alex Certify ಹಲ್ಲೆ | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಂದುವರಿದ ಎಂಇಎಸ್, ಶಿವಸೇನೆ ಪುಂಡಾಟ; ಸಾರಿಗೆ ಬಸ್ ಗಳಿಗೆ ಮಸಿ ಬಳಿದು ಕಿಡಿ; ಕನ್ನಡಿಗರ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಕಾರ್ಯಕರ್ತರು

ಮುಂಬೈ: ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರ ಪುಂಡಾಟ ಮುಂದುವರೆದಿದೆ. ಸಾರಿಗೆ ಬಸ್ ಗಳನ್ನು ತಡೆದು ಕಪ್ಪು ಮಸಿ ಬಳಿದು, ಚಾಲಕನಿಗೂ ಹಿಂಸೆ ಕೊಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಮುಂಬೈನಿಂದ Read more…

‘ಬಿಗ್ ಬಾಸ್’ ಸ್ಪರ್ಧಿ ಕಿರಿಕ್ ಕೀರ್ತಿ ಮೇಲೆ ಹಲ್ಲೆ ಮಾಡಿದ್ದ 5 ಮಂದಿ ಅರೆಸ್ಟ್

ಬೆಂಗಳೂರು: ಇತ್ತೀಚೆಗೆ ಸದಾಶಿವನಗರದ ಪಬ್ ನಲ್ಲಿ ನಟ, ನಿರೂಪಕ ಕಿರಿಕ್ ಕೀರ್ತಿ ಮೇಲೆ ಹಲ್ಲೆ ಮಾಡಿದ್ದ ಐದು ಮಂದಿ ಆರೋಪಿಗಳನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅನಿಲ್, ವಿಜಯ್, Read more…

ಬಸ್ ನಲ್ಲಿ ಜೊತೆಯಾಗಿದ್ದ ಜೋಡಿ ಮೇಲೆ ಹಲ್ಲೆ ಮಾಡಿದ್ದ ನಾಲ್ವರು ಅರೆಸ್ಟ್

ಮಂಗಳೂರು: ಮಂಗಳೂರು ಬಸ್ ನಿಲ್ದಾಣದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪಾಂಡೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪ್ರಕಾಶ್, ರಾಘವೇಂದ್ರ, ರಂಜಿತ್, ಪವನ್ ಬಂಧಿತ ಆರೋಪಿಗಳೆನ್ನಲಾಗಿದೆ. Read more…

ಫುಲ್ ಟಿಕೆಟ್ ತಗೊಳ್ಳಿ ಎಂದಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ

ಹಾವೇರಿ: ಬಾಲಕನಿಗೆ ಪೂರ್ತಿ ಟಿಕೆಟ್ ತೆಗೆದುಕೊಳ್ಳಿ ಎಂದು ಹೇಳಿದ್ದಕ್ಕೆ ಬಸ್ ಚಾಲಕ ಹಾಗೂ ನಿರ್ವಾಹಕರ ಮೇಲೆಯೇ ಹಲ್ಲೆ ಮಾಡಿರುವ ಘಟನೆ ನಡೆದಿದೆ.‌ ಈ ಘಟನೆ ಹಾನಗಲ್ ಪೊಲೀಸ್ ಠಾಣಾ Read more…

ತಡರಾತ್ರಿ ಸ್ನೇಹಿತೆ ಜೊತೆಯಲ್ಲಿದ್ದಾಗಲೇ ನಟಿ ಮೇಲೆ ಹಲ್ಲೆ: ಆರೋಪಿ ಅರೆಸ್ಟ್

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ನಟಿ ಮೇಲೆ ಹಲ್ಲೆ ನಡೆಸಲಾಗಿದ್ದು, ಆಕೆಯ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ. ನಟಿ ಅನುಷಾ ಸ್ನೇಹಿತೆಯೊಂದಿಗೆ ಇದ್ದಾಗಲೇ ಆರೋಪಿ ಹಲ್ಲೆ ನಡೆಸಿ ಪರಾರಿಯಾಗಿದ್ದು ಮೊಬೈಲ್ ಕರೆ Read more…

