alex Certify ಹಲ್ಲೆ | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಕೆಲಸದಾಕೆ ಮೇಲೆ ದೌರ್ಜನ್ಯ: ಕೂದಲು ಕತ್ತರಿಸಿ ಕ್ರೌರ್ಯ

ದೆಹಲಿಯಲ್ಲಿ ಮಹಿಳೆಯ ಮೇಲಿನ ದೌರ್ಜನ್ಯದ ಹೇಯ ಘಟನೆಯೊಂದು ನಡೆದಿದೆ. ಪಶ್ಚಿಮ ದೆಹಲಿಯ ರಜೌರಿ ಗಾರ್ಡನ್ ಪ್ರದೇಶದಲ್ಲಿ ಭಾನುವಾರ ದಂಪತಿಗೆ ಮನೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ 48 ವರ್ಷದ ಮಹಿಳೆಗೆ Read more…

ಆಸ್ತಿಗಾಗಿ ಸಹೋದರಿಯ ಮೇಲೆ ಸಹೋದರರಿಬ್ಬರ ಮಾರಣಾಂತಿಕ ಹಲ್ಲೆ

ಬಾಗಲಕೋಟೆ: ಹುಟ್ಟುತ್ತಾ ಅಣ್ಣತಮ್ಮಂದಿರು, ಬೆಳೆಯುತ್ತಾ ದಾಯಾದಿಗಳು ಎಂಬ ಮಾತಿಗೆ ಈ ಘಟನೆ ಸಾಕ್ಷಿ ಎಂಬಂತಿದೆ. ಆಸ್ತಿ ವಿಚಾರಕ್ಕೆ ಸಹೋದರರಿಬ್ಬರು ಸಹೋದರಿಯ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಾಗಲಕೋಟೆ Read more…

Big News: ತಾಂಜೇನಿಯನ್ ಸೆನ್ಸೇಷನ್ ಕಿಲಿ ಪೌಲ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಸಾಮಾಜಿಕ ಜಾಲತಾಣ ಇನ್ಸ್ ಸ್ಟಾಗ್ರಾಮ್ ನಲ್ಲಿ ರೀಲ್ಸ್ ಗಳ ಮೂಲಕ 3 ಮಿಲಿಯನ್ ಗಿಂತಲೂ ಹೆಚ್ಚು ಬೆಂಬಲಿಗರನ್ನು ಹೊಂದಿರುವ ತಾಂಜೇನಿಯಾದ ಕಿಲಿಪೌಲ್ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದು, ಆಸ್ಪತ್ರೆಗೆ Read more…

9 ತಿಂಗಳ ಮಗುವಿಗೆ ಮನಬಂದಂತೆ ಥಳಿಸಿದ ತಾಯಿ; ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಪ್ರಪಂಚದಲ್ಲಿ ಕೆಟ್ಟ ಮಕ್ಕಳಿರಬಹುದು, ಆದ್ರೆ ಕೆಟ್ಟ ತಾಯಿ ಇರೋದಿಲ್ಲ ಅನ್ನೋ ಮಾತಿದೆ. ಆದ್ರೆ ಇಲ್ಲೊಬ್ಳು ತಾಯಿ, ತನ್ನದೇ ಮಗುವನ್ನು ಚಿತ್ರಹಿಂಸೆಗೆ ಗುರಿಪಡಿಸಿದ್ದಾಳೆ. ಒಂಭತ್ತು ತಿಂಗಳ ಪುಟ್ಟ ಕಂದಮ್ಮನಿಗೆ ತಾಯಿ Read more…

BIG NEWS: ಯೋ ಯೋ ಹನಿ ಸಿಂಗ್ ಮೇಲೆ ಅಪರಿಚಿತರಿಂದ ಹಲ್ಲೆ; ಪೊಲೀಸ್ ದೂರು

ದೆಹಲಿ: ಕಾರ್ಯಕ್ರಮವೊಂದರಲ್ಲಿ ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಖ್ಯಾತ ಸಂಗೀತಗಾರ ಹಿರ್ದೇಶ್ ಸಿಂಗ್ ಅಲಿಯಾಸ್ ಯೋ ಯೋ ಹನಿ ಸಿಂಗ್ ದೂರು ನೀಡಿದ್ದಾರೆ. ದಕ್ಷಿಣ ದೆಹಲಿಯ Read more…

