಟ್, ನಮಾಮಿ ಗಂಗೆ-ರಾಷ್ಟ್ರೀಯ ಗಂಗಾ ಯೋಜನೆ, ಮೆಟ್ರೋ ಯೋಜನೆಗಳು, ಬಡ ಕುಟುಂಬಗಳಿಗೆ ಎಲ್‌ಪಿಜಿ ಸಂಪರ್ಕ, ಬೆಳೆ ವಿಮೆ, ಕಾರ್ಮಿಕ ಕಲ್ಯಾಣ ಯೋಜನೆಗಳು ಇತ್ಯಾದಿಗಳಂತಹ 500 ಕೋಟಿ ಅಥವಾ ಅದಕ್ಕಿಂತ Read more…

ಉಚಿತ ಲಸಿಕೆಗೆ ಬ್ರೇಕ್…? ಹಣ ಕೊಟ್ಟವರಿಗೆ ಬೂಸ್ಟರ್ ಡೋಸ್…?

ನವದೆಹಲಿ: ದೇಶದ ಜನರು ಬೂಸ್ಟರ್ ಡೋಸ್ ಲಸಿಕೆಯನ್ನು ಹಣ ಕೊಟ್ಟು ಪಡೆದುಕೊಳ್ಳಬೇಕು ಎನ್ನುವ ಸುಳಿವನ್ನು ಕೇಂದ್ರ ಸರ್ಕಾರ ನೀಡಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Read more…

ಉದ್ಯಮಿಯ ಅಡ್ಡಗಟ್ಟಿ, ಹಲ್ಲೆ ಮಾಡಿ ಹಣ ಎಗರಿಸಿ ಪರಾರಿಯಾದ ದುಷ್ಕರ್ಮಿಗಳು

ಉಡುಪಿ : ಉದ್ಯಮಿಯ ಮೇಲೆ ಹಲ್ಲೆ ನಡೆಸಿ ಹಣ ಹಾಗೂ ಚಿನ್ನ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಪಡುಬಿದ್ರಿಯಲ್ಲಿ ನಡೆದಿದ್ದು, ಉದ್ಯಮಿ ಮನ್ಸೂರ್ ಗಂಭೀರವಾಗಿ Read more…

ವಿದ್ಯಾರ್ಥಿಗಳಿಗೆ ಸೇರಬೇಕಿದ್ದ 68.65 ಲಕ್ಷ ಹಣ ಎಗರಿಸಿದ ಗುಮಾಸ್ತ…!

ಚಿಕ್ಕಬಳ್ಳಾಪುರ : ಪ್ರಾಂಶುಪಾಲರ ನಕಲಿ ಸಹಿ ಮಾಡಿ ಗುಮಾಸ್ತನೊಬ್ಬ ವಿದ್ಯಾರ್ಥಿಗಳಿಗೆ ಸೇರಬೇಕಿದ್ದ 68.65 ಲಕ್ಷ ರೂ. ಹಣವನ್ನು ಎಗರಿಸಿರುವ ಘಟನೆ ಬೆಳಕಿಗೆ ಬಂದಿದೆ. ಸರ್ಕಾರವು ಪ್ರಥಮ ದರ್ಜೆ ಕಾಲೇಜಿನ Read more…

3 ನೇ ಅಲೆ ಹೊತ್ತಲ್ಲಿ ಭಾರಿ ಹಣ ಮಾಡಲು ಸಜ್ಜಾಗಿದ್ದ ಕೆಲ ಖಾಸಗಿ ಆಸ್ಪತ್ರೆಗಳಿಗೆ ಬಿಗ್ ಶಾಕ್…! ಹರಿದಾಡ್ತಿದೆ ಹೀಗೊಂದು ಸಂದೇಶ

ಕೊರೋನಾ ಮೊದಲನೇ ಮತ್ತು ಎರಡನೇ ಅಲೆ ಸಂದರ್ಭದಲ್ಲಿ ಭರ್ಜರಿ ಕಮಾಯಿ ಮಾಡಿಕೊಂಡಿದ್ದ ಬಹುತೇಕ ಖಾಸಗಿ ಆಸ್ಪತ್ರೆಗಳು ಮೂರನೇ ಅಲೆಯಲ್ಲಿ ಭಾರಿ ನಿರಾಸೆ ಅನುಭವಿಸಿವೆ. ಅಂದ ಹಾಗೆ, ಕೊರೋನಾ ರೂಪಾಂತರಿ Read more…

