alex Certify ಹತ್ಯೆ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರ ಹತ್ಯೆ

ಯಾದಗಿರಿ: ಹಾಡ ಹಗಲೇ ವ್ಯಕ್ತಿಯೋರ್ವನನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಏವೂರು ಗ್ರಾಮದಲ್ಲಿ ನಡೆದಿದೆ. ಏವೂರು ಗ್ರಾಮದ ನಿವಾಸಿ ಬಂದೇನವಾಜ್ Read more…

ಕೇರಳದಲ್ಲಿ ಅರುಣಾಚಲ ಪ್ರದೇಶದ ವಲಸೆ ಕಾರ್ಮಿಕನ ಹತ್ಯೆ: 10 ಮಂದಿ ಅರೆಸ್ಟ್

ಕೇರಳದ ಎರ್ನಾಕುಲಂ ನಗರದಲ್ಲಿ ಸ್ಥಳೀಯ ರೆಸ್ಟೋರೆಂಟ್‌ನಲ್ಲಿ ಬಾಣಸಿಗನಾಗಿ ಕೆಲಸ ಮಾಡುತ್ತಿದ್ದ ಅರುಣಾಚಲ ಪ್ರದೇಶದ ವಲಸೆ ಕಾರ್ಮಿಕನನ್ನು ಗುಂಪೊಂದು ಕಂಬಕ್ಕೆ ಕಟ್ಟಿ ಥಳಿಸಿ ಕೊಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 10 Read more…

BIG NEWS: ಸೀರೆಯಿಂದ ಕತ್ತು ಬಿಗಿದು ಪತ್ನಿಯನ್ನೆ ಕೊಲೆಗೈದ ಪತಿ

ಬೆಂಗಳೂರು: ಪತಿ-ಪತ್ನಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತಿ ಮಹಾಶಯನೊಬ್ಬ ಸೀರೆಯಿಂದ ಪತ್ನಿಯ ಕತ್ತು ಬಿಗಿದು ಹತ್ಯೆಗೈದಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನೇತ್ರಾವತಿ ಕೊಲೆಯಾಗಿರುವ Read more…

BREAKING NEWS: ಹಾಡ ಹಗಲೇ ಇಬ್ಬರು ಮಹಿಳೆಯರ ಬರ್ಬರ ಹತ್ಯೆ

ಕಲಬುರ್ಗಿ: ಹಾಡ ಹಗಲೇ ಡಬಲ್ ಮರ್ಡರ್ ಮಾಡಲಾಗಿದ್ದು, ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಲಬುರ್ಗಿ ಜಿಲ್ಲೆಯ ತಾವರಗೇರಾ ಕ್ರಾಸ್ ಬಳಿ ನಡೆದಿದೆ. ಕೂಲಿ ಕೆಲಸಕ್ಕೆಂದು ಹೋಗಿದ್ದ ಇಬ್ಬರು Read more…

SHOCKING NEWS: ತೀರ್ಥಹಳ್ಳಿಯ ಲಾಡ್ಜ್ ನಲ್ಲಿ ಯುವತಿಯ ಬರ್ಬರ ಹತ್ಯೆ

ಶಿವಮೊಗ್ಗ: ಲಾಡ್ಜ್ ವೊಂದರಲ್ಲಿ ಯುವತಿಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯಲ್ಲಿ ನಡೆದಿದೆ. ಯುವಕ ಹಾಗೂ ಯುವತಿ ಏಪ್ರಿಲ್ 1ರಂದು ಲಾಡ್ಜ್ ನಲ್ಲಿ ರೂಮ್ Read more…

BIG NEWS: ಛತ್ತೀಸ್ ಗಢದಲ್ಲಿ ಮುಂದುವರೆದ ಎನ್ ಕೌಂಟರ್ ಕಾರ್ಯಾಚರಣೆ; 13 ನಕ್ಸಲರ ಹತ್ಯೆ

ಛತ್ತೀಸ್ ಗಢದ ಬಿಜಾಪುರದಲ್ಲಿ ನಕ್ಸಲರ ವಿರುದ್ಧ ಭದ್ರತಾ ಪಡೆಗಳ ಎನ್ ಕೌಂಟರ್ ಕಾರ್ಯಾಚರಣೆ ಮುಂದುವರೆದಿದ್ದು, ಇಂದು ಮತ್ತೆ 13 ನಕ್ಸಲರನ್ನು ಸದೆಬಡಿಯಲಾಗಿದೆ. ಛತ್ತೀಸ್ ಗಢದ ಬಿಜಾಪುರದಲ್ಲಿ ಸತತ ಎಂಟು Read more…