ಪ್ರೀತಿಸುವ ನೆಪದಲ್ಲಿ ಲೈಂಗಿಕ ದೌರ್ಜನ್ಯ, ಹಲ್ಲೆ: ಮಹಿಳೆಯರು ಸೇರಿ 7 ಮಂದಿ ಅರೆಸ್ಟ್

ಒಡಿಶಾದ ನಯಾಗಢದಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಮಹಿಳೆಯರು ಸೇರಿ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಾಬು ಪರಿದಾ Read more…

ಬಾಲಕನ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಗ್ರಾಮದ ಮುಖಂಡ ವಶಕ್ಕೆ

ವಿಜಯಪುರ: ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ವಡವಡಗಿ ಗ್ರಾಮದಲ್ಲಿ 12 ವರ್ಷದ ಬಾಲಕನನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮದ ಮುಖಂಡನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. Read more…

SHOCKING: ಶಾಲೆಗೆ ಹೊರಟಿದ್ದ ಶಿಕ್ಷಕಿ ಮೇಲೆ ಹಲ್ಲೆ ನಡೆಸಿ ಸರ ದೋಚಿದ ದುಷ್ಕರ್ಮಿ

ಶಿವಮೊಗ್ಗ: ಶಿಕ್ಷಕಿ ಮೇಲೆ ಹಲ್ಲೆ ನಡೆಸಿ ಮಾಂಗಲ್ಯಸರ ದೋಚಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಬ್ರಾಹ್ಮಣ ಮಂಚಾಲೆ ಗ್ರಾಮದಲ್ಲಿ ನಡೆದಿದೆ. ಬ್ರಾಹ್ಮಣ ಮಂಚಾಲೆ ತ್ರಾಲಯ ಸರ್ಕಾರಿ ಹಿರಿಯ Read more…

ಬೆಂಗಳೂರಲ್ಲಿ ಹಾಡಹಗಲೇ ಆಘಾತಕಾರಿ ಘಟನೆ

ಬೆಂಗಳೂರು: ಹಾಡಹಗಲೇ ಅಪಾರ್ಟ್ ಮೆಂಟ್ ಗೆ ನುಗ್ಗಿ ವೃದ್ಧ ದಂಪತಿಯ ಮೇಲೆ ಹಲ್ಲೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಲೆತ್ನಿಸಿದ ಆರೋಪಿಯನ್ನು ಸ್ಥಳೀಯರೇ ಹಿಡಿದು ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ Read more…

ಶಾಲೆಗೂ ಬಂತು ಬೌನ್ಸರ್‌ ಸಂಸ್ಕೃತಿ….! ಪೋಷಕರ ಮೇಲೆ ಹಲ್ಲೆ ನಡೆಸಿದ ಮಹಿಳಾ ಬೌನ್ಸರ್‌ ವಿಡಿಯೋ ವೈರಲ್

ಪಬ್, ಬಾರ್‌ಗಳಲ್ಲಿ ಬೌನ್ಸರ್ ಬಳಕೆ ಸಾಮಾನ್ಯ, ಸೆಲೆಬ್ರಿಟಿಗಳು ಅಭಿಮಾನಿಗಳಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವುದಕ್ಕೂ ಬೌನ್ಸರ್ ಬಳಸುವುದೂ ಸಹ ಸಾಮಾನ್ಯ. ಕೆಲವೊಮ್ಮೆ ಈ ಬೌನ್ಸರ್‌ಗಳು ರಕ್ಷಣೆಗೆ ಅತಿಯಾದ ಕಾಳಜಿ ತೋರಿ Read more…

ಪಾರ್ಟಿಗೆ ತೆರಳಲು ಉಚಿತ ಪಾಸ್​ ನೀಡದ್ದಕ್ಕೆ ವಿದ್ಯಾರ್ಥಿ ಕಿಡ್ನಾಪ್​..!

