alex Certify ಹಳೆ ವಾಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಳೆ ವಾಹನ ಸ್ಕ್ರ್ಯಾಪ್ ಗೆ ಹಾಕುವವರಿಗೆ 50,000 ರೂ. ತೆರಿಗೆ ವಿನಾಯಿತಿ: ಕರಡು ನೀತಿ ರಚಿಸಿದ ದೆಹಲಿ ಸರ್ಕಾರ

ನವದೆಹಲಿ: ಹಳೆಯ ವಾಹನಗಳ ಸ್ಕ್ರಾಪಿಂಗ್ ಗೆ ಹಾಕುವುದನ್ನು ಉತ್ತೇಜಿಸುವ ಪ್ರಯತ್ನದಲ್ಲಿ ದೆಹಲಿ ಸರ್ಕಾರವು ಮಾನದಂಡಗಳೊಂದಿಗೆ ಹೊಸ ಕಾರ್ ಗಳಿಗೆ ರಸ್ತೆ ತೆರಿಗೆಯಲ್ಲಿ 50,000 ರೂ. ವರೆಗೆ ಸಬ್ಸಿಡಿ ನೀಡಲು Read more…

ಹಳೆ ವಾಹನ ಗುಜರಿಗೆ ಹಾಕಿ ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ತೆರಿಗೆ ವಿನಾಯಿತಿ: ಸಂಪುಟ ಅನುಮೋದನೆ

ಬೆಂಗಳೂರು: ಹಳೆ ವಾಹನ ಗುಜರಿಗೆ ಹಾಕಿ ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ತೆರಿಗೆ ವಿನಾಯಿತಿ ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ. ಸ್ಕೂಟರ್ ಗೆ 5000 ರೂ.ವರೆಗೆ, ಕಾರ್ ಗೆ Read more…

ಹಳೆ ವಾಹನ ಗುಜರಿಗೆ ಹಾಕಿ ಹೊಸ ವಾಹನ ಖರೀದಿಸುವವರಿಗೆ ಗುಡ್ ನ್ಯೂಸ್: ದಾಖಲೆ ಪತ್ರ ಇಲ್ಲದಿದ್ದರೂ ತೆರಿಗೆ ವಿನಾಯಿತಿ

ಬೆಂಗಳೂರು: ಹಳೆ ವಾಹನ ಗುಜರಿಗೆ ಹಾಕಿ ಹೊಸ ವಾಹನ ಖರೀದಿಸುವವರಿಗೆ ರಸ್ತೆ ತೆರಿಗೆ ವಿನಾಯಿತಿ ನೀಡುವ ಪ್ರಕ್ರಿಯೆ ಮತ್ತಷ್ಟು ಸರಳಗೊಳಿಸಲು ರಾಜ್ಯ ರಸ್ತೆ ಪ್ರಾಧಿಕಾರ ನಿರ್ಧರಿಸಿದೆ. ವಾಹನ ಮಾಲೀಕರಿಗೆ Read more…

ಏ. 1 ರಿಂದ ರಾಜ್ಯದಲ್ಲಿ ಗುಜರಿ ನೀತಿ ಜಾರಿ: 15 ವರ್ಷ ಹಳೆ ವಾಹನ ಗುಜರಿಗೆ ಕಡ್ಡಾಯವಿಲ್ಲ

ಬೆಂಗಳೂರು: 15 ವರ್ಷ ಪೂರ್ಣಗೊಂಡ ವಾಹನಗಳನ್ನು ಗುಜರಿಗೆ ಹಾಕುವ ನಿಯಮ ರಾಜ್ಯದಲ್ಲಿ ಏಪ್ರಿಲ್ 1 ರಿಂದ ಆರಂಭವಾಗಲಿದ್ದು, ಮೊದಲ ಹಂತದಲ್ಲಿ ಕಡ್ಡಾಯವಾಗಿ ಹಳೆವಾಹನ ಗುಜರಿ ಹಾಕುವ ನಿಯಮ ಜಾರಿಗೊಳಿಸುತ್ತಿಲ್ಲ. Read more…

ಹಳೆ ವಾಹನ ಮಾಲೀಕರಿಗೆ ಗುಡ್ ನ್ಯೂಸ್: ಶುಲ್ಕ ಏರಿಕೆಗೆ ಹೈಕೋರ್ಟ್ ತಡೆ

ಬೆಂಗಳೂರು: ಹಳೆಯ ವಾಹನ ಬಳಕೆ ಶುಲ್ಕ ಏರಿಕೆಗೆ ಹೈಕೋರ್ಟ್ ತಡೆ ನೀಡಿದೆ. ಕೇಂದ್ರ ಸರ್ಕಾರ ಹಳೆಯ ವಾಹನ ಬಳಕೆ ನವೀಕರಣದ ಮೇಲೆ ಹೆಚ್ಚುವರಿ ಶುಲ್ಕ ಮತ್ತು ದಂಡ ವಿಧಿಸುವ Read more…

