alex Certify ಹತ್ಯೆ | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆಕ್ಷನ್‌ ಗೆ ರಿಯಾಕ್ಷನ್‌ ಎಂದು ಸಿಎಂ ಹೇಳಿದ್ದರಿಂದಲೇ ರಾಜ್ಯದಲ್ಲಿ ದ್ವೇಷ ತಾಂಡವ; ಬಸವರಾಜ ಬೊಮ್ಮಾಯಿಗೆ ಕಾಂಗ್ರೆಸ್‌ ʼಟಾಂಗ್ʼ

ಕಳೆದ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಮೇಲಿನಪೇಟೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ ಘಟನೆ ಬಳಿಕ ಆ Read more…

BIG BREAKING: ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಲಾಠಿ ಚಾರ್ಜ್; ಓರ್ವ ಹಿಂದೂ ಕಾರ್ಯಕರ್ತನಿಗೆ ಗಾಯ

ಕಳೆದ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಮೇಲಿನಪೇಟೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಅವರ ಬರ್ಬರ ಹತ್ಯೆಯಾಗಿದ್ದು, ಇಂದು ಅವರ ಪಾರ್ಥಿವ ಶರೀರದ Read more…

BIG NEWS: ಬಿಜೆಪಿ ರಾಜ್ಯಾಧ್ಯಕ್ಷರ ಕಾರನ್ನು ಪಲ್ಟಿ ಮಾಡಲು ಮುಂದಾದ ಹಿಂದೂ ಸಂಘಟನೆಗಳ ಕಾರ್ಯಕರ್ತರು

ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಅವರ ಹತ್ಯೆಯನ್ನು ಖಂಡಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ತೀವ್ರ ಆಕ್ರೋಶಿತರಾಗಿದ್ದು, ಸ್ಥಳಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಅವರ Read more…

ಪ್ರವೀಣ್‌ ಹತ್ಯೆ ಖಂಡಿಸಿ ಹೆಚ್ಚಿದ ಆಕ್ರೋಶ; ಹಿಂದೂ ಕಾರ್ಯಕರ್ತರ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಬಿಜೆಪಿ ನಾಯಕರು

ಕಳೆದ ರಾತ್ರಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್‌ ಹತ್ಯೆಯನ್ನು ಖಂಡಿಸಿ ಹಿಂದೂ ಕಾರ್ಯಕರ್ತರು ತೀವ್ರ ಆಕ್ರೋಶಗೊಂಡಿದ್ದಾರೆ. ಪ್ರವೀಣ್‌ ಮೃತದೇಹದ ದರ್ಶನಕ್ಕೆ ಆಗಮಿಸಿದ ಬಿಜೆಪಿ ನಾಯಕರ ಮುಂದೆ Read more…

BIG BREAKING: ಪ್ರವೀಣ್‌ ಹತ್ಯೆ ಪ್ರಕರಣ; ಐವರು ಶಂಕಿತರು ಪೊಲೀಸರ ವಶಕ್ಕೆ

ಕಳೆದ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಮೇಲಿನಪೇಟೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಅವರನ್ನು ಹತ್ಯೆ ಮಾಡಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ Read more…

BIG NEWS: ಪ್ರವೀಣ್‌ ನೆಟ್ಟಾರು ಬರ್ಬರ ಹತ್ಯೆ ಬೆನ್ನಲ್ಲೇ ರಾಜ್ಯ ಬಿಜೆಪಿ ನಾಯಕರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ

ಕಳೆದ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಮೇಲಿನಪೇಟೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಅವರ ಬರ್ಬರ ಹತ್ಯೆಯಾಗಿದ್ದು, ಇದರ ಬೆನ್ನಲ್ಲೇ ಪ್ರವೀಣ್‌ ಅವರ ಮೃತದೇಹದ Read more…

ಬಿಜೆಪಿ ಮುಖಂಡನ ಹತ್ಯೆ: ಕರಾವಳಿ ಉದ್ವಿಗ್ನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಯುವ ಮುಖಂಡನ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರದಿಂದ ಕೊಚ್ಚಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಮಾಡಲಾಗಿದೆ. ದಕ್ಷಿಣ ಕನ್ನಡ Read more…

ಹೆಂಡತಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಾಗಿ ತನ್ನ ಮೂವರು ಸಹೋದ್ಯೋಗಿಗಳನ್ನೇ ಕೊಂದ ಪೊಲೀಸ್​

ಪೊಲೀಸ್​ ಸಿಬ್ಬಂದಿಯೊಬ್ಬ ತನ್ನ ಮೂವರು ಸಹೋದ್ಯೋಗಿಗಳನ್ನೇ ಹತ್ಯೆ ಮಾಡಿ ತನ್ನ ಕೋಪ ತಾಪ ಪ್ರದರ್ಶಿಸಿದ ಘಟನೆ ನಡೆದಿದೆ. ಸಿಕ್ಕಿಂನ ಹೈದರ್​ಪುರದ ನೀರು ಶುದ್ಧೀಕರಣ ಘಟಕದಲ್ಲಿ ನಿಯೋಜನೆಗೊಂಡಿದ್ದ 32 ವರ್ಷದ Read more…

BIG NEWS: ಅಕ್ರಮ ಗಣಿಗಾರಿಕೆ ಮೇಲೆ ದಾಳಿ; DYSP ಮೇಲೆ ಟ್ರಕ್ ಹರಿಸಿ ಕೊಂದ ದುಷ್ಕರ್ಮಿಗಳು

ಹರ್ಯಾಣ: ಗಣಿ ಮಾಫಿಯಾ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದ ಡಿ ವೈ ಎಸ್ ಪಿ ಸುರೇಂದ್ರ ಸಿಂಗ್ ಬಿಷ್ಣೋಯ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಘಟನೆ ಹರ್ಯಾಣದ ಮೇವತ್ Read more…

ಹಂದಿ ಅಣ್ಣಿ ಹತ್ಯೆ ಬೆನ್ನಲ್ಲೇ ಮತ್ತೊಂದು ಬರ್ಬರ ಹತ್ಯೆಗೆ ಪ್ಲಾನ್

ಶಿವಮೊಗ್ಗ: ರೌಡಿಶೀಟರ್ ಹಂದಿ ಅಣ್ಣಿ ಹತ್ಯೆಯ ಬೆನ್ನಲ್ಲೇ ಮತ್ತೊಂದು ಬರ್ಬರ ಹತ್ಯೆಗೆ ಶಿವಮೊಗ್ಗದಲ್ಲಿ ಸಂಚು ರೂಪಿಸಿದ್ದು, ಪೊಲೀಸರ ಸಕಾಲಿಕ ಕ್ರಮದಿಂದ ಇಬ್ಬರನ್ನು ಬಂಧಿಸಲಾಗಿದೆ. ರೌಡಿಶೀಟರ್ ಬಂಕ್ ಬಾಲು ಕೊಲೆ Read more…

BIG NEWS: ಗೃಹ ಸಚಿವರ ತವರು ಜಿಲ್ಲೆಯಲ್ಲಿ ಹಾಡಹಗಲೇ ಮತ್ತೊಂದು ಭೀಕರ ಹತ್ಯೆ

ಬೆಂಗಳೂರು: ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಹಾಡ ಹಗಲೇ ಮತ್ತೊಂದು ಬರ್ಬರ ಹತ್ಯೆ ಪ್ರಕರಣ ನಡೆದಿದೆ. ದುಷ್ಕರ್ಮಿಗಳ ಅಟ್ಟಹಾಸಕ್ಕೆ ಜಿಲ್ಲೆಯ ಜನರು ಬೆಚ್ಚಿ Read more…

ಮಹಿಳೆ ಕೊಲೆ ಮಾಡಿದ್ದನ್ನು ಒಪ್ಪಿಕೊಂಡ ವ್ಯಕ್ತಿ; ಅಪರಾಧಿಯನ್ನು ಪಂಚಾಯಿತಿಯಲ್ಲೇ ಜೀವಂತ ಸುಟ್ಟ ಜನ

