alex Certify ಹತ್ಯೆ | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೈಕ್ ಅಡ್ಡಗಟ್ಟಿ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

ಮೈಸೂರು: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಮೈಸೂರಿನ ಮೆಲ್ಲಹಳ್ಳಿಯಲ್ಲಿ ನಡೆದಿದೆ. 24 ವರ್ಷದ ಮನೋಜ್ ಮೃತ ಯುವಕ. ಮೆಲ್ಲಹಳ್ಳಿಯವರೇ ಆದ Read more…

BIG NEWS: ಪತ್ನಿ ಹತ್ಯೆಗೈದು ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಬಳ್ಳಾರಿ: ಶೀಲ ಶಂಕಿಸಿ ಪತ್ನಿಯನ್ನು ಹತ್ಯೆಗೈದ ಪತಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ನಡೆದಿದೆ. ಸಂಡೂರು ತಾಲೂಕಿನ ಜೀಗೇನಹಳ್ಳಿ ಗ್ರಾಮದಲ್ಲಿ ಈ ಘಟನೆ Read more…

BIG NEWS: ಪ್ರೀತಿಸಿ ಮದುವೆಯಾದ ಜೋಡಿ; ನಾಲ್ಕು ತಿಂಗಳಲ್ಲೇ ಪತ್ನಿಯನ್ನೇ ಕೊಲೆಗೈದ ಪತಿ

ಬೆಂಗಳೂರು: ನಾಲ್ಕು ವರ್ಷಗಳ ಕಾಲ ಪ್ರೀತಿಸಿ ಮನೆಯವರನೇಲ್ಲ ಒಪ್ಪಿಸಿ ನಾಲ್ಕು ತಿಂಗಳ ಹಿಂದಷ್ಟೇ ವಿವಾಹವಾದ ದಂಪತಿ ನಡುವೆ ಜಗಳ ಆರಂಭವಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ಪತಿ ಮಹಾಶಯ Read more…

ಕಾಪಿ ಚೀಟಿಯಿಂದಾದ ಘೋರ ದುರಂತ; ಲವ್‌ ಲೆಟರ್‌ ಎಂದು ಭಾವಿಸಿ ಬಾಲಕನ ಹತ್ಯೆ ಮಾಡಿದ ಹುಡುಗಿ ಪೋಷಕರು

ಮಹಾರಾಷ್ಟ್ರ: ಆತ ಪರೀಕ್ಷೆ ಸಮಯದಲ್ಲಿ ಕಾಪಿ ಹೊಡೆಯಲು ಚೀಟಿ ತಂದಿದ್ದ. ಅದೇ ಶಾಲೆಯಲ್ಲಿ ಅವನ ಕಸಿನ್ ಕೂಡ ಇದ್ದಳು. ಹೀಗಾಗಿ ತಾನು ಕಾಪಿ ಹೊಡೆದ ನಂತರ ಕಸಿನ್ ಕಡೆಗೆ Read more…

ಕುಡಿದು ಬಂದು ಕಾಟ ಕೊಡ್ತಿದ್ದ ಗಂಡನ ಜೀವ ತೆಗೆದು ಹಿತ್ತಲಲ್ಲೇ ಶವ ಹೂತಿಟ್ಟ ಪತ್ನಿ

ಹಾಸನ: ದೊಣ್ಣೆಯಿಂದ ಹೊಡೆದು ಪತ್ನಿಯೇ ಪತಿಯನ್ನು ಹತ್ಯೆ ಮಾಡಿದ ಘಟನೆ ನೇರಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಾಸನ ಜಿಲ್ಲೆ, ಅರಕಲಗೂಡು ತಾಲೂಕಿನ ನೇರಲಹಳ್ಳಿಯ ಕೃಷ್ಣೇಗೌಡ(55) ಹತ್ಯೆಯಾದವರು ಎಂದು ಹೇಳಲಾಗಿದೆ. ಪತಿ Read more…

