alex Certify ಹತ್ಯೆ | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಿಯಕರನ ಕಣ್ಣಿಗೆ ಬಿದ್ಲು ಇನ್ನೊಬ್ಬ ಬಾಯ್ ಫ್ರೆಂಡ್ ಜೊತೆ ಬೆಡ್ ರೂಮಿನಲ್ಲಿದ್ದ ಪ್ರಿಯತಮೆ

ಉತ್ತರ ಪ್ರದೇಶದ ಲಖಿಂಪುರ್ ನಲ್ಲಿ ಸಿಕ್ಕ ಯುವಕನ ಶವ ಸಾಕಷ್ಟು ಅನುಮಾನ ಹುಟ್ಟಿ ಹಾಕಿತ್ತು. ಮರಣೋತ್ತರ ಪರೀಕ್ಷೆ ನಡೆಸಿ ವಿಚಾರಣೆ ಕೈಗೊಂಡ ಪೊಲೀಸರಿಗೆ ಶಾಕ್ ಕಾದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ Read more…

ಮದುವೆಯಾಗದೇ ಮಗು ಕೊಟ್ಟ ವ್ಯಕ್ತಿಯಿಂದ ತಡರಾತ್ರಿ ಘೋರ ಕೃತ್ಯ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಬೈಚಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಘೋರ ಕೃತ್ಯವೆಸಗಿದ್ದಾನೆ. ಪ್ರಿಯತಮೆ ಮತ್ತು ಆಕೆಯ ತಾಯಿಯನ್ನು ಕತ್ತು ಕೊಯ್ದು ಕೊಲೆ ಮಾಡಿದ ಆರೋಪಿ ಪೊಲೀಸರಿಗೆ Read more…

ಉಗ್ರರ ದಾಳಿಗೆ 28 ಮಂದಿ ಬಲಿ: ಬೆಂಕಿ ಹಚ್ಚಿ ವಿಡಿಯೋ ಮಾಡಿದ ಭಯೋತ್ಪಾದಕರು

ನಿಯಾಮಿ: ನೈಜರ್ ಆಗ್ನೇಯ ಭಾಗದ ಹಳ್ಳಿಯೊಂದರಲ್ಲಿ ಇಸ್ಲಾಮಿಕ್ ಉಗ್ರ ಸಂಘಟನೆ ಬೋಕೋ ಹರಾಮ್ ಉಗ್ರರು ನಡೆಸಿದ ದಾಳಿಯಲ್ಲಿ 28 ಮಂದಿ ನಾಗರಿಕರು ಬಲಿಯಾಗಿದ್ದಾರೆ. ನೈಜರ್ ದೇಶದ ಆಗ್ನೇಯ ಭಾಗದ Read more…

Shocking News: ಭಾವಿ ಪತ್ನಿಯಿಂದಲೇ ನಡೆಯಿತು ಘೋರ ಕೃತ್ಯ

ರಾಯಚೂರು: ನಾಳೆ ಅದ್ದೂರಿ ವಿವಾಹಕ್ಕೆ ಸಿದ್ಧತೆ ನಡೆದಿತ್ತು. ಆದರೆ ಅಷ್ಟರಲ್ಲಿ ಯುವತಿಯೊಬ್ಬಳು ತಾನು ಮದುವೆಯಾಗಬೇಕಿದ್ದ ಭಾವಿ ಪತಿಯ ಉಸಿರನ್ನೇ ನಿಲ್ಲಿಸಿಬಿಟ್ಟಿದ್ದಾಳೆ. ಯುವತಿ ತನ್ನ ಪ್ರಿಯಕರನ ಜೊತೆ ಸೇರಿ ಭಾವಿ Read more…

ಮದುವೆಗೆ ಅಡ್ಡಿಯಾದ ವ್ಯಕ್ತಿ ಬರ್ಬರ ಕೊಲೆ..!

ಮದುವೆಗೆ ಅಡ್ಡಿಯಾಗುತ್ತಾನೆ ಎಂಬ ಕಾರಣಕ್ಕೆ ವರನೊಬ್ಬ ತನ್ನ ಭಾವಿ ಪತ್ನಿಯ ಗೆಳೆಯನನ್ನ ಕೊಲೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ. ಮೃತನ ದೇಹವನ್ನ ಸೂಟ್​ಕೇಸ್​​ನಲ್ಲಿ ತುಂಬಿ ಗುಜರಾತ್​ ರಾಜ್ಯದ ಭರೂಚ್​​ನಲ್ಲಿ Read more…

