alex Certify ಹಲ್ಲೆ | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ಕೂದಲಿಡಿದು ಮಹಿಳೆಯರ ಹೊಡೆದಾಟ; ವಿಡಿಯೋ ವೈರಲ್

ನೋಯ್ಡಾ (ಉತ್ತರ ಪ್ರದೇಶ): ನೋಯ್ಡಾದ ಹೈದರ್ ಪಾರ್ಕ್ ರೆಸಿಡೆನ್ಶಿಯಲ್ ಸೊಸೈಟಿಯಲ್ಲಿ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ಅಧ್ಯಕ್ಷ ಸ್ಥಾನದ ನೇಮಕಾತಿಗೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಇದರ Read more…

ಕೋತಿಗೇ ಚೇಷ್ಠೆ ಮಾಡಲು ಹೋಗಿ ಪೇಚಿಗೆ ಸಿಲುಕಿದ ಯುವಕ…! ವಿಡಿಯೋ ವೈರಲ್​

ಪ್ರಾಣಿಗಳನ್ನು ಕಂಡು ಕುಚೇಷ್ಠೆ ಮಾಡಲು ಹೋಗಿ ಪೇಚಿಗೆ ಸಿಲುಕುವವರು ಹಲವರು. ಅದರಲ್ಲಿಯೂ ಮಂಗ ಎಂದರೇನೆ ಚೇಷ್ಠೆಗೆ ಹೆಸರುವಾಸಿ. ಅಂಥ ಮಂಗನಿಗೆ ಕಿರಿಕ್​ ಮಾಡಲು ಹೋದರೆ ಸುಮ್ಮನೆ ಬಿಡುವುದೆ? ಮಂಗನಿಗೇ Read more…

ಮಧ್ಯಪ್ರದೇಶದಲ್ಲೊಂದು ಅಮಾನವೀಯ ಘಟನೆ: ದಲಿತ ಸಹೋದರರ ತಲೆ ಬೋಳಿಸಿ ಮೆರವಣಿಗೆ

ಭೋಪಾಲ್: ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಮಂಗಳವಾರ ಇಬ್ಬರು ದಲಿತ ಪುರುಷರನ್ನು ಪರೇಡ್ ಮಾಡಿ ಅವರ ತಲೆ ಬೋಳಿಸಿರುವ ಅಮಾನವೀಯ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಭಿಂಡ್‌ನ ದಬೋಹಾ ಗ್ರಾಮದಲ್ಲಿ Read more…

ಪರಪುರುಷರೊಂದಿಗೆ ದೈಹಿಕ ಸಂಪರ್ಕ ಹೊಂದಲು ಪತಿಯಿಂದಲೇ ಒತ್ತಡ; ದೂರು ದಾಖಲಿಸಿದ ಪತ್ನಿ

ಪತ್ನಿ ವಿನಿಮಯದ ಭಾಗವಾಗಲು ನಿರಾಕರಿಸಿದ್ದಕ್ಕಾಗಿ ತನ್ನ ತಾಯಿ ಮತ್ತು ಸಹೋದರಿಯೊಂದಿಗೆ ಸೇರಿ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತ ಮಹಿಳೆ ತನ್ನ ಎಫ್‌ಐಆರ್‌ನಲ್ಲಿ, Read more…

BREAKING: ತಡರಾತ್ರಿ ಶಾಸಕ ರೇಣುಕಾಚಾರ್ಯ ಆಪ್ತ ಸಹಾಯಕನ ಮೇಲೆ ಹಲ್ಲೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಆಪ್ತ ಸಹಾಯಕನ ಮೇಲೆ ಹಲ್ಲೆ ನಡೆಸಲಾಗಿದೆ. ಹೊನ್ನಾಳಿಯಲ್ಲಿ ನಿನ್ನೆ ರಾತ್ರಿ 10.30 ಕ್ಕೆ ದುಷ್ಕರ್ಮಿಗಳು ರೇಣುಕಾಚಾರ್ಯ Read more…

