alex Certify ಹಬ್ಬದ ಸೀಸನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಬ್ಬದ ಹೊತ್ತಲ್ಲಿ ಚಿನ್ನಾಭರಣ ಖರೀದಿಸುವವರಿಗೆ ಭರ್ಜರಿ ಸುದ್ದಿ: ಚಿನ್ನದ ದರ ಭಾರೀ ಇಳಿಕೆ

ನವದೆಹಲಿ: ಧನ್ ತೇರಾಸ್‌ ಗೆ ಸ್ವಲ್ಪ ಮುಂಚಿತವಾಗಿ ಚಿನ್ನದ ಬೆಲೆ 1,150 ರೂ.ಗಳ ಗಣನೀಯ ಕುಸಿತ ಕಂಡಿದೆ. ಶುಕ್ರವಾರ ಪ್ರತಿ 10 ಗ್ರಾಂ ಚಿನ್ನ 80,050 ರೂ.ಗೆ ಮಾರಾಟವಾಗಿದೆ. Read more…

ರೈಲ್ವೆ ನೌಕರರಿಗೆ ಕೇಂದ್ರದಿಂದ ಹಬ್ಬದ ಗಿಫ್ಟ್: 78 ದಿನಗಳ ಬೋನಸ್

ನವದೆಹಲಿ: ಕೇಂದ್ರ ಸರ್ಕಾರ ನಾನ್ ಗೆಜೆಟೆಡ್ ರೈಲ್ವೆ ನೌಕರರಿಗೆ ದಸರಾ ಹಬ್ಬದ ಕೊಡುಗೆ ನೀಡಿದೆ. 78 ದಿನಗಳ ಉತ್ಪಾದನಾ ಆಧರಿತ ಬೋನಸ್ ನೀಡಲು ತೀರ್ಮಾನಿಸಲಾಗಿದೆ. ಇದರಿಂದ 11.72 ಲಕ್ಷ Read more…

ಹಬ್ಬದ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಅಡುಗೆ ಎಣ್ಣೆ, ಗೋಧಿ ಸೇರಿ ಅಗತ್ಯ ವಸ್ತುಗಳ ದರ ಏರಿಕೆ

ಬೆಂಗಳೂರು: ದಸರಾ ಹಬ್ಬಕ್ಕೆ ಸಜ್ಜಾಗುತ್ತಿರುವ ಹೊತ್ತಲ್ಲೇ ಜನಸಾಮಾನ್ಯರಿಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಬಿಸಿ ತಟ್ಟಿದೆ. ನವರಾತ್ರಿ, ದಸರಾ ಸಂದರ್ಭದಲ್ಲಿ ಮನೆಗಳಲ್ಲಿ ವಿಶೇಷ ಖಾದ್ಯ ಸಿದ್ಧಪಡಿಸಲಾಗುತ್ತದೆ. ಆದರೆ, ಅಡುಗೆ Read more…

ಪ್ರಯಾಣಿಕರಿಗೆ ಸಿಹಿ ಸುದ್ದಿ: ಸಾಲು ಸಾಲು ಹಬ್ಬಗಳ ಹಿನ್ನೆಲೆ 6000 ವಿಶೇಷ ರೈಲು ಸಂಚಾರ

ನವದೆಹಲಿ: ದಸರಾ, ದೀಪಾವಳಿ, ದುರ್ಗಾ ಪೂಜೆ, ಛತ್ ಹಬ್ಬ ಸೇರಿದಂತೆ ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗುವ ಕಾರಣ ದೇಶದಾದ್ಯಂತ 6 ಸಾವಿರ ವಿಶೇಷ ರೈಲುಗಳ Read more…

ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಜನಸಾಮಾನ್ಯರಿಗೆ ಮತ್ತೆ ಬಿಗ್ ಶಾಕ್: ಹಬ್ಬದ ಸೀಸನ್ ನಲ್ಲೇ ಅಡುಗೆ ಎಣ್ಣೆ ದರ ಭಾರೀ ಹೆಚ್ಚಳ