BREAKING: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಫಿನಿಶ್ –ಶ್ರೀನಗರ ಹೆದ್ದಾರಿ ಟೋಲ್ ಬಳಿ ಘಟನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾನ್ ಟೋಲ್ ಪ್ಲಾಜಾ ಬಳಿ ಎನ್ ಕೌಂಟರ್ ನಡೆಸಲಾಗಿದ್ದು, ಇಬ್ಬರು ಉಗ್ರರನ್ನು ಸದೆಬಡಿಯಲಾಗಿದೆ. ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿವೆ. Read more…

ಉತ್ತರ ಪ್ರದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ

ಫತೇಪುರ್: ಉತ್ತರಪ್ರದೇಶದ ಫತೇಪುರ್ ಜಿಲ್ಲೆಯ ಅಶೋಧರ ಪ್ರದೇಶದ ಹಳ್ಳಿಯೊಂದರಲ್ಲಿ ಇಬ್ಬರು ಅಪ್ರಾಪ್ತ ಸಹೋದರಿಯರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. 12 ಹಾಗೂ 8 ವರ್ಷದ ಬಾಲಕಿಯರನ್ನು ಹತ್ಯೆ ಮಾಡಲಾಗಿದ್ದು, ಅವರ Read more…

ಬೆಳಕಿನ ಹಬ್ಬದಂದೇ ಗ್ರಾಮ ಪಂಚಾಯಿತಿ ಸದಸ್ಯನಿಂದ ಘೋರ ಕೃತ್ಯ

ಮೈಸೂರು: ಬೆಳಕಿನ ಹಬ್ಬ ದೀಪಾವಳಿಯಂದೇ ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಪತ್ನಿಯನ್ನೇ ಹತ್ಯೆಗೈದು ಸುಟ್ಟು ಹಾಕಿರುವ ಘೋರ ಘಟನೆ ಮೈಸೂರಿನ ದೊಡ್ಡಮುಲಗೋಡು ಗ್ರಾಮದಲ್ಲಿ ನಡೆದಿದೆ. ಶಾಂತಮ್ಮ (22) ಕೊಲೆಯಾದ ಮಹಿಳೆ. Read more…

ಶೋಫಿಯಾನ್ ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಕಾಶ್ಮೀರ: ದೇಶದ ವಿವಿಧ ರಾಜ್ಯಗಳಲ್ಲಿ ಇಂದು ವಿಧಾನಸಭಾ ಹಾಗೂ ಉಪಚುನಾವಣಾ ಫಲಿತಾಂಶ ಹೊರ ಬೀಳಲಿರುವ ನಡುವೆಯೇ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಉಪಟಳ ಮುಂದುವರೆದಿದೆ. ಜಮ್ಮು-ಕಾಶ್ಮೀರದ ಶೋಫಿಯಾನ್ ನಲ್ಲಿ ಭಾರತೀಯ ಸೇನೆ Read more…

BIG NEWS: ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಫಿನಿಶ್, ಫೈರಿಂಗ್ ನಲ್ಲಿ 3 ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಎನ್ ಕೌಂಟರ್ ನಡೆಸಲಾಗಿದೆ. ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು Read more…

ಪರಿಚಿತನೆಂದು ಜೊತೆಯಲ್ಲಿ ಹೋಗಿದ್ದ ಆಂಟಿ; ಯುವಕನ ಕೃತ್ಯ ಕೇಳಿದ್ರೆ ಶಾಕ್ ಆಗ್ತೀರಾ…!

ಹಾವೇರಿ: ಪರಿಚಿತ ವ್ಯಕ್ತಿಯೆಂದು ಯುವಕನೊಬ್ಬನ ಜೊತೆ ಬೈಕ್ ನಲ್ಲಿ ತೆರಳಿದ್ದ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಯುವಕ ಆಕೆಯನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, Read more…

ಭದ್ರತಾ ಪಡೆಗಳಿಂದ ಭರ್ಜರಿ ಬೇಟೆ: ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಹತ್ಯೆ

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಕಾಶ್ಮೀರ ಘಟಕದ ಮುಖ್ಯಸ್ಥ ಸೈಫುಲ್ಲಾ ಮಿರ್ ಅಕಾ Read more…

ದಾರಿ ತಪ್ಪಿದ ಸೊಸೆ: ಮಾವನಿಂದಲೇ ಘೋರ ಕೃತ್ಯ

ಮುಂಬೈ: ಮಹಾರಾಷ್ಟ್ರದ ಜಾಲ್ನಾ ಜಿಲ್ಲೆಯಲ್ಲಿ ಮಹಿಳೆ ಮತ್ತು ಆಕೆಯ ಪ್ರಿಯಕರನ ತಲೆಯ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘನ್ಸವಾಂಗಿ ತಹಸೀಲ್ ವ್ಯಾಪ್ತಿಯ ಚಾಪಲ್ ಗಾಂವ್ ಗ್ರಾಮದ Read more…

ಪ್ರೀತಿಸಿ ಮದುವೆಯಾಗಿ 3 ತಿಂಗಳು ಕಳೆದಿಲ್ಲ, ಆಗ್ಲೇ ನಡೀತು..!?

