alex Certify ಹಬ್ಬ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಬ್ಬಗಳ ಸಾಲಿನಲ್ಲಿ ಸರ್ವಕಾಲಿಕ ಅತ್ಯಧಿಕ ಮಾರಾಟವನ್ನು ಸಾಧಿಸಿದ ಹೀರೋ ಮೋಟೋಕಾರ್ಪ್

ಮೋಟಾರ್ ಸೈಕಲ್‌ ಮತ್ತು ಸ್ಕೂಟರ್‌ಗಳ ಅತಿದೊಡ್ಡ ತಯಾರಕ ಸಂಸ್ಥೆಯಾದ ಹೀರೋ ಮೋಟೋಕಾರ್ಪ್, ನವರಾತ್ರಿಯಿಂದ ಪ್ರಾರಂಭಿಸಿ ಇತ್ತೀಚಿನ 32-ದಿನಗಳ ಹಬ್ಬದ ಅವಧಿಯಲ್ಲಿ ತನ್ನ ಅತ್ಯಧಿಕ ಚಿಲ್ಲರೆ ಮಾರಾಟವನ್ನು ಸಾಧಿಸಿದೆ. 15.98 Read more…

ಈ ಬಾರಿ ಹಬ್ಬದಲ್ಲಿ ಮಿಂಚಲು ಹೀಗಿರಲಿ ನಿಮ್ಮ ಅಲಂಕಾರ

  ಹಬ್ಬ ಬಂತೆಂದರೆ ಹೆಣ್ಣು ಮಕ್ಕಳ ಸಡಗರ ಹೇಳತೀರದು. ದೀಪಾವಳಿ ಹಬ್ಬ ಬರುತ್ತಿದೆ. ಹಬ್ಬದ ಸಂದರ್ಭದಲ್ಲಿ ಮಹಿಳೆಯರು ಅಲಂಕಾರಕ್ಕೆ ಹೆಚ್ಚಿನ ಮಹತ್ವ ಕೊಡುತ್ತಾರೆ. ಬಂಧು ಬಳಗ ಸೇರುವ ಹಬ್ಬದಲ್ಲಿ Read more…

ಹಬ್ಬಕ್ಕೆ ಸಿಹಿಯಾದ ಕ್ಯಾರೆಟ್ ಲಾಡು ಮಾಡಿ ಸವಿಯಿರಿ

ದೀಪಾವಳಿ ಹತ್ತಿರ ಬರ್ತಿದೆ. ಹೊಸ ರುಚಿ ಬೇಕೆನ್ನುವವರು ಸುಲಭವಾಗಿ, ಆರೋಗ್ಯಕರ ಕ್ಯಾರೆಟ್‌ ಲಾಡು ಮಾಡಬಹುದು. ಕ್ಯಾರೆಟ್ ಲಾಡಿಗೆ ಬೇಕಾಗುವ ಪದಾರ್ಥ : ಕ್ಯಾರೆಟ್ : 500 ಗ್ರಾಂ ಸಕ್ಕರೆ Read more…

ಹಬ್ಬದ ವೇಳೆ ಮಿತಿಯಲ್ಲಿರಲಿ ‘ಸಿಹಿತಿಂಡಿʼಯ ಸೇವನೆ

ಒಂದರ ಹಿಂದೆ ಒಂದು ಹಬ್ಬಗಳು ಬರುತ್ತಿದ್ದರೆ, ನಮ್ಮೆಲ್ಲರ ದೈನಂದಿನ ಆಹಾರದಲ್ಲಿಯೂ ಸಕ್ಕರೆಯ ಪ್ರಮಾಣ ಜಾಸ್ತಿಯಾಗುತ್ತದೆ. ದೀಪಾವಳಿ ಹಬ್ಬದಲ್ಲಂತೂ ಎಲ್ಲರ ಮನೆಯಲ್ಲಿ ಸಿಹಿ ತಿಂಡಿಗಳದ್ದೇ ಕಾರುಬಾರು. ಮನೆಗೆ ಬರುವ ಪ್ರತಿಯೊಬ್ಬ Read more…

