alex Certify ಹಲ್ಲೆ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಪುಡಿ ರೌಡಿಗಳ ಅಟ್ಟಹಾಸ: ಬಿಎಂಟಿಸಿ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ

ಬೆಂಗಳೂರು: ಬಿಎಂಟಿಸಿ ಚಾಲಕ, ನಿರ್ವಾಹಕರ ಮೇಲೆ ಪುಡಿ ರೌಡಿಗಳು ಲಾಂಗ್ ಬೀಸಿ ಗಾಯಗೊಳಿಸಿದ ಘಟನೆ ಕುಮಾರಸ್ವಾಮಿ ಲೇಔಟ್ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮಧ್ಯರಾತ್ರಿ 12:30 ರ ಸುಮಾರಿಗೆ Read more…

ಪತ್ನಿ ಮೇಲೆ ಅನುಮಾನ; ಮನಬಂದಂತೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಪತಿ

ಬೆಂಗಳೂರು: ಪತ್ನಿ ಮೇಲಿನ ಅನುಮಾನಕ್ಕೆ ಪತಿಮಹಾಶಯ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ. ಹೆಚ್ ಎಸ್ ಆರ್ ಲೇಔಟ್ ನಲ್ಲಿ ಖಾಸಗಿ ಕಂಪನಿ Read more…

ಗಲಾಟೆ ತಡೆಯಲು ಹೋದ ಪೊಲೀಸರ ಮೇಲೆ ಹಲ್ಲೆ: ಯುವಕ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಗೌತಮಪುರದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಯುವಕರ ಪೈಕಿ ಒಬ್ಬನನ್ನು ಬಂಧಿಸಲಾಗಿದೆ. ಗೌತಮಪುರದಲ್ಲಿ ಮಾರಿಕಾಂಬ ಜಾತ್ರೆ ವೇಳೆ ಕ್ಷುಲ್ಲಕ ಕಾರಣಕ್ಕೆ ಸ್ಥಳೀಯರು Read more…

ಮಹಿಳಾ ಫುಟ್ಬಾಲ್ ಆಟಗಾರ್ತಿಯರ ಮೇಲೆ ಹಲ್ಲೆ, ಅನುಚಿತ ವರ್ತನೆ: ಅಧಿಕಾರಿ ಅರೆಸ್ಟ್

ನವದೆಹಲಿ: ಮಹಿಳಾ ಫುಟ್ಬಾಲ್ ಆಟಗಾರ್ತಿಯರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್(ಎಐಎಫ್ಎಫ್) ಕಾರ್ಯಕಾರಿ ಸಮಿತಿ ಸದಸ್ಯ ದೀಪಕ್ ಶರ್ಮಾ ಅವರನ್ನು ಗೋವಾ ಪೊಲೀಸರು Read more…

BIG NEWS: ಸಹಪಾಠಿ ಉತ್ತರ ಪತ್ರಿಕೆ ತೋರಿಸಿಲ್ಲ ಎಂದು ಚಾಕುವಿಂದ ಇರಿದ ವಿದ್ಯಾರ್ಥಿಗಳು

ಥಾಣೆ: ಪರೀಕ್ಷೆ ವೇಳೆ ತನ್ನ ಸಹಪಾಠಿ ಉತ್ತರ ಪತ್ರಿಕೆ ತೋರಿಸಿಲ್ಲ ಎಂದು ವಿದ್ಯಾರ್ಥಿಗಳು ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಇಲ್ಲಿನ ಭೀವಂಡಿ ಪಟ್ಟದ Read more…