ಏಳು ಜನ್ಮ ಒಟ್ಟಿಗೆ ಇರುತ್ತೇನೆಂದು ಪ್ರಮಾಣ ಮಾಡಿ ಮದುವೆಯಾದ ಪತಿಯೇ ಜೀವನ ಸಂಗಾತಿ ಜೀವ ತೆಗೆದಿದ್ದಾನೆ. ಅಮಾನುಷವಾಗಿ ಪತ್ನಿ ಜೀವ ತೆಗೆದ ಪತಿ ನಂತ್ರ ಪೊಲೀಸ್ ಮುಂದೆ ಶರಣಾಗಿದ್ದಾನೆ. Read more…

ಅಣ್ಣನ ಅನುಮಾನಕ್ಕೆ ಬಲಿಯಾದ ತಂಗಿ

ಬಳ್ಳಾರಿ: ಅಣ್ಣನೊಬ್ಬ ತನ್ನ ತಂಗಿಯ ಮೇಲೆಯೇ ಅನುಮಾನಗೊಂಡು ಆಕೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಬಳ್ಳಾರಿಯ ಕರಡಿದುರ್ಗ ಗ್ರಾಮದಲ್ಲಿ ನಡೆದಿದೆ. ರತ್ನಮ್ಮ (28) ಮೃತ ದುರ್ದೈವಿ. Read more…

BIG BREAKING: ನಟ ಸುರೇಂದ್ರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳು ಅರೆಸ್ಟ್

ಮಂಗಳೂರು: ತುಳು ಸಿನಿಮಾ ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ಡಿವೈಎಸ್ಪಿ ನೇತೃತ್ವದ ತಂಡ ಬಂಧಿಸಿದೆ. ಬಂಟ್ವಾಳದ ಸತೀಶ್ ಕುಲಾಲ್ ಮತ್ತು Read more…

ಕಾರ್ ಅಡ್ಡಗಟ್ಟಿ ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಬರ್ಬರ ಹತ್ಯೆ

ಮಂಡ್ಯ: ರಂಗನತಿಟ್ಟು ಕ್ರಾಸ್ ಸಮೀಪ ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಕೊಲೆ ಮಾಡಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಕ್ರಾಸ್ ಬಳಿ ಘಟನೆ ನಡೆದಿದೆ. ರೌಡಿಶೀಟರ್ Read more…

ಮನೆಯಲ್ಲೇ ನಟ, ರೌಡಿಶೀಟರ್ ಬರ್ಬರ ಹತ್ಯೆ: ಹಂತಕರ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

ಮಂಗಳೂರು: ಕನ್ನಡ, ತುಳು ಚಿತ್ರ ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಅವರನ್ನು ಹತ್ಯೆ ಮಾಡಲಾಗಿದೆ. ಬಂಟ್ವಾಳದ ಬಿಸಿ ರೋಡ್ ಸಮೀಪ ಘಟನೆ ನಡೆದಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ದಕ್ಷಿಣ Read more…

BIG NEWS: 3 ದಿನದಲ್ಲಿ 40 ಪಾಕ್ ಯೋಧರ ಹತ್ಯೆ – ಬಲೂಚಿಸ್ತಾನ್ ಬಂಡುಕೋರರ ಕೃತ್ಯ

ಕಳೆದ ಮೂರು ದಿನದಲ್ಲಿ ಪಾಕಿಸ್ತಾನ ಸೇನೆಯ 40 ಯೋಧರನ್ನು ಹತ್ಯೆ ಮಾಡಲಾಗಿದೆ. ಬಲೂಚಿಸ್ತಾನದ ಬಂಡುಕೋರರಿಂದ ಪಾಕಿಸ್ತಾನ ಯೋಧರನ್ನು ಹತ್ಯೆ ಮಾಡಲಾಗಿದೆ. ಟುರ್ಬಟ್ ನಲ್ಲಿ ಇಂದು ಇಂದು ನಾಲ್ವರು ಪಾಕ್ Read more…

ಅತ್ಯಾಚಾರಿ ಹತ್ಯೆ ಮಾಡಿದೆ ಎಂದ ಮಹಿಳೆ ಮಾಡಿದ್ದೇನು….?

