alex Certify ಹತ್ಯೆ | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪತ್ನಿಯನ್ನು ಗುಂಡಿಟ್ಟು ಹತ್ಯೆಗೈದ ಪತಿ

ಕಲಬುರ್ಗಿ: ಪತಿಮಹಾಶಯನೊಬ್ಬ ಪತ್ನಿಯನ್ನೇ ಗುಂಡಿಟ್ಟು ಹತ್ಯೆಗೈದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಅಲ್ಲೂರು ಕೆ.ಗ್ರಾಮದಲ್ಲಿ ನಡೆದಿದೆ. ಹನುಮವ್ವ (36) ಕೊಲೆಯಾದ ಮಹಿಳೆ. ಬಸವರಾಜ್ ಪತ್ನಿಯನ್ನು ಗುಂಡಿಟ್ಟು ಕೊಂದ Read more…

ಮದುವೆಯಾಗು ಎಂದಿದ್ದಕ್ಕೆ ಯುವತಿಯನ್ನೇ ಹತ್ಯೆಗೈದ ಸೇನಾಧಿಕಾರಿ…!

ಡೆಹ್ರಾಡೂನ್: ಸೇನಾಧಿಕಾರಿಯೊಬ್ಬರು ಯುವತಿಯನ್ನೇ ಹತ್ಯೆಗೈದ ಘೋರ ಘಟನೆ ಬೆಳಕಿಗೆ ಬಂದಿದೆ. ಯುವತಿ  ತನ್ನನ್ನು ವಿವಾಹವಾಗುವಂತೆ ಒತ್ತಾಯಿಸಿದ್ದಕ್ಕೆ ಆಕೆಯನ್ನೇ ಸೇನಾಧಿಕಾರಿ ಕೊಲೆ ಮಾಡಿದ್ದಾರೆ. ಪ್ರಕರಣ ಸಂಬಂಧ ಸೇನೆಯ ಲೆಫ್ಟಿನೆಂಟ್ ಕರ್ನಲ್ Read more…

ಸುಪ್ರೀಂ ಕೋರ್ಟ್ ವಕೀಲೆ ಹತ್ಯೆ: ಕೊಲೆ ಮಾಡಿ ಸ್ಟೋರ್ ರೂಂನಲ್ಲಿ ಅಡಗಿಕೊಂಡಿದ್ದ IRS ಮಾಜಿ ಅಧಿಕಾರಿ ಅರೆಸ್ಟ್

ಉತ್ತರ ಪ್ರದೇಶದ ನೋಯ್ಡಾದಲ್ಲಿ ಸುಪ್ರೀಂ ಕೋರ್ಟ್ ವಕೀಲರಾಗಿದ್ದ ಪತ್ನಿಯನ್ನು ಕೊಂದ ಭಾರತೀಯ ಕಂದಾಯ ಸೇವೆ ಮಾಜಿ ಅಧಿಕಾರಿಯನ್ನು ಸೋಮವಾರ ಬಂಧಿಸಲಾಗಿದೆ. ಆರೋಪಿ ಅಜಯ್ ನಾಥ್(62) ಭಾನುವಾರ ಅಪರಾಧ ಎಸಗಿದ Read more…

ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ಘಟನೆ: ಮಗಳಿಗೆ ಕಿರುಕುಳ ಕೊಡಬೇಡ ಎಂದಿದ್ದಕ್ಕೆ ತಂದೆಯ ಹತ್ಯೆ

ಬೆಂಗಳೂರು: ಮಗಳಿಗೆ ಕಿರುಕುಳ ಕೊಡಬೇಡ ಎಂದಿದ್ದಕ್ಕೆ ಬಾಲಕಿ ತಂದೆಯನ್ನು ಹತ್ಯೆ ಮಾಡಲಾಗಿದೆ. ಚಾಕುವಿನಿಂದ ಇರಿದು ಅನ್ವರ್ ಹುಸೇನ್ ಎಂಬುವರನ್ನು ಝಹೀದ್ ಹತ್ಯೆ ಮಾಡಿದ್ದಾನೆ. ಅಪ್ರಾಪ್ತೆಗೆ ಪ್ರೀತಿಸುವಂತೆ ಝಹೀದ್ ಕಿರುಕುಳ Read more…

ಹಾಲಿಗೆ ವಿಷ ಬೆರೆಸಿ 5 ತಿಂಗಳ ಕಂದಮ್ಮನನ್ನೇ ಕೊಂದ ಮಲತಾಯಿ…!