ಆಪತ್ಕಾಲದಲ್ಲಿ ಆಗಿದ್ದೇ ತಪ್ಪಾಯ್ತು…! ಮರಳಿ ಹಣ ಕೇಳಿದ್ದಕ್ಕೆ ನಡೆದೇ ಹೋಯಿತು ಕೊಲೆ

ಕೊಡಗು: ಆಪತ್ಕಾಲಕ್ಕೆ ಆಗಿದ್ದವನನ್ನೇ ಪತಿ, ಸಹೋದರ ಹಾಗೂ ಪತ್ನಿ ಸೇರಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಇತ್ತೀಚೆಗಷ್ಟೇ ಕೋಣನೂರಿನ ಲಾಡ್ಜ್ ನಲ್ಲಿ ವ್ಯಕ್ತಿಯೊಬ್ಬನ ಕೊಲೆ ನಡೆದಿದ್ದು, ಪ್ರಕರಣಕ್ಕೆ Read more…

ಲಾಟರಿಯಲ್ಲಿ ಎರಡು ಮಿಲಿಯನ್ ಪೌಂಡ್ ಗೆದ್ದ ಕಾರ್ಮಿಕ

ಅದೃಷ್ಟದ ಚಕ್ರ ನಿಮ್ಮೆಡೆ ಯಾವಾಗ ತಿರುಗುತ್ತದೆ ಎಂದು ಹೇಳಲು ಬರುವುದಿಲ್ಲ. ಬ್ರಿಟನ್‌ನ ಕಾರ್ಖಾನೆಯೊಂದರ ಕಾರ್ಮಿಕನಿಗೆ ಇಂಥದ್ದೇ ಅನುಭವವಾಗಿದೆ. ಇಯಾನ್ ಬ್ಲಾಕ್ ಹೆಸರಿನ ಈತನ ಅದೃಷ್ಟಗಾಥೆಯನ್ನು ದಿ ಸನ್ ನಿಯತಕಾಲಿಕೆ Read more…

ಬಡತನಕ್ಕೆ ಕಾರಣವಾಗುತ್ತೆ ಮನೆ ಆಸುಪಾಸಿನ ಈ ʼವಸ್ತುʼ

ಶ್ರೀಮಂತರಾಗುವ ಕನಸನ್ನ ಪ್ರತಿಯೊಬ್ಬರು ಕಾಣ್ತಾರೆ. ಕೆಲವೊಮ್ಮೆ ಎಷ್ಟು ಪ್ರಯತ್ನಪಟ್ರೂ ಕೈಗೆ ಬಂದ ಹಣ ನಿಲ್ಲೋದಿಲ್ಲ. ಮನೆಯಲ್ಲಿ ಬಡತನ ಸದಾ ನೆಲೆಸಿರುತ್ತದೆ. ಇದಕ್ಕೆ ವಾಸ್ತು ದೋಷದ ಜೊತೆ ಮನೆ ಅಥವಾ Read more…

ರಾಜ್ಯದ ಜನತೆಗೆ ಸದ್ಯದಲ್ಲಿಯೇ ತಟ್ಟಲಿದೆ ವಿದ್ಯುತ್ ದರ ಏರಿಕೆ ಬಿಸಿ

ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಬೇಕಿದ್ದು, ಇದರ ಹೊರೆಯನ್ನು ಜನರ ಮೇಲೆ ಹೇರಲು ಇಲಾಖೆ ಮುಂದಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಸಚಿವ ಸುನೀಲ್ ಕುಮಾರ್, ಸದ್ಯದಲ್ಲಿಯೇ ರಾಜ್ಯದಲ್ಲಿ Read more…

BIG NEWS: ಲಂಚ ಪಡೆಯುತ್ತಿದ್ದ ಬಿಜೆಪಿ ಮುಖಂಡ ಅರೆಸ್ಟ್

ಗದಗ: ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಕೆಲಸ ಕೊಡಿಸುವುದಾಗಿ ಮಹಿಳೆಯೊಬ್ಬರಿಂದ ಹಣ ಪಡೆಯುತ್ತಿದ್ದ ಸಂದರ್ಭದಲ್ಲೇ ಬಿಜೆಪಿ ಮುಖಂಡನನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಬಿಜೆಪಿ ಜಿಲ್ಲಾ ಮುಖಂಡ ರಮೇಶ್ ಸಜ್ಜಗಾರ ಬಂಧಿತ Read more…

ವಿದ್ಯುತ್ ಸಂಪರ್ಕ ಇಲ್ಲದಿದ್ದರೂ 36 ಸಾವಿರ ರೂ. ಬಿಲ್…!

