alex Certify ಹರ್ ಘರ್ ತಿರಂಗಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

`Har Ghar Tiranga’ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ನವದೆಹಲಿ: ಆಗಸ್ಟ್ 13 ರಿಂದ 15 ರವರೆಗೆ ನಡೆಯಲಿರುವ ‘ಹರ್ ಘರ್ ತಿರಂಗಾ’ ಆಂದೋಲನದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕರೆ ಕೊಟ್ಟಿದ್ದಾರೆ. ಈ ಕುರಿತು Read more…

ಸಿಗರೇಟ್ ನಿಂದ ರಾಷ್ಟ್ರಧ್ವಜ ಸುಟ್ಟ ಆರೋಪಿ ‘ಅಂದರ್’

75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ದೇಶದಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ನೀಡಿದ್ದ ಕರೆಯಂತೆ ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಪ್ರತಿಯೊಬ್ಬರು ರಾಷ್ಟ್ರಧ್ವಜವನ್ನು ತಮ್ಮ Read more…

‘ಹರ್ ಘರ್ ತಿರಂಗಾ’ ಅಭಿಯಾನದಿಂದ ಧ್ವಜ ತಯಾರಕರು – ಮಾರಾಟಗಾರರಿಗೆ ಬಂಪರ್

75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು, ಮೂರು ದಿನಗಳ ಕಾಲ ‘ಹರ್ ಘರ್ ತಿರಂಗಾ’ ಅಭಿಯಾನದಲ್ಲಿ ಭಾಗಿಯಾಗುವಂತೆ ದೇಶವಾಸಿಗಳಿಗೆ ಕರೆ ನೀಡಿದ್ದರು. ಇದಕ್ಕೆ Read more…

‘ಹರ್ ಘರ್ ತಿರಂಗಾ’ ಅಭಿಯಾನ; ವೆಬ್ ಸೈಟ್ ನಲ್ಲಿ 5 ಕೋಟಿಗೂ ಅಧಿಕ ಸೆಲ್ಫಿ ಅಪ್ಲೋಡ್

75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಆಗಸ್ಟ್ 13 ರಿಂದ 15 ರ ವರೆಗೆ ಮೂರು ದಿನಗಳ ಕಾಲ ಪ್ರತಿಯೊಬ್ಬರು ತಮ್ಮ ಮನೆಯ Read more…

‘ಸ್ವಾತಂತ್ರ್ಯೋತ್ಸವ’ ದ ಬಳಿಕ ತ್ರಿವರ್ಣ ಧ್ವಜವನ್ನು ಸಂರಕ್ಷಿಸಿಡುವ ಕುರಿತು ಇಲ್ಲಿದೆ ಮಾಹಿತಿ

75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ದೇಶದಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ್ದ ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ದೇಶವಾಸಿಗಳು ಅಭೂತಪೂರ್ವ ಪ್ರತಿಕ್ರಿಯೆ ನೀಡಿದ್ದಾರೆ. Read more…

ಜಾಗ್ವಾರ್‌ ನಲ್ಲಿ ʼಹರ್​ ಘರ್​ ತಿರಂಗಾʼ ಮೇನಿಯಾ

ಗುಜರಾತ್​ನ ಯುವಕನೊಬ್ಬ ತನ್ನ 71.60 ಲಕ್ಷ ರೂಪಾಯಿ ಮೌಲ್ಯದ ಜಾಗ್ವಾರ್​ ಎಕ್ಸ್​ಎಫ್​ನ ಹೊರಭಾಗವನ್ನು ಭಾರತದ ಧ್ವಜದಂತೆ ಕಾಣುವಂತೆ ತ್ರಿವರ್ಣದಲ್ಲಿ ಅಲಂಕರಿಸಿದ್ದಾನೆ. ಸಿದ್ಧಾರ್ಥ್​ ಜೋಷಿ ಎಂಬಾತ ತನ್ನ ಕಾರಿನ ನೋಟವನ್ನು Read more…

ಮಧ್ಯರಾತ್ರಿ ತ್ರಿವರ್ಣ ಧ್ವಜ ಹಾರಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಭಾರತದಲ್ಲಿ ಇಂದು ಸಡಗರ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ್ದ ʼಹರ್‌ ಘರ್‌ ತಿರಂಗಾʼ ಅಭಿಯಾನಕ್ಕೂ ಅಭೂತಪೂರ್ವ ಯಶಸ್ಸು ಸಿಕ್ಕಿದ್ದು, ಪ್ರತಿಯೊಂದು ಮನೆ Read more…

