alex Certify ಹಲ್ಲೆ | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

Shocking Video: ಹಾಡಹಗಲೇ ಮಹಿಳೆ ಮೇಲೆ ದುಷ್ಕರ್ಮಿಗಳ ದಾಳಿ; ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸರು ಎಸ್ಕೇಪ್

ಆಘಾತಕಾರಿ ಘಟನೆಯೊಂದರಲ್ಲಿ ಹಾಡಹಗಲೇ 50 ವರ್ಷದ ಮಹಿಳೆ ಮೇಲೆ ಬೈಕಿನಲ್ಲಿ ಬಂದ ನಾಲ್ವರು ಮಾರಣಾಂತಿಕ ಹಲ್ಲೆ ನಡೆಸಿದ್ದು, ಶಾಕಿಂಗ್ ಸಂಗತಿ ಎಂದರೆ ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಇಬ್ಬರು ಪೊಲೀಸರು Read more…

BREAKING NEWS: ಖ್ಯಾತ ಗಾಯಕ ಸೋನು ನಿಗಮ್ ಮೇಲೆ ಹಲ್ಲೆ

ಮುಂಬೈ: ಮುಂಬೈನ ಚೆಂಬೂರಿನಲ್ಲಿ ಸೋಮವಾರ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಗಾಯಕ ಸೋನು ನಿಗಮ್ ಮತ್ತು ಅವರ ತಂಡದ ಸದಸ್ಯರ ಮೇಲೆ ಹಲ್ಲೆ ನಡೆಸಲಾಗಿದೆ. ನಾಟಕೀಯ ಘಟನೆಗಳ ನಂತರ, Read more…

ಆರ್ಕಿಡ್ ಶಾಲೆ ಸಿಬ್ಬಂದಿಯಿಂದ ಪೋಷಕರ ಮೇಲೆ ಹಲ್ಲೆ ಆರೋಪ

ಬೆಂಗಳೂರು: ಆರ್ಕಿಡ್ ಶಾಲಾ ಸಿಬ್ಬಂದಿಯಿಂದ ಪೋಷಕರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಆರ್ಕಿಡ್ ಶಾಲೆ ಸಿಬ್ಬಂದಿ ಸಂಜೆ ಪೋಷಕರ ಸಭೆ Read more…

ಹಾಡಹಗಲೇ ಬಿಜೆಪಿ ಕಾರ್ಯಕರ್ತನನ್ನು ಅಟ್ಟಾಡಿಸಿ ಹೊಡೆದ ಪಕ್ಷದ ಮುಖಂಡ

ಹಾಸನ: ಹಾಡಹಗಲೇ ಬಿಜೆಪಿ ಕಾರ್ಯಕರ್ತನನ್ನು ಪಕ್ಷದ ಮುಖಂಡ ಅಟ್ಟಾಡಿಸಿ ಹೊಡೆದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ನಗರಸಭೆ ಎದುರು ನಡೆದಿದೆ. ಬಿಜೆಪಿ ಕಾರ್ಯಕರ್ತ ಕುಮಾರ್ ಮೇಲೆ ಹಲ್ಲೆ ಮಾಡಲಾಗಿದೆ. Read more…

ಟೀ ಕೇಳಿದ್ದೇ ತಪ್ಪಾಯ್ತು…! ಚಾಕುವಿನಿಂದ ಪತಿ ಮೇಲೆ ಹಲ್ಲೆ ಮಾಡಿದ ಪತ್ನಿ

ಇದೊಂದು ವಿಚಿತ್ರವಾದರೂ ನಿಜವಾಗಿ ನಡೆದಿರುವ ಘಟನೆ. ಗಂಡ ಟೀ ಕೇಳಿದ ಅನ್ನೋ ಕಾರಣಕ್ಕೆ ಹೆಂಡತಿ ಸಿಟ್ಟಿನಿಂದ ಗಂಡನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾಳೆ. ಈ ಆಘಾತಕಾರಿ ಘಟನೆ ಉತ್ತರ Read more…

ಬೆಚ್ಚಿ ಬೀಳಿಸುವ ವಿಡಿಯೊ; ಸಹಪಾಠಿಯ ಮೇಲೆ ಬಾಲಕಿಯರಿಂದ ಅಮಾನುಷ ಹಲ್ಲೆ

ಲಾಹೋರ್: ಪಾಕಿಸ್ತಾನದ ಲಾಹೋರ್‌ನ ಡಿಫೆನ್ಸ್ ಹೌಸಿಂಗ್ ಅಥಾರಿಟಿ (ಡಿಎಚ್‌ಎ) ಪ್ರದೇಶದಲ್ಲಿರುವ ಇಂಟರ್‌ನ್ಯಾಷನಲ್ ಸ್ಕೂಲ್‌ನಿಂದ ಆಘಾತಕಾರಿ ವಿಡಿಯೋವೊಂದು ಹೊರಬಿದ್ದಿದೆ. ಬಾಲಕಿಯರ ಗುಂಪೊಂದು ಸಹಪಾಠಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ. Read more…

