alex Certify ಹಸು | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಹಸುವಿನ ತಾಯಿ ವಾತ್ಸಲ್ಯ ಕಂಡು ಮೂಕವಿಸ್ಮಿತರಾದ ನೆಟ್ಟಿಗರು

ಮಗುವಿಗೆ ಚಿಕ್ಕ ಗಾಯವಾದರೂ ಸಹ ತಾಯಿಯಾದವಳ ಮನಸ್ಸು ಮಿಡಿಯುತ್ತೆ. ಈ ತಾಯಿ ವಾತ್ಸಲ್ಯ ಕೇವಲ ಮನುಷ್ಯರಲ್ಲಿ ಮಾತ್ರವಲ್ಲದೇ ಹಸುಗಳಲ್ಲೂ ಇದೆ ಅನ್ನೋದಕ್ಕೆ ಈ ವಿಡಿಯೋ ಸಾಕ್ಷಿ. ಗಾಯಗೊಂಡಿದ್ದ ಕರುವೊಂದನ್ನ Read more…

ದೇವಸ್ಥಾನಗಳಿಗೆ ಹಸು-ಕರು ತಲುಪಿಸುವ ಕಾರ್ಯ ಕೈಗೊಂಡ ಟಿಟಿಡಿ…!

ಹಿಂದೂ ಸಂಪ್ರದಾಯದಲ್ಲಿ ಗೋವಿಗೆ ಮಹತ್ವದ ಸ್ಥಾನವಿದೆ. ಯಾವುದೇ ಶುಭ ಕಾರ್ಯದಲ್ಲೂ ಗೋವಿನ ಪೂಜೆ ಇಲ್ಲದೆ ಇರೋದಿಲ್ಲ. ಮುಕ್ಕೋಟಿ ದೇವತೆಗಳೇ ಗೋವಿನಲ್ಲಿ ನೆಲೆಸಿದ್ದಾರೆ ಎಂಬ ನಂಬಿಕೆ ಹಿಂದೂಗಳದ್ದು. ಹೀಗಾಗಿಯೇ ವಿಶೇಷ Read more…

ನಷ್ಟ ಸರಿದೂಗಿಸಲು ಹಾಲು ಮಾರಾಟಕ್ಕೆ ಮುಂದಾದ ಶಿಕ್ಷಣ ಸಂಸ್ಥೆ

ಕೊರೊನಾ ವೈರಸ್​ನಿಂದಾಗಿ ದೇಶದ ಅನೇಕ ರಾಜ್ಯಗಳಲ್ಲಿ ಶಾಲೆಯೇ ಪುನಾರಂಭವಾಗಿಲ್ಲ. ಇನ್ನು ಕೆಲ ರಾಜ್ಯಗಳಲ್ಲಿ ಆಯ್ದ ತರಗತಿಗಳಿಗೆ ಶಿಕ್ಷಣ ನೀಡಲಾಗ್ತಿದೆ. ಆದರೆ ಜಾರ್ಖಂಡ್​​ನ ಬೋರ್ಡಿಂಗ್​ ಶಾಲೆಗಳು ಮಾತ್ರ ಕೊರೊನಾದಿಂದಾಗಿ ಉಂಟಾದ Read more…

ರೈತ ಸಮುದಾಯಕ್ಕೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಹಸು, ಎಮ್ಮೆಗಳಿಗೆ ವಿಮೆ ಸೌಲಭ್ಯ

ಬೆಳಗಾವಿ: ಹಸು, ಎಮ್ಮೆಗಳಿಗೆ ವಿಮೆ ಭದ್ರತೆ ಕಲ್ಪಿಸಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ವತಿಯಿಂದ ಬೆಳಗಾವಿಯಲ್ಲಿ Read more…

ಕರೆದ ಕೂಡಲೇ ಬರಲು ದರ್ಶನ್ ಕರು ಅಲ್ಲ: ಡಿ.ಕೆ. ಶಿವಕುಮಾರ್ ಗೆ ಆರ್. ಅಶೋಕ್ ತಿರುಗೇಟು

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪ್ರಚಾರಕ್ಕೆ ಕರೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಸಚಿವ ಆರ್. ಅಶೋಕ್ ತಿರುಗೇಟು ನೀಡಿದ್ದಾರೆ. ಆರ್.ಆರ್. Read more…

ಉದ್ದೇಶಪೂರ್ವಕವಾಗಿ ಮಾಡಲಾಯ್ತಾ ಈ ಕೃತ್ಯ….? ಕಾಡುತ್ತಿದೆ ಹೀಗೊಂದು ಅನುಮಾನ

ಗುಜರಾತ್ ನ ಗಿರ್ ಅರಣ್ಯ ಪ್ರದೇಶದಲ್ಲಿ ಹಸುವೊಂದು ಸಿಂಹಕ್ಕೆ ಆಹಾರವಾದ ದೃಶ್ಯ ವೈರಲ್ ಆಗಿದ್ದು, ಪೂರ್ವನಿಯೋಜಿತ ವಿಡಿಯೋದಂತಿರುವ ಈ ಬಗ್ಗೆ ತನಿಖೆಗೂ ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ. ಏಷ್ಯಾ ಸಿಂಹಗಳ ಸಂರಕ್ಷಿತ Read more…

ಕಾಮದ ಮದದಲ್ಲಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ, ಸಿಸಿ ಟಿವಿಯಲ್ಲಿ ಸೆರೆಯಾಯ್ತು ದೃಶ್ಯ