SHOCKING: ಒಂದಾಗಿಸುವುದಾಗಿ ನಂಬಿಸಿ ಪ್ರೇಮಿಗಳ ಬರ್ಬರ ಹತ್ಯೆ; ಮರ್ಮಾಂಗಕ್ಕೆ ಒದ್ದು ಯುವಕ, ಕುತ್ತಿಗೆ ಬಿಗಿದು ಯುವತಿ ಕೊಲೆಗೈದ ಅಣ್ಣ, ಮಾವಂದಿರು

ಬಾಗಲಕೋಟೆ: ಬಾಗಲಕೋಟೆಯಲ್ಲಿ ಕಾಣೆಯಾಗಿದ್ದ ಪ್ರೇಮಿಗಳ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಗಳ ಪ್ರೀತಿಗೆ ವಿರೋಧಿಸಿ ಕುಟುಂಬದವರಿಂದಲೇ ಇಬ್ಬರನ್ನು ಕೊಲೆ ಮಾಡಲಾಗಿದೆ. ವಿಶ್ವನಾಥ(22), ರಾಜೇಶ್ವರಿ(17) ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. Read more…

ಮಹಿಳೆಗೆ ಮೆಸೇಜ್ ಕಳಿಸಿದ್ದಕ್ಕೆ ಟೈಲರ್ ಹತ್ಯೆ

ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ಮಹಿಳೆಗೆ ಮೆಸೇಜ್ ಮಾಡಿದ್ದಕ್ಕೆ ಟೈಲರ್ ಹತ್ಯೆ ಮಾಡಲಾಗಿದೆ. ಊಪಿನಹಳ್ಳಿಯ ಗಂಗಾಧರ(40) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಭರತ್, ಸೋಮು, ಚಿರು, ಅಭಿ ಎಂಬುವವರ Read more…

ತಡರಾತ್ರಿ ಬೆಂಗಳೂರಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನ ಬೈಯ್ಯಪ್ಪನಹಳ್ಳಿಯಲ್ಲಿ ರೌಡಿಶೀಟರ್ ಕೊಲೆ ಮಾಡಲಾಗಿದೆ. ಕೃಷ್ಣಯ್ಯನಪಾಳ್ಯದಲ್ಲಿ ತಡರಾತ್ರಿ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ರಾಹುಲ್ ಅಲಿಯಾಸ್ ಪಲ್ಲು ಹತ್ಯೆ ಮಾಡಲಾಗಿದೆ. ಆಟೋದಲ್ಲಿ Read more…

BIG NEWS: ದಸರಾ ಬನ್ನಿ ಕೊಡುವ ನೆಪದಲ್ಲಿ ಕರೆದು PDO ಬರ್ಬರ ಹತ್ಯೆ

ರಾಯಚೂರು: ದಸರಾ ಬನ್ನಿ ಕೊಡುವ ನೆಪದಲ್ಲಿ ಕರೆದು ಪಿಡಿಒ ಓರ್ವರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಸೀಮೆ ಈರಣ್ಣ ದೇಗುಲದ ಬಳಿ ನಡೆದಿದೆ. ಕೋಠಾ Read more…

ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಹಾಡಹಗಲೇ ನಡೆದ ಘೋರ ಕೃತ್ಯ: ಎಲ್ಲರೆದುರಲ್ಲೇ ಕತ್ತು ಸೀಳಿ ಮಹಿಳೆ ಹತ್ಯೆ

ಗದಗ: ಗದಗ ನಗರದಲ್ಲಿ ಹಾಡಹಗಲೇ ಮಹಿಳೆಯನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಎಲ್ಲರೆದುರಲ್ಲೇ ನಡೆದ ಘೋರ ಹತ್ಯೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗದಗದ ಗಂಗಿಮಡಿ ಬಡಾವಣೆ Read more…