ಸಹೋದರರ ನಡುವೆ ಗಲಾಟೆ; ತಮ್ಮನನ್ನೇ ಕೊಂದ ಅಣ್ಣಂದಿರು; ಐವರು ಆರೋಪಿಗಳು ಅರೆಸ್ಟ್

ರಾಯಚೂರು: ಜಮೀನು ವಿಚಾರವಾಗಿ ಸಹೋದರರ ನಡುವೆ ಆರಂಭವಾದ ಗಲಾಟೆ ಓರ್ವನ ಕೊಲೆಯಲಿ ಅಂತ್ಯವಾಗಿದೆ. ಸಹೋದರರ ನಡುವೆ ಮಾರಾಮಾರಿ ನಡೆದು ತಮ್ಮನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ Read more…

BIG NEWS: ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಪತಿ ಆತ್ಮಹತ್ಯೆಗೆ ಯತ್ನ

ಆನೇಕಲ್: ಕೌಟುಂಬಿಕ ಕಲಹದಿಂದಾಗಿ ಪತ್ನಿಯನ್ನೇ ಕೊಲೆಗೈದ ಪತಿ ಮಹಾಶಯ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ಜಿಗಣಿ Read more…

ಅಕ್ರಮ ಸಂಬಂಧ ಶಂಕೆ: ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರ ಹತ್ಯೆ

ವಿಜಯಪುರ: ಅಕ್ರಮ ಸಂಬಂಧದ ಶಂಕೆಯಿಂದ ಮಹಿಳೆ ಹಾಗೂ ಪುರುಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಗಣಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು Read more…

BIG NEWS: ಪೊಲೀಸ್ ಎನ್ ಕೌಂಟರ್ ಗೆ ನಾಲ್ವರು ನಕ್ಸಲರು ಬಲಿ

ಮುಂಬೈ: ನಕ್ಸಲರ ವಿರುದ್ಧ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲರನ್ನು ಹೊಡೆದುರುಳಿಸಿದ ಘಟನೆ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ನಡೆದಿದೆ. ಗಡ್ಚಿರೋಲಿ ಅರಣ್ಯ ಪ್ರದೇಶದಲ್ಲಿ ಪೊಲೀಸರ ಎನ್ ಕೌಂಟರ್ ನಲ್ಲಿ ನಾಲ್ವರು Read more…

BIG NEWS: ಜಮೀನು ಮಾರಿದ ಹಣಕ್ಕಾಗಿ ಗಲಾಟೆ; ತಂದೆಯನ್ನೇ ರಾಡ್ ನಿಂದ ಹೊಡೆದು ಕೊಂದ ಮಕ್ಕಳು

ಗದಗ: ಹಣ ಹಂಚಿಕೆ ವಿಚಾರವಾಗಿ ನಡೆದ ಗಲಾಟೆಯಲ್ಲಿ ಮಕ್ಕಳಿಬ್ಬರು ತಂದೆಯನ್ನೇ ರಾಡ್ ನಿಂದ ಹೊಡೆದು ಕೊಂದ ಘಟನೆ ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ಕರಿಯಲ್ಲಪ್ಪನವರ್ (52) ಮೃತ Read more…

ಕಾಂಗ್ರೆಸ್ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆಗೈದು, ಮರಕ್ಕೆ ನೇತುಹಾಕಿದ ದುಷ್ಕರ್ಮಿಗಳು

ಗದಗ: ಕಾಂಗ್ರೆಸ್ ಕಾರ್ಯಕರ್ತರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ ಬಳಿಕ ಮರಕ್ಕೆ ನೇತು ಹಾಕಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಡಂಬಳ ಹೋಬಳಿ ಬಳಿ ನಡೆದಿದೆ. ಡಂಬಳದಲ್ಲಿ ಕಾಂಗ್ರೆಸ್ Read more…