ಮಧ್ಯಪ್ರದೇಶದ ಗುನಾದಲ್ಲಿ ನಡೆದ ಅಪರಾಧ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಹಿಳೆಯೊಬ್ಬಳು ಅತ್ಯಾಚಾರ ಹಾಗೂ ಹಿಂಸೆ ನೀಡ್ತಿದ್ದ ಯುವಕನ ಹತ್ಯೆ ಮಾಡಿದ್ದಾಳೆ. ಯುವಕನ ಹಿಂಸೆಗೆ ಎಷ್ಟು ಬೇಸತ್ತಿದ್ದಳೆಂದ್ರೆ 25 ಬಾರಿ Read more…

BIG NEWS: ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಒಂದೇ ಕುಟುಂಬದ 4 ಮಕ್ಕಳು

ಮಹಾರಾಷ್ಟ್ರದ ಜಲ್ಗಾಂವ್ ನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಒಂದೇ ಕುಟುಂಬದ ನಾಲ್ಕು ಅಪ್ರಾಪ್ತ ಮಕ್ಕಳನ್ನು ಹತ್ಯೆ ಮಾಡಲಾಗಿದೆ. ಘಟನೆ ಗುರುವಾರ ಮಧ್ಯರಾತ್ರಿ ನಡೆದಿದೆ. ಮಕ್ಕಳ ಪಾಲಕರು ಕೆಲಸಕ್ಕೆಂದು ಮಧ್ಯಪ್ರದೇಶಕ್ಕೆ Read more…

ಗರ್ಭಿಣಿ ಹತ್ಯೆ ಮಾಡಿ ಭ್ರೂಣ ಹೊರತೆಗೆದ ಯುವತಿ ಮಾಡಿದ್ದೇನು…?

ಅಮೆರಿಕಾದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಯುವತಿಯೊಬ್ಬಳು ಗರ್ಭಿಣಿ ಮೇಲೆ ಹಲ್ಲೆ ನಡೆಸಿ ಭ್ರೂಣ ತೆಗೆದಿದ್ದಾಳೆ. ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.27 ವರ್ಷದ ಟೇಲರ್ ಪಾರ್ಕರ್ ಈಗ ಜೈಲು ಕಂಬಿ ಎಣಿಸುತ್ತಿದ್ದಾಳೆ. Read more…

ಗುಂಡಿನ ದಾಳಿಗೆ ಬಲಿಯಾದ ಬಿಜೆಪಿ ಮುಖಂಡನ ಹತ್ಯೆ ಆರೋಪಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳ್ಳಂ ಬೆಳಿಗ್ಗೆ ನೆತ್ತರು ಹರಿದಿದೆ. ಬಿಜೆಪಿ ಮುಖಂಡನನ್ನು ಕೊಲೆ ಮಾಡಿದ್ದ ಆರೋಪಿಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. Read more…

ಇಂದಿರಾ, ರಾಜೀವ್ ಗಾಂಧಿ ಕೊಲ್ಲಲು ಗುಂಡು, ಬಾಂಬ್ ಇದ್ವು – ಮೋದಿ ಹತ್ಯೆ ಮಾಡಲು ಬಾಂಬ್ ಇಲ್ವಾ…? ಮಾಜಿ ಶಾಸಕನ ವಿವಾದಾತ್ಮಕ ಹೇಳಿಕೆ

ಭೋಪಾಲ್: ‘ಇಂದಿರಾಗಾಂಧಿಯವರನ್ನು ಹತ್ಯೆ ಮಾಡಲು ಗುಂಡುಗಳು ಇದ್ದವು. ರಾಜೀವ್ ಗಾಂಧಿ ಅವರನ್ನು ಹತ್ಯೆ ಮಾಡಲು ಮಾನವ ಬಾಂಬ್ ಬಳಸಲಾಗಿತ್ತು. ಆದರೆ, ಪ್ರಧಾನಿ ಮೋದಿ ಅವರನ್ನು ಕೊಲ್ಲಲು ಯಾಕೆ ಯಾರು Read more…

ಅಕ್ರಮ ಸಂಬಂಧಕ್ಕೆ ಬಲಿಯಾಯ್ತು ಪುಟ್ಟ ಮಗು

ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನ ಅಯೋಧ್ಯ ನಗರ ಪ್ರದೇಶದಲ್ಲಿ ಎರಡು ದಿನಗಳ ನವಜಾತ ಶಿಶುವಿನ ಶವ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಬಾಲಕಿಯ ಅಜ್ಜ-ಅಜ್ಜಿಯನ್ನು ವಶಕ್ಕೆ ಪಡೆಯಲಾಗಿದೆ. ಮಗಳಿಗೆ ಹುಟ್ಟಿದ ಮಗುವನ್ನು Read more…

ಖಾಸಗಿ ಅಂಗಕ್ಕೆ ಹೊಡೆದು ಪತಿ ಪ್ರಜ್ಞೆ ತಪ್ಪಿಸಿದ ಪತ್ನಿ ನಂತ್ರ ಮಾಡಿದ್ದೇನು…?

