alex Certify ಹಾನಿ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಕುರಿತಾದ ಶಾಕಿಂಗ್ ನ್ಯೂಸ್: ಆಯಸ್ಸು ಇಳಿಕೆ – ಕೂದಲು, ಧ್ವನಿ ಕಳೆದುಕೊಳ್ಳುವ ಆತಂಕ

ಕೊರೊನಾ ಸೋಂಕು ಕುರಿತಾದ ಆತಂಕದ ಮಾಹಿತಿ ವರದಿಯಾಗಿವೆ. ಕೊರೋನಾ ಇನ್ನೂ ಕಡಿಮೆಯಾಗಿಲ್ಲ. ಕೊರೊನಾದಿಂದ ಗುಣಮುಖರಾದವರಲ್ಲಿ ಧ್ವನಿ ಕಳೆದುಕೊಳ್ಳುವ ಸಮಸ್ಯೆ ಎದುರಾಗಿದೆ. ಕೊಲ್ಕತ್ತಾದಲ್ಲಿ ಕೊರೋನಾದಿಂದ ಗುಣಮುಖರಾದ ಕೆಲವರಿಗೆ ಮಾತನಾಡಲು ಆಗುತ್ತಿಲ್ಲ. Read more…

BREAKING: ತಡರಾತ್ರಿ ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ, ನಿಗೂಢ ಸ್ಪೋಟದಿಂದ ನಿವಾಸಿಗಳಲ್ಲಿ ಭಾರಿ ಆತಂಕ

ಬೆಂಗಳೂರಿನ ಮನೆಯೊಂದರಲ್ಲಿ ಸ್ಫೋಟಗಳು ಸಂಭವಿಸಿ ದಂಪತಿ ಗಾಯಗೊಂಡಿದ್ದಾರೆ. ವಿಜಯನಗರದ ಹಂಪಿ ನಗರ ಮನೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ. ಎರಡು ಮಹಡಿ ಕಟ್ಟಡದ ಮೊದಲ ಮಹಡಿಯಲ್ಲಿ ಸ್ಪೋಟ ಉಂಟಾಗಿದೆ. ತಡ Read more…

BIG BREAKING: ಹೆದ್ದಾರಿ ಜಲಾವೃತ, ಸೇತುವೆ ಮುಳುಗಡೆ, ಮನೆ ಕುಸಿತ; ರಾಜ್ಯದ ಹಲವೆಡೆ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಬಹುತೇಕ ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ನದಿ, ಕೆರೆ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಹಲವೆಡೆ ರಸ್ತೆ, ಸೇತುವೆ ಮುಳುಗಡೆಯಾಗಿದ್ದು, ಸಂಪರ್ಕ Read more…

SHOCKING: ಜುಲೈ 25 ರಂದು ಭೂಮಿಗೆ ಅಪ್ಪಳಿಸಲಿದೆ ಶಕ್ತಿಶಾಲಿ ಕ್ಷುದ್ರಗ್ರಹ

ಜುಲೈ 25 ರಂದು ಕ್ಷುದ್ರಗ್ರಹವೊಂದು ಭೂಮಿಗೆ ಅಪ್ಪಳಿಸಲಿದ್ದು, ಇದು ತಾಜಮಹಲ್ ಗಿಂತ ಮೂರುಪಟ್ಟು ಗಾತ್ರ ಹೊಂದಿದೆ. ಭೂಮಿಯ ಸಮೀಪವಿರುವ ಕಾಯಗಳ ದತ್ತಸಂಚಯ ಪ್ರಕಾರ ಸುಮಾರು 220 ಮೀಟರ್ ವ್ಯಾಸದ Read more…

ಕಾರು ಡ್ಯಾಮೇಜ್ ಮಾಡಿ ಪರಿಹಾರವಾಗಿ ಚಾಕಲೇಟ್ ಬಾರ್‌ ಕೊಟ್ಟ ಕಿಲಾಡಿ

ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ ಕಾರು ಡ್ಯಾಮೇಜ್ ಆಗಿರುವುದನ್ನು ನೋಡುವುದು ಎಂದರೆ ಯಾವುದೇ ಮಾಲೀಕರಿಗೂ ಶಾಕ್ ಆಗುವ ಅನುಭವ. ಕಾರುಗಳ ರಿಪೇರಿ ಅದೆಷ್ಟು ದುಬಾರಿ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಚಾರ. Read more…

BIG BREAKING: ಕೆಂಪು ಕೋಟೆಗೆ ನುಗ್ಗಿದ ಕಿಡಿಗೇಡಿಗಳ ದಾಳಿಯಿಂದ ಹಾನಿ: ಪ್ರವೇಶ ನಿಷೇಧ

ನವದೆಹಲಿ: ದೆಹಲಿಯ ಕೆಂಪುಕೋಟೆ ಮೇಲೆ ಕಿಡಿಗೇಡಿಗಳು ದಾಂಧಲೆ ನಡೆಸಿದ ಹಿನ್ನೆಲೆಯಲ್ಲಿ ಕೆಲವು ದಿನಗಳ ಕಾಲ ಕೆಂಪು ಕೋಟೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಕೆಂಪುಕೋಟೆಯ ಟಿಕೆಟ್ ಕೌಂಟರ್, ಸೆಕ್ಯೂರಿಟಿ ಕೌಂಟರ್, ಮೆಟಲ್ Read more…