BIG NEWS: ಸೀರೆಯಿಂದ ಉಸಿರುಗಟ್ಟಿಸಿ, ಕಲ್ಲಿನಿಂದ ಜಜ್ಜಿ ಮಹಿಳೆಯ ಬರ್ಬರ ಹತ್ಯೆ

ರಾಯಚೂರು: ಮಹಿಳೆಯೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ನಡೆದಿದೆ. ಲಿಂಗಸಗೂರಿನ ಯರಡೋಣಿ ನಿವಾಸಿ 33 ವರ್ಷದ ವಿಜಯಲಕ್ಷ್ಮೀ ಕೊಲೆಯಾದ ಮಹಿಳೆ. ತಡರಾತ್ರಿ Read more…

ಡಾನ್ಸ್ ಮಾಡುವಾಗ ಟಚ್ ಆಗಿದ್ದಕ್ಕೆ ಯುವಕನ ಬರ್ಬರ ಹತ್ಯೆ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ. 23 ವರ್ಷದ ಯೋಗೇಶ್ ಕೊಲೆಯಾದ ಯುವಕ. ಶಿವರಾತ್ರಿ ಹಿನ್ನೆಲೆಯಲ್ಲಿ ಗಿರಿನಗರದ ದೇವಸ್ಥಾನದಲ್ಲಿ ಕಾರ್ಯಕ್ರಮವನ್ನು Read more…

BIG NEWS: ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಯಾದಗಿರಿ: ಆಸ್ತಿ ವಿಚಾರವಾಗಿ ನಡೆದ ಗಲಾಟೆಯಲ್ಲಿ ವ್ಯಕ್ತಿಯೋರ್ವನನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂದ್ರಕಿ ಗ್ರಾಮದಲ್ಲಿ ನಡೆದಿದೆ. ನರಸಿಂಹಲು (48) ಮೃತ ವ್ಯಕ್ತಿ. Read more…

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ಕಾಟನ್ ಪೇಟೆ ಫ್ಲವರ್ ಗಾರ್ಡನ್ ನಲ್ಲಿ ಘಟನೆ ನಡೆದಿದೆ. ಕಾಟನ್ ಪೇಟೆ ಠಾಣೆಯ ರೌಡಿಶೀಟರ್ ಶಿವ Read more…

ಮದುವೆ ಸಂಭ್ರಮದ ನಡುವೆ 15 ಬಾರಿ ಇರಿದು ಜಿಮ್ ಟ್ರೈನರ್ ಹತ್ಯೆಗೈದ ತಂದೆ

ನವದೆಹಲಿ: 29 ವರ್ಷದ ಜಿಮ್ ತರಬೇತುದಾರ ಗೌರವ್ ಸಿಂಘಾಲ್ ಅವರ ಮದುವೆಗೆ ಗಂಟೆಗಳ ಮೊದಲು ದಕ್ಷಿಣ ದೆಹಲಿಯ ಮನೆಯಲ್ಲಿ 15 ಬಾರಿ ಇರಿತಕ್ಕೊಳಗಾಗಿ ಕೊಲೆಯಾಗಿದ್ದಾರೆ. ಗೌರವ್‌ ನನ್ನು ಆತನ Read more…

BREAKING: ಮಾರಕಾಸ್ತ್ರಗಳಿಂದ ಥಳಿಸಿ ಯುವಕನ ಹತ್ಯೆ

ಧಾರವಾಡ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆಗೆ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನಲ್ಲಿ ನಡೆದಿದೆ. ಕಾಶಿನಾಥ ಕಂಪ್ಲಿ(32) ಕೊಲೆಯಾದ ಯುವಕ. ಕಾಶಿನಾಥನ ಮೇಲೆ ದಾಳಿ ಮಾಡಿದ Read more…

ಮಹಿಳೆಯ ಬರ್ಬರ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಶಂಕೆ; ಆರೋಪಿ ಬಂಧನಕ್ಕೆ ಪೊಲೀಸರ ತಂಡ ರಚನೆ