ಬೆಂಗಳೂರು: ಅಡುಗೆ ಎಣ್ಣೆ ದರ ದಿಢೀರ್ ಏರಿಕೆ ಕಂಡಿದೆ. ದಸರಾ, ದೀಪಾವಳಿ ಹಬ್ಬಗಳು ಸಮೀಪಿಸಿಸುತ್ತಿರುವಂತೆ ಗ್ರಾಹಕರಿಗೆ ಅಡುಗೆ ಎಣ್ಣೆ ದರ ಏರಿಕೆಯಾಗಿರುವುದು ಮತ್ತಷ್ಟು ಹೊರೆಯಾಗಲಿದೆ. ಕೇಂದ್ರ ಸರ್ಕಾರ ಅಡುಗೆ Read more…

ಸಾಲು ಸಾಲು ಹಬ್ಬದ ಊಟ ಮಾಡಿ ದಿಢೀರ್‌ ‘ತೂಕ’ ಹೆಚ್ಚಿದ್ರೆ ನಿಯಂತ್ರಣಕ್ಕೆ ಇಲ್ಲಿದೆ ಟಿಪ್ಸ್‌

ಅಕ್ಟೋಬರ್ ತಿಂಗಳಿನಲ್ಲಿ ಹಬ್ಬಗಳದ್ದೇ ಸರಮಾಲೆ. ದಸರಾ, ದೀಪಾವಳಿ ಹೀಗೆ ಒಂದಾದ ಮೇಲೊಂದು ಹಬ್ಬಗಳು ಬರುತ್ತವೆ. ಸಾಮಾನ್ಯವಾಗಿ ಹಬ್ಬಗಳಲ್ಲಿ ಸಿಹಿ ತಿನಿಸುಗಳನ್ನು ಎಲ್ಲರೂ ಸವಿಯುತ್ತಾರೆ. ಪರಿಣಾಮ ತೂಕ ಹೆಚ್ಚಾಗುತ್ತದೆ. ಹಬ್ಬ Read more…

ಹಬ್ಬದ ಹೊತ್ತಲ್ಲಿ ಬೆಲೆ ಏರಿಕೆ ಆತಂಕದಲ್ಲಿದ್ದ ಜನತೆಗೆ ಗುಡ್ ನ್ಯೂಸ್: ಅಗತ್ಯ ಆಹಾರ ಪದಾರ್ಥಗಳ ಬೆಲೆ ಸ್ಥಿರ

ನವದೆಹಲಿ: ಹಬ್ಬದ ಋತುವಿನಲ್ಲಿ ಅಗತ್ಯ ಆಹಾರ ಪದಾರ್ಥಗಳ ಬೆಲೆಗಳು ಸ್ಥಿರವಾಗಿರುತ್ತವೆ ಎಂದು ಕೇಂದ್ರ ಆಹಾರ ಕಾರ್ಯದರ್ಶಿ ಸಂಜೀವ್ ಚೋಪ್ರಾ ಗುರುವಾರ ಹೇಳಿದ್ದಾರೆ. ಪ್ರಸಕ್ತ 2023-24 ಮಾರುಕಟ್ಟೆ ವರ್ಷದಲ್ಲಿ(ಅಕ್ಟೋಬರ್-ಸೆಪ್ಟೆಂಬರ್) ಸಕ್ಕರೆ Read more…

ಭರ್ಜರಿ ಸುದ್ದಿ: ಮೀಶೋದಿಂದ 5 ಲಕ್ಷ ಉದ್ಯೋಗಾವಕಾಶ: ಹಬ್ಬದ ಋತುವಿಗೆ ಸಕ್ರಿಯ ಉದ್ಯೋಗ

ಮುಂಬರುವ ಹಬ್ಬದ ಋತುವಿನಲ್ಲಿ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ತನ್ನ ಮಾರಾಟಗಾರ ಮತ್ತು ಲಾಜಿಸ್ಟಿಕ್ಸ್ ನೆಟ್‌ ವರ್ಕ್‌ ನಲ್ಲಿ ಸುಮಾರು 5 ಲಕ್ಷ ಕಾಲೋಚಿತ ಉದ್ಯೋಗಾವಕಾಶಗಳನ್ನು ಸಕ್ರಿಯಗೊಳಿಸುವುದಾಗಿ ಸಾಫ್ಟ್‌ ಬ್ಯಾಂಕ್ Read more…