ಮಹಿಳೆಯನ್ನು ಕೊಂದಾತನನ್ನು ಜನರು ಜೀವಂತವಾಗಿ ಸುಟ್ಟುಹಾಕಿದ ಪ್ರಸಂಗ ಅಸ್ಸಾಂನಲ್ಲಿ ನಡೆದಿದೆ. ನಾಗೋನ್​ನ ಬೋರ್​ ಲಾಲುಂಗ್​ ಪ್ರದೇಶದಲ್ಲಿ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ ರಂಜೀತ್ ಬೊರ್ಡೊಲೊಯ್​ ಎಂಬ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟುಹಾಕಲಾಗಿದೆ. Read more…

BIG NEWS: ಕಳ್ಳನೆಂದು ಭಾವಿಸಿ ವ್ಯಕ್ತಿಯನ್ನೇ ಹತ್ಯೆಗೈದ ಸೆಕ್ಯೂರಿಟಿ ಗಾರ್ಡ್

ಬೆಂಗಳೂರು: ಸೆಕ್ಯೂರಿಟಿ ಗಾರ್ಡ್ ಒಬ್ಬರು ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನ ಹೆಚ್ ಎ ಎಲ್ ನಲ್ಲಿ ನಡೆದಿದೆ. ಮಾರತ್ ಹಳ್ಳಿ ಬಳಿಯ ವಂಶಿ ಸಿಟಾಡೆಲ್ ಅಪಾರ್ಟ್ ಮೆಂಟ್ Read more…

ಯುವಕನ ಹತ್ಯೆಯನ್ನು ಪ್ರಿಯಕರನಿಗೆ ಲೈವ್ ಆಗಿ ತೋರಿಸಿದ ವಿವಾಹಿತೆ….!

ಅಕ್ರಮ ಸಂಬಂಧ ಹೊಂದಿದ್ದ ವಿವಾಹಿತೆಯೊಬ್ಬಳು ತನ್ನ ಸಹಚರರೊಂದಿಗೆ ಸೇರಿ ಯುವಕನೊಬ್ಬನ ಹತ್ಯೆ ಮಾಡಿಸಿ ಅದನ್ನು ತನ್ನ ಪ್ರಿಯಕರನಿಗೆ ಲೈವ್ ವಿಡಿಯೋ ಮೂಲಕ ತೋರಿಸಿರುವ ಆಘಾತಕಾರಿ ಘಟನೆ ಕಲಬುರಗಿಯಲ್ಲಿ ನಡೆದಿದೆ. Read more…

SHOCKING VIDEO: ನೂಪುರ್ ಶರ್ಮಾ ಬೆದರಿಕೆ ಹಾಕಿದವನ ರಕ್ಷಣೆಗೆ ಪೊಲೀಸರ ಖತರ್ನಾಕ್ ಸಲಹೆ….!

ನೀನು ಕುಡಿದಿದ್ದೆ ಎಂದು ಹೇಳು, ನಿನ್ನನ್ನು ಉಳಿಸುವುದು ಸುಲಭವಾಗುತ್ತದೆಂದ ಪೊಲೀಸರು ಕೊಲೆ ಬೆದರಿಕೆ ಹಾಕಿದವನಿಗೆ ಸಲಹೆ ನೀಡಿದ ಪ್ರಸಂಗವೊಂದು ನಡೆದಿದೆ. ಅಜ್ಮೀರ್ ದರ್ಗಾದ ಖಾದೀಮ್ ಆಗಿರುವ ಸಲ್ಮಾನ್ ಚಿಶ್ತಿಯು Read more…

SHOCKING NEWS: 40 ಸೆಕೆಂಡ್ ನಲ್ಲಿ 30ಕ್ಕೂ ಹೆಚ್ಚು ಬಾರಿ ಚುಚ್ಚಿದ ದುಷ್ಕರ್ಮಿ; ಚಂದ್ರಶೇಖರ್ ಗುರೂಜಿ ಬರ್ಬರ ಹತ್ಯೆ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯವರನ್ನು ದುಷ್ಕರ್ಮಿಗಳು ಹುಬ್ಬಳ್ಳಿಯ ಹೋಟೇಲ್ ನಲ್ಲಿ ಬರ್ಬರವಾಗಿ ಹತ್ಯೆಗೈದಿದ್ದು, ಚಾಕುವಿನಿಂದ ಮನ ಬಂದಂತೆ ಗುರೂಜಿಯವರನ್ನು ಇರಿದ ಭಯಂಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. Read more…