ಅಮಲಿನಲ್ಲಿದ್ದ ಯುವತಿಯಿಂದ ರಸ್ತೆಯಲ್ಲೇ ರಂಪಾಟ: ಆಟೋ ಚಾಲಕನ ಮೇಲೆ ಹಲ್ಲೆ

ಬೆಂಗಳೂರು: ಮದ್ಯಪಾನ ಮಾಡಿ ಕಾರ್ ಚಲಾಯಿಸಿದ ಯುವತಿ ನಡುರಸ್ತೆಯಲ್ಲಿಯೇ ರಂಪಾಟ ಮಾಡಿದ ಘಟನೆ ಬೆಂಗಳೂರಿನ ಸದಾಶಿವನಗರ ರಸ್ತೆಯಲ್ಲಿ ಕಳೆದ ರಾತ್ರಿ ನಡೆದಿದೆ. ಅಡ್ಡಾದಿಡ್ಡಿಯಾಗಿ ಕಾರ್ ಚಾಲನೆ ಮಾಡಿಕೊಂಡು ಬಂದ Read more…

4 ವರ್ಷದ ಮಗುವಿನ ಮೇಲೆ ಮಲತಂದೆಯಿಂದ ಚಿತ್ರಹಿಂಸೆ; ಆರೋಪಿಗೆ ಧರ್ಮದೇಟು ನೀಡಿ ಠಾಣೆಗೆ ಒಪ್ಪಿಸಿದ ಸ್ಥಳೀಯರು

ಆನೇಕಲ್: 4 ವರ್ಷದ ಮಗುವಿನ ಮೇಲೆ ಮಲತಂದೆ ಸಿಗರೇಟ್, ವಾಟರ್ ಹೀಟರ್ ನಿಂದ ಸುಟ್ಟು ಅಮಾನುಷವಾಗಿ ನಡೆದುಕೊಂಡು, ಚಿತ್ರಹಿಂಸೆ ನೀಡಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಹೆಬ್ಬಗೂಡಿಯಲ್ಲಿ ನಡೆದಿದೆ. Read more…

ಕಾಮಗಾರಿ ಟೆಂಡರ್ ವಿಚಾರವಾಗಿ ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ: ಶಾಸಕ ಶ್ರೀನಿವಾಸ್ ವಿರುದ್ಧ ಎಫ್ಐಆರ್

ತುಮಕೂರು: ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ವಿರುದ್ಧ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಕಾಮಗಾರಿ Read more…

ಅಧಿಕಾರಿಗೆ ಚಪ್ಪಲಿಯಿಂದ ಹೊಡೆದ ಪಿಡಿಒ

ಬೀದರ್: ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗೆ ಅಮಾನತುಗೊಂಡಿರುವ ಪಿಡಿಒ ಚಪ್ಪಲಿಯಿಂದ ಹೊಡೆದ ಘಟನೆ ಬೀದರ್ ನಲ್ಲಿ ಸೋಮವಾರ ನಡೆದಿದೆ. ಅಕ್ರಮ ಎಸಗಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ Read more…

ಬೆಳಗಾಯಲ್ಲಿ ಕುಸ್ತಿ ಪಂದ್ಯಾವಳಿ; ಉದ್ಯಮಿ ಮೇಲೆ ಎಂಇಎಸ್ ಪುಂಡರಿಂದ ಹಲ್ಲೆಗೆ ಯತ್ನ

ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿ ವೇಳೆ ಜೈ ಮಹಾರಾಷ್ಟ್ರ ಎಂದು ಕೂಗಿದ್ದಕ್ಕೆ ಬುದ್ಧಿವಾದ ಹೇಳಿದ್ದಕ್ಕೆ ಎಂಇಎಸ್ ಪುಂಡರು ಉದ್ಯಮಿ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಘಟನೆ Read more…

ದನ ಸಾಗಿಸುತ್ತಿದ್ದವರ ಮೇಲೆ ಮಾರಣಾಂತಿಕ ಹಲ್ಲೆ: 25 ಮಂದಿ ವಿರುದ್ಧ ಕೇಸ್ ದಾಖಲು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದನಗಳನ್ನು ಖರೀದಿಸಿ ವಾಹನದಲ್ಲಿ ಸಾಗಿಸುತ್ತಿದ್ದವರ ಮೇಲೆ ಹಲ್ಲೆ ನಡೆಸಿದ 25ಕ್ಕೂ ಹೆಚ್ಚು ಜನರ ವಿರುದ್ಧ ಕೇಸು ದಾಖಲಿಸಲಾಗಿದೆ. ಗುಂಪೊಂದು Read more…

