alex Certify ಹರಿಯಾಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉತ್ತರ ಭಾರತದಲ್ಲಿ ಮುಂದುವರೆದ ʼನಂದಿನಿʼ ಹವಾ : ಹರಿಯಾಣದಲ್ಲೂ ಶೀಘ್ರವೇ ಹಾಲು ಲಭ್ಯ !

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್) ಉತ್ತರ ಭಾರತದಲ್ಲಿ ತನ್ನ ಮಾರುಕಟ್ಟೆಯನ್ನು ಮತ್ತಷ್ಟು ವಿಸ್ತರಿಸುವ ಯೋಜನೆ ರೂಪಿಸಿದೆ. ಇದರ ಭಾಗವಾಗಿ ಹರಿಯಾಣ ರಾಜ್ಯದಲ್ಲಿ ಶೀಘ್ರವೇ ನಂದಿನಿ ಹಸು Read more…

ಯುಜ್ವೇಂದ್ರ ಚಹಾಲ್ – ಧನಶ್ರೀ ವರ್ಮಾ ವಿಚ್ಛೇದನಕ್ಕೆ ಕಾರಣವಾಯ್ತಾ ಈ ವಿಚಾರ | Watch

ಭಾರತೀಯ ಕ್ರಿಕೆಟ್ ತಾರೆ ಯುಜ್ವೇಂದ್ರ ಚಹಾಲ್ ಮತ್ತು ಅವರ ಪತ್ನಿ ಧನಶ್ರೀ ವರ್ಮಾ ಅವರು ವಿಚ್ಛೇದನ ಪಡೆದಿದ್ದಾರೆ. ಮುಂಬೈನ ಬಾಂದ್ರಾ ಕುಟುಂಬ ನ್ಯಾಯಾಲಯವು ದಂಪತಿಗಳ ಜಂಟಿ ವಿಚ್ಛೇದನ ಅರ್ಜಿಯನ್ನು Read more…

ಬಾಲಕಿ ಮೇಲೆ ಅತ್ಯಾಚಾರ ; ಹಾಸ್ಯ ನಟನಿಗೆ 20 ವರ್ಷ ಜೈಲು !

ಜನಪ್ರಿಯ ಹಾಸ್ಯನಟ ದರ್ಶನ್, ಅಪ್ರಾಪ್ತ ಬಾಲಕಿಯ ಅತ್ಯಾಚಾರದ ಆರೋಪದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಹರಿಯಾಣ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ (ADJ) ಸುನೀಲ್ Read more…

Instagram ಜಗಳ: ಕಾರಿನ ಬಾನೆಟ್ ಮೇಲೆ ಮಹಿಳೆ ಎಳೆದೊಯ್ದ ದುಷ್ಕರ್ಮಿ | Shocking Video

ಹರಿಯಾಣದ ಸೋನಿಪತ್‌ನಲ್ಲಿ ಮಾರ್ಚ್ 9ರಂದು ಒಂದು ಭಯಾನಕ ಘಟನೆ ನಡೆದಿದೆ. ಇನ್‌ಸ್ಟಾಗ್ರಾಮ್ ಕಾಮೆಂಟ್‌ನಿಂದ ಇಬ್ಬರು ಹುಡುಗರ ನಡುವೆ ಜಗಳ ಆಗಿ, ಒಬ್ಬ ವಿಧವೆಯನ್ನ ಕಾರಿನ ಬಾನೆಟ್ ಮೇಲೆ ಒಂದು Read more…

BREAKING: ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ, ಜಿಗಿದು ಪ್ರಾಣಾಪಾಯದಿಂದ ಪಾರಾದ ಪೈಲಟ್ | ವಿಡಿಯೋ

ಹರಿಯಾಣ: ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಇಂದು ಹರಿಯಾಣದ ಪಂಚಕುಲದಲ್ಲಿ ಪತನಗೊಂಡಿದೆ. ಅಂಬಾಲಾ ವಾಯುನೆಲೆಯಿಂದ ತರಬೇತಿ ಹಾರಾಟಕ್ಕಾಗಿ ವಿಮಾನವು ಮೇಲೆ ಹಾರಿದ್ದ ವೇಳೆ ಘಟನೆ ನಡೆದಿದೆ.  ಪೈಲಟ್ Read more…

