alex Certify ಹತ್ಯೆ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಕುಡಿದ ಮತ್ತಿನಲ್ಲಿ ಅರಣ್ಯಾಧಿಕಾರಿಯ ಬರ್ಬರ ಹತ್ಯೆ: ಐವರು ಆರೋಪಿಗಳು ಅರೆಸ್ಟ್

ಯಾದಗಿರಿ: ಕ್ಷುಲ್ಲಕ ಕಾರಣಕ್ಕೆ ಅರಣ್ಯಾಧಿಕಾರಿಯನ್ನೇ ಹತ್ಯೆಗೈದಿರುವ ಪ್ರಕರಣ ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ನಡೆದಿದೆ. ಮಹೇಶ್ ಕನಕಟ್ಟಿ ಕೊಲೆಯಾದ ಅರಣ್ಯಾಧಿಕಾರಿ. ಶಹಾಪುರ ಅರಣ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೊಟಗಿ ಬಾರ್ ಆಂದ್ Read more…

BREAKING NEWS: ಆನಂದ ಮಾರ್ಗ ಆಶ್ರಮದಲ್ಲಿ ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ ಬರ್ಬರ ಹತ್ಯೆ

ಕೋಲಾರ: ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ಸ್ವಾಮೀಜಿಯನ್ನೇ ಹತ್ಯೆಗೈದಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಆನಂದ ಮಾರ್ಗ ಆಶ್ರಮದಲ್ಲಿ ನಡೆದಿದೆ. ಆಚಾರ್ಯ ಚಿನ್ಮಯಾನಂದ ಸ್ವಾಮೀಜಿಯನ್ನು Read more…

ಅಪಘಾತವಾದರೂ ಬದುಕುಳಿದ ಪತಿ; ಪ್ರಿಯಕರನೊಂದಿಗೆ ಸೇರಿ ಗುಂಡಿಟ್ಟು ಹತ್ಯೆಗೈದ ಪತ್ನಿ

ಪಾಣಿಪತ್: ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯನ್ನು ಗುಂಡಿಟ್ಟು ಕೊಂದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಹರ್ಯಾಣದ ಪಾಣಿಪತ್ ನಲ್ಲಿ Read more…

BIG NEWS: ಆಯನೂರು ಗೇಟ್ ಸ್ಮಶಾನದಲ್ಲಿ ಎಣ್ಣೆಪಾರ್ಟಿ; ಸ್ನೇಹಿತರ ನಡುವೆ ಆರ‍ಂಭವಾದ ಜಗಳ ಕೊಲೆಯಲ್ಲಿ ಅಂತ್ಯ

ಶಿವಮೊಗ್ಗ: ಸ್ಮಶಾನದಲ್ಲಿ ಆರಂಭವಾದ ಸ್ನೇಹಿತರಿಬ್ಬರ ಎಣ್ಣೆಪಾರ್ಟಿ ಗಲಾಟೆಗೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಗೇಟ್ ಬಳಿ ಸ್ಮಶಾನದಲ್ಲಿ ನಡೆದಿದೆ. ಶಿವಮೊಗ್ಗ-ಸಾಗರ ರಸ್ತೆಯ ಆಯನೂರು ಗೇಟ್ Read more…

ಫೇಸ್ ಬುಕ್ ನಲ್ಲಿ ಆರಂಭವಾದ ಲವ್ ಸ್ಟೋರಿ ಕೃಷ್ಣಾನದಿ ದಡದಲ್ಲಿ ಕೊಲೆಯಲ್ಲಿ ಅಂತ್ಯ: ಯುವಕನಿಂದಲೇ ಮಹಿಳೆಯ ಬರ್ಬರ ಹತ್ಯೆ

ಶಿವಮೊಗ್ಗ: ಫೇಸ್ ಬುಕ್ ನಲ್ಲಿ ಆರಂಭವಾದ ಮಹಿಳೆ ಹಾಗೂ ಯುವಕನ ನಡುವಿನ ಲವ್ ಸ್ಟೋರಿ ಕೃಷ್ಣಾನದಿ ದಡದಲ್ಲಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಮೂಲದ ಮಮತಾ (48) Read more…

ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು: ಪೆರೋಲ್ ಮೇಲೆ ಇದ್ದ ರೌಡಿಶೀಟರ್ ಬರ್ಬರ ಹತ್ಯೆ

ವಿಜಯಪುರ: ಭೀಮಾತೀರದಲ್ಲಿ ಮತ್ತೆ ನೆತ್ತರು ಹರಿದಿದ್ದು, ಪೆರೋಲ್ ಮೇಲೆ ಜೈಲಿನಿಂದ ಹೊರಬಂದಿದ್ದ ರೌಡಿಶೀಟರ್ ಓರ್ವನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಅಶೋಕ್ ಮಲ್ಲಪ್ಪ ಗಂಟಗಲ್ಲಿ ಮೃತ ರೌಡಿಶೀಟರ್. ಪೆರೋಲ್ ಮೇಲೆ Read more…

SHOCKING NEWS: ಬೈಕ್ ವಿಚಾರವಾಗಿ ಜಗಳ: ಮಗನನ್ನೇ ಇರಿದು ಕೊಂದ ತಂದೆ

ಬೆಂಗಳೂರು: ಬೈಕ್ ವಿಚಾರವಾಗಿ ತಂದೆ ಮಗನ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನ ಅನ್ನಪೂರ‍್ನೇಶ್ವರಿ ನಗರ ಮುದ್ದನಪಾಳ್ಯದಲ್ಲಿ ನಡೆದಿದೆ. ವೆಂಕಟೇಶ್ ಎಂಬಾತ ತನ್ನ ಮಗ ಅಂಜನ್ Read more…

ಕಾರಿನಿಂದ ಡಿಕ್ಕಿ ಹೊಡೆದು ವೃದ್ಧನ ಬರ್ಬರ ಹತ್ಯೆ

ಹಾಸನ: ದುಷ್ಕರ್ಮಿಗಳು ಕಾರಿನಿಂದ ಡಿಕ್ಕಿ ಹೊಡೆದು ಗುದ್ದಿ ವೃದ್ಧರೊಬ್ಬರನ್ನು ನಡು ರಸ್ತೆಯಲ್ಲಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ತಾಲೂಕಿನ ಮಾಯಸಮುದ್ರ ಬಳಿ ಈ ಘಟನೆ Read more…

ವಾಮಾಚಾರದ ಆರೋಪದ ಮೇಲೆ ವ್ಯಕ್ತಿ ಹತ್ಯೆಗೈದ ಇಬ್ಬರು ಮಹಿಳೆಯರು ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ

ಪಾಟ್ನಾ: ವಾಮಾಚಾರದ ಆರೋಪದ ಮೇಲೆ ವ್ಯಕ್ತಿಯನ್ನು ಹತ್ಯೆ ಮಾಡಿದ್ದ ಇಬ್ಬರು ಮಹಿಳೆಯರು ಸೇರಿ 16 ಮಂದಿಗೆ ಬಿಹಾರದ ಔರಂಗಾಬಾದ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಔರಂಗಾಬಾದ್ ನ ಎರಡನೇ Read more…

ಚಿಟ್ ಫಂಡ್ ಆಫೀಸರ್ ಬರ್ಬರ ಹತ್ಯೆ; ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಬೆಂಗಳೂರಿನ ವಿವಿಧ ಮೋರಿಗೆ ಎಸೆದ ಕೊಲೆಗಾರ

ಬೆಂಗಳೂರು: ಮಾರ್ಗದರ್ಶಿ ಚಿಟ್ ಫಂಡ್ ಡೆವಲಪ್ಮೆಂಟ್ ಆಫೀಸರ್ ಓರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ರಾಮಮೂರ್ತಿನಗರದಲ್ಲಿ ನಡೆದಿದೆ. ಶ್ರೀಕಾಂತ್ ಕೆ.ವಿ (34) ಮೃತ ದುರ್ದೈವಿ. ಮಾಧವರಾವ್ ಕೊಲೆ Read more…

