alex Certify ಹರ್ಭಜನ್ ಸಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹರ್ಭಜನ್ ಸಿಂಗ್ ಇಸ್ಲಾಂಗೆ ಮತಾಂತರಗೊಳ್ಳಲು ಬಯಸಿದ್ದರು: ಪಾಕ್ ಮಾಜಿ ನಾಯಕ ಇಂಜಮಾಮ್ ಸ್ಪೋಟಕ ಹೇಳಿಕೆ

ವಿಶ್ವಕಪ್ ಇದೀಗ  ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿದೆ,  ವಿಶ್ವದ 4 ಅಗ್ರ ಕ್ರಿಕೆಟ್ ತಂಡಗಳು ಮೈದಾನದೊಳಗೆ ಟ್ರೋಫಿಗಾಗಿ ಹೋರಾಡುತ್ತಿದ್ದರೆ, ಹರ್ಭಜನ್ ಸಿಂಗ್ ಮತ್ತು ಇಂಜಮಾಮ್-ಉಲ್-ಹಕ್ ಅದರ ಹೊರಗೆ ಮುಖಾಮುಖಿಯಾಗಿದ್ದಾರೆ.  ಹರ್ಭಜನ್ ಸಿಂಗ್ ಇಸ್ಲಾಂಗೆ ಮತಾಂತರಗೊಳ್ಳುವ ಬಗ್ಗೆ ಯೋಚಿಸುತ್ತಿದ್ದರು ಎಂದು ಪಾಕಿಸ್ತಾನದ ಮಾಜಿ ನಾಯಕ ಇಂಜಮಾಮ್-ಉಲ್-ಹಕ್ ಹೇಳಿದ್ದಾರೆ. Read more…

ಧೋನಿ ಕಣ್ಣೀರಿಟ್ಟಿದ್ದ ಭಾವುಕ ಕ್ಷಣಗಳನ್ನು ಹಂಚಿಕೊಂಡ ಹರ್ಭಜನ್ ಸಿಂಗ್

ಸ್ಟಾರ್ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಕಣ್ಣೀರು ಹಾಕಿದ ಘಟನೆಯನ್ನ ಭಾರತದ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ ನೆನಪಿಸಿಕೊಂಡರು. 2018ರ ಘಟನೆಯನ್ನು ಸ್ಮರಿಸಿಕೊಂಡ ಅವರು, ಎರಡು ವರ್ಷಗಳ ನಿಷೇಧವನ್ನು Read more…

ಭಾರತದ ಎದುರು ಪಾಕ್ ಸೋತಿದ್ದಕ್ಕೆ ಟಿವಿ ಒಡೆದು ಹಾಕಿದ ಅಭಿಮಾನಿ; ತಮಾಷೆ ಕಮೆಂಟ್ ಮಾಡಿದ ಹರ್ಭಜನ್ ಸಿಂಗ್

ಭಾನುವಾರದಂದು ಆಸ್ಟ್ರೇಲಿಯಾದ ಮೆಲ್ಬೋರ್ನ್ ನಲ್ಲಿ ನಡೆದ ಭಾರತ ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಟೀಮ್ ಇಂಡಿಯಾ ರೋಚಕ ಜಯ ಸಾಧಿಸಿದೆ. ವಿರಾಟ್ ಕೊಹ್ಲಿ ತಮ್ಮ ಅದ್ಭುತ ಬ್ಯಾಟಿಂಗ್ನಿಂದ Read more…

ತಮ್ಮ ಸಂಪೂರ್ಣ ವೇತನವನ್ನು ದಾನ ಮಾಡ್ತಿದ್ದಾರೆ ರಾಜಕೀಯಕ್ಕೆ ಸೇರಿರುವ ಈ ಮಾಜಿ ಕ್ರಿಕೆಟಿಗ..…!

ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಈಗ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದರಾಗಿದ್ದಾರೆ. ರಾಜ್ಯಸಭಾ ಸದಸ್ಯರಾಗಿ ತಾವು ಪಡೆಯುವ ಸಂಬಳವನ್ನು ಬಡ ರೈತರ ಹೆಣ್ಣು ಮಕ್ಕಳಿಗೆ ನೀಡುವುದಾಗಿ ಹರ್ಭಜನ್ Read more…

BIG NEWS: ನಿವೃತ್ತಿ ಘೋಷಣೆ ಬೆನ್ನಲ್ಲೇ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಹರ್ಭಜನ್‌ ಸಿಂಗ್

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿರುವ ಆಫ್‌ ಸ್ಪಿನ್ನರ್‌ ಹರ್ಭಜನ್ ಸಿಂಗ್, ಟಿಂ ಇಂಡಿಯಾ ಪರ 711 ವಿಕೆಟ್‌ಗಳನ್ನು ಪಡೆದಿದ್ದು, 28 ಬಾರಿ 5-ವಿಕೆಟ್ ಗೊಂಚಲು ಮತ್ತು ಐದು ಬಾರಿ Read more…

23 ವರ್ಷಗಳ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ; ಭಾವನಾತ್ಮಕ ಸಂದೇಶ ರವಾನಿಸಿದ ಹರ್ಭಜನ್ ಸಿಂಗ್

ನವದೆಹಲಿ : ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್ ಐಪಿಎಲ್ ಸೇರಿದಂತೆ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. 23 ವರ್ಷಗಳ ವೃತ್ತಿ ಬದುಕಿಗೆ ವಿದಾಯ ಹೇಳುವುದಾಗಿ ಸ್ವತಃ Read more…

ಅಂಡರ್​ 19 ದಿನಗಳನ್ನು ಜ್ಞಾಪಿಸುತ್ತಾ ವಿಶೇಷ ಫೋಟೋ ಶೇರ್​ ಮಾಡಿದ ಹರ್ಭಜನ್​ ಸಿಂಗ್​​….!

ಹರ್ಭಜನ್​ ಸಿಂಗ್​​ ತಮ್ಮ ವೃತ್ತಿ ಜೀವನದ ಆರಂಭಿಕ ದಿನದ ಫೋಟೋವೊಂದನ್ನು ಶೇರ್​ ಮಾಡಿದ್ದಾರೆ. ಈ ವರ್ಷದ ಇಂಡಿಯನ್​ ಪ್ರೀಮಿಯರ್​ ಲೀಗ್​​​ನಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂದಿದ್ದ ಹರ್ಭಜನ್​ ಸಿಂಗ್​ ತಮ್ಮ Read more…

ಮಗನ ಹೆಸರನ್ನು ರಿವೀಲ್​ ಮಾಡಿದ ಹರ್ಭಜನ್​ ಪತ್ನಿ

ಬಾಲಿವುಡ್​ ನಟಿ ಹಾಗೂ ಕ್ರಿಕೆಟಿಗ ಹರ್ಭಜನ್​ ಸಿಂಗ್​​ ಪತ್ನಿ ಗೀತಾ ಬಸ್ರಾ ತಮ್ಮ ಮಗನ ಹೆಸರನ್ನ ಸೋಶಿಯಲ್​ ಮೀಡಿಯಾದಲ್ಲಿ ರಿವೀಲ್​ ಮಾಡಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ತಮ್ಮ ಪುತ್ರಿ ಹಿನಾಯಾ ಹೀರ್​ Read more…

ಗಂಡು ಮಗುವಿಗೆ ಜನ್ಮ ನೀಡಿದ ಹರ್ಭಜನ್‌ ಪತ್ನಿ

ಟೀಂ ಇಂಡಿಯಾ ಕ್ರಿಕೆಟಿಗ ಹರ್ಭಜನ್ ಸಿಂಗ್‌ ಹಾಗೂ ಅವರ ಮಡದಿ ಗೀತಾ ಬಸ್ರಾಗೆ ಎರಡನೇ ಮಗು ಜನಿಸಿದೆ. ಗಂಡು ಮಗುವಿನ ಆಗಮನದ ಸಂತಸದಲ್ಲಿರುವ ಭಜ್ಜಿ ದಂಪತಿಗೆ, 2016ರ ಜುಲೈನಲ್ಲಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್

ಭಾರತ ಕ್ರಿಕೆಟ್ ತಂಡದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಇಂದು ತಮ್ಮ 41ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಹರ್ಭಜನ್ ಸಿಂಗ್ 1998 ಮಾರ್ಚ್ 25ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ Read more…