ʼಹಬ್ಬದ ಋತುʼವಿನಲ್ಲಿ ದೇಹ‌ ತೂಕ ಹೆಚ್ಚಾಗದಂತೆ ನೋಡಿಕೊಳ್ಳಲು ಇಲ್ಲಿದೆ ಟಿಪ್ಸ್

ಈ ಹಬ್ಬದ ಮಾಸದಲ್ಲಿ ಥರಾವರಿ ತಿಂಡಿಗಳನ್ನು ಮೆಲ್ಲುವುದು ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ ? ಆದರೆ ಇದೇ ಆತುರದಲ್ಲಿ ನಿಮ್ಮ ಆರೋಗ್ಯದ ಮೇಲೂ ಕಳಕಳಿ ಇರಲಿ ಎಂದಿರುವ ಜೀವನಶೈಲಿ Read more…

ʼಆಯುಧ ಪೂಜೆʼಯ ಪ್ರಾಮುಖ್ಯತೆಯೇನು….? ಇಲ್ಲಿದೆ ವಿವರ

ನಾಡಹಬ್ಬ ದಸರಾದಲ್ಲಿ ಆಯುಧ ಪೂಜೆಗೆ ಮಹತ್ವದ ಸ್ಥಾನವಿದೆ. ಮಹಾನವಮಿ ಆಯುಧಪೂಜೆ ಸಂಭ್ರಮ ಹೇಳತೀರದು. ಹಿಂದೂಗಳು ಈ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸುತ್ತಾರೆ. ದಸರಾ ಆಯುಧ ಪೂಜೆಯಂದು ಪಾಂಡವರು ಆಯುಧ Read more…

BIG NEWS: ಮುಂಬರುವ ಹಬ್ಬಗಳಲ್ಲಿ ‘ಮೇಡ್ ಇನ್ ಇಂಡಿಯಾ’ ಉತ್ಪನ್ನ ಖರೀದಿಸುವಂತೆ ಪ್ರಧಾನಿ ಮೋದಿ ಕರೆ

ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಮ್ಮ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ಉದ್ದೇಶಿಸಿ ಮಾತನಾಡಿದರು. ಇದು ‘ಮನ್ ಕಿ ಬಾತ್’ ನ 114ನೇ ಸಂಚಿಕೆಯಾಗಿತ್ತು. ಪ್ರಧಾನಿ ನರೇಂದ್ರ Read more…

ಸಿಹಿ ಸಿಹಿ ‘ಕಲಾಕಂದ’ ಸವಿದು ನೋಡಿ

ಸಿಹಿ ಎಂದರೆ ಯಾರು ಬೇಡ ಅನ್ನುತ್ತಾರೆ ಹೇಳಿ…? ಮಕ್ಕಳಿಗಂತೂ ಸಿಹಿ ಪದಾರ್ಥಗಳು ತುಂಬಾ ಇಷ್ಟ. ಇನ್ನಂತೂ ಸಾಲುಸಾಲು ಹಬ್ಬಗಳು ಶುರುವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಮಾಡಿಕೊಂಡು ಸವಿಯಿರಿ ಈ ರುಚಿಕರವಾದ Read more…

ವಿಧಿ-ವಿಧಾನದ ಮೂಲಕ ಮಾಡಿ ‘ಮೋದಕ ಪ್ರಿಯನʼ ಪೂಜೆ

ಸೆ. 7 ರ ಶನಿವಾರದಂದು ಗಣೇಶ ಚತುರ್ಥಿಯನ್ನು ದೇಶದೆಲ್ಲೆಡೆ ಆಚರಿಸಲಾಗ್ತಿದೆ. ಎಲ್ಲೆಲ್ಲೂ ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದೆ. ವಿಘ್ನನಾಶಕನ ಮೂರ್ತಿಯನ್ನು ಮನೆಗೆ ತಂದು ಭಕ್ತರು ಶ್ರದ್ಧಾ ಭಕ್ತಿಯಿಂದ Read more…

