alex Certify ಹತ್ಯೆ | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಅನ್ಯ ಜಾತಿ ಹುಡುಗನ ಮದುವೆಯಾದ ಯುವತಿಯ ಕತ್ತು ಸೀಳಿ ಹತ್ಯೆ

ಉತ್ತರ ಪ್ರದೇಶದ ಸೀತಾಪುರದಲ್ಲಿ ಅನ್ಯ ಜಾತಿಯ ಹುಡುಗನನ್ನು ಮದುವೆಯಾಗಿದ್ದ ಯುವತಿಯನ್ನು ಆಕೆಯ ಸೋದರ ಮಾವನೇ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಪಿಸಾವನ್ ಪೊಲೀಸ್ ಸರ್ಕಲ್ ವ್ಯಾಪ್ತಿಯ ಬಜನಗರ ಗ್ರಾಮದಲ್ಲಿ Read more…

BREAKING: ಕಾರ್ಪೊರೇಟರ್ ಪತಿಯನ್ನು ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

ವಿಜಯಪುರ: ಮಹಿಳಾ ಕಾರ್ಪೊರೇಟರ್ ಪತಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಹೈದರ್ ಅಲಿ ನದಾಫ್ ಹತ್ಯೆಯಾದ ದುರ್ದೈವಿ. ಹೈದರ್ ಅಲಿ ನದಾಪ್ ವಾರ್ಡ್ ನಂಬರ್ 19ರ Read more…

ಹಾಡಹಗಲೇ ಬೆಚ್ಚಿ ಬೀಳಿಸುವ ಘಟನೆ: ದಶಕದ ಸೇಡಿಗಾಗಿ ಒಂದೇ ಕುಟುಂಬದ 6 ಮಂದಿ ಹತ್ಯೆ

ಭೋಪಾಲ್: ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಒಂದು ಕುಟುಂಬದ ಮೂವರು ಪುರುಷರು ಮತ್ತು ಮೂವರು ಮಹಿಳೆಯರನ್ನು ರೈಫಲ್ ಹಿಡಿದ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ. ಅವರು ದಶಕದ ಹಿಂದೆ ತಮ್ಮ ಕುಟುಂಬ Read more…

ತಿಹಾರ್ ಜೈಲಲ್ಲೇ ದೆಹಲಿ ರೋಹಿಣಿ ಕೋರ್ಟ್ ಶೂಟೌಟ್ ಆರೋಪಿ ದರೋಡೆಕೋರ ತಿಲು ತಾಜ್ ಪುರಿ ಹತ್ಯೆ

ನವದೆಹಲಿ: ತಿಹಾರ್ ಜೈಲಿನೊಳಗೆ ಪ್ರತಿಸ್ಪರ್ಧಿಗಳು ಬೆಳಗಿನ ಜಾವ ನಡೆಸಿದ ದಾಳಿಯಲ್ಲಿ ದೆಹಲಿಯ ರೋಹಿಣಿ ನ್ಯಾಯಾಲಯದ ಶೂಟೌಟ್‌ ಪ್ರಕರಣದಲ್ಲಿ ಜೈಲಿನಲ್ಲಿರುವ ದರೋಡೆಕೋರ ತಿಲು ತಾಜ್‌ ಪುರಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು Read more…

ಸಿರಿಯಾದಲ್ಲಿ ಐಸಿಸ್ ಲೀಡರ್ ಅಬು ಹುಸೇನ್ ಅಲ್ ಖುರಾಶಿ ಹತ್ಯೆ

ಪ್ರಮುಖ ಬೆಳವಣಿಗೆಯಲ್ಲಿ ಸಿರಿಯಾದಲ್ಲಿ ಡಾಯೆಶ್/ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಸಂಘಟನೆಯ ನಾಯಕ ಅಬು ಹುಸೇನ್ ಅಲ್-ಖುರಾಶಿಯನ್ನು ಕೊಂದಿರುವುದಾಗಿ ಟರ್ಕಿ ಹೇಳಿಕೊಂಡಿದೆ. ಭಾನುವಾರ ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ ತಮ್ಮ Read more…