ಚೆನ್ನೈ ಸೂಪರ್ ಕಿಂಗ್ಸ್ ಕೈ ಬಿಟ್ಟ ಹರ್ಭಜನ್ ಸಿಂಗ್

ಭಾರತದ ಮಾಜಿ ಸ್ಟಾರ್ ಸ್ಪಿನ್ನರ್ ಹರ್ಭಜನ್ ಸಿಂಗ್ ಐಪಿಎಲ್ ಗೆ ಸಂಬಂಧಿಸಿದ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಜೊತೆಗಿನ ಒಪ್ಪಂದವನ್ನು ಹರ್ಭಜನ್ ಸಿಂಗ್ ಕೊನೆಗೊಳಿಸಿದ್ದಾರೆ. Read more…

ಗಲ್ಲಿ ಕ್ರಿಕೆಟ್​ ದಿನಗಳನ್ನ ಮೆಲಕು ಹಾಕಿದ ಹರ್ಭಜನ್​ ಸಿಂಗ್​

ಹರ್ಭಜನ್​ ಸಿಂಗ್​​ ಹರಿದು ಹೋದ ಚಪ್ಪಲಿಯ ಫೋಟೋವೊಂದನ್ನ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿದ್ದು ಗಲ್ಲಿ ಕ್ರಿಕೆಟ್​​ನಲ್ಲಿ ಎರಡು ರನ್​ಗಾಗಿ ಓಡುವ ವೇಳೆ ಚಪ್ಪಲಿ ಸ್ಥಿತಿ ಹೀಗೆ ಆಗಿರುತ್ತೆ ಎಂದು Read more…

ಸಂಜು ಸ್ಯಾಮ್ಸನ್​ಗೆ ಹರ್ಭಜನ್​ ಸಿಂಗ್​ ಕಿವಿಮಾತು..!

ಟೀಂ ಇಂಡಿಯಾ ಆಟಗಾರ ಸಂಜು ಸ್ಯಾಮ್ಸನ್​ಗೆ ಹರ್ಭಜನ್​ ಸಿಂಗ್​​ ಮುಖ್ಯವಾದ ಸಲಹೆಯೊಂದನ್ನ ನೀಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟಿ 20 ಸರಣಿಯಲ್ಲಿ ಸ್ಯಾಮ್ಸನ್​ ಎಲ್ಲಾ ಪಂದ್ಯಗಳನ್ನ ಆಡಿದ್ದರೂ ಸಹ ಉತ್ತಮ Read more…

ಕೊರೊನಾ ವಿರುದ್ಧದ ಹೋರಾಟಕ್ಕೆ ಭಾರತಕ್ಕೆ ಲಸಿಕೆ ಬೇಕಾ ಎಂದು ಪ್ರಶ್ನಿಸಿದ ಹರ್ಭಜನ್​ ಸಿಂಗ್​..!

ಕೊರೊನಾ ವಿರುದ್ಧ ಹೋರಾಡಲು ನಮಗೆ ನಿಜವಾಗಿಯೂ ಲಸಿಕೆ ಬೇಕಾ..? ಇಂತಹದ್ದೊಂದು ಪ್ರಶ್ನೆಯನ್ನ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಹರ್ಭಜನ್​ ಸಿಂಗ್​ ಟ್ವಿಟರ್​ನಲ್ಲಿ ಕೇಳಿದ್ದಾರೆ. ಅಲ್ಲದೇ ಭಾರತೀಯರಿಗೆ ಕೊರೊನಾದಿಂದ ಪಾರಾಗಲು Read more…

ಸತತ ಸೋಲಿನ ಬಳಿಕ ಕೊಹ್ಲಿ ನಾಯಕತ್ವದ ಬಗ್ಗೆ ಭಜ್ಜಿ ಹೇಳಿದ್ದೇನು…?

ಭಾನುವಾರ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಸೋಲಿನ ಬಳಿಕ ವಿರಾಟ್​ ಕೊಹ್ಲಿ ನಾಯಕತ್ವದ ಬಗ್ಗೆ ಸಾಕಷ್ಟು ಪ್ರಶ್ನೆಗಳು ಹುಟ್ಟಿಕೊಂಡ ಬೆನ್ನಲ್ಲೇ ಹರ್ಭಜನ್​ ಸಿಂಗ್​ ಕೊಹ್ಲಿ ಪರ ಬ್ಯಾಟ್​ ಬೀಸಿದ್ದಾರೆ. Read more…

IPL ನಲ್ಲಿ ವಿಚಿತ್ರ ದಾಖಲೆ ಬರೆದ ರೋಹಿತ್​ ಶರ್ಮಾ….!

ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್​ ಶರ್ಮಾ ಇಂಡಿಯನ್ ಪ್ರೀಮಿಯರ್​ ಲೀಗ್​ ಇತಿಹಾಸದಲ್ಲೇ ಅತಿ ಹೆಚ್ಚು ಸೊನ್ನೆ ರನ್​ ದಾಖಲಿಸುವ ಮೂಲಕ ದುರದೃಷ್ಟಕರ ದಾಖಲೆ ಬರೆದಿದ್ದಾರೆ. ಮುಂಬೈ ಇಂಡಿಯನ್ಸ್ Read more…

IPL ಆರಂಭಕ್ಕೂ ಮೊದಲೇ ಧೋನಿ ನಾಯಕತ್ವದ ಚೆನ್ನೈ ತಂಡಕ್ಕೆ ಬಿಗ್ ಶಾಕ್

ನವದೆಹಲಿ: ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ಹರ್ಭಜನ್ ಸಿಂಗ್ ಹೊರಬಿದ್ದಿದ್ದಾರೆ. ವೈಯಕ್ತಿಕ ಕಾರಣ ನೀಡಿದ್ದ ಸುರೇಶ್ ರೈನಾ ಅವರು ಮೊದಲೇ ವಾಪಸಾಗಿದ್ದಾರೆ. ಯುಎಇನಲ್ಲಿ Read more…

ಬಿಗ್‌ ನ್ಯೂಸ್: CSK ತಂಡದಿಂದ ಹೊರ ಬೀಳ್ತಾರಾ ಈ ಕ್ರಿಕೆಟಿಗ…?

ವೈಯಕ್ತಿಕ ಕಾರಣದಿಂದಾಗಿ ಸುರೇಶ್ ರೈನಾ ಚೆನ್ನೈ ಸೂಪರ್ ಕಿಂಗ್ಸ್ ತಂಡ ಬಿಟ್ಟು ಭಾರತಕ್ಕೆ ವಾಪಸ್ ಆಗಿದ್ದಾರೆ. ಈಗ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಇನ್ನೊಬ್ಬ ಆಟಗಾರ ಐಪಿಎಲ್ ನಿಂದ Read more…

ಸಾಲು ಮರದ ತಿಮ್ಮಕ್ಕ ಕಾರ್ಯಗಳಿಗೆ ಹರ್ಭಜನ್ ಸಿಂಗ್ ಮೆಚ್ಚುಗೆ

ಮರಗಳೇ ನನ್ನ ಮಕ್ಕಳು ಎಂದು ಪೋಷಣೆ ಮಾಡುವ ಮೂಲಕ ಪದ್ಮಶ್ರೀ ಪ್ರಶಸ್ತಿಗೆ ಪುರಸ್ಕೃತರಾದ ಸಾಲು ಮರದ ತಿಮ್ಮಕ್ಕನವರಿಗೆ ಮಾಜಿ ಕ್ರಿಕೆಟ್ ಆಟಗಾರ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ತಮ್ಮ Read more…

ಪುಟ್ಟ ಬಾಲಕನ ಫುಟ್ ‌ಬಾಲ್‌ ಕೌಶಲ್ಯಕ್ಕೆ ಬೆರಗಾದ ಹರ್ಭಜನ್

ಭಾರತ ಕ್ರಿಕೆಟ್‌ ತಂಡದ ಮಾಜಿ ಆಟಗಾರ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಇತ್ತೀಚೆಗಷ್ಟೇ ರಾಹುಲ್ ದ್ರಾವಿಡ್ ಅವರು ಅಮೋಘವಾಗಿ ಕ್ಯಾಚ್ ಹಿಡಿದ ವಿಡಿಯೋವನ್ನು ಹಂಚಿಕೊಂಡಿದ್ದರು. ಇದೀಗ ಚಿಕ್ಕ ಬಾಲಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...