ಪುಂಡರ ಅಟ್ಟಹಾಸ: ಮೂಗು, ಕಿವಿಯಲ್ಲಿ ರಕ್ತ ಬರುವಂತೆ ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ

ರಾಮನಗರ: ಮಂಚನಬೆಲೆ ಜಲಾಶಯ ಆವರಣಕ್ಕೆ ತೆರಳಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಮೇಲೆ ಐವರು ಯುವಕರು ಮನಬಂದಂತೆ ಹಲ್ಲೆ ನಡೆಸಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಮಂಚನಬೆಲೆ Read more…

ಒಂದು ಪೀಸ್ ಕಬಾಬ್ ಕಡಿಮೆ ಕೊಟ್ಟ ಹೋಟೆಲ್ ಮಾಲೀಕನಿಗೆ ಥಳಿತ

ಬೆಂಗಳೂರು: ಒಂದು ಪೀಸ್ ಕಬಾಬ್ ಕಡಿಮೆ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಹೋಟೆಲ್ ಮಾಲೀಕನಿಗೆ ಯುವಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಕೋಣನನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈಶ್ವರ ಲೇಔಟ್ Read more…

ವಿದ್ಯಾರ್ಥಿ ಮೇಲೆ ತೆಲಂಗಾಣ ಬಿಜೆಪಿ ಸಂಸದನ ಪುತ್ರನಿಂದ ಹಲ್ಲೆ

ಕಾಲೇಜು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ತೆಲಂಗಾಣ ಬಿಜೆಪಿ ಮುಖ್ಯಸ್ಥ ಮತ್ತು ಸಂಸದ ಬಂಡಿ ಸಂಜಯ್ ಅವರ ಪುತ್ರ ಭಗೀರಥ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕ್ಯಾಂಪಸ್‌ನಲ್ಲಿ Read more…

ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರ ನಡುವೆ ಗಲಾಟೆ: 2 ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರಿಗೆ ಗಾಯ

ಶಿವಮೊಗ್ಗ: ಶಿವಮೊಗ್ಗ ಮತ್ತು ಶಿರಾಳಕೊಪ್ಪದಲ್ಲಿ ಅನ್ಯಕೋಮಿನ ಯುವಕರ ಮಧ್ಯ ಗಲಾಟೆ ನಡೆದಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ನಾಲ್ವರು ಯುವಕರಿಗೆ ಗಾಯಗಳಾಗಿವೆ. ಶಿವಮೊಗ್ಗದಲ್ಲಿ ಈಜಲು ಹೋಗಿದ್ದಾಗ ಅಪ್ರಾಪ್ತ ಬಾಲಕನ Read more…

ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ ಅನ್ಯಕೋಮಿನ ಯುವಕನ ಮೇಲೆ ಹಲ್ಲೆ: ಪ್ರೀತಿಸುವಂತೆ ಪೀಡಿಸಿದ್ದಾಗಿ ಆರೋಪಿಸಿ ತಾಯಿ ದೂರು

 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನ್ಯಕೋಮಿನ ವಿದ್ಯಾರ್ಥಿನಿಯೊಂದಿಗೆ ಮಾತನಾಡುತ್ತಿದ್ದ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಸುಬ್ರಹ್ಮಣ್ಯದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ವಿದ್ಯಾರ್ಥಿನಿಯೊಂದಿಗೆ Read more…

ಮನೆಗೆಲಸದ ಯುವತಿ ಮೇಲೆ ಮಾಲೀಕಳಿಂದ ಹಲ್ಲೆ: ಭಯಾನಕ ವಿಡಿಯೋ ವೈರಲ್‌

ನೊಯ್ಡಾ: ಸುಮಾರು 20 ವರ್ಷದ ಮನೆಗೆಲಸದ ಮಹಿಳೆಯನ್ನು ಆಕೆಯ ಮಾಲೀಕರು ಥಳಿಸಿರುವ ಭಯಾನಕ ವಿಡಿಯೋ ವೈರಲ್‌ ಆಗಿದೆ. ನೋಯ್ಡಾದ ಕ್ಲಿಯೋ ಕೌಂಟಿ ಸೊಸೈಟಿಯ ಸೆಕ್ಟರ್ 120 ರಲ್ಲಿ ಈ Read more…