ಯುವತಿ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ, ಚಾಕುವಿನಿಂದ ಇರಿತ

ಬೆಂಗಳೂರು: ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿಯ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದು, ಯುವಕನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಲಾಗಿದೆ. ಮಾಗಡಿರಸ್ತೆಯ ಅಗ್ರಹಾರ ನಿವಾಸಿ 21 ವರ್ಷದ Read more…

ಜಿಮ್ ನಲ್ಲಿ ಪ್ರೇಮಿ ಜೊತೆ ಪತಿ ವ್ಯಾಯಾಮ….! ಚಪ್ಪಲಿ ಕೈಗೆತ್ತಿಕೊಂಡ ಪತ್ನಿ

ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನ ಕೊಹೆಫಿಜಾದಲ್ಲಿ ಮನೆ ಗಲಾಟೆ ಬೀದಿಗೆ ಬಂದಿದೆ. ಪತಿಯ ಇನ್ನೊಂದು ಬಣ್ಣ ಗೊತ್ತಾಗ್ತಿದ್ದಂತೆ ಕೆಂಡಾಮಂಡಲವಾದ ಪತ್ನಿ, ಪತಿ ಹಾಗೂ ಪತಿ ಗರ್ಲ್ ಫ್ರೆಂಡ್ ಮೇಲೆ Read more…

SHOCKING: ವರದಕ್ಷಿಣೆಗಾಗಿ ಗಂಡನ ಮನೆಯವರಿಂದ ಹಲ್ಲೆಗೊಳಗಾದ ಮಹಿಳೆಗೆ ಗರ್ಭಪಾತ

ಗ್ರೇಟರ್ ನೋಯ್ಡಾ: ವರದಕ್ಷಿಣೆಗಾಗಿ ಪತಿ ಮತ್ತು ಆತನ ಕುಟುಂಬದ ಸದಸ್ಯರು ಹಲ್ಲೆ ಮಾಡಿದ ನಂತರ ಗರ್ಭಿಣಿ ಮಹಿಳೆಯು ಗರ್ಭಪಾತಕ್ಕೆ ಒಳಗಾಗಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪತಿ ಸೇರಿದಂತೆ 7 Read more…

SHOCKING: ಡ್ರಾಪ್ ಕೇಳುವ ನೆಪದಲ್ಲಿ ಗ್ಯಾಂಗ್ ಮಾಡಿದ್ದೇನು ಗೊತ್ತಾ…?

ಬೆಂಗಳೂರು: ಡ್ರಾಪ್ ಕೇಳುವ ನೆಪದಲ್ಲಿ ವ್ಯಕ್ತಿಯ ದರೋಡೆ ನಡೆಸಿ ಚಾಕುವಿನಿಂದ ಇರಿದ ಘಟನೆ ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆ ಸಮೀಪ ನಡೆದಿದೆ. ಶಿವಕುಮಾರ್ ಅವರ ಮೊಬೈಲ್ ಮತ್ತು ಹಣ ಕಸಿದುಕೊಂಡ Read more…

ಚಲಿಸುತ್ತಿದ್ದ ಬಸ್ ನಲ್ಲೇ ನಡೆದಿದೆ ಬೆಚ್ಚಿಬೀಳಿಸುವ ಘಟನೆ

ಬೆಳಗಾವಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿ ಸಮೀಪದ ಆಲೂರು ಕೆಎಂ ಗ್ರಾಮದಲ್ಲಿ ಚಲಿಸುತ್ತಿದ್ದ ಬಸ್ ನಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ಹುಕ್ಕೇರಿ ತಾಲೂಕಿನ ಬಾಡ ಗ್ರಾಮದ Read more…

ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳದಲ್ಲಿ ಬಾಲಕನ ನಾಲಗೆಯೇ ಕಟ್​…..!

ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳವು ಹಿಂಸಾತ್ಮಕ ರೂಪ ಪಡೆದ ಪರಿಣಾಮ 12 ವರ್ಷದ ಬಾಲಕನ ನಾಲಗೆಯನ್ನು ಪಕ್ಕದ ಮನೆಯವು ಕತ್ತರಿಸಿದ ಭಯಾನಕ ಘಟನೆಯು ಉತ್ತರ ಪ್ರದೇಶದ ಬುಲಂದ್​ಶಹರ್​ನ ಖುರ್ಚಾ Read more…

ಮಂಗಳೂರಲ್ಲಿ ಹಾಡಹಗಲೇ ನಡೆದಿದೆ ಆಘಾತಕಾರಿ ಘಟನೆ: ಹಲ್ಲೆಗೈದು 4 ಲಕ್ಷ ರೂ. ಲೂಟಿ

ಮಂಗಳೂರು: ಮಂಗಳೂರಲ್ಲಿ ಹಾಡಹಗಲೇ ಹಲ್ಲೆ ಮಾಡಿ 4.2 ಲಕ್ಷ ರೂಪಾಯಿ ದೋಚಲಾಗಿದೆ. ಮಂಗಳೂರಿನ ಚಿಲಿಂಬಿ ಬಳಿ ಬ್ಯಾಟ್ ನಿಂದ ಹಲ್ಲೆ ಮಾಡಿ ದರೋಡೆ ಮಾಡಲಾಗಿದೆ. ಬ್ಯಾಂಕ್ ಗೆ ಹಣ Read more…

BIG NEWS: ಅರ್ಚಕರ ಮೇಲೆ ಮಾರಣಾಂತಿಕ ಹಲ್ಲೆ; ಮಚ್ಚು, ಲಾಂಗ್ ನಿಂದ ದಾಳಿ ನಡೆಸಿದ ದುಷ್ಕರ್ಮಿಗಳು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗುತ್ತಿದೆ. ಹೆಣ್ಣೂರು ಅಂಡರ್ ಪಾಸ್ ಬಳಿ ಅರ್ಚಕರೊಬ್ಬರ ಮೇಲೆ ದುಷ್ಕರ್ಮಿಗಳು ದಾಳಿ Read more…

ಯುವತಿ ಚುಡಾಯಿಸಿದ ಯುವಕನಿಂದ ಘೋರ ಕೃತ್ಯ

ಹಾಸನ: ಪುತ್ರಿಯನ್ನು ಚುಡಾಯಿಸಬೇಡ ಎಂದು ಬುದ್ದಿವಾದ ಹೇಳಿದ ತಂದೆಯ ಮೇಲೆ ಯುವಕ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನಲ್ಲಿ ನಡೆದಿದೆ.  ಯುವತಿಯ ತಂದೆ ಗಂಭೀರವಾಗಿ Read more…

ಯಾದಗಿರಿ: ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣಕ್ಕೆ ತಿರುವು

ಯಾದಗಿರಿ: ಯಾದಗಿರಿ ಜಿಲ್ಲೆಯ ಶಹಾಪುರ ಬಳಿ ಮಹಿಳೆಯನ್ನು ಬೆತ್ತಲೆಗೊಳಿಸಿ ಕಬ್ಬಿನ ಜಲ್ಲೆಯಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ Read more…

ಯಾದಗಿರಿಯಲ್ಲಿ ಪೈಶಾಚಿಕ ಕೃತ್ಯ: ರಾತ್ರಿ ಹೊತ್ತಲ್ಲಿ ಮಹಿಳೆ ಬೆತ್ತಲೆಗೊಳಿಸಿ ಅಂಗಾಂಗ ಮುಟ್ಟಿ ವಿಕೃತ ವರ್ತನೆ, ಕಬ್ಬಿನ ಜಲ್ಲೆಯಿಂದ ಹಲ್ಲೆ

