alex Certify ಹವಾಮಾನ ಇಲಾಖೆ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಹಲವು ರಾಜ್ಯಗಳಲ್ಲಿ ಶೀತಗಾಳಿಯ ಮುನ್ಸೂಚನೆ

ನವದೆಹಲಿ: ದೇಶದ ಹಲವು ರಾಜ್ಯಗಳಿಗೆ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುವ್ಯ ಭಾರತದ ಹಲವು ರಾಜ್ಯಗಳಲ್ಲಿ ಈ ಶೀತಗಾಳಿ ಎರಡು ದಿನಗಳ ಕಾಲ ಬೀಸಲಿದೆ Read more…

ಒಣ ಹವೆ ನಡುವೆ ನಾಳೆ ಮಳೆ ಸಾಧ್ಯತೆ

ಬೆಂಗಳೂರು: ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಒಣ ಹವೆ ಮುಂದುವರೆಯಲಿದೆ. ಜನವರಿ 10, 11 Read more…

ಗಮನಿಸಿ…! ವಾಯುಭಾರ ಕುಸಿತದಿಂದ ಭಾರಿ ಮಳೆ ಸಾಧ್ಯತೆ, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಬಿಡುವು ನೀಡಿದ್ದ ಮಳೆ ಭಾನುವಾರದಿಂದ ಮತ್ತೆ ಅಬ್ಬರಿಸುವ ಸಾಧ್ಯತೆಯಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕೆಲವೆಡೆ ಇಂದು ಭಾರಿ Read more…

ಗಮನಿಸಿ: ಭಾರಿ ಮಳೆ ಬೆನ್ನಲ್ಲೇ ಸೈಕ್ಲೋನ್ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಧಾರಾಕಾರ ಮಳೆ ಕೊಂಚ ಬ್ರೇಕ್ ಪಡೆದುಕೊಂಡಿದ್ದು, ಎರಡು ದಿನಗಳ ಬಳಿಕ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

ಸಿಲಿಕಾನ್ ಸಿಟಿಯಲ್ಲಿ ಇನ್ನೂ ಎರಡು ದಿನ ಭಾರಿ ಮಳೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದ ಕೆಲದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆರಾಯ ಇಂದು ಕೊಂಚ Read more…

BIG NEWS: ರಾಜ್ಯಾದ್ಯಂತ ಮತ್ತೆ ಭಾರಿ ಮಳೆ ಎಚ್ಚರಿಕೆ; ಹೈ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕ ಸೇರಿದಂತೆ 7 ರಾಜ್ಯಗಳಲ್ಲಿ ಇಂದಿನಿಂದ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ, ಗೋವಾ, ಕೇರಳ, ತಮಿಳುನಾಡು, Read more…

ಹವಾಮಾನ ಇಲಾಖೆ ಮುನ್ಸೂಚನೆ: ಚುರುಕುಗೊಂಡ ಮುಂಗಾರು, ಇನ್ನೂ ಮುಂದುವರಿಯಲಿದೆ ಮಳೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಮಳೆ ಮುಂದುವರಿಯಲಿದೆ. ಮುಂಗಾರು ಮತ್ತೆ ಚುರುಕುಗೊಂಡಿದ್ದು, ಮುಂದಿನ ಕೆಲ ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ Read more…

ಗುಡುಗು, ಸಿಡಿಲು ಸಹಿತ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಭಾರಿ ಮಳೆ ಮುಂದುವರಿಯಲಿದೆ. ಅಕ್ಟೋಬರ್ 16, 17 ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ಇನ್ನೂ 4 ದಿನ ಭಾರಿ ಮಳೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಲಾಗಿದೆ. ರಾಜ್ಯದ 18 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್ Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಬಿಗ್ ಶಾಕ್: ಇನ್ನೂ ಮೂರು ದಿನ ಭಾರಿ ಮಳೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮೂರು ದಿನ ಭಾರಿ ಮಳೆಯಾಗಲಿದೆ. ಬೆಂಗಳೂರು ಸೇರಿ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯಿಂದ Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ 9 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 8 ರಿಂದ 12 ರವರೆಗೆ ಗುಡುಗು-ಸಿಡಿಲಿನ ಸಹಿತ ಭಾರೀ Read more…