BREAKING: ಶ್ರೀರಾಮಸೇನೆ ಕಾರ್ಯಕರ್ತ ಸೇರಿ ಇಬ್ಬರಿಗೆ ಚಾಕು ಇರಿತ

ಬೆಳಗಾವಿ: ಶ್ರೀರಾಮ ಸೇನೆ ಕಾರ್ಯಕರ್ತ ಸೇರಿದಂತೆ ಇಬ್ಬರಿಗೆ ಚಾಕುವಿನಿಂದ ಇರಿದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ಹೊಡೆದಾಟ ನಡೆದು, ಶ್ರೀರಾಮ ಸೇನೆ ಕಾರ್ಯಕರ್ತ ಗೋಪಾಲ Read more…

ಚನ್ನಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ

ರಾಮನಗರ: ಚನ್ನಪಟ್ಟಣದಲ್ಲಿ ಬಿಜೆಪಿ ವರ್ಸಸ್ ಜೆಡಿಎಸ್ ಜಟಾಪಟಿ ಮುಂದುವರೆದಿದ್ದು, ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ. ರಾಮನಗರ ಜಿಲ್ಲೆ ಚನ್ನಪಟ್ಟಣದ ಬಸ್ ನಿಲ್ದಾಣದ ಬಳಿ ಗಲಾಟೆ ನಡೆದಿದ್ದು, ಬಿಜೆಪಿ Read more…

BIG NEWS: ಮಕ್ಕಳ ಕಳ್ಳಿ ಎಂದು ಭಾವಿಸಿ ಮಾನಸಿಕ ಅಸ್ವಸ್ಥೆಯನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ವಿಜಯನಗರ: ಮಕ್ಕಳ ಕಳ್ಳಿ ಎಂದು ತಪ್ಪಾಗಿ ಭಾವಿಸಿ ಮಾನಸಿಕ ಅಸ್ವಸ್ಥೆಯೋರ್ವಳನ್ನು ಗ್ರಾಮಸ್ಥರು ಹಿಡಿದು ಥಳಿಸಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿಯಲ್ಲಿ ನಡೆದಿದೆ. ಮಾನಸಿಕ ಅಸ್ವಸ್ಥೆಯನ್ನು ಪ್ರಶ್ನಿಸಿದಾಗ Read more…

SHOCKING: ಪೊಲೀಸರ ಎದುರಲ್ಲೇ ಮಾವನಿಗೆ ಥಳಿಸಿದ ಮಹಿಳಾ ಸಬ್‌ ಇನ್ಸ್‌ಪೆಕ್ಟರ್‌: ಕ್ಯಾಮರಾದಲ್ಲಿ ಸೆರೆಯಾಗಿದೆ ಸೊಸೆಯ ದುಷ್ಕೃತ್ಯ

ದೆಹಲಿಯ ಲಕ್ಷ್ಮೀನಗರದಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿಯೊಬ್ಬರು ತನ್ನ ಮಾವನಿಗೇ ಥಳಿಸಿದ್ದಾರೆ. ಮತ್ತೋರ್ವ ಪೊಲೀಸ್‌ ಅಧಿಕಾರಿಯ ಸಮ್ಮುಖದಲ್ಲೇ ಈ ಘಟನೆ ನಡೆದಿದೆ. ಪೊಲೀಸರು ಮಧ್ಯಪ್ರವೇಶಿಸುವ ಮುನ್ನವೇ ಮಹಿಳಾ ಅಧಿಕಾರಿ ಮಾವನಿಗೆ Read more…

BIG NEWS: ತಂದೆ-ಮಗನಿಗೆ ಚಾಕು ಇರಿದ ಕಾಂಟ್ರ್ಯಾಕ್ಟರ್; ತಂದೆ ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ತಂದೆ ಹಾಗೂ ಮಗ ಇಬ್ಬರಿಗೂ ಕಾಂಟ್ರ್ಯಾಕ್ಟರ್ ಓರ್ವರು ಚಾಕುವಿನಿಂದ ಇರಿದಿದ್ದು, ತಂದೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಗ್ರಾಮದಲ್ಲಿ ನಡೆದಿದೆ. ಹಾರ್ಡ್ Read more…