ಮಗಳ ಕ್ರೂರ ಕೃತ್ಯಕ್ಕೆ ತತ್ತರಿಸಿದ ತಾಯಿ; ಅಂಗಲಾಚಿ ಬೇಡಿಕೊಂಡರೂ ಮನಬಂದಂತೆ ಥಳಿತ | Shocking Video

ಹರಿಯಾಣದಲ್ಲಿ ಮಗಳೊಬ್ಬಳು ತನ್ನ ತಾಯಿಯನ್ನು ಮನಬಂದಂತೆ ಥಳಿಸುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ವಿಡಿಯೋ ಅಂತರ್ಜಾಲದಲ್ಲಿ ಹರಿದಾಡುತ್ತಿದ್ದು, ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ಆದಾಗ್ಯೂ, ಘಟನೆಯ ನಿಖರವಾದ Read more…

BIG NEWS: ಗಡಿಪಾರಾದವರನ್ನು ಅಮೆರಿಕಾ ವಿಮಾನಗಳು ಅಮೃತಸರದಲ್ಲೇ ಇಳಿಸಿದ್ದೇಕೆ ? ಕಾರಣ ಕೊನೆಗೂ ಬಹಿರಂಗ

ಈ ತಿಂಗಳು ಅಮೆರಿಕಾದಿಂದ ಗಡಿಪಾರು ಮಾಡಿ ಕಳುಹಿಸಲಾದ ಭಾರತೀಯರಲ್ಲಿ ಸುಮಾರು 71% ಪಂಜಾಬ್ ಮತ್ತು ಹರಿಯಾಣದವರಾಗಿದ್ದಾರೆ, ಹೆಚ್ಚಿನವರು ಪಂಜಾಬ್‌ನಿಂದ ಬಂದವರಾಗಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಅಮೆರಿಕಾದ ಮಿಲಿಟರಿ Read more…

ಗ್ರಾಮೀಣ ಭಾರತದ ಗತ್ತು: ತಲೆ ಮೇಲೆ ಭಾರವಿದ್ದರೂ ಹರಟೆಯಲ್ಲಿ ಮಗ್ನರಾದ ಮಹಿಳೆ | Watch Video

ಹರಿಯಾಣದ ಹಳ್ಳಿಯೊಂದರಲ್ಲಿ ಅಜ್ಜಿಯೊಬ್ಬರು ತಲೆ ಮೇಲೆ ಭಾರ ಹೊತ್ತುಕೊಂಡು ಹರಟೆಯಲ್ಲಿ ಮಗ್ನರಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. @APillania ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ Read more…

ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ಶವವಾಗಿ ಪತ್ತೆಯಾದ ಇಬ್ಬರು ವಿದ್ಯಾರ್ಥಿಗಳು

ರೋಹ್ತಕ್: ಹರಿಯಾಣದ ಸೋನಿಪತ್‌ ನ ಅಶೋಕ ವಿಶ್ವವಿದ್ಯಾಲಯದ ಕ್ಯಾಂಪಸ್‌ ನಲ್ಲಿ ಶುಕ್ರವಾರ ತಡರಾತ್ರಿ ಮತ್ತು ಶನಿವಾರ ಮುಂಜಾನೆ ಇಬ್ಬರು ಪದವಿಪೂರ್ವ ವಿದ್ಯಾರ್ಥಿಗಳು ಮೃತಪಟ್ಟಿರುವುದು ಪತ್ತೆಯಾಗಿದೆ. ತೆಲಂಗಾಣದ 20 ವರ್ಷದ Read more…

ಮದುವೆಯಾಗಲು ಅಕ್ರಮವಾಗಿ ಅಮೆರಿಕಾ ತೆರಳಿದ್ದ ಯುವತಿ; ಸಿಕ್ಕಿ ಬಿದ್ದ ಬಳಿಕ ಭಾರತಕ್ಕೆ ವಾಪಾಸ್…!

