alex Certify ಹಲ್ಲೆ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಹಣ ಸಹಾಯ ಮಾಡಿಲ್ಲ ಎಂದು ಐಎಂಎ ಅಧ್ಯಕ್ಷರಿಗೆ ಕಪಾಳಮೋಕ್ಷ, ಹಲ್ಲೆ

ಬೆಂಗಳೂರು: ಹಣಕಾಸಿನ ಸಹಾಯ ಮಾಡಿಲ್ಲವೆಂದು ಐಎಂಎ ಅಧ್ಯಕ್ಷ ಡಾ.ಜಯಪ್ರಸಾದ್ ಗೆ ಡಾ.ಅಬ್ದುಲ್ ಕಪಾಳಮೋಕ್ಷ ಮಾಡಿ, ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಖಾಸಗಿ Read more…

ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ: ಆರೋಪಿ ಅರೆಸ್ಟ್

ಮಂಗಳೂರು: ಸಾಲದ ಹಣ ವಾಪಸ್ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಎರಡು ದಿನಗಳ Read more…

ಕೊಡಗಿನಲ್ಲಿ ಪ್ರವಾಸಿಗರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಕೊಡಗು: ಮಳೆಗಾಲ ಆರಂಭ ಜೊತೆಗೆ ವೀಕೆಂಡ್ ಹಿನ್ನೆಲೆಯಲ್ಲಿ ಕೊಡಗಿನ ಪ್ರಕೃತಿ ಸೌಂದರ್ಯ ನೋಡಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಬಂದವರ ಮೇಲೆ ದುಷ್ಕರ್ಮಿಗಳು Read more…

BIG NEWS: ಮಾರಣಾಂತಿಕ ಹಲ್ಲೆಯಿಂದ ಕೋಮಾಗೆ ಜಾರಿದ ಹೋಟೆಲ್ ಮಾಲೀಕ ವಿಜಯೇಂದ್ರ ಶೆಟ್ಟಿ

ಬೆಂಗಳೂರು: ಮಂಜುನಾಥ್ ಟಿಫಿನ್ ಸೆಂಟರ್ ಹೋಟೆಲ್ ಮಾಲೀಕ ವಿಜಯೇಂದ್ರ ಶೆಟ್ಟಿ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು, ವಿಜಯೇಂದ್ರ ಶೆಟ್ಟಿ ಕೋಮಾಗೆ ಜಾರಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ Read more…

BIG NEWS: ದರ್ಶನ್ ಪ್ರಕರಣ ವರದಿಗೆ ತೆರಳಿದ್ದ ಪತ್ರಕರ್ತನ ಮೇಲೆ ಹಲ್ಲೆ; ದೂರು ದಾಖಲು

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಹಾಗೂ ಗ್ಯಾಂಗ್ ಬಗ್ಗೆ ವರದಿ ಮಾಡಲು ತೆರಳಿದ್ದ ಪತ್ರಕರ್ತರೊಬ್ಬರ ಮೇಲೆ ಅಪರಿಚಿತ ಗುಂಪೊಂದು ಹಲ್ಲೆ ನಡೆಸಿರುವ ಪ್ರಕರಣ ನಡೆದಿದೆ. ಜೂನ್ Read more…

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಂದು ಘಟನೆ; ವಿಚಾರಣಾಧೀನ ಕೈದಿ ಮೇಲೆ ಮಾರಣಾಂತಿಕ ಹಲ್ಲೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಂದು ಗಲಾಟೆ ಪ್ರಕರನ ನಡೆದಿದೆ. ಜೈಲು ಸಿಬ್ಬಂದಿ ಹಾಗೂ ಸಜಾ ಕೈದಿಗಳು ವಿಚಾರಣಾಧೀನ ಕೈದಿ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ನಾಗರಾಜ್ Read more…

