alex Certify ಹಲ್ಲೆ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಭಾವನಿಂದ ಹಲ್ಲೆಗೊಳಗಾದ ವಿಷಯ ಹಂಚಿಕೊಂಡ ಡಾನ್ಸರ್‌ ಗೋರಿ ನಾಗೋರಿ

ರಾಜಸ್ಥಾನ ಮೂಲದ ನೃತ್ಯಗಾತಿ ಗೋರಿ ನಾಗೋರಿ ತಮ್ಮ ಹಾಗೂ ತಮ್ಮ ತಂಡದ ಮೇಲೆ ಸಹೋದರ ಸಂಬಂಧಿಯೊಬ್ಬ ದಾಳಿ ಮಾಡಿದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಜ್ಮೇರ್‌ನ ಕಿಶನ್‌ಘಡದಲ್ಲಿ ಈ Read more…

ಆಸ್ತಿ ವಿಚಾರಕ್ಕೆ ಅಟ್ಟಾಡಿಸಿ ನಾಲ್ವರ ಮೇಲೆ ಹಲ್ಲೆ

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲೂಕಿನ ಮಾಳೆಗೆರೆ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಸಂಬಂಧಿಕರ ನಡುವೆ ಗಲಾಟೆ ನಡೆದಿದೆ. ಮಚ್ಚು ಹಿಡಿದು ಅಟ್ಟಾಡಿಸಿ ಮಾರಣಾಂತಿಕವಾಗಿ ನಾಲ್ವರ ಮೇಲೆ ಹಲ್ಲೆ ನಡೆಸಲಾಗಿದೆ. Read more…

ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಬಗ್ಗೆ ಎಸ್.ಪಿ. ಮುಖ್ಯ ಮಾಹಿತಿ

ಮಂಗಳೂರು: ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಎಸ್.ಪಿ. ವಿಕ್ರಮ್ ಆಮಟೆ ಮಾಹಿತಿ ನೀಡಿದ್ದಾರೆ. ವಿಕೆಟ್ ಅಥವಾ ಅದನ್ನು ಹೋಲುವ ಮರದ ತುಂಡಿನಿಂದ Read more…

ಓಟಿಪಿ ವಿಷಯದಲ್ಲಿ ವಿವಾದ: ಡೆಲಿವರಿ ಬಾಯ್‌ ಮೇಲೆ ಅಮಾನುಷ ಹಲ್ಲೆ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ಸದಸ್ಯರೊಬ್ಬರು ಡೆಲಿವರಿ ಬಾಯ್ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಭೀಕರ ಘಟನೆ ನಡೆದಿದೆ. ಇದರ ವಿಡಿಯೋ ವೈರಲ್‌ ಆಗಿದೆ. ಘಟನೆಯ ಬಗ್ಗೆ ಆಕ್ರೋಶ Read more…

ಆಸ್ತಿ ವಿಚಾರಕ್ಕೆ ಜಗಳ: ಅಕ್ಕನನ್ನೇ ಕೊಂದ ತಮ್ಮ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಗುಳ್ಳೆಹಳ್ಳಿಯಲ್ಲಿ ವ್ಯಕ್ತಿಯೊಬ್ಬ ಆಸ್ತಿ ವಿಚಾರಕ್ಕೆ ಅಕ್ಕನನ್ನೇ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಪ್ರಭಾಕರ ಎಂಬಾತ ಸಹೋದರಿ ಅಕ್ಕಮ್ಮ(64) ಅವರನ್ನು ಕೊಲೆ ಮಾಡಿದ್ದಾನೆ. Read more…

ಸಂಭ್ರಮಾಚರಣೆ ವೇಳೆ ಕಾಂಗ್ರೆಸ್ ಕಾರ್ಯಕರ್ತನಿಗೆ ಚಾಕು ಇರಿತ

ದಾವಣಗೆರೆ: ಚಾಕುವಿನಿಂದ ಇರಿದು ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿಯಲ್ಲಿ ಘಟನೆ ನಡೆದಿದೆ. ಗಾಯಾಳು ಮಧು(24) ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ Read more…