ಅಮೆರಿಕಾದಿಂದ 104 ಭಾರತೀಯ ಅಕ್ರಮ ವಲಸಿಗರನ್ನು ಹೊತ್ತ US ಮಿಲಿಟರಿ ವಿಮಾನವು ಬುಧವಾರ ಅಮೃತಸರದಲ್ಲಿ ಇಳಿಯಿತು. ಡೊನಾಲ್ಡ್ ಟ್ರಂಪ್ ಸರ್ಕಾರದ ಅಕ್ರಮ ವಲಸಿಗರ ವಿರುದ್ಧದ ಕಾರ್ಯಾಚರಣೆಯ ಭಾಗವಾಗಿ ಭಾರತೀಯರನ್ನು Read more…

BREAKING: ರಸ್ತೆ ಅಪಘಾತದಲ್ಲಿ ಒಲಿಂಪಿಕ್ ಡಬಲ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಸಾವು: ರಾಷ್ಟ್ರಪತಿಗಳಿಂದ ಖೇಲ್ ರತ್ನ ಪಡೆದ ಎರಡು ದಿನದಲ್ಲೇ ಕುಟುಂಬಕ್ಕೆ ಶಾಕ್

ನವದೆಹಲಿ: ಹರಿಯಾಣದಲ್ಲಿ ರಸ್ತೆ ಅಪಘಾತದಲ್ಲಿ ಡಬಲ್ ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಅವರ ಅಜ್ಜಿ, ಚಿಕ್ಕಪ್ಪ ಸಾವನಪ್ಪಿದ್ದಾರೆ. ಭಾರತದ ಸ್ಟಾರ್ ಶೂಟರ್ ಮನು ಭಾಕರ್ ಅವರ ಕುಟುಂಬವು Read more…

ಎಟಿಎಂ ಕದಿಯಲು ಬ್ಯಾಂಕ್ ದರೋಡೆಗೆ ಬಂದು ಪಾಸ್ ಬುಕ್ ಪ್ರಿಂಟಿಂಗ್ ಮೆಷಿನ್ ಕದ್ದೊಯ್ದ ಕಳ್ಳರು…!

ಹರಿಯಾಣದ ರೇವಾರಿಯಲ್ಲಿ ನಡೆದ ವಿಲಕ್ಷಣ ಘಟನೆಯೊಂದರಲ್ಲಿ ಕಳ್ಳರು ಶನಿವಾರ ರಾತ್ರಿ ಸ್ಥಳೀಯ ಬ್ಯಾಂಕ್‌ ನಿಂದ ಸ್ವಯಂಚಾಲಿತ ಟೆಲ್ಲರ್ ಮೆಷಿನ್(ಎಟಿಎಂ) ಬದಲಿಗೆ ಪಾಸ್‌ ಬುಕ್ ಮುದ್ರಣ ಯಂತ್ರವನ್ನು ದರೋಡೆ ಮಾಡಿದ್ದಾರೆ. Read more…

SHOCKING: ಯೂಟ್ಯೂಬ್ ನೋಡಿ ಬಾಂಬ್ ತಯಾರಿಸಿ ಶಿಕ್ಷಕಿ ಕುರ್ಚಿ ಕೆಳಗಿಟ್ಟು ಸ್ಪೋಟಿಸಿದ ವಿದ್ಯಾರ್ಥಿಗಳು

ನವದೆಹಲಿ: ಹರ್ಯಾಣದ ಭಿವಾನಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಗುಂಪೊಂದು ತಮ್ಮ ಮಹಿಳಾ ಶಿಕ್ಷಕಿಯ ಕುರ್ಚಿಯ ಕೆಳಗೆ ಪಟಾಕಿಯಂತಹ ಬಾಂಬ್ ಅನ್ನು ಇಟ್ಟಿದ್ದಾರೆ ಎಂದು ಆರೋಪಿಸಿ ಶಾಲಾ ಆಡಳಿತ ಮಂಡಳಿ ಅವರ Read more…

ಇನ್ನು ಕಿಡ್ನಿ ವೈಫಲ್ಯ ರೋಗಿಗಳಿಗೆ ಉಚಿತ ಚಿಕಿತ್ಸೆ, ಡಯಾಲಿಸಿಸ್ ಸೇವೆ: ಸಿಎಂ ಸೈನಿ ಘೋಷಣೆ

ಚಂಡೀಗಢ: ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಹರಿಯಾಣ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಡಯಾಲಿಸಿಸ್ ಸೇವೆ ಒದಗಿಸಲಾಗುವುದು ಎಂದು ಹರಿಯಾಣ ಸಿಎಂ ನಯಾಬ್ ಸಿಂಗ್ ಸೈನಿ ಘೋಷಿಸಿದ್ದಾರೆ. ಸತತ ಎರಡನೇ Read more…

