alex Certify ಹತ್ಯೆ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಜೈನಮುನಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಪ್ತನಿಂದಲೇ ಸ್ವಾಮೀಜಿ ಕೊಲೆ!

ಬೆಳಗಾವಿ : ಬೆಳಗಾವಿ ಜಿಲ್ಲೆಯ ಹಿರೇಕೋಟಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸ್ವಾಮೀಜಿ ಆಪ್ತನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಜೈನಮುನಿ Read more…

BIG NEWS: ಜೈನ ಮುನಿ ಭೀಕರ ಹತ್ಯೆ; ಮೃತದೇಹಕ್ಕಾಗಿ ಪೊಲೀಸರ ಹುಡುಕಾಟ

ಬೆಳಗಾವಿ: ಜೈನಮುನಿಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದು ಕೊಳವೆ ಬಾವಿಗೆ ಬಿಸಾಕಿರುವ ಘೋರ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ Read more…

SHOCKING NEWS: ಪತಿಯ ಅನೈತಿಕ ಸಂಬಂಧಕ್ಕೆ ಬಲಿಯಾದ ನವವಿವಾಹಿತೆ

ಚಿಕ್ಕಮಗಳೂರು: ಗಂಡನ ಅನೈತಿಕ ಸಂಬಂಧಕ್ಕೆ ಅಮಾಯಕ ಪತ್ನಿ ಬಲಿಯಾದ ಘಟನೆಯಿದು. ಮದುವೆಯಾದ ನಾಲ್ಕೇ ತಿಂಗಳಲ್ಲಿ ಪತಿಯ ಅನೈತಿಕ ಸಂಬಂಧಕ್ಕೆ ಆತನ ಪ್ರಿಯತಮೆಯಿಂದಲೇ ಪತ್ನಿ ಕೊಲೆಯಾಗಿದ್ದಾಳೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು Read more…

BIG NEWS: ಪತ್ನಿಯನ್ನು ಕೊಲೆಗೈದು ಪರಾರಿಯಾದ ಪತಿ; ಅನಾಥವಾದ ಒಂದುವರೆ ತಿಂಗಳ ಕಂದಮ್ಮ

ಹುಬ್ಬಳ್ಳಿ: ಪತಿ ಮಹಾಶಯನೊಬ್ಬ ಪತ್ನಿಯನ್ನೇ ಬರ್ಬರವಾಗಿ ಕೊಲೆಗೈದು ಎಸ್ಕೇಪ್ ಆಗಿರುವ ಘಟನೆ ಹುಬ್ಬಳ್ಳಿಯ ನೇಕಾರ ನಗರದಲ್ಲಿ ನಡೆದಿದೆ. ಸುಧಾ ಹಿರೇಮಠ ಪತಿಯಿಂದಲೇ ಕೊಲೆಯಾದ ಮಹಿಳೆ. ಪತಿ ಶಿವಯ್ಯ ಹಿರೇಮಠ Read more…

BIG NEWS: ಕುಡುಕ ಮಗನ ಕಿರುಕುಳಕ್ಕೆ ಬೇಸತ್ತ ಅಪ್ಪ ; ಪುತ್ರನನ್ನೇ ಹೊಡೆದು ಕೊಂದು ಬೆಂಕಿ ಹಚ್ಚಿದ ತಂದೆ

ದೊಡ್ಡಬಳ್ಳಾಪುರ: ಕುಡುಕ ಮಗನ ಕಿರುಕುಳ, ಹಿಂಸೆಯಿಂದ ಬೇಸತ್ತ ತಂದೆಯೊಬ್ಬ ಹೆತ್ತ ಮಗನ್ನೇ ಬರ್ಬರವಾಗಿ ಕೊಲೆಗೈದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ವಾಣಿಗರಹಳ್ಳಿಯಲ್ಲಿ ನಡೆದಿದೆ. 28 ವರ್ಷದ ಆದರ್ಶ್ ತಂದೆಯಿಂದ ಕೊಲೆಯಾದ Read more…

ತಡರಾತ್ರಿ ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ಘಟನೆ: ಮಾರಕಾಸ್ತ್ರಗಳಿಂದ ಥಳಿಸಿ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ತಡರಾತ್ರಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಥಳಿಸಿ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ತಲಘಟ್ಟಪುರ ನೆಟ್ಟಿಗೆರೆಪಾಳ್ಯ ಸಮೀಪ ಘಟನೆ ನಡೆದಿದ್ದು, ಇಂದು ಬೆಳಿಗ್ಗೆ ಮೃತನನ್ನು ಗಮನಿಸಿದ Read more…

