alex Certify ಹಲ್ಲೆ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ; ಒಂದುವರೆ ವರ್ಷದ ಮಗುವನ್ನೇ ಕೊಲ್ಲಲು ಯತ್ನಿಸಿದ ತಂದೆ

ಮಂಗಳೂರು: ಪತಿ ಹಾಗೂ ಪತ್ನಿ ನಡುವಿನ ಜಗಳದಲ್ಲಿ ಒಂದುವರೆ ವರ್ಷದ ಮಗುವನ್ನೇ ತಂದೆ ಕೊಲ್ಲಲು ಯತ್ನಿಸಿದ ಘೋರ ಘಟನೆ ಮಂಗಳೂರಿನಲ್ಲಿ ನಡೆದಿದೆ. ಗಂಡ-ಹೆಂಡತಿ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ Read more…

BIG NEWS: ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ; PSI ವಿರುದ್ಧ FIR ದಾಖಲು

ರಾಯಚೂರು: ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪಿಎಸ್ ಐ ಓರ್ವವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ ನಡೆಸಿದ Read more…

ಸಾಮಾನ್ಯ ಸಭೆಗೆ ಬಂದ ಉಪಾಧ್ಯಕ್ಷೆ ಪತಿ: ಗ್ರಾಪಂ ಸದಸ್ಯನ ಮೇಲೆಯೇ ಹಲ್ಲೆ

ಧಾರವಾಡ: ಧಾರವಾಡ ತಾಲೂಕಿನ ಕುಕನೂರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾರಾಮಾರಿ ನಡೆದಿದೆ. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆಯ ಪತಿ ಸದಸ್ಯನ ಮೇಲೆ ಹಲ್ಲೆ ಮಾಡಿದ್ದಾರೆ. ಸಾಮಾನ್ಯ Read more…

SHOCKING: ಸೆಲ್ಫಿ ತೆಗೆದುಕೊಂಡ ಬೆನ್ನಲ್ಲೇ ನಟನ ಮೇಲೆ ಪುಂಡರ ಹಲ್ಲೆ

ಮುಂಬೈ: ‘ಭಾಗ್ಯಲಕ್ಷ್ಮಿ’ ನಟ ಆಕಾಶ್ ಚೌಧರಿ ಅವರನ್ನು ಅಶಿಸ್ತಿನ ಯುವಕರು ರಸ್ತೆಯ ಮೇಲೆ ಹೊಡೆದಿದ್ದಾರೆ. ಆಕಾಶ್ ಚೌಧರಿ ಅವರ ಮೇಲೆ ಮುಂಬೈನಲ್ಲಿ ರಸ್ತೆಯ ಮೇಲೆ ಹಲ್ಲೆ ನಡೆಸಿರುವ ಆಘಾತಕಾರಿ Read more…

ಖಾಸಗಿ ಸಾರಿಗೆ ಒಕ್ಕೂಟದ ಪ್ರತಿಭಟನೆ ವೇಳೆ ಗಲಾಟೆ, ಹಲ್ಲೆ: 12 ಮಂದಿ ಅರೆಸ್ಟ್

ಬೆಂಗಳೂರು: ಖಾಸಗಿ ಸಾರಿಗೆ ಒಕ್ಕೂಟದ ಪ್ರತಿಭಟನೆ ವೇಳೆ ಹಲವೆಡೆ ಗಲಾಟೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಗುಂಟೆ ಪೋಲಿಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ರ್ಯಾಪಿಡೋ ಸವಾರ ವಿಜಯಕುಮಾರ್ ಮೇಲೆ Read more…

BREAKING : ಬೆಂಗಳೂರಿನಲ್ಲಿ ನಿಲ್ಲದ ಹೊಡೆದಾಟ ಪ್ರಕರಣ : ರಸ್ತೆ ಮಧ್ಯೆ ಬೈಕ್ ಸವಾರನ ಅಡ್ಡಗಡ್ಡಿ ಮೂವರಿಂದ ಹಲ್ಲೆ

ಬೆಂಗಳೂರು :ರಾಜ್ಯ ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಹೊಡೆದಾಟದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ನಿನ್ನೆ ರಾತ್ರಿಯೂ ರಸ್ತೆ ಬೈಕ್ ಸವಾರನನ್ನು ನಿಲ್ಲಿಸಿ ಮೂವರು ಹಲ್ಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ನಾಗವಾರ Read more…

ಮೇಕೆ ಕದ್ದ ಆರೋಪ; ಇಬ್ಬರು ಯುವಕರನ್ನು ತಲೆಕೆಳಗಾಗಿ ನೇತು ಹಾಕಿ ಮಾಲೀಕನಿಂದ ಥಳಿತ…!