ತಮಾಷೆಗಾಗಿ ಕಾಲಿಂಗ್​ ಬೆಲ್​ ಒತ್ತಿ ಕಿರಿಕಿರಿ: ಮೂವರು ಮಕ್ಕಳನ್ನು ಹತ್ಯೆಗೈದ ಮನೆ ಮಾಲೀಕನಿಗೆ ಶಿಕ್ಷೆ

ನ್ಯೂಯಾರ್ಕ್: ತಮಾಷೆ ಮಾಡಲು ಮೂವರು ಮಕ್ಕಳು ವ್ಯಕ್ತಿಯೊಬ್ಬನ ಮನೆಯ ಕಾಲಿಂಗ್​ ಬೆಲ್​ ಬಾರಿಸಿ ಪ್ರಾಣ ಕಳೆದುಕೊಂಡಿದ್ದಾರೆ. ಕೊಲೆ ಆರೋಪಿಯನ್ನು ಭಾರತೀಯ ಮೂಲದವ ಎಂದು ಹೇಳಲಾಗಿದೆ. ರಿವರ್‌ಸೈಡ್ ಕೌಂಟಿಯ ನಿವಾಸಿ Read more…

SHOCKING: ಕಾಲೇಜು ಫೆಸ್ಟ್ ವೇಳೆ ಚಾಕುವಿನಿಂದ ಇರಿದು ವಿದ್ಯಾರ್ಥಿ ಹತ್ಯೆ

ಬೆಂಗಳೂರು: ಬೆಂಗಳೂರಿನ ರೇವಾ ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ರಾತ್ರಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ವಿದ್ಯಾರ್ಥಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ(24) Read more…

ಮೈಕ್‌ ಸಹಿತ ಪತ್ರಕರ್ತರ ಸೋಗಿನಲ್ಲಿ ಬಂದಿದ್ದರು ಹಂತಕರು

ಲಖನೌ: ಮಾಫಿಯಾ ಡಾನ್ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ರನ್ನು ಕೊಂದ ಮೂವರು ದುಷ್ಕರ್ಮಿಗಳು ವಿಡಿಯೋ ಕ್ಯಾಮೆರಾಗಳು, ಮೈಕ್ ಮತ್ತು ಮಾಧ್ಯಮ ಗುರುತಿನ ಚೀಟಿಗಳನ್ನು ಹಿಡಿದುಕೊಂಡು Read more…

SHOCKING: ಕ್ರಿಕೆಟ್ ಪಂದ್ಯದ ವೇಳೆ ‘ನೋ ಬಾಲ್’ ಸಿಗ್ನಲ್ ನೀಡಿದ್ದಕ್ಕೆ ಅಂಪೈರ್ ಹತ್ಯೆ

ಕ್ರಿಕೆಟ್ ಪಂದ್ಯದ ವೇಳೆ ‘ನೋ ಬಾಲ್’ ಸಿಗ್ನಲ್ ಪ್ರದರ್ಶಿಸಿದ ಕಾರಣ ಅಂಪೈರ್ ಹತ್ಯೆ ಮಾಡಲಾಗಿದೆ. ಭಾನುವಾರ ಒಡಿಶಾದ ಕಟಕ್‌ ನಲ್ಲಿ ಘಟನೆ ನಡೆದಿದೆ. ಮೃತರನ್ನು 22 ವರ್ಷದ ಲಕ್ಕಿ Read more…

BIG NEWS: 9 ವರ್ಷದ ಮಗನನ್ನು ಬರ್ಬರವಾಗಿ ಹತ್ಯೆಗೈದ ತಂದೆ

ಕೋಲಾರ: ತಂದೆಯೇ ಮಗನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ನಡೆದಿದೆ. 9 ವರ್ಷದ ಭುವನ್ ಮೃತ ಪುತ್ರ. ಬಾಲಸುಬ್ರಹ್ಮಣ್ಯಂ ಮಗನನ್ನು ಕೊಲೆಗೈದ Read more…