ಹೆಣ್ಣು ಮಕ್ಕಳು ಸಡಗರ, ಸಂಭ್ರಮದಿಂದ ಆಚರಿಸುವ ʼಗೌರಿ ಹಬ್ಬʼ

ಶ್ರಾವಣ ಮಾಸ ಮುಗಿದ ನಂತರ ಬರುವ ಗೌರಿ ಹಬ್ಬ, ಹೆಣ್ಣುಮಕ್ಕಳ ಹಬ್ಬವೆಂದೇ ಪ್ರಸಿದ್ದಿ. ಗೌರಿ ಹಬ್ಬದ ಸಂದರ್ಭದಲ್ಲಿ ಗಂಡನ ಮನೆಯಲ್ಲಿರುವ ಹೆಣ್ಣು ಮಕ್ಕಳಿಗೆ ತವರು ಮನೆಯಿಂದ ಉಡುಗೊರೆ, ಬಾಗಿನ Read more…

ಇಲ್ಲಿದೆ ಗ್ಯಾಸ್ ಒಲೆ ಸ್ವಚ್ಛಗೊಳಿಸಲು ಸುಲಭ ವಿಧಾನ

ಹಬ್ಬ ಹತ್ತಿರ ಬರ್ತಿದೆ. ಮನೆ ಸ್ವಚ್ಛತೆ ಕಾರ್ಯ ಶುರುವಾಗಿದೆ. ಮನೆ ಎಂದಾಗ ಮೊದಲು ನೆನಪಾಗುವುದು ಅಡುಗೆ ಮನೆ. ಅಡುಗೆ ಮನೆಯಲ್ಲಿ ಬೆಳಗ್ಗೆಯಿಂದ ರಾತ್ರಿಯ ತನಕ ಹೆಚ್ಚು ಬಳಕೆಯಾಗುವುದು ಒಲೆ. Read more…

ಶ್ರಾವಣ ಮಾಸದಲ್ಲಿ ಹಬ್ಬಗಳ ಸಂಭ್ರಮ ಹೆಚ್ಚಿಸಲು ಮಾಡಿ ಸವಿಯಿರಿ ‘ಗೆಣಸಿನ ಹೋಳಿಗೆ’

ಶ್ರಾವಣ ಮಾಸದ ಜೊತೆಗೆ ಹಬ್ಬಗಳ ಸಾಲೇ ಬರುತ್ತದೆ. ಒಂದೆರಡು ಸಿಹಿ ತಿನಿಸು ಮಾಡಿದರೆ ಹಬ್ಬದ ಅಂದ ಹೆಚ್ಚೋದಿಲ್ಲ. ಹಾಗಂತ ಅಂಗಡಿಯಿಂದ ಸ್ವೀಟ್ ತಂದು ಹಬ್ಬ ಆಚರಿಸೋಕೆ ಈ ಸಂದರ್ಭದಲ್ಲಿ Read more…

ಹಬ್ಬಗಳ ಹೊತ್ತಲ್ಲಿ ಚಿನ್ನಾಭರಣ ಖರೀದಿಸುವವರಿಗೆ ಖುಷಿ ಸುದ್ದಿ

ಬೆಂಗಳೂರು: ಶ್ರಾವಣ ಮಾಸದೊಂದಿಗೆ ಹಬ್ಬಗಳ ಸಾಲು ಶುರುವಾಗಿದ್ದು, ಇದೇ ಹೊತ್ತಲ್ಲಿ ಚಿನ್ನಾಭರಣ ಖರೀದಿಸುವ ಗ್ರಾಹಕರಿಗೆ ಖುಷಿ ಸುದ್ದಿ ಸಿಕ್ಕಿದೆ. ಚಿನ್ನ, ಬೆಳ್ಳಿ ದರದಲ್ಲಿ ಏರಿಳಿಕೆಯಾಗುತ್ತಿದೆ. ಕಳೆದ ತಿಂಗಳು ಒಂದು Read more…