ಹೈದರಾಬಾದ್: ಮೇಕೆ ಕದ್ದ ಆರೋಪದಲ್ಲಿ ಇಬ್ಬರು ಯುವಕರನ್ನು ತಲೆಕೆಳಗಾಗಿ ನೇತು ಹಾಕಿ ಮನಬಂದಂತೆ ಥಳಿಸಿರುವ ಘಟನೆ ತೆಂಗಾಣದಲ್ಲಿ ನಡೆದಿದೆ. ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಮಂದಮರಿಯಲ್ಲಿ ಈ ಘಟನೆ ನಡೆದಿದ್ದು, Read more…

ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನು ಅಟ್ಟಾಡಿಸಿ ಹೊಡೆದ ಕಾರ್ ಚಾಲಕ

ಚಿಕ್ಕಮಗಳೂರು: ಕಾರ್ ಚಾಲಕ ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನು ಅಟ್ಟಾಡಿಸಿ ಹೊಡೆದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಜನ್ನಪುರದಲ್ಲಿ ನಡೆದಿದೆ. ಕಾರ್ ಗೆ ಪೆಟ್ರೋಲ್ ಹಾಕಿಸುವ ವಿಚಾರವಾಗಿ ಸಿಬ್ಬಂದಿ Read more…

BIG NEWS: ಬಿಜೆಪಿ ನಾಯಕರಿಂದಲೇ ತಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ…!

ಉಡುಪಿ: ಸ್ಥಳೀಯ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸಹಾಯ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರೇ ತಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ಉಡುಪಿ ಜಿಲ್ಲೆಯ ಮುದ್ದೂರು Read more…

BIG NEWS: ಸ್ವಧರ್ಮಿಯ ಯುವಕರಿಂದಲೇ ವಿದ್ಯಾರ್ಥಿಯನ್ನು ಕಿಡ್ನ್ಯಾಪ್ ಮಾಡಿ ಥಳಿತ; ಓರ್ವ ಆರೋಪಿ ಬಂಧನ

ಮಂಗಳೂರು: ಸ್ವಧರ್ಮೀಯ ಯುವಕರಿಂದಲೇ ವಿದ್ಯಾರ್ಥಿಯ ಮೇಲೆ ನೈತಿಕ ಪೊಲೀಸ್ ಗಿರಿ ನಡೆದ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿಯೊಬ್ಬನನ್ನು ಕಿಡ್ನ್ಯಾಪ್ ಮಾಡಿ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಖಾಸಗಿ Read more…

BREAKING NEWS: ನಡುರಸ್ತೆಯಲ್ಲೇ ದುಷ್ಕರ್ಮಿಯಿಂದ ಅಟ್ಟಹಾಸ; ಚಾಕು ಇರಿತಕ್ಕೆ ಒಳಗಾದ ಯುವತಿ ಸಾವು

ಮಂಗಳೂರು: ಹಾಡ ಹಗಲೇ ನಡುರಸ್ತೆಯಲ್ಲಿ ದುಷ್ಕರ್ಮಿಯಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಯುವತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. 18 ವರ್ಷದ ಗೌರಿ Read more…

BREAKING NEWS: ಪೊಲೀಸ್ ಠಾಣೆ ಪಕ್ಕದಲ್ಲಿಯೇ ಘೋರ ಘಟನೆ; ನಡುರಸ್ತೆಯಲ್ಲೇ ಯುವತಿಯ ಕುತ್ತಿಗೆ ಇರಿದು ದುಷ್ಕರ್ಮಿ ಪರಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಘೋರ ಘಟನೆ ನಡೆದಿದೆ. ಯುವತಿಯ ಮೇಲೆ ದುಷ್ಕರ್ಮಿಯೊಬ್ಬ ಹಾಡ ಹಗಲೇ ನಡುರಸ್ತೆಯಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ರಸ್ತೆಯಲ್ಲಿ ಬರುತ್ತಿದ್ದ ಯುವತಿಯ ಮೇಲೆ Read more…

BIG NEWS: ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಮಹಿಳೆ; ರಸ್ತೆ ಮಧ್ಯೆಯೇ ಹೈಡ್ರಾಮಾ

ಉಡುಪಿ: ಮಹಿಳೆಯೊಬ್ಬರು ಪೊಲೀಸರ ಮೇಲೆ ಹಲ್ಲೆ ನಡೆಸಿ, ರಸ್ತೆಯಲ್ಲಿಯೇ ಹೈಡ್ರಾಮಾ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ ನಡೆದಿದೆ. ಕೋಟೇಶ್ವರ ಮುಖ್ಯ ರಸ್ತೆಯಲ್ಲಿ ಸರೋಜಾ ದಾಸ್ Read more…