ಕೋಲಾರ: ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಐಪಲ್ಲಿ ಗ್ರಾಮದಲ್ಲಿ ನಡೆದಿದೆ. 28 ವರ್ಷದ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈಯ್ಯಲಾಗಿದೆ. Read more…

BREAKING: ಹೆತ್ತ ತಾಯಿಯನ್ನೇ ಕೊಲೆಗೈದು ನೇಣಿಗೆ ಶರಣಾದ ಮಗ

ಧಾರವಾಡ: ರಾಜಧಾನಿ ಬೆಂಗಳೂರಿನಲ್ಲಿ ಹೆತ್ತ ತಾಯಿಯೇ ಮೂರು ವರ್ಷದ ಮಗನನ್ನು ಮನೆಯಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡಿರುವ ಅಮಾನುಷ ಘಟನೆ ನಡೆದಿರುವ ಬೆನ್ನಲ್ಲೇ ಅತ್ತ ಧಾರವಾಡದಲ್ಲಿ ಮಗನೇ ಹೆತ್ತ Read more…

BIG NEWS: ಸನ್ಮಾನಕ್ಕೆಂದು ಕರೆದುಕೊಂಡು ಹೋಗಿ ಸುಪಾರಿ ಕೊಟ್ಟು ತಮ್ಮನನ್ನು ಹತ್ಯೆ ಮಾಡಿದ್ದಾರೆ; ಗಿರೀಶ್ ಚಕ್ರ ಸಹೋದರನ ಆರೋಪ

ಕಲಬುರ್ಗಿ: ಕಲಬುರ್ಗಿ ಬಿಜೆಪಿ ಸಂಸದ ಉಮೇಶ್ ಜಾಧವ್ ಬೆಂಬಲಿಗ ಗಿರೀಶ್ ಚಕ್ರನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಿಎಸ್ ಎನ್ ಎಲ್ ಸಲಹಾ ಸಮಿತಿ ನಿರ್ದೇಶಕನಾಗಿ ನಾಲ್ಕು ದಿನಗಳ ಹಿಂದೆ Read more…

ತಲೆ ಮೇಲೆ ಕಾರ್ ಹತ್ತಿಸಿ ವ್ಯಕ್ತಿಯ ಬರ್ಬರ ಹತ್ಯೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಐಗಿನಬೈಲು ಚಿಪ್ಳಿ ಕ್ರಾಸ್ ಮುಖ್ಯರಸ್ತೆಯಲ್ಲಿ ಗುರುವಾರ ಸಂಜೆ ವ್ಯಕ್ತಿಯೊಬ್ಬರ ಮೇಲೆ ಕಾರ್ ಹತ್ತಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸೊರಬ ಮೂಲದ ರಫೀಕ್(38) Read more…

ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಮುಖಂಡನ ಹತ್ಯೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸರಸಂಬಾ ಗ್ರಾಮದಲ್ಲಿ ಬಿಜೆಪಿ ಮುಖಂಡನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮಹಾಂತಪ್ಪ ಆಲೂರೆ(45) ಹತ್ಯೆಗೀಡಾದ ವ್ಯಕ್ತಿ ಎಂದು ಹೇಳಲಾಗಿದೆ. ಸರಸಂಬಾ ಗ್ರಾಮದ Read more…

BREAKING NEWS: ಮಹಿಳೆಯ ಮುಖ ಜಜ್ಜಿ ಬರ್ಬರ ಹತ್ಯೆ

ಬೆಂಗಳೂರು: ಅಪರಿಚಿತ ಮಹಿಳೆಯೊಬ್ಬರ ಮುಖ ಜಜ್ಜಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ನಡೆದಿದೆ. 35 ವರ್ಷದ ಮಹಿಳೆಯ ಮುಖವನ್ನು ಜಜ್ಜಿ ದುಷ್ಕರ್ಮಿಗಳು ಹತ್ಯೆ Read more…

BIG NEWS: ನಡುರಸ್ತೆಯಲ್ಲೇ ಯುವಕನನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಬೆಂಗಳೂರು: ಯುವಕನೊಬ್ಬನನ್ನು ದುಷ್ಕರ್ಮಿಗಳು ನಡು ರಸ್ತೆಯಲ್ಲಿಯೇ ಕೊಚ್ಚಿ ಕೊಲೆಗೈದಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮರಸೂರು ಗ್ರಾಮದಲ್ಲಿ ನಡೆದಿದೆ. ವಿಜಯ್ ಕುಮಾರ್ (27) ಕೊಲೆಯಾದ ಯುವಕ. Read more…