ಮೂಳೆ ಜಾಸ್ತಿ ಇದೆ, ಮಾಂಸ ಹಾಕು ಎಂದು ಕೇಳಿದ್ದಕ್ಕೆ ಗ್ರಾಹಕನ ಮೇಲೆ ಹಲ್ಲೆ

ಶಿವಮೊಗ್ಗ: ಮಾಂಸದ ಅಂಗಡಿಯಲ್ಲಿ ಮೂಳೆಗಳನ್ನು ಹೆಚ್ಚಾಗಿ ಹಾಕಿದ್ದು, ಇದರ ಬದಲು ಮಟನ್ ಹೆಚ್ಚು ಹಾಕುವಂತೆ ಕೇಳಿದ್ದಕ್ಕೆ ಅನ್ಯ ಕೋಮಿನ ಅಪ್ರಾಪ್ತ ಯುವಕ ಗ್ರಾಹಕನ ಮೇಲೆ ಹಲ್ಲೆ ನಡೆಸಿದ್ದಾನೆ. ಶಿವಮೊಗ್ಗದ Read more…

ಮಗನಿಗೆ ಜಾಡಿಸಿ ಒದ್ದು, ಎದೆ ಮೇಲೆ ಕುಳಿತು ಹೆಮ್ಮಾರಿಯಂತೆ ವರ್ತಿಸಿದ ತಾಯಿ

ಫರಿದಾಬಾದ್: ಇತ್ತೀಚಿನ ದಿನಗಳಲ್ಲಿ ಹೆತ್ತ ತಾಯಂದಿರೇ ಮಕ್ಕಳಿಗೆ ಮನಬಂದಂತೆ ಥಳಿಸಿ, ಚಿತ್ರಹಿಂಸೆ ನೀಡುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಕೆಲ ದಿನಗಳ ಹಿಂದಷ್ಟೇ ತಾಯಿಯೊಬ್ಬಳು ಮಗುವಿನ ಮೇಲೆ ಸೌಟಿನಿಂದ ಹಲ್ಲೆ Read more…

SHOCKING: ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಬ್ಲೇಡ್ ನಿಂದ ಹಲ್ಲೆ

ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಕೆಕೆಆರ್ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ಬಸ್ ನಿಲ್ದಾಣದಲ್ಲಿ ನಡೆದಿದೆ. ಚಾಲಕ ಸುರೇಶ್ ಮೇಲೆ ಬ್ಲೇಡ್ ನಿಂದ Read more…

ಅವಾಚ್ಯ ಪದಗಳಿಂದ ನಿಂದಿಸಿ ಪಿಡಿಒ ಮೇಲೆ ಗ್ರಾಪಂ ಅಧ್ಯಕ್ಷೆ ಪತಿ ಹಲ್ಲೆ

ಮೈಸೂರು: ಪಿಡಿಒ ಮೇಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಯ ಪತಿ ಹಲ್ಲೆ ನಡೆಸಿದ ಘಟನೆ ಆರೋಪ ಕೇಳಿ ಬಂದಿದೆ. ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲೂಕಿನ ಭೇರ್ಯ ಗ್ರಾಮದಲ್ಲಿ ಘಟನೆ ನಡೆದಿದೆ. Read more…

ರೈಲಲ್ಲಿ ಅಪರಿಚಿತನಿಂದ ಘೋರ ಕೃತ್ಯ: ಟಿಕೆಟ್ ತೋರಿಸಿ ಎಂದಿದ್ದಕ್ಕೆ ಟಿಸಿ ಸೇರಿ ಐವರ ಮೇಲೆ ಮಾರಣಾಂತಿಕ ಹಲ್ಲೆ

ಬೆಳಗಾವಿ: ಟಿಕೆಟ್ ತೋರಿಸಿ ಎಂದಿದ್ದಕ್ಕೆ ಟಿಸಿ ಸೇರಿ ಐವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಚಾಲುಕ್ಯ ಎಕ್ಸ್ ಪ್ರೆಸ್ ರೈಲಿನಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ Read more…

ಪಾರ್ಕ್ ನಲ್ಲಿ ಕುಳಿತಿದ್ದ ಪ್ರೇಮಿಗಳ ಮೇಲೆ ಹಲ್ಲೆ

ಬೀದರ್: ಪಾರ್ಕ್ ನಲ್ಲಿ ಕುಳಿತಿದ್ದ ಪ್ರೇಮಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಏ. 17 ರಂದು ಬಸವಕಲ್ಯಾಣದ ಸಾಲುಮರದ Read more…