ಅಮಿತ್ ಶಾ ಜಮ್ಮು ಭೇಟಿಗೆ ಮುನ್ನ ಬೆಚ್ಚಿ ಬೀಳಿಸುವ ಘಟನೆ: ಕತ್ತು ಸೀಳಿ ಡಿಜಿಪಿ ಹತ್ಯೆ; ಇದು ಸಣ್ಣ ಗಿಫ್ಟ್ ಎಂದ ಉಗ್ರ ಸಂಘಟನೆ

ಶ್ರೀನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವ ಮೊದಲೇ ಜಮ್ಮು ಮತ್ತು ಕಾಶ್ಮೀರ ಕಾರಾಗೃಹಗಳ ಡಿಜಿಪಿ ಕತ್ತು ಸೀಳಿ ಹತ್ಯೆ Read more…

30 ವರ್ಷದ ಹಿಂದಿನ ಸೇಡು…! ಮಗನ ಸಾವಿಗೆ ಕಾರಣವಾಗಿದ್ದ ದಂಪತಿಗಳ ಬರ್ಬರ ಹತ್ಯೆ

30 ವರ್ಷಗಳ ಹಿಂದೆ ತನ್ನ ಮಗನ ಸಾವಿಗೆ ಕಾರಣವಾಗಿದ್ದ ದಂಪತಿಯನ್ನು ವ್ಯಕ್ತಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ. ಹತ್ಯೆ ಮಾಡಿದ ವ್ಯಕ್ತಿಯೂ ಈಗ Read more…

SHOCKING NEWS: ‘ದೇವರ ಆದೇಶ’ ಎಂದು ಬಾಲಕನ ತಲೆ ಕಡಿದು ಬರ್ಬರ ಹತ್ಯೆ

ನವದೆಹಲಿ: ದೇವರ ಆದೇಶ ಎಂದು ಆರು ವರ್ಷದ ಬಾಲಕನ ತಲೆ ಕಡಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ದಕ್ಷಿಣ ದೆಹಲಿಯ ಲೋಧಿ ಕಾಲೋನಿಯಲ್ಲಿ ನಡೆದಿದೆ. ನಿರ್ಮಾಣ ಹಂತದ ಕಟ್ಟಡದ Read more…

BIG NEWS: ತಂಗಿ ಚುಡಾಯಿಸಿದ್ದಕ್ಕೆ ಯುವಕನನ್ನು 50 ಬಾರಿ ಇರಿದು ಬರ್ಬರ ಹತ್ಯೆ

ಚಿಕ್ಕಬಳ್ಳಾಪುರ: ತಂಗಿಯನ್ನು ಚುಡಾಯಿಸಿದ್ದಕ್ಕೆ ಯುವಕನೊಬ್ಬನನ್ನು 50ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಚಿಕ್ಕಬಳ್ಳಾಪುರದ ಹಾರೋಬಂಡೆ ಬಳಿ ನಡೆದಿದೆ. ಕೋಟೆ ಬಡಾವಣೆಯ ನಿವಾಸಿ ನಂದನ್ ಮೃತ ಯುವಕ. Read more…

BIG NEWS: ಭಾರತಕ್ಕೆ ನಕಲಿ ಕರೆನ್ಸಿ ಸರಬರಾಜು ಮಾಡ್ತಿದ್ದ ISI ಏಜೆಂಟ್ ಕಠ್ಮಂಡುವಿನಲ್ಲಿ ಹತ್ಯೆ

ಪಾಕಿಸ್ತಾನದ  ISI ಏಜೆಂಟ್ ಆಗಿದ್ದ ವ್ಯಕ್ತಿಯನ್ನು ನೇಪಾಳದ ಕಠ್ಮಂಡುವಿನಲ್ಲಿ ಹತ್ಯೆ ಮಾಡಲಾಗಿದೆ. ಆತನ ಅಡಗುತಾಣದ ಹೊರಭಾಗದಲ್ಲೇ ಸೆಪ್ಟೆಂಬರ್ 19 ರಂದು ಗುಂಡಿಕ್ಕಿ ಕೊಲ್ಲಲಾಗಿದೆ. ಹತ್ಯೆಯಾದ ಲಾಲ್‌ ಮೊಹಮ್ಮದ್‌ ಅಲಿಯಾಸ್‌ Read more…