ಮನೆಗೆ ವಿದ್ಯುತ್ ಸಂಪರ್ಕವೇ ಇಲ್ಲದ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 36 ಸಾವಿರ ರೂ. ಬಿಲ್ ನೀಡಿದ್ದು, ಈ ವಿಷಯ ಕೇಳಿದ ವ್ಯಕ್ತಿ ಪ್ರಜ್ಞೆ ತಪ್ಪಿರುವ ಘಟನೆ ನಡೆದಿದೆ. ಈ ಘಟನೆಯು Read more…

ಬುದ್ದಿವಂತಿಕೆಯಿಂದ ಸ್ಮಾರ್ಟ್ಫೋನ್ ನಲ್ಲಿ ಈ ಕೆಲಸ ಮಾಡಿ ತಿಂಗಳಿಗೆ ಗಳಿಸಿ ಲಕ್ಷಾಂತರ ರೂ.

ನಿರಂತರವಾಗಿ ಬೆಲೆ ಏರಿಕೆಯಾಗ್ತಿರುವ ಕಾರಣ ಜೀವನ ನಿರ್ವಹಣೆ ಕಷ್ಟವಾಗಿದೆ. ಹಗಲು-ರಾತ್ರಿ ದುಡಿದರೂ ಸಂಪಾದನೆ ಸಾಲುತ್ತಿಲ್ಲ. ಕೆಲಸದ ಜೊತೆ ಪರ್ಯಾಯ ಮಾರ್ಗವನ್ನು ಜನರು ಹುಡುಕುತ್ತಿದ್ದಾರೆ. ಕೇವಲ 15-20 ನಿಮಿಷ ಮೊಬೈಲ್ Read more…

ಇಪಿಎಫ್‌ಓ ಚಂದಾದಾರಾಗಲು ಬೇಕಾಗುವ UAN ನಂಬರ್‌ ಪಡೆಯಲು ಹೀಗೆ ಮಾಡಿ

ಕಾರ್ಮಿಕರ ಭವಿಷ್ಯ ನಿಧಿ ಚಂದಾದಾರರಾಗಲು ನೀವು ಸಾರ್ವತ್ರಿಕ ಖಾತೆ ಸಂಖ್ಯೆ (ಯುಎಎನ್‌) ಸಂಖ್ಯೆಯನ್ನು ಹೊಂದಿರಬೇಕು. ಉದ್ಯೋಗದಾತರು ಉದ್ಯೋಗಿಗಳಿಗಾಗಿ ಭವಿಷ್ಯ ನಿಧಿ ಸಂಸ್ಥೆಯ (ಇಪಿಎಫ್‌ಓ) ಪೋರ್ಟಲ್ ಮೂಲಕ ಬಳಸಿಕೊಂಡು ಸಾರ್ವತ್ರಿಕ Read more…

ಕಾರಿನ ಚಕ್ರದ ಅಡಿಯಲ್ಲಿ ಸಿಲುಕಿದ್ದ ನೋಟು ಪಡೆಯಲು ವ್ಯಕ್ತಿಯ ಶತಾಯಗತಾಯ ಪ್ರಯತ್ನ…! ನಗು ತರಿಸುತ್ತೆ ಈ ಫನ್ನಿ ವಿಡಿಯೋ

ನಿಮ್ಮ ಬಾಲ್ಯದಲ್ಲಿರಬೇಕಿದ್ರೆ ಎಂದಾದ್ರೂ ದಾರಿಯಲ್ಲಿ ನೋಟು ಸಿಕ್ಕಿದ್ರೆ ಏನು ಮಾಡ್ತಿರುತ್ತೀರಾ..? ಬಹುಶಃ ಅದನ್ನು ಹೆಕ್ಕಿರುತ್ತೀರಿ ಅಲ್ವಾ..? ಆ ಕ್ಷಣದ ಖುಷಿಯೇ ಅಂಥದ್ದು….. ಇದೀಗ ಇಂಥದ್ದೇ ಒಂದು ಸ್ಕ್ರಿಪ್ಟ್ ಮಾಡಿದ Read more…