ಶಾಲಾ ಮಕ್ಕಳಿಗೆ ಹಬ್ಬ, ಜನ್ಮದಿನ ‘ವಿಶೇಷ ಊಟ’ಕ್ಕೆ ಶಿಕ್ಷಣ ಇಲಾಖೆ ಮಾರ್ಗಸೂಚಿ

ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಸಾರ್ವಜನಿಕರು ಅಥವಾ ಸಮುದಾಯದ ಸದಸ್ಯರು ಹಬ್ಬ ಸೇರಿ ವಿಶೇಷ ಸಂದರ್ಭಗಳಲ್ಲಿ ವಿಶೇಷ ಭೋಜನ ವ್ಯವಸ್ಥೆ ಮಾಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ Read more…

ರುಚಿ ರುಚಿಯಾದ ಎಲೆಕೋಸಿನ ʼಬೋಂಡಾʼ ಮಾಡಿ ನೋಡಿ

  ನಮ್ಮ ನಾಲಿಗೆ ಹೆಚ್ಚಾಗಿ ಬಯಸುವುದು ಕುರುಕಲು ತಿಂಡಿಗಳನ್ನೇ. ಅದರಲ್ಲಿಯೂ ಎಲೆಕೋಸಿನ ಬೋಂಡಾ ತಿನ್ನುತ್ತ ಚಹಾ ಹೀರುವ ಮಜವೇ ಬೇರೆ ! ಅಂತಹ ರುಚಿ ಹೊಂದಿರುವ ಎಲೆಕೋಸಿನ ಬೋಂಡಾವನ್ನು Read more…

ಮನೆಯಲ್ಲೇ ಕುಳಿತು ಗಳಿಸಬಹುದು ಹಣ, ಇಲ್ಲಿದೆ ಟಿಪ್ಸ್

ಮದುವೆ, ಹಬ್ಬ, ವಾರ್ಷಿಕೋತ್ಸವ, ಕುಟುಂಬದಲ್ಲಿ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ. ಇಂಥ ಸಂದರ್ಭಗಳಲ್ಲಿ ಸ್ನೇಹಿತರು, ಕುಟುಂಬಸ್ಥರಿಗೆ ವಿಶೇಷ ಉಡುಗೊರೆಗಳನ್ನು ನೀಡುವುದು ಸಾಮಾನ್ಯ ಸಂಗತಿ. ಮದುವೆ, ಸಮಾರಂಭಗಳಲ್ಲಿ ಉಡುಗೊರೆ ಕೊಡುವುದನ್ನು, ಶುಭಕೋರುವುದನ್ನು Read more…

ಯುಗಾದಿ ಹಬ್ಬ; ಹೀಗಿರಲಿ ಸಂಪ್ರದಾಯವಾದ ಪೂಜಾ ವಿಧಾನ

ನಾಡಿನ ಜನ ಸಂಭ್ರದಿಂದ ಆಚರಿಸುವ ಹಬ್ಬ ಯುಗಾದಿ. ಹೊಸ ಬಟ್ಟೆ ತೊಟ್ಟು, ಮನೆಯನ್ನು ಅಲಂಕರಿಸಿ, ಬೇವು-ಬೆಲ್ಲ ತಿಂದ್ರೆ ಹಬ್ಬ ಮುಗಿಯಲಿಲ್ಲ. ಸಂಪ್ರದಾಯದಂತೆ ಹಬ್ಬ ಆಚರಿಸುವವರು ಈಗ್ಲೂ ನಮ್ಮಲ್ಲಿದ್ದಾರೆ. ಯುಗಾದಿ Read more…

ಹೊಸ ವರ್ಷದ ಆರಂಭ ಯುಗಾದಿಯಂದು ಮೊದಲ ʼಬೇಸಾಯʼ

ಹೊಸ ವರ್ಷವೆಂದೇ ಕರೆಯಲಾಗುವ ಸಂಭ್ರಮದ ಯುಗಾದಿ ಇಂದು, ಗ್ರಾಮಾಂತರ ಪ್ರದೇಶದಲ್ಲಿ ಯುಗಾದಿಯನ್ನು ವಿಶೇಷವಾಗಿ ಆಚರಿಸುತ್ತಾರೆ. ಸಾಮಾನ್ಯವಾಗಿ ಹಳ್ಳಿಗಳಲ್ಲಿ ಎಲ್ಲಾ ಹಬ್ಬದ ಆಚರಣೆ ವಿಶೇಷವಾಗಿರುತ್ತವೆ. ರೈತರಿಗೆ ಬೇಸಿಗೆ ಎಂದರೆ ಬಿಡುವಿನ Read more…