BIG NEWS: ಪತಿ ಮೇಲಿನ ಸಿಟ್ಟಿಗೆ ಮಕ್ಕಳಿಗೆ ಚಿತ್ರಹಿಂಸೆ ನೀಡಿದ ತಾಯಿ; ಸಿಗರೇಟ್ ನಿಂದ ಸುಟ್ಟು, ಫ್ರಿಡ್ಜ್ ನೀರು ಎರಚಿ ಹಲ್ಲೆ; FIR ದಾಖಲು

ಬೆಂಗಳೂರು: ಇತ್ತೀಚೆಗೆ ಮೂರು ವರ್ಷದ ಮಗುವಿನ ಮೇಲೆ ಹೆತ್ತ ತಾಯಿಯೇ ಮನಬಂದಂತೆ ಹಲ್ಲೆ ನಡೆಸಿದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಘಟನೆ ಮಾಸುವ ಮುನ್ನವೇ ಅಂತದ್ದೇ ಮತ್ತೊಂದು ಘಟನೆ Read more…

BIG NEWS: ಕಿರುತೆರೆ ನಟಿ ಲಕ್ಷ್ಮೀ ಸಿದ್ದಯ್ಯ ವಿರುದ್ಧ ಯುವತಿ ಮೇಲೆ ಹಲ್ಲೆ ಆರೋಪ

ಬೆಂಗಳೂರು: ಖ್ಯಾತ ಕಿರುತೆರೆ ನಟಿ ಲಕ್ಷ್ಮೀ ಸಿದ್ದಯ್ಯ ವಿರುದ್ಧ ಯುವತಿ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಮಾಧುರಿ ಎಂಬ ಯುವತಿ ತನ್ನ ಸಹೋದರಿ ಜೊತೆ ಬೈಕ್ ನಲ್ಲಿ Read more…

BIG NEWS: ಶಾಲಾ ಮಕ್ಕಳ ಮೇಲೆ ವಸತಿ ಶಾಲೆ ಶಿಕ್ಷಕಿಯಿಂದ ಹಲ್ಲೆ; ಪೋಷಕರ ದೂರು

ಚಿಕ್ಕಮಗಳೂರು: ವಸತಿ ಶಾಲೆಯ ಶಿಕ್ಷಕಿಯೊಬ್ಬರ ವಿರುದ್ಧ ಪೋಷಕರು ಗಂಭೀರ ಆರೋಪ ಮಾಡಿದ್ದು, ಮಕ್ಕಳಿಗೆ ಚಿತ್ರಹಿಂಸೆ ನೀಡುತ್ತಿರುವುದಾಗಿ ದೂರಿದ್ದಾರೆ. ಚಿಕ್ಕಮಗಳೂರಿನ ಅಂಬೆಡ್ಕರ್ ವಸತಿ ಶಾಲೆಯಲ್ಲಿ ಶಿಕ್ಷಕಿ ದೀಪಾ ಎಂಬುವವರು ಮಕ್ಕಳ Read more…

ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಒತ್ತುವರಿ ಪ್ರಶ್ನಿಸಿದ ಮಹಿಳೆ ಅರೆಬೆತ್ತಲೆಗೊಳಿಸಿ ಹಲ್ಲೆ ಆರೋಪ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ಬಹಿರಂಗವಾಗಿದೆ. ಒತ್ತುವರಿ ಪ್ರಶ್ನಿಸಿದ್ದಕ್ಕೆ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ Read more…