ಪಾರ್ಟಿಗೆ ತೆರಳಲು ಉಚಿತ ಪಾಸ್​ ನೀಡಲು ನಿರಾಕರಿಸಿದ ಕಾರಣಕ್ಕೆ ಗುರುಗ್ರಾಮ್​ನಲ್ಲಿ ಖಾಸಗಿ ಶಾಲೆಯ 12ನೇ ತರಗತಿಯ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಐವರ ವಿರುದ್ಧ ಪೊಲೀಸರು Read more…

ಬೆಚ್ಚಿಬೀಳಿಸುತ್ತೆ ಈ ಸುದ್ದಿ: 5 ವರ್ಷದ ವಿದ್ಯಾರ್ಥಿಯಿಂದ ಹಲ್ಲೆಗೊಳಗಾದ ಶಿಕ್ಷಕಿ ಆಸ್ಪತ್ರೆಗೆ ದಾಖಲು

ಐದು ವರ್ಷದ ವಿದ್ಯಾರ್ಥಿಯು ಶಿಕ್ಷಕಿಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಅಮೇರಿಕಾದ, ಫ್ಲೋರಿಡಾದಲ್ಲಿ ನಡೆದಿದೆ. ವಿದ್ಯಾರ್ಥಿಯ ಹಲ್ಲೆಯಿಂದ ನಲುಗಿದ ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಫ್ಲೋರಿಡಾದ ಪೆಂಬ್ರೋಕ್ Read more…

WAR BREAKING: ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ

ಕೀವ್: ರಷ್ಯಾ ಐದನೇ ದಿನವೂ ಉಕ್ರೇನ್ ಮೇಲೆ ತನ್ನ ಯುದ್ಧ ಮುಂದುವರೆಸಿದೆ. ಉಕ್ರೇನ್ ಈಗಾಗಲೇ ರಷ್ಯಾ ಜೊತೆ ಮಾತುಕತೆಗೆ ಸಿದ್ಧವಿರುವುದಾಗಿಯೂ ತಿಳಿಸಿದೆ. ಆದಾಗ್ಯೂ ರಷ್ಯಾ ಪಡೆಗಳು ಉಕ್ರೇನ್ ನ Read more…

SHOCKING: ಹಲ್ಲೆ ನಡೆಸಿ ಆಸಿಡ್ ಕುಡಿಸಿ ದರೋಡೆ, ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವು

ಕಲಬುರಗಿ: ಆಘಾತಕಾರಿ ಘಟನೆಯಲ್ಲಿ ವ್ಯಕ್ತಿಗೆ ಆಸಿಡ್ ಕುಡಿಸಿ ಹಲ್ಲೆಗೈದು ದರೋಡೆ ನಡೆಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಹಲ್ಲೆಗೊಳಗಾದ ವಿಜಯಕುಮಾರ್ ಎಂಬುವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ Read more…

BIG NEWS: ಹಿಜಾಬ್ ವಿದ್ಯಾರ್ಥಿನಿ ಸೋದರನ ಮೇಲೆ ಹಲ್ಲೆ, ಆಸ್ತಿಗೆ ಹಾನಿ; ಆರೋಪ

ಉಡುಪಿ: ಉಡುಪಿಯಲ್ಲಿ ಸೋಮವಾರ ರಾತ್ರಿ ತನ್ನ ಸಹೋದರನ ಮೇಲೆ ಬಲಪಂಥೀಯ ಗುಂಪಿನ ಸದಸ್ಯರು ಹಲ್ಲೆ ನಡೆಸಿ ಆಸ್ತಿಪಾಸ್ತಿಗೆ ಹಾನಿ ಮಾಡಿದ್ದಾರೆ ಎಂದು ಕರ್ನಾಟಕ ಹೈಕೋರ್ಟ್‌ನಲ್ಲಿ ಹಿಜಾಬ್ ಪ್ರಕರಣದ ಅರ್ಜಿದಾರರಲ್ಲಿ Read more…