ರಸ್ತೆಯಲ್ಲೇ ಉಬೆರ್ ಚಾಲಕನಿಂದ ಮಹಿಳೆ ಮೇಲೆ ಹಲ್ಲೆ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಉಬೆರ್ ಚಾಲಕನೊಬ್ಬ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ. ಮಗನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮಹಿಳೆ ಕ್ಯಾಬ್ ಬುಕ್ ಮಾಡಿದ್ದರು. ಮಹಿಳೆ ಬುಕ್ Read more…

ದೇವಾಲಯಕ್ಕೆ ಹೋದ ಪರಿಶಿಷ್ಟ ವ್ಯಕ್ತಿಗೆ ಜಾತಿ ನಿಂದನೆ ಮಾಡಿ ಹಲ್ಲೆ

ಹಾಸನ: ದೇವಾಲಯಕ್ಕೆ ಹೋಗಿದ್ದ ಪರಿಶಿಷ್ಟ ಸಮುದಾಯದ ವ್ಯಕ್ತಿಗೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಲಾಗಿದೆ. ಈ ಕುರಿತು ಜಾವಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಸನ ಜಿಲ್ಲೆಯ ಅರಸೀಕೆರೆ Read more…

BIG NEWS: ಮಹಿಳಾ ಅಧಿಕಾರಿ ಮೇಲೆಯೇ ಪತಿಯಿಂದ ಹಲ್ಲೆ; ಕಚೇರಿಗೆ ನುಗ್ಗಿ ಕೃತ್ಯ

ಶಿವಮೊಗ್ಗ: ಮಹಿಳಾ ಅಧಿಕಾರಿ ಮೇಲೆಯೇ ಪತಿಮಹಾಶಯ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶಿಲ್ಪಾ ದೊಡ್ಡಮನಿ ಎಂಬುವವರ ಮೇಲೆ ಅವರ ಪತಿ ಶ್ರೀನಿವಾಸ Read more…

ಔತಣ ಕೂಟದಲ್ಲಿ ಗ್ರಾಪಂ ಸದಸ್ಯರ ಮೇಲೆ ಹಲ್ಲೆ

ಶಿವಮೊಗ್ಗ: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಮೇಲೆ ಹಲ್ಲೆ ನಡೆಸಲಾಗಿದೆ. ಭದ್ರಾವತಿ Read more…

ಬಾರ್ ಎದುರಲ್ಲೇ ಹೊಡೆದಾಟ: ಪುಂಡರಿಂದ ವಾಹನದ ಗಾಜು ಪುಡಿ ಪುಡಿ

ಉಡುಪಿ: ಬಾರ್ ಎದುರಲ್ಲೇ ಯುವಕರು ಹೊಡೆದಾಡಿಕೊಂಡಿದ್ದು, ವಾಹನದ ಗಾಜು ಪುಡಿಪುಡಿ ಮಾಡಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ಹೊರವಲಯದ ಶೆಟ್ಟಿ ಬಾರ್ ಬಳಿ ಪುಂಡಾಟ ನಡೆದಿದೆ. ವಾಹನಕ್ಕೆ ಅಡ್ಡ ಬಂದ Read more…

ಹಾಡಹಗಲೇ ಮಹಿಳೆ ಮೇಲೆ ಮನಬಂದಂತೆ ಹಲ್ಲೆ; ಶಾಕಿಂಗ್‌ ವಿಡಿಯೋ ವೈರಲ್

ದೆಹಲಿಯ ಮಂಗೋಲ್ಪುರಿಯಲ್ಲಿ ವ್ಯಕ್ತಿಯೊಬ್ಬ ಏಕಾಏಕಿ ಮಹಿಳೆ ಮತ್ತು ಆಕೆಯ ಮಗನಿಗೆ ಕಪಾಳಮೋಕ್ಷ ಮಾಡಿದ್ದಾನೆ. ಅಷ್ಟೇ ಅಲ್ಲದೇ ಮಹಿಳೆಯ ಮೇಲೆ ಕೋಲಿನಿಂದ ಹಲ್ಲೆ ಮಾಡಿದ್ದಾನೆ. ಆಘಾತಕಾರಿ ದೃಶ್ಯವನ್ನೊಳಗೊಂಡ ಈ ಘಟನೆಯ Read more…