ಗಮನಿಸಿ…! ರಾಜ್ಯದಲ್ಲಿ ನಾಳೆಯಿಂದ ಮೂರು ದಿನ ಭಾರಿ ಮಳೆ, ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಗುಲಾಬ್ ಚಂಡಮಾರುತ ಮತ್ತು ಅದರ ಬೆನ್ನಲ್ಲೇ ಬಂದ ಶಾಹಿನ್ Read more…

ಗಮನಿಸಿ…! ಇನ್ನೂ 4 ದಿನ ಮುಂದುವರೆಯಲಿದೆ ಮಳೆ; ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

 ಬೆಂಗಳೂರು: ರಾಜ್ಯದಲ್ಲಿ ಚುರುಕುಗೊಂಡಿರುವ ಮುಂಗಾರು ಇನ್ನೂ ನಾಲ್ಕು ದಿನಗಳ ಕಾಲ ಮುಂದುವರೆಯಲಿದೆ. ಕರಾವಳಿ ಮತ್ತು ಉತ್ತರ ಒಳನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ Read more…

ಗಮನಿಸಿ…! 2 ಗುಡುಗು, ಸಿಡಿಲು ಸಹಿತ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈರುತ್ಯ ಮುಂಗಾರು ಚುರುಕುಗೊಂಡಿರುವುದರಿಂದ ಇಂದು ಮತ್ತು ನಾಳೆ ರಾಜ್ಯದ Read more…

ಗಮನಿಸಿ…! ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ 2 ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ Read more…

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ, ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕಳೆದ ಎರಡು ದಿನಗಳಿಂದ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸೆಪ್ಟೆಂಬರ್ 1 ರವರೆಗೆ ಮುಂದುವರಿಯಬಹುದು ಎಂದು Read more…

ಗಮನಿಸಿ…! ಮೇಲ್ಮೈ ಸುಳಿಗಾಳಿ, ಹವಾಮಾನ ವೈಪರೀತ್ಯದ ಪರಿಣಾಮ ರಾಜ್ಯದೆಲ್ಲೆಡೆ ಇನ್ನು 4 ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ನಾಲ್ಕು ದಿನ ವ್ಯಾಪಕ ಮಳೆ ಸುರಿಯುವ ನಿರೀಕ್ಷೆ ಇದೆ. ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ವೈಪರೀತ್ಯದ Read more…

ರಾಜ್ಯಾದ್ಯಂತ ಭಾರಿ ಮಳೆ ಎಚ್ಚರಿಕೆ; ಹಲವೆಡೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜುಲೈ 18ರವರೆಗೆ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಎರಡು Read more…

ಮುಂಗಾರು ಚುರುಕು: ಭಾರಿ ಮಳೆ ಹಿನ್ನಲೆ ಕರಾವಳಿ, ಒಳನಾಡಿನ 24 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಭಾರಿ ಮಳೆ ಸಾಧ್ಯತೆ ಹಿನ್ನಲೆಯಲ್ಲಿ 24 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಜುಲೈ 6 ರಿಂದ Read more…

‘ಮಳೆ’ ನಿರೀಕ್ಷೆಯಲ್ಲಿರುವ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ರಾಜ್ಯದಲ್ಲಿ ಈ ಬಾರಿ ಮುಂಗಾರು ನಿಗದಿಯಂತೆ ಆರಂಭವಾಗಿರುವುದು ರೈತರ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ಆರಂಭದಲ್ಲಿಯೇ ವರುಣ ಆರ್ಭಟಿಸಿರುವುದರಿಂದ ಜಲಾಶಯಗಳು ಸಹ ತುಂಬಲಾರಂಭಿಸಿವೆ. ಹೀಗಾಗಿ ಈ ಬಾರಿ ಉತ್ತಮ Read more…

ಗಮನಿಸಿ…! ಕರಾವಳಿ ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಕರಾವಳಿ ಭಾಗದಲ್ಲಿ ಇಂದಿನಿಂದ ಜೂನ್ 16 ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಇತ್ತೀಚೆಗೆ ಆರಂಭಗೊಂಡ ಮುಂಗಾರು ಬಿಡುವು ಪಡೆದುಕೊಂಡಿದ್ದು ದಕ್ಷಿಣ ಒಳನಾಡು Read more…