ಗುರಾಯಿಸಿದ್ದಕ್ಕೆ ಯುವಕನನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಮೈಸೂರು: ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಮೈಸೂರಿನ ಉದಯಗಿರಿ ವ್ಯಾಪ್ತಿಯಲ್ಲಿ ನಡೆದಿದೆ. 18 ವರ್ಷದ ಯುವಕ ಅರ್ಬಾಜ್ ಖಾನ್ ಮೃತ ವ್ಯಕ್ತಿ. ಗುರಾಯಿಸಿದ್ದಕ್ಕೆ ಯುವಕರ ನ್ಡುವೆ Read more…

BREAKING NEWS: ಪತಿಯಿಂದಲೇ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯ ಬರ್ಬರ ಹತ್ಯೆ

ಮೈಸೂರು: ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ನಟಿ ವಿದ್ಯಾ ಅವರನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಪತಿ ನಂದೀಶ್, ಪತ್ನಿ ವಿದ್ಯಾಳ ಮೇಲೆ ಮಾರಣಾಂತಿಕ Read more…

BIG NEWS: ಹಣಕ್ಕಾಗಿ ಅಳಿಯನನ್ನೇ ಕೊಂದಿದ್ದ ಸೋದರ ಮಾವ ಅರೆಸ್ಟ್

ದಾವಣಗೆರೆ: ಹಣಕ್ಕಾಗಿ ಸ್ವಂತ ಅಳಿಯನನ್ನೇ ಹತ್ಯೆಗೈದಿದ್ದ ಸೋದರ ಮಾವನನ್ನು ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮನೋಹರ್ (27) ಬಂಧಿತ ಆರೋಪಿ. ಆರೊಪಿ ಮನೋಹರ್, ಮೇ 16ರಂದು ದಾವಣಗೆರೆ Read more…

SHOCKING NEWS: ತಂದೆಯಿಂದಲೇ ಮಗನ ಬರ್ಬರ ಹತ್ಯೆ

ರಾಮನಗರ: ಹಣದ ವಿಚಾರವಾಗಿ ತಂದೆ ಹಾಗೂ ಮಗನ ನಡುವೆ ಗಲಾಟೆ ನಡೆದು ತಂದೆ ಮಗನನ್ನೇ ಹತ್ಯೆಗೈದಿರುವ ಘಟನೆ ರಾಮನಗರದ ಲಕ್ಕೋಜನಹಳ್ಳಿಯಲ್ಲಿ ನಡೆದಿದೆ. ಮನೆಯಲ್ಲಿ ಮಲಗಿದ್ದಾಗ ಮಗನನ್ನು ಮಚ್ಚಿನಿಂದ ಕೊಚ್ಚಿ Read more…

BREAKING NEWS: ಸ್ಕ್ರೂಡ್ರೈವರ್ ನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ

ಬೆಳಗಾವಿ: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಸ್ಕ್ರೂಡ್ರೈವರ್ ನಿಂದ ಚ್ಚುಚ್ಚಿ ಕೊಲೆಗೈದಿರುವ ಘಟನೆ ಬೆಳಗಾವಿಯ ಮಹಾಂತೇಶ ನಗರದ ಬ್ರಿಡ್ಜ್ ಬಳಿ ನಡೆದಿದೆ. 22 ವರ್ಷದ ಇಬ್ರಾಹಿಂ ಗೌಸ್ Read more…

ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ಘಟನೆ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿ ಹತ್ಯೆ

ಬೆಂಗಳೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಜಯನಗರದ 7ನೇ ಬಡಾವಣೆಯಲ್ಲಿ ನಡೆದಿದೆ. ರಾತ್ರಿ ವೇಳೆ ರಸ್ತೆ ಬದಿ ಕುಡಿದು Read more…