ಯಾದಗಿರಿ: ಆಸ್ತಿ ಆಸೆಗಾಗಿ ಮಲತಾಯಿಯೊಬ್ಬಳು ಐದು ತಿಂಗಳ ಮಗುವನ್ನೇ ಕೊಂದ ಹೃದಯವಿದ್ರಾವಕ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಬಬಲಾದ ಗ್ರಾಮದಲ್ಲಿ ನಡೆದಿದೆ. ದೇವಮ್ಮ ಚಟ್ಟಿಗೇರಿ ಮಗುವನ್ನು ಕೊಂದ Read more…

BREAKING : ಬೆಳಗಾವಿಯಲ್ಲಿ ನಡುರಸ್ತೆಯಲ್ಲೇ ಯುವಕನ ಬರ್ಬರ ಹತ್ಯೆ!

ಬೆಳಗಾವಿ : ಬೆಳಗಾವಿಯಲ್ಲಿ ತಡರಾತ್ರಿ ನಡುರಸ್ತೆಯಲ್ಲೇ ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬೆಳಗಾವಿಯ ಶಿವಬಸವನಗರದಲ್ಲಿ ಯುವಕನನ್ನು ಮೂವರು ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಹತ್ಯೆ ಮಾಡಿದ್ದಾರೆ. Read more…

ಸತ್ತು ಹೋಗಿದ್ದಾಳೆಂದು ಭಾವಿಸಿದ್ದ ಮಗಳಿಂದ ಬಂತು ವಿಡಿಯೋ ಕಾಲ್; ಅಂತ್ಯಕ್ರಿಯೆ ನೆರವೇರಿಸಿದ್ದ ಕುಟುಂಬಸ್ಥರಿಗೆ ಬಿಗ್ ಶಾಕ್…!

ಬಿಹಾರದ ಪಾಟ್ನಾದಲ್ಲಿ ಅಚ್ಚರಿಯ ವಿದ್ಯಮಾನವೊಂದು ನಡೆದಿದೆ. ತಿಂಗಳ ಹಿಂದೆ ನಾಪತ್ತೆಯಾಗಿದ್ದ ತಮ್ಮ ಮಗಳು ಶವವಾಗಿ ಪತ್ತೆಯಾಗಿದ್ದಾಳೆ ಎಂದು ಭಾವಿಸಿದ್ದ ಕುಟುಂಬ ಆಕೆಯ ಅಂತ್ಯಕ್ರಿಯೆ ನೆರವೇರಿಸಿದ್ದು, ಈ ಸುದ್ದಿ ತಿಳಿದ Read more…

BREAKING: ಪುಲ್ವಾಮಾ ಎನ್ ಕೌಂಟರ್ ನಲ್ಲಿ ಇಬ್ಬರು ಜೈಶ್ ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಎನ್‌ಕೌಂಟರ್‌ನಲ್ಲಿ ಇಬ್ಬರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು ಹತರಾಗಿದ್ದಾರೆ. ಉಗ್ರರನ್ನು ರೆಯಾಜ್ ದಾರ್ ಮತ್ತು Read more…

ಪುತ್ರಿಯನ್ನು ಹತ್ಯೆಗೈದು ಶವವನ್ನು ಬೈಕ್‌ನಲ್ಲಿ ಎಳೆದೊಯ್ದು ರೈಲು ಹಳಿ ಮೇಲೆ ಎಸೆದ ಪಾಪಿ ತಂದೆ

ಅಮೃತಸರ: ವ್ಯಕ್ತಿಯೊಬ್ಬ ತನ್ನ ಮಗಳನ್ನು ಕೊಂದು, ಆಕೆಯ ದೇಹವನ್ನು ಬೈಕ್‌ಗೆ ಕಟ್ಟಿ, ರಸ್ತೆಯಲ್ಲಿ ಎಳೆದೊಯ್ದು ರೈಲು ಹಳಿಗಳ ಮೇಲೆ ಎಸೆದಿರುವ ಭೀಬತ್ಸ ಘಟನೆ ಪಂಜಾಬ್‌ನ ಅಮೃತಸರ ಜಿಲ್ಲೆಯಲ್ಲಿ ನಡೆದಿದೆ. Read more…

BREAKING : ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆಪ್ತ `ಕೃಷ್ಣಗೌಡ’ ಬರ್ಬರ ಹತ್ಯೆ!