ಮಹಿಳೆ ಸ್ನಾನ ಮಾಡುವಾಗ ಕದ್ದು ನೋಡಿದ ಯುವಕನಿಂದ ಘೋರ ಕೃತ್ಯ

ಶಿವಮೊಗ್ಗ: ಮಹಿಳೆ ಸ್ನಾನ ಮಾಡುವುದನ್ನು ಕದ್ದು ನೋಡುತ್ತಿದ್ದ ಯುವಕ ಸ್ನೇಹಿತನೊಂದಿಗೆ ಸೇರಿ ಮಹಿಳೆ ಮಗನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಶಿವಮೊಗ್ಗದ Read more…

ವಿವಾದಿತ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದ ಯುವಕನ ಮನೆಗೆ ನುಗ್ಗಿ ಹಲ್ಲೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ನಲ್ಲೂರು ಗ್ರಾಮದಲ್ಲಿ ವಿವಾದಿತ ಫೋಟೋವನ್ನು ವಾಟ್ಸಾಪ್ ಸ್ಟೇಟಸ್ ನಲ್ಲಿ ಹಾಕಿಕೊಂಡಿದ್ದ ಯುವಕ ಮತ್ತು ಆತನ ತಾಯಿಯ ಮೇಲೆ ಹಲ್ಲೆ ನಡೆಸಲಾಗಿದೆ. ಮುನ್ನೂರಕ್ಕೂ Read more…

BREAKING NEWS: ಕನ್ನಡ ಹಾಡು ಹಾಕಿ ಎಂದಿದ್ದಕ್ಕೆ ಯುವತಿ, ಸೋದರನ ಮೇಲೆ ಹಲ್ಲೆ

ಬೆಂಗಳೂರು: ಪಬ್ ನಲ್ಲಿ ಕನ್ನಡ ಹಾಡು ಹಾಕಿ ಎಂದಿದ್ದಕ್ಕೆ ಹಲ್ಲೆ ನಡೆಸಿದ ಘಟನೆ  ಕೋರಮಂಗಲದ ಬದ್ಮಾಶ್ ಪಬ್ ನಲ್ಲಿ ನಡೆದಿದೆ. ತಡರಾತ್ರಿ 12.30 ರ ಸುಮಾರಿಗೆ ಕನ್ನಡ ಹಾಡು Read more…

ಅಪ್ರಾಪ್ತೆಗೆ ಕಿರುಕುಳ ನೀಡಿದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ್ದ ಮೂವರು ಅರೆಸ್ಟ್

ಭೋಪಾಲ್: ಮಧ್ಯಪ್ರದೇಶದ ಗುನಾದಲ್ಲಿ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯ ಮನೆಗೆ ನುಗ್ಗಿ ತೀವ್ರವಾಗಿ ಹಲ್ಲೆ ನಡೆಸಿದ್ದ 10 ಆರೋಪಿಗಳಲ್ಲಿ ಮೂವರನ್ನು ಬಂಧಿಸಲಾಗಿದೆ. ನಾನಾಖೇಡಿ Read more…

ಎಂಟು ತಿಂಗಳ ಮಗುವಿನ ಮೇಲೆ ಹಲ್ಲೆ ನಡೆಸಿದ ದಾದಿ; ಸಾವು ಬದುಕಿನ ಹೋರಾಟ ನಡೆಸುತ್ತಿರುವ ಕಂದಮ್ಮ..!