ಕಣ್ಣಿಗೆ ಖಾರದಪುಡಿ ಎರಚಿ ಗ್ರಾ.ಪಂ. ಅಧ್ಯಕ್ಷನ ಮೇಲೆ ಹಲ್ಲೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ನಾಯಕನಹಟ್ಟಿ ಹೋಬಳಿಯ ಭೀಮಗೊಂಡನಹಳ್ಳಿ ಗ್ರಾಮದಲ್ಲಿ ಕಣ್ಣಿಗೆ ಖಾರದ ಪುಡಿ ಎರಚಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಮೇಲೆ ಹಲ್ಲೆ ನಡೆಸಲಾಗಿದೆ. ಗೌಡಗೆರೆ ಗ್ರಾಪಂ ಅಧ್ಯಕ್ಷ ಜಿ.ಒ. Read more…

ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಮುಖಂಡರಿಂದ ಹಲ್ಲೆ

ಬೆಂಗಳೂರು: ವಿಧಾನಸಭೆ ಚುನಾವಣೆ ಗಲಾಟೆ ವೇಳೆ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ. ಬಿಟಿಎಂ ಲೇಔಟ್ ವಿಧಾನಸಭೆ ಕ್ಷೇತ್ರದ ಮಡಿವಾಳದಲ್ಲಿ ಬಿಜೆಪಿ ಕಾರ್ಯಕರ್ತ ಹರಿನಾಥ್ ಮೇಲೆ ಕಾಂಗ್ರೆಸ್ ಮುಖಂಡರು Read more…

ಅನ್ಯಕೋಮಿನ ಯುವತಿ ಜೊತೆಗಿದ್ದ ಯುವಕನ ಮೇಲೆ ಹಲ್ಲೆ: ನಾಲ್ವರು ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಅನ್ಯಕೋಮಿನ ಯುವತಿ ಜೊತೆಗಿದ್ದ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆ ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದು, ಇದರೊಂದಿಗೆ Read more…

ಆಪಲ್‌ ಜ್ಯೂಸ್‌ ಕೊಡದ್ದಕ್ಕೆ ವಿಮಾನ ಸಿಬ್ಬಂದಿ ಮೇಲೆ ಯುವತಿ ಹಲ್ಲೆ

ಅರ್ಕಾನ್ಸಾಸ್: ಸೇಬಿನ ರಸವನ್ನು ವಿಮಾನದಲ್ಲಿ ತೆಗೆದುಕೊಂಡು ಹೋಗುವ ವಿವಾದದ ನಂತರ ಫೀನಿಕ್ಸ್ ಸ್ಕೈ ಹಾರ್ಬರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೂವರು ಸಾರಿಗೆ ಭದ್ರತಾ ಆಡಳಿತ ಏಜೆಂಟರ ಮೇಲೆ ಹಲ್ಲೆ Read more…

ಪುಟ್ಟ ಮಕ್ಕಳ ಮೇಲೆ ಅಮಾನುಷ ಹಲ್ಲೆ ನಡೆಸಿದ ಶಿಕ್ಷಕರು: ಬೆಚ್ಚಿಬೀಳಿಸುವಂತಿದೆ ವಿಡಿಯೋ

ಮುಂಬೈ: ಕಂಡಿವಲಿಯಲ್ಲಿರುವ ಪ್ಲೇ ಸ್ಕೂಲ್‌ನ ಇಬ್ಬರು ಶಿಕ್ಷಕರು ಮಕ್ಕಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಅಸಭ್ಯವಾಗಿ ವರ್ತಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸಿಸಿ ಟಿವಿ ದೃಶ್ಯಾವಳಿಗಳಲ್ಲಿ, ಶಿಕ್ಷಕರು, Read more…