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಹತ್ಯೆ: ಉದ್ರಿಕ್ತರಿಂದ ಪೊಲೀಸ್ ವಾಹನಗಳು ಧ್ವಂಸ

ಕೋಲ್ಕತ್ತಾದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ, ಹತ್ಯೆ ವಿರೋಧಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಪೊಲೀಸ್ ವಾಹನಗಳನ್ನು ಧ್ವಂಸಗೊಳಿಸಲಾಗಿದೆ. ಕೋಲ್ಕತ್ತಾದ ತಿಲಜಾಲಾ ಪ್ರದೇಶದಲ್ಲಿ ತನ್ನ ನೆರೆಹೊರೆಯವರಿಂದ ಲೈಂಗಿಕ Read more…

BIG NEWS: ಹಾಡಹಗಲೇ ನಡುರಸ್ತೆಯಲ್ಲಿ ಮಹಿಳೆಯ ಬರ್ಬರ ಹತ್ಯೆ

ಕಲಬುರ್ಗಿ: ಹಾಡಹಗಲೇ ಮಹಿಳೆಯನ್ನು ಕೆಡವಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆಗೈದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜಂಜಂ ಕಾಲೋನಿಯಲ್ಲಿ ನಡೆದಿದೆ. ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ಮಹಿಳೆಯನ್ನು ಕಾರು ಡಿಕ್ಕಿಹೊಡೆಸಿ Read more…

SHOCKING NEWS: ಪತ್ನಿಯನ್ನೇ ಕೊಚ್ಚಿ ಕೊಲೆಗೈದ ಪತಿ

ಚಾಮರಾಜನರ: ಗಂಡ-ಹೆಂಡತಿ ನಡುವಿನ ಜಗಳ ತಾರಕಕ್ಕೇರಿ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಚಾಮರಾಜನಗರದ ಕೊತ್ತಲವಾಡಿ ಗ್ರಾಮದಲ್ಲಿ ನಡೆದಿದೆ. 30 ವರ್ಷದ ರತ್ನಮ್ಮ ಪತಿಯಿಂದಲೇ ಕೊಲೆಯಾದ ಮಹಿಳೆ. ಪತಿ ಮಹೇಶ್ Read more…

ಇಸ್ಲಾಂ ಧರ್ಮದ ಹೆಸರಿನಲ್ಲಿ ಹತ್ಯೆ ಸ್ವೀಕಾರಾರ್ಹವಲ್ಲ: ಬಾಂಗ್ಲಾ ಪಿಎಂ ಶೇಖ್​ ಹಸೀನಾ

ಢಾಕಾ: ಇಸ್ಲಾಂ ಧರ್ಮದ ಹೆಸರಿನಲ್ಲಿ ಹತ್ಯೆ ಮಾಡುವುದು ಸ್ವೀಕಾರಾರ್ಹವಲ್ಲ ಎಂದು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಗುರುವಾರ ಹೇಳಿದ್ದಾರೆ, ನಿರ್ದಿಷ್ಟ ಧರ್ಮವನ್ನು ಅನುಸರಿಸದ ಕಾರಣಕ್ಕಾಗಿ ಇನ್ನೊಬ್ಬ ವ್ಯಕ್ತಿಯನ್ನು ಶಿಕ್ಷಿಸಲು Read more…

ನಾಯಿಯನ್ನು ವಾಹನಕ್ಕೆ ಕಟ್ಟಿ ಎಳೆದೊಯ್ದು ಅಮಾನುಷವಾಗಿ ಹತ್ಯೆ: ಆರೋಪಿ ಅಂದರ್

ನಾಯಿಯನ್ನು ವಾಹನದ ಹಿಂಭಾಗದಲ್ಲಿ ಕಟ್ಟಿ ರಸ್ತೆಯ ಮೇಲೆ ಎಳೆದಾಡಿಕೊಂಡು ಹೋಗಿ ಸಾಯಿಸಿರುವ ಅಮಾನವೀಯ ಘಟನೆ ತ್ರಿಪುರಾದಲ್ಲಿ ನಡೆದಿದೆ. ಇದರ ವಿಡಿಯೋ ವೈರಲ್​ ಆಗಿದೆ. ಸಬ್ರೂಮ್-ಅಗರ್ತಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ Read more…