ಹಳೆ ವಾಹನ ಮಾಲೀಕರಿಗೆ ಬೆಚ್ಚಿ ಬೀಳಿಸುವ ಸುದ್ದಿ: ಏ. 1 ರಿಂದ 15 ವರ್ಷದ ಹಳೆ ವಾಹನ ನೋಂದಣಿ ನವೀಕರಣ ಶುಲ್ಕ 8 ಪಟ್ಟು ಹೆಚ್ಚಳ

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಹೊರಡಿಸಿದ ಹೊಸ ನಿಯಮದ ಪ್ರಕಾರ ಭಾರತದಲ್ಲಿ 15 ವರ್ಷ ಹಳೆಯ ವಾಹನಗಳ ನೋಂದಣಿ ನವೀಕರಣ ಶುಲ್ಕವು ಏಪ್ರಿಲ್ 1 ರಿಂದ Read more…

ಹಳೇ ವಾಹನ ಮಾಲೀಕರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಗುಡ್ ನ್ಯೂಸ್

ನವದೆಹಲಿ: ಹೊಸ ಗುಜರಿ ನೀತಿ ಅನ್ವಯ ಹಳೆಯ ವಾಹನಗಳನ್ನು ಗುಜರಿಗೆ ಹಾಕುವ ಮಾಲೀಕರಿಗೆ ತೆರಿಗೆ ವಿನಾಯಿತಿ ನೀಡಲಾಗುವುದು. ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಬಗ್ಗೆ ಮಾಹಿತಿ ನೀಡಿದ್ದು, Read more…

BIG NEWS: ಹಳೆ ವಾಹನ ಮಾಲೀಕರಿಗೆ ಬಿಗ್ ಶಾಕ್, ಗುಜರಿ ಸೇರಲಿವೆ 39 ಲಕ್ಷ ವೆಹಿಕಲ್

ಬೆಂಗಳೂರು: ಸುಸ್ಥಿತಿಯಲ್ಲಿಲ್ಲದ 15 ವರ್ಷ ಮೇಲ್ಪಟ್ಟ ವಾಣಿಜ್ಯ ಮತ್ತು 20 ವರ್ಷ ಮೇಲ್ಪಟ್ಟ ಖಾಸಗಿ ವಾಹನಗಳು ಗುಜರಿ ಸೇರಲಿವೆ. ರಾಜ್ಯದಲ್ಲಿ ಸುಮಾರು 30.40 ಲಕ್ಷ ವಾಹನಗಳು ಫಿಟ್ನೆಸ್ ಪರೀಕ್ಷೆಯಲ್ಲಿ Read more…

ಹಳೆ ವಾಹನ ಗುಜರಿಗೆ ಹಾಕುವ ಮಾಲೀಕರಿಗೆ ಗುಡ್ ನ್ಯೂಸ್: ಹೊಸ ವಾಹನಕ್ಕೆ ಡಿಸ್ಕೌಂಟ್, ನೋಂದಣಿ ಶುಲ್ಕ ಮನ್ನಾ, ತೆರಿಗೆ ವಿನಾಯಿತಿ

ನವದೆಹಲಿ: ವಾಹನ ಗುಜರಿ ನೀತಿಗೆ ಚಾಲನೆ ನೀಡಲಾಗಿದೆ. ಸರ್ಕಾರಿ ವಾಹನಗಳಿಗೆ ಇದು ಕಡ್ಡಾಯವಾಗಿದೆ. ಹಳೆಯ ವಾಹನಗಳನ್ನು ಜನ ಸ್ವಯಂಪ್ರೇರಿತರಾಗಿ ಗುಜರಿಗೆ ಹಾಕಿದಲ್ಲಿ ಹೊಸ ವಾಹನ ಖರೀದಿಸುವ ಸಂದರ್ಭದಲ್ಲಿ ನೋಂದಣಿ Read more…

BIG NEWS: ರಾಜ್ಯದಲ್ಲಿ ಗುಜರಿ ಸೇರಲಿವೆ 15 ವರ್ಷ ಮೇಲ್ಪಟ್ಟ ಇಷ್ಟೊಂದು ವಾಹನ

ಬೆಂಗಳೂರು: 15 ವರ್ಷ ಮೇಲ್ಪಟ್ಟ ವಾಹನಗಳನ್ನು ಗುಜರಿಗೆ ಹಾಕುವ ಕೇಂದ್ರ ಸರ್ಕಾರದ ನಿಯಮದಿಂದಾಗಿ ಬೆಂಗಳೂರು ಮಹಾನಗರದಲ್ಲಿ ಬರೋಬ್ಬರಿ 22 ಲಕ್ಷ ವಾಹನಗಳು ಗುಜರಿ ಸೇರಲಿವೆ/ 21,96,963 ವಾಹನಗಳು 15 Read more…