BIG NEWS: ಪಿಒಕೆಯಲ್ಲಿ 15 ಭಯೋತ್ಪಾದಕರ ಸದೆಬಡಿದ ಭಾರತೀಯ ಸೇನೆ

ಭಾರತೀಯ ಸೇನೆಯು ಜೂನ್ 16 ಮತ್ತು 24 ರಂದು PoK ಒಳಗೆ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 15 PAFF ಭಯೋತ್ಪಾದಕರನ್ನು ಕೊಂದಿದೆ. ಭಾರತೀಯ ಸೇನೆಯು ಜೂನ್ 16 ಮತ್ತು Read more…

BIG NEWS: ಸ್ನೇಹಿತರಿಂದಲೇ ಯುವಕನ ಬರ್ಬರ ಹತ್ಯೆ

ಬೆಂಗಳೂರು: ಕುಡಿತದ ವೇಳೆ ಸ್ನೇಹಿತರ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಸ್ನೇಹಿತರೇ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ. ಬೆಂಗಳೂರಿನ ಕಸವನಹಳ್ಳಿ ಮುಖ್ಯರಸ್ತೆಯ ಹರಳೂರು ಬಳಿ ಈ ಘಟನೆ ನಡೆದಿದ್ದು, Read more…

ಗಲ್ಲಿ ಕ್ರಿಕೆಟ್ ಪಂದ್ಯಾವಳಿ ವೇಳೆ ಹತ್ಯೆ; ಬೌಲ್ಡ್ ಆಗಿದ್ದಕ್ಕೆ ಕೋಪಗೊಂಡ ಬ್ಯಾಟರ್ ನಿಂದ ಕೃತ್ಯ

ಆಘಾತಕಾರಿ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಕಾನ್ಪುರ್ ದೇಹತ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೊಲೆ ನಡೆದಿದೆ. ಬೌಲ್ಡ್ ಮಾಡಿದ ನಂತರ ಕೋಪಗೊಂಡ ಬ್ಯಾಟರ್‌ಗಳಲ್ಲಿ ಒಬ್ಬರು ಬೌಲರ್‌ನ ಮೇಲೆ Read more…

SHOCKING NEWS: ಸುತ್ತಿಗೆಯಿಂದ ಹೊಡೆದು ಇಬ್ಬರು ಮಕ್ಕಳನ್ನೇ ಕೊಂದ ತಂದೆ

ಮಂಡ್ಯ: ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಂದಿರುವ ಘನ ಘೋರ ಕೃತ್ಯ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ತಾಲೂಕಿನ ಮರಳಗಾಲ ಗ್ರಾಮದಲ್ಲಿ ಈ ಘಟನೆ ನಡೆದಿದೆ. Read more…

ಗ್ರಾನೈಟ್ ಮಾಫಿಯಾಗೆ ರೈತ ಬಲಿ: ಜಮೀನಿನಲ್ಲೇ ಲಾರಿ ಹತ್ತಿಸಿ ಹತ್ಯೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಗ್ರಾನೈಟ್ ಮಾಫಿಯಾಕ್ಕೆ ರೈತ ಬಲಿಯಾಗಿದ್ದಾರೆ. ಜಮೀನಿನಲ್ಲಿ ರೈತನ ಮೇಲೆ ಲಾರಿ ಹರಿಸಿ ಹತ್ಯೆ ಮಾಡಿದ ಆರೋಪ ಕೇಳಿ ಬಂದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಗುಮ್ಮಲಾಪುರ ಗ್ರಾಮದ ಬಳಿ Read more…

ಅಕ್ರಮ ಮರಳು ಸಾಗಾಟ ತಡೆಯಲು ಹೋದ ಹೆಡ್ ಕಾನ್ಸ್ ಟೇಬಲ್ ಹತ್ಯೆ

ಕಲಬುರಗಿ: ಅಕ್ರಮ ಮರಳು ಸಾಗಾಟ ತಡೆಯಲು ಹೋದ ಹೆಡ್ ಕಾನ್ಸ್ಟೇಬಲ್ ಹತ್ಯೆ ಮಾಡಲಾಗಿದೆ. ಟ್ರ್ಯಾಕ್ಟರ್ ಹರಿಸಿ ಹೆಡ್ ಕಾನ್ಸ್ಟೇಬಲ್ ಮೈಸೂರ್ ಚವಾಣ್ ಅವರನ್ನು ಹತ್ಯೆ ಮಾಡಲಾಗಿದೆ. ಕಲಬುರ್ಗಿ ಜಿಲ್ಲೆ Read more…