ಪೋಷಕರು ಮನೆಯಲ್ಲಿ ಇಲ್ಲದಿದ್ದಾಗ 8 ತಿಂಗಳ ಗಂಡು ಮಗುವಿನ ಮೇಲೆ ಅದರ ಆರೈಕೆ ಮಾಡುವ ದಾದಿಯೇ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಈ ಘಟನೆ ಗುಜರಾತ್ ರಾಜ್ಯದ ಸೂರತ್ ನ Read more…

ಪ್ರಚಾರ ಮಾಡದಿದ್ದಕ್ಕೆ ಬಿಜೆಪಿ ಕಚೇರಿಯಲ್ಲೇ ಹಲ್ಲೆ ಆರೋಪ: ದೂರು

ತುಮಕೂರು: ಮಾಜಿ ಶಾಸಕ ಸುರೇಶ್ ಗೌಡ ಅವರ ಬಗ್ಗೆ ಪ್ರಚಾರ ಮಾಡದ ಹಿನ್ನೆಲೆಯಲ್ಲಿ ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕ ವಿನಯ್ ಮೇಲೆ ಹಲ್ಲೆ ನಡೆಸಲಾಗಿದೆ. ಸುರೇಶ್ ಗೌಡ Read more…

ವಿವಾಹಿತೆಯೊಂದಿಗೆ ಅಕ್ರಮ ಸಂಬಂಧ ಆರೋಪ, ಮೂವರ ಮೇಲೆ ಹಲ್ಲೆ

ಮೈಸೂರು: ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧದ ಆರೋಪದ ಮೇಲೆ ಬೈಕ್ ನಲ್ಲಿ ತೆರಳುತ್ತಿದ್ದ ಮೂವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ತಂದೆ-ಮಗ ಗಾಯಗೊಂಡಿದ್ದು, ಮಹಿಳೆ ಅದೃಷ್ಟವಶಾತ್ ಪಾರಾಗಿದ್ದಾರೆ. Read more…

ತಹಶೀಲ್ದಾರ್ ಮೇಲೆ ಹಲ್ಲೆ ಪ್ರಕರಣ; ಐವರು ಅರೆಸ್ಟ್

ಬೀದರ್ : ಮನವಿ ಸ್ವೀಕರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ತಹಶೀಲ್ದಾರ್ ಮೇಲೆ ಪ್ರತಿಭಟನಾ ನಿರತ ಕೆಲವರು ಹಲ್ಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದಾರೆ. Read more…

ತಾಯಿ ಮೇಲೆಯೇ ಹಲ್ಲೆ ಮಾಡಿದ ಯೋಧ; ಮಗನಿಂದ ನೋವುಂಡರೂ ತಾಯ್ತನ ಬಿಡದ ಹೆತ್ತಮ್ಮ

ಯೋಧನೊಬ್ಬ ಹೆತ್ತ ತಾಯಿಯನ್ನೇ ಮನಬಂದಂತೆ ಥಳಿಸಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಕೇರಳದ ಹರಿಪಾದ ಎಂಬಲ್ಲಿ ನಡೆದಿದೆ. ಅಲಕೊಟ್ಟಿಲ್ ಎಂಬ ಯೋಧನೇ ಕುಡಿದ Read more…

ಪಾರ್ಕ್ ನಲ್ಲಿ ಯುವತಿ ಚುಡಾಯಿಸಿದ್ದಕ್ಕೆ ಬೆತ್ತಲೆ ಮೆರವಣಿಗೆ

ಹಾಸನ: ಯುವತಿ ಚುಡಾಯಿಸಿದ್ದಕ್ಕೆ ಯುವಕನನ್ನು ಬೆತ್ತಲೆಗೊಳಿಸಿ ಥಳಿಸಿ ರಸ್ತೆಯಲ್ಲಿ ಮೆರವಣಿಗೆ ಮಾಡಿದ ಘಟನೆ ಹಾಸನದ ಮಹಾರಾಜ ಪಾರ್ಕ್ ನಲ್ಲಿ ನಡೆದಿದೆ. ಹಲವು ದಿನಗಳಿಂದ ಯುವತಿಯ ಹಿಂದೆ ಬಿದ್ದಿದ್ದ ಯುವಕ Read more…

ಲೈಂಗಿಕ ಕ್ರಿಯೆಗೆ ನಿರಾಕರಿಸಿದ್ಲು ಪ್ರೀತಿಸಿ ಮದುವೆಯಾದ ಪತ್ನಿ, ಥಳಿಸಿ ಅತ್ಯಾಚಾರ ಎಸಗಿದ ಪತಿ ವಿರುದ್ಧ ದೂರು