ಕುಂತಮಂಗಲಂ: ಕೇರಳದಲ್ಲಿ ಹಸುವಿನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಎರ್ನಾಕುಲಂ ಮೂಲದ ಮುರುಳೀಧರನ್ ಬಂಧಿತ ಆರೋಪಿ. ಕೋಜಿಕೋಡ್ ಸಮೀಪದ ವಲಯಾವಯಾಲ್ ಮುಲ್ಲೇರಿಕುನ್ನುಮೆಲ್ ನಲ್ಲಿ Read more…

ವೈದ್ಯರ ಪ್ರಯತ್ನದಿಂದ ಉಳಿಯಿತು ಗರ್ಭಿಣಿ ಹಸು…!

ರಕ್ತ ಹೀನತೆಯಿಂದ ಬಳಲುವ ವ್ಯಕ್ತಿಗಳಿಗೆ ರಕ್ತ ನೀಡುವುದು ಅಥವಾ ರಕ್ತ ಹೆಚ್ಚಾಗಲು ಅನೇಕ ಔಷಧಿಗಳು, ಇಂಜಕ್ಷನ್‌ಗಳನ್ನು ನೀಡುವುದನ್ನು ನೋಡಿದ್ದೇವೆ. ಆದರೆ ಈ ರೀತಿ ರಕ್ತವನ್ನು ಹಸುವಿಗೆ ಹಾಕಿ ಅದರ Read more…

OMG: ಹಾಲು ಕರೆಯಲು ಟ್ರಾಕ್ಟರ್‌ ಬಳಕೆ…!

ಉದ್ಯಮಿ ಆನಂದ್ ಮಹಿಂದ್ರಾ ಯಾವಾಗಲೂ ಆಸಕ್ತಿಕರ ವಿಚಾರಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಇತ್ತೀಚೆಗೆ ಅವರು ಟ್ರಾಕ್ಟರ್‌‌ ಬಳಸಿ ಹಸುವೊಂದರಿಂದ ಹಾಲು ಹಿಂಡುವ ವಿಡಿಯೋ ಶೇರ್‌ ಮಾಡಿಕೊಂಡಿದ್ದಾರೆ. “ಗ್ರಾಮಾಂತರ ಪ್ರದೇಶಗಳಲ್ಲಿ ಟ್ರಾಕ್ಟರ್‌ಗಳನ್ನು Read more…

ಹಸು ಮಾರಿ ಮಕ್ಕಳಿಗೆ ಮೊಬೈಲ್ ಕೊಡಿಸಿದ್ದ ರೈತನ ನೆರವಿಗೆ ಮುಂದಾದ ಸೋನು…!

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ಎಲ್ಲರ ಬದುಕನ್ನು ಕಂಗೆಡಿಸಿದೆ. ಹೀಗಾಗಿ ಲಾಕ್ಡೌನ್ ಸಂದರ್ಭದಲ್ಲಿ ತಮ್ಮ ತಮ್ಮ ಊರುಗಳಿಗೆ ತೆರಳಲು ವಲಸೆ ಕಾರ್ಮಿಕರು ಪರದಾಡಿದ್ದ ವೇಳೆ ಖ್ಯಾತ ಬಾಲಿವುಡ್ Read more…

ದನ ಮೇಯಿಸಲು ಹೋದಾಗಲೇ ದಾರುಣ ಘಟನೆ: ವಿದ್ಯುತ್ ಪ್ರವಹಿಸಿ ಬಾಲಕ, ಹಸು ಸಾವು

ಕಲಬುರ್ಗಿ ಜಿಲ್ಲೆ ಶಹಬಾದ್ ತಾಲೂಕಿನ ಶಂಕರವಾಡಿ ಗ್ರಾಮದ ಬಳಿ ವಿದ್ಯುತ್ ಪ್ರವಹಿಸಿ ಬಾಲಕ ಮತ್ತು ಹಸು ಸಾವನ್ನಪ್ಪಿದ ಘಟನೆ ನಡೆದಿದೆ. ವಿದ್ಯುತ್ ತಂತಿಗೆ ಸಿಲುಕಿ ಒದ್ದಾಡುತ್ತಿದ್ದ ಹಸುವನ್ನು ರಕ್ಷಿಸಲು Read more…

ಲಾರಿಯಲ್ಲಿ ಸಾಗಿಸುತ್ತಿದ್ದ ಗೋವಿನ ಹಿಂದೆ ಓಡಿದ ಗೂಳಿ: ವಿಡಿಯೋ ವೈರಲ್

ಸ್ನೇಹ ಅನ್ನೋದು ಕೇವಲ ಮಾನವರಿಗೆ ಮಾತ್ರವಲ್ಲ ಪ್ರಾಣಿಗಳಲ್ಲೂ ಸಹ ಸಖತ್ತಾಗೇ ಇರುತ್ತದೆ. ತಮಿಳುನಾಡಿನ ಮದುರೈನಲ್ಲಿ ಹಸು-ಗೂಳಿಯೊಂದರ ಫ್ರೆಂಡ್‌ ಶಿಪ್ ಸ್ಟೋರಿ ಸಖತ್‌ ವೈರಲ್ ಆಗಿದ್ದು, ಇದನ್ನು ಕಂಡ ನೆಟ್ಟಿಗರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se