ರಸ್ತೆಯಲ್ಲೇ ಚಾಕುವಿನಿಂದ ಇರಿದು ಯುವತಿ ಹತ್ಯೆ: ಕುತ್ತಿಗೆಯಲ್ಲೇ ಸಿಲುಕಿದ ಚಾಕು

ವಿಜಯಪುರ: ನಡು ರಸ್ತೆಯಲ್ಲಿಯೇ ಚಾಕುವಿನಿಂದ ಇರಿದು ಯುವತಿಯನ್ನು ಬರ್ಬರ ಹತ್ಯೆ ಮಾಡಲಾಗಿದೆ. ವಿಜಯಪುರ ಜಿಲ್ಲೆ ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 28 ವರ್ಷದ ಗಂಗೂಬಾಯಿ ಯಂಕಂಚಿ Read more…

SHOCKING NEWS: ಮಾಲೀಕನ ಮಗನನ್ನೇ ಹತ್ಯೆಗೈದ ಕಾರು ಚಾಲಕ

ಕೊಪ್ಪಳ: ಕಾರು ಮಾಲಿಕನ ಮಗನನ್ನೇ ಚಾಲಕ ಬಾವಿಯಲ್ಲಿ ಮುಳುಗಿಸಿ ಹತ್ಯೆಗೈದಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ನಡೆದಿದೆ. ಪ್ರಜ್ವಲ್ ಮೃತ ಬಾಲಕ. ಆರೋಪಿ ಕಾರು ಚಾಲಕ ಶಂಕರ್‌ Read more…

Shocking News: ಮನೆಯಿಂದ ಹೊರ ಹೋಗಿದ್ದ ಮಹಿಳೆ ಶವವಾಗಿ ಪತ್ತೆ; ಕಾರಣ ಮಾತ್ರ ನಿಗೂಢ

ಧಾರವಾಡ: ಮನೆಯಿಂದ ಹೊರ ಹೋಗಿದ್ದ ಮಹಿಳೆ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ರೂಪಾ ಸವದತ್ತಿ ಮೃತ ಮಹಿಳೆ. ಕಿಲ್ಲಾ ಬಡಾವಣೆ ನಿವಾಸಿಯಾಗಿರುವ ರೂಪಾ ಸವದತ್ತಿ ಪ್ರತಿದಿನ Read more…

SHOCKING : ಹೆತ್ತ ಮಗಳನ್ನೇ ಕೊಡಲಿಯಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿದ ಪಾಪಿ ‘ಅಪ್ಪ’

ಹೆತ್ತ ಮಗಳನ್ನೇ ತಂದೆ ಕೊಡಲಿಯಿಂದ ಕಡಿದು ಬರ್ಬರವಾಗಿ ಹತ್ಯೆ (murder) ಮಾಡಿದ ಭೀಕರ ಘಟನೆ ಕೇರಳದ ಮಾವೆಲಿಕರ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಬುಧವಾರ ರಾತ್ರಿ 8 ಗಂಟೆ Read more…

BIG NEWS: ಪತ್ನಿಯನ್ನು ಬರ್ಬರವಾಗಿ ಕೊಂದು ನೇಣಿಗೆ ಶರಣಾದ ಪತಿ

ಹಾವೇರಿ: ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ ಮಹಾಶಯ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ಸಂಗೂರು ಗ್ರಾಮದಲ್ಲಿ ನಡೆದಿದೆ. ಪತ್ನಿ ದಾಕ್ಷಾಣೆವ್ವ ಅವರನ್ನು ಕೊಲೆಗೈದು ಪತಿ Read more…