ಹಾಸನ : ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅತ್ಯಾಪ್ತ ಕೃಷ್ಣಗೌಡರನ್ನು ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಾಸನದ ಗ್ರಾನೈಡ್ ಫ್ಯಾಕ್ಟರಿ Read more…

ಪತ್ನಿಯನ್ನು ಜನ ಹೀಯಾಳಿಸುವುದನ್ನು ಸಹಿಸಲಾಗದೇ ಆಕೆಯನ್ನೇ ಕೊಂದ ಪತಿ

ಬೆಂಗಳೂರು: ಪತ್ನಿಯನ್ನು ಜನರು ಹೀಯಾಳಿಸುತ್ತಿರುವುದನ್ನು ಸಹಿಸಲಾಗದೇ ಆಕೆಯನ್ನೇ ಕೊಲೆಗೈದು ಬಳಿಕ ಪೊಲೀಸ್ ಠಾಣೆಗೆ ಬಂದು ಪತಿಮಹಾಶಯ ಶರಣಾಗಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಡೆದಿದೆ. ತಾರಾನಾಥ್ ಪತ್ನಿಯನ್ನೇ Read more…

ಹರ ಹರ ಶಂಭೋ ಖ್ಯಾತಿಯ ಗಾಯಕಿ ಫರ್ಮಾನಿ ನಾಜ್ ಸಹೋದರನ ಬರ್ಬರ ಹತ್ಯೆ…!

ಲಖನೌ: ಹರ ಹರ ಶಂಭೋ ಹಾಡನ್ನು ಹಾಡಿ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿದ್ದ ಉತ್ತರ ಪ್ರದೇಶದ ಖ್ಯಾತ ಯೂಟ್ಯೂಬ್ ಗಾಯಕಿ ಫರ್ಮಾನಿ ನಾಜ್ ಸಹೋದರ ಸಂಬಂಧಿಯನ್ನು ದುಷ್ಕರ್ಮಿಗಳು ಬರ್ಬರವಾಗಿ Read more…

KSRTC ಡಿವಿಜನಲ್ ಸೆಕ್ಯುರಿಟಿ ಇನ್ಸ್ ಪೆಕ್ಟರ್ ಬರ್ಬರ ಹತ್ಯೆ

ಬಳ್ಳಾರಿ: ಕೆ.ಎಸ್.ಆರ್.ಟಿ.ಸಿ ಡಿವಿಜನಲ್ ಸೆಕ್ಯುರಿಟಿ ಇನ್ಸ್ ಪೆಕ್ಟರ್ ನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಳ್ಳಾರಿ ನಗರದಲ್ಲಿ ನಡೆದಿದೆ. 54 ವರ್ಷದ ಹುಸೇನಪ್ಪ ಕೊಲೆಯಾದ ಸೆಕ್ಯುರಿಟಿ ಇನ್ಸ್ Read more…

‘ಪಂಜುರ್ಲಿ’ ಎಂದು ಪೂಜಿಸುತ್ತಿದ್ದ ಕಾಡುಹಂದಿಗೆ ನಾಡಬಾಂಬ್ ಇಟ್ಟು ಹತ್ಯೆ

ಕಾರವಾರ: ‘ಪಂಜುರ್ಲಿ’ ಎಂದು ಪೂಜೆ ಮಾಡುತ್ತಿದ್ದ ಕಾಡುಹಂದಿಯನ್ನು ಕೋಳಿ ಮಾಂಸದಲ್ಲಿ ನಾಡಬಾಂಬ್ ಇಟ್ಟು ಹತ್ಯೆ ಮಾಡಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಚಂಡಿಯಾ ಗ್ರಾಮದಲ್ಲಿ Read more…

ಮಹಿಳೆಯನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ

ತುಮಕೂರು: ವ್ಯಕ್ತಿಯೋರ್ವ ಮಹಿಳೆಯ ಕತ್ತು ಹಿಸುಕಿ ಕೊಲೆಗೈದು ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಲಕ್ಷ್ಮಮ್ಮ ಕೊಲೆಯಾದ ಮಹಿಳೆ. ದಾವಣಗೆರೆ ಮೂಲದ ಮಂಜುನಾಥ್ ಮಹಿಳೆಯನ್ನು Read more…