BIG NEWS: ವಾಸ್ತು ಕೇಳುವ ನೆಪದಲ್ಲಿ ಬಂದವರಿಂದ ನಡೆಯಿತಾ ಚಂದ್ರಶೇಖರ ಗುರೂಜಿ ಹತ್ಯೆ ?

ಸರಳ ವಾಸ್ತು ಮೂಲಕ ಖ್ಯಾತರಾಗಿದ್ದ ಚಂದ್ರಶೇಖರ ಗುರೂಜಿಯವರನ್ನು ಇಂದು ಹಾಡಹಗಲೇ ಹುಬ್ಬಳ್ಳಿಯ ಉಣಕಲ್‌ ಬಳಿಯ ಪ್ರೆಸಿಡೆಂಟ್‌ ಹೋಟೆಲ್‌ ನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವಾಸ್ತು ಕೇಳುವ ನೆಪದಲ್ಲಿ ಹೋಟೆಲ್‌ Read more…

BIG NEWS: ಚಾಕು ಚುಚ್ಚುವ ಮುನ್ನ ಚಂದ್ರಶೇಖರ ಗುರೂಜಿ ಕಾಲಿಗೆ ಬಿದ್ದಿದ್ದ ಹಂತಕ; ಸಿಸಿ ಟಿವಿ ಫುಟೇಜ್‌ ನಲ್ಲಿ ಭಯಾನಕ ದೃಶ್ಯ ಸೆರೆ

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯವರನ್ನು ಹುಬ್ಬಳ್ಳಿಯ ಉಣಕಲ್ ಕ್ರಾಸ್ ಬಳಿಯ ಖಾಸಗಿ ಹೋಟೆಲ್ ನಲ್ಲಿ ಇಂದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಇದರ ಸಿಸಿ ಟಿವಿ ಫುಟೇಜ್‌ Read more…

SHOCKING NEWS: ಸ್ನೇಹಿತರಿಂದಲೇ ಯುವಕನ ಬರ್ಬರ ಹತ್ಯೆ

ಮಂಗಳೂರು: ಯುವಕನೊಬ್ಬ ಸ್ನೇಹಿತರಿಂದ ಬರ್ಬರವಾಗಿ ಹತ್ಯೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ತಲಪಾಡಿ ಬಳಿ ಈ ಘಟನೆ ನಡೆದಿದ್ದು 29 ವರ್ಷದ ಮೊಹಮ್ಮದ್ Read more…

ಔಷಧಿ ವ್ಯಾಪಾರಿ ಉಮೇಶ್‌ ಕೊಲೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪಿ ಅಂತ್ಯಕ್ರಿಯೆಯಲ್ಲೂ ಹಾಜರ್….!

ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದ ಔಷಧಿ ವ್ಯಾಪಾರಿ ಉಮೇಶ್ ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪಿಯೊಬ್ಬ ಉಮೇಶ್ ಅಂತಿಮ ಸಂಸ್ಕಾರದ ವೇಳೆ ಹಾಜರಿದ್ದ ಎಂಬ ಮಾಹಿತಿ ಹೊರ ಬಿದ್ದಿದೆ. ದುಷ್ಕರ್ಮಿಗಳ ಗುಂಪೊಂದು ಜೂನ್ Read more…

SHOCKING NEWS: ಯುವಕನ ಬರ್ಬರ ಹತ್ಯೆ; ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಮಂಡ್ಯ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಪಟ್ಟಣದಲ್ಲಿ ನಡೆದಿದೆ. ಬೆಳ್ಳೂರು ಪಟ್ಟಣದ ಅಂಬೇಡ್ಕರ್ ಕಾಲೋನಿ ನಿವಾಸಿ ಸುನೀಲ್ Read more…