ಗಮನಿಸಿ…! ರಾಜ್ಯದ ಹಲವೆಡೆ ಇಂದು ಭಾರೀ ಮಳೆ ಸಾಧ್ಯತೆ ಹಿನ್ನಲೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡು ಭಾಗದಲ್ಲಿ ಗುಡುಗು-ಸಿಡಿಲು ಸಹಿತ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಪೂರ್ವ Read more…

‘ಯಾಸ್’ ಚಂಡಮಾರುತ ಪ್ರಭಾವ, ಮೇ 29 ರ ವರೆಗೆ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಪ್ರಬಲ ‘ಯಾಸ್’ ಚಂಡಮಾರುತ ಅಬ್ಬರದ ಕಾರಣ ರಾಜ್ಯದ ಹಲವೆಡೆ ಮಂಗಳವಾರ ಭಾರಿ ಮಳೆಯಾಗಿದೆ. ಮೇ 29 ರವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು Read more…

ಮೇ 21 ರವರೆಗೆ ರಾಜ್ಯದ ಹಲವೆಡೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಸಾಧ್ಯತೆ

 ಬೆಂಗಳೂರು: ‘ತೌಕ್ತೆ’ ಚಂಡಮಾರುತ ಪರಿಣಾಮ ರಾಜ್ಯದ ಕರಾವಳಿ ಪ್ರದೇಶದಲ್ಲಿ ಮೇ 21 ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ Read more…

ಗಮನಿಸಿ…! ವಾಯುಭಾರ ಕುಸಿತ ಪರಿಣಾಮ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮೇ 17 ರವರೆಗೂ ಧಾರಾಕಾರ ಮಳೆಯಾಗಲಿದೆ. ಈ ಹಿನ್ನಲೆಯಲ್ಲಿ ಮೀನುಗಾರರು ಸಮುದ್ರಕ್ಕೆ Read more…

ಗಮನಿಸಿ…! ರಾಜ್ಯದ ಹಲವೆಡೆ ಇನ್ನೂ ಕೆಲವು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ವಿವಿಧ ಭಾಗದಲ್ಲಿ ಸೋಮವಾರ ಭಾರೀ ಮಳೆಯಾಗಿದೆ. ಗುಡುಗು-ಸಿಡಿಲಿನ ಆರ್ಭಟದೊಂದಿಗೆ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ. ಇನ್ನೂ ಕೆಲವು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು Read more…

ಮುಂಗಾರುಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಸಿಹಿ ಸುದ್ದಿ: ಜೂನ್ 1 ರಂದು ಕೇರಳಕ್ಕೆ ಮಾನ್ಸೂನ್ ಪ್ರವೇಶ

ನವದೆಹಲಿ: ಪ್ರಸಕ್ತ ಸಾಲಿನಲ್ಲಿ ಜೂನ್ 1 ರಂದು ಮುಂಗಾರು ಮಾರುತಗಳು ಕೇರಳ ಪ್ರವೇಶಿಸಲಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಬಾರಿ ವಾಡಿಕೆಯಂತೆ ಸಕಾಲದಲ್ಲಿ ನೈಋತ್ಯ ಮುಂಗಾರು ದೇಶವನ್ನು Read more…

ಗಮನಿಸಿ..! ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೇ 7 ರವರೆಗೆ ಮಳೆ –ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮೇ 7 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಗುಡುಗು, ಸಿಡಲಿನ Read more…

ಗಮನಿಸಿ..! ರಾಜ್ಯದ 17 ಜಿಲ್ಲೆಗಳಲ್ಲಿ 4 ದಿನ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಭಾಗದಲ್ಲಿ ಮಳೆಯಾಗುತ್ತಿದ್ದು, ಏಪ್ರಿಲ್ 26 ರ ವರೆಗೂ 17 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ Read more…

ದೇಶದ ಜನತೆಗೆ ಶುಭ ಸುದ್ದಿ: ಈ ಬಾರಿ ಉತ್ತಮ ಮುಂಗಾರು

ನವದೆಹಲಿ: ಈ ಬಾರಿ ಉತ್ತಮ ಮುಂಗಾರು ನಿರೀಕ್ಷೆ ಇದ್ದು, ಸಾಮಾನ್ಯಕ್ಕಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎರಡು ದಿನಗಳ ಹಿಂದೆ ಸ್ಕೈಮೇಟ್ ವೆದರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...