ಬೃಹತ್ ನೇಮಕಾತಿ : 2,50,000 ಕಾರ್ಮಿಕರನ್ನು ನೇಮಿಸಿಕೊಳ್ಳಲು ಮುಂದಾದ ಅಮೆಜಾನ್ : ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ : ರಜಾದಿನದ ಶಾಪಿಂಗ್ ಋತುವಿನಲ್ಲಿ 2,50,000 ಯುಎಸ್ ಕಾರ್ಮಿಕರನ್ನು ನೇಮಿಸಲು ಅಮೆಜಾನ್ ಕಂಪನಿ ಉದ್ದೇಶಿಸಿದ್ದು, ಇದು ಕಳೆದ ಎರಡು ವರ್ಷಗಳಲ್ಲಿ ನೇಮಕಗೊಂಡ ಜನರ ಸಂಖ್ಯೆಗಿಂತ ಶೇಕಡಾ 67 Read more…

ಹಬ್ಬದ ಸಡಗರಕ್ಕೆ ಹೀರೋ‌ಮೋಟೋ ಕಾರ್ಪ್‌ ನಿಂದ ಬಂಪರ್ ಆಫರ್

ಭಾರತೀಯ ಮೋಟಾರ್‌‌ ಸೈಕಲ್ ಮತ್ತು ಸ್ಕೂಟರ್ ತಯಾರಕ ಹೀರೋ ಮೋಟೋಕಾರ್ಪ್ 2022 ರ ಕೆಲವು ಸೀಮಿತ ಅವಧಿಯ ಹಾಲಿಡೇಸ್ ಮಾರಾಟವನ್ನು ಘೋಷಿಸಿದೆ. ಹಾಲಿಡೇ ಮೂಡ್‌ನಲ್ಲಿರುವ ಗ್ರಾಹಕರನ್ನು ಆಕರ್ಷಿಸುವ ಸಲುವಾಗಿ Read more…

ಹಬ್ಬದ ಹೊತ್ತಲ್ಲೇ ಭರ್ಜರಿ ಸಿಹಿ ಸುದ್ದಿ: ಆತ್ಮ ನಿರ್ಭರ್ ಪ್ಯಾಕೇಜ್ ನಡಿ ಸಣ್ಣ, ಮಧ್ಯಮ ಉದ್ದಿಮೆದಾರರಿಗೆ ಬಂಪರ್ ಕೊಡುಗೆ

ನವದೆಹಲಿ: ಕೊರೋನಾ ನಂತರದಲ್ಲಿ ಆರ್ಥಿಕ ಸ್ಥಿತಿ ಸುಧಾರಿಸುವ ಸಲುವಾಗಿ ಕೇಂದ್ರ ಸರ್ಕಾರ 3 ಲಕ್ಷ ಕೋಟಿ ರೂ. ಮೌಲ್ಯದ ತುರ್ತು ಕ್ರೆಡಿಟ್​ ಲೈನ್​ ಗ್ಯಾರಂಟಿ ಸ್ಕೀಮ್​ನ್ನು ನವೆಂಬರ್​ 30 Read more…

ಹಬ್ಬಕ್ಕೆ ಭರ್ಜರಿ ಡಿಸ್ಕೌಂಟ್: ದಸರಾ, ದೀಪಾವಳಿ ಪ್ರಯುಕ್ತ ಪ್ರವಾಸಿಗರಿಗೆ ಸಿಹಿ ಸುದ್ದಿ – ಟೂರ್ ಪ್ಯಾಕೇಜ್ ಗೆ ಶೇಕಡ 30 ರಷ್ಟು ರಿಯಾಯ್ತಿ