Shocking: ಟ್ಯೂಶನ್ ಶಿಕ್ಷಕನ ಹಲ್ಲೆಗೆ ಶ್ರವಣ ಸಾಮರ್ಥ್ಯ ಕಳೆದುಕೊಂಡ ಬಾಲಕ

ಟ್ಯೂಶನ್‌ ಶಿಕ್ಷಕ ಕೊಟ್ಟ ಪೆಟ್ಟಿನಿಂದಾಗಿ 12 ವರ್ಷದ ಬಾಲಕನೊಬ್ಬನ ಶ್ರವಣ ಸಾಮರ್ಥ್ಯ ಹಾಳಾಗಿರುವ ಘಟನೆ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ಭಾರತೀಯ ದಂಡ ಸಂಹಿತೆಯ 323ನೇ ವಿಧಿ (ಉದ್ದೇಶಪೂರಿತವಾಗಿ ಗಾಯಗೊಳಿಸುವುದು), Read more…

ಗೋವಾದಲ್ಲಿ ಆಘಾತಕಾರಿ ಘಟನೆ: ರಷ್ಯಾ ಮಹಿಳೆ ಮೇಲೆ ಹಲ್ಲೆ; ಇಬ್ಬರು ಅರೆಸ್ಟ್

ಪಣಜಿ: ದರೋಡೆ ಮಾಡುವ ಉದ್ದೇಶದಿಂದ ರಷ್ಯಾದ ಮಹಿಳಾ ಪ್ರವಾಸಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಹೋಟೆಲ್ ಸಿಬ್ಬಂದಿಯನ್ನು ಉತ್ತರ ಗೋವಾ ಜಿಲ್ಲೆಯಲ್ಲಿ ಇಂದು ಬಂಧಿಸಲಾಗಿದೆ ಎಂದು Read more…

ಹೃದಯ ವಿದ್ರಾವಕ ಘಟನೆ: ಐವರ ಮೇಲೆ ಮಾನಸಿಕ ಅಸ್ವಸ್ಥನಿಂದ ಹಲ್ಲೆ; ಮೂವರ ಸಾವು

ಮುಂಬೈನಲ್ಲಿ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಮುಂಬೈನ ಗ್ರಾಂಟ್ ರಸ್ತೆಯಲ್ಲಿರುವ ಕಟ್ಟಡವೊಂದರಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಐವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಈ ಪೈಕಿ ಮೂವರು ಸಾವನ್ನಪ್ಪಿದ್ದು, Read more…

Shocking Video | ಪಾರ್ಕಿಂಗ್ ಸ್ಥಳಕ್ಕಾಗಿ ಹೊಡೆದಾಟ; ಬೇಸ್‌ ಬಾಲ್‌ ಬ್ಯಾಟ್‌ ನಿಂದ ಮನಬಂದಂತೆ ಥಳಿಸಿದ ಮಹಿಳೆ

ಮಾನವರಲ್ಲಿ ದಿನೇ ದಿನೇ ಕ್ಷೀಣಿಸುತ್ತಿರುವ ತಾಳ್ಮೆಯ ಮಟ್ಟಗಳನ್ನು ನೋಡಬೇಕೆಂದರೆ ನಾವು ಸಂಚಾರಿ ಸಿಗ್ನಲ್‌‌ಗಳು ಹಾಗೂ ಕಾರ್‌ ಪಾರ್ಕಿಂಗ್ ಸ್ಥಳಗಳನ್ನು ನೋಡಬೇಕಾಗುತ್ತದೆ. ಅಂತರ್ಜಾಲದಲ್ಲಿ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ನ್ಯೂಯಾರ್ಕ್‌ನ ಸನ್ನಿಸೈಡ್ Read more…

ಶಾಲೆಯಲ್ಲೇ ಶಿಕ್ಷಕನ ಬೆನ್ನಟ್ಟಿ ಹಿಗ್ಗಾಮುಗ್ಗಾ ಥಳಿಸಿದ ಪೋಷಕರು ಅರೆಸ್ಟ್

ತಮಿಳುನಾಡಿನ ಶಾಲೆಯೊಂದರಲ್ಲಿ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಎರಡನೇ ತರಗತಿ ವಿದ್ಯಾರ್ಥಿಯ ಪೋಷಕರನ್ನು ಬಂಧಿಸಲಾಗಿದೆ. ತಮ್ಮ ಮಗುವಿನ ಮೇಲೆ ಶಿಕ್ಷಕ ಹಲ್ಲೆ, ದೌರ್ಜನ್ಯ ಎಸಗಿದ್ದಾರೆ ಎಂದು Read more…