ಭದ್ರತಾ ಪಡೆ ಗುಂಡಿನ ದಾಳಿಯಲ್ಲಿ 3 ನಕ್ಸಲರ ಹತ್ಯೆ

ಮುಂಬೈ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಸೋಮವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಮೂವರು ನಕ್ಸಲೀಯರನ್ನು ಭದ್ರತಾ ಪಡೆ ಕೊಂದಿದೆ. ನಕ್ಸಲೀಯರ ಗುಂಪಿನ ಕೆಲವು ಸದಸ್ಯರು ಕೌಂಟರ್ Read more…

ಕುಲ್ಗಾಮ್ ಎನ್ ಕೌಂಟರ್: ಭದ್ರತಾ ಪಡೆಗಳಿಂದ ಮೂರನೇ ಭಯೋತ್ಪಾದಕ ಹತ್ಯೆ

ಶ್ರೀನಗರ: ಬುಧವಾರ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಸೈಟ್ ಬಳಿ ಭಯೋತ್ಪಾದಕ ಸಂಘಟನೆಯ ಸದಸ್ಯ ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂರನೇ ಭಯೋತ್ಪಾದಕನನ್ನು Read more…

ಬೆಂಗಳೂರಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಾರ್ತಿಕೇಯನ್(40) ಹತ್ಯೆಯಾದ ರೌಡಿಶೀಟರ್ ಎಂದು ಹೇಳಲಾಗಿದೆ. ಕಾರ್ತಿಕೇಯನ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ Read more…

SHOCKING NEWS: ತಾಯಿ ಆತ್ಮಹತ್ಯೆ ಬೆನ್ನಲ್ಲೇ ತಂದೆಯನ್ನು ಬರ್ಬರವಾಗಿ ಹತ್ಯೆಗೈದ ಮಗ

ದಾವಣಗೆರೆ: ಪತಿಯ ಕಿರುಕುಳಕ್ಕೆ ಬೇಸತ್ತ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಅಮ್ಮನ ಸಾವಿಗೆ ಕಾರಣನಾದ ತಂದೆಯನ್ನ ಮಗ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಬರ್ಬರ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

ಬೆಂಗಳೂರು: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಹೊರಮಾವು ಬಳಿ ಈ ಘಟನೆ ನಡೆದಿದೆ. Read more…

BREAKING: ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿ ಹತ್ಯೆಗೈದ ಆರೋಪಿ ಅರೆಸ್ಟ್: ಪ್ರೀತಿ ನಿರಾಕರಿಸಿದ್ದಕ್ಕೆ ಕೃತ್ಯ ಶಂಕೆ

ಹುಬ್ಬಳ್ಳಿ: ಕಾರ್ಪೊರೇಟರ್ ನಿರಂಜನ್ ಹಿರೇಮಠ ಅವರ ಪುತ್ರಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ನೇಹಾಳನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. Read more…

ಹಾಡಹಗಲೇ ಕಾಲೇಜಿನಲ್ಲಿ ವಿದ್ಯಾರ್ಥಿನಿ ಬರ್ಬರ ಹತ್ಯೆ

ಹುಬ್ಬಳ್ಳಿ: ಹಾಡಹಗಲೇ ಕಾಲೇಜಿನಲ್ಲಿ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಕೊಲೆ ಮಾಡಲಾಗಿದೆ. ಪ್ರತಿಷ್ಠಿತ ಬಿವಿಬಿ ಕಾಲೇಜಿನಲ್ಲಿ ಘಟನೆ ನಡೆದಿದೆ. ಚಾಕುವಿನಿಂದ ಇರಿದು ನೇಹಾ ಎಂಬಾಕೆಯನ್ನು Read more…

BREAKING NEWS: ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದ ಪತಿ

ಮಂಡ್ಯ: ಕುಡಿಯುವ ನೀರಿಗೆ ವಿಷ ಬೆರಸಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದ ಪತಿ ಮಹಾಶಯ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ಕೀರ್ತನಾ Read more…