ಹೊಸತನ ಮೇಳೈಸುವ ಸಂಭ್ರಮದಿಂದ ಆಚರಿಸುವ ಯುಗಾದಿ ಹಬ್ಬ

‘ಯುಗ ಯುಗಾದಿ ಕಳೆದರೂ, ಯುಗಾದಿ ಮರಳಿ ಬರುತಿದೆ, ಹೊಸ ವರುಷಕೆ ಹೊಸ ಹರುಷವ, ಹೊಸತು ಹೊಸತು ತರುತಿದೆ’ ಎಂಬ ಕವಿವಾಣಿಯಂತೆ ಯುಗಾದಿ ಹೊಸ ವರ್ಷದ ಮೊದಲ ಹಬ್ಬ. ಇದನ್ನು Read more…

ಯುಗಾದಿ ಹಬ್ಬಕ್ಕೆ ಮಾಡಿ ನೋಡಿ ‘ಶೇಂಗಾʼ ಹೋಳಿಗೆ

ನಾಳೆ ಯುಗಾದಿ ಹಬ್ಬ. ಹಬ್ಬಕ್ಕೆ ಮನೆಯಲ್ಲೇ ರುಚಿಕರವಾದ ಹಾಗೂ ಬೇಗನೆ ಆಗುವಂತಹ ಶೇಂಗಾ ಹೋಳಿಗೆ ಮಾಡುವ ವಿಧಾನ ಇಲ್ಲಿದೆ ನೀವೂ ಮಾಡಿ ನೋಡಿ. ಬೇಕಾಗುವ ಸಾಮಗ್ರಿಗಳು: 1 ಕಪ್ Read more…

ಸಾಲು ಸಾಲು ರಜೆ: ಹಬ್ಬಕ್ಕೆ ಊರಿಗೆ ಹೊರಟವರಿಗೆ ಸಿಹಿ ಸುದ್ದಿ: KSRTCಯಿಂದ 2000 ಹೆಚ್ಚುವರಿ ಬಸ್

ಬೆಂಗಳೂರು: ಕೆಎಸ್‌ಆರ್‌ಟಿಸಿಯಿಂದ ಯುಗಾದಿ ಹಬ್ಬಕ್ಕೆ ಹೆಚ್ಚುವರಿ ಬಸ್ ಸೇವೆ ಒದಗಿಸಲಾಗುವುದು. ಸಾಲು ಸಾಲು ರಜೆ ಹಿನ್ನೆಲೆ ಊರಿಗೆ ಹೋಗುವವರ ಸಂಖ್ಯೆ ಹೆಚ್ಚಳವಾಗಿದೆ. ಹೀಗಾಗಿ 2000ಕ್ಕೂ ಅಧಿಕ ಬಸ್ ಗಳನ್ನು Read more…

ಬಸಂತ ಪಂಚಮಿ ದಿನ ಏನು ಮಾಡ್ಬೇಕು…..? ಏನು ಮಾಡಬಾರದು…..?