ವಿದ್ಯಾರ್ಥಿಯನ್ನು ಅಮಾನುಷವಾಗಿ ಥಳಿಸಿದ ಶಿಕ್ಷಕ: ತಾಯಿಯ ಮೇಲೂ ಹಲ್ಲೆ

ಅಸ್ಸಾಂನ ಕರೀಂಗಂಜ್‌ನಲ್ಲಿ ಶಿಕ್ಷಕರೊಬ್ಬರು ತಮ್ಮ ವಿದ್ಯಾರ್ಥಿಗಳಿಗೆ ಅಮಾನುಷವಾಗಿ ಹೊಡೆದಿರುವ ಭಯಾನಕ ಘಟನೆ ನಡೆದಿದೆ. 6 ನೇ ತರಗತಿಯ ವಿದ್ಯಾರ್ಥಿ ತನ್ನ ಶಿಕ್ಷಕರಿಂದ ಥಳಿತಕ್ಕೆ ಒಳಗಾಗಿದ್ದಾನೆ. ವಿದ್ಯಾರ್ಥಿಯ ತಲೆ ಮತ್ತು Read more…

ರಸ್ತೆ ಮೇಲೆ ಹಾಕಿದ್ದ ಅಡಿಕೆ ಸಿಪ್ಪೆ ತೆಗೆದಿಲ್ಲ ಎಂಬ ಕಾರಣಕ್ಕೆ ಮಹಿಳೆ ಮೇಲೆ ಹಲ್ಲೆ

ರಸ್ತೆ ಮೇಲೆ ಹಾಕಿದ್ದ ಅಡಿಕೆ ಸಿಪ್ಪೆ ತೆಗೆದಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆ, ಹೊಸನಗರ ತಾಲೂಕಿನ ಇಟ್ಟಕ್ಕಿ Read more…

BIG NEWS: ಅತಿಥಿ ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ಶಿಕ್ಷಕಿ ಸಾವು

ಹುಬ್ಬಳ್ಳಿ: ಅತಿಥಿ ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ಸಹ ಶಿಕ್ಷಕಿ ಗೀತಾ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಡಿ.19ರಂದು ಗದಗ ಜಿಲ್ಲೆಯ ಹದ್ಲಿ ಗ್ರಾಮದ ಸರ್ಕಾರಿ Read more…

ನಡುರಸ್ತೆಯಲ್ಲೇ ಪೊಲೀಸ್‌ ಪೇದೆ ಕಾಲರ್‌ ಹಿಡಿದು ಹಲ್ಲೆ; ವಿಡಿಯೋ ವೈರಲ್

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಕ್ತಿಯೊಬ್ಬ ಪೊಲೀಸರ ಕಾಲರ್ ಹಿಡಿದು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ Read more…

BREAKING NEWS: ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ವಿದ್ಯಾರ್ಥಿ ದುರ್ಮರಣ

ಗದಗ: ಅತಿಥಿ ಸಹ ಶಿಕ್ಷಕಿ ಹಾಗೂ ವಿದ್ಯಾರ್ಥಿಯ ಮೇಲೆ ಅತಿಥಿ ಶಿಕ್ಷಕನೊಬ್ಬ ಮನಬಂದಂತೆ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ Read more…

BIG NEWS: ಸಹ ಶಿಕ್ಷಕಿ ಹಾಗೂ ವಿದ್ಯಾರ್ಥಿಗೆ ಸಲಾಕೆಯಿಂದ ಹೊಡೆದ ಶಿಕ್ಷಕ; ಕಂಗಾಲಾದ ವಿದ್ಯಾರ್ಥಿಗಳು

ಗದಗ: ಅತಿಥಿ ಸಹ ಶಿಕ್ಷಕಿ ಹಾಗೂ ವಿದ್ಯಾರ್ಥಿಯ ಮೇಲೆ ಶಿಕ್ಷಕನೊಬ್ಬ ಹಲ್ಲೆ ನಡೆಸಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಹದ್ಲಿ Read more…