SHOCKING NEWS: ಪುಟ್ಟ ಬಾಲಕಿ ಮೇಲೆ ಮಲತಾಯಿ ಕ್ರೌರ್ಯ; ಬಾಸುಂಡೆ ಬರುವಂತೆ ಹೊಡೆದು, ಬರೆ ಇಟ್ಟ ಮಹಿಳೆ

ಬೆಂಗಳೂರು: ಮಲತಾಯಿ ದೌರ್ಜನ್ಯ, ಕ್ರೌರ್ಯಕ್ಕೆ ಪುಟ್ಟ ಬಾಲಕಿಯೊಬ್ಬಳು ನಲುಗಿ ಹೋಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದಲ್ಲಿ ನಡೆದಿದೆ. ಪುಟ್ಟ ಬಾಲಕಿಗೆ ಮಲತಾಯಿ ಮನಬಂದಂತೆ ಥಳಳಿಸಿದ್ದಾಳೆ ಪೈಪ್ ನಲ್ಲಿ Read more…

ಯುವಕನಿಗೆ ಕಾರ್ ಡಿಕ್ಕಿ: ಪ್ರಶ್ನಿಸಿದ್ದಕ್ಕೆ ಬಿ.ಎಸ್.ಪಿ. ಮುಖಂಡನಿಂದ ಹಲ್ಲೆ

ಬೆಂಗಳೂರು: ಕಾರ್ ಡಿಕ್ಕಿ ಹೊಡೆದಿದ್ದನ್ನು ಪ್ರಶ್ನಿಸಿದ ಯುವಕನ ಮೇಲೆ ಬಹುಜನ ಸಮಾಜವಾದಿ ಪಾರ್ಟಿ ಮುಖಂಡ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಬೆಂಗಳೂರು ಹಲಸೂರು ಕೆರೆ ಬಳಿ ಘಟನೆ Read more…

BIG NEWS: ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ: ಬೈಕ್ ಅಡ್ಡಗಟ್ಟಿ ಯುವಕನ ಮೇಲೆ ಹಲ್ಲೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಪುಂಡರ ಅಟ್ಟಹಾಸ ಮಿತಿ ಮೀರುತ್ತಿದೆ. ಯುವಕ-ಯುವತಿಯ ಬೈಕ್ ಅಡ್ಡಗಟ್ಟಿ ಹಲ್ಲೆ ನಡೆಸಿರುವ ಘಟನೆ ಮಾರತ್ ಹಳ್ಳಿ-ವರ್ತೂರು ಮುಖ್ಯರಸ್ತೆಯಲ್ಲಿ ನಡೆದಿದೆ. ಯುವಕ-ಯುವತಿ ಇದ್ದ Read more…

BIG NEWS: ಕರ್ತವ್ಯ ನಿರತ ಪಿಎಸ್ಐ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಮೇಲೆ ಯುವಕರಿಂದ ಹಲ್ಲೆ

ಉಡುಪಿ: ಕರ್ತವ್ಯ ನಿರತ ಸಬ್ ಇನ್ಸ್ ಪೆಕ್ಟರ್ ಹಾಗೂ ಗೃಹರಕ್ಷಕದಳ ವಾಹನದ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ Read more…

ಅಕ್ರಮ ಮರಳು ದಂಧೆ: ಶಾಸಕಿ ಪುತ್ರನಿಂದ ಪೊಲೀಸ್ ಮೇಲೆ ಹಲ್ಲೆ ಆರೋಪ

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕೃಷ್ಣಾ ನದಿ ಪಾತ್ರದಲ್ಲಿ ಅಕ್ರಮ ಮರಳು ದಂಧೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕಿ ಕರೆಮ್ಮ ಜಿ. ನಾಯಕ ಅವರ ಪುತ್ರ ಸಂತೋಷ್ ಮತ್ತು Read more…