BIG NEWS: ರಿಯಲ್ ಎಸ್ಟೇಟ್ ಏಜೆಂಟ್ ನ ಬರ್ಬರ ಹತ್ಯೆ; ಪತ್ನಿ, ಮಕ್ಕಳ ಕಣ್ಮುಂದೆಯೇ ಕೊಲೆ

ಬೆಳಗಾವಿ: ಪತ್ನಿ ಹಾಗೂ ಮಕ್ಕಳ ಕಣ್ಣೆದುರೇ ದುಷ್ಕರ್ಮಿಗಳು ರಿಯಲ್ ಎಸ್ಟೇಟ್ ಏಜೆಂಟ್ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಕ್ಯಾಂಪ್ ಪ್ರದೇಶದ ಮನೆಯಲ್ಲಿ ಈ Read more…

BREAKING: ಗುಂಪು ಘರ್ಷಣೆಯಲ್ಲಿ ಯುವಕನ ಹತ್ಯೆ ಪ್ರಕರಣ; ಬಾಲಾರೋಪಿ ಸೇರಿ ನಾಲ್ವರು ಆರೋಪಿಗಳು ಅರೆಸ್ಟ್

ಬೆಳಗಾವಿ: ಗಣೇಶ ವಿಸರ್ಜನೆ ವೇಳೆ ಗುಂಪು ಘರ್ಷಣೆ ನಡೆದು ಯುವಕನಿಗೆ ಚಾಕು ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಓರ್ವ ಬಾಲಾರೋಪಿ ಸೇರಿ ನಾಲ್ವರು ಆರೋಪಿಗಳನ್ನು ಪೊಲಿಸರು Read more…

ಗಣಪತಿ ಮೆರವಣಿಗೆಯಲ್ಲೇ ಯುವಕನ ಬರ್ಬರ ಹತ್ಯೆ

ಬೆಳಗಾವಿ: ಗಣಪತಿ ಮೆರವಣಿಗೆಯಲ್ಲೇ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಗಣಪತಿ ವಿಸರ್ಜನೆ ವೇಳೆ ಚಾಕುವಿನಿಂದ ಇರಿದು ಅರ್ಜುನಗೌಡ Read more…

BIG NEWS: ಗುಂಡಿಕ್ಕಿ ಆರ್.ಜೆ.ಡಿ. ನಾಯಕನ ಹತ್ಯೆ

ಪಾಟ್ನಾ: ರಾಷ್ಟ್ರೀಯ ಜನತಾ ದಳ(ಆರ್‌.ಜೆ.ಡಿ.) ನಾಯಕ ವಿಜೇಂದ್ರ ಯಾದವ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬಿಹಾರದ ರೋಹ್ತಾಸ್ ಜಿಲ್ಲೆಯ ಕಾರ್ಘರ್‌ನ ನಿಮ್ದಿಹರಾ ರಸ್ತೆ ಬಳಿ ಈ ಕೊಲೆ ನಡೆದಿದೆ Read more…

ನಟಿ ಕೊಲೆ ರಹಸ್ಯ ಕೊನೆಗೂ ಬಯಲು; ಆಸ್ತಿ ದೋಚಲು ನಡೆದಿತ್ತು ಸಂಚು…!