SHOCKING: ಹೋಳಿ ಹಬ್ಬದಂದು ಯುವತಿಗೆ ಬಣ್ಣ ಹಾಕಿದ್ದ ವಿದ್ಯಾರ್ಥಿ ಬೆತ್ತಲೆಗೊಳಿಸಿ ಹಲ್ಲೆ

ಕೋಲಾರ: ಹೋಳಿ ಹಬ್ಬದಂದು ಯುವತಿಗೆ ಬಣ್ಣ ಹಾಕಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಘಟನೆ ಕೋಲಾರ ತಾಲೂಕಿನ ಬೆಳಮಾರನಹಳ್ಳಿಯಲ್ಲಿ ನಡೆದಿದೆ. ಕಾನೂನು ಓದುತ್ತಿರುವ ಮಾಡುತ್ತಿರುವ ವಿದ್ಯಾರ್ಥಿ ಅಪಹರಿಸಿ ಹಲ್ಲೆ Read more…

ಮೋದಿ ಫೋಟೋ ವಾಟ್ಸಾಪ್ ಸ್ಟೇಟಸ್ ಹಾಕಿದ್ದಕ್ಕೆ ಹಲ್ಲೆ: ಆರೋಪ

ಗದಗ: ಪ್ರಧಾನಿ ಮೋದಿ ಅವರ ಫೋಟೋ ವಾಟ್ಸಾಪ್ ಸ್ಟೇಟಸ್ ಹಾಕಿದ್ದಕ್ಕೆ ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರಿಂದ ರಾಘವೇಂದ್ರ ಪೂಜಾರ್ ಅವರ Read more…

ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ ಮಾಜಿ ಸಿಎಂ ವಿರುದ್ಧ ಪ್ರಕರಣ ದಾಖಲು

ಚೆನ್ನೈ: ಮಧುರೈ ವಿಮಾನ ನಿಲ್ದಾಣದಲ್ಲಿ ಪ್ರತಿಭಟನಾ ನಿರತ ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಇ. ಪಳನಿಸ್ವಾಮಿ ಮತ್ತು ಎಐಎಡಿಎಂಕೆ ಶಾಸಕ ಪಿ.ಆರ್. Read more…

ನಾಯಿಮರಿಗಳಿಗೆ ಆಹಾರ ನೀಡಲು ಹೋದ ಮಹಿಳೆ ಮೇಲೆ ತಂದೆ-ಮಗ ಹಲ್ಲೆ

ಗ್ರೇಟರ್ ನೋಯ್ಡಾದ ಗೌತಮ್ ಬುದ್ಧನಗರದ ಮಹಿಳೆಯೊಬ್ಬರು ನಾಯಿಯ ನವಜಾತ ನಾಯಿಮರಿಗಳಿಗೆ ಆಹಾರವನ್ನು ನೀಡಲು ಹೋದಾಗ, ಕೆಲವು ನೆರೆಹೊರೆಯವರು ಅವರನ್ನು ಥಳಿಸಲು ಆಕೆಯ ಮನೆಗೆ ನುಗ್ಗಿದ ಘಟನೆ ನಡೆದಿದೆ. ಇದರ Read more…

Viral Video: ಬಾಯ್‌ ಫ್ರೆಂಡ್‌ ಜೊತೆ ಕುಳಿತಿದ್ದಕ್ಕೆ ಸಾಧು ಆಕ್ಷೇಪ; ಚಪ್ಪಲಿಯಲ್ಲಿ ಹೊಡೆದ ಯುವತಿ