ಹಬ್ಬದ ಹೊತ್ತಲ್ಲೇ ಶೋರೂಮ್ ಗೆ ಬೆಂಕಿ: ಸುಟ್ಟು ಕರಕಲಾದ್ವು ಹೊಸ ಬೈಕ್

ತುಮಕೂರಿನಲ್ಲಿ ಬೈಕ್ ಶೋರೂಮ್ ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದ್ದು, ದ್ವಿಚಕ್ರವಾಹನಗಳು ಸುಟ್ಟು ಕರಕಲಾಗಿವೆ. ತುಮಕೂರಿನ ಬಿ.ಹೆಚ್. ರಸ್ತೆಯಲ್ಲಿರುವ ದ್ವಿಚಕ್ರ ವಾಹನ ಶೋರೂಮ್ ನಲ್ಲಿ ರಾತ್ರಿ Read more…

ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಬೆಚ್ಚಿಬೀಳಿಸುವ ಮಾಹಿತಿ: ಕೊರೊನಾ ಸೋಂಕಿತ ಸಾವನ್ನಪ್ಪಿದ್ರೂ 18 ಗಂಟೆ ವೈರಸ್ ಸಕ್ರಿಯ

ಬೆಂಗಳೂರು: ಕೊರೊನಾ ವೈರಸ್ ದೇಹದ ಅಂಗಾಂಗಗಳಿಗೆ ಭಾರಿ ಪ್ರಮಾಣದಲ್ಲಿ ಹಾನಿ ಉಂಟು ಮಾಡಲಿದೆ ಎನ್ನುವುದು ಗೊತ್ತಾಗಿದೆ. ಮರಣೋತ್ತರ ಪರೀಕ್ಷೆ ವರದಿಯಲ್ಲಿ ಆಘಾತಕಾರಿ ಮಾಹಿತಿ ಪತ್ತೆಯಾಗಿದೆ. ಮೃತ ವ್ಯಕ್ತಿಯಲ್ಲಿ 18 Read more…

ಕೊರೊನಾ ಕುರಿತ ಮತ್ತೊಂದು ಶಾಕಿಂಗ್‌ ಸಂಗತಿ ಬಹಿರಂಗ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗ್ತಿದೆ. ಆದ್ರೆ ಕೊರೊನಾದ ಹೊಸ ಹೊಸ ಲಕ್ಷಣ, ಸಮಸ್ಯೆಗಳು ಕಾಣಿಸಿಕೊಳ್ತಿವೆ. ಕೊರೊನಾ ಶ್ವಾಸಕೋಶದ ಮೇಲೆ ಪರಿಣಾಮ ಬೀರುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷ್ಯ. Read more…

ಬಿಗ್ ನ್ಯೂಸ್: ನೆರೆಹಾನಿ ಪ್ರದೇಶದಲ್ಲಿ ಸಿಎಂ ವೈಮಾನಿಕ ಸಮೀಕ್ಷೆ

ಬೆಂಗಳೂರು: ನೆರೆ ಹಾನಿಗೊಳಗಾದ ಪ್ರದೇಶದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವೈಜ್ಞಾನಿಕ ಸಮೀಕ್ಷೆ ನಡೆಸಲಿದ್ದಾರೆ. ಅಕ್ಟೋಬರ್ 21 ರಂದು ಸಿಎಂ ಕಲಬುರ್ಗಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ Read more…

ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ: ತತ್ತರಿಸಿದ ಉತ್ತರ ಕರ್ನಾಟಕ

ಬೆಂಗಳೂರು: ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ಉತ್ತರ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಎಲ್ಲೆಲ್ಲೂ ನೀರು ಆವೃತಗೊಂಡಿದ್ದು ಮನೆಗಳಿಗೆ ನೀರು ನುಗ್ಗಿದೆ. ಇದರೊಂದಿಗೆ ಅಪಾರ Read more…

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಅತಿವೃಷ್ಟಿ ಮುಂಗಡ ಹಣ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಕೂಡಲೇ ಹಣ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದು, ರಾಜ್ಯದ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ 395.5 ಕೋಟಿ Read more…

ಬೆಂಗಳೂರು ಗಲಭೆಕೋರರಿಗೆ ಸರ್ಕಾರದಿಂದ ಬಿಗ್ ಶಾಕ್

ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾನಿ ಮಾಡಿದವರಿಂದಲೇ ನಷ್ಟ ವಸೂಲಿ ಮಾಡಲು ಸರ್ಕಾರ ಮುಂದಾಗಿದೆ. ಗಲಭೆ Read more…

ಹಲವೆಡೆ ಭಾರೀ ಮಳೆ, ಪ್ರವಾಹದಿಂದ ಭಾರೀ ಹಾನಿ: ಮೋದಿ ಮಹತ್ವದ ಸಭೆ

ನವದೆಹಲಿ: ಅನೇಕ ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ನೆರೆ ಹಾನಿಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಜನ ತತ್ತರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ವಿವಿಧ ರಾಜ್ಯಗಳ Read more…

ರಾಜ್ಯದ ಹಲವೆಡೆ ಮುಂದುವರೆದ ಮಳೆ ಅಬ್ಬರ: ಭಾರೀ ಹಾನಿ, ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕೊಡಗಿನಲ್ಲಿ ಮಳೆ ಆರ್ಭಟ ಮುಂದುವರೆದಿದ್ದು ಬ್ರಹ್ಮಗಿರಿ ಬೆಟ್ಟ ಕುಸಿದು ಅರ್ಚಕರ ಕುಟುಂಬ ನಾಪತ್ತೆಯಾಗಿದೆ. ಅದೇ ರೀತಿ ಮಡಿಕೇರಿ ತಾಲ್ಲೂಕಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...