SHOCKING NEWS: ತಂದೆಯಿಂದಲೇ ಮಗಳ ಬರ್ಬರ ಹತ್ಯೆ

ಬೆಂಗಳೂರು: ಸ್ವಂತ ತಂದೆಯೇ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಶಾಕಿಂಗ್ ಘಟನೆ ಬೆಂಗಳೂರಿನ ಕೋಡಿಗೆಹಳ್ಳಿಯಲ್ಲಿ ನಡೆದಿದೆ. ಕೋಡಿಗೆಹಳ್ಳಿಯ ಧನಲಕ್ಷ್ಮೀ ಲೇಔಟ್ ನಲ್ಲಿ ಘಟನೆ ನಡೆದಿದ್ದು, ತಂದೆ ರಮೇಶ್ ಮಗಳನ್ನು Read more…

BIG NEWS: ಸಿನಿಮೀಯ ರೀತಿಯಲ್ಲಿ ಯುವಕನ ಮೇಲೆ ಕಾರು ಹತ್ತಿಸಿ ಹತ್ಯೆ

ಬೆಂಗಳೂರು: ಸಿನಿಮೀಯ ರೀತಿಯಲ್ಲಿ ಕಾರು ಹತ್ತಿಸಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಬೈರಗೊಂಡನಹಳ್ಳಿಯಲ್ಲಿ ನಡೆದಿದೆ. ಚಂದನ್ (30) ಕೊಲೆಯಾದ ಯುವಕ. ಬೈಕ್ ನಲ್ಲಿ Read more…

ನೈತಿಕ ಪೊಲೀಸರಿಂದ ಚಾಲಕನ ಹತ್ಯೆ

ತ್ರಿಶೂರ್: ಕೆಲವು ವಾರಗಳ ಹಿಂದೆ ಕೇರಳದ ತ್ರಿಶೂರ್ ಪ್ರದೇಶದಲ್ಲಿ ‘ನೈತಿಕ ಪೊಲೀಸರಿಂದ’ ಅಮಾನುಷವಾಗಿ ಥಳಿಸಲ್ಪಟ್ಟ 33 ವರ್ಷದ ಬಸ್ ಚಾಲಕ ಸಾವನ್ನಪ್ಪಿದ್ದಾರೆ. ಮೃತರನ್ನು ಚಿರಕಲ್ ಮೂಲದ ಸಹರ್ ಎಂದು Read more…

BREAKING: ಶೀಲ ಶಂಕಿಸಿ ಪತ್ನಿಯ ಕತ್ತು ಕೊಯ್ದು ಹತ್ಯೆಗೈದ ಪತಿ; ಪೊಲೀಸ್ ಠಾಣೆಗೆ ಬಂದು ಶರಣು

ತನ್ನ ಪತ್ನಿಯ ಶೀಲದ ಕುರಿತು ಶಂಕೆ ಹೊಂದಿದ್ದ ವ್ಯಕ್ತಿಯೊಬ್ಬ ಆಕೆಯ ಕತ್ತು ಕೊಯ್ದು ಹತ್ಯೆ ಮಾಡಿದ್ದು ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಇಂಥದೊಂದು ಘಟನೆ ಕೋಲಾರ ಜಿಲ್ಲೆ Read more…