ಹಳೆ ವಾಹನ ಮಾಲೀಕರಿಗೆ ಮುಖ್ಯ ಮಾಹಿತಿ: ಫಿಟ್ನೆಸ್ ಫೇಲಾದ್ರೆ ಭಾರೀ ದಂಡ – ಗುಜರಿ ನೀತಿಯಡಿ ಹೊಸ ವಾಹನ ಖರೀದಿಗೆ ಶೇ. 5 ರಿಯಾಯ್ತಿ

ನವದೆಹಲಿ: 15 ವರ್ಷ ಮೇಲ್ಪಟ್ಟ ವಾಹನಗಳನ್ನು ಗುಜರಿಗೆ ಹಾಕಿ ಹೊಸ ವಾಹನ ಖರೀದಿಸುವವರಿಗೆ ಹೊಸ ವಾಹನದ ಮೌಲ್ಯದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೇಂದ್ರ ಸಾರಿಗೆ Read more…

ಹಳೆ ವಾಹನ ಮಾಲೀಕರಿಗೆ ಬಿಗ್ ಶಾಕ್: ರಾಜ್ಯದಲ್ಲಿ ಗುಜರಿ ಸೇರಲಿವೆ 40 ಲಕ್ಷ ಬೈಕ್, 11 ಲಕ್ಷ ಕಾರ್ ಸೇರಿ ಬರೋಬ್ಬರಿ 63 ಲಕ್ಷ ವಾಹನ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಕೇಂದ್ರ ಬಜೆಟ್​ ಮಂಡನೆ ವೇಳೆ ಹಳೆ ವಾಹನಗಳನ್ನ ಸ್ವಯಂ ಪ್ರೇರಿತವಾಗಿ ಗುಜರಿಗೆ ಹಾಕುವ ನೀತಿಯನ್ನ ಜಾರಿಗೆ ತರೋದಾಗಿ ಹೇಳಿದ್ದಾರೆ. Read more…

ಹಳೆಯ, ಮಾಲಿನ್ಯಕಾರಕ ವಾಹನ ಗುಜರಿಗೆ ಹಾಕುವವರಿಗೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಹಳೆಯ ವಾಹನಗಳನ್ನು ಸ್ವಯಂಪ್ರೇರಿತವಾಗಿ ಗುಜರಿಗೆ ಹಾಕಲು ಮುಂದಾಗುವ ಮಾಲೀಕರಿಗೆ ಆಕರ್ಷಕ ಸೌಲಭ್ಯ ಕಲ್ಪಿಸಲು ಸರ್ಕಾರ ಮುಂದಾಗಿದೆ. ಮಾಲಿನ್ಯಕಾರಕ, ಹಳೆಯ ವಾಹನಗಳನ್ನು ಸ್ವಯಂಪ್ರೇರಿತವಾಗಿ ಗುಜರಿಗೆ ಹಾಕುವ ಮಾಲೀಕರಿಗೆ ವಾಹನ Read more…

ಹಳೆ ವಾಹನ ಮಾಲೀಕರಿಗೆ ಮತ್ತೊಂದು ಗುಡ್ ನ್ಯೂಸ್: ನೋಂದಣಿ ಶುಲ್ಕ ಮನ್ನಾ, ತೆರಿಗೆ ವಿನಾಯ್ತಿ

ನವದೆಹಲಿ: ಹಳೆಯ ವಾಹನಗಳನ್ನು ರದ್ದುಗೊಳಿಸಿದ ನಂತರ ಹೊಸ ವಾಹನ ಖರೀದಿಸುವ ವಾಹನ ಮಾಲೀಕರ ವಾಹನ ನೋಂದಣಿ ಶುಲ್ಕ ಮನ್ನಾ ಮಾಡಲು ಮತ್ತು ರಸ್ತೆ ತೆರಿಗೆ ವಿನಾಯಿತಿ ನೀಡಲು ಕೇಂದ್ರ Read more…

ಹಳೆ ವಾಹನ ಮಾಲೀಕರಿಗೆ ಮುಖ್ಯ ಮಾಹಿತಿ: ಉತ್ತಮ ಸ್ಥಿತಿಯಲ್ಲಿದ್ರೂ ಗುಜರಿ ಸೇರಲಿವೆ 15 ವರ್ಷದ ವೆಹಿಕಲ್..?

 ನವದೆಹಲಿ: 15 ವರ್ಷ ಹಳೆಯ ವಾಹನಗಳು ಸಂಚಾರಕ್ಕೆ ಯೋಗ್ಯವಲ್ಲ ಎನ್ನುವ ನೀತಿಯನ್ನು ಶೀಘ್ರದಲ್ಲಿ ಜಾರಿಗೆ ತರಲಿದ್ದು, 15 ವರ್ಷದ ವಾಹನ ಗುಜರಿ ಸೇರಲಿವೆ ಎನ್ನಲಾಗಿದೆ. ಕೇಂದ್ರ ಸಂಸ್ಥೆ ಸಾರಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...