ಹಿಂದೂ ಧರ್ಮದಲ್ಲಿ ಬಸಂತ ಪಂಚಮಿಗೆ ವಿಶೇಷ ಮಹತ್ವವಿದೆ. ಅದನ್ನು ವಸಂತ ಪಂಚಮಿ ಎಂದೂ ಕರೆಯಲಾಗುತ್ತದೆ. ಫೆಬ್ರವರಿಯಲ್ಲಿ ವಸಂತ ಕಾಲದಲ್ಲಿ ಬರುವ ಹಬ್ಬ ಇದು. ಜ್ಞಾನ, ಕಲಿಕೆ, ಸಂಗೀತದ ದೇವತೆಯಾಗಿರುವ Read more…

ಮಕರ ಸಂಕ್ರಾಂತಿಯಂದು ಈ 5 ಸೂಪರ್‌ಫುಡ್‌ಗಳನ್ನು ಸೇವಿಸಿ

ಮಕರ ಸಂಕ್ರಾಂತಿ ಹಬ್ಬಕ್ಕೆ ಭಾರತದಲ್ಲಿ ವಿಶೇಷ ಮಹತ್ವವಿದೆ. ಸಂಕ್ರಾಂತಿ ಬಳಿಕ ಚಳಿಗಾಲ ಮುಗಿದು ದಿನಗಳು ದೀರ್ಘವಾಗಲು ಪ್ರಾರಂಭವಾಗುತ್ತವೆ. ಇನ್ನೊಂದು ವಿಶೇಷತೆಯೆಂದರೆ ಮೊದಲ ಬೆಳೆಯನ್ನು ಮಕರ ಸಂಕ್ರಾಂತಿಯಂದು ಕೊಯ್ಲು ಮಾಡಲಾಗುತ್ತದೆ. Read more…

ಹಬ್ಬದ ಸಂದರ್ಭದಲ್ಲಿ ವಾಹನ ಖರೀದಿಸುವವರಿಗೆ ಗುಡ್ ನ್ಯೂಸ್: ಚೇತಕ್ ಇ ಸ್ಕೂಟರ್ ಮೇಲೆ ಬಂಪರ್ ‘ಆಫರ್’

ಹಬ್ಬದ ಸಂದರ್ಭದಲ್ಲಿ ಸ್ಕೂಟರ್ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ದೇಶದ ದ್ವಿಚಕ್ರ ವಾಹನಗಳ ಪ್ರಮುಖ ತಯಾರಕರಾದ ಬಜಾಜ್ ಆಟೋ ಕಂಪನಿ, ತನ್ನ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ Read more…

ಹಬ್ಬದ ದಿನ ಈ ತಪ್ಪು ಮಾಡಿದ್ರೆ ಅನಾಹುತ ಖಚಿತ, ವಾಸ್ತುಶಾಸ್ತ್ರಕ್ಕೆ ತಕ್ಕಂತಿರಲಿ ನಿಮ್ಮ ಆಚರಣೆ !

ಹಬ್ಬಗಳು ಭಾರತೀಯ ಸಂಸ್ಕೃತಿಯ ಪ್ರಮುಖ ಭಾಗಗಳಾಗಿವೆ. ಹಬ್ಬಗಳು, ಸಾಮಾಜಿಕ ಬಂಧ, ಸಾಂಪ್ರದಾಯಿಕ ಮೌಲ್ಯ ಮತ್ತು ಸಾಂಸ್ಕೃತಿಕ ಆಚರಣೆಗಳನ್ನು ಬಲಪಡಿಸುತ್ತವೆ. ಸಮಾಜದಲ್ಲಿ ಪ್ರೀತಿ ಮತ್ತು ಸೌಹಾರ್ದತೆಯ ಭಾವನೆಯನ್ನು ಇವು ಮೂಡಿಸುತ್ತವೆ. Read more…

`ಈದ್ ಮಿಲಾದ್-ಉನ್-ನಬಿ’ ಹಬ್ಬವನ್ನು ಯಾವಾಗ ಆಚರಿಸಲಾಗುತ್ತದೆ? ಇತಿಹಾಸ, ಮಹತ್ವ ತಿಳಿಯಿರಿ| Eid-e-Milad-Un-Nabi 2023