BIG NEWS: ಮಹಿಳೆಗೆ ಹೆಲ್ಮೆಟ್ ನಿಂದ ಹೊಡೆದು ಚಿನ್ನದ ಸರ ಕದ್ದೊಯ್ದ ಖದೀಮ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸರಗಳ್ಳತನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮಹಿಳೆಯರು ಓಡಾಡಲು ಆತಂಕಪಡುವ ಸ್ಥಿತಿ ನಿರ್ಮಾಣವಾಗಿದೆ. ಬೈಕ್ ನಲ್ಲಿ ಬಂದ ಕಳ್ಳ ಮಹಿಳೆಯನ್ನು ಹೆಲ್ಮೆಟ್ ನಿಂದ ಹೊಡೆದು Read more…

ಹಾಸ್ಟೆಲ್ ನಲ್ಲಿ ಅಂಬೇಡ್ಕರ್ ಪೂಜೆಗೆ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಹಲ್ಲೆ

ಕಲಬುರಗಿ: ಅಂಬೇಡ್ಕರ್ ಪೂಜೆಗೆ ಬರಲು ನಿರಾಕರಿಸಿದ ವಿದ್ಯಾರ್ಥಿ ಮೇಲೆ 20 ವಿದ್ಯಾರ್ಥಿಗಳ ಗುಂಪು ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದ ಘಟನೆ ಕಲಬುರ್ಗಿಯ ಹೈಕೋರ್ಟ್ ಸಮೀಪ ಇರುವ ಸರ್ಕಾರಿ ಹಾಸ್ಟೆಲ್ Read more…

ರಾಮ ಮಂದಿರ ಮಂತ್ರಾಕ್ಷತೆ ವಿತರಣೆ ಮಾಡುತ್ತಿದ್ದ ಸಂಚಾಲಕನ ಮೇಲೆ ಹಲ್ಲೆ

ಮಂಗಳೂರು: ರಾಮ ಮಂದಿರ ಮಂತ್ರಾಕ್ಷತೆ ವಿತರಣೆ ಮಾಡುತ್ತಿದ್ದ ಸಂಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುಂಡೂರಿನಲ್ಲಿ ನಡೆದಿದೆ. ಸಂತೋಷ್ ಹಲ್ಲೆಗೊಳಗಾದ ಸಂಚಾಲಕ. ಸಂತೋಷ್ Read more…

ವಿಚ್ಛೇದನ ನಿರಾಕರಿಸಿದ ಪತಿ ಮೇಲೆ ಪತ್ನಿಯಿಂದ ಹಲ್ಲೆ

ಮಂಗಳೂರು: ವಿಚ್ಛೇದನ ನೀಡಲು ನಿರಾಕರಿಸಿದ ಪತಿ ಮೇಲೆ ಪತ್ನಿ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಕುಲಶೇಖರ ಬಳಿ ನಡೆದಿದೆ. ಆಂಟೋನಿ ಡಿಸೋಜ ಹಲ್ಲೆಗೆ ಒಳಗಾದವರು. ಜನವರಿ 13ರಂದು ರಾತ್ರಿಯಲ್ಲಿ Read more…

ಮಹಿಳಾ ಕಂಡಕ್ಟರ್ ಮುಖಕ್ಕೆ ಪರಚಿದ ಯುವತಿ ಜೈಲಿಗೆ

ಬೆಂಗಳೂರು: ಬಿಎಂಟಿಸಿ ಬಸ್ ನಲ್ಲಿ ಉಚಿತ ಟಿಕೆಟ್ ಪಡೆಯಲು ಗುರುತಿನ ಚೀಟಿ ತೋರಿಸುವ ವಿಚಾರವಾಗಿ ಜಗಳ ನಡೆದು ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆ ಮಾಡಿ ಉಗುರುಗಳಿಂದ ಮುಖ Read more…