ಮಧ್ಯಪ್ರದೇಶದ ಹೋಶಂಗಾಬಾದ್‌ನಲ್ಲಿ ನಡೆದ ಘಟನೆಯಲ್ಲಿ ಯುವತಿಯೊಬ್ಬರು ಸಾಧುವಿಗೆ ಚಪ್ಪಲಿಯಿಂದ ಥಳಿಸಿದ್ದಾರೆ. ಜಾಲತಾಣದಲ್ಲಿ ವೈರಲ್​ ಆದ ಈ ವೀಡಿಯೊದಲ್ಲಿ ನೋಡಿದಂತೆ, ಯುವತಿ ತನ್ನ ಸ್ನೇಹಿತನೊಂದಿಗೆ ಕುಳಿತಿದ್ದಾಗ ಸಾಧು ಅದಕ್ಕೆ ಆಕ್ಷೇಪ Read more…

Shocking Video: ಶಾಲೆಗೆ ನುಗ್ಗಿ ಮನಬಂದಂತೆ ಶಿಕ್ಷಕರು – ವಿದ್ಯಾರ್ಥಿನಿಯರಿಗೆ ಥಳಿಸಿದ ಗೂಂಡಾಗಳು

ಛತ್ತರ್‌ಪುರ (ಮಧ್ಯಪ್ರದೇಶ): ಜಿಲ್ಲೆಯ ಬಮಿತಾ ಪ್ರದೇಶದ ಹೈಯರ್ ಸೆಕೆಂಡರಿ ಶಾಲೆಗೆ ಮುಸುಕುಧಾರಿ ಗೂಂಡಾಗಳ ತಂಡ ನುಗ್ಗಿ ವಿದ್ಯಾರ್ಥಿನಿಯರು ಮತ್ತು ಶಿಕ್ಷಕರಿಗೆ ದೊಣ್ಣೆ ಮತ್ತು ರಾಡ್‌ಗಳಿಂದ ಥಳಿಸಿದ ಘಟನೆ ನಡೆದಿದೆ. Read more…

Shocking Video: ಹಾಡಹಗಲೇ ಮಹಿಳೆ ಮೇಲೆ ದುಷ್ಕರ್ಮಿಗಳ ದಾಳಿ; ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸರು ಎಸ್ಕೇಪ್

ಆಘಾತಕಾರಿ ಘಟನೆಯೊಂದರಲ್ಲಿ ಹಾಡಹಗಲೇ 50 ವರ್ಷದ ಮಹಿಳೆ ಮೇಲೆ ಬೈಕಿನಲ್ಲಿ ಬಂದ ನಾಲ್ವರು ಮಾರಣಾಂತಿಕ ಹಲ್ಲೆ ನಡೆಸಿದ್ದು, ಶಾಕಿಂಗ್ ಸಂಗತಿ ಎಂದರೆ ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಇಬ್ಬರು ಪೊಲೀಸರು Read more…

BREAKING NEWS: ಖ್ಯಾತ ಗಾಯಕ ಸೋನು ನಿಗಮ್ ಮೇಲೆ ಹಲ್ಲೆ

ಮುಂಬೈ: ಮುಂಬೈನ ಚೆಂಬೂರಿನಲ್ಲಿ ಸೋಮವಾರ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಗಾಯಕ ಸೋನು ನಿಗಮ್ ಮತ್ತು ಅವರ ತಂಡದ ಸದಸ್ಯರ ಮೇಲೆ ಹಲ್ಲೆ ನಡೆಸಲಾಗಿದೆ. ನಾಟಕೀಯ ಘಟನೆಗಳ ನಂತರ, Read more…

ಆರ್ಕಿಡ್ ಶಾಲೆ ಸಿಬ್ಬಂದಿಯಿಂದ ಪೋಷಕರ ಮೇಲೆ ಹಲ್ಲೆ ಆರೋಪ

ಬೆಂಗಳೂರು: ಆರ್ಕಿಡ್ ಶಾಲಾ ಸಿಬ್ಬಂದಿಯಿಂದ ಪೋಷಕರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಆರ್ಕಿಡ್ ಶಾಲೆ ಸಿಬ್ಬಂದಿ ಸಂಜೆ ಪೋಷಕರ ಸಭೆ Read more…