Watch Video | ಬಡ ಬಾಲಕಿಯನ್ನು ಮನೆಗೆಲಸಕ್ಕೆ ನೇಮಿಸಿಕೊಂಡು ಚಿತ್ರಹಿಂಸೆ; ಪೈಲಟ್ ದಂಪತಿಗೆ ಸ್ಥಳೀಯರಿಂದ ಥಳಿತ

10 ವರ್ಷದ ಬಾಲಕಿಯನ್ನು ಮನೆಗೆಲಸಕ್ಕೆ ನೇಮಿಸಿಕೊಂಡು ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ಪೈಲಟ್, ಆಕೆಯ ಪತಿ ಮತ್ತು ವಿಮಾನಯಾನ ಸಿಬ್ಬಂದಿ ಮೇಲೆ ಸ್ಥಳೀಯರು ಹಲ್ಲೆ ಮಾಡಿರುವ ಘಟನೆ ದೆಹಲಿಯ Read more…

ಏರ್ ಇಂಡಿಯಾ ವಿಮಾನದಲ್ಲಿ ಮತ್ತೊಂದು ಅವಾಂತರ: ಸಹಪ್ರಯಾಣಿಕನಿಂದ ಅಧಿಕಾರಿಗೆ ಕಪಾಳಮೋಕ್ಷ

ನವದೆಹಲಿ: ಸಿಡ್ನಿ-ನವದೆಹಲಿ ವಿಮಾನದಲ್ಲಿ ಸಹ ಪ್ರಯಾಣಿಕ ಏರ್ ಇಂಡಿಯಾ ಅಧಿಕಾರಿಗೆ ಕಪಾಳಮೋಕ್ಷ ಮಾಡಿ ನಿಂದಿಸಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜುಲೈ 9 ರಂದು ಸಿಡ್ನಿಯಿಂದ ನವದೆಹಲಿಗೆ Read more…

ಪಡಿತರ ಚೀಟಿಗೆ ದಾಖಲೆ ಸಲ್ಲಿಸುವಾಗ ಮೂವರ ಮೇಲೆ ಹಲ್ಲೆ; ಕೆವೈಸಿ ಯಂತ್ರ ಧ್ವಂಸ

ಚಾಮರಾಜನಗರ: ಪಡಿತರ ಚೀಟಿಗೆ ದಾಖಲೆ ಸಲ್ಲಿಸುವಾಗ ವಾಟರ್ ಮ್ಯಾನ್ ಮೇಲೆ ಹಲ್ಲೆ ನಡೆಸಿದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ದಿನ್ನಹಳ್ಳಿಯಲ್ಲಿ ನಡೆದಿದೆ. ವಾಟರ್ ಮ್ಯಾನ್ ಸುರೇಶ್ ಸೇರಿದಂತೆ Read more…

ಪ್ರೀತಿಸಿ ಮದುವೆಯಾಗಿದ್ದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ಯುವಕನ ಮೇಲೆ ಯುವತಿಯ ಸಂಬಂಧಿಕರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ವರ್ತೂರು ನಿವಾಸಿ 31 ವರ್ಷದ ಮುರಳಿ ಹಲ್ಲೆಗೊಳಗಾದ ಯುವಕ. ವರ್ತೂರು ಬಡಾವಣೆಯ ಯುವತಿ ಹಾಗೂ Read more…

ರಸ್ತೆಯಲ್ಲೇ ತಲ್ವಾರ್ ಹಿಡಿದು ರೌಡಿಶೀಟರ್ ಗಲಾಟೆ: ಇಬ್ಬರ ಮೇಲೆ ಹಲ್ಲೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ರಸ್ತೆಯಲ್ಲೇ ತಲ್ವಾರ್ ಹಿಡಿದು ರೌಡಿಶೀಟರ್ ಗಲಾಟೆ ಗಲಾಟೆ ನಡೆಸಿದ್ದಾನೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪಟ್ಟಣದ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ರೌಡಿಶೀಟರ್ Read more…

ವ್ಯಕ್ತಿಯನ್ನು ಒತ್ತೆಯಾಳಾಗಿಟ್ಟುಕೊಂಡು ಬಲವಂತವಾಗಿ ಮೂತ್ರ ಕುಡಿಸಿದ ಪ್ರಕರಣಕ್ಕ ʼಟ್ವಿಸ್ಟ್ʼ

ಮಧ್ಯಪ್ರದೇಶದ ಸಾಗರ್‌ನಲ್ಲಿ ಓರ್ವ ವ್ಯಕ್ತಿಯನ್ನ ಬಂಧನದಲ್ಲಿಟ್ಟು ಮೂತ್ರ ಕುಡಿಯಲು ಒತ್ತಾಯಿಸಲಾಗಿತ್ತು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಂತ್ರಸ್ತನ ಪರ ಕಾಂಗ್ರೆಸ್ ಹೋರಾಟ ಮಾಡಲು ಮುಂದಾಗಿತ್ತು. ಆದರೆ ಆರೋಪದ ಅಸಲಿ ಬಣ್ಣ Read more…