ಜೀವಂತವಿದ್ದ ಪತ್ನಿ ಮರಣ ಪ್ರಮಾಣ ಪತ್ರ ನೀಡಿ ವಿಮೆ ಹಣ ಪಡೆದಿದ್ದ ಪತಿಗೆ ಜೈಲು

ಮಂಗಳೂರು: ಪತ್ನಿ ಜೀವಂತವಾಗಿದ್ದರೂ ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಿ, ವಿಮೆ ಹಣ ಪಡೆದಿರುವ ವಿಷಯ ಬೆಳಕಿಗೆ ಬಂದಿದ್ದು, ಆತನಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ. ಪತ್ನಿಯ ಮರಣ ಪತ್ರ Read more…

ವಸೂಲು ಮಾಡಿದ ಸಾಲದ ಎರಡು ಪಟ್ಟಿಗಿಂತ ಹೆಚ್ಚಿನ ಕೆಟ್ಟ ಸಾಲದ ಹೊರೆ ಹೊತ್ತಿವೆ ದೇಶದ ಬ್ಯಾಂಕುಗಳು: ಶಾಕಿಂಗ್‌ ಮಾಹಿತಿ ಬಹಿರಂಗ

ಕಳೆದ ಐದು ವರ್ಷಗಳಲ್ಲಿ 9.54 ಲಕ್ಷ ಕೋಟಿ ರೂಪಾಯಿಗಳಷ್ಟು ಕೆಟ್ಟ ಸಾಲವನ್ನು ಮರಳಿ ಪಡೆಯಲು ದೇಶದ ವಾಣಿಜ್ಯ ಬ್ಯಾಂಕುಗಳು ವಿಫಲವಾಗಿದ್ದು, ಇವುಗಳಲ್ಲಿ 7 ಲಕ್ಷ ಕೋಟಿ ರೂ.ಗಳು ಸಾರ್ವಜನಿಕ Read more…

ಕೊರೊನಾ ಕಾಲದಲ್ಲಿ ಅಂಚೆ ಕಚೇರಿಗೆ ಹೋಗ್ಬೇಕಿಲ್ಲ, ಮನೆಯಲ್ಲೇ ಕುಳಿತು ಈ ಸೇವೆ ಪಡೆಯಿರಿ

ವಿಶ್ವದಾದ್ಯಂತ ಕೊರೊನಾ ಮತ್ತೆ ಅಬ್ಬರಿಸಲು ಶುರು ಮಾಡಿದೆ. ಕೊರೊನಾ ಮೂರನೇ ಅಲೆ ದೇಶಕ್ಕೆ ಕಾಲಿಟ್ಟಿದೆ. ಕೊರೊನಾ ರೂಪಾಂತರ ಒಮಿಕ್ರಾನ್ ಆತಂಕ ಜನರಲ್ಲಿದೆ. ಒಂದನೇ,‌ ಎರಡನೇ ಅಲೆ ಪರಿಣಾಮವನ್ನು ಗಮನದಲ್ಲಿಟ್ಟುಕೊಂಡ Read more…

ಗ್ರಾಪಂ ವ್ಯಾಪ್ತಿಯಲ್ಲಿ ಇ- ಬೆಳಕು ಯೋಜನೆ ಮೂಲಕ ಅನಗತ್ಯ ಸಂಪರ್ಕ ಕಿತ್ತು ಹಾಕಲು ಮುಂದಾದ ಸರ್ಕಾರ

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಬಳಕೆಯಲ್ಲಿ ಇಲ್ಲದಿದ್ದರೂ ವಿದ್ಯುತ್ ಬಿಲ್ ಮಾತ್ರ ಬರುತ್ತಲೇ ಇದ್ದು, ಅಂತಹ ಲೋಪ ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ Read more…

ಒಂದೂವರೆ ಸಾವಿರ ರೂ.ಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಣದ ವಿಚಾರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಕಿಗೆ ಬಂದಿದೆ. ಬರೋಬ್ಬರಿ 13 ಜನ ಸೇರಿ ಕೇವಲ ಒಂದೂವರೆ ಸಾವಿರ ರೂ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...