ಮಾರಕಾಸ್ತ್ರದಿಂದ ಥಳಿಸಿ ಯುವಕನ ಬರ್ಬರ ಹತ್ಯೆ

ಕಲಬುರ್ಗಿ ನಗರದ ಅಜಾದ್ ಪುರ ರಸ್ತೆಯಲ್ಲಿ 23 ವರ್ಷದ ಯುವಕನನ್ನು ಮಾರಕಾಸ್ತ್ರದಿಂದ ಥಳಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಉಮೆರ್ ಹತ್ಯೆಯಾದ ಯುವಕ ಎಂದು ಹೇಳಲಾಗಿದೆ. ಉಮೇರ್ ನಿಗೆ ಚಾಕುವಿನಿಂದ Read more…

ಸಮಯ ಮುಗಿದ ನಂತರ ಮದ್ಯ ಕೊಡಲು ನಿರಾಕರಿಸಿದ್ದಕ್ಕೆ ಬಾರ್ ಕ್ಯಾಶಿಯರ್ ಹತ್ಯೆ

ಶಿವಮೊಗ್ಗ: ಸಮಯ ಮುಗಿದ ನಂತರ ಮದ್ಯ ಕೊಡಲು ನಿರಾಕರಿಸಿದ್ದಕ್ಕೆ ಬಾರ್ ಕ್ಯಾಶಿಯರ್ ಹತ್ಯೆ ಮಾಡಿದ ಘಟನೆ ಆಯನೂರಿನಲ್ಲಿ ನಡೆದಿದೆ. ಸಚಿನ್(27) ಕೊಲೆಯಾದ ಬಾರ್ ಕ್ಯಾಶಿಯರ್ ಎಂದು ಹೇಳಲಾಗಿದೆ. ಬಾರ್ Read more…

ಶಾಸಕರ ಅಭಿನಂದನಾ ಸಮಾರಂಭದಲ್ಲೇ ಚಾಕು ಇರಿದು ಹತ್ಯೆ

ಚಿಕ್ಕಮಗಳೂರು: ಶಾಸಕರ ಅಭಿನಂದನಾ ಸಮಾರಂಭದಲ್ಲೇ ಚಾಕುವಿನಿಂದ ಇರಿದು ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಘಟನೆ ನಡೆದಿದೆ. ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರಕ್ಕೆ ಗಲಾಟೆ ನಡೆದು ಚಾಕುವಿನಿಂದ Read more…

ಪತ್ನಿ ಗರ್ಭ ಧರಿಸಲು ಅಸಾಧ್ಯವೆಂದು ಹತ್ಯೆ ಮಾಡಿದ ಪಾಪಿ ಪತಿ

ಪತ್ನಿ ಗರ್ಭ ಧರಿಸಲು ಸಾಧ್ಯವಿಲ್ಲವೆಂದು ಪದೇ ಪದೇ ಜಗಳವಾಡುತ್ತಿದ್ದ ಪತಿ ಆಕೆಯನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ಅಂಬರ್‌ನಾಥ್ ಪ್ರದೇಶದ ಆರ್ಡನೆನ್ಸ್ ಫ್ಯಾಕ್ಟರಿ ಕಾಲೋನಿಯಲ್ಲಿರುವ Read more…

BREAKING: ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನನ್ನು ಅಟ್ಟಾಡಿಸಿ ಕೊಲೆ ಮಾಡಲಾಗಿದೆ. ಹುಟ್ಟು ಹಬ್ಬದ ಕೇಕ್ ಕತ್ತರಿಸುವ ಮುನ್ನವೇ ರಕ್ತದೋಕುಳಿ ಹರಿದಿದ್ದು, ನಂದಿನಿ ಲೇಔಟ್ ಜನ ಬೆಚ್ಚಿಬಿದ್ದಿದ್ದಾರೆ. ರವಿ ಅಲಿಯಾಸ್ ಮತ್ತಿ ರವಿ(42) Read more…

BIG NEWS: ರೌಡಿ ಶೀಟರ್ ನಿಂದ ಮತ್ತೋರ್ವ ರೌಡಿ ಶೀಟರ್ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ ನಿಂದಲೇ ಮತ್ತೋರ್ವ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕೆ.ಪಿ. ಅಗ್ರಹಾರದ ಮಹದೇಶ್ವರ ಅಗ್ರಹಾರದ ಬಳಿ ರೌಡಿ ಶೀಟರ್ ಸಾಗರ್ ನನ್ನು Read more…

ನಟೋರಿಯಸ್ ರೌಡಿಶೀಟರ್ ಹತ್ಯೆ: ಅರಣ್ಯದಲ್ಲಿ ಅರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ

ಬೆಂಗಳೂರು: ನಟೋರಿಯಸ್ ರೌಡಿಶೀಟರ್ ಅಲ್ಯೂಮಿನಿಯಂ ಬಾಬುನನ್ನು ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಜಯನಗರ ಠಾಣೆ ವ್ಯಾಪ್ತಿಯ ರೌಡಿಶೀಟರ್ ಅಲ್ಯೂಮಿನಿಯಂ ಬಾಬುನನ್ನು ತಮಿಳುನಾಡಿನ ಕೃಷ್ಣಗಿರಿ ಸಮೀಪ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಹಲ್ಲೆ Read more…

BIG NEWS: ಪತ್ನಿಯನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಹೋಗಿ ಶರಣಾದ ಪತಿ

ಯಾದಗಿರಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಪತಿಯೇ ಹತ್ಯೆಗೈದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯಲ್ಲಿ ನಡೆದಿದೆ. ಮಲಗಿದ್ದಾಗ ಕತ್ತು ಹಿಸುಕಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಲಕ್ಷ್ಮೀ Read more…

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆ ಹತ್ಯೆ

ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂನಲ್ಲಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ತಮಿಳುನಾಡು ಮೂಲದ ಗಂಗಾ ಮೃತಪಟ್ಟ ಮಹಿಳೆ. Read more…

BIG NEWS: ಪತ್ನಿ ಶೋಕಿಗೆ ಬೇಸತ್ತ ಪತಿ; ಮಕ್ಕಳನ್ನು ಕೊಂದು ಆತಹತ್ಯೆಗೆ ಶರಣು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಪತ್ನಿಯ ಶೋಕಿ ಜೀವನಕ್ಕೆ ಬೇಸತ್ತ ಪತಿ ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಆನೇಕಲ್ ನ Read more…

Caught on Cam: ಜೈಲಿನ ಅಧಿಕಾರಿಗಳ ಎದುರೇ ಗ್ಯಾಂಗ್​ಸ್ಟರ್​ ಬರ್ಬರ ಹತ್ಯೆ; ವಿಡಿಯೋ ವೈರಲ್​

ನವದೆಹಲಿ: ಜೈಲು ಅಧಿಕಾರಿಗಳ ಸಮ್ಮುಖದಲ್ಲಿ ಮೇ 2 ರಂದು ಅತ್ಯಂತ ಭದ್ರತೆಯ ತಿಹಾರ್ ಜೈಲಿನೊಳಗೆ ಕುಖ್ಯಾತ ಜಿತೇಂದರ್ ಗೋಗಿ ಗ್ಯಾಂಗ್‌ನ ಸದಸ್ಯರು ಗ್ಯಾಂಗ್‌ಸ್ಟರ್ ತಿಲ್ಲು ತಾಜ್‌ಪುರಿಯಾನನ್ನು ಕೊಲೆ ಮಾಡಿದ್ದಾರೆ. Read more…

ಅನ್ಯ ಜಾತಿ ಹುಡುಗನ ಮದುವೆಯಾದ ಯುವತಿಯ ಕತ್ತು ಸೀಳಿ ಹತ್ಯೆ

ಉತ್ತರ ಪ್ರದೇಶದ ಸೀತಾಪುರದಲ್ಲಿ ಅನ್ಯ ಜಾತಿಯ ಹುಡುಗನನ್ನು ಮದುವೆಯಾಗಿದ್ದ ಯುವತಿಯನ್ನು ಆಕೆಯ ಸೋದರ ಮಾವನೇ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಪಿಸಾವನ್ ಪೊಲೀಸ್ ಸರ್ಕಲ್ ವ್ಯಾಪ್ತಿಯ ಬಜನಗರ ಗ್ರಾಮದಲ್ಲಿ Read more…

BREAKING: ಕಾರ್ಪೊರೇಟರ್ ಪತಿಯನ್ನು ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

ವಿಜಯಪುರ: ಮಹಿಳಾ ಕಾರ್ಪೊರೇಟರ್ ಪತಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಹೈದರ್ ಅಲಿ ನದಾಫ್ ಹತ್ಯೆಯಾದ ದುರ್ದೈವಿ. ಹೈದರ್ ಅಲಿ ನದಾಪ್ ವಾರ್ಡ್ ನಂಬರ್ 19ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...