ಅಹಮದಾಬಾದ್: ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದ್ದಕ್ಕೆ ಪತಿ ತನಗೆ ಥಳಿಸಿರುವುದಾಗಿ 20 ವರ್ಷದ ಮಹಿಳೆ ಗಂಡನ ವಿರುದ್ಧ ದೂರು ದಾಖಲಿಸಿದ್ದಾರೆ. ಪರಿಶಿಷ್ಟ ಜಾತಿ(ಎಸ್‌ಸಿ)ಗೆ ಸೇರಿದ ಮಹಿಳೆ, ಪತಿ ತನ್ನನ್ನು Read more…

ವಿದ್ಯಾರ್ಥಿನಿ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಶಿಕ್ಷಕಿಗೆ ಬಿಗ್ ಶಾಕ್

ಶ್ರೀರಂಗಪಟ್ಟಣ ತಾಲೂಕಿನ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಮುಖ್ಯ ಶಿಕ್ಷಕಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಅಮಾನತು ಮಾಡಿದ್ದಾರೆ. ಶಾಲೆಗೆ ಮೊಬೈಲ್ ತಂದಿದ್ದ ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿದ Read more…

ಶಾಲೆಯಲ್ಲಿ ವಿದ್ಯಾರ್ಥಿನಿ ನಗ್ನಗೊಳಿಸಿ ಥಳಿಸಿ ಫ್ಯಾನ್ ಕೆಳಗೆ ಕೂರಿಸಿದ ಮುಖ್ಯಶಿಕ್ಷಕಿ ಅಮಾನತಿಗೆ ಶಿಫಾರಸು

ಮೈಸೂರು: ಶಾಲೆಗೆ ಮೊಬೈಲ್ ತಂದಿದ್ದಕ್ಕೆ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿ ಹಲ್ಲೆ ಮಾಡಿದ್ದಲ್ಲದೇ, ಚಳಿಗೆ ನಡುಗುವಂತೆ ಫ್ಯಾನ್ ಕೆಳಗೆ ಬರಿಮೈಯಲ್ಲಿ ಕೂರಿಸಿದ್ದ ಮುಖ್ಯಶಿಕ್ಷಕಿ ಅಮಾನತು ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ Read more…

ಮಗ ಓಡಿ ಹೋಗಿದ್ದಕ್ಕೆ ತಂದೆಯ ಉಗುರು ಕಿತ್ತ ಹುಡುಗಿಯ ಕುಟುಂಬಸ್ಥರು

ಹುಬ್ಬಳ್ಳಿ: ಮಗನೊಬ್ಬ ಯುವತಿಯೊಂದಿಗೆ ಪರಾರಿಯಾಗಿದ್ದ ತಪ್ಪಿಗೆ ಆಕೆಯ ಕುಟುಂಬಸ್ಥರು, ಹುಡುಗನ ತಂದೆಯ ಮೇಲೆ ಹಲ್ಲೆ ಮಾಡಿ, ಉಗುರು ಕಿತ್ತು ಹಾಕಿರುವ ಘಟನೆ ನಡೆದಿದೆ. ಈ ಘಟನೆ ನಗರದ ನವನಗರದ Read more…

ಹಾರುತ್ತಿದ್ದ ವಿಮಾನದಲ್ಲೇ ನಡೆದಿದೆ ಆಘಾತಕಾರಿ ಕೃತ್ಯ

ಡೆಲ್ಟಾ ಏರ್ ಲೈನ್ಸ್ ವಿಮಾನದಲ್ಲಿ ಮಾಸ್ಕ್ ಧರಿಸದೇ ಊಟ ಮಾಡುತ್ತಿದ್ದ ವೃದ್ಧರೊಬ್ಬರ ಮೇಲೆ ಮಹಿಳೆಯೊಬ್ಬಳು ಹಲ್ಲೆ ನಡೆಸಿರುವ ಅಮಾನುಷ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...