ನಟ ಚೇತನ್ ಚಂದ್ರ ಮೇಲೆ 20 ಜನರಿದ್ದ ತಂಡದಿಂದ ಅಟ್ಯಾಕ್

ಕನ್ನಡದ ಹಲವು ಚಿತ್ರಗಳಲ್ಲಿ ಅಭಿನಯಿಸಿರುವ ನಟ ಚೇತನ್ ಚಂದ್ರ ಅವರ ಮೇಲೆ 20 ಜನರಿದ್ದ ತಂಡ ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ಬೆಂಗಳೂರಿನ ಕಗ್ಗಲಿಪುರದಲ್ಲಿ ಭಾನುವಾರದಂದು ಈ ಘಟನೆ ನಡೆದಿದೆ. Read more…

ಬಿಜೆಪಿಗೆ ಮತ ಹಾಕುತ್ತೇವೆ ಎಂದಿದ್ದಕ್ಕೆ ಹಲ್ಲೆ

ಕೊಪ್ಪಳ: ಬಿಜೆಪಿಗೆ ಮತ ಹಾಕುತ್ತೇವೆ ಎಂದಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದಲ್ಲಿ ಕಳೆದ ರಾತ್ರಿ ದ್ಯಾಮಣ್ಣ ಬಾಲನಗೌಡರ ಮತ್ತು ಕುಟುಂಬದವರ ಮೇಲೆ Read more…

ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿಲ್ಲ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆ ನಡೆಸಲಾಗಿದೆ. ಚಿಂತಾಮಣಿ ತಾಲೂಕಿನ ಕನಿಶೆಟ್ಟಹಳ್ಳಿ ಗ್ರಾಮದ ಗೋವರ್ಧನ ಹಲ್ಲೆಗೊಳಗಾದ ಯುವಕ. Read more…

ಕರ್ತವ್ಯನಿರತ ಲೈನ್ ಮೆನ್ ಮೇಲೆ ಪೊಲೀಸ್ ನಿರೀಕ್ಷಕ ಹಲ್ಲೆ: ಮೆಸ್ಕಾಂ ನೌಕರರ ಪ್ರತಿಭಟನೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಕರ್ತವ್ಯನಿರತ ಲೈನ್ ಮೆನ್ ಮೇಲೆ ಗ್ರಾಮಾಂತರ ಠಾಣೆ ಪೊಲೀಸ್ ನಿರೀಕ್ಷಕ ಹಲ್ಲೆ ನಡೆಸಿ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಮೆಸ್ಕಾಂ ನೌಕರರು Read more…

ಬಸ್ ನಿಲ್ಲಿಸಿಲ್ಲ ಎಂದು ಚಾಲಕನ ಮೇಲೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಬೆಳಗಾವಿ: ಬಸ್ ನಿಲ್ಲಿಸಿಲ್ಲ ಎಂದು ಸರ್ಕಾರಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಬಸ್ ನಿಲ್ದಾಣದಲ್ಲಿ ನಡೆದಿದೆ. ಅನ್ಯಕೋಮಿನ ಯುವಕರು ಚಾಲಕನ ಮೇಲೆ Read more…

ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ ಆರೋಪ

ಕೊಪ್ಪಳ: ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಕೊಪ್ಪಳ ಜಿಲ್ಲೆ ಗಂಗಾವತಿಯ ಶ್ರೀರಾಮನಗರದ ಬಾರ್ ನಲ್ಲಿ ಘಟನೆ ನಡೆದಿದೆ. ಶ್ರೀ ರಾಮನಗರದ Read more…

ಬೆಳಗಾವಿಯಲ್ಲಿ ನೈತಿಕ ಪೊಲೀಸ್ ಗಿರಿ: ಜಾನುವಾರು ಸಾಗಿಸುತ್ತಿದ್ದ ಲಾರಿ ಮೇಲೆ ದಾಳಿ: ಚಾಲಕ, ಕ್ಲೀನರ್ ಗೆ ಥಳಿತ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಸಮೀಪ ಹೆದ್ದಾರಿಯಲ್ಲಿ ಜಾನುವಾರು ಸಾಗಿಸುತ್ತಿದ್ದ ಲಾರಿ ಮೇಲೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಾಳಿ ಮಾಡಿದ್ದು, ನೈತಿಕ ಪೊಲೀಸ್ ಗಿರಿ ನಡೆಸಿ ಲಾರಿ ಚಾಲಕ Read more…