ಸೆಂಟ್ರಲ್ ಜೈಲ್ ನಲ್ಲೇ ಇಬ್ಬರು ಗ್ಯಾಂಗ್ ಸ್ಟರ್ ಗಳ ಹತ್ಯೆ

ಚಂಡೀಗಢ: ಪಂಜಾಬ್‌ನ ತರನ್ ತರನ್ ಜಿಲ್ಲೆಯ ಗೋಯಿಂದ್ವಾಲ್ ಸಾಹಿಬ್ ಸೆಂಟ್ರಲ್ ಜೈಲಿನಲ್ಲಿದ್ದ ಇಬ್ಬರು ಗ್ಯಾಂಗ್ ಸ್ಟರ್ ಗಳನ್ನು ಹತ್ಯೆ ಮಾಡಲಾಗಿದೆ. ಸೆಂಟ್ರಲ್ ಜೈಲಿನಲ್ಲಿ 2 ಗುಂಪುಗಳ ನಡುವೆ ಘರ್ಷಣೆ Read more…

SHOCKING: ಅಳಿಯನಿಂದಲೇ ಅತ್ತೆಯ ಬರ್ಬರ ಹತ್ಯೆ

ಬೆಂಗಳೂರು: ಅಳಿಯನೇ ಅತ್ತೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಬೆಂಗಳೂರಿನ ಕೆಂಗೇರಿ ಸಮೀಪದ ಬೃಂದಾವನ ಲೇಔಟ್ ನಲ್ಲಿ ಘಟನೆ ನಡೆದಿದೆ. ಇಳವರಸಿ(48) ಕೊಲೆಯಾದವರು ಎಂದು ಹೇಳಲಾಗಿದೆ. ಅವರನ್ನು ಚಾಕುವಿನಿಂದ ಇರಿದು Read more…

BIG NEWS: 1 ವರ್ಷದ ಹಿಂದಷ್ಟೇ ಮದುವೆ; ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

ರಾಯಚೂರು: ಪತ್ನಿಯ ಮೇಲಿನ ಅನುಮಾನಕ್ಕೆ ಪತಿ ಮಹಾಶಯ ಆಕೆಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸಾದಪುರದಲ್ಲಿ ನಡೆದಿದೆ. ಪವಿತ್ರಾ ಅಲಿಯಾಸ್ ಮಮತಾ (22) ಕೊಲೆಯಾದ Read more…

ಬೆಚ್ಚಿಬಿದ್ದ ವಿಜಯಪುರ ಜಿಲ್ಲೆ ಜನ: ಹಾಡಹಗಲೇ ಮಾರಕಾಸ್ತ್ರಗಳಿಂದ ಥಳಿಸಿ ಶಿಕ್ಷಕಿ ಹತ್ಯೆ

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ಪಟ್ಟಣದ ಗಣೇಶ ನಗರದಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಶಿಕ್ಷಕಿ ದಿಲ್ಶಾದ್ ಹವಾಲ್ದಾರ್ ಅವರನ್ನು ಹತ್ಯೆ ಮಾಡಲಾಗಿದೆ. Read more…

BIG NEWS: ಶಿಕ್ಷಕಿ ಪತ್ನಿಯನ್ನೇ ಕೊಲೆಗೈದ ಶಿಕ್ಷಕ

ಕಲಬುರ್ಗಿ: ಶಿಕ್ಷಕನೊಬ್ಬ ಪತ್ನಿ ಮೇಲಿನ ಅನುಮಾನಕ್ಕೆ ಆಕೆಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರ್ಗಿ ನಗರದ ಅಂಬಿಕಾ ನಗರದಲ್ಲಿ ನಡೆದಿದೆ. 39 ವರ್ಷದ ಫರೀದಾ ಬೇಗಂ ಪತಿಯಿಂದಲೇ ಹತ್ಯೆಯಾದ ಶಿಕ್ಷಕಿ. Read more…

ಪ್ರೇಮಿಗಳ ದಿನವೇ ಬೆಚ್ಚಿ ಬೀಳಿಸುವ ಘಟನೆ: ಗೆಳತಿ ಮೇಲೆ ರೇಪ್, ಖಾಸಗಿ ಅಂಗಕ್ಕೆ ರಾಡ್; ದುರಂತ ಅಂತ್ಯ ಕಂಡ ಹುಡುಗಿ

