alex Certify ಹವಾಮಾನ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಬೇಸಿಗೆಯಲ್ಲಿ ‘ಆರೋಗ್ಯ’ ಕಾಪಾಡಿಕೊಳ್ಳಲು ಅನುಸರಿಸಿ ಈ ಟಿಪ್ಸ್

ಬೇಸಿಗೆಯ ಬಿಸಿ ಜನಸಾಮಾನ್ಯರಿಗೆ ಜೋರಾಗಿಯೇ ತಟ್ಟಿದೆ. ಧಗೆ ವಿಪರೀತವಾಗಿದ್ದಾಗ ಆರೋಗ್ಯಕ್ಕೂ ಅಪಾಯ ಸಹಜ. ಬಿಸಿ ಗಾಳಿ ಸೇರಿದಂತೆ ಅನೇಕ ರೀತಿಯ ಹವಾಮಾನ ಬದಲಾವಣೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಬಹುದು. Read more…

ದಾಖಲೆಯ ತಾಪಮಾನ: ಪೂರ್ವ ಅಂಟಾರ್ಕ್ಟಿಕಾದಲ್ಲಿ ಸಾಮಾನ್ಯಕ್ಕಿಂತ 30 ಡಿಗ್ರಿಗಳಷ್ಟು ಹೆಚ್ಚಿನ ತಾಪಮಾನ ದಾಖಲು

ಪ್ಯಾರಿಸ್: ಪೂರ್ವ ಅಂಟಾರ್ಕ್ಟಿಕಾದಲ್ಲಿ ಈ ವಾರ ಹೆಚ್ಚಿನ ತಾಪಮಾನ ದಾಖಲಾಗಿದೆ. ಇದು ಸಾಮಾನ್ಯಕ್ಕಿಂತ 30 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚು ಎಂದು ತಜ್ಞರು ಹೇಳಿದ್ದಾರೆ. 3,000 ಮೀಟರ್ (9,800 ಅಡಿ) Read more…

ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಎಚ್ಚರಿಕೆ

ಶಿವರಾತ್ರಿ ಆದ್ಮೇಲೆ ಚಳಿಗಾಲ ಶಿವಶಿವ ಅನ್ಕೊಂಡು ಓಡಿಹೋಗತ್ತೆ ಅನ್ನೋ ಮಾತಿದೆ. ಆದ್ರೆ ಬೆಂಗಳೂರಲ್ಲಿ ಆದ್ಯಾಕೋ ಇನ್ನು ಚಳಿ ಎಫೆಕ್ಟ್ ಕಮ್ಮಿಯಾಗಿಲ್ಲ. ಹೀಗಿರುವಾಗ ಬೆಂಗಳೂರು ಸೇರಿದಂತೆ ರಾಜ್ಯದ ಹಲವಾರು ಭಾಗಗಳಲ್ಲಿ Read more…

ಮೀಮ್‌ಗಳಿಗೆ ಒಳ್ಳೆ ಸರಕಾದ ಮುಂಬೈ ಚಳಿ

ದೇಶದ ಆರ್ಥಿಕ ರಾಜಧಾನಿ ಮುಂಬೈಯಲ್ಲಿ ಕನಿಷ್ಠ ತಾಪಮಾನ 13.2 ಡಿಗ್ರೀ ಸೆಲ್ಸಿಯಸ್‌ಗೆ ಇಳಿದಿದೆ. ಅಕಾಲಿಕ ಮಳೆಯಿಂದಾಗಿ ನಗರದ ಕೆಲ ಪ್ರದೇಶಗಳಲ್ಲಿ ತಾಪಮಾನದಲ್ಲಿ ಇಳಿಕೆಯಾಗಿದೆ. ಭಾರತೀಯ ಹವಾಮಾನ ಇಲಾಖೆಯ ಕೊಲಾಬಾ Read more…

ಶಾಲೆಗಳನ್ನು ಮುಚ್ಚಿ ಎಂದು ದೆಹಲಿ ಸರ್ಕಾರಕ್ಕೆ ಹೇಳಿಲ್ಲ – ʼಸುಪ್ರೀಂʼ ಸ್ಪಷ್ಟನೆ

ನವದೆಹಲಿ : ರಾಷ್ಟ್ರ ರಾಜಧಾನಿಯ ವಾಯುಮಾಲಿನ್ಯ ಕಲುಷಿತ ವಿಷಯಕ್ಕೆ ಸಂಬಂಧಿಸಿದಂತೆ ನಾವು ಶಾಲೆಗಳನ್ನು ಮುಚ್ಚಿ ಎಂದು ಆದೇಶ ನೀಡಿಲ್ಲ. ಆದರೆ, ನಮ್ಮನ್ನು ಖಳನಾಯಕರಂತೆ ಬಿಂಬಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ Read more…

ಹವಾಮಾನ ವರದಿ ಓದುತ್ತಿದ್ದ ವೇಳೆ ಲೈವ್ ಬಂದ ನಾಯಿ…!