ಬಿಜೆಪಿ ಪರ ಮತಯಾಚಿಸಿದ್ದಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

ರಾಮನಗರ: ಲೊಕಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಈ ಮಧ್ಯೆ ಒಂದು ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದಕ್ಕೆ ಇನ್ನೊಂದು ಪಕ್ಷದವರು ಹಲ್ಲೆ ನಡೆಸುತ್ತಿದ್ದಾರೆ ಎಂಬ ಆರೋಪಗಳು Read more…

ಮೋದಿ ಹಾಡು ತೋರಿಸಿದ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

ಮೈಸೂರು: ಜೈ ಹೋ ಮೋದಿ ಹಾಡು ತೋರಿಸಿದ ಯುವಕನ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ  ನಡೆಸಿದ್ದಾರೆ. ಮೈಸೂರು ತಾಲೂಕು ವರುಣಾ ಹೋಬಳಿಯ ಹಳ್ಳಿಕೆರೆಹುಂಡಿ ನಿವಾಸಿ ಲಕ್ಷ್ಮೀ ನಾರಾಯಣ ಎಂಬುವರ Read more…

ಪುಂಡರ ಅಟ್ಟಹಾಸ: ಚಿನ್ನಾಭರಣ ಅಂಗಡಿಯಿಂದ ಹೊರಗೆಳೆದು ಸೋದರರ ಮೇಲೆ ತೀವ್ರ ಹಲ್ಲೆ

ಬಾಗಲಕೋಟೆ: ಕಾರ್ ಅನ್ನು ರಸ್ತೆ ಪಕ್ಕ ನಿಲ್ಲಿಸುವಂತೆ ಹೇಳಿದ್ದಕ್ಕೆ ಸಹೋದರರ ಮೇಲೆ ಹಲ್ಲೆ ನಡೆಸಿದ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ಪಟ್ಟಣದಲ್ಲಿ ನಡೆದಿದೆ. ಚಿನ್ನಾಭರಣ ಅಂಗಡಿ ನಡೆಸುತ್ತಿರುವ ಸಹೋದರರಾದ Read more…

BREAKING NEWS: ತಡರಾತ್ರಿ ಬೆಂಗಳೂರಲ್ಲಿ ನೈಜಿರಿಯಾ ಪ್ರಜೆಗಳ ಅಟ್ಟಹಾಸ: ಪೊಲೀಸ್ ಸಿಬ್ಬಂದಿ ಮೇಲೆಯೇ ದಾಳಿ ಮಾಡಿ ತೀವ್ರ ಹಲ್ಲೆ

ಬೆಂಗಳೂರು: ಬೆಂಗಳೂರಿನಲ್ಲಿ ನೈಜೀರಿಯಾ ಪ್ರಜೆಗಳು ಅಟ್ಟಹಾಸ ಮೆರೆದಿದ್ದಾರೆ. ಪೊಲೀಸರ ಮೇಲೆಯೇ ನೈಜೀರಿಯಾ ಪ್ರಜೆಗಳು ಹಲ್ಲೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಗಿದೆ. ರಾಜಾನುಕುಂಟೆ ಪೊಲೀಸ್ Read more…

ರಾಮನವಮಿಯಂದು ಜೈ ಶ್ರೀ ರಾಮ್ ಎಂದವರಿಗೆ ಅಲ್ಲಾ ಹು ಅಕ್ಬರ್ ಕೂಗಲು ಹೇಳಿ ಹಲ್ಲೆ: ನಾಲ್ವರು ವಶಕ್ಕೆ

ಬೆಂಗಳೂರು: ರಾಮನವಮಿಯಂದು ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುತ್ತಾ ತೆರಳುತ್ತಿದ್ದ ಯುವಕರ ಅಡ್ಡಗಟ್ಟಿ ಅಲ್ಲಾ ಹು ಅಕ್ಬರ್ ಕೂಗಲು ಹೇಳಿ ಅನ್ಯಕೋಮಿನ ಕೆಲವು ಯುವಕರು ಹಲ್ಲೆ ನಡೆಸಿದ್ದಾರೆ. Read more…