ಬಿಜೆಪಿ ನಾಯಕಿ ಮತ್ತು ನಟಿ ಸೋನಾಲಿ ಪೋಗಟ್ ಕೊಲೆ ರಹಸ್ಯ ಕೊನೆಗೂ ಬಯಲಾಗಿದೆ. ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ದೋಚುವ ಸಲುವಾಗಿ ಆಕೆಯ ಆಪ್ತ ಸಹಾಯಕನೇ ಹತ್ಯೆ ಮಾಡಿರುವುದು Read more…

BIG NEWS: ಗಡಿ ನುಸುಳಲೆತ್ನಿಸಿದ ಮೂವರು ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ಬಾರಾಮುಲ್ಲಾದಲ್ಲಿ ಎಲ್‌ಒಸಿ ಉದ್ದಕ್ಕೂ ಸೇನೆ ಪ್ರಮುಖ ಒಳನುಸುಳುವಿಕೆ ಪ್ರಯತ್ನ ವಿಫಲಗೊಳಿಸಿದ್ದು, 3 ಭಯೋತ್ಪಾದಕರು ಕೊಲ್ಲಲ್ಪಟ್ಟಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ Read more…

ಕೊಡಲಿಯಿಂದ ಕೊಚ್ಚಿ ತಂದೆಯನ್ನೇ ಬರ್ಬರವಾಗಿ ಹತ್ಯೆಗೈದ ಪುತ್ರ

ಗದಗ: ಕೊಡಲಿಯಿಂದ ಕೊಚ್ಚಿ ತಂದೆಯನ್ನೇ ಪುತ್ರ ಹತ್ಯೆ ಮಾಡಿದ ಘಟನೆ ಗದಗ ಜಿಲ್ಲೆಯ ಹುಲಕೋಟಿ ಗ್ರಾಮದಲ್ಲಿ ನಡೆದಿದೆ. 51 ವರ್ಷದ ಗಣೇಶ್ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಅವರ Read more…

BIG BREAKING: ಆತ್ಮಾಹುತಿ ಬಾಂಬ್ ದಾಳಿಯಲ್ಲಿ ತಾಲಿಬಾನ್ ನಾಯಕ ರಹೀಮುಲ್ಲಾ ಹಕ್ಕಾನಿ ಸಾವು

ಆಫ್ಘಾನಿಸ್ತಾನದ ಕಾಬೂಲ್‌ ನಲ್ಲಿ ನಡೆದ ಆತ್ಮಾಹುತಿ ದಾಳಿಯಲ್ಲಿ ತಾಲಿಬಾನ್‌ ನಾಯಕ ರಹೀಮುಲ್ಲಾ ಹಕ್ಕಾನಿ ಹತನಾಗಿದ್ದಾನೆ. ಮಾಹಿತಿಯ ಪ್ರಕಾರ, ಆತ್ಮಾಹುತಿ ದಾಳಿ ನಡೆದಾಗ ಹಕ್ಕಾನಿ ಕಾಬೂಲ್‌ ನ ಮದರಸಾವೊಂದರಲ್ಲಿ ಹದೀಸ್ Read more…

ಮೈಸೂರಿನಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಮನೆಗೆ ನುಗ್ಗಿ ಮಗನ ಎದುರಲ್ಲೇ ಉದ್ಯಮಿ ಹತ್ಯೆ

ಮೈಸೂರು: ಮೈಸೂರಿನಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ರಿಯಲ್ ಎಸ್ಟೇಟ್ ಉದ್ಯಮಿ, ಅಗರಬತ್ತಿ ವ್ಯಾಪಾರಿಯನ್ನು ಹತ್ಯೆ ಮಾಡಿದ್ದಾರೆ. ಮನೆಗೆ ನುಗ್ಗಿ ಮಗನ ಮುಂದೆಯೇ ವ್ಯಾಪಾರಿಯ ಹತ್ಯೆ ಮಾಡಲಾಗಿದೆ. ಮೈಸೂರಿನ ಬೃಂದಾವನ Read more…

BIG BREAKING NEWS: ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಅಲ್ ಖೈದಾ ನಾಯಕ ಅಯ್ಮನ್ ಅಲ್ ಜವಾಹಿರಿ ಹತ್ಯೆ