ನಿರೂಪಕರು ಸುದ್ದಿ ಓದುತ್ತಿದ್ದ ವೇಳೆ ಅನೇಕ ಚಿತ್ರ-ವಿಚಿತ್ರ ಘಟನೆ ನಡೆಯುತ್ತಿರುತ್ತದೆ. ಈಗ ಮತ್ತೊಂದು ವಿಡಿಯೋ ವೈರಲ್ ಆಗಿದೆ. ಟಿವಿಯಲ್ಲಿ ಹವಾಮಾನ ವರದಿ ಓದುತ್ತಿದ್ದಾಗ ಸಾಕು ನಾಯಿ ಬಂದ ಘಟನೆ Read more…

ಹವಾಮಾನ ಬದಲಾವಣೆ ಎಫೆಕ್ಟ್‌: ಸಾಗರ ಸೇರಿದ ಅಂಟಾರ್ಕ್ಟಿಕಾದ ಬೃಹತ್ ಕೆರೆ

ಅಂಟಾರ್ಕ್ಟಿಕಾದಲ್ಲಿ ಜೂನ್ 2019ರಲ್ಲಿ ಹೆಪ್ಪುಗಟ್ಟಿದ ಕೆರೆಯೊಂದು ನಾಪತ್ತೆಯಾಗಿತ್ತು. ಇದೀಗ ಆ ಕೆರೆಯನ್ನು ವಿಜ್ಞಾನಿಗಳು ಪತ್ತೆ ಮಾಡಿದ್ದು, ಈ ಕೆರೆಯು 600-750 ಕ್ಯುಬಿಕ್ ಮೀಟರ್‌ಗಳಷ್ಟು ದೊಡ್ಡದಿದೆ ಎಂದು ಅಂದಾಜಿಸಲಾಗಿದೆ. ಕಾಶ್ಮೀರದ Read more…

ಅಜ್ಜಿಯ ಪ್ರೀತಿ ಶೇರ್‌ ಮಾಡಿಕೊಂಡ ಹವಾಮಾನ ವರದಿಗಾರ

ಅಜ್ಜ-ಅಜ್ಜಿಯರು ತಮ್ಮ ಮೊಮ್ಮಗುವಿಗೆ ತೋರುವ ಪ್ರೀತಿಗೆ ಸರಿಸಮನಾದ ಮತ್ತೊಂದು ವಿಚಾರವಿಲ್ಲ ಎನ್ನಬಹುದು. ಮೊಮ್ಮಕ್ಕಳು ಆಡಿ ಬೆಳೆಯುವವರೆಗೂ ಅಜ್ಜ-ಅಜ್ಜಿಯ ಆರೈಕೆ ಸಖತ್ತಾಗೇ ಇರುತ್ತದೆ. ಮೆಕ್ಸಿಕೋ ಸಂಸ್ಕೃತಿ ಇದಕ್ಕೇನೂ ಭಿನ್ನವಾಗಿಲ್ಲ. ನ್ಯೂನ್ Read more…

ವಿಡಿಯೋ: ಲೈವ್‌ ‌ನಲ್ಲಿ ಹವಾಮಾನ ವರದಿ ನೀಡುತ್ತಿದ್ದ ಅಮ್ಮನ ಬಳಿ ಓಡಿ ಬಂದ ಪುಟ್ಟ ಕಂದ

ಉದ್ಯೋಗ ಹಾಗೂ ಸಂಸಾರಗಳೆರಡನ್ನೂ ಒಮ್ಮೆಲೇ ನಿಭಾಯಿಸಿಕೊಂಡು ಹೋಗುವ ಮಹಿಳೆಯರ ಮೇಲೆ ಸಮಾಜದಲ್ಲಿ ಭಾರೀ ಗೌರವವಿದೆ. ಎಬಿಸಿ7 ಸುದ್ದಿ ವಾಹಿನಿಯಲ್ಲಿ ಕೆಲಸ ಮಾಡುವ ಲೆಸ್ಲಿ ಲೋಪೆಜ್ ಎಂಬ ಮಹಿಳಾ ವರದಿಗಾರ್ತಿ Read more…