BREAKING: ಹಬ್ಬದ ದಿನವೇ ಘೋರ ದುರಂತ: ಕಾಲುವೆಗೆ ಕಾರ್ ಬಿದ್ದು 7 ಜನ ಸಾವು

ನವದೆಹಲಿ: ಹರಿಯಾಣದ ಕೈತಾಲ್‌ ನಲ್ಲಿ ಶನಿವಾರ ನಡೆದ ದುರಂತದಲ್ಲಿ ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ವಾಹನ ಕಾಲುವೆಗೆ ಬಿದ್ದ ಪರಿಣಾಮ ದುರಂತ ಸಂಭವಿಸಿದೆ. ಅಪಘಾತದ ವೇಳೆ Read more…

ಹರಿಯಾಣ ಜನ ಇತಿಹಾಸ ಸೃಷ್ಟಿಸಿದ್ದಾರೆ: ಬಿಜೆಪಿ ಹ್ಯಾಟ್ರಿಕ್ ಗೆಲುವಿನ ಸಂಭ್ರಮಾಚರಣೆಯಲ್ಲಿ ಮೋದಿ

ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುಮತದೊಂದಿಗೆ ಮೂರನೇ ಬಾರಿಗೆ ಅಧಿಕಾರಕ್ಕೇರಿದ್ದು, ದೆಹಲಿ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ Read more…

BIG NEWS: ಹರಿಯಾಣದಲ್ಲಿ ಬಿಜೆಪಿ ಗೆಲುವು ಸ್ಪಷ್ಟ: ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್ ಫಾರ್ಮುಲಾ ಸಕ್ಸಸ್ ಆಗಿದೆ ಎಂದ ಸಿ.ಟಿ. ರವಿ

ಬೆಂಗಳೂರು: ಹರಿಯಾಣದಲ್ಲಿ ಬಿಜೆಪಿಗೆ ಆರಂಭಿಕ ಹಿನ್ನಡೆಯಾದರೂ ಬಳಿಕ ಮುನ್ನಡೆಯಾಗಿದೆ. ಹಾಗಾಗಿ ಹರಿಯಾಣದಲ್ಲಿ ಬಿಜೆಪಿ ಗೆಲುವು ನಮಗೆ ಸ್ಪಷ್ಟವಾಗಿದೆ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ತಿಳಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ Read more…

BIG NEWS: ದೇಶದ ಜನ ಬದಲಾವಣೆ ಬಯಸಿದ್ದಾರೆ; ಎಲ್ಲದಕ್ಕೂ ಒಂದು ಕಾಲಘಟ್ಟ ಇರುತ್ತೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದ ಜನ ಬದಲಾವಣೆ ಬಯಸಿದ್ದಾರೆ. ಎಲ್ಲದಕ್ಕೂ ಒಂದು ಕಾಲಘಟ್ಟ ಇರುತ್ತೆ. ಅದು ಬದಲಾಗುತ್ತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ ವಿಚಾರವಾಗಿ ಸುದ್ದಿಗಾರರೊಂದಿಗೆ Read more…

BREAKING: ಹರಿಯಾಣದಲ್ಲಿ ಹ್ಯಾಟ್ರಿಕ್ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಬಿಗ್ ಶಾಕ್: ‘ಮ್ಯಾಜಿಕ್ ನಂಬರ್’ ದಾಟಿದ ಕಾಂಗ್ರೆಸ್ ಗೆ ಭರ್ಜರಿ ಬಹುಮತ

ನವದೆಹಲಿ: ದೇಶದ ಗಮನ ಸೆಳೆದಿದ್ದ ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಆರಂಭಿಕ ಸುತ್ತುಗಳಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. 90 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಹರಿಯಾಣದಲ್ಲಿ Read more…