BIG NEWS: ಅವಾಚ್ಯ ಪದಗಳಿಂದ ನಿಂದಿಸಿ ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿದ ಮಹಿಳೆ ಅರೆಸ್ಟ್

ನೋಯ್ಡಾ: ಇಲ್ಲಿನ ಐಷಾರಾಮಿ ರೆಸಿಡೆನ್ಶಿಯಲ್ ಸೊಸೈಟಿಯಲ್ಲಿ ಮಹಿಳೆಯೊಬ್ಬರು ಸೆಕ್ಯೂರಿಟಿ ಗಾರ್ಡ್‌ ಮೇಲೆ ದೌರ್ಜನ್ಯ ಮತ್ತು ದೈಹಿಕ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ತಕ್ಷಣ Read more…

ಶಿವಮೊಗ್ಗ: ತಡರಾತ್ರಿ ಯುವಕನಿಗೆ ಚಾಕು ಇರಿದ ಆರೋಪಿ ಮೇಲೆ ಫೈರಿಂಗ್

ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಆರೋಪಿ ಜಬಿವುಲ್ಲಾನನ್ನು ಬಂಧಿಸಲಾಗಿದೆ. ಶಿವಮೊಗ್ಗದ ತೀರ್ಥಹಳ್ಳಿ Read more…

‘ಹರ್​ ಘರ್​ ತಿರಂಗಾ’ ರ್ಯಾಲಿ ವೇಳೆ ಗುಜರಾತ್​ ಮಾಜಿ DCM ಮೇಲೆ ಹಸುಗಳ ದಾಳಿ

ಗುಜರಾತ್​ನ ಮೆಹ್ಸಾನಾದಲ್ಲಿ ತಿರಂಗ ಯಾತ್ರೆ ವೇಳೆ ಗುಜರಾತ್​ನ ಮಾಜಿ ಉಪ ಮುಖ್ಯಮಂತ್ರಿ ನಿತಿನ್​ ಪಟೇಲ್​ ಗಾಯಗೊಂಡಿದ್ದಾರೆ. ಮೆರವಣಿಗೆಯ ನಡುವೆ ದನಗಳ ಹಿಂಡು ಬಂದಿದ್ದು, ಇದರಿಂದ ತ್ರಿವರ್ಣ ಯಾತ್ರೆ ವೇಳೆ Read more…

BIG NEWS: ಕೋರ್ಟ್ ನಲ್ಲಿ ಹಲ್ಲೆ ಪ್ರಕರಣ; ಪತ್ನಿಯಿಂದ ಇರಿತಕ್ಕೊಳಗಾಗಿದ್ದ ಪತ್ನಿ ಸಾವು

ಹಾಸನ: ಕೋರ್ಟ್ ಆವರಣದಲ್ಲಿಯೇ ಪತಿಯಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಮಹಿಳೆ ಚೈತ್ರಾ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ 2ನೇ ಜೆ ಎಂ ಎಫ್ ಸಿ ನ್ಯಾಯಾಲಯದ Read more…

SHOCKING NEWS: ಕೋರ್ಟ್ ನಲ್ಲಿಯೇ ಪತ್ನಿಗೆ ಚಾಕು ಇರಿದ ಪತಿ

ಹಾಸನ: ಜೀವನಾಂಶ ಕೇಳಿದ್ದ ಪತ್ನಿಯನ್ನು ಪತಿ ಮಹಾಶಯನೇ ಕೋರ್ಟ್ ಆವರಣದಲ್ಲಿ ಕೊಲೆ ಮಾಡಲು ಯತ್ನಿಸಿದ ಘಟನೆ ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ 2ನೇ ಜೆ ಎಂಎಫ್ ಸಿ ನ್ಯಾಯಾಲಯದಲ್ಲಿ Read more…

ಹಳೆ ದ್ವೇಷದಿಂದ ವ್ಯಕ್ತಿ ಮೇಲೆ ಹಲ್ಲೆ ಮಾಡಿದ ಪಿಎಸ್ಐ ಸಸ್ಪೆಂಡ್

ಬಳ್ಳಾರಿ: ಹಳೆ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದ ಪಿಎಸ್ಐ ಅಮಾನತುಗೊಂಡಿದ್ದಾರೆ. ಕುರುಗೋಡು ಠಾಣೆ ಪಿಎಸ್ಐ ಕೆ.ಹೆಚ್. ಮಣಿಕಂಠ ಅವರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಸೈದುಲು ಅಡಾವತ್ Read more…