ಬೆಟ್ಟದಿಂದ ಜಾರಿ ಹವಾಮಾನ ವರದಿ ಕೊಟ್ಟ ರಿಪೋರ್ಟರ್

ಟಿವಿ ಚಾನಲ್ ಗಳಲ್ಲಿ ನೇರ ಪ್ರಸಾರದ ವರದಿಗಾರಿಕೆ ಮಾಡುವುದು ಅಷ್ಟು ಸುಲಭವಲ್ಲ. ಹವಾಮಾನ ವರದಿ ನೀಡಲು ಹಿಮಾಚ್ಛಾದಿತ ಬೆಟ್ಟದಿಂದ ಜಾರಿದ ಕೆನಡಾದ ವರದಿಗಾರನ ಸಾಹಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಸಿ Read more…

ಉಲ್ಲನ್ ನೂಲಿನಿಂದ ಹವಾಮಾನ ದಾಖಲಿಸಿದ ಮಹಿಳೆ

ಲಾಕ್ ಡೌನ್ ಸಂದರ್ಭದಲ್ಲಿ ಜನರು ಅವರವರ ಪ್ರಾಜೆಕ್ಟ್ ಗಳಲ್ಲಿ ಬ್ಯುಸಿಯಾಗಿದ್ದರು. ಕೆಲವರು ತಮ್ಮ ಪ್ರತಿಭೆಯನ್ನು ಈ ಸಂದರ್ಭದಲ್ಲಿ ಬಳಸಿಕೊಳ್ಳಲು ಪ್ರಯತ್ನ ಪಟ್ಟಿದ್ದಾರೆ. ಆದರೆ, ವಿದೇಶಿ ಮಹಿಳೆಯೊಬ್ಬರು ಕ್ರಿಯಾತ್ಮಕವಾಗಿ 2020ರಲ್ಲಿ Read more…

ಹಿಮದಿಂದ ಆವೃತವಾದ ಈ ನಗರ ನೋಡಲು ಬಲು ಸುಂದರ

ಆಸ್ಟ್ರೇಲಿಯಾದ ಉತ್ತರ ಟಾಸ್ಮೇನಿಯಾದಲ್ಲಿರುವ ಜಾಗವೊಂದು ರಾತ್ರಿಯೆಲ್ಲಾ ಎಚ್ಚರವಾಗಿದ್ದುಕೊಂಡು ಹಿಮದ ತುಂಡುಗಳನ್ನು ಕಣ್ತುಂಬಿಕೊಳ್ಳುತ್ತಿದೆ. ಲೌನ್ಸೆಸ್ಟನ್ ಹೆಸರಿನ ಈ ನಗರವು 1970ರಿಂದ ಇತ್ತೀಚಿನ ಅವಧಿಯಲ್ಲೇ ಅತ್ಯಂತ ಪ್ರಖರವಾದ ಹಿಮಪಾತವನ್ನು ಕಂಡಿದೆ. ಟಾಸ್ಮೇನಿಯಾದ Read more…

BIG NEWS: ಹವಾಮಾನ ಮುನ್ಸೂಚನೆ ತಿಳಿಯಲು ಕೇಂದ್ರ ಸರ್ಕಾರದಿಂದ ’ಮೌಸಮ್’ ಆಪ್

ಹವಾಮಾನ ಮುನ್ಸೂಚನೆ ಹಾಗೂ ವೈಪರೀತ್ಯಗಳ ಮುನ್ನೆಚ್ಚರಿಕೆ ನೀಡುವ ಮೊಬೈಲ್ ಕಿರು ತಂತ್ರಾಂಶವನ್ನು ಕೇಂದ್ರ ಭೂ ವಿಜ್ಞಾನ ಇಲಾಖೆ ಸಚಿವ ಡಾ. ಹರ್ಷವರ್ಧನ್ ಬಿಡುಗಡೆ ಮಾಡಿದ್ದಾರೆ. ’ಮೌಸಮ್’ ಹೆಸರಿನ ಈ Read more…

ಅಬ್ಬಬ್ಬಾ…! ದಾಖಲೆಗೆ ಪಾತ್ರವಾಗಿದೆ ಈ ಮಿಂಚಿನ ಉದ್ದ

ಬ್ರೆಜಿಲ್ ‌ನ ಆಗಸದಲ್ಲಿ ಸ್ಫೋಟಿಸಿದ ಮಿಂಚೊಂದು 709 ಕಿ.ಮೀ. ಉದ್ದವಿದ್ದು, ಅದೀಗ ದಾಖಲೆಗಳಲ್ಲಿರುವ ಅತ್ಯಂತ ಉದ್ದವಾದ ಮಿಂಚು ಎಂದು ವಿಶ್ವ ಸಂಸ್ಥೆಯ ಹವಾಮಾನ ಏಜೆನ್ಸಿ ಘೋಷಿಸಿದೆ. ಅಕ್ಟೋಬರ್‌ 31, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...