BIG NEWS: ಪತ್ನಿ ಹತ್ಯೆಗೈದು ಆತ್ಮಹತ್ಯೆ ಎಂದು ಹೈಡ್ರಾಮಾ ಮಾಡಿದ ಪತಿ ಅರೆಸ್ಟ್

ಬೆಂಗಳೂರು: ಮದುವೆಯಾದ 6 ತಿಂಗಳಲ್ಲೇ ಪತ್ನಿಯನ್ನು ಕೊಲೆಗೈದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೈಡ್ರಾಮಾ ಮಾಡಿದ್ದ ಕಿರಾತಕ ಪತಿಯನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಸಿದ್ದಪ್ಪ ಬಸವರಾಜ್ ಬೆನ್ನೂರು ಬಂಧಿತ Read more…

SHOCKING NEWS: ಪತ್ನಿ ಹಾಗೂ ಸೋದರಳಿಯನನ್ನು ಗುಂಡಿಟ್ಟು ಕೊಂದು ಆತ್ಮಹತ್ಯೆಗೆ ಶರಣಾದ ಕಮಿಷ್ನರ್

ಪುಣೆ: ಎಸಿಪಿಯೊಬ್ಬರು ಪತ್ನಿ ಹಾಗೂ ಸೋದರಳಿಯನಿಗೆ ಗುಂಡಿಟ್ಟು ಹತ್ಯೆಗೈದು ಬಳಿಕ ತಾನು ಆತ್ಮಹತ್ಯೆಗೆ ಶರಣಾದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಮೋನಿ ಗಾಯಕ್ವಾಡ್ (44) ಹಾಗೂ ದೀಪಕ್ (35) Read more…

BIG NEWS: ತಂದೆ-ತಾಯಿಯನ್ನೇ ಹತ್ಯೆಗೈದಿದ್ದ ಆರೋಪಿ ಮಗ ಅರೆಸ್ಟ್

ಬೆಂಗಳೂರು: ಹೆತ್ತ ತಂದೆ-ತಾಯಿಯನ್ನೇ ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದ ಆರೋಪಿ ಮಗನನ್ನು ಬೆಂಗಳೂರು ಪೊಲೀಸರು ಬಂದಿಸಿದ್ದಾರೆ. ಬಂಧಿತ ಆರೋಪಿ ಶರತ್ ಎಂದು ಗುರುತಿಸಲಾಗಿದೆ. ಕುಡಿದು ಬಂದು ತಂದೆ ಭಾಸ್ಕರ್ ಹಾಗೂ Read more…

SHOCKING NEWS: ಯುವಕನ ಅಸಹಜ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ತಂದೆಯಿಂದಲೇ ಮಾನಸಿಕ ಅಸ್ವಸ್ಥ ಮಗನ ಹತ್ಯೆ

ಬೆಳಗಾವಿ: ಒಂದುವರೆ ತಿಂಗಳ ಹಿಂದೆ ನಡೆದಿದ್ದ ಯುವಕನ ಅಸಹಜ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕಿದ್ದು, ತಂದೆಯೇ ಮಗನನ್ನು ಕೊಲೆಗೈದ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ Read more…

ನನ್ನ ಗುಂಡು ಹೊಡೆದು ಸಾಯಿಸಿ! ಜೈನಮುನಿ ಹತ್ಯೆ ಆರೋಪಿಯಿಂದ ಹೈಡ್ರಾಮಾ

ಬೆಳಗಾವಿ : ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಜುಲೈ 17ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ Read more…

BREAKING : ಬೆಂಗಳೂರಿನಲ್ಲಿ ಯುವಕನ ಅಪಹರಿಸಿ ಬರ್ಬರ ಹತ್ಯೆ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಯುವಕನನ್ನು ಅಪಹರಿಸಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಕೆಂಗೇರಿ ಬಳಿ ತಾಹೀರ್ ಎಂಬ ಯುವಕನನ್ನು ಅಪಹರಿಸಿ Read more…

ತಾಯಿ ಕಣ್ಣೆದುರಲ್ಲೇ ಯುವತಿಗೆ ಇರಿದು ಭೀಕರ ಹತ್ಯೆ; ಘನಘೋರ ಕೃತ್ಯ ಸಿಸಿ ಟಿವಿಯಲ್ಲಿ ಸೆರೆ

ಇತ್ತೀಚಿಗೆ ದೆಹಲಿಯಲ್ಲಿ 16 ವರ್ಷದ ಬಾಲಕಿಯನ್ನ ಪ್ರಿಯಕರ ಸಾರ್ವಜನಿಕವಾಗಿ ಚಾಕು ಇರಿದು ಭೀಕರವಾಗಿ ಹತ್ಯೆ ಮಾಡಿದ ಘಟನೆಯನ್ನೇ ಹೋಲುವ ಮತ್ತೊಂದು ಭಯಾನಕ ಹತ್ಯೆ ಪ್ರಕರಣ ಗುರುಗ್ರಾಮದಲ್ಲಿ ನಡೆದಿದೆ. ಪಾಲಮ್ Read more…