ಜಮ್ಮುವಿನಲ್ಲಿ ಪತಿ-ಪತ್ನಿ ಜಗಳ ಹತ್ಯೆಯಲ್ಲಿ ಅಂತ್ಯ ಕಂಡಿದೆ. ಮನೋಜ್ ಕುಮಾರ್ ಎಂಬಾತನನ್ನು ಪತ್ನಿ ಹತ್ಯೆ ಮಾಡಿದ್ದಾಳೆ. ಮನೋಜ್ ಪ್ರತಿ ದಿನ ಕುಡಿದು ಬಂದು ಪತ್ನಿಗೆ ಹೊಡೆಯುತ್ತಿದ್ದ ಎನ್ನಲಾಗಿದೆ. ಘಟನೆ Read more…

2 ದಿನದ ಶಿಶುವಿಗೆ 100 ಬಾರಿ ಸ್ಕ್ರೂ ಡ್ರೈವರ್ ನಲ್ಲಿ ಚುಚ್ಚಿದ ದುಷ್ಟರು

ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನಲ್ಲಿ ಆಘಾತಕಾರಿ ಘಟನೆ ನಡೆದಿದೆ. ದುಷ್ಟರ ಕ್ರೌರ್ಯಕ್ಕೆ ಎರಡು ದಿನಗಳ ಶಿಶು ಬಲಿಯಾಗಿದೆ. ಎರಡು ದಿನಗಳ ಹಿಂದೆ ಜನಿಸಿದ್ದ ಮಗುವಿನ ಮೈ ಮೇಲೆ ಸ್ಕ್ರೂ Read more…

ಸುಶಾಂತ್‌ ಸಿಂಗ್‌ ಬಳಿಕ ಮತ್ತೊಬ್ಬ ಬಾಲಿವುಡ್‌ ನಟನ ನಿಗೂಢ ಸಾವು

ಬಾಲಿವುಡ್ ಉದಯೋನ್ಮುಖ ಕಲಾವಿದನನ್ನು ಕಳೆದುಕೊಂಡಿದೆ. ಅಕ್ಷತ್ ಉತ್ಕರ್ಶ್ ಮೃತದೇಹ ಮುಂಬೈನಲ್ಲಿ ಸಿಕ್ಕಿದೆ. ಅಕ್ಷತ್ ಮೂಲತಃ ಬಿಹಾರದ ಮುಜಫರ್ಪುರದವರು. ಬಾಲಿವುಡ್ ನಲ್ಲಿ ಕೆಲಸ ಮಾಡ್ತಿದ್ದ ಅಕ್ಷಯ್ ಸಾವು ಕುಟುಂಬಸ್ಥರಲ್ಲಿ ಆಘಾತಕ್ಕೆ Read more…

ಮನೆಗೆ ಬಾರದ ಪತ್ನಿ, ಪತಿ ಮಾಡಿದ್ದೇನು ಗೊತ್ತಾ….?

ಮಧ್ಯಪ್ರದೇಶದ ದಮೋಹ್‌ನಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಸುಂಕುಯಾ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಮಾವ, ನಾದಿನಿ ಮತ್ತು ಪತ್ನಿ ಮೇಲೆ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ ಮಾವ ಹಾಗೂ ನಾದಿನಿ Read more…

ಮೊಬೈಲ್ ಚಾರ್ಜರ್ ನಿಂದ ಪತಿ ಹತ್ಯೆ ಮಾಡಿ ಸಾಕ್ಷ್ಯ ನಾಶ ಮಾಡಿದ್ದ ವಕೀಲೆ

ಪಶ್ಚಿಮ ಬಂಗಾಳದ ಫಾಸ್ಟ್ ಟ್ರ್ಯಾಕ್ ಕೋರ್ಟ್, ವಕೀಲೆಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ವಕೀಲೆ, ಮೊಬೈಲ್ ಚಾರ್ಜರ್ ನಿಂದ ಪತಿ ಹತ್ಯೆ ಮಾಡಿದ್ದಳು. ಸಾಕ್ಷ್ಯ ನಾಶ ಮಾಡಿದ್ದಳು. ಒಂದು ವರ್ಷಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...