ದೇವಸ್ಥಾನದಲ್ಲೇ ನಡೀತು ಬರ್ಬರ ಹತ್ಯೆ

ಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲೆಯ ಗ್ರಾಮವೊಂದರ ದೇವಸ್ಥಾನದಲ್ಲಿ ಮಲಗಿದ್ದ ವ್ಯಕ್ತಿಯೊಬ್ಬನನ್ನು ಆತನ ಸೋದರ ಸಂಬಂಧಿಯೇ ಕತ್ತು ಸೀಳಿ ಕೊಂದಿದ್ದಾನೆ. ಬಲಿಯಾದವನನ್ನು 35 ವರ್ಷದ ಪಂಕಜ್​ ಶುಕ್ಲಾ ಎಂದು ಗುರುತಿಸಲಾಗಿದೆ, Read more…

ಜಾತಕ ದೋಷ ನಿವಾರಣೆಗೆ ಇಲ್ಲಿದೆ ಸರಳ ‘ಉಪಾಯ’

ವಾಹನ ಚಲಾಯಿಸುವಾಗ ಅಥವಾ ಬೇರೆ ಯಾವುದೋ ಕೆಲಸ ಮಾಡುವಾಗ ನಮಗೆ ಅರಿವಿಲ್ಲದೆ ಕೆಲ ಜೀವ-ಜಂತುಗಳು ಸಾವನ್ನಪ್ಪಿರುತ್ತವೆ. ಗ್ರಂಥಗಳಲ್ಲಿ ಇದನ್ನು ಪಾಪವೆಂದು ಪರಿಗಣಿಸಲಾಗಿದೆ. ಗರುಡ ಪುರಾಣದ ಪ್ರಕಾರ ಜೀವ-ಜಂತುಗಳು ನಮಗೆ Read more…

ಹಂತಕರು ಮಚ್ಚು ಬೀಸುತ್ತಿದ್ದರೂ‌ ನೆರವಿಗೆ ಯಾರೂ ಬರಲಿಲ್ಲ; ಕನ್ನಯ್ಯ ಲಾಲ್‌ ಸಹೋದ್ಯೋಗಿ ಹೇಳಿಕೆ

ಮಂಗಳವಾರದಂದು ಮುಸ್ಲಿಂ ಮೂಲಭೂತವಾದಿಗಳಿಂದ ರಾಜಸ್ಥಾನದ ಉದಯ್ಪುರದಲ್ಲಿ ಟೈಲರ್‌ ಕನ್ನಯ್ಯ ಲಾಲ್‌ ಅವರ ಬರ್ಬರ ಹತ್ಯೆಯಾಗಿದೆ. ಅಳತೆ ಕೊಡುವ ಸೋಗಿನಲ್ಲಿ ಕನ್ನಯ್ಯ ಲಾಲ್‌ ಅವರ ಅಂಗಡಿಗೆ ಬಂದ ಇಬ್ಬರು ಹಂತಕರು Read more…

SHOCKING: ಮನೆಯಲ್ಲಿ ಮಲಗಿದ್ದಾಗಲೇ ಬಡಿಗೆಯಿಂದ ಹೊಡೆದು ಇಬ್ಬರ ಹತ್ಯೆ

ಗದಗ: ಮನೆಯಲ್ಲಿ ಮಲಗಿದ್ದಾಗ ಬಡಿಗೆಯಿಂದ ಹೊಡೆದು ಇಬ್ಬರನ್ನು ಕೊಲೆ ಮಾಡಿದ ಘಟನೆ ಕೆರಳ್ಳಿ ಗ್ರಾಮದಲ್ಲಿ ನಡೆದಿದೆ. ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಕೆರಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಬಡಿಗೆಯಿಂದ Read more…

ಟೈಲರ್ ಕನ್ನಯ್ಯ ಲಾಲ್ ಅಂತ್ಯಸಂಸ್ಕಾರದ ಮೆರವಣಿಗೆಯಲ್ಲಿ ಜನಸ್ತೋಮ; ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ

ಮುಸ್ಲಿಂ ಮೂಲಭೂತವಾದಿಗಳಿಂದ ಮಂಗಳವಾರದಂದು ಹತ್ಯೆಯಾದ ರಾಜಸ್ಥಾನ ಉದಯಪುರದ ಟೈಲರ್ ಕನ್ನಯ್ಯ ಲಾಲ್ ಅವರ ಅಂತ್ಯಕ್ರಿಯೆ ಇಂದು ಭಾರಿ ಜನಸ್ತೋಮದ ನಡುವೆ ನಡೆದಿದೆ. ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ನಡೆದ Read more…

BIG NEWS: ನಾನೂ ನೂಪುರ್ ಶರ್ಮಾ ಬೆಂಬಲಿಸುತ್ತೇನೆ ತಾಕತ್ತಿದ್ದರೆ ಬನ್ನಿ ಎಂದ ಪ್ರಮೋದ್ ಮುತಾಲಿಕ್

ರಾಜಸ್ಥಾನದ ಉದಯ್ ಪುರದಲ್ಲಿ ಮುಸ್ಲಿಂ ಮೂಲಭೂತವಾದಿಗಳಿಂದ ಟೈಲರ್ ಕನ್ನಯ್ಯ ಲಾಲ್ ಹತ್ಯೆಯಾಗಿದ್ದು, ಆ ಬಳಿಕ ರಾಜಸ್ಥಾನದಲ್ಲಿ ಆಕ್ರೋಶ ಭುಗಿಲೆದ್ದಿದೆ. ಕನ್ನಯ್ಯ ಲಾಲ್ ಹತ್ಯೆಯನ್ನು ಖಂಡಿಸಿ ಕರ್ನಾಟಕವೂ ಸೇರಿದಂತೆ ದೇಶದೆಲ್ಲೆಡೆ Read more…

ಆಕೆಯನ್ನು ಕಾನೂನು ಕಟಕಟೆಗೆ ನಿಲ್ಲಿಸದೆ ಬಿಡುವುದಿಲ್ಲ; ನೂಪುರ್ ಶರ್ಮಾ ವಿರುದ್ಧ ಕಿಡಿಕಾರಿದ ದೀದಿ

ಪ್ರವಾದಿ ಮಹಮ್ಮದ್ ಅವರ ವಿರುದ್ಧ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪೂರ್ ಶರ್ಮ ಅವರನ್ನು ಬೆಂಬಲಿಸಿ ಪೋಸ್ಟ್ ಹಾಕಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ನಯ್ಯ ಲಾಲ್ ಎಂಬವರನ್ನು Read more…

BREAKING: ಮಿಂಚಿನ ಕಾರ್ಯಾಚರಣೆಯಲ್ಲಿ ಉದಯಪುರದಲ್ಲಿ ಟೈಲರ್ ಹತ್ಯೆ ಮಾಡಿದ್ದ ಇಬ್ಬರು ಅರೆಸ್ಟ್

ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕೊಂದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ನೂಪುರ್ ಶರ್ಮಾ ಇತ್ತೀಚೆಗೆ ಪ್ರವಾದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವರ ವಿರುದ್ಧ Read more…

ನೂಪುರ್ ಶರ್ಮಾ ಬೆಂಬಲಿಸಿದ್ದ ವ್ಯಕ್ತಿ ಶಿರಚ್ಛೇದ ಬೆನ್ನಲ್ಲೇ ಉದಯಪುರ ಉದ್ವಿಗ್ನ: ಇಂಟರ್ನೆಟ್ ಬಂದ್, ಹೈಅಲರ್ಟ್

ರಾಜಸ್ಥಾನದ ಉದಯಪುರದ ಮಾಲ್ದಾಸ್ ಸ್ಟ್ರೀಟ್ ಪ್ರದೇಶದಲ್ಲಿ ಮಂಗಳವಾರ ಇಬ್ಬರು ವ್ಯಕ್ತಿಗಳು ಯುವಕನ ಶಿರಚ್ಛೇದ ಮಾಡಿದ್ದಾರೆ. ಮೃತರು ಕೆಲವು ದಿನಗಳ ಹಿಂದೆ ಅಮಾನತುಗೊಂಡ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...