ಪುತ್ರನ ಎದುರಲ್ಲೇ ವ್ಯಕ್ತಿಯನ್ನು ನೆಲಕ್ಕೆ ಕೆಡವಿ ಅಮಾನುಷವಾಗಿ ಥಳಿಸಿದ ಪೊಲೀಸರು

ಜೈಪುರ: ಜೈಪುರದಲ್ಲಿ ವ್ಯಕ್ತಿಯನ್ನು ಆತನ ಮಗನ ಮುಂದೆ 3 ಪೊಲೀಸರು ಥಳಿಸಿದ್ದಾರೆ. ಘಟನೆಯ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ತನ್ನ ತಂದೆಯನ್ನು ಥಳಿಸದಂತೆ ಪೋಲೀಸ್‌ ಪಾದಗಳನ್ನು ಮುಟ್ಟಿ Read more…

BIG NEWS: ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

ತುಮಕೂರು: ಲೋಕಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ನಡುವೆ ಕೆಲ ಪಕ್ಷಗಳ ಅಭ್ಯರ್ಥಿ ಪರ ಪ್ರಚಾರ ನಡೆಸಿದವರ ಮೇಲೆ ಹಲ್ಲೆ ಪ್ರಕರಣಗಳು ನಡೆಯುತ್ತಿರುವ ಆರೋಪ ಕೇಳಿಬಂದಿದೆ. Read more…

ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಪರ ಪ್ರಚಾರ ಮಾಡಿದ್ದಕ್ಕೆ ಜೆಡಿಎಸ್ ಮುಖಂಡನ ಮೇಲೆ ಹಲ್ಲೆ

 ತುಮಕೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರ ಪರ ಪ್ರಚಾರ ಮಾಡಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ Read more…

BIG NEWS: ಅಪ್ಪ ದುಡಿದ ಹಣ ಕೇಳಿದ್ದಕ್ಕೆ ಮಗಳ ಮೇಲೆ ಕಂಪನಿ ಮಾಲೀಕನಿಂದ ಥಳಿತ; ಬಾಲಕಿ ಸ್ಥಿತಿ ಗಂಭೀರ

ಬೆಳಗಾವಿ: ಅಪ್ಪ ಕೆಲಸ ಮಾಡಿದ ಹಣವನ್ನು ಮಗಳು ಕೇಳಿದ್ದಕ್ಕೆ ಆಲ್ಕೆಯ ಮೇಲೆ ಕಂಪನಿ ಮಾಲೀಕ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಕತಿ ಗ್ರಾಮದಲ್ಲಿ ನಡೆದಿದೆ. ಜೈ Read more…

BIG NEWS: ಶಿಕ್ಷಕನಿಂದಲೇ ವರದಕ್ಷಿಣೆ ಕಿರುಕುಳ; ಪತ್ನಿಯನ್ನು ಥಳಿಸಿ ರಾತ್ರೋರಾತ್ರಿ ಮನೆಯಿಂದ ಹೊರಹಾಕಿದ ಆರೋಪ

ಚಿತ್ರದುರ್ಗ: ಶಾಲಾ ಶಿಕ್ಷಕ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಮನೆಯಿಂದ ಹೊರಹಾಕಿರುವ ಘಟನೆ ಚಿತ್ರದುರ್ಗದ ಜೆ.ಎನ್.ಕೋಟೆ ಗ್ರಾಮದಲ್ಲಿ ನಡೆದಿದೆ. ಶಿಕ್ಷಕ ಕೆಂಚೇಶ್ವರ್ ಎಂಬಾತ ಪತ್ನಿ ಹಾಲಮ್ಮಳಿಗೆ ವರದಕ್ಷಿಣೆ ಕಿರುಕುಳ Read more…

BIG NEWS: ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆಗೆ ತೆರಳಿದ್ದ ಯುವ ಕಾಂಗ್ರೆಸ್ ಮುಖಂಡನಿಗೆ ಚಾಕು ಇರಿತ

ತುಮಕೂರು: ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆಗೆ ತೆರಳಿದ್ದ ಯುವಕನ ಮೇಲೆ ಚಾಕು ಇರಿದ ಆರೋಪ ಕೇಳಿಬಂದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ನಡೇಮಾವಿನಪುರದಲ್ಲಿ ಬಿಜೆಪಿಯ ಮೂವರು ಕಾರ್ಯಕರ್ತರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...