BIG NEWS: ಬೈಕ್ ಓವರ್ ಟೇಕ್ ಮಾಡುವಾಗ ನಡೆದ ಗಲಾಟೆ; ಯುವಕನ ಬರ್ಬರ ಕೊಲೆಯಲ್ಲಿ ಅಂತ್ಯ

ಕಾರವಾರ: ಜಾತ್ರೆಗೆ ತೆರಳಿ ವಾಪಾಸ್ ಆಗುತ್ತಿದ್ದ ಯುವಕರ ಗುಂಪಿನ ನಡುವೆ ಬೈಕ್ ಓವರ್ ಟೇಕ್ ಮಾಡುವ ವಿಚಾರವಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ Read more…

SHOCKING NEWS: ಪೆಟ್ರೋಲ್ ಸುರಿದು ತಮ್ಮನನ್ನೇ ಕೊಲೆಗೈದ ಅಣ್ಣ

ಬೆಂಗಳೂರು: ಜಮೀನು ಹಾಗೂ ಕಾರು ವಿಚಾರವಾಗಿ ಸಹೋದರರ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರೂ ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದಿದೆ. ಅಣ್ಣನೊಬ್ಬ ತಮ್ಮನನ್ನು ಪೆಟ್ರೋಲ್ ಸುರಿದು Read more…

SHOCKING NEWS: ಆಸ್ತಿಗಾಗಿ ಮೊದಲ ಹೆಂಡತಿ ಮಕ್ಕಳೊಂದಿಗೆ ಸೇರಿ ಎರಡನೇ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ವ್ಯಕ್ತಿ

ಮೈಸೂರು: ಆಸ್ತಿ ಆಸೆಗಾಗಿ ಇಲ್ಲೋರ್ವ ವ್ಯಕ್ತಿ ಮೊದಲ ಪತ್ನಿ ಮಕ್ಕಳ ಜೊತೆ ಸೇರಿ ಎರಡನೇ ಹೆಂಡತಿಯನ್ನೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಮೈಸೂರಿನ ನಾಯ್ಡು ನಗರದಲ್ಲಿ ಈ ಘಟನೆ Read more…

BIG NEWS: ಸ್ನೇಹಿತನನ್ನೇ ಕೊಂದ ಗೆಳೆಯರು; ಮೂವರು ಆರೋಪಿಗಳು ಅರೆಸ್ಟ್

ಕಲಬುರ್ಗಿ: ಕೊಟ್ಟ ಹಣ ವಾಪಾಸ್ ಕೇಳಿದ್ದಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕಲಬುರ್ಗಿ ಪೊಲೀಸರು ಬಂಧಿಸಿದ್ದಾರೆ. ರೋಹನ್ ಕೊಲೆಯಾದ ದುರ್ದೈವಿ. ನಾಲ್ವರು ಗೆಳೆಯರು ಸೇರಿ Read more…

ಆಸ್ತಿಗಾಗಿ ಆಘಾತಕಾರಿ ಕೃತ್ಯ: ಆರ್‌ಎಸ್‌ಎಸ್ ಮುಖಂಡ, ಪುತ್ರಿ ಹತ್ಯೆ ಪ್ರಕರಣದಲ್ಲಿ ಪುತ್ರ ಅರೆಸ್ಟ್

ಉತ್ತರ ಪ್ರದೇಶದ ಅಮ್ರೋಹಾ ನಗರದ ಕತ್ರಾ ಗುಲಾಮ್ ಅಲಿ ಪ್ರದೇಶದಲ್ಲಿನ ಮನೆಯಲ್ಲಿ ಶುಕ್ರವಾರ ತಡರಾತ್ರಿ 67 ವರ್ಷದ ತಂದೆ ಮತ್ತು 27 ವರ್ಷದ ದತ್ತು ಪಡೆದ ಸಹೋದರಿಯನ್ನು ಕೊಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...