ಈದ್ ಮಿಲಾದ್ ಉನ್-ನಬಿಯನ್ನು ಮೌಲಿದ್ ಮತ್ತು ಈದ್-ಎ-ಮಿಲಾದ್ ಎಂದೂ ಕರೆಯಲಾಗುತ್ತದೆ. ಈ ದಿನವನ್ನು ಪ್ರವಾದಿ ಮುಹಮ್ಮದ್ ಅವರ ಜನ್ಮದಿನವೆಂದು ಆಚರಿಸಲಾಗುತ್ತದೆ. ಮುಸ್ಲಿಂ ಧಾರ್ಮಿಕ ನಂಬಿಕೆಗಳ ಪ್ರಕಾರ, ಪ್ರವಾದಿ ಮುಹಮ್ಮದ್ Read more…

ಕಿಯಾ ಇಂಡಿಯಾದ ಸೆಲ್ಟೋಸ್ – ಕಾರೆನ್ಸ್ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಹಬ್ಬದ ಋತುವಿನಲ್ಲಿ ಹೊಸ ವಾಹನಗಳನ್ನು ಖರೀದಿಸಲು ಬಹುತೇಕರು ಬಯಸುತ್ತಾರೆ. ಈ ಸಂದರ್ಭದಲ್ಲಿ ಡಿಸ್ಕೌಂಟ್ ಸೇರಿದಂತೆ ಹಲವು ಕೊಡುಗೆಗಳು ಲಭ್ಯವಾಗುವ ಕಾರಣ ಈ ತೀರ್ಮಾನಕ್ಕೆ ಬರುತ್ತಾರೆ. ಇದೀಗ ಕಿಯಾ ಇಂಡಿಯಾದ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್

ನವದೆಹಲಿ: ಡಿಎ ಹೆಚ್ಚಳದ ಘೋಷಣೆಗಾಗಿ ಕಾಯುತ್ತಿರುವ ಸರ್ಕಾರಿ ನೌಕರರಿಗೆ ಈ ವರ್ಷ ಕೇಂದ್ರದಿಂದ ದೀಪಾವಳಿ ಉಡುಗೊರೆ ಸಿಗಬಹುದು. ಡಿಎ ಹೆಚ್ಚಳದ ನಿಖರವಾದ ದಿನಾಂಕವನ್ನು ಇನ್ನೂ ಪ್ರಕಟಿಸದಿದ್ದರೂ, ದೀಪಾವಳಿಯ ಮೊದಲು Read more…

ʼಗಣಪತಿʼ ಹಬ್ಬಕ್ಕೆ ಇವುಗಳ ನೈವೇದ್ಯ ಮಿಸ್ ಮಾಡಲೇಬೇಡಿ !

ಗಣಗಳ ಅಧಿಪತಿ ಗಣೇಶ. ಗಣೇಶನಿಗೆ ಆನೆಯ ಮುಖ ಹೇಗೆ ಬಂತು ಅನ್ನೋದು ನಿಮಗೆಲ್ಲಾ ಗೊತ್ತೇ ಇದೆ. ಆನೆಯ ಮುಖವನ್ನು ಹೊತ್ತ ಗಣಪನಿಗೆ ಗಜಾನನ, ಕರಿಮುಖ, ಗಜವದನ ಎಂಬ ಹೆಸರೂ Read more…

ಹಬ್ಬ, ಮದುವೆ ಸಮಾರಂಭದ ಆಹಾರ ಸೇವನೆಯಿಂದ ತೂಕ ಹೆಚ್ಚಾಗಬಾರದಂತಿದ್ದರೆ ಈ ನಿಯಮ ಪಾಲಿಸಿ

ಹಬ್ಬದ ಸಮಯದಲ್ಲಿ ಅತಿಯಾಗಿ ತಿನ್ನುವುದರಿಂದ ತೂಕ ಹೆಚ್ಚಾಗುವ ಸಂಭವವಿರುತ್ತದೆ. ಇಂತಹ ಸಮಸ್ಯೆ ಎದುರಾಗಬಾರದಂತಿದ್ದರೆ ಈ ನಿಯಮ ಪಾಲಿಸಿ. *ಆಹಾರ ಸೇವಿಸಿದ ಬಳಿಕ ಬಿಸಿ ನೀರು ಕುಡಿಯಿರಿ. ಇದರಿಂದ ಕೊಬ್ಬು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...