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಪ್ರವಾಸೋದ್ಯಮಕ್ಕೆ ಭಾರೀ ಪೆಟ್ಟು ಬಿದ್ದಿದೆ. ನಿಧಾನವಾಗಿ ಚೇತರಿಕೆ ಕಾಣತೊಡಗಿದ್ದು, ಪ್ರವಾಸಿಗರನ್ನು ಆಕರ್ಷಿಸಲು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಶೇಕಡ 30 ರಷ್ಟು ಡಿಸ್ಕೌಂಟ್ Read more…

ಹಬ್ಬದ ಹೊತ್ತಲ್ಲೇ ಮೋದಿ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್: ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ

ನವದೆಹಲಿ: ಕುಸಿದ ಆರ್ಥಿಕತೆ ಚೇತರಿಕೆಗೆ ಪ್ರಧಾನಿ ಮೋದಿ ಭರ್ಜರಿ ಪ್ಲಾನ್ ಮಾಡಿಕೊಂಡಿದ್ದು ಶೀಘ್ರವೇ ಮತ್ತೊಂದು ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕೇಂದ್ರ ಸರ್ಕಾರಿ Read more…

ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ರೈಲ್ವೆ ಇಲಾಖೆ ‘ಮೇರಿ ಸಹೇಲಿ’ ಕಾರ್ಯಕ್ರಮ ಆರಂಭಿಸಿದೆ. ಅಕ್ಟೋಬರ್, ನವಂಬರ್ ನಲ್ಲಿ ಹಬ್ಬದ ಸೀಸನ್ ಆಗಿರುವುದರಿಂದ ಜನರ ಬೇಡಿಕೆಗೆ ತಕ್ಕಂತೆ ವಿಶೇಷ ರೈಲುಗಳ Read more…

ಸಾಲ ಸೌಲಭ್ಯ, ವಿಶೇಷ ಕೊಡುಗೆ: SBI ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್

ದೇಶದ ಅತಿ ದೊಡ್ಡ ಬ್ಯಾಂಕ್ ಆಗಿರುವ SBI ಗ್ರಾಹಕರಿಗೆ ವಿಶೇಷ ಕೊಡುಗೆ ಘೋಷಿಸಲಾಗಿದೆ. ಹಬ್ಬದ ಋತುವಿನಲ್ಲಿ ಯೋನೋ(YONO SBI) ಮೂಲಕ ಚಿನ್ನದ ಸಾಲದ ಜೊತೆಗೆ ಉತ್ತಮ ಕೊಡುಗೆಗಳನ್ನು ಕೂಡ Read more…

ರೈಲು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ನವದೆಹಲಿ: ಹಬ್ಬದ ಅವಧಿಯಲ್ಲಿ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗುವಂತೆ ಅಕ್ಟೋಬರ್ 15 ರಿಂದ ನವೆಂಬರ್ 30 ರವರೆಗೆ 200 ವಿಶೇಷ ರೈಲುಗಳನ್ನು ಓಡಿಸಲು ರೈಲ್ವೆ ಇಲಾಖೆ ಯೋಜಿಸಿದೆ. ರೈಲ್ವೆ ಮಂಡಳಿ Read more…

ಹಬ್ಬಗಳಿಗೂ ಮುನ್ನವೇ ʼಉದ್ಯೋಗಾವಕಾಶʼ ಕುರಿತು ಭರ್ಜರಿ ಗುಡ್‌ ನ್ಯೂಸ್:‌ 30 ಸಾವಿರ ಉದ್ಯೋಗಿಗಳ ನೇಮಕಕ್ಕೆ ಮುಂದಾದ ಕಂಪನಿ

ಹಬ್ಬದ ಮಾರಾಟದ ಸಂದರ್ಭದಲ್ಲಿ ಇ ಕಾಮ್ ಎಕ್ಸ್ ಪ್ರೆಸ್ 30 ಸಾವಿರ ತಾತ್ಕಾಲಿಕ ಉದ್ಯೋಗಿಗಳ ನೇಮಕಾತಿ ಮಾಡಿಕೊಳ್ಳಲಿದೆ. ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಮಾರಾಟ, ವ್ಯವಹಾರದ ನಿರೀಕ್ಷೆಯಲ್ಲಿರುವ ಇ-ಕಾಮರ್ಸ್ ಕಂಪನಿಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...