BIG NEWS: ಇಂದು ಮಧ್ಯಾಹ್ನದೊಳಗೆ ಹರಿಯಾಣ, ಜಮ್ಮು ಮತ್ತು ಕಾಶ್ಮೀರ ಚುನಾವಣೆ ಫಲಿತಾಂಶ ಪ್ರಕಟ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮತ್ತು ಹರಿಯಾಣದಲ್ಲಿ ಅಸೆಂಬ್ಲಿ ಚುನಾವಣೆ 2024 ಅಕ್ಟೋಬರ್ 5 ರಂದು ಕೊನೆಗೊಂಡಿತು. ಮತಗಳ ಎಣಿಕೆ ಇಂದು ಅಕ್ಟೋಬರ್ 8 ರಂದು ಬೆಳಿಗ್ಗೆ 8 Read more…

ನಾಳೆ ಹರಿಯಾಣ, ಜಮ್ಮು ಕಾಶ್ಮೀರ ಚುನಾವಣೆ ಫಲಿತಾಂಶ: ಮತ ಎಣಿಕೆಗೆ ಸಕಲ ಸಿದ್ಧತೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಪ್ರಕಟವಾಗಲಿದ್ದು, ಮತ ಎಣಿಕೆ ಕಾರ್ಯಕ್ಕೆ ಅಧಿಕಾರಿಗಳು, ಸಿಬ್ಬಂದಿ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಜಮ್ಮು ಕಾಶ್ಮೀರ ವಿಧಾನಸಭೆ Read more…

Shocking Video | ವೇದಿಕೆಯಲ್ಲೇ ಕಾಂಗ್ರೆಸ್ ಮಹಿಳಾ ನಾಯಕಿಗೆ ಪಕ್ಷದ ಮುಖಂಡರಿಂದ ಲೈಂಗಿಕ ಕಿರುಕುಳ

ನವದೆಹಲಿ: ಕಾಂಗ್ರೆಸ್ ನಾಯಕ ದೀಪೇಂದರ್ ಸಿಂಗ್ ಹೂಡಾ ಅವರ ಉಪಸ್ಥಿತಿಯಲ್ಲಿ ವೇದಿಕೆಯ ಮೇಲೆ ಮಹಿಳಾ ನಾಯಕಿಗೆ ಪಕ್ಷದ ಮುಖಂಡರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಹರಿಯಾಣ ಚುನಾವಣೆ ರ್ಯಾಲಿಯ Read more…

BREAKING: ಹರಿಯಾಣ ವಿಧಾನಸಭೆ ಚುನಾವಣೆಗೆ ಮತದಾನ ಆರಂಭ: ಸಾವಿತ್ರಿ ಜಿಂದಾಲ್, ವಿನೇಶ್ ಪೋಗಟ್ ಸೇರಿ ಹಲವರ ಭವಿಷ್ಯ ನಿರ್ಧಾರ

ಹರಿಯಾಣ ವಿಧಾನಸಭೆ ಚುನಾವಣೆಗೆ ಮತದಾನ ಆರಂಭವಾಗಿದೆ. ಬಿಜೆಪಿಯು ಆಡಳಿತ ವಿರೋಧಿ ಸವಾಲುಗಳನ್ನು ಎದುರಿಸಿ ಸತತ ಮೂರನೇ ಅವಧಿಗೆ ಅಧಿಕಾರ ಪಡೆಯುವ ಗುರಿ ಹೊಂದಿದೆ. ದಶಕದ ಸುದೀರ್ಘ ವಿರಾಮದ ನಂತರ Read more…

25 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ, ಫ್ರೀ ವಿದ್ಯುತ್, OPS ಮರು ಜಾರಿ, ಮಹಿಳೆಯರಿಗೆ ಆರ್ಥಿಕ ನೆರವು: ಹರಿಯಾಣ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ಅಕ್ಟೋಬರ್ 5 ರಂದು ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯನ್ನು ಶನಿವಾರ ಬಿಡುಗಡೆ ಮಾಡಿದೆ. ಉಚಿತ ವಿದ್ಯುತ್, ಉಚಿತ ವೈದ್ಯಕೀಯ ಚಿಕಿತ್ಸೆ, ಮಹಿಳೆಯರಿಗೆ ಆರ್ಥಿಕ Read more…

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಏರುಪೇರು: ಹರಿಯಾಣ ಚುನಾವಣಾ ಪ್ರಚಾರಕ್ಕೆ ಗೈರು

ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದೆ. ಹೀಗಾಗಿ ಅವರು ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಿಂದ ದೂರ ಉಳಿದಿದ್ದಾರೆ. ಖರ್ಗೆ ಅವರಿಗೆ ಅನಾರೋಗ್ಯದ Read more…

ಹರಿಯಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಿಎಂ ಸ್ಥಾನಕ್ಕೆ ಬೇಡಿಕೆ: ಹಿರಿಯ ಶಾಸಕ ನಾನೇ ಎಂದ ಅನಿಲ್ ವಿಜ್

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಮತ್ತೆ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಸ್ಥಾನಕ್ಕೆ ಹಕ್ಕು ಸಾಧಿಸುವುದಾಗಿ ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಸಚಿವ ಅನಿಲ್ ವಿಜ್ ಇಂದು  ಹೇಳಿದ್ದಾರೆ. Read more…

BIG BREAKING: ಹರಿಯಾಣ, ಜಮ್ಮು -ಕಾಶ್ಮೀರ ವಿಧಾನಸಭೆ ಚುನಾವಣೆ ಮತದಾನ, ಫಲಿತಾಂಶ ದಿನಾಂಕ ಬದಲಾವಣೆ ಮಾಡಿದ ECI

ನವದೆಹಲಿ: ಹರಿಯಾಣ, ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಚುನಾವಣೆ ಮತದಾನ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಬದಲಾವಣೆ ಮಾಡಿದೆ. ಭಾರತ ಚುನಾವಣಾ ಆಯೋಗವು ಹರಿಯಾಣ ವಿಧಾನಸಭಾ ಚುನಾವಣೆಯ ಮತದಾನದ Read more…

Shocking Video: ತೀರ್ಪು ತನ್ನ ಪರ ಬರದ್ದಕ್ಕೆ ಅತೃಪ್ತಿ; ವ್ಯಕ್ತಿಯಿಂದ ನ್ಯಾಯಾಧೀಶರ ಮೇಲೆಯೇ ಹಲ್ಲೆ…!

ಹರಿಯಾಣದ ಯಮುನಾ ನಗರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ತೀರ್ಪು ತನ್ನ ಪರ ಬರಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ನ್ಯಾಯಾಧೀಶರ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ್ದು, ಈ ಘಟನೆಯ ವಿಡಿಯೋ Read more…

ಯಾವ ಸಿನಿಮಾಗೂ ಕಡಿಮೆ ಇಲ್ಲ ಮನೆ ಬಿಟ್ಟು ಹೋದ ಈ ಹುಡುಗಿ ಸ್ಟೋರಿ; ಸತ್ತಿದ್ದಾಳೆಂದುಕೊಂಡವರಿಗೆ ಜೀವಂತ ಸಿಕ್ಕಾಗ ‘ಶಾಕ್’

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿರುವ ಘಟನೆಯೊಂದು ನಿಜಕ್ಕೂ ಸಿನಿಮಾ ಸ್ಟೋರಿಯಂತಿದೆ. ಕ್ಷುಲ್ಲಕ ಕಾರಣಕ್ಕೆ ಮನೆಯವರೊಂದಿಗೆ ಜಗಳ ಮಾಡಿಕೊಂಡು ಮನೆ ಬಿಟ್ಟು ಹೋಗಿದ್ದ ಅಪ್ರಾಪ್ತ ಹುಡುಗಿಯನ್ನೇ ಹೋಲುತ್ತಿದ್ದ ಶವವೊಂದು ಸಿಕ್ಕಿದ್ದು, Read more…

ವಿಧವೆಯೊಂದಿಗೆ ಅಕ್ರಮ ಸಂಬಂಧ; ವ್ಯಕ್ತಿಯನ್ನು ಭೀಕರವಾಗಿ ಥಳಿಸಿ ಹತ್ಯೆಗೈದ ಕುಟುಂಬಸ್ಥರು

ವಿಧವೆಯೊಂದಿಗೆ ಟ್ರಕ್ ಚಾಲಕನೊಬ್ಬ ವಿವಾಹೇತರ ಸಂಬಂಧ ಹೊಂದಿದ್ದ ಕಾರಣ ಆತನನ್ನು ಹೊಡೆದು ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಬಾರ್ಮರ್ ನಲ್ಲಿ ನಡೆದಿದೆ. ಬುಧವಾರ ಟ್ರಕ್ ಚಾಲಕ ತನ್ನ ಗೆಳತಿಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...