ಮಾಜಿ ಸೈನಿಕನ ಮೇಲೆ ಬಿಜೆಪಿ ಯುವ ಮುಖಂಡನಿಂದ ಹಲ್ಲೆ; ಶ್ರೀಕಾಂತ್ ತ್ಯಾಗಿ ನಂತರ ಮತ್ತೊಂದು ಪ್ರಕರಣ ಬೆಳಕಿಗೆ

ಅತ್ತ ಶ್ರೀಕಾಂತ್ ತ್ಯಾಗಿ ಹಚ್ಚಿದ್ದ ಬೆಂಕಿಯೇ ಇನ್ನೂ ತಣ್ಣಗಾಗಿಲ್ಲ, ಆಗಲೇ ರೇವಾದಲ್ಲಿ ಬಿಜೆಪಿ ಪಕ್ಷದ ಯುವ ಮುಖಂಡನಾಗಿರೋ ರಿತುರಾಜ್, ಮಾಜಿ ಸೈನಿಕನ ಮೇಲೆ ಹಲ್ಲೆ ಮಾಡಿರುವ ಪ್ರಕರಣ ಬೆಳಕಿಗೆ Read more…

ಅಂತರ್ಜಾತಿ ಪ್ರೇಮ ವಿವಾಹ ಪ್ರಕರಣ: ಮಚ್ಚಿನಿಂದ ಮೂವರ ಮೇಲೆ ದಾಳಿ

ಕೊಪ್ಪಳ: ಅಂತರ್ಜಾತಿ ಪ್ರೇಮ ಪ್ರಕರಣ ಹಿನ್ನೆಲೆಯಲ್ಲಿ ಮೂವರ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಲಾಗಿದೆ. ಕೊಪ್ಪಳ ತಾಲೂಕಿನ ಇಂದಿರಾನಗರ ಗ್ರಾಮದಲ್ಲಿ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ. ಹನುಮೇಶ ಭೋವಿ, ಹನುಮೇಶ ಆಗೋಲಿ, Read more…

ಚಿತ್ರೀಕರಣದ ವೇಳೆಯಲ್ಲೇ ‘ಬಿಗ್ ಬಾಸ್’ ಖ್ಯಾತಿಯ ನಟ ಚಂದನ್ ಮೇಲೆ ಹಲ್ಲೆ

ಹೈದರಾಬಾದ್ ನಲ್ಲಿ ಕಿರುತೆರೆ ನಟ ಚಂದನ್ ಕುಮಾರ್ ಮೇಲೆ ಹಲ್ಲೆ ನಡೆಸಲಾಗಿದೆ. ‘ಸಾವಿತ್ರಮ್ಮಗಾರು’ ಧಾರಾವಾಹಿ ಚಿತ್ರೀಕರಣದ ವೇಳೆ ಘಟನೆ ನಡೆದಿದೆ. ಕಿರುತರೆ ನಟ ಚಂದನ್ ಅವರಿಗೆ ತಂತ್ರಜ್ಞರು ಕಪಾಳಮೋಕ್ಷ Read more…

ವೃದ್ಧನನ್ನು ಅಮಾನುಷವಾಗಿ ಥಳಿಸಿದ ಭದ್ರತಾ ಸಿಬ್ಬಂದಿ; ಬೆಚ್ಚಿಬೀಳಿಸುವಂತಿದೆ ಇದರ ವಿಡಿಯೋ

ರೈಲ್ವೆ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ಅವಘಡಕ್ಕೆ ಸಿಲುಕಿದ ಸಂದರ್ಭದಲ್ಲಿ ರಕ್ಷಿಸುವ ಅನೇಕ ಉದಾಹರಣೆ ಇದೆ. ಇಂತಹ ನೂರಾರು ಪ್ರಕರಣಗಳಿದ್ದು, ವಿಡಿಯೋಗಳ ಕೂಡ ಆಗಾಗ್ಗೆ ವೈರಲ್​ ಆಗುತ್ತಿರುತ್ತದೆ. ಇಂತಹ ಪ್ರಕರಣಕ್ಕೆ Read more…