BREAKING: ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಪತಿ

ಹುಬ್ಬಳ್ಳಿ: ಪತಿ ಮಹಾಶಯನೊಬ್ಬ ಪತ್ನಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಆನಂದನಗರದ ಬ್ಯಾಹಟ್ಟಿಯಲ್ಲಿ ನಡೆದಿದೆ. ಭೀಮಪ್ಪ ಮುತ್ತಲಗಿ ಎಂಬಾತ, ಪತ್ನಿಯ ತಲೆಗೆ ಕೊಡಲಿಯಿಂದ ಹೊಡೆದು ಬರ್ಬರವಾಗಿ ಕೊಲೆಗೈದಿದ್ದಾನೆ. Read more…

BREAKING : ಜೈನಮುನಿ ಹತ್ಯೆ ಹಿಂದೆ `ಐಸಿಸ್ ಉಗ್ರರ’ ಕೈವಾಡವಿದೆ : ಶಾಸಕ ಸಿದ್ದು ಸವದಿ ಹೊಸ ಬಾಂಬ್!

ಬೆಂಗಳೂರು : ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಹಿಂದೆ ಐಸಿಸ್ ಉಗ್ರಗಾಮಿಗಳ ಕೈವಾಡವಿದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ ಹೊಸ ಬಾಂಬ್ ಸಿಡಿಸಿದ್ದಾರೆ. ವಿಧಾನಸೌಧದಲ್ಲಿ Read more…

BIG NEWS: ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಕೇಸ್; 6 ಜನರ ವಿರುದ್ಧ FIR ದಾಖಲು

ಮೈಸೂರು: ಮೈಸೂರಿನ ಟಿ.ನರಸಿಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಹನುಮಜಯಂತಿ ದಿನ ಭಾನುವಾರ ರಾತ್ರಿ ಗುಂಪುಘರ್ಷಣೆ Read more…

ಜೈನಮುನಿ ಹತ್ಯೆ ಪ್ರಕರಣ : ಇಂದು ರಾಜ್ಯದ ಹಲವಡೆ ಪ್ರತಿಭಟನೆ

ಬೆಳಗಾವಿ : ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಖಂಡಿಸಿ ಇಂದು ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗಿದೆ. ಚಿಕ್ಕೋಡಿ ಪಟ್ಟಣದಲ್ಲಿ ಜೈನಸಮುದಾಯದ ಜನರು ಹಾಗೂ Read more…

ಜೈನ ಮುನಿ ಬರ್ಬರ ಹತ್ಯೆ ಪ್ರಕರಣ : `CBI’ ತನಿಖೆಗೆ ವಹಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯ

ಹುಬ್ಬಳ್ಳಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ Read more…

ಜೈನಮುನಿ ಬರ್ಬರ ಹತ್ಯೆ : ಸಿಎಂ ವಿರುದ್ಧ ಜೈನಮುನಿ ಗುಣಧರನಂದಿ ಮಹಾರಾಜ ಸ್ವಾಮೀಜಿ ಅಸಮಾಧಾನ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣ ಸಂಬಂಧ ಜೈನ ಮುನಿ Read more…

BREAKING : ಕೆಲವೇ ಕ್ಷಣಗಳಲ್ಲಿ ನಂದಿಪರ್ವತ ಆಶ್ರಮದ ಜಮೀನಿನಲ್ಲಿ `ಜೈನಮುನಿ’ ಸ್ವಾಮೀಜಿ ಅಂತ್ಯಕ್ರಿಯೆ

ಬೆಳಗಾವಿ : ಆಪ್ತರಿಂದಲೇ ಹತ್ಯೆಗೀಡಾದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಅಂತ್ಯಕ್ರಿಯೆ ಕೆಲವೇ ಕ್ಷಣಗಳಲ್ಲಿ ನಡೆಯಲಿದೆ. Read more…

ದಿಗಂಬರ ಮುನಿಗಳ ಈ ರೀತಿಯ ಹತ್ಯೆ ಇತಿಹಾಸದಲ್ಲೇ ಮೊದಲು: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮಂಗಳೂರು: ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಜೈನಮುನಿಯ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕೃತ್ಯವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗಡೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...