ಯಾದಗಿರಿ: ಯಾದಗಿರಿ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಪೈಶಾಚಿಕ ಕೃತ್ಯವೆಸಗಿದ್ದಾರೆ. ರಾತ್ರಿ ವೇಳೆಯಲ್ಲಿ ಮಹಿಳೆಯ ಮೇಲೆ ಅಮಾನವೀಯವಾಗಿ ದೌರ್ಜನ್ಯ ನಡೆಸಲಾಗಿದೆ. ಮಹಿಳೆಯನ್ನು ಬೆತ್ತಲೆಗೊಳಿಸಿ ಕಬ್ಬಿನ ಜಲ್ಲೆಯಿಂದ ಥಳಿಸಲಾಗಿದ್ದು, ಅಂಗಾಂಗಗಳನ್ನು ಮುಟ್ಟಿ ವಿಕೃತವಾಗಿ Read more…

ನಿರ್ಭಯಾ ದುರಂತ ನೆನಪಿಸಿದ ಮುಂಬೈ ಅತ್ಯಾಚಾರ ಪ್ರಕರಣ

2012ರ ನಿರ್ಭಯಾ ಸಾಮೂಹಿಕ ಅತ್ಯಚಾರ ಹಾಗೂ ಕೊಲೆ ಪ್ರಕರಣ ನೆನಪಿಸುವ ಘಟನೆಯೊಂದು ಮುಂಬಯಿಯಲ್ಲಿ ಜರುಗಿದ್ದು, 34 ವರ್ಷದ ಮಹಿಳೆಯ ಮೇಲೆ ಟೆಂಪೋ ಒಂದರಲ್ಲಿ ಮಾರಣಾಂತಿಕ ಲೈಂಗಿಕ ಹಲ್ಲೆ ನಡೆದು Read more…

ಕಾರಿನೊಳಗೆ ಕೂತಿದ್ದ ತಾಯಿ – ಮಗನ ಮೇಲೆ ಏಕಾಏಕಿ ಹಲ್ಲೆ; ಆರೋಪಿ ಅರೆಸ್ಟ್

ಜನನಿಬಿಡ ರಸ್ತೆಯ ಬದಿಯಲ್ಲಿ ಕಾರಿನೊಳಗೆ ಕೂತು ಆಹಾರ ಸೇವಿಸುತ್ತಿದ್ದ 44 ವರ್ಷದ ಮಹಿಳೆ ಹಾಗೂ 23 ವರ್ಷದ ಪುತ್ರನ ಮೇಲೆ ಹಲ್ಲೆ ನಡೆಸಿದ ಆಘಾತಕಾರಿ ಘಟನೆ ಕೇರಳದ ಕೊಲ್ಲಂ Read more…

ಸ್ನೇಹಿತರ ಜೊತೆ ಸಂಬಂಧ ಬೆಳೆಸಲು ಒತ್ತಡ ಹೇರುತ್ತಿದ್ದ ವೈದ್ಯ ಪತಿಗೆ ಮಾಡಿದ್ದೇನು ಗೊತ್ತಾ….?

ಬಿಹಾರದ ಗಯಾದಲ್ಲಿ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ವೈದ್ಯನೊಬ್ಬ ತನ್ನ ಸ್ನೇಹಿತರ ಜೊತೆ ಮಲಗುವಂತೆ ಪತ್ನಿಗೆ ಒತ್ತಡ ಹೇರಿದ್ದಾನೆ. ಆದ್ರೆ ಪತ್ನಿ ಇದಕ್ಕೆ ನಿರಾಕರಿಸಿದ್ದಾಳೆ. ಇದ್ರಿಂದ ಕೋಪಗೊಂಡ ಪತಿ, Read more…

BIG NEWS: ನಟ ದರ್ಶನ್ ರಿಂದ ದಲಿತ ಸಪ್ಲೈಯರ್ ಮೇಲೆ ಹಲ್ಲೆ; ತನಿಖೆಗೆ ಆದೇಶ

ಬೆಂಗಳೂರು: ನಟ ದರ್ಶನ್ ವಿರುದ್ಧ ಆರೋಪಗಳ ಸುರಿಮಳೆಗೈದಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್, ದರ್ಶನ್ ಹಾಗೂ ಗ್ಯಾಂಗ್ ಮೈಸೂರಿನ ಹೋಟೆಲ್ ಒಂದರಲ್ಲಿ ದಲಿತ ಸಪ್ಲೈಯರ್ ಮೇಲೆ ಹಲ್ಲೆ ನಡೆಸಿದ್ದು, ಆತನ Read more…