ಸಾಲ ಪಾವತಿಸುವಂತೆ ಹೇಳಿದ್ದಕ್ಕೆ ಧರ್ಮಸ್ಥಳ ಸಂಘದ ಕಾರ್ಯಕರ್ತೆಯರ ಮೇಲೆ ಹಲ್ಲೆ

ಶಿವಮೊಗ್ಗ: ಸಾಲ ಪಾವತಿಸುವಂತೆ ಹೇಳಿದ್ದಕ್ಕೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಘದ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ದಾನವಾಡಿಯಲ್ಲಿ ನಡೆದಿದೆ. ಹೊಳೆಹೊನ್ನೂರು ಪೊಲೀಸ್ Read more…

BREAKING: ಜ್ಯೋತಿಷ್ಯ ಕೇಳಲು ಬಂದು ಆಘಾತಕಾರಿ ಕೃತ್ಯ, ಜ್ಯೋತಿಷಿ ಮೇಲೆ ಹಲ್ಲೆ ನಡೆಸಿ ದರೋಡೆ

ಬೆಂಗಳೂರಿನಲ್ಲಿ ಜ್ಯೋತಿಷಿ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಲಾಗಿದೆ. ಜ್ಯೋತಿಷಿ ಪ್ರಮೋದ್ ಅವರ ಮನೆಯಲ್ಲಿ ಹಲ್ಲೆ ಮಾಡಿ ನಗ, ನಾಣ್ಯ ದೋಚಲಾಗಿದೆ. ಕೆಂಗೇರಿ ರೈಲ್ವೆ ನಿಲ್ದಾಣದ ಬಳಿ ಇರುವ Read more…

ಪೊಲೀಸ್ ಇನ್ಸ್ ಪೆಕ್ಟರ್ ಮೇಲೆ ಜೂಜುಕೋರರಿಂದ ಹಲ್ಲೆ

ಬೆಂಗಳೂರು: ನೆಲಮಂಗಲ ಟೌನ್ ಇನ್ಸ್ ಪೆಕ್ಟರ್ ಎ.ವಿ. ಕುಮಾರ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ಮಾಡಿದಾಗ ಜೂಜುಕೋರರು ಹಲ್ಲೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ Read more…

ಹಿಂದೂ ದೇವತೆಗಳ ಫೋಟೋ ಇರುವ ಪೇಪರ್​ನಲ್ಲಿ ಕೋಳಿ ಮಾಂಸ ಮಾರಾಟ; ವಿಚಾರಣೆಗೆ ಹೋದ ಪೊಲೀಸರ ಮೇಲೆ ಹಲ್ಲೆ

ಹಿಂದೂ ದೇವತೆಗಳ ಚಿತ್ರಗಳಿರುವ ಕಾಗದದ ಮೇಲೆ ಕೋಳಿ ಮಾಂಸವನ್ನು ಮಾರಾಟ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಉತ್ತರ ಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ. ತಾಲಿಬ್​ Read more…

ಎಸ್.ಪಿ. ಎದುರಲ್ಲೇ DySP ಹಲ್ಲೆ: ಕುಸಿದು ಬಿದ್ದ ಪೊಲೀಸ್ ಆಸ್ಪತ್ರೆಗೆ ದಾಖಲು: H.D. ರೇವಣ್ಣ ಆಕ್ರೋಶ

ಹಾಸನ:  ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರ ಎದುರಲ್ಲೇ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ ನಡೆಸಿದ ಘಟನೆ ಹಾಸನ ನಗರ ಠಾಣೆಯಲ್ಲಿ ನಿನ್ನೆ ನಡೆದಿದ್ದು, ತಡವಾಗಿ ಬೆಳಕಿಗೆ Read more…