ವಿದೇಶದಲ್ಲೂ ಭಾರತದ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ: ದುಬೈನಲ್ಲಿ ವಿಶೇಷ ರೀತಿ ಆಚರಣೆ ವಿಡಿಯೋ ವೈರಲ್

ಭಾರತದಲ್ಲಿ 75 ನೇ ವರ್ಷದ ಸ್ವಾತಂತ್ರ್ಯದ ‘ಆಜಾದಿ ಕಾ ಅಮೃತ್ ಮಹೋತ್ಸವ’ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಭಾರತದ ಸ್ವಾತಂತ್ರ್ಯ ದಿನವನ್ನು ಭಾರತದಲ್ಲಿ ಮಾತ್ರವಲ್ಲ, ವಿದೇಶದಲ್ಲಿ Read more…

‘ಕಾಶ್ಮೀರಿ ಫೈಲ್ಸ್’ ಉಚಿತವಾಗಿ ತೋರಿಸಿ ಈಗ ಧ್ವಜಕ್ಕೆ ದುಡ್ಡು ಪಡೆಯುತ್ತಿದ್ದಾರೆ; ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಲೇವಡಿ

‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ರಾಷ್ಟ್ರಧ್ವಜವನ್ನು ಮಾರಾಟ ಮಾಡುತ್ತಿರುವುದಕ್ಕೆ ವ್ಯಂಗ್ಯವಾಡಿರುವ ಮಾಜಿ ಶಾಸಕ ಮಧು ಬಂಗಾರಪ್ಪ, ಕಾಶ್ಮೀರಿ ಫೈಲ್ಸ್ ಚಿತ್ರವನ್ನು ಉಚಿತವಾಗಿ ತೋರಿಸಿ ಈಗ ಧ್ವಜಕ್ಕೆ ದುಡ್ಡು Read more…

BIG NEWS: ರಾಷ್ಟ್ರಧ್ವಜ, ಸಂವಿಧಾನ, ರಾಷ್ಟ್ರಗೀತೆಯನ್ನು ವಿರೋಧಿಸುವವರಿಗೆ ದೇಶಭಕ್ತಿ ಹೇಗೆ ಬರಲು ಸಾಧ್ಯ? ಬಿಜೆಪಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ

ಬೆಂಗಳೂರು: ಆರ್ ಎಸ್ ಎಸ್ ಕಚೇರಿಯಲ್ಲಿ 50 ವರ್ಷಗಳಿಂದ ತ್ರಿವರ್ಣ ಧ್ವಜ ಹಾರಿಸಿಲ್ಲ. ಆರ್ ಎಸ್ ಎಸ್ ಚಾತುರ್ವರ್ಣ, ಶ್ರೇಣಿಕೃತ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟುಕೊಂಡವರ ಸಂಘಟನೆ. ಶ್ರೇಣಿಕೃತ ವ್ಯವಸ್ಥೆಯಿಂದ Read more…

BIG NEWS: ಸ್ವಾತಂತ್ರ್ಯಕ್ಕಾಗಿ ಹೆಡ್ಗೇವಾರ್ ಜೈಲಿಗೆ ಹೋಗಿದ್ರಾ ? ಬಿಜೆಪಿಯಿಂದ ಅಮೃತ ಮಹೋತ್ಸವ ರಾಜಕೀಯಕರಣ; ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಬಿಜೆಪಿಯಿಂದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವವನ್ನು ರಾಜಕೀಯಕರಣ ಮಾಡಲಾಗುತ್ತಿದೆ. ಹರ್ ಘರ್ ತಿರಂಗಾವನ್ನು ವಿರೋಧಿಸಿದವರು ಯಾರು ? ದೇಶದ ತ್ರಿವರ್ಣಧ್ವಜವನ್ನು ಆರ್ ಎಸ್ ಎಸ್ ನವರು, ಸಾವರ್ಕರ್ ವಿರೋಧಿಸಿದರು. Read more…

ಹರ್ ಘರ್ ತಿರಂಗಾಕ್ಕೆ ಸಾಥ್: ಕಾಲೇಜ್ ಗಳಲ್ಲಿ ರಾಷ್ಟ್ರಧ್ವಜ ಅಭಿಯಾನ

ಬೆಂಗಳೂರು: ರಾಜ್ಯದ ಕಾಲೇಜುಗಳಲ್ಲಿ ರಾಷ್ಟ್ರಧ್ವಜ ಅಭಿಯಾನ ಕೈಗೊಳ್ಳಲಾಗಿದೆ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ಆಗಸ್ಟ್ 11 ರಿಂದ 17ರ ವರೆಗೆ ಪ್ರತಿ ಮನೆಯಲ್ಲಿ ತ್ರಿವರ್ಣ ಧ್ವಜ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...