ರಾಂಚಿ: ಜಾರ್ಖಂಡ್‌ ನಲ್ಲಿ ಪ್ರೇಮದ ಪಾಶಕ್ಕೆ ತುತ್ತಾದ ಹುಡುಗಿಯೊಬ್ಬಳು ಪ್ರೇಮಿಗಳ ದಿನವೇ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಪ್ರೇಮಿಗಳ ದಿನವನ್ನು ತನ್ನ ಸಂಗಾತಿಯೊಂದಿಗೆ  ಸ್ಮರಣೀಯವಾಗಿಸುವ ನಿರೀಕ್ಷೆಯಲ್ಲಿದ್ದ ಆಕೆಗೆ ಪ್ರಿಯಕರನೇ Read more…

BIG NEWS: ಉದ್ಯಮಿಯನ್ನೇ ಕೊಲೆಗೈದ ವೈದ್ಯ ಅರೆಸ್ಟ್

ಬೆಳಗಾವಿ: ಹಣಕಾಸಿನ ವಿಚಾರವಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಬಂಗಾರದ ಉದ್ಯಮಿಯಿಂದ ಸಾಲ ಪಡೆದ ವೈದ್ಯನೊಬ್ಬ ಬಳಿಕ ಉದ್ಯಮಿಯನ್ನೇ ಕಿಡ್ನ್ಯಾಪ್ ಮಾಡಿ ಹತ್ಯೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ Read more…

ಬಿಜೆಪಿ ಮುಖಂಡನ ಹತ್ಯೆ: ಒಂದೇ ವಾರದಲ್ಲಿ ಪಕ್ಷದ 3 ಮುಖಂಡರ ಕೊಲೆ

ರಾಯ್‌ ಪುರ: ಛತ್ತೀಸ್‌ಗಢದ ನಾರಾಯಣಪುರದಲ್ಲಿ ಬಿಜೆಪಿ ಬೆಂಬಲಿತ ಮಾಜಿ ಸರ್ಪಂಚ್‌ ನನ್ನು ಹತ್ಯೆ ಮಾಡಲಾಗಿದೆ. ಈ ಪ್ರದೇಶದಲ್ಲಿ ಬಿಜೆಪಿ ಮುಖಂಡ ಸಾಗರ್ ಸಾಹು ಇಬ್ಬರು ಅಪರಿಚಿತ ಪುರುಷರ ಗುಂಡಿಗೆ Read more…

BIG NEWS: ಪತ್ನಿ ಮೇಲೆ ಅನುಮಾನ; ಇಬ್ಬರು ಮಕ್ಕಳನ್ನೇ ಕೊಂದ ತಂದೆ

ರಾಯಚೂರು: ಪತ್ನಿ ಶೀಲ ಶಂಕಿಸಿ ಇಬ್ಬರು ಪುಟ್ಟ ಮಕ್ಕಳ ಕತ್ತು ಹಿಸುಕಿ ತಂದೆಯೇ ಮಕ್ಕಳನ್ನು ಕೊಂದ ಹೃದಯ ವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಜಕ್ಕಲದೊಡ್ದಿ ಗ್ರಾಮದಲ್ಲಿ ನಡೆದಿದೆ. ಶಿವರಾಜ್ Read more…

ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಂದ ವ್ಯಕ್ತಿ

ಬೆಂಗಳೂರು: ಹಣದ ವಿಚಾರವಾಗಿ ಸ್ನೇಹಿತರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ವ್ಯಕ್ತಿಯೋರ್ವ ತನ್ನ ಪ್ರಾಣ ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದೆ. 25 Read more…

BIG NEWS: ಡಂಬಲ್ಸ್ ನಿಂದ ಹೊಡೆದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಪತಿ ಮಹಾಶಯನೊಬ್ಬ ಡಂಬಲ್ಸ್ ನಿಂದ ಪತ್ನಿಯ ತಲೆಗೆ ಹೊಡೆದು ಹತ್ಯೆಗೈದಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ. ಲಿದಿಯಾ (44) ಮೃತ ಮಹಿಳೆ. ಪತಿ ಮೊರಿಸ್ ಪತ್ನಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...