ಹಾಡಹಗಲೇ ಬಿಜೆಪಿ ಕಾರ್ಯಕರ್ತನನ್ನು ಅಟ್ಟಾಡಿಸಿ ಹೊಡೆದ ಪಕ್ಷದ ಮುಖಂಡ

ಹಾಸನ: ಹಾಡಹಗಲೇ ಬಿಜೆಪಿ ಕಾರ್ಯಕರ್ತನನ್ನು ಪಕ್ಷದ ಮುಖಂಡ ಅಟ್ಟಾಡಿಸಿ ಹೊಡೆದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ನಗರಸಭೆ ಎದುರು ನಡೆದಿದೆ. ಬಿಜೆಪಿ ಕಾರ್ಯಕರ್ತ ಕುಮಾರ್ ಮೇಲೆ ಹಲ್ಲೆ ಮಾಡಲಾಗಿದೆ. Read more…

ಟೀ ಕೇಳಿದ್ದೇ ತಪ್ಪಾಯ್ತು…! ಚಾಕುವಿನಿಂದ ಪತಿ ಮೇಲೆ ಹಲ್ಲೆ ಮಾಡಿದ ಪತ್ನಿ

ಇದೊಂದು ವಿಚಿತ್ರವಾದರೂ ನಿಜವಾಗಿ ನಡೆದಿರುವ ಘಟನೆ. ಗಂಡ ಟೀ ಕೇಳಿದ ಅನ್ನೋ ಕಾರಣಕ್ಕೆ ಹೆಂಡತಿ ಸಿಟ್ಟಿನಿಂದ ಗಂಡನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾಳೆ. ಈ ಆಘಾತಕಾರಿ ಘಟನೆ ಉತ್ತರ Read more…

ಬೆಚ್ಚಿ ಬೀಳಿಸುವ ವಿಡಿಯೊ; ಸಹಪಾಠಿಯ ಮೇಲೆ ಬಾಲಕಿಯರಿಂದ ಅಮಾನುಷ ಹಲ್ಲೆ

ಲಾಹೋರ್: ಪಾಕಿಸ್ತಾನದ ಲಾಹೋರ್‌ನ ಡಿಫೆನ್ಸ್ ಹೌಸಿಂಗ್ ಅಥಾರಿಟಿ (ಡಿಎಚ್‌ಎ) ಪ್ರದೇಶದಲ್ಲಿರುವ ಇಂಟರ್‌ನ್ಯಾಷನಲ್ ಸ್ಕೂಲ್‌ನಿಂದ ಆಘಾತಕಾರಿ ವಿಡಿಯೋವೊಂದು ಹೊರಬಿದ್ದಿದೆ. ಬಾಲಕಿಯರ ಗುಂಪೊಂದು ಸಹಪಾಠಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ. Read more…

ಪುಂಡರ ಅಟ್ಟಹಾಸ: ಮೂಗು, ಕಿವಿಯಲ್ಲಿ ರಕ್ತ ಬರುವಂತೆ ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ

ರಾಮನಗರ: ಮಂಚನಬೆಲೆ ಜಲಾಶಯ ಆವರಣಕ್ಕೆ ತೆರಳಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಮೇಲೆ ಐವರು ಯುವಕರು ಮನಬಂದಂತೆ ಹಲ್ಲೆ ನಡೆಸಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಮಂಚನಬೆಲೆ Read more…

ಒಂದು ಪೀಸ್ ಕಬಾಬ್ ಕಡಿಮೆ ಕೊಟ್ಟ ಹೋಟೆಲ್ ಮಾಲೀಕನಿಗೆ ಥಳಿತ

ಬೆಂಗಳೂರು: ಒಂದು ಪೀಸ್ ಕಬಾಬ್ ಕಡಿಮೆ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಹೋಟೆಲ್ ಮಾಲೀಕನಿಗೆ ಯುವಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಕೋಣನನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈಶ್ವರ ಲೇಔಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...