ಅಫ್ಘಾನಿಸ್ತಾನದಲ್ಲಿ ಸಿಐಎ ಡ್ರೋನ್ ದಾಳಿಯಲ್ಲಿ ಅಲ್ ಖೈದಾ ನಾಯಕ ಅಯ್ಮನ್ ಅಲ್-ಜವಾಹಿರಿ ಸಾವನ್ನಪ್ಪಿದ್ದಾನೆ. ಟ್ವಿಟರ್‌ನಲ್ಲಿ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಅವರು ಸ್ಟ್ರೈಕ್ ನಡೆದಿರುವುದನ್ನು ದೃಢಪಡಿಸಿದ್ದಾರೆ. ಜುಲೈ 31 Read more…

ಹತ್ಯೆಗೊಳಗಾದ ಮಸೂದ್, ಫಾಸಿಲ್ ಕುಟುಂಬಕ್ಕೆ ತಲಾ 30 ಲಕ್ಷ ರೂ. ಪರಿಹಾರ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಕಳೆಂಜ ಗ್ರಾಮದ ಮಸೂದ್ ಮತ್ತು ಸುರತ್ಕಲ್ ನ ಕಾಟಿಪಳ್ಳ ಮಂಗಳಪೇಟೆಯ ಮೊಹಮ್ಮದ್ ಫಾಸಿಲ್ ಕುಟುಂಬದವರಿಗೆ ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ ತಲಾ Read more…

BIG BREAKING: ಅಗತ್ಯ ಬಿದ್ದರೆ ರಾಜ್ಯದಲ್ಲೂ ಯುಪಿ ಮಾಡೆಲ್;‌ ಸಿಎಂ ಬೊಮ್ಮಾಯಿ ಖಡಕ್‌ ಎಚ್ಚರಿಕೆ

ಮಂಗಳವಾರದಂದು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಮೇಲಿನಬೆಟ್ಟದಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆ ಬಳಿಕ Read more…

BIG BREAKING: ಪ್ರವೀಣ್ ನೆಟ್ಟಾರು ಹತ್ಯೆ; ಇಬ್ಬರು ಆರೋಪಿಗಳ ಅರೆಸ್ಟ್

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಜಾಕೀರ್ ಸವಣೂರು ಹಾಗೂ Read more…

BIG NEWS: ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ; ದಕ್ಷಿಣ ಕನ್ನಡದಲ್ಲಿ ನಿಷೇಧಾಜ್ಞೆ ವಿಸ್ತರಿಸಿ ಆದೇಶ

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆ ಉದ್ವಿಗ್ನಗೊಂಡಿದ್ದು, ಈ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿದ್ದ ನಿಷೇಧಾಜ್ಞೆಯನ್ನು ಜಿಲ್ಲಾಡಳಿತ ವಿಸ್ತರಣೆ ಮಾಡಿದೆ. ಮಂಗಳೂರು ಹೊರತುಪಡಿಸಿ Read more…

ಮನೆ ಕಟ್ಟಿಸಬೇಕೆಂದು ಸಮತಟ್ಟು ಮಾಡಿಸಿದ್ದ ಜಾಗದಲ್ಲೇ ಪ್ರವೀಣ್‌ ಅಂತ್ಯಕ್ರಿಯೆ; ಅಗ್ನಿಸ್ಪರ್ಶವಾಗುತ್ತಿದ್ದಂತೆ ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಕಳೆದ ರಾತ್ರಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಪ್ರವೀಣ್‌ ಅವರ ಅಂತ್ಯಕ್ರಿಯೆಯನ್ನು ಅವರ ಸ್ವಗ್ರಾಮ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ನೆಟ್ಟಾರುವಿನಲ್ಲಿ ನೆರವೇರಿಸಲಾಗಿದೆ. ಈ ವೇಳೆ ನೆರೆದಿದ್ದ ಸಾವಿರಾರು ಮಂದಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...