ತಮ್ಮನನ್ನೇ ಕೊಲೆಗೈದು ಸ್ಮಶಾನಕ್ಕೆ ಹೋಗಿ ಭಸ್ಮ ಹಚ್ಚಿಕೊಂಡು ಹುಚ್ಚಾಟ ಮೆರೆದ ಅಣ್ಣ

ಬಾಗಲಕೋಟೆ: ಅಣ್ಣನೊಬ್ಬ ತನ್ನ ತಮ್ಮನನ್ನೇ ಹತ್ಯೆಗೈದು ಬಳಿಕ ಸ್ಮಶಾನಕ್ಕೆ ಹೋಗಿ ಮುಖಕ್ಕೆ ಭಸ್ಮ ಹಚ್ಚಿಕೊಂಡು ಹುಚ್ಚಾಟ ಮೆರೆದ ಘಟನೆ ಬಾಗಲಕೋಟೆಯ ಮುಧೋಳ ತಾಲೂಕಿನ ಗಾಂಧಿ ಚೌಕ್ ನಲ್ಲಿ ನಡೆದಿದೆ. Read more…

ಭಯೋತ್ಪಾದಕರಿಂದ ಗುಂಡಿನ ದಾಳಿ: ಬಿಹಾರದ ಕಾರ್ಮಿಕನ ಹತ್ಯೆ

ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬಿಹಾರ ಮೂಲದ ಕಾರ್ಮಿಕನೊಬ್ಬನನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ. ಈ ವರ್ಷ ಇದುವರೆಗೆ ಕಣಿವೆಯಲ್ಲಿ ಇದು ಮೂರನೇ ಘಟನೆಯಾಗಿದೆ Read more…

BREAKING: ಪುಲ್ವಾಮಾದಲ್ಲಿ ಭದ್ರತಾ ಪಡೆ ಎನ್ ಕೌಂಟರ್ ನಲ್ಲಿ ಭಯೋತ್ಪಾದಕ ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಯೋಧರು, ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಪುಲ್ವಾಮಾ ಬಳಿ ಗುಂಡಿನ ದಾಳಿ ನಡೆಸಲಾಗಿದ್ದು, ಬಿಎಸ್ಎಫ್ ಯೋಧರು ಓರ್ವ ಉಗ್ರನನ್ನು ಸುತ್ತುವರಿದ್ದಾರೆ. Read more…

ಮಾತನಾಡಲು ಕರೆದು ಯುವಕನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ಮಂಡ್ಯ: ಮಾತನಾಡಬೇಕೆಂದು ಯುವಕನನ್ನು ಫೋನ್ ಮಾಡಿ ಕರೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಸ್ವರ್ಣಸಂದ್ರ ಬಡಾವಣೆಯಲ್ಲಿ ನಡೆದಿದೆ. 24 ವರ್ಷದ ಅಕ್ಷಯ್ ಕೊಲೆಯಾದ ಯುವಕ. ಹಳೇ Read more…

ಉದ್ಯಮಿ ಪತ್ನಿ ಫಾರ್ಮ್ ಹೌಸ್ ನಲ್ಲಿ ಶವವಾಗಿ ಪತ್ತೆ

ರಾಮನಗರ: ಉದ್ಯಮಿಯೋರ್ವರ ಪತ್ನಿ ಫಾರ್ಮ್ ಹೌಸ್ ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪಿಯಲ್ಲಿ ನಡೆದಿದೆ. ಇಲ್ಲಿನ ಗಿರಿಗೌಡನ ದೊಡ್ಡಿಯಲ್ಲಿರುವ ಫಾರ್ಮ್ ಹೌಸ್ Read more…

SHOCKING: ಸಿಗರೇಟ್ ಸೇದಿ ಯುವಕನ ಮುಖಕ್ಕೆ ಹೊಗೆ ಬಿಟ್ಟ ಮಹಿಳೆ: ಪ್ರಶ್ನಿಸಿದ್ದಕ್ಕೆ ಚಾಕುವಿನಿಂದ ಇರಿದು ಹತ್ಯೆ

ಮಹಾರಾಷ್ಟ್ರದ ನಾಗ್ಪುರದಲ್ಲಿ ಪಾನ್ ಶಾಪ್‌ನಲ್ಲಿ ಧೂಮಪಾನ ಮಾಡುವಾಗ ನಡೆದ ಜಗಳಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...