ಮುತ್ತಿಡಲು ವಿರೋಧಿಸಿದ ವೃದ್ಧೆ ಮೇಲೆ ಹುಡುಗಿಯರಿಂದ ಹಲ್ಲೆ

ಮಹಾರಾಷ್ಟ್ರದ ಪುಣೆಯಲ್ಲಿ ಆಶ್ಚರ್ಯಕರ ಘಟನೆ ನಡೆದಿದೆ. 64 ವರ್ಷದ ವೃದ್ಧೆ ಮೇಲೆ ನಾಲ್ವರು ಹಲ್ಲೆ ನಡೆಸಿದ್ದಾರೆ. ಪರಸ್ಪರ ಚುಂಬಿಸಲು ಮುಂದಾಗಿದ್ದ ಹುಡುಗಿಯರನ್ನು ತಡೆದ ಕಾರಣ ವೃದ್ಧೆ ಮೇಲೆ ಹಲ್ಲೆ Read more…

ಮಂಗಳಮುಖಿಯರಿಂದ ಆಘಾತಕಾರಿ ಕೃತ್ಯ

ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಮಂಗಳಮುಖಿಯರು ಹಲ್ಲೆ ನಡೆಸಿದ್ದಾರೆ. ಕೋಡ್ಲಾಪುರ ಗ್ರಾಮ ಪಂಚಾಯಿತಿ ಸದಸ್ಯ ರಂಗನಾಥ್ ಅವರ ಮೇಲೆ ಹಲ್ಲೆ ಮಾಡಲಾಗಿದೆ. Read more…

ತೋಟದ ಮನೆಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಕೂಡಿ ಹಾಕಿ ಹಲ್ಲೆ: ಬಸ್ ಚಾಲಕ ಅರೆಸ್ಟ್

ಬೆಂಗಳೂರು: ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯಿಂದ ಹಣ ಪಡೆದುಕೊಂಡಿದ್ದಲ್ಲದೆ, ಬೆತ್ತಲೆಗೊಳಿಸಿ ಎರಡು ದಿನ ತೋಟದ ಮನೆಯಲ್ಲಿ ಕೂಡಿಹಾಕಿದ್ದ ಬಸ್ ಚಾಲಕನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಬಿಎಂಟಿಸಿ ಬಸ್ ಚಾಲಕ Read more…

Shocking: ಯುವತಿ ಜೊತೆ ಮಾತನಾಡಿದ್ದಕ್ಕೆ ಯುವಕನಿಗೆ ಚಪ್ಪಲಿ ಹಾರ

ಯುವತಿಯ ಜೊತೆ ಸ್ನೇಹ ಬೆಳೆಸಿದ್ರು ಎಂಬ ಕಾರಣಕ್ಕೆ 20 ವರ್ಷದ ಯುವಕ ಮತ್ತಾತನ ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಅವರ ತಲೆಯನ್ನ ಅರ್ಧ ಬೋಳಿಸಿದ ಅಮಾನವೀಯ ಘಟನೆ ಮಧ್ಯಪ್ರದೇಶದ Read more…

ಯುವಕನನ್ನು ಹಿಗ್ಗಾಮುಗ್ಗಾ ಥಳಿಸಿ ಕೋವಿಡ್ ಟೆಸ್ಟ್ ಮಾಡಲು ಮುಂದಾದ ಬಿಬಿಎಂಪಿ ಸಿಬ್ಬಂದಿ

ಬೆಂಗಳೂರು: ಕೋವಿಡ್ ಟೆಸ್ಟ್ ಮಾಡಿಸಲು ಒಪ್ಪದ ವ್ಯಕ್ತಿ ಮೇಲೆ ಬಿಬಿಎಂಪಿ ಅಧಿಕಾರಿ, ಸಿಬ್ಬಂದಿ ಹಲ್ಲೆ ಮಾಡಿದ ಘಟನೆ ನಾಗರತ್ ಪೇಟೆಯಲ್ಲಿ ನಡೆದಿದೆ ಎನ್ನಲಾಗಿದೆ. ನಾಗರತ್ ಪೇಟೆಯಲ್ಲಿ ಕೋವಿಡ್ ಟೆಸ್ಟ್ Read more…

ಶ್ವಾನದ ಹೆಸರು ಹೇಳಿಲ್ಲವೆಂಬ ಕಾರಣಕ್ಕೆ ನಡೀತು ಜಟಾಪಟಿ…!