ದಟ್ಟದ ಮಂಜಿನಿಂದ ವಿಮಾನ ವಿಳಂಬ ಘೋಷಿಸಿದ ಪೈಲಟ್ ಮೇಲೆ ಪ್ರಯಾಣಿಕನಿಂದ ಹಲ್ಲೆ

ನವದೆಹಲಿ: ಉತ್ತರ ಭಾರತದಲ್ಲಿ ದಟ್ಟವಾದ ಮಂಜಿನ ಪರಿಸ್ಥಿತಿಯಿಂದಾಗಿ ವಿಮಾನಗಳ ಸಂಚಾರಲದಲ್ಲಿ ವಿಳಂಬವಾಗಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಗೋ ವಿಮಾನದ ಪೈಲಟ್ ವಿಳಂಬದ ಬಗ್ಗೆ ಘೋಷಣೆ ಮಾಡುತ್ತಿದ್ದಾಗ ಪ್ರಯಾಣಿಕನೊಬ್ಬನು ತನ್ನ Read more…

BIG NEWS: ಅಪಹರಣಕಾರರೆಂದು ತಿಳಿದು ಮೂವರು ಸಾಧುಗಳ ಮೇಲೆ ಸ್ಥಳೀಯರಿಂದ ಮನಬಂದಂತೆ ಥಳಿತ

ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಗಂಗಾಸಾಗರ ಮೇಳಕ್ಕೆ ತೆರಳುತ್ತಿದ್ದ ಮೂವರು ಸಾಧುಗಳ ಮೇಲೆ ಗುಂಪೊಂದು ಮನಬಂದಂತೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಉತ್ತರ ಪ್ರದೇಶ ಮೂಲದ ಮೂವರು Read more…

ಅಜ್ಜಿ ಟಿಕೆಟ್ ಕೊಡಿ ಎಂದಿದ್ದಕ್ಕೆ ಕಪಾಳ ಮೋಕ್ಷ ಮಾಡಿದ ಮಹಿಳಾ ಕಂಡಕ್ಟರ್: ಕಿವಿ ಕೇಳಿಸದಂತಾದ ವಿದ್ಯಾರ್ಥಿನಿ

ಮಂಡ್ಯ: ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಅಜ್ಜಿ ಟಿಕೆಟ್ ಕೊಡಿ ಎಂದು ಮಹಿಳಾ ಕಂಡಕ್ಟರ್ ಗೆ ಕೇಳಿದ್ದು, ಕೋಪಗೊಂಡ ಅವರು ಕಪಾಳ ಮೋಕ್ಷ ಮಾಡಿದ್ದಾರೆ. ಕೆಎಂ ದೊಡ್ಡಿಯಿಂದ Read more…

ಲಾಡ್ಜ್ ನಲ್ಲಿ ಒಟ್ಟಿಗೆ ಇದ್ದ ಅನ್ಯಕೋಮಿನ ಪುರುಷ, ಮಹಿಳೆಗೆ ಹಿಗ್ಗಾಮುಗ್ಗಾ ಥಳಿತ

ಹಾವೇರಿ: ಲಾಡ್ಜ್ ನಲ್ಲಿ ತಂಗಿದ್ದ ಹಿಂದೂ ಪುರುಷ, ಮುಸ್ಲಿಂ ಮಹಿಳೆ ಮೇಲೆ ಯುವಕರ ಗುಂಪು ದಾಳಿ ಮಾಡಿ ಹಿಗ್ಗಾಮುಗ್ಗಾ ಥಳಿಸಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನಾಲ್ಕರ ಕ್ರಾಸ್ Read more…

ಪೊಲೀಸ್ ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿಗಳು

ರಾಯಚೂರು: ಕಾಪರ್ ವೈರ್ ಕದ್ದು ಪರಾರಿಯಾಗುತ್ತಿದ್ದ ಆರೋಪಿಗಳನ್ನು ಬೆನ್ನಟ್ಟಿದ್ದ ಪೊಲೀಸರ ಮೇಲೆ ನಡು ರಸ್ತೆಯಲ್ಲೇ ಮಾರಣಾಂತಿಕ ಹಲ್ಲೆ ನಡೆಸಿ, ಆರೋಪಿಗಳು ಪರಾರಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...