WATCH: ಉಪನ್ಯಾಸಕನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ ಪ್ರಾಥಮಿಕ ಶಾಲಾ ಶಿಕ್ಷಕಿ

ಆಗ್ರಾ: ಪ್ರಾಥಮಿಕ ಶಾಲಾ ಶಿಕ್ಷಕಿಯೊಬ್ಬರು ಕಾಲೇಜು ಪ್ರೊಫೆಸರ್ ಮೇಲೆ ಚಪ್ಪಲಿಯಿಂದ ಹೊಡೆದಿರುವ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಆಗ್ರಾದ ತಾಜ್‌ಗಂಜ್ ಪ್ರದೇಶದ ನಗರ್ ನಿಗಮ್ ಇಂಟರ್ ಕಾಲೇಜಿನಲ್ಲಿ Read more…

Shocking Video: ವ್ಯಕ್ತಿ ಮೇಲೆ ಮೂತ್ರ ವಿಸರ್ಜನೆ ಪ್ರಕರಣದ ಬಳಿಕ ಮತ್ತೊಂದು ಅಮಾನವೀಯ ಕೃತ್ಯ…!

ಮಧ್ಯಪ್ರದೇಶದಲ್ಲಿ ಬುಡಕಟ್ಟು ಜನಾಂಗದ ವ್ಯಕ್ತಿ ಮೇಲೆ ಮೂತ್ರವಿಸರ್ಜನೆ ಮಾಡಿದ ಪ್ರಕರಣ ದೇಶಾದ್ಯಂತ ಸದ್ದು ಮಾಡಿದ್ದು ಇದರ ನಡುವೆಯೇ ಮಧ್ಯಪ್ರದೇಶದ ಸಾಗರದಲ್ಲಿ ವ್ಯಕ್ತಿಯೊಬ್ಬನನ್ನ ಬೆತ್ತಲೆಗೊಳಿಸಿ ಥಳಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ Read more…

ಶಾಕಿಂಗ್ ವಿಡಿಯೋ: ಚಲಿಸುತ್ತಿದ್ದ ರೈಲಿಂದ ಮತ್ತೊಂದು ರೈಲಿನ ಪ್ರಯಾಣಿಕರಿಗೆ ಬೆಲ್ಟ್ ನಿಂದ ಹೊಡೆದ ವ್ಯಕ್ತಿ

ನವದೆಹಲಿ: ಪ್ಯಾಸೆಂಜರ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಮತ್ತೊಂದು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಮೇಲೆ ಬೆಲ್ಟ್‌ ನಿಂದ ಹಲ್ಲೆ ನಡೆಸುತ್ತಿರುವ ಆಘಾತಕಾರಿ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಬಳಕೆದಾರರು ಟ್ವಿಟರ್‌ನಲ್ಲಿ ಹಂಚಿಕೊಂಡ Read more…

BREAKING: ನಟಿ ಅನುಗೌಡ ಮೇಲೆ ಮಾರಣಾಂತಿಕ ಹಲ್ಲೆ; ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಅನುಗೌಡ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾಸ್ಪಾಡಿ ಗ್ರಾಮದಲ್ಲಿ ನಡೆದಿದೆ. ಅನುಗೌಡ ತಮ್ಮ Read more…

ಆರತಿ ತಟ್ಟೆ ಮುಟ್ಟಿದ ಪರಿಶಿಷ್ಟ ಶಿಕ್ಷಕನ ಮೇಲೆ ಹಲ್ಲೆ, ಕೊಲೆ ಬೆದರಿಕೆ

ರಾಮನಗರ: ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಹೇಮಾಪುರದ ಗ್ರಾಮ ದೇವರ ಉತ್ಸವದಲ್ಲಿ ಆರತಿ ತಟ್ಟೆ ಮುಟ್ಟಿದ ಪರಿಶಿಷ್ಟ ಸಮುದಾಯದ ಶಿಕ್ಷಕರೊಬ್ಬರ ಮೇಲೆ ಒಕ್ಕಲಿಗ ಸಮುದಾಯದವರು ಮನಬಂದಂತೆ ಥಳಿಸಿ ಕೊಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...