ಶ್ವಾನಗಳು ಅಂದ್ರೆ ಸಾಮಾನ್ಯವಾಗಿ ಎಲ್ಲರಿಗೂ ಇಷ್ಟವೇ. ಅದರಲ್ಲೂ ಶ್ವಾನ ನಿಮ್ಮ ಮನೆಯಲ್ಲೇ ಇದೆ ಅಂದ್ರಂತೂ ಪ್ರೀತಿ ಇನ್ನೂ ಜಾಸ್ತಿನೇ ಇರುತ್ತೆ. ಪ್ರೀತಿಯಿಂದ ಸಾಕಿದ ಶ್ವಾನಕ್ಕೆ ಮುದ್ದಾದ ಹೆಸರನ್ನೂ ಇಡೋದುಂಟು. Read more…

ಅನ್ಯಕೋಮಿನ ಯುವಕ, ಯುವತಿ ಜೊತೆಯಾಗಿ ಪ್ರಯಾಣಿಸುವಾಗ ಹಲ್ಲೆ: 8 ಮಂದಿ ವಶಕ್ಕೆ

ಮಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಯುವಕ, ಯುವತಿಯನ್ನು ಅಡ್ಡಗಟ್ಟಿದ ತಂಡವೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪದವಿ ವ್ಯಾಸಂಗ ಮುಗಿಸಿದ ಯುವಕ Read more…

ಬಿಜೆಪಿ ಶಾಸಕನ ಬಟ್ಟೆ ಹರಿದು ಬೆತ್ತಲೆಗೊಳಿಸಿ ಹಿಗ್ಗಾಮುಗ್ಗಾ ಥಳಿಸಿದ ರೈತರು

ಚಂಡೀಗಢ: ಪಂಜಾಬ್ ನಲ್ಲಿ ಬಿಜೆಪಿ ಶಾಸಕನೊಬ್ಬನನ್ನು ಹಿಗ್ಗಾಮುಗ್ಗಾ ಥಳಿಸಿ ಬಟ್ಟೆ ಹರಿದು ಹಾಕಿ ಬೆತ್ತಲೆ ಮಾಡಿದ ಘಟನೆ ನಡೆದಿದೆ. ಪಂಜಾಬ್ ನಲ್ಲಿ ಬಿಜೆಪಿ ಮುಖಂಡರ ವಿರುದ್ಧ ರೈತರಿಂದ ತೀವ್ರ Read more…

ವಿಜಯೇಂದ್ರಗೆ ದೂರು ನೀಡಿದ್ದ ಮಹಿಳೆ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಶಿವಮೊಗ್ಗ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ದೂರು ನೀಡಿದ್ದ ಮಹಿಳೆ ಮೇಲೆ ದುಷ್ಕರ್ಮಿಗಳು ಸೋಮವಾರ ಬೆಳಿಗ್ಗೆ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ Read more…

Shocking: ಮಾಸ್ಕ್ ಧರಿಸದ ಮಹಿಳೆ ತಡೆದದ್ದಕ್ಕೆ ಬಿಎಂಸಿ ಸಿಬ್ಬಂದಿ ಮೇಲೆ ಹಲ್ಲೆ

ದೇಶದಲ್ಲಿ ಕೊರೊನಾ ಸೋಂಕು ವೇಗವಾಗಿ ಹರಡುತ್ತಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದೆ. ಕೊರೊನಾ ನಿಯಂತ್ರಣಕ್ಕೆ ಕೆಲವು ಕಡೆ ಲಾಕ್ ಡೌನ್ ಜಾರಿಯಾದ್ರೆ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯವಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...