ಕಿರುಕುಳ ನೀಡಲು ಬಂದ 6 ಧೂರ್ತರನ್ನು ಹಿಮ್ಮೆಟಿಸಿದ ಏಕಾಂಗಿ ಮಹಿಳೆ

ಜಗತ್ತಿನಾದ್ಯಂತ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರು ಸ್ವಯಂ ರಕ್ಷಣೆಯ ತರಬೇತಿಯನ್ನು ಪಡೆಯಬೇಕೆಂಬ ಕೂಗು ಕೇಳಿ ಬರುತ್ತಿದೆ. ಅನೇಕ ಮಹಿಳೆಯರು ಧೂರ್ತರಿಂದ ರಕ್ಷಿಸಿಕೊಳ್ಳಲು ಕರಾಟೆ ಸೇರಿದಂತೆ Read more…

ಚಾಕು ಇರಿತಕ್ಕೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಶಿವಮೊಗ್ಗ: ಗಾಂಧಿ ಬಜಾರಿನ ಬಟ್ಟೆ ಮಾರ್ಕೇಟ್ (ಚೋರ್ ಬಜಾರ್) ನಲ್ಲಿ  ಮೊನ್ನೆ ಸಂಜೆ ಸೆಂಧಿಲ್ ಕುಮಾರ್ ಎಂಬುವವನ ಮೇಲೆ ಮಾರಣಾಂತಿಕ ಹಲ್ಲೆಯಾಗಿದ್ದು ಇಂದು ಬೆಳಗಿನ ಜಾವ ಆತ ಚಿಕಿತ್ಸೆ Read more…

ರಾಂಗ್‌ ಸೈಡ್‌ನಲ್ಲಿ ಹೋದ ಮಹಿಳೆ…! ತಡೆದ ಸಂಚಾರಿ ಪೊಲೀಸ್‌ ಮೇಲೆ ಮನಸೋಇಚ್ಚೆ ಹಲ್ಲೆ

ನವದೆಹಲಿ: ರಾಂಗ್‌ ಸೈಡ್‌ನಲ್ಲಿ ಸ್ಕೂಟರ್‌ ಚಲಾಯಿಸಿಕೊಂಡು ಹೋದ ಮಹಿಳೆಯನ್ನು ಸಂಚಾರಿ ಪೊಲೀಸ್‌ ಅಧಿಕಾರಿ ತಡೆದು ದೈಹಿಕ ಹಲ್ಲೆ ನಡೆಸಿದ್ದಾಗಿ ಆರೋಪಿಸಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಕೆಲವರು ಪೊಲೀಸ್‌ ಅಧಿಕಾರಿ ಮೇಲೆ Read more…

ಶ್ರೀಶೈಲದಲ್ಲಿ ಮತ್ತೆ ಕನ್ನಡಿಗರ ಮೇಲೆ ದೌರ್ಜನ್ಯ

ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಮತ್ತೆ ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಲಾಗಿದೆ. ಬಸ್ ಕಿಟಕಿ ಗಾಜು ಒಡೆದು, ಚಾಲಕ ಮತ್ತು ನಿರ್ವಾಹಕನ ಮೇಲೆ ದಾಳಿ ನಡೆಸಲಾಗಿದೆ. ಕೆಎಸ್ಆರ್ಟಿಸಿ ಬಸ್ ಚಾಲಕ ಬಸವರಾಜ Read more…

ಪಾವತಿ ವಿಚಾರದಲ್ಲಿ ವರಾತ: ಉಬರ್ ಕ್ಯಾಬ್ ಚಾಲಕನಿಂದ ಪ್ರಯಾಣಿಕನ ಮೇಲೆ ಹಲ್ಲೆ

ಹಣ ಪಾವತಿ ಮಾಡುವ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಪ್ರಯಾಣಿಕರೊಬ್ಬರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಅಸ್ಸಾಂ ಪೊಲೀಸರು ಉಬರ್ ಕ್ಯಾಬ್ ಚಾಲಕನನ್ನು ಬಂಧಿಸಿದ್ದಾರೆ. ಇಬ್ಬರು ಪತ್ರಕರ್ತರಾದ ಮೊಹ್ಮದ್ ಅಬುಝರ್ ಚೌಧರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...