ಲೇಡಿ SI ಮೇಲೆ ವಕೀಲ ಪತಿಯಿಂದ ಹಲ್ಲೆ: ಶಾಕಿಂಗ್ ವಿಡಿಯೋ ವೈರಲ್

ನವದೆಹಲಿ: ನೈಋತ್ಯ ದಿಲ್ಲಿಯ ದ್ವಾರಕಾದಲ್ಲಿ ದೆಹಲಿ ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್ (ಎಸ್‌ಐ) ಅವರನ್ನು ಆಕೆಯ ವಕೀಲ ಪತಿ ನಿಂದಿಸಿ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಎಸ್‌ಐ ಡೋಲಿ ತೆವಾಥಿಯಾ ಅವರು ಟ್ವಿಟ್ಟರ್‌ನಲ್ಲಿ Read more…

ಜೊತೆಯಾಗಿದ್ದ ವಿದ್ಯಾರ್ಥಿನಿ, ಸ್ನೇಹಿತನ ಮೇಲೆ ಹಲ್ಲೆ: ಕಿರುಕುಳ

ಕೇರಳ: ಕೊಟ್ಟಾಯಂ ಸೆಂಟ್ರಲ್ ಜಂಕ್ಷನ್‌ನಲ್ಲಿ ಮಹಿಳಾ ಕಾಲೇಜು ವಿದ್ಯಾರ್ಥಿನಿ ಮತ್ತು ಆಕೆಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಮೂವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಇಪ್ಪತ್ತರ ಹರೆಯದ ಆರೋಪಿಗಳ Read more…

BIG NEWS: ಕುಡುಕ ತಂದೆಯಿಂದ ಮಾರಣಾಂತಿಕ ಹಲ್ಲೆ; ಓರ್ವ ಮಗಳು ಸಾವು, ಇನ್ನೋರ್ವಳ ಸ್ಥಿತಿ ಗಂಭೀರ

ಮೈಸೂರು: ಕುಡಿದ ಮತ್ತಿನಲ್ಲಿ ತಂದೆಯೊಬ್ಬ ತನ್ನ ಮಕ್ಕಳ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿ, ಮಗಳನ್ನೇ ಬಲಿ ಪಡೆದ ಘಟನೆ ಮೈಸೂರಿನಲ್ಲಿ ನಡೆದಿದೆ. 13 ವರ್ಷದ ಕುಸುಮಾ ಮೃತ ಬಾಲಕಿ. Read more…

BIG NEWS: ವಸತಿ ಶಾಲಾ ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ; ಬೆಲ್ಟ್, ದೊಣ್ಣೆಯಿಂದ ಮನಬಂದಂತೆ ಥಳಿಸಿದ ಕಿರಾತಕ

ತುಮಕೂರು: ವಸತಿ ಶಾಲೆಯೊಂದರ ಮಕ್ಕಳ ಮೇಲೆ ವ್ಯಕ್ತಿಯೋರ್ವ ಮನಬಂದಂತೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ತಾಲೂಕಿನ ಮಲ್ಲಸಂದ್ರದ ವಿಶ್ವಭಾರತಿ ಸರ್ಕಾರಿ ಅನುದಾನಿತ ವಸತಿ ಶಾಲೆಯಲ್ಲಿ Read more…

BIG NEWS: ಶಾಸಕರ ಮೇಲೆ ಹಲ್ಲೆ ಪ್ರಕರಣ; 10 ಜನರ ಬಂಧನ

ಚಿಕ್ಕಮಗಳೂರು: ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಹಲ್ಲೆ ನಡೆಸಿ, ಬಟ್ಟೆ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಪೊಲೀಸರು 10 ಜನರನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರು Read more…

ಬಿರಿಯಾನಿ ನೀಡಲು ವಿಳಂಬವಾಯಿತೆಂದು ಹೋಟೆಲ್​ ಸರ್ವರ್​ ಮೇಲೆ ಭಾರಿ ಹಲ್ಲೆ: ಮೂವರ ಅರೆಸ್ಟ್

ನೋಯ್ಡಾ (ಉತ್ತರ ಪ್ರದೇಶ): ಕೆಲವರಿಗೆ ಕೋಪ ಮೂಗಿನ ಮೇಲೆಯೇ ಇರುತ್ತದೆ. ಯಾವಾಗ ಇದು ನೆತ್ತಿಗೇರುತ್ತದೆಯೊ ತಿಳಿಯುವುದಿಲ್ಲ. ಇನ್ನು ಕೆಲವರು ಅಹಂನಿಂದ ಬೀಗುತ್ತಿರುತ್ತಾರೆ, ತನ್ನನ್ನು ಬಿಟ್ಟರೆ ಎಲ್ಲರೂ ಕೇವಲ ಎನ್ನುವುದು Read more…

ಠಾಣೆಯಲ್ಲೇ ಪೊಲೀಸರ ಮೇಲೆ ಹಲ್ಲೆ, ಬೆದರಿಕೆ; ಸಮವಸ್ತ್ರ ಹರಿದ ಆರೋಪಿಗಳು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳು ಪೊಲೀಸರ ಸಮವಸ್ತ್ರ ಹರಿದು ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ಬೇಳೂರು ಗ್ರಾಮದ ಮಕ್ಕೀಮನೆ ನಿವಾಸಿಗಳಾದ Read more…

Shocking Video: ಕಾಲೇಜಿನ ಬಳಿ ಪುಂಡರ ಹಾವಳಿ; ಮಗಳನ್ನು ಕರೆದೊಯ್ಯಲು ಬಂದ ಅಪ್ಪನ ಮೇಲೆ ಅಟ್ಯಾಕ್​

ಮಧುರೈ: ಕಾಲೇಜಿಗೆ ಹೋದ ಮಗಳನ್ನು ಕರೆದುಕೊಂಡು ಹೋಗಲು ಬಂದ ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಭಯಾನಕ ಘಟನೆ ತಮಿಳುನಾಡಿನ ಮಧುರೈನಲ್ಲಿರುವ ಮೀನಾಕ್ಷಿ ಸರ್ಕಾರಿ ಕಲಾ ಕಾಲೇಜಿನಲ್ಲಿ ನಡೆದಿದೆ. Read more…

ದನದ ಮಾಂಸ ಮಾರಾಟ ಮಾಡುತ್ತಿದ್ದವರ ವಿವಸ್ತ್ರಗೊಳಿಸಿ, ಥಳಿಸಿ ಮೆರವಣಿಗೆ

ನವದೆಹಲಿ: ಛತ್ತೀಸ್‌ ಗಢದ ಬಿಲಾಸ್‌ ಪುರದಲ್ಲಿ ಬುಧವಾರ ಗೋಹತ್ಯೆ ಮತ್ತು ಗೋಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ವಿವಸ್ತ್ರಗೊಳಿಸಿ, ಥಳಿಸಿ ಮೆರವಣಿಗೆ ನಡೆಸಲಾಗಿದೆ. ಘಟನೆಯ ವೀಡಿಯೋ ಸಾಮಾಜಿಕ Read more…

BIG NEWS: ಬುದ್ಧಿವಾದ ಹೇಳಿದ್ದಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು

ಹಾಸನ: ಬುದ್ಧಿವಾದ ಹೇಳಿದ್ದಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ಹಾಸನ ಜಿಲ್ಲೆಯ ದಾಸರಕೊಪ್ಪಲಿ ಗ್ರಾಮದಲ್ಲಿ ನಡೆದಿದೆ. ಲೋಹಿತ್ ಗಾಯಗೊಂಡಿರುವ ಪೊಲೀಸ್ ಕಾನ್ಸ್ ಟೇಬಲ್. Read more…

ರಸ್ತೆಯಲ್ಲಿ ಓಡಾಡುವವರ ಮೇಲೆ ಪಟಾಕಿ ಎಸೆದು ಪುಂಡಾಟಿಕೆ: ಪ್ರಶ್ನಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ

ಬೆಂಗಳೂರು: ದೀಪಾವಳಿ ಹಬ್ಬದ ದಿನ ಪಟಾಕಿ ಸಿಡಿಸುವ ವೇಳೆ ಪುಂಡರು ವ್ಯಕ್ತಿಯೊಬ್ಬನನ್ನು ಥಳಿಸಿದ ಘಟನೆ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಸ್ತೆಯಲ್ಲಿ ಓಡಾಡುವವರ ಮೇಲೆ ಪಟಾಕಿ ಎಸೆದು Read more…

ನಾನು ಲೋಕಲ್ ರೋಲ್ ಕಾಲ್ ಕೊಡು ಎಂದು ಪಟಾಕಿ ಅಂಗಡಿ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ

ಬೆಂಗಳೂರು: ರೋಲ್ ಕಾಲ್ ನೀಡದ ಕಾರಣಕ್ಕೆ ಪಟಾಕಿ ಅಂಗಡಿ ಮಾಲೀಕನಿಗೆ ತೀವ್ರವಾಗಿ ತಿಳಿಸಿದ ಘಟನೆ ಆನೇಕಲ್‌ನಲ್ಲಿ ನಡೆದಿದೆ. ರೋಲ್ ಕಾಲ್ ನೀಡದ ಪಟಾಕಿ ಮಾಲೀಕನಿಗೆ ಬಿಜೆಪಿ